alex Certify Karnataka | Kannada Dunia | Kannada News | Karnataka News | India News - Part 21
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಬೆಂಗಳೂರಿನಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಗ್ರಾಮಾಭಿವೃದ್ಧಿ ಹಾಗೂ ಸ್ವ-ಉದ್ಯೋಗ ತರಬೇತಿ(ರುಡ್ಸೆಟ್) ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ 562123 ಇಲ್ಲಿ ಉಪನ್ಯಾಸಕರ ಹುದ್ದೆಯು ಖಾಲಿ ಇದ್ದು, 22 ರಿಂದ Read more…

ಗುಂಪು ಹಲ್ಲೆ ನಡೆಸಿ ವ್ಯಕ್ತಿಯ ಬರ್ಬರ ಹತ್ಯೆ

ರಾಯಚೂರು: ಏಳು ಜನರ ಗುಂಪು ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಹತ್ಯೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಸೊಸೈಟಿ ಕ್ಯಾಂಪ್ ಬಳಿ ನಡೆದಿದೆ. 41 Read more…

BIG NEWS: ಕ್ಯಾಂಟರ್ – ಲಾರಿ ಭೀಕರ ಅಪಘಾತ: ಸಿಲಿಂಡರ್ ಸ್ಫೋಟ; ಇಬ್ಬರ ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ: ಸಿಲಿಂಡರ್ ಸಾಗಿಸುತ್ತಿದ್ದ ಕ್ಯಾಂಟರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಸಿಲಿಂಡರ್ ಸ್ಫೋಟಗೊಂಡು ಹೊತ್ತಿ ಉರಿದಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಲಿಂಡರ್ ಸಾಗಿಸುತ್ತಿದ್ದ ಕ್ಯಾಂಟರ್ Read more…

ಚಿನ್ನದಂಗಡಿ ಮಾಲಕಿಗೆ ವಂಚನೆ ಪ್ರಕರಣ: ಇನ್ನೆರಡು ದಿನಗಳಲ್ಲಿ ಸಾಕ್ಷ್ಯ ಸಮೇತ ದಾಖಲೆ ಬಿಡುಗಡೆ ಮಡುತ್ತೇನೆ ಎಂದ ಆರೋಪಿ ಐಶ್ವರ್ಯಾ ಗೌಡ

ಬೆಂಗಳೂರು: ವರಾಹಿ ವರ್ಲ್ಡ್ ಆಫ್ ಜ್ಯುವೆಲ್ಲರಿ ಶಾಪ್ ಮಾಲಕಿ ವನಿತಾ ಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಆರೋಪಿ ಐಶ್ವರ್ಯಾ ಗೌಡ ನಾನು ಯಾವುದೇ ವಂಚನೆ ಮಾಡಿಲ್ಲ. ಎಲ್ಲರನ್ನೂ Read more…

SHOCKING : ರಾಯಚೂರಿನಲ್ಲಿ ಬಾಣಂತಿಯರಿಗೆ ನೀಡಲಾಗಿದ್ದ ‘ಐವಿ ದ್ರಾವಣ’ ಬಳಕೆಗೆ ಯೋಗ್ಯವಲ್ಲ : ಆಘಾತಕಾರಿ ವರದಿ ಬಯಲು

ರಾಯಚೂರು : ರಾಯಚೂರಿನ ಸಿಂಧನೂರಿನಲ್ಲಿ ಬಾಣಂತಿಯರಿಗೆ ನೀಡಲಾಗಿದ್ದ ಐವಿ ದ್ರಾವಣ ಬಳಕೆಗೆ ಯೋಗ್ಯವಲ್ಲ ಎಂಬ ಆಘಾತಕಾರಿ ವರದಿ ಬಯಲಾಗಿದೆ. ನಾಲ್ವರು ಬಾಣಂತಿಯರ ಸಾವಿಗೆ ಕಾರಣವಾಗಿದೆ ಎನ್ನಲಾದ ಐವಿ ರಿಂಗರ್ Read more…

BREAKING : ಹೊನ್ನಾವರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ, 6 ಜನರಿಗೆ ಗಂಭೀರ ಗಾಯ

ಹೊನ್ನಾವರ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 6 ಜನರು ಗಂಭೀರವಾಗಿ ಗಾಯಗೊಂಡ ಘಟನೆ ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ Read more…

BREAKING NEWS: ಮೈಮೇಲೆ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರೈತ

ಶಿವಮೊಗ್ಗ: ಮೈಮೇಲೆ ಡೀಸೆಲ್ ಸುರಿದುಕೊಂಡು ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ ಟ್ರ್ಯಾಕ್ಟರ್ ಶೋ ರೂಂ ಬಳಿ ನಡೆದಿದೆ. ಲಕ್ಷ್ಮೀನಾರಾಯಣ ಆತ್ಮಹತ್ಯೆಗೆ Read more…

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಕಂದಕಕ್ಕೆ ಕಾರು ಉರುಳಿ ಬಿದ್ದು ಸ್ಥಳದಲ್ಲೇ ಮೂವರು ಸಾವು.!

ರಾಜ್ಯದಲ್ಲಿ ಮತ್ತೊಂದು ಕಾರು ಅಪಘಾತ ಸಂಭವಿಸಿದ್ದು,  ಕಂದಕಕ್ಕೆ ಕಾರು ಉರುಳಿಬಿದ್ದು ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ಅಪಘಾತ  ನಡೆದಿದೆ.ಮೃತರನ್ನು ಅಣ್ಣು ನಾಯ್ಕ್, Read more…

BREAKING NEWS: ಕಂದಕಕ್ಕೆ ಉರುಳಿದ ಕಾರು: ಮೂವರು ಸ್ಥಳದಲ್ಲೇ ದುರ್ಮರಣ

ಮಂಗಳೂರು: ಆಲ್ಟೋ ಕಾರೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ನಡೆದಿದೆ. ಅಣ್ಣು ನಾಯ್ಕ್, ಚಿದಾನಂದ, Read more…

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಅಪೂರ್ಣ ಅರ್ಜಿಗಳ ಪುನಃ ಭರ್ತಿಗೆ ಅವಕಾಶ

ಬಳ್ಳಾರಿ : ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ಬಳ್ಳಾರಿ (ಗ್ರಾ), ಕುರುಗೋಡು ಮತ್ತು ಕಂಪ್ಲಿ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ಪಟ್ಟಣ ಪಂಚಾಯಿತಿ Read more…

ವರ್ಕ್ ಫ್ರಂ ಹೋಂ ಕೆಲಸದ ಆಮಿಷವೊಡ್ಡಿ ವಂಚನೆ: ಒಂದೇ ಜಿಲ್ಲೆಯಲ್ಲಿ ಇಬ್ಬರಿಗೆ ಲಕ್ಷ ಲಕ್ಷ ಹಣ ಮೋಸ ಮಾಡಿದ ಖದೀಮರು

ರಾಮನಗರ: ವರ್ಕ ಫ್ರಂ ಹೋಂ ಕೆಲಸದ ಆಮಿಷವೊಡ್ಡಿ ಹಲವರಿಗೆ ಲಕ್ಷ ಲಕ್ಷ ಹಣ ವಂಚಿಸಿರುವ ಘಟನೆ ರಾಮನಗರದಲ್ಲಿ ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರು ಬರೋಬ್ಬರಿ 20 ಲಕ್ಷ ಹಣ ಕಳೆದುಕೊಂಡಿದ್ದರೆ Read more…

ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಸರ್ಕಾರಿ ರಜೆ ಇದ್ದರೂ ಪರೀಕ್ಷೆ ನಡೆಸಿದ ಬೆಂಗಳೂರು ಉತ್ತರ ವಿವಿ

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಶುಕ್ರವಾರ ಸರ್ಕಾರಿ ರಜೆ ಘೋಷಣೆ ಮಾಡಲಾಗಿದ್ದರೂ ಬೆಂಗಳೂರು ಉತ್ತರ ವಿವಿ ಪರೀಕ್ಷೆ ನಡೆಸಿದೆ. ಶಾಲಾ, ಕಾಲೇಜು, ಕಚೇರಿಗಳಿಗೆ ರಾಜ್ಯ Read more…

ತಂದೆ ಹೆಸರಲ್ಲಿ 30 ಲಕ್ಷ ರೂ. ವಿಮೆ ಮಾಡಿಸಿದ್ದ ಪುತ್ರನಿಂದಲೇ ಘೋರ ಕೃತ್ಯ

ಮೈಸೂರು: ವಿಮೆ ಹಣಕ್ಕಾಗಿ ಪುತ್ರನೇ ತಂದೆಯನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಬೈಲುಕುಪ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಸಮೀಪದ ಡೋಂಗ್ರಿ ಗೇರಾಸಿ Read more…

ಆನ್ಲೈನ್ ಗೇಮ್ ಗೀಳಿಗೆ ಬಿದ್ದ ಯುವಕ ಆತ್ಮಹತ್ಯೆ

ಮಂಗಳೂರು: ಆನ್ಲೈನ್ ಗೇಮ್ ಗೀಳಿಗೆ ಬಿದ್ದು ಯುವಕ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ. ಮೂಡುಶೆಡ್ಡೆ ನಿವಾಸಿ ಸೂರ್ಯ ಶೆಟ್ಟಿ(23) ಆತ್ಮಹತ್ಯೆ ಮಾಡಿಕೊಂಡ ಯುವಕ. ಆನ್ಲೈನ್ Read more…

BREAKING : ತುಮಕೂರಿನಲ್ಲಿ ಡಿವೈಡರ್ ಗೆ ಡಿಕ್ಕಿಯಾಗಿ ಖಾಸಗಿ ಬಸ್ ಪಲ್ಟಿ, ಸ್ಥಳದಲ್ಲೇ ಚಾಲಕ ಸಾವು.!

ತುಮಕೂರು : ಡಿವೈಡರ್ ಗೆ ಡಿಕ್ಕಿಯಾಗಿ  ಖಾಸಗಿ ಬಸ್ ಪಲ್ಟಿ  ಹೊಡೆದು  ಸ್ಥಳದಲ್ಲೇ ಚಾಲಕ ಮೃತಪಟ್ಟ ತುಮಕೂರು ಜಿಲ್ಲೆಯ ಕುಣಿಗಲ್ ನಲ್ಲಿ ನಡೆದಿದೆ. ಮೃತರನ್ನು ಖಾಸಗಿ ಬಸ್ ಚಾಲಕ Read more…

ಅಕ್ರಮ ಕಸಾಯಿಖಾನೆಗಳ ಮೇಲೆ ದಾಳಿ: ಗೋಮಾಂಸ ವಶ, ನಾಲ್ವರು ಅರೆಸ್ಟ್

ಶಿವಮೊಗ್ಗ: ಜಿಲ್ಲೆಯ ವಿವಿಧೆಡೆ ಕಾರ್ಯಾಚರಣೆ ನಡೆಸಿರುವ ಪೊಲೀಸರು ಅಕ್ರಮ ಕಸಾಯಿಖಾನೆಗಳ ಮೇಲೆ ದಾಳಿ ಮಾಡಿ, ಗೋಮಾಂಸ ವಶಕ್ಕೆ ಪಡೆದು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಭದ್ರಾವತಿ ಹಳೆನಗರ ಪೊಲೀಸ್ ಠಾಣೆ Read more…

‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ ವರ್ಷಾಚರಣೆಗೆ ‘ಮೆಟ್ರೋ ರೈಲು’ ಸೇವೆ ಅವಧಿ ವಿಸ್ತರಣೆ |Namma Metro

ಬೆಂಗಳೂರು: ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎಂಬಂತೆ ಹೊಸ ವರ್ಷಾಚರಣೆಗೆ ಮೆಟ್ರೋ ರೈಲು ಸೇವೆ ಅವಧಿ ವಿಸ್ತರಣೆ ಮಾಡಲಾಗಿದೆ. ಹೌದು, ಹೊಸ ವರ್ಷಕ್ಕೆ ನೇರಳೆ, ಹಸಿರು ಮಾರ್ಗದಲ್ಲಿ Read more…

UPSC ತರಬೇತಿಗೆ ಪ್ರವೇಶ ಪರೀಕ್ಷೆ ವೇಳಾಪಟ್ಟಿ, ಪಠ್ಯಕ್ರಮ ಪ್ರಕಟ

ಬೆಂಗಳೂರು: ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 2024 -25 ನೇ ಸಾಲಿನ ಕೇಂದ್ರ ಲೋಕಸೇವಾ ಆಯೋಗದ(UPSC) ಪರೀಕ್ಷೆಗೆ Read more…

Rain alert Karnataka : ವಾಯುಭಾರ ಕುಸಿತ : ರಾಜ್ಯದ ಹಲವೆಡೆ 3-4 ದಿನ ಭಾರಿ ‘ಮಳೆ’ ಮುನ್ಸೂಚನೆ.!

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಕಡೆ ಮೋಡ ಕವಿದ ವಾತಾವರಣವಿದ್ದು, ಬೆಂಗಳೂರಿನಲ್ಲಿ ಎರಡು ದಿನಗಳಿಂದ ಒಂದೇ ಸಮನೆ ಜಿಟಿ ಜಿಟಿ ಮಳೆಯಾಗುತ್ತಿದೆ. ವಾಯುಭಾರ ಕುಸಿತ ಹಿನ್ನೆಲೆ Read more…

ಕ್ಯಾನ್ಸರ್ ಪೀಡಿತರಿಗೆ ಗುಡ್ ನ್ಯೂಸ್: ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸಾ ಘಟಕ ಆರಂಭ

ಬೆಂಗಳೂರು: ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೊದಲನೇ ಹಂತದಲ್ಲಿಯೇ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸುವ ಉದ್ದೇಶದಿಂದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಆರಂಭಿಸಲು ಸರ್ಕಾರ Read more…

ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ರೈತ

ಶಿವಮೊಗ್ಗ: ದೋಷಪೂರಿತ ಟ್ರ್ಯಾಕ್ಟರ್ ನೀಡಿದ್ದರಿಂದ ಶೋರೂಂ ಬಳಿಯೇ ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಿಪ್ಪನ್ ಪೇಟೆಯಲ್ಲಿ ನಡೆದಿದೆ. ಜಾನ್ ಡೀರ್ ಟ್ರಾಕ್ಟರ್ ಶೋರೂಂಲ್ಲಿ Read more…

ಅಡಿಕೆ ಬೆಳೆಗಾರರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗುಡ್ ನ್ಯೂಸ್

ಬೆಂಗಳೂರು: ಅಡಿಕೆ ಬೆಳೆ ಸಮಸ್ಯೆಗಳಿಗೆ ಕೇಂದ್ರ ಸರ್ಕಾರದಿಂದ ಪರಿಹಾರ ನೀಡುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭರವಸೆ ನೀಡಿದ್ದಾರೆ. ಶ್ರೀ ಅಖಿಲ ಹವ್ಯಕ ಮಹಾಸಭಾ ವತಿಯಿಂದ ಅರಮನೆ ಮೈದಾನದಲ್ಲಿ Read more…

ಡಿ. 31ರಿಂದ ಅನಿರ್ದಿಷ್ಟ ಮುಷ್ಕರ ಕೈಗೊಂಡ ಸಾರಿಗೆ ನೌಕರರ ಸಂಘದ ಮುಖಂಡರ ಜೊತೆ ಸಂಧಾನ ಸಭೆ

ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರ್ 31 ರಿಂದ ಸಾರಿಗೆ ನೌಕರರು ಮುಷ್ಕರ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಸಂಘದ ಮುಖಂಡರೊಂದಿಗೆ ಕಾರ್ಮಿಕ Read more…

BREAKING: CNG ಗ್ಯಾಸ್ –ಕಲ್ಲು ಸಾಗಿಸುತ್ತಿದ್ದ ಲಾರಿಗಳ ನಡುವೆ ಡಿಕ್ಕಿಯಾಗಿ ಭಾರೀ ಬೆಂಕಿ

ಚಿಕ್ಕಬಳ್ಳಾಪುರ: ಎರಡು ಲಾರಿಗಳ ನಡುವೆ ಅಪಘಾತ ಸಂಭವಿಸಿದ್ದು, ರಸ್ತೆಯಲ್ಲಿ ಹೊತ್ತಿ ಉರಿದು ಸುಟ್ಟು ಕರಕಲಾಗಿವೆ. ಸಿಎನ್‌ಜಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿಗೆ ಕಲ್ಲು ಸಾಗಿಸುತ್ತಿದ್ದ ಲಾರಿ ಡಿಕ್ಕಿ ಆಗಿದ್ದು, Read more…

BREAKING: ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ: ಅತ್ಯಾಚಾರ, ಏಡ್ಸ್ ಹರಡಲು ಯತ್ನ ಆರೋಪದಡಿ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅತ್ಯಾಚಾರ ಆರೋಪ ತನಿಖೆಯಲ್ಲಿ ಸಾಬೀತಾಗಿದೆ ಎಂದು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್ಐಟಿ Read more…

BIG NEWS: ಬೆಂಗಳೂರು ವಿವಿಯಲ್ಲಿ ‘ಮನಮೋಹನ್ ಸಿಂಗ್ ಸಂಶೋಧನಾ ಕೇಂದ್ರ’ ಆರಂಭ

ಬೆಂಗಳೂರು: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಗೌರವಾರ್ಥ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಕೇಂದ್ರ ಪ್ರಾರಂಭಿಸಲು ಚಿಂತನೆ ನಡೆದಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಬಗ್ಗೆ ಮಾಹಿತಿ Read more…

ಹೊಟ್ಟೆನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವು: ವೈದ್ಯರ ವಿರುದ್ಧ ಕುಟುಂಬದವರ ಆಕ್ರೋಶ

ಹಾವೇರಿ: ಹೊಟ್ಟೆ ನೋವು ಎಂದು ಹಾವೇರಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ. ಓವರ್ ಡೋಸ್ ನಿಂದಾಗಿ ಮಹಿಳೆ ಮೃತಪಟ್ಟಿರುವುದಾಗಿ ಕುಟುಂಬದವರು ಆರೋಪಿಸಿದ್ದಾರೆ. ಬ್ಯಾಡಗಿ ಪಟ್ಟಣದ ಶಮೀನಾ ಬಾನು Read more…

ಪೊಲೀಸರ ಸೋಗಿನಲ್ಲಿ ಸುಲಿಗೆ: ಮೂವರು ಅರೆಸ್ಟ್

ಬೆಂಗಳೂರು: ಪೊಲೀಸರ ಸೋಗಿನಲ್ಲಿ ವ್ಯಕ್ತಿಯೊಬ್ಬರನ್ನು ಬೆದರಿಸಿ ಸುಲಿಗೆ ಮಾಡಿದ್ದ ಮೂವರನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. 53 ವರ್ಷದ ಸಿವಿಲ್ ಗುತ್ತಿಗೆದಾರ ನೀಡಿದ ದೂರಿನ ಅನ್ವಯ ಪೊಲೀಸರು ಪ್ರಕರಣ Read more…

BREAKING: ಲಾಡ್ಜ್ ಗೆ ಬ್ಯೂಟಿಷಿಯನ್ ಕರೆದೊಯ್ದು ರಾತ್ರಿಯಿಡಿ ಅತ್ಯಾಚಾರ ಆರೋಪ: ಬಿಜೆಪಿ ಮುಖಂಡ ಅರೆಸ್ಟ್

ರಾಮನಗರ: ಅತ್ಯಾಚಾರ ಆರೋಪದಡಿ ಬಿಜೆಪಿ ಮುಖಂಡನನ್ನು ಬಂಧಿಸಲಾಗಿದೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಾತನೂರು ಠಾಣೆ ಪೋಲೀಸರು ಚಲುವರಾಮು ಅವರನ್ನು ಬಂಧಿಸಿದ್ದಾರೆ. ಪ್ರಜ್ಞೆ ತಪ್ಪಿಸಿ ರಾತ್ರಿಯಿಡಿ ಅತ್ಯಾಚಾರ ಎಸಗಿದ Read more…

ವಿಶೇಷಚೇತನ ನಿರುದ್ಯೋಗಿಗಳಿಗೆ Job Offer: ಇಲ್ಲಿದೆ ಉದ್ಯೋಗಾವಕಾಶ

ಬೆಳಗಾವಿ: ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕಿನ ಗ್ರಾಮ ಪಂಚಾಯತಯಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳನ್ನು ಇಲಾಖೆಯ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಭರ್ತಿ ಮಾಡಲು ಮುಂದಾಗಿದ್ದು, ಅರ್ಜಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...