alex Certify Karnataka | Kannada Dunia | Kannada News | Karnataka News | India News - Part 209
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮತ್ತೆ ‘ಚಿರತೆ’ ಪ್ರತ್ಯಕ್ಷ, ಆತಂಕ ಸೃಷ್ಟಿ.!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಆತಂಕ ಸೃಷ್ಟಿಯಾಗಿದೆ. ಎಲೆಕ್ಟ್ರಾನಿಕ್ ಸಿಟಿಯ ಫಸ್ಟ್ ಪೇಜ್ ಟೋಲ್ ಪ್ಲಾಜಾ ಬಳಿ ಚಿರತೆ ಓಡಾಡಿದೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. Read more…

BREAKING : DCM ಡಿಕೆಶಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಕೇಸ್ : ಪ್ರತಿವಾದಿಗಳಿಗೆ ಸುಪ್ರೀಂಕೋರ್ಟ್ ನಿಂದ ನೋಟಿಸ್ ಜಾರಿ.!

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿವಾದಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ಡಿಕೆ ಶಿವಕುಮಾರ್, ರಾಜ್ಯ ಸರ್ಕಾರ, ಲೋಕಾಯುಕ್ತಾಗೆ Read more…

BIG NEWS: ಕಾಂಗ್ರೆಸ್ ಬಿಜೆಪಿಯವರಂತೆ ಸೇಡಿನ ರಾಜಕಾರಣ ಮಾಡಲಾರಂಭಿಸಿದರೆ ಜೈಲುಗಳು ಸಾಕಾಗಲ್ಲ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್

ಕಲಬುರಗಿ: ಕಾಂಗ್ರೆಸ್ ನಾಯಕರ ಷಡ್ಯಂತ್ರದಿಂದ ಬಿಜೆಪಿ ಶಸಕ ಮುನಿರತ್ನ ಬಂಧಿಸಲಾಗಿದೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಳ್ಕರ್, ಕಾಂಗ್ರೆಸ್ ನವರಿಗೆ ಬಿಜೆಪಿಯವರಂತೆ ಷಡ್ಯಂತ್ರ ಮಾಡುವ Read more…

BIG NEWS: ಸಾಲ ತೀರಿಸಲು ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿಯೇ ಕಳ್ಳತನ: ಟೆಕ್ಕಿ ಅರೆಸ್ಟ್

ಬೆಂಗಳೂರು: ಸಾಲ ತೀರಿಸಲು ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿಯೇ ಲ್ಯಾಪ್ ಟಾಪ್ ಗಳನ್ನು ಕಳ್ಳತನ ಮಾಡಿದ್ದ ಟೆಕ್ಕಿಯನ್ನು ಬೆಂಗಳೂರು ವೈಟ್ ಫೀಲ್ಡ್ ಪೊಲೀಸರು ಬಂಧಿಸಿದ್ದಾರೆ. ಮುರುಗೇಶ್ ಬಂಧಿತ ಟೆಕ್ಕಿ. ಐಟಿಪಿಎಲ್ Read more…

BIG NEWS: ನನ್ನ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಳಂಕವಿಲ್ಲ ಎಂದ ಸಿಎಂ ಸಿದ್ದರಾಮಯ್ಯಗೆ MLC ಸಿ.ಟಿ.ರವಿ ಟಾಂಗ್

ಬೆಂಗಳೂರು: ನನ್ನ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಳಂಕವಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ, ಅರ್ಕಾವತಿ ಹಗರಣ, ಮುಡಾ ಹಗರಣ ಇದೆಲ್ಲ Read more…

BIG NEWS: ಪೊಲೀಸರ ಹಲ್ಲೆಯಿಂದ ವ್ಯಕ್ತಿ ಸಾವು ಆರೋಪ: ಇನ್ಸ್ ಪೆಕ್ಟರ್ ವಿರುದ್ಧ ಸಿಎಂಗೆ ದೂರು ನೀಡಿದ ಪತ್ನಿ

ಬೆಂಗಳೂರು: ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನ ಮೇಲೆ ಪೊಲೀಸರು ಹಲ್ಲೆ ನಡೆಸಿ ಆತನ ಸಾವಿಗೆ ಕಾರಣರಾಗಿದ್ದಾರೆ ಎಂದು ಆರೋಪಿ ಮೃತನ ಪತ್ನಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದಾರೆ. Read more…

ಅ. 17 ರಂದು ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ, ಅಗತ್ಯ ಸಿದ್ದತೆಗೆ ಸೂಚನೆ

ಅಕ್ಟೋಬರ್, 17 ರಂದು ತಲಕಾವೇರಿಯಲ್ಲಿ ಜರುಗುವ ಪವಿತ್ರ ತೀರ್ಥೋದ್ಭವ ಸಂಬಂಧ ಎಲ್ಲಾ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಸೂಚಿಸಿದ್ದಾರೆ. ಭಾಗಮಂಡಲ Read more…

BIG NEWS: ಕಾರು ಚಾಲಕನನ್ನು ನಡುರಸ್ತೆಯಲ್ಲೇ ಮನಸೋ ಇಚ್ಛೆ ಥಳಿಸಿದ ಪೊಲೀಸರು

  ಚಿಕ್ಕಮಗಳೂರು: ಕಾರು ತೆಗೆಯುವ ವಿಚಾರವಾಗಿ ಪೊಲೀಸ್ ಸಿಬ್ಬಂದಿಗಳು ಕಾರು ಚಾಲಕನನ್ನು ಹಿಡಿದು, ನಡುರಸ್ತೆಯಲ್ಲಿ ಮನಸೋ ಇಚ್ಛೆ ಥಳಿಸಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ರಸ್ತೆಬದಿ ನಿಲ್ಲಿಸಿದ್ದ ಕಾರು Read more…

‘ಮುನಿರತ್ನ ಆಡಿಯೋ ಪ್ರಕರಣ’ ನನಗೆ ಗೊತ್ತೇ ಇಲ್ಲ ಎಂದ DCM ಡಿ.ಕೆ ಶಿವಕುಮಾರ್!

ಬೆಂಗಳೂರು : ಮುನಿರತ್ನ ಆಡಿಯೋ ಪ್ರಕರಣದ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ. ಬಿಜೆಪಿ ಶಾಸಕ ಮುನಿರತ್ನ ಬಂಧನದ Read more…

BREAKING : ಬೆಂಗಳೂರಿನಲ್ಲಿ ಮುಂದುವರೆದ ‘ರೋಡ್ ರೇಜ್’ ; ಶಾಲಾ ವಾಹನ ಅಡ್ಡಗಟ್ಟಿ ದಾಂಧಲೆ ನಡೆಸಿದ ಪುಂಡರು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರೋಡ್ ರೇಜ್ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪುಂಡರ ಗ್ಯಾಂಗ್ ವೊಂದು ಶಾಲಾ ವಾಹನ ಅಡ್ಡಗಟ್ಟಿ ಡ್ರೈವರ್ ನನ್ನು ಎಳೆದಾಡಿದ ಘಟನೆ ಎಲೆಕ್ಟ್ರಾನಿಕ್ Read more…

BREAKING : ‘ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ’ : ಹೀಗಿದೆ ‘CM ಸಿದ್ದರಾಮಯ್ಯ’ ಭಾಷಣದ ಹೈಲೆಟ್ಸ್..!

ಬೆಂಗಳೂರು : ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ( 371J ) ದೊರೆತು ಒಂದು ದಶಕ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಆಯೋಜಿಸಿರುವ “ಕಲ್ಯಾಣ ಕರ್ನಾಟಕ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ Read more…

ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸರ್ಕಾರಿ, ಅನುದಾನ, ಅನುದಾನ ರಹಿತ, ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮೆಟ್ರಿಕ್ ಪೂರ್ವ (1ರಿಂದ Read more…

BIG NEWS: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜಾಮೀನು ಮಂಜೂರು

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ನಾಲ್ವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ Read more…

BIG NEWS: ಕೋಲಾರದಲ್ಲಿ ಪ್ಯಾಲೆಸ್ಟೈನ್ ಬಾವುಟ ಹಾರಾಟ, ಗಲಾಟೆ: ಎರಡು ಪ್ರತ್ಯೇಕ ಪ್ರಕರಣ ದಾಖಲು

ಕೋಲಾರ: ಈದ್ ಮಿಲಾದ್ ಮೆರವಣಿಗೆ ವೇಳೆ ಕೋಲಾರದಲ್ಲಿ ಪ್ಯಾಲೆಸ್ಟೈನ್ ಬಾವುಟ ಹಿಡಿದು, ಗಲಾಟೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ನಗರ ಠಣೆಯಲ್ಲಿ ಎರಡು ಪ್ರತ್ಯೇಕ ಕೇಸ್ ಗಳು ದಾಖಲಾಗಿವೆ. Read more…

BREAKING : ಉಡುಪಿಯಲ್ಲಿ ಹೃದಯವಿದ್ರಾವಕ ಘಟನೆ : ಯಕೃತ್ ದಾನ ಮಾಡಲು ಹೋಗಿ ಮಹಿಳೆ ಸಾವು.!

ಉಡುಪಿ : ಯಕೃತ್ ದಾನ ಮಾಡಲು ಹೋಗಿ ಮಹಿಳೆ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಉಡುಪಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಅರ್ಚನಾ ಕಾಮತ್ (34) ಎಂದು ಗುರುತಿಸಲಾಗಿದೆ. ಉಡುಜಿ ಜಿಲ್ಲೆ Read more…

BREAKING : ಕಲಬುರಗಿಯಲ್ಲಿ ‘ಕಲ್ಯಾಣ ಕರ್ನಾಟಕ ಉತ್ಸವ’ದ ಧ್ವಜಾರೋಹಣ ನೆರವೇರಿಸಿದ CM ಸಿದ್ದರಾಮಯ್ಯ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಇಂದು ಕಲಬುರಗಿಯಲ್ಲಿ ‘ಕಲ್ಯಾಣ ಕರ್ನಾಟಕ ಉತ್ಸವ’ದ ಧ್ವಜಾರೋಹಣ ನೆರವೇರಿಸಿದರು. 76 ನೇ ಕರ್ನಾಟಕ ಕಲ್ಯಾಣ ಉತ್ಸವ ದಿನಾಚರಣೆ 2024 ರ ಪ್ರಯುಕ್ತ Read more…

ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡದಲ್ಲಿ ಅನೌನ್ಸ್ ಮೆಂಟ್: ನವೆಂಬರ್ 1ರಿಂದ ಜಾರಿ ಸಾಧ್ಯತೆ

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇನ್ಮುಂದೆ ಕನ್ನಡದಲ್ಲಿಯೇ ಪ್ರಕಟಣೆಗಳನ್ನು ಹೊರಡಿಸಲಾಗುತ್ತದೆ. ವಿಮಾನ ಲ್ಯಾಂಡಿಂಗ್, ಟೇಕಾಫ್, ವಿಮಾನ ನಿಲ್ದಾಣದಲ್ಲಿನ ಅನೌನ್ಸ್ ಮೆಂಟ್ ಸೇರಿದಂತೆ ಎಲ್ಲವೂ ಮೊದಲಿಗೆ ಕನ್ನಡಲ್ಲಿಯೇ Read more…

ಪತ್ನಿಯೊಂದಿಗೆ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ತುಂಡು ತುಂಡಾಗಿ ಕತ್ತರಿಸಿ ನದಿಗೆ ಎಸೆದ ದುಷ್ಕರ್ಮಿ

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ನಾಗೀಹಳ್ಳಿ ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣವನ್ನು ಬಯಲಿಗೆಳೆದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ನಾಗೀಹಳ್ಳಿ ಗ್ರಾಮದ ಕೃಷ್ಣಪ್ಪ(33) ಕೊಲೆಯಾದ ವ್ಯಕ್ತಿ. Read more…

ಶಿವಮೊಗ್ಗ ಸೆಂಟ್ರಲ್ ಜೈಲ್ ನಲ್ಲಿ ಬೀಡಿಗಾಗಿ ಕೈದಿಗಳ ಗಲಾಟೆ, ಕಲ್ಲು ತೂರಾಟ

ಶಿವಮೊಗ್ಗ: ನಗರದ ಹೊರವಲಯದ ಸೋಗಾನೆ ಕೇಂದ್ರ ಕಾರಾಗೃಹದಲ್ಲಿ ಬೀಡಿ ಸೇದಲು ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿ ಕೈದಿಗಳು ಗಲಾಟೆ ಮಾಡಿ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 21 Read more…

ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ: ರಮೇಶ್ ಜಾರಕಿಹೊಳಿ ಗಂಭೀರ ಆರೋಪ

ಬೆಳಗಾವಿ: ಬಿಜೆಪಿ ಶಾಸಕ ಮುನಿರತ್ನ ಬಂಧನದ ಹಿಂದೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಅವರ ಸಹೋದರ ಡಿ.ಕೆ. ಸುರೇಶ್ ಮತ್ತು ಕಾಂಗ್ರೆಸ್ ನಾಯಕಿ ಕುಸುಮಾ ಅವರ ಕೈವಾಡ Read more…

BREAKING: ಅಮೆರಿಕ ಪ್ರವಾಸ ಮುಗಿಸಿ ಬಂದ ಡಿಸಿಎಂ ಡಿ.ಕೆ. ಶಿವಕುಮಾರ್ ಬಂಧಿತ ಶಾಸಕ ಮುನಿರತ್ನ ಬಗ್ಗೆ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ಅಮೆರಿಕದಿಂದ ಡಿಸಿಎಂ ಡಿ.ಕೆ. ಶಿವಕುಮಾರ್ ವಾಪಸ್ ಆಗಿದ್ದಾರೆ. ಒಂದು ವಾರ ಕುಟುಂಬದೊಂದಿಗೆ ಅಮೆರಿಕ ಪ್ರವಾಸಕ್ಕೆ ತೆರಳಿದ್ದ ಅವರು ರಾಜ್ಯಕ್ಕೆ ಆಗಮಿಸಿದ್ದಾರೆ. ಇಂದು ಸಂಜೆ ನಡೆಯಲಿರುವ ಸಚಿವ ಸಂಪುಟ Read more…

ಗಣೇಶ ಹಬ್ಬ ಮುಗಿದ ಬೆನ್ನಲ್ಲೇ ಚಿಕನ್, ಮಟನ್ ಬೆಲೆ ಭಾರಿ ಏರಿಕೆ: ಗ್ರಾಹಕರು ಕಂಗಾಲು

ಬೆಂಗಳೂರು: ಗೌರಿ, ಗಣೇಶ ಹಬ್ಬ ಮುಗಿದ ಬೆನ್ನಲ್ಲೇ ಚಿಕನ್ ಮತ್ತು ಮಟನ್ ಗೆ ಭಾರಿ ಬೇಡಿಕೆ ಬಂದಿದ್ದು, ಬೆಲೆ ಕೂಡ ಏರಿಕೆಯಾಗಿ ಗ್ರಾಹಕರು ಕಂಗಾಲಾಗಿದ್ದಾರೆ. ಶ್ರಾವಣ ಮಾಸದ ಸಂದರ್ಭದಲ್ಲಿ Read more…

ಬೆಂಗಳೂರಿಗರೇ ಗಮನಿಸಿ : ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಲೈನ್ ದುರಸ್ತಿ/ ನಿರ್ವಹಣಾ Read more…

BREAKING: ನಡುರಸ್ತೆಯಲ್ಲೇ ವ್ಯಕ್ತಿ ನಗ್ನಗೊಳಿಸಿದ ರೌಡಿಶೀಟರ್ ಮೇಲೆ ಫೈರಿಂಗ್

ಬೆಂಗಳೂರು: ರಸ್ತೆಯಲ್ಲಿ ವ್ಯಕ್ತಿಯನ್ನು ನಗ್ನಗೊಳಿಸಿದ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕೆಲವು ದಿನಗಳ ಹಿಂದೆ ಸುಂಕದಕಟ್ಟೆ ಸಮೀಪ ರೌಡಿಶೀಟರ್ ಪವನ್ ಅಲಿಯಾಸ್ ಕಡುಬು ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು Read more…

GOOD NEWS : ತಿಂಗಳಾಂತ್ಯಕ್ಕೆ ಕಾಯಂ ಪೌರಕಾರ್ಮಿಕರ ಪಟ್ಟಿ ಪ್ರಕಟ : BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರು : ಪೌರಕಾರ್ಮಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ತಿಂಗಳಾಂತ್ಯಕ್ಕೆ ಕಾಯಂ ಪೌರಕಾರ್ಮಿಕರ ಪಟ್ಟಿ ಪ್ರಕಟಿಸಲಾಗುತ್ತದೆ ಬಿಬಿಎಂಪಿ ಮುಖ್ಯ ಆಯುಕ್ತರು ತಿಳಿಸಿದ್ದಾರೆ. ಕಾಯಂಗೊಳ್ಳಲಿರುವ ಪೌರಕಾರ್ಮಿಕ ಪಟ್ಟಿಯನ್ನು ಈ ತಿಂಗಳ ಅಂತ್ಯಕ್ಕೆ Read more…

ಇಂದು ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ: ಪೊಲೀಸ್ ಇಲಾಖೆಯಿಂದ ಬಿಗಿ ಭದ್ರತೆ, ಭಾರೀ ಕಟ್ಟೆಚ್ಚರ

ಶಿವಮೊಗ್ಗ: ಶಿವಮೊಗ್ಗದಲ್ಲಿ ಇಂದು ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಮಾಡಲಾಗಿದೆ ಎಂದು ಎಸ್ಪಿ ಮಿಥುನ್ ಕುಮಾರ್ ಹೇಳಿದ್ದಾರೆ. 25 ಡಿವೈಎಸ್ಪಿ, 110 Read more…

ಮೋದಿ ಜನ್ಮದಿನ: ಇಂದಿನಿಂದ ಬಿಜೆಪಿ ಸೇವಾ ಪಾಕ್ಷಿಕ ಆರಂಭ, 25,000ಕ್ಕೂ ಹೆಚ್ಚು ಕಾರ್ಯಕರ್ತರಿಂದ ರಕ್ತದಾನ

ಬೆಂಗಳೂರು: ಇಂದಿನಿಂದ ಬಿಜೆಪಿ ಸೇವಾ ಪಾಕ್ಷಿಕ ಹಮ್ಮಿಕೊಳ್ಳಲಾಗಿದೆ. ಸೆ. 17ರಿಂದ ರಾಜ್ಯದೆಲ್ಲೆಡೆ ಸೇವಾ ಪಾಕ್ಷಿಕ ಹಮ್ಮಿಕೊಂಡಿದ್ದು, 25,000ಕ್ಕೂ ಹೆಚ್ಚು ಕಾರ್ಯಕರ್ತರು ರಕ್ತದಾನ ಮಾಡಲಿದ್ದಾರೆ ಎಂದು ಮಾಜಿ ಸಚಿವ ಹರತಾಳು Read more…

ಪ್ರಜಾಪ್ರಭುತ್ವ ಉಳಿಸುವ ಕಾಳಜಿ ಇದ್ದರೆ ಪಂಚಾಯಿತಿ ಚುನಾವಣೆ ನಡೆಸಿ: ಹೆಚ್.ಡಿ.ಕೆ. ಟಾಂಗ್

ಬೆಂಗಳೂರು: ಮಾನವ ಸರಪಳಿ ನೆಪದಲ್ಲಿ ರಾಜ್ಯ ಸರ್ಕಾರ ಪುಕ್ಕಟೆ ಪ್ರಚಾರ ಗಿಟ್ಟಿಸಿದ್ದು, ಅದರಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಸರ್ಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ Read more…

‘ಗೃಹಲಕ್ಷ್ಮಿ’ಯರಿಗೆ ಭರ್ಜರಿ ಗುಡ್ ನ್ಯೂಸ್: ಖಾತೆಗೆ ಎರಡು ತಿಂಗಳ ಹಣ ಒಟ್ಟಿಗೆ ಜಮಾ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿ ಮಹಿಳೆಯರ ಖಾತೆಗೆ ಎರಡು ತಿಂಗಳ ಬಾಕಿ ಹಣವನ್ನು ಒಂದೇ ಬಾರಿ ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ Read more…

BIG NEWS: ಬೆಂಗಳೂರು- ಮುಂಬೈ 14 ಲೇನ್ ಎಕ್ಸ್ ಪ್ರೆಸ್ ವೇ ಕಾಮಗಾರಿ ಶೀಘ್ರ ಆರಂಭ

ಪುಣೆ: ಮುಂಬೈ -ಬೆಂಗಳೂರು ಹೆದ್ದಾರಿ ದಟ್ಟಣೆಯಿಂದ ಕೂಡಿದ್ದು, ಉಭಯ ನಗರಗಳ ನಡುವೆ ಹೊಸ 14 ಪಥದ ಎಕ್ಸ್ ಪ್ರೆಸ್ ವೇ ನಿರ್ಮಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...