alex Certify Karnataka | Kannada Dunia | Kannada News | Karnataka News | India News - Part 209
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 2,106 ಕೋಟಿ ರೂ. ವೆಚ್ಚ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಪ್ರಸಕ್ತ ವರ್ಷದ ಕ್ರಿಯಾ ಯೋಜನೆಯನ್ನು ತ್ವರಿತ ಅನುಷ್ಠಾನ ಮಾಡಿ ಕಾಮಗಾರಿಗಳನ್ನು  ಸಮರೋಪಾದಿಯಲ್ಲಿ ಅನುಷ್ಠಾನಕ್ಕೆ ತರಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ Read more…

ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ : 2022-23 ಕ್ಕಿಂತ ಮೊದಲು ಉತ್ತೀರ್ಣರಾದವರಿಗೆ ಯುವನಿಧಿ ಜೊತೆಗೆ ಕೌಶಲ್ಯ ತರಬೇತಿ ‌

ಬೆಂಗಳೂರು : ರಾಜ್ಯ ಸರ್ಕಾರವು ಡಿಪ್ಲೋಮಾ, ಪದವೀಧರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಯುವನಿಧಿ ಯೋಜನೆ ಜೊತೆಗೆ ಕೌಶಲ್ಯ ತರಬೇತಿಯನ್ನು ಆಯೋಜನೆಗೆ ಮುಂದಾಗಿದೆ. ಈ ಕುರಿತು ಕೌಶಲಾಭಿವೃದ್ಧಿ , ಜೀವನೋಪಾಯ Read more…

7 ಕೋಟಿ ಕನ್ನಡಿಗರಿಗೆ ಕೇಂದ್ರದ ಅಪಮಾನ: ಗಣ ರಾಜ್ಯೋತ್ಸವ ಪರೇಡ್ ನಲ್ಲಿ ರಾಜ್ಯದ ಸ್ತಬ್ಧಚಿತ್ರ ಕಡೆಗಣನೆಗೆ ಸಿಎಂ ಆಕ್ರೋಶ

ಬೆಂಗಳೂರು: ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ 7 ಕೋಟಿ ಕನ್ನಡಿಗರಿಗೆ ಅಪಮಾನ Read more…

BIG NEWS: ಸರ್ಕಾರಿ ಆಸ್ಪತ್ರೆಗಳಲ್ಲಿ 15 ಸಾವಿರಕ್ಕೂ ಅಧಿಕ ವೈದ್ಯ ಸಿಬ್ಬಂದಿ ಕೊರತೆ ಹಿನ್ನಲೆ ಕೇಂದ್ರ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೆ ಹೈಕೋರ್ಟ್ ಆದೇಶ

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯ ಸಿಬ್ಬಂದಿ ಕೊರತೆ ಹಿನ್ನೆಲೆಯಲ್ಲಿ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸ್ವಯಂಪ್ರೇರಿತ ಪಿಐಎಲ್ ವಿಚಾರಣೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿಂದ Read more…

ರಾಜ್ಯದಲ್ಲಿಂದು ಕೊರೋನಾದಿಂದ ಇಬ್ಬರು ಸಾವು: 252 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 252 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಮೈಸೂರು ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ತಲಾ ಒಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳ Read more…

BREAKING NEWS: 2024ನೇ ಸಾಲಿನ CET ಪರೀಕ್ಷೆ ದಿನಾಂಕ ಬದಲಾವಣೆ

ಬೆಂಗಳೂರು: 2024ನೇ ಸಾಲಿನ ಸಿಇಟಿ ಪರೀಕ್ಷೆಯನ್ನು ಎರಡು ದಿನ ಹಿಂದೂಡಲಾಗಿದೆ. ಈ ಮೊದಲು ಏಪ್ರಿಲ್ 20, 21 ರಂದು ಸಿಇಟಿ ಪರೀಕ್ಷೆ ನಿಗದಿಯಾಗಿತ್ತು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ Read more…

ಲಂಚ ಸ್ವೀಕರಿಸುವಾಗಲೇ ಬಲೆಗೆ ಬಿದ್ದ ಪಿಡಿಒ: ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರಿಂದ ವಿಚಾರಣೆ

ವಿಜಯಪುರ: 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಹುಣಶ್ಯಾಳ ಗ್ರಾಮದ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪಿಡಿಒ ಸಂಗಮೇಶ್ ಬಲೆಗೆ ಬಿದ್ದವರು ಎಂದು Read more…

BREAKING: ಹಣಕ್ಕಾಗಿ ದಂಪತಿ ಕೊಲೆಗೈದ ನಾಲ್ವರಿಗೆ ಜೀವಾವಧಿ ಶಿಕ್ಷೆ

ಕಾರವಾರ: ಹಣಕ್ಕಾಗಿ ದಂಪತಿ ಕೊಲೆ ಮಾಡಿದ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಉತ್ತರ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವತಿಯಿಂದ ತೀರ್ಪು ಪ್ರಕಟಿಸಲಾಗಿದೆ. ನಾರಾಯಣ ನಾಯ್ಕ್, Read more…

ಪತ್ನಿ ಮೇಲೆ ಪತಿಯಿಂದ ಮಾರಣಾಂತಿಕ ಹಲ್ಲೆ: ಸಾವನ್ನಪ್ಪಿದ್ದಾಳೆಂದು ಭಾವಿಸಿ ಪಾಪಪ್ರಜ್ಞೆಯಿಂದ ಆತ್ಮಹತ್ಯೆ

ಹಾಸನ: ಪತ್ನಿ ಮೇಲೆ ಹಲ್ಲೆ ನಡೆಸಿದ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಲ್ಲೆಗೊಳಗಾದ ಪತ್ನಿ ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದಾರೆ. ಪ್ರಶಾಂತ್(32) ಆತ್ಮಹತ್ಯೆ ಮಾಡಿಕೊಂಡ Read more…

BREAKING : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ‘ಕೋವಿಡ್ ಪಾಸಿಟಿವ್’ ಧೃಡ

ಬೆಂಗಳೂರು  :   ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ಕೋವಿಡ್ ಪಾಸಿಟಿವ್ ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ಕೊರೊನಾ ಸೋಂಕು ಧೃಡವಾದ Read more…

BREAKING : ಮಂಗಳೂರಲ್ಲಿ ನಟೋರಿಯಸ್ ‘ರೌಡಿಶೀಟರ್’ ಮೇಲೆ ಪೊಲೀಸರಿಂದ ಫೈರಿಂಗ್

ಮಂಗಳೂರು : ನಟೋರಿಯಸ್ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಮಂಗಳೂರಿನ ಹೊರವಲಯದಲ್ಲಿ ನಡೆದಿದೆ. ರೌಡಿಶೀಟರ್ ಆಕಾಶ್ ಭವನ್ ಶರಣ್ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದು, ಗಾಯಗೊಂಡ Read more…

‘ST’ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2023-24 ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿ ವೇತನ Read more…

ಪೊಲೀಸ್ ಸಿಬ್ಬಂದಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಆರೋಪಿಗಳು

ರಾಯಚೂರು: ಕಾಪರ್ ವೈರ್ ಕದ್ದು ಪರಾರಿಯಾಗುತ್ತಿದ್ದ ಆರೋಪಿಗಳನ್ನು ಬೆನ್ನಟ್ಟಿದ್ದ ಪೊಲೀಸರ ಮೇಲೆ ನಡು ರಸ್ತೆಯಲ್ಲೇ ಮಾರಣಾಂತಿಕ ಹಲ್ಲೆ ನಡೆಸಿ, ಆರೋಪಿಗಳು ಪರಾರಿಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನಲ್ಲಿ Read more…

ಗಮನಿಸಿ : ಮದರಸಗಳಿಗೆ ಔಪಚಾರಿಕ-ಗಣಕೀಕೃತ ಶಿಕ್ಷಣ ನೀಡಲು ಅರ್ಜಿ ಆಹ್ವಾನ

ಶಿವಮೊಗ್ಗ : 2023-24 ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಹಜ್ ಮತ್ತು ವಕ್ಫ್ ಇಲಾಖೆಯು ರಾಜ್ಯದಲ್ಲಿ ನಡೆಸುತ್ತಿರುವ ಮುಸ್ಲಿಂ ಸಮುದಾಯದ ನೋಂದಾಯಿತ ಮದರಸಗಳಿಗೆ ಆಧುನೀಕರಣ, ಔಪಚಾರಿಕ ಮತ್ತು ಗಣಕೀಕೃತ Read more…

ಮಂಗಳೂರು ಏರ್ ಪೋರ್ಟ್ ನಲ್ಲಿ ಭರ್ಜರಿ ‘ಚಿನ್ನದ ಬೇಟೆ’ : 98,68,750 ಮೌಲ್ಯದ ಗೋಲ್ಡ್ ಜಪ್ತಿ

ಮಂಗಳೂರು : ಮಂಗಳೂರು ಏರ್ ಪೋರ್ಟ್ ನಲ್ಲಿ ಭರ್ಜರಿ ಚಿನ್ನದ ಬೇಟೆಯಾಡಿದ ಅಧಿಕಾರಿಗಳು 98,68,750 ಮೌಲ್ಯದ ಅಕ್ರಮ ಚಿನ್ನವನ್ನು ಜಪ್ತಿ ಮಾಡಿಕೊಂಡಿದ್ದಾರೆ. ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದ Read more…

BREAKING : ಕಾಂಗ್ರೆಸ್ ತೆಕ್ಕೆಗೆ ವಿಜಯಪುರ ಮಹಾನಗರ ಪಾಲಿಕೆ : ಮೇಯರ್ ಆಗಿ ಮಹೆಜಬೀನ್ ಆಯ್ಕೆ

ವಿಜಯಪುರ : ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಗೆಲುವಾಗಿದ್ದು, ಮೇಯರ್, ಉಪಮೇಯರ್ ಸ್ಥಾನಗಳು ಕಾಂಗ್ರೆಸ್ ಪಕ್ಷದ ಪಾಲಾಗಿದೆ. ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಬಹುಮತ ಹೊಂದಿದ್ದರೂ Read more…

ಜನವರಿ 12 ರಂದು ‘ಯುವನಿಧಿ’ ಯೋಜನೆಗೆ ಚಾಲನೆ : ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : ಜನವರಿ 12 ರಂದು ಯುವನಿಧಿ ಯೋಜನೆಗೆ ಚಾಲನೆ ಸಿಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಡಿಸಿಎಂ ಡಿಕೆಶಿ ನಮ್ಮ Read more…

ವಾಹನ ಸವಾರರೇ ಎಚ್ಚರಿಕೆ…! ಪದೇ ಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವವರ ಡಿಎಲ್ ಅಮಾನತಿಗೆ ಸೂಚನೆ

ಬೆಂಗಳೂರು: ಸಂಚಾರಿ ನಿಯಮಗಳನ್ನು ಪದೇ ಪದೇ ಉಲ್ಲಂಘನೆ ಮಾಡುತ್ತಿದ್ದರೆ ಅಂತಹ ವಾಹನ ಸವಾರರ ಡ್ರೈವಿಂಗ್ ಲೈಸನ್ಸ್ ಅಮಾನತು ಮಾಡಲು ಸೂಚನೆ ನೀಡಲಾಗಿದೆ. ಇದು ಕೇವಲ ರಾಜಧಾನಿ ಬೆಂಗಳೂರು ವಾಹನ Read more…

BREAKING : ಮತ್ತೆ ಕರವೇ ಅಧ್ಯಕ್ಷ ನಾರಾಯಣಗೌಡ ಜೈಲುಪಾಲು

ಬೆಂಗಳೂರು : 2017 ರ ಪ್ರಕರಣ ಸಂಬಂಧ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಮತ್ತೆ ಜೈಲುಪಾಲಾಗಿದ್ದು, ನಾರಾಯಣಗೌಡರ ಜಾಮೀನು ಅರ್ಜಿ ಆದೇಶವನ್ನು ಕೋರ್ಟ್ ನಾಳೆಗೆ ಕಾಯ್ದಿರಿಸಿದೆ. Read more…

BREAKING : ಬೆಂಗಳೂರಿಗರೇ ಗಮನಿಸಿ : ಜ.16 ರಿಂದ 4 ದಿನ ಮತ್ತೆ ‘ಪೀಣ್ಯ ಫ್ಲೈ ಓವರ್’ ಬಂದ್

ಬೆಂಗಳೂರು : ಲೋಡ್ ಟೆಸ್ಟಿಂಗ್ ಕಾರ್ಯ ನಡೆಯುವ ಹಿನ್ನೆಲೆ ಜ.16 ರಿಂದ 4 ದಿನ ‘ಪೀಣ್ಯ ಫ್ಲೈ ಓವರ್’ ಬಂದ್ ಆಗಲಿದೆ. ಜ.16 ರ ರಾತ್ರಿ 11 ಗಂಟೆಯಿಂದ Read more…

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಉಚಿತ ಜೆಸಿಬಿ ಆಪರೇಟರ್ ತರಬೇತಿಗಾಗಿ ಅರ್ಜಿ ಆಹ್ವಾನ

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯಿಂದ ಉಚಿತ ಜೆಸಿಬಿ ಆಪರೇಟರ್ ತರಬೇತಿಗೆ ಅರ್ಜಿ ಆಹ್ವಾನಿಸಿದೆ. 18 ರಿಂದ 45 ವರ್ಷದೊಳಗಿನ ಆಸಕ್ತರು ಅರ್ಜಿ Read more…

BIG NEWS: ಲೋಕಸಭಾ ಚುನಾವಣೆ: ಚಿಕ್ಕಮಗಳೂರಿನಲ್ಲಿ ಮಾಜಿ ಸಿಎಂ HDK ರೆಸಾರ್ಟ್ ರಾಜಕೀಯ ಆರಂಭ

ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇದೀಗ ಚಿಕ್ಕಮಗಳೂರಿನಲ್ಲಿ ರೆಸಾರ್ಟ್ ರಾಜಕೀಯ ಆರಂಭಿಸಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿಚಾರವಾಗಿ ಮಹತ್ವದ ನಿರ್ಧಾರ ಕೈಗೊಳ್ಳುವ Read more…

ಪೋಷಕರ ಗಮನಕ್ಕೆ : ಜ.20 ರಂದು ನವೋದಯ 6 ನೇ ತರಗತಿ ಪ್ರವೇಶ ಪರೀಕ್ಷೆ ನಿಗದಿ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ್ ನವೋದಯ ವಿದ್ಯಾಲಯವು 6ನೇ ತರಗತಿಗಾಗಿ ಪ್ರವೇಶ ಪರೀಕ್ಷೆಯನ್ನು ಜ.20 ರಂದು ನಡೆಸಲು ತೀರ್ಮಾನಿಸಿದೆ. ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು www.navodaya.gov.in Read more…

ಮುಸ್ಲಿಮರು 4-5 ಮಕ್ಕಳು ಮಾಡುವಾಗ, ಹಿಂದುಗಳು ಒಂದೆರಡು ಮಾಡ್ಕೊಂಡ್ರೆ ಸಾಕಾಗಲ್ಲ : ಶಾಸಕ ಹರೀಶ್ ಪೂಂಜಾ ಹೇಳಿಕೆ

ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ಭಾಷಣದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಹಲವು ಚರ್ಚೆಗಳನ್ನು ಹುಟ್ಟು ಹಾಕಿದೆ. ಬೆಳ್ತಂಗಡಿ ತಾಲೂಕಿನ ಪೆರಾಡಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಹರೀಶ್ Read more…

BIG NEWS: ಜನವರಿ.23ರಂದು PSI ನೇಮಕಾತಿ ಹುದ್ದೆ ಮರುಪರೀಕ್ಷೆ; ಇಲ್ಲಿದೆ ವೇಳಾಪಟ್ಟಿ, ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ

ಬೆಂಗಳೂರು: ಪಿಎಸ್ ಐ ಹುದ್ದೆ ನೇಮಕಾತಿ ಮರು ಪರೀಕ್ಷೆ ಜನವರಿ 23ರಂದು ನಡೆಯಲಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟಿ ಪ್ರಕಟಿಸಿದೆ. 545 ಪಿಎಸ್ ಐ ಹುದ್ದೆ ನೇಮಕಾತಿಗೆ ಜ.23ರಂದು Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ನಾಳೆ ಕೊಪ್ಪಳದಲ್ಲಿ ‘ನೇರ ಸಂದರ್ಶನ’ ಆಯೋಜನೆ

ಕೊಪ್ಪಳ : ಕೊಪ್ಪಳದಲ್ಲಿ ನಾಳೆ (ಜನವರಿ 10) ನೇರ ಸಂದರ್ಶನ ಆಯೋಜಿಸಲಾಗಿದ್ದು, ನಿರುದ್ಯೋಗಿ ಯುವಕ ಮತ್ತು ಯುವತಿಯರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ಕೊಪ್ಪಳ ನಗರದ ಭೂಮಿ ಐಎಎಸ್ ಮತ್ತು Read more…

BIG NEWS : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 170 ಕೋಟಿ ರೂ. ವಿದ್ಯಾರ್ಥಿ ವೇತನ ಬಿಡುಗಡೆ

ಬೆಂಗಳೂರು : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು 170 ಕೋಟಿ ರೂ. ವಿದ್ಯಾರ್ಥಿ ವೇತನ ಬಿಡುಗಡೆ ಮಾಡಿದೆ. ಈ ಬಗ್ಗೆ ಮಾಹಿತಿ Read more…

‘ಮನುಷ್ಯರನ್ನು ಮನುಷ್ಯರು ಗೌರವಿಸುವುದೇ ದೊಡ್ಡ ಮೌಲ್ಯ’ : CM ಸಿದ್ದರಾಮಯ್ಯ

ಬೆಂಗಳೂರು : ಪರಸ್ಪರ ಮನುಷ್ಯರನ್ನು ಮನುಷ್ಯರು ಗೌರವಿಸುವುದೇ ದೊಡ್ಡ ಮೌಲ್ಯ. ಮನುಷ್ಯ ದ್ವೇಷಕ್ಕಿಂತ ಕೆಟ್ಟ ಮೌಲ್ಯ ಬೇರೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು Read more…

ಮೂವರು ಯಶ್ ಅಭಿಮಾನಿಗಳ ಸಾವು : 2 ಎಕರೆ ಜಮೀನು ನೀಡಿ ಮೃತರ ಪುತ್ಥಳಿ ನಿರ್ಮಿಸಿ- ಸೂರಣಗಿ ಗ್ರಾಮಸ್ಥರ ಆಗ್ರಹ

ಗದಗ : ರಾಕಿಂಗ್ ಸ್ಟಾರ್ ಯಶ್ ಅವರ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. Read more…

BIG NEWS: ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ನಿಯೋಗ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಗಳನ್ನು ಮಾಡಿರುವ ವಿಪಕ್ಷ ಬಿಜೆಪಿ, ಇದೀಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದೆ. ರೈತ ಹಾಗೂ ಕೃಷಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...