alex Certify Karnataka | Kannada Dunia | Kannada News | Karnataka News | India News - Part 211
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಷ್ಟ್ರಭಕ್ತ ಸ್ವಯಂಸೇವಕರ ಮೇಲೆ ದೌರ್ಜನ್ಯ ಕಾಂಗ್ರೆಸ್ಸಿನ ಹಿಟ್ಲರ್ ರಾಜಕಾರಣಕ್ಕೆ ಹಿಡಿದ ಕೈಗನ್ನಡಿ: ಬಿಜೆಪಿ ಕಿಡಿ

ಬೆಂಗಳೂರು: ಮಂಡ್ಯ ಜಿಲ್ಲೆಯ ಪಾಂಡವಪುರದ ಆರ್‌ಎಸ್‌ಎಸ್ ಕಾರ್ಯಾಲಯಕ್ಕೆ ರಾತ್ರೋರಾತ್ರಿ ಪೊಲೀಸರು ನುಗ್ಗಿ, ಸಂಘದ ಪ್ರಚಾರಕರ ಮೇಲೆ ದೌರ್ಜನ್ಯ ನಡೆಸಿದ್ದು ಅಕ್ಷಮ್ಯ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ. ಸಂಘದ ಕಾರ್ಯಾಲಯಕ್ಕೆ Read more…

ಮಹಿಳೆಯರಿಗೆ ದಸರಾ ಪ್ರಯುಕ್ತ ಕ್ರೀಡಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ , ನೋಂದಣಿಗೆ ಆಹ್ವಾನ

ಶಿವಮೊಗ್ಗ : ಮಹಾನಗರಪಾಲಿಕೆ ಮಹಿಳಾ ದಸರಾ ಸಮಿತಿಯ ವತಿಯಿಂದ ಮಹಿಳಾ ದಸರಾ ಕಾರ್ಯಕ್ರಮದ ಅಂಗವಾಗಿ ಪಾಲಿಕೆ ವ್ಯಾಪ್ತಿಯಲ್ಲಿನ ಮಹಿಳೆಯರಿಗೆ ಮತ್ತು ಮಹಿಳಾ ಸಂಘ ಸಂಸ್ಥೆಗಳಿಗೆ ಕ್ರೀಡೆ, ಸ್ಪರ್ಧೆ ಮತ್ತು Read more…

BREAKING : ಮಂಗಳೂರಿನಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ ಕೇಸ್ : ಆರು ಮಂದಿ ಆರೋಪಿಗಳು ಅರೆಸ್ಟ್..!

ಮಂಗಳೂರು : ಮಂಗಳೂರಿನಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿದ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಭರತ್, ಚೆನ್ನಪ್ಪ, ಮನು, ಸುಜಿತ್ , ಪ್ರೀತಂ ಸೇರಿ ಒಟ್ಟು Read more…

ಮುಸ್ಲಿಂ ಬಾಂಧವರಿಗೆ ಈದ್ – ಮಿಲಾದ್ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಇಂದು ರಾಜ್ಯದೆಲ್ಲೆಡೆ ಈದ್ ಮಿಲಾದ್ ಹಬ್ಬದ ಸಂಭ್ರಮ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಮುಸ್ಲಿಂ ಬಾಂಧವರಿಗೆ ಈದ್ – ಮಿಲಾದ್ ಹಬ್ಬದ ಶುಭಾಶಯ ಕೋರಿದ್ದಾರೆ. ಎಕ್ಸ್ Read more…

BIG NEWS: ಪ್ಯಾಲೆಸ್ಟೈನ್ ಧ್ವಜ ಹಿಡಿದು ಓಡಾಟ: ನಾಲ್ವರು ಅಪ್ರಾಪ್ತರು ಪೊಲೀಸ್ ವಶಕ್ಕೆ

ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಪ್ಯಾಲೆಸ್ಟೈನ್ ಧ್ವಜ ಹಿಡಿದು ಬೈಕ್ ನಲ್ಲಿ ಓಡಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ಯಾಲೆಸ್ಟೈನ್ ಧ್ವಜವನ್ನು Read more…

BREAKING : ಬೆಂಗಳೂರಲ್ಲಿ ಶಾಕಿಂಗ್ ಘಟನೆ ; ಯುವಕನನ್ನು ನಗ್ನಗೊಳಿಸಿ ಹಲ್ಲೆ ಮಾಡಿ ಸಿಟಿಯಲ್ಲಿ ಓಡಿಸಿದ ರೌಡಿ.!

ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಗಳು ಕೀಚಕ ಕೃತ್ಯ ಎಸಗಿದ್ದು, ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿ ವಿಕೃತಿ ಮೆರೆದ ಘಟನೆ ನಡೆದಿದೆ. ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ Read more…

BREAKING : ನಾಗಮಂಗಲ ಗಲಭೆ ವೇಳೆ ಪಾಕ್ ಪರ ಘೋಷಣೆ..? : ಆರ್.ಅಶೋಕ್

ಬೆಂಗಳೂರು : ನಾಗಮಂಗಲ ಗಲಭೆ ವೇಳೆ ಕಿಡಿಗೇಡಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ಪೋಸ್ಟ್ ಹಂಚಿಕೊಂಡಿದ್ದಾರೆ. ನಾಗಮಂಗಲ ಕೋಮುಗಲಭೆ Read more…

ಟಿವಿ ಕೇಬಲ್ ರಿಪೇರಿ ನೆಪದಲ್ಲಿ ಕಳ್ಳತನ: ಚಿನ್ನಭರಣ ದೋಚಿ ಪರಾರಿಯಾಗಿದ್ದ ಖದೀಮರು ಅರೆಸ್ಟ್

ಬೆಂಗಳೂರು: ಟಿವಿ, ಡಿಶ್ ಕೇಬಲ್ ರಿಪೇರಿ ಎಂದು ಮನೆಗಳಿಗೆ ಬಂದು ಬೀಗ ಒಡೆದು ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದ ಖದೀಮರನ್ನು ಬೆಂಗಳೂರಿನ ಬ್ಯಾಡರಹಳ್ಳಿ ಠಾಣೆ ಪೊಲಿಸರು ಬಂಧಿಸಿದ್ದಾರೆ. ತುಮಕೂರಿನ ಕ್ಯಾತಸಂದ್ರ Read more…

BIG NEWS : ತೀವ್ರಗೊಂಡ ಬಿಜೆಪಿ ಶಾಸಕ ‘ಮುನಿರತ್ನ’ ವಿಚಾರಣೆ : ಧ್ವನಿ ಸ್ಯಾಂಪಲ್ಸ್ ‘FSL’ ಗೆ ರವಾನೆ..!

ಬೆಂಗಳೂರು : ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲಿಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ Read more…

BIG NEWS: ಮಾದಕ ವಸ್ತು ಪ್ರಕರಣ: ಮೂವರು ಅಮಾಯಕರನ್ನು ಬಂಧಿಸಿದ್ದ ನಾಲ್ವರು ಪೊಲೀಸ್ ಸಿಬ್ಬಂದಿಗಳು ಸಸ್ಪೆಂಡ್

ಬೆಂಗಳೂರು: ಸತ್ಯಾಸತ್ಯತೆ ಪರಿಶೀಲಿಸದೇ ಮಾದಕ ವಸ್ತುಗಳ ಮಾರಟ ಪ್ರಕರಣ ಸಂಬಂಧ ಮೂವರು ಅಮಾಯಕರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದ ಪ್ರಕರಣ ಸಂಬಂಧ, ಪಿಎಸ್ ಐ ಸೇರಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿಗಳನ್ನು Read more…

BIG NEWS: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ತುಮಕೂರು: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ತೆರೆಯೂರು ಬಳಿ ನಡೆದಿದೆ. ಎರಡು ಬೈಕ್ Read more…

BREAKING : ಶರಣ್ ಪಂಪ್’ವೆಲ್ ಗೆ ಆಹ್ವಾನ ನೀಡಿದ ಇಬ್ಬರು ಮುಸ್ಲಿಂ ಮುಖಂಡರು ಪೊಲೀಸ್ ವಶಕ್ಕೆ.!

ಮಂಗಳೂರು : ಶರಣ್ ಪಂಪ್’ವೆಲ್ ಗೆ ಆಹ್ವಾನ ನೀಡಿದ ಇಬ್ಬರು ಮುಸ್ಲಿಂ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೊಹಮ್ಮದ್ ಶರೀಫ್, ಹಸೈನಾರ್ ಎಂಬ ಇಬ್ಬರು ಮುಸ್ಲಿಂ ಮುಖಂಡರನ್ನು ಪೊಲೀಸರು Read more…

BREAKING : ಮಂಗಳೂರಿನಲ್ಲಿ ‘ಹಿಂದೂ’ ಕಾರ್ಯಕರ್ತರಿಂದ ಭಾರಿ ಪ್ರತಿಭಟನೆ : ಹಲವರು ಪೊಲೀಸ್ ವಶಕ್ಕೆ.!

ಮಂಗಳೂರು : ಮಂಗಳೂರಿನಲ್ಲಿ ಹಿಂದೂಪರ ಸಂಘಟನೆಗಳು ಭಾರಿ ಸಂಖ್ಯೆಯಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸುತ್ತಿದ್ದು, ಹಲವು ಹಿಂದೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ Read more…

ಗಣಪತಿ 25 ಕೆಜಿ ಲಡ್ಡು ಪ್ರಸಾದ 4.50 ಲಕ್ಷ ರೂ.ಗೆ ಮಾರಾಟ

ಬೆಂಗಳೂರು: ಬಾಗಲಗುಂಟೆಯ ಎಂಇಐ ಆಟದ ಮೈದಾನದಲ್ಲಿ ಆಯೋಜಿಸಿದ್ದ ದಾಸರಹಳ್ಳಿ ಗಣೇಶೋತ್ಸವದಲ್ಲಿ ಗಣಪತಿ ಪ್ರಸಾದ 25 ಕೆಜಿ ಲಡ್ಡು 4.50 ಲಕ್ಷ ರೂ.ಗೆ ಮಾರಾಟವಾಗಿದೆ. ಹರಾಜಿನಲ್ಲಿ ಬಿಜೆಪಿ ಮುಖಂಡ ಚಿಕ್ಕಸಂದ್ರ Read more…

GOOD NEWS: ಸರ್ಕಾರಿ ಶಾಲೆಗಳಲ್ಲಿಯೂ ಜಾರಿಗೆ ಬರಲಿದೆ ಪಿಕಪ್, ಡ್ರಾಪ್ ವಾಹನ ವ್ಯವಸ್ಥೆ

ಮಂಗಳೂರು: ಖಾಸಗಿ ಶಾಲೆಗಳಂತೆಯೇ ಇನ್ಮುಂದೆ ಸರ್ಕಾರಿ ಶಾಲೆಗಳಲ್ಲಿಯೂ ಪಿಕಪ್, ಡ್ರಾಪ್ ವಾಹನ ವ್ಯವಸ್ಥೆ ಜಾರಿಗೆ ಬರಲಿದೆ. 4ರಿಂದ 5 ಕಿ.ಮೀ ವ್ಯಾಪ್ತಿಯ ಮಕ್ಕಳನ್ನು ಶಾಲೆಗೆ ಕರೆತರಲು ಶಾಲಾ ಬಸ್ Read more…

ರಾಜ್ಯದ 9ನೇ ‘ವಂದೇ ಭಾರತ್’ ರೈಲಿಗೆ ಇಂದು ಮೋದಿ ಚಾಲನೆ: ಹುಬ್ಬಳ್ಳಿ- ಪುಣೆ ಟಿಕೆಟ್ ದರ 1530 ರೂ.

ಹುಬ್ಬಳ್ಳಿ: ಪುಣೆ -ಹುಬ್ಬಳ್ಳಿ ನಡುವೆ ಸಂಚರಿಸುವ ವಂದೇ ಭಾರತ್ ರೈಲು ಸಂಚಾರಕ್ಕೆ ಸೆ. 16ರಂದು ಅಹಮದಾಬಾದ್ ನಿಂದ ವರ್ಚುಯಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಿಸಲಿದ್ದಾರೆ. Read more…

ಶಾಲೆಯಲ್ಲಿ ಹಾಲಿನ ಪೌಡರ್ ಕದ್ದ ಮುಖ್ಯ ಶಿಕ್ಷಕ ಅಮಾನತು

ಕಲಬುರಗಿ: ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಹಾಲಿನ ಪೌಡರ್ ಪ್ಯಾಕೆಟ್ ಗಳನ್ನು ಕದ್ದೊಯ್ದ ಆರೋಪದ ಮೇಲೆ ಮುಖ್ಯ ಶಿಕ್ಷಕ ಖಾಜಪ್ಪ Read more…

ಗಣಪತಿ ವಿಸರ್ಜನೆ ವೇಳೆ ಗಲಭೆ: ನಾಗಮಂಗಲಕ್ಕೆ ಇಂದು ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ

ಬೆಂಗಳೂರು: ಗಣಪತಿ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಗಲಭೆಯ ಬಗ್ಗೆ ಸತ್ಯಾಂಶ ಅರಿಯಲು ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣಕ್ಕೆ ಇಂದು ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ ನೀಡಲಿದೆ. ರಾಜ್ಯ Read more…

BREAKING : ಪ್ರಚೋದನಕಾರಿ ಹೇಳಿಕೆ : ಶರಣ್ ಪಂಪ್’ವೆಲ್, ಪುನೀತ್ ಅತ್ತಾವರ ವಿರುದ್ಧ ‘FIR’ ದಾಖಲು.!

ಮಂಗಳೂರು : ಪ್ರಚೋದನಕಾರಿ ಹೇಳಿಕೆ ನೀಡಿದ ಶರಣ್ ಪಂಪ್ವೆಲ್, ಪುನೀತ್ ಅತ್ತಾವರ ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಹೇಳಿಕೆ ನೀಡಿದ ಪುನಿತ್ Read more…

ಮೊಬೈಲ್ ನಲ್ಲಿ 300ಕ್ಕೂ ಅಧಿಕ ಅಶ್ಲೀಲ ವಿಡಿಯೋ ಪತ್ತೆ, ಬಂಧನ ಹಿನ್ನೆಲೆ ಶಿಕ್ಷಕ ಸಸ್ಪೆಂಡ್

ಬೆಳಗಾವಿ: ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ ಮೊಹಮ್ಮದ್ ಸಾಧಿಕ್ ಗೌಸ್ ಮೊಯಿದ್ದೀನ್ ಮಿಯಾ ಬೇಗ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಆರೋಪಿ ಮೊಯಿದ್ದೀನ್ ಮೇಲೆ ಚಿಕ್ಕೋಡಿ Read more…

ನಟ ದರ್ಶನ್ ಗೆ ವಕೀಲರಿಂದ ಪತ್ರ

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಹೆಸರಿಗೆ ಭಾನುವಾರ ವಕೀಲರೊಬ್ಬರಿಂದ ಪ್ರಕರಣದ ಕುರಿತ ಪತ್ರ ಬಂದಿದೆ ಎನ್ನಲಾಗಿದೆ. ಬಳ್ಳಾರಿ ಕಾರಾಗೃಹದಲ್ಲಿ ವಿಚಾರಣಾಧೀನ Read more…

ವಾಹನ ಸವಾರರ ಗಮನಕ್ಕೆ : ‘ಈದ್ ಮಿಲಾದ್’ ಮೆರವಣಿಗೆ ಹಿನ್ನೆಲೆ ಬೆಂಗಳೂರಿನ ಈ ರಸ್ತೆಗಳಲ್ಲಿ ಇಂದು ಸಂಚಾರ ನಿರ್ಬಂಧ

ಬೆಂಗಳೂರು : ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆ ಬೆಂಗಳೂರಿನ ಈ ರಸ್ತೆಗಳಲ್ಲಿ ಇಂದು ಸಂಚಾರ ನಿರ್ಬಂಧಿಸಲಾಗಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು Read more…

ರಾಜ್ಯ ಸರ್ಕಾರದಿಂದ ‘ದ್ವಾರಕಾ ಯಾತ್ರಾರ್ಥಿ’ಗಳಿಗೆ ಗುಡ್ ನ್ಯೂಸ್ : ಸಿಗಲಿದೆ ‘15,000’ ಸಹಾಯಧನ.!

ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ – ಭಾರತ್ ಗೌರವ್ ದ್ವಾರಕಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಅತ್ಯಂತ ಕಡಿಮೆ ವೆಚ್ಚದಲ್ಲಿ ದ್ವಾರಕಾ, ನಾಗೇಶ್ವರ, ಸೋಮನಾಥ ಹಾಗೂ ತ್ರಯಂಬಕೇಶ್ವರ ದೇವಾಲಯಗಳ ಭೇಟಿಗೆ ಅವಕಾಶ Read more…

ಚಿಕ್ಕಮಗಳೂರಿನಲ್ಲಿ ಪ್ಯಾಲೇಸ್ತೀನ್ ಧ್ವಜ ಹಿಡಿದು ಸಂಚಾರ: ಕ್ರಮಕ್ಕೆ ಒತ್ತಾಯಿಸಿ ಹಿಂದೂ ಸಂಘಟನೆಗಳ ಪ್ರತಿಭಟನೆ

ಚಿಕ್ಕಮಗಳೂರು: ಯುವಕರಿಬ್ಬರು ಭಾನುವಾರ ಪ್ಯಾಲೇಸ್ತೀನ್ ಧ್ವಜ ಹಿಡಿದು ಚಿಕ್ಕಮಗಳೂರು ನಗರದಾದ್ಯಂತ ಸಂಚಾರ ನಡೆಸಿದ ಘಟನೆ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸೋಮವಾರ ಈದ್ ಮಿಲಾದ್ Read more…

BIG NEWS: ಸ್ಯಾಂಡಲ್ ವುಡ್ ನಲ್ಲಿ ಲೈಂಗಿಕ ಶೋಷಣೆ: ಸಮಿತಿ ರಚನೆ ಸಂಬಂಧ ಇಂದು ಮಹತ್ವದ ಸಭೆ

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಕೇಳಿ ಬರುತ್ತಿರುವ ಲೈಂಗಿಕ ಶೋಷಣೆ ಬಗ್ಗೆ ಸತ್ಯಾಸತ್ಯತೆ ತಿಳಿಯಲು ಸಮಿತಿ ರಚಿಸುವ ಕುರಿತಾಗಿ ಇಂದು ಮಹತ್ವದ ಸಭೆ ನಡೆಯಲಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ Read more…

BREAKING: ಮಂಗಳೂರಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ರಾತ್ರಿ ನಡೆದಿದೆ. ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಕಾಟಿಪಾಳ್ಳ ಮೂರನೇ ಬ್ಲಾಕ್ Read more…

ಶಾಮನೂರು ಶಿವಶಂಕರಪ್ಪ ಹ್ಯಾಟ್ರಿಕ್: ಸತತ 3ನೇ ಬಾರಿಗೆ ವೀರಶೈವ ಮಹಾಸಭಾ ಅಧ್ಯಕ್ಷರಾಗಿ ಆಯ್ಕೆ

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಅವರು ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. Read more…

BIG NEWS: ಬಹಿರಂಗವಾಯ್ತು ಭಾರೀ ವಿವಾದಕ್ಕೆ ಕಾರಣವಾಗಿದ್ದ ಎಸ್ಐ ಪರಶುರಾಮ್ ಸಾವಿನ ರಹಸ್ಯ

ಯಾದಗಿರಿ: ರಾಜ್ಯದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಎಸ್ಐ ಪರಶುರಾಮ್ ಅನುಮಾನಾಸ್ಪದ ಸಾವಿನ ಕಾರಣ ಬಹಿರಂಗವಾಗಿದೆ. ಅವರ ಸಾವು ಆತ್ಮಹತ್ಯೆಯಲ್ಲ, ಹೃದಯಾಘಾತದಿಂದ ಸಂಭವಿಸಿದೆ ಎಂದು ಮರಣೋತ್ತರ ಪರೀಕ್ಷೆ ವರದಿ ತಿಳಿಸಿದೆ. Read more…

BIG NEWS: 1.78 ಲಕ್ಷ ‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಸರ್ಕಾರ ಶಾಕ್: 2 ಸಾವಿರ ರೂ. ಪಾವತಿಗೆ ಬ್ರೇಕ್

ಬೆಂಗಳೂರು: 1.78 ಲಕ್ಷ ಮಹಿಳೆಯರ ಗೃಹಲಕ್ಷ್ಮಿ ಯೋಜನೆ ಹಣ ಪಾವತಿಗೆ ತಡೆ ಹಾಕಲಾಗಿದೆ. ಆದಾಯ ತೆರಿಗೆ ಪಾವತಿದಾರರಾಗಿರುವ ಕಾರಣಕ್ಕೆ 1.78 ಲಕ್ಷ ಗೃಹಿಣಿಯರಿಗೆ ಯೋಜನೆಯ ಹಣ ಪಾವತಿಗೆ ಬ್ರೇಕ್ Read more…

ಒಂದೇ ದಿನದಲ್ಲಿ ಮುನಿರತ್ನ ಬಂಧಿಸಿದವರು ಒಂದು ತಿಂಗಳಿಂದ ಶಾಸಕ ಚನ್ನಾರೆಡ್ಡಿ ಬಂಧಿಸಿಲ್ಲವೇಕೆ…? ರವಿಕುಮಾರ್ ಪ್ರಶ್ನೆ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಪ್ರಜಾಪ್ರಭುತ್ವ ಎಲ್ಲಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಪ್ರಶ್ನಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಜಾತ್ಯತೀತ, ಪ್ರಜಾಪ್ರಭುತ್ವವಾದಿ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...