alex Certify Karnataka | Kannada Dunia | Kannada News | Karnataka News | India News - Part 211
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಂದ್ರ ಸರ್ಕಾರದಿಂದ ʻSCʼ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಅರ್ಜಿ ಸಲ್ಲಿಸಿದ್ರೆ ಸಿಗಲಿದೆ 14 ಸಾವಿರ ರೂ.ವರೆಗೆ ವಿದ್ಯಾರ್ಥಿ ವೇತನ

ಬೆಂಗಳೂರು : ಕೇಂದ್ರ ಸರ್ಕಾರವು ಎಸ್‌ ಸಿ ಸಮುದಾಯದ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು,  ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಮೇಟ್ರಿಕ್ Read more…

ಗಮನಿಸಿ : ನೀವಿನ್ನೂ ‘ಯುವನಿಧಿ’ಗೆ ಅರ್ಜಿ ಹಾಕಿಲ್ವಾ..? ಹಾಗಾದ್ರೆ ಈ VIDEO ನೋಡಿ!

ಬೆಂಗಳೂರು : ಡಿಪ್ಲೋಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗಭತ್ಯೆ ನೀಡುವ ಸರ್ಕಾರದ ಮಹತ್ವಾಕಾಂಕ್ಷಿ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಜನವರಿ 12ರಂದು ಚಾಲನೆ ಸಿಗಲಿದೆ. ನೀವಿನ್ನೂ Read more…

ಕಲಬುರಗಿಯಲ್ಲಿ ಇಂದು ನಿಗದಿಯಾಗಿದ್ದ ಜನತಾದರ್ಶನ ಮುಂದೂಡಿಕೆ

ಕಲಬುರಗಿ : ಕಲಬುರಗಿಯಲ್ಲಿ ಇಂದು ನಿಗದಿಯಾಗಿದ್ದ ಜನತಾದರ್ಶನ ಮುಂದೂಡಿಕೆಯಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ. ದಿನಾಂಕ 9 ಜನವರಿ 2024 ರಂದು ಅಂದರೆ ಇಂದು ಕಲಬುರಗಿಯಲ್ಲಿ Read more…

Alert : ಬಿಸಿ ನೀರಿಗಾಗಿ ʻಗೀಸರ್‌ʼ ಬಳಸುವವರೇ ಎಚ್ಚರ! ಎಂದಿಗೂ ಈ ವಿಷಯಗಳನ್ನು ನಿರ್ಲಕ್ಷಿಸಬೇಡಿ

ಚಳಿಗಾಲದಲ್ಲಿ ಹೆಚ್ಚಾಗಿ ಜನರು ಬಿಸಿನೀರಿಗಾಗಿ ಗೀಸರ್‌ ಬಳಕೆ ಮಾಡುತ್ತಾರೆ. ಗೀಸರ್‌ ಬಳಕೆ ಮಾಡುವಾಗ ಸಾಕಷ್ಟು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ ಇಲ್ಲದಿದ್ದರೆ ಗೀಸರ್‌ ಸ್ಪೋಟಗೊಳ್ಳಬಹುದು. ಗೀಸರ್ ಬಳಸುವಾಗ ಕೆಲವು ಮುನ್ನೆಚ್ಚರಿಕೆಗಳನ್ನು Read more…

BIG NEWS: ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಮತ್ತೆ ಕರವೇ ನಾರಾಯಣಗೌಡ ಪೊಲೀಸ್ ವಶಕ್ಕೆ

ಬೆಂಗಳೂರು: ಕನ್ನಡ ನಾಮಫಲಕ ಕಡ್ಡಾಯಕ್ಕೆ ಒತ್ತಾಯಿಸಿ ಪ್ರತಿಭಟನೆ ತೀವ್ರ ಸ್ವರೂಪಗೊಂಡು, ಹಲವು ಹೋಟೆಲ್, ಅಂಗಡಿಗಳ ನಾಮಫಲಕ ಧ್ವಂಸಗೊಳಿಸಿದ ಪ್ರಕರಣದಲ್ಲಿ ಜೈಲು ಸೇರಿದ್ದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ Read more…

ಪೋಷಕರ ಗಮನಕ್ಕೆ : ನಿಮ್ಮ ಹೆಣ್ಣು ಮಕ್ಕಳನ್ನು ʻಸೈನಿಕ ಶಾಲೆʼಗೆ ಭರ್ತಿ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ : ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜನವರಿ 1 ರಂದು ವೃಂದಾವನದಲ್ಲಿ ದೇಶದ ಮೊದಲ ಬಾಲಕಿಯರ ಸೈನಿಕ Read more…

BIG NEWS: ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಬಿಗ್ ಶಾಕ್, ರಾಜ್ಯದ ಹಲವೆಡೆ ಏಕಕಾಲದಲ್ಲಿ ದಾಳಿ

ಬೆಂಗಳೂರು: ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದಾರೆ. ರಾಜ್ಯಾದ್ಯಂತ ವಿವಿಧೆಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರ ವಿರುದ್ಧ ಸಮರ ಸಾರಿದ್ದು, ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬೆಂಗಳೂರು, ಬಳ್ಳಾರಿ, Read more…

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

ಬೆಂಗಳೂರು: 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ FTNC ಮೂರನೇ ಕೋರ್ಟ್ ತೀರ್ಪು ನೀಡಿದೆ. ಹನುಮಂತನಗರದ ಸುಂಕೇನಹಳ್ಳಿಯ ರಾಘವೇಂದ್ರ Read more…

ಹುಲಿ ಸಂರಕ್ಷಿತ ಪ್ರದೇಶ, ಆನೆ ಕಾರಿಡಾರ್ ಬಫರ್ ವಲಯದಲ್ಲಿ ಲೇಔಟ್ ನಿರ್ಮಾಣ: ಸರ್ಕಾರದಿಂದ ಕಠಿಣ ಕ್ರಮ

ಚಿಕ್ಕಮಗಳೂರು: ಹುಲಿ ಸಂರಕ್ಷಿತ ಪ್ರದೇಶ, ಆನೆ ಕಾರಿಡಾರ್ ಬಫರ್ ವಲಯದಲ್ಲಿ ಲೇಔಟ್ ನಿರ್ಮಾಣ ಮಾಡುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಇಂಧನ ಹಾಗೂ ಚಿಕ್ಕಮಗಳೂರು Read more…

ʻನಾವೆಲ್ಲರೂ ಹಿಂದೂಗಳು…..ʼರಾಮಮಂದಿರ ಪ್ರತಿಷ್ಠಾಪನಾ ಸಮಾರಂಭ ಆಚರಿಸುತ್ತೇವೆ : ಡಿಸಿಎಂ ಡಿ.ಕೆ ಶಿವಕುಮಾರ್

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನಾ ಸಮಾರಂಭವನ್ನು ಆಚರಿಸುವ ತಮ್ಮ ಸರ್ಕಾರದ ನಿರ್ಧಾರವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಕಾಂಗ್ರೆಸ್ ಆಡಳಿತದ Read more…

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಜೆಇಇ ಪರೀಕ್ಷೆ ನಡೆಯುತ್ತಿರುವ ದಿನಾಂಕಗಳಲ್ಲಿ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ನಡೆಸದಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಾಲೇಜುಗಳಿಗೆ ಸೂಚನೆ ನೀಡಿದೆ. 2024ರ Read more…

ಸಾರ್ವಜನಿಕರ ಗಮನಕ್ಕೆ : 100 ರೂ.ಗಳ ಶುಲ್ಕದೊಂದಿಗೆ ʻಆಧಾರ್ ಕಾರ್ಡ್ʼ ನಲ್ಲಿರುವ ನಿಮ್ಮ ಹಳೆಯ ಫೋಟೋ ಬದಲಿಸಬಹುದು!

ನವದೆಹಲಿ: ಡಿಜಿಟಲ್ ಯುಗದಲ್ಲಿ, ಆಧಾರ್ ಕಾರ್ಡ್ ವಿವಿಧ ಸರ್ಕಾರಿ ಸೇವೆಗಳನ್ನು ಪ್ರವೇಶಿಸಲು ನಿರ್ಣಾಯಕ ದಾಖಲೆಯಾಗಿ ಹೊರಹೊಮ್ಮಿದೆ, ಗುರುತು ಮತ್ತು ವಿಳಾಸ ಎರಡರ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ. ನಮ್ಯತೆಯ ಅಗತ್ಯವನ್ನು ಗುರುತಿಸಿದ Read more…

BREAKING NEWS: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಶಾಕ್: ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಭ್ರಷ್ಟ ಅಧಿಕಾರಿಗಳ ಮನೆ ಬಾಗಿಲು ಬಡಿದ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ವಿಜಯನಗರ ಜಿಲ್ಲೆಯಲ್ಲಿ ಬೆಸ್ಕಾಂ Read more…

ಸಾರ್ವಜನಿಕ ಸ್ಥಳದಲ್ಲೇ ಅಸಭ್ಯ ವರ್ತನೆ: ಯುವತಿ ಎದುರು ಹಸ್ತಮೈಥುನ

ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಯುವತಿ ಎದುರು ಅಸಭ್ಯ ವರ್ತನೆ ತೋರಿದ ಘಟನೆ ನಡೆದಿದೆ. ಬೆಂಗಳೂರಿನ ಮಹದೇವಪುರದ ಪಾರ್ಕಿನ ಸರ್ವಿಸ್ ರಸ್ತೆಯಲ್ಲಿ ಯುವಕನೊಬ್ಬ ಯುವತಿ ಎದುರು ಹಸ್ತಮೈಥುನ ಮಾಡಿಕೊಂಡಿದ್ದಾನೆ. ಕಾರ್ Read more…

ಇಂದು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಬಿಡುಗಡೆ ಸಾಧ್ಯತೆ

ಬೆಂಗಳೂರು : ನಾಮಫಲಕಗಲ್ಲಿ ಕನ್ನಡ ಕಡ್ಡಾಯವಾಗಿ ಅಳವಡಿಸಬೇಕು ಎಂದು ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾಗಿರುವ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಸೇರಿ ಕರವೇ ಕಾರ್ಯಕರ್ತರು ಇಂದು ಬಿಡುಗಡೆಯಾಗುವ ಸಾಧ್ಯತೆ ಇದೆ. Read more…

Rain In Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಎರಡು ದಿನ ಮಳೆ ಸಾಧ್ಯತೆ

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕ ಸ್ತಬ್ಧ ಚಿತ್ರಕ್ಕೆ ಅನುಮತಿ ನಿರಾಕರಣೆ

ಬೆಂಗಳೂರು: ಜನವರಿ 26ರಂದು ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಲು ಕರ್ನಾಟಕದ ಸ್ಥಬ್ಧ ಚಿತ್ರಕ್ಕೆ ಅನುಮತಿ ನಿರಾಕರಿಸಲಾಗಿದೆ. ದೆಹಲಿಯಲ್ಲಿ ಜನವರಿ 26ರಂದು 75ನೇ ಗಣರಾಜ್ಯೋತ್ಸವ ನಡೆಯಲಿದೆ. ಕರ್ತವ್ಯಪಥದಲ್ಲಿ ಸ್ತಬ್ಧ Read more…

BREAKING : ಬೆಂಗಳೂರಿನಲ್ಲಿ ಮುಂದುವರೆದ ಪುಂಡರ ಅಟ್ಟಹಾಸ : ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗಳನ್ನು ಬೀಳಿಸಿ ವಿಕೃತಿ!

ಬೆಂಗಳೂರು : ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ ದಿನದಿಂದ ದಿನಕೆಕ ಹೆಚ್ಚಳವಾಗುತ್ತಿದ್ದು, ಕುಡಿದ ಮತ್ತಿನಲ್ಲಿ ಕಿಡಿಗೇಡಿಯೊಬ್ಬ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ ಗಳನ್ನು ಬೀಳಿಸಿ ವಿಕೃತಿ ಮೆರೆದಿರುವ ಘಟನೆ ನಡೆದಿದೆ. Read more…

ರಾಜ್ಯದ ರೈತರೇ ಗಮನಿಸಿ : ಈ ಕೆಲಸ ಮಾಡದಿದ್ರೆ ಸಿಗಲ್ಲ ʻಬರ ಪರಿಹಾರʼದ ಹಣ!

ಬೆಂಗಳೂರು : ರಾಜ್ಯ ಸರ್ಕಾರವು ಬರ ಪರಿಹಾರ ಬಿಡುಗಡೆ ಮಾಡಿದ್ದು, ರೈತರು ಬರಪರಿಹಾರ ಪಡೆಯಲು ತಕ್ಷಣವೇ ಪ್ರಮುಖ ಕೆಲಸ ಮಾಡಿಕೊಳ್ಳಬೇಕು ಎಂದು ಸರ್ಕಾರ ಸೂಚನೆ ನೀಡಿದೆ. ರಾಜ್ಯದಲ್ಲಿ ತೀವ್ರ Read more…

KSRTC ಬಸ್ ಟಿಕೆಟ್ ದರ ಹೆಚ್ಚಳ: ಹೆಚ್ಚಿಗೆ ಪಡೆದ 1 ರೂ. ಅಪಘಾತ ವಿಮೆಗೆ ಬಳಕೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬಸ್ ಗಳಲ್ಲಿ ಜನವರಿ 1ರಿಂದ 50 ರೂಪಾಯಿ ಮೇಲ್ಪಟ್ಟು ಟಿಕೆಟ್ ಖರೀದಿಸುವ ಪ್ರಯಾಣಿಕರಿಂದ ಒಂದು ರೂಪಾಯಿ ಹೆಚ್ಚುವರಿಯಾಗಿ ಸಂಗ್ರಹಿಸಲಾಗುತ್ತಿದೆ. ಹೆಚ್ಚುವರಿಯಾಗಿ Read more…

ವಿದ್ಯುತ್ ದರ ಏರಿಕೆಗೆ ಎಸ್ಕಾಂಗಳಿಂದ ಪ್ರಸ್ತಾವನೆ ಸಲ್ಲಿಕೆ

ಬೆಂಗಳೂರು: ವಿದ್ಯುತ್ ದರ ಹೆಚ್ಚಳಕ್ಕೆ ಕರ್ನಾಟಕ ವಿದ್ಯುತ್ ಚ್ಛಕ್ತಿ ನಿಯಂತ್ರಣ ಮಂಡಳಿಗೆ ವಿದ್ಯುತ್ ಸರಬರಾಜು ಕಂಪನಿಗಳು ಪ್ರಸ್ತಾವನೆ ಸಲ್ಲಿಸಿವೆ. ಪ್ರತಿ ಯೂನಿಟ್ ಗೆ 49 ಪೈಸೆ ಹೆಚ್ಚಳ ಮಾಡುವಂತೆ Read more…

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ʻಬ್ಯಾಗ್ ಹೊರೆʼ ಇಳಿಸಲು ಮಹತ್ವದ ಕ್ರಮ

ಬೆಂಗಳೂರು : ರಾಜ್ಯದ ಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದೆ, ಬ್ಯಾಗ್‌ ಹೊರೆ ತಗ್ಗಿಸುವ ನಿಟ್ಟಿಲ್ಲಿ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲಾ ಮಕ್ಕಳ ಬ್ಯಾಗ್ ಹೊರೆ ಕಡಿಮೆ Read more…

ಸವದತ್ತಿ ಯಲ್ಲಮ್ಮ ಸುಕ್ಷೇತ್ರ ಅಭಿವೃದ್ಧಿಗೆ ಮಾಸ್ಟರ್ ಫ್ಲ್ಯಾನ್ : ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ : ಪ್ರತಿವರ್ಷ ಕೋಟ್ಯಂತರ ಜನರು ಭೇಟಿ ನೀಡುವ ಸವದತ್ತಿ ಯಲ್ಲಮ್ಮ ದೇವಸ್ಥಾನ ಹಾಗೂ ಯಲ್ಲಮ್ಮ ಗುಡ್ಡದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಫ್ಲ್ಯಾನ್ ರೂಪಿಸಲಾಗುವುದು ಎಂದು ಸಾರಿಗೆ ಹಾಗೂ Read more…

RTI ಕಾರ್ಯಕರ್ತರಿಗೆ ಗುಡ್ ನ್ಯೂಸ್: ಇನ್ನು ಮಾಹಿತಿ ಹಕ್ಕು ಸಂಪೂರ್ಣ ಆನ್ಲೈನ್

ಬೆಂಗಳೂರು: ಆರ್.ಟಿ.ಐ. ಕಾರ್ಯಕರ್ತರಿಗೆ ಶುಭ ಸುದ್ದಿ ಸಿಕ್ಕಿದೆ. ರಾಜ್ಯದಲ್ಲಿ ಇನ್ನು ಮುಂದೆ ಮಾಹಿತಿ ಹಕ್ಕು ಕಾಯ್ದೆಯಡಿ ಕೋರಿ ಅರ್ಜಿ ಸಲ್ಲಿಸುವಿಕೆ ಸಂಪೂರ್ಣ ಆನ್ಲೈನ್ ಆಗಲಿದೆ. ಕರ್ನಾಟಕ ಮಾಹಿತಿ ಆಯೋಗವು Read more…

ಸಿಎಂ ಪರಿಹಾರ ನಿಧಿ ನಿಯಮ ಬದಲಾವಣೆ: ಶಾಸಕರ ಶಿಫಾರಸು ಜಿಲ್ಲಾ ವ್ಯಾಪ್ತಿಗೂ ಅನ್ವಯ

ಬೆಂಗಳೂರು: ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಬಡ ರೋಗಿಗಳ ವೈದ್ಯಕೀಯ ಚಿಕಿತ್ಸೆಗೆ ಪರಿಹಾರ ಕೋರಿ ಶಾಸಕರು ಮತ್ತು ಸಂಸದರು ಮಾಡುವ ಶಿಫಾರಸುಗಳಲ್ಲಿ ಅವರ ಕ್ಷೇತ್ರ ಒಳಗೊಂಡಂತೆ ಅವರ ಜಿಲ್ಲಾ ವ್ಯಾಪ್ತಿಗೆ Read more…

BREAKING : ನಟ ಯಶ್ ಗದಗ ಭೇಟಿ ವೇಳೆ ಮತ್ತೊಂದು ದುರಂತ : ಮತ್ತೊಬ್ಬ ಅಭಿಮಾನಿ ಸಾವು!

ಗದಗ : ಯಶ್ ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಸ್ಪರ್ಶದಿಂದ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ ಬೆನ್ನಲ್ಲೇ ನಟ ಯಶ್‌ ಗದಗ ಭೇಟಿ ವೇಳೆ ಮತ್ತೊಬ್ಬ ಅಭಿಮಾನಿ Read more…

ವಿಕಲಚೇತನರಿಗೆ ಮಹತ್ವದ ಮಾಹಿತಿ : ದ್ವಿಚಕ್ರ ವಾಹನ, ಟಾಕಿಂಗ್ ಲ್ಯಾಪ್‌ಟಾಪ್ ಸೇರಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು :  ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ಇಲಾಖೆಯ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯ ಯೋಜನೆಗಳಾದ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ Read more…

ಉತ್ತರ ಕರ್ನಾಟಕ ಪ್ರಯಾಣಿಕರಿಗೆ ಸಾರಿಗೆ ಸಚಿವರಿಂದ ಗುಡ್ ನ್ಯೂಸ್: 884 ಹೊಸ ಬಸ್ ಖರೀದಿ

ಹುಬ್ಬಳ್ಳಿ: ಬೆಂಗಳೂರು ಹೊರತು ಪಡಿಸಿದರೆ ಹುಬ್ಬಳ್ಳಿಯ ಬಸ್ ನಿಲ್ದಾಣವು ದೊಡ್ಡದಾಗಿದೆ. ಈ ಜಾಗವನ್ನು ಸರಿಯಾಗಿ ಸದುಪಯೋಗ ಪಡಿಸಿಕೊಳ್ಳಬೇಕಿದೆ. ಈಗ 1 ಕೋಟಿಗೂ ಅಧಿಕ ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯ Read more…

ಫೆಬ್ರುವರಿ 24, 25 ರಂದು ʻಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶʼ ಆಯೋಜನೆ

ಬೆಂಗಳೂರು : ಫೆಬ್ರುವರಿ 24 ಹಾಗೂ 25  ರಂದು ಅರಮನೆ ಮೈದಾನದಲ್ಲಿ ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಈ Read more…

ಇಂದು ವಿಜಯಪುರ ಪಾಲಿಕೆ ಚುನಾವಣೆ: ಅಧಿಕಾರಕ್ಕಾಗಿ ಕಾಂಗ್ರೆಸ್ –ಬಿಜೆಪಿ ಪೈಪೋಟಿ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ಇಂದು ನಡೆಯಲಿದೆ. 2022ರ ಅಕ್ಟೋಬರ್ 22ರಂದು ನಗರಪಾಲಿಕೆಗೆ ಚುನಾವಣೆ ನಡೆದಿದ್ದು, ಮೇಯರ್ ಮೀಸಲಾತಿ ವಿಚಾರ ಹೈಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...