alex Certify Karnataka | Kannada Dunia | Kannada News | Karnataka News | India News - Part 212
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಸವಾರರ ಗಮನಕ್ಕೆ : ‘ಈದ್ ಮಿಲಾದ್’ ಮೆರವಣಿಗೆ ಹಿನ್ನೆಲೆ ಬೆಂಗಳೂರಿನ ಈ ರಸ್ತೆಗಳಲ್ಲಿ ಇಂದು ಸಂಚಾರ ನಿರ್ಬಂಧ

ಬೆಂಗಳೂರು : ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆ ಬೆಂಗಳೂರಿನ ಈ ರಸ್ತೆಗಳಲ್ಲಿ ಇಂದು ಸಂಚಾರ ನಿರ್ಬಂಧಿಸಲಾಗಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು Read more…

ರಾಜ್ಯ ಸರ್ಕಾರದಿಂದ ‘ದ್ವಾರಕಾ ಯಾತ್ರಾರ್ಥಿ’ಗಳಿಗೆ ಗುಡ್ ನ್ಯೂಸ್ : ಸಿಗಲಿದೆ ‘15,000’ ಸಹಾಯಧನ.!

ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ – ಭಾರತ್ ಗೌರವ್ ದ್ವಾರಕಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಅತ್ಯಂತ ಕಡಿಮೆ ವೆಚ್ಚದಲ್ಲಿ ದ್ವಾರಕಾ, ನಾಗೇಶ್ವರ, ಸೋಮನಾಥ ಹಾಗೂ ತ್ರಯಂಬಕೇಶ್ವರ ದೇವಾಲಯಗಳ ಭೇಟಿಗೆ ಅವಕಾಶ Read more…

ಚಿಕ್ಕಮಗಳೂರಿನಲ್ಲಿ ಪ್ಯಾಲೇಸ್ತೀನ್ ಧ್ವಜ ಹಿಡಿದು ಸಂಚಾರ: ಕ್ರಮಕ್ಕೆ ಒತ್ತಾಯಿಸಿ ಹಿಂದೂ ಸಂಘಟನೆಗಳ ಪ್ರತಿಭಟನೆ

ಚಿಕ್ಕಮಗಳೂರು: ಯುವಕರಿಬ್ಬರು ಭಾನುವಾರ ಪ್ಯಾಲೇಸ್ತೀನ್ ಧ್ವಜ ಹಿಡಿದು ಚಿಕ್ಕಮಗಳೂರು ನಗರದಾದ್ಯಂತ ಸಂಚಾರ ನಡೆಸಿದ ಘಟನೆ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸೋಮವಾರ ಈದ್ ಮಿಲಾದ್ Read more…

BIG NEWS: ಸ್ಯಾಂಡಲ್ ವುಡ್ ನಲ್ಲಿ ಲೈಂಗಿಕ ಶೋಷಣೆ: ಸಮಿತಿ ರಚನೆ ಸಂಬಂಧ ಇಂದು ಮಹತ್ವದ ಸಭೆ

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಕೇಳಿ ಬರುತ್ತಿರುವ ಲೈಂಗಿಕ ಶೋಷಣೆ ಬಗ್ಗೆ ಸತ್ಯಾಸತ್ಯತೆ ತಿಳಿಯಲು ಸಮಿತಿ ರಚಿಸುವ ಕುರಿತಾಗಿ ಇಂದು ಮಹತ್ವದ ಸಭೆ ನಡೆಯಲಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ Read more…

BREAKING: ಮಂಗಳೂರಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ರಾತ್ರಿ ನಡೆದಿದೆ. ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಕಾಟಿಪಾಳ್ಳ ಮೂರನೇ ಬ್ಲಾಕ್ Read more…

ಶಾಮನೂರು ಶಿವಶಂಕರಪ್ಪ ಹ್ಯಾಟ್ರಿಕ್: ಸತತ 3ನೇ ಬಾರಿಗೆ ವೀರಶೈವ ಮಹಾಸಭಾ ಅಧ್ಯಕ್ಷರಾಗಿ ಆಯ್ಕೆ

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಅವರು ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. Read more…

BIG NEWS: ಬಹಿರಂಗವಾಯ್ತು ಭಾರೀ ವಿವಾದಕ್ಕೆ ಕಾರಣವಾಗಿದ್ದ ಎಸ್ಐ ಪರಶುರಾಮ್ ಸಾವಿನ ರಹಸ್ಯ

ಯಾದಗಿರಿ: ರಾಜ್ಯದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಎಸ್ಐ ಪರಶುರಾಮ್ ಅನುಮಾನಾಸ್ಪದ ಸಾವಿನ ಕಾರಣ ಬಹಿರಂಗವಾಗಿದೆ. ಅವರ ಸಾವು ಆತ್ಮಹತ್ಯೆಯಲ್ಲ, ಹೃದಯಾಘಾತದಿಂದ ಸಂಭವಿಸಿದೆ ಎಂದು ಮರಣೋತ್ತರ ಪರೀಕ್ಷೆ ವರದಿ ತಿಳಿಸಿದೆ. Read more…

BIG NEWS: 1.78 ಲಕ್ಷ ‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಸರ್ಕಾರ ಶಾಕ್: 2 ಸಾವಿರ ರೂ. ಪಾವತಿಗೆ ಬ್ರೇಕ್

ಬೆಂಗಳೂರು: 1.78 ಲಕ್ಷ ಮಹಿಳೆಯರ ಗೃಹಲಕ್ಷ್ಮಿ ಯೋಜನೆ ಹಣ ಪಾವತಿಗೆ ತಡೆ ಹಾಕಲಾಗಿದೆ. ಆದಾಯ ತೆರಿಗೆ ಪಾವತಿದಾರರಾಗಿರುವ ಕಾರಣಕ್ಕೆ 1.78 ಲಕ್ಷ ಗೃಹಿಣಿಯರಿಗೆ ಯೋಜನೆಯ ಹಣ ಪಾವತಿಗೆ ಬ್ರೇಕ್ Read more…

ಒಂದೇ ದಿನದಲ್ಲಿ ಮುನಿರತ್ನ ಬಂಧಿಸಿದವರು ಒಂದು ತಿಂಗಳಿಂದ ಶಾಸಕ ಚನ್ನಾರೆಡ್ಡಿ ಬಂಧಿಸಿಲ್ಲವೇಕೆ…? ರವಿಕುಮಾರ್ ಪ್ರಶ್ನೆ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಪ್ರಜಾಪ್ರಭುತ್ವ ಎಲ್ಲಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಪ್ರಶ್ನಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಜಾತ್ಯತೀತ, ಪ್ರಜಾಪ್ರಭುತ್ವವಾದಿ, Read more…

BIG NEWS: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಅಧಿಸೂಚನೆ, ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029ನೇ ಅವಧಿಯ ಎಲ್ಲಾ ಹಂತದ ಚುನಾವಣೆ ಪ್ರಕ್ರಿಯೆಗಳು ಚಾಲ್ತಿಯಲ್ಲಿದ್ದು, ಅಧಿಸೂಚನೆ ಹಾಗೂ ವೇಳಾಪಟ್ಟಿಯಂತೆ ತಮ್ಮ ಶಾಖೆಗಳ ಎಲ್ಲಾ ಹಂತದ ಚುನಾವಣೆ Read more…

ಬೃಹತ್ ಮಾನವ ಸರಪಳಿ ರಚನೆ ಯಶಸ್ವಿ: ಇತಿಹಾಸದ ಪುಟಗಳಲ್ಲಿ ಸೇರ್ಪಡೆ

ಶಿವಮೊಗ್ಗ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಇಂದು ಬೆಳಿಗ್ಗೆ 9ರಿಂದ 10 ಗಂಟೆಯವರೆಗೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಬಾರಂದೂರಿನಿಂದ ಶಿವಮೊಗ್ಗ ತಾಲ್ಲೂಕಿನ ಗಡಿ ಗ್ರಾಮ  ಮಡಿಕೆಚೀಲೂರುವರೆಗೆ ಮಾನವ Read more…

ಮುನಿರತ್ನ ಪ್ರಕರಣ: ಆಡಿಯೋ ಅವರದ್ದೇ ಎಂದು ಖಚಿತವಾದರೆ ಕಾನೂನು ಕ್ರಮ: ಗೃಹ ಸಚಿವ ಪರಮೇಶ್ವರ್

ತುಮಕೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ, ಮಹಿಳೆಯರ ಬಗ್ಗೆ ಕೀಳುಮಟ್ಟದ ಪದಬಳಕೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಾ.ಜಿ.ಪರಮೇಶ್ವರ್ Read more…

BIG UPDATE: ಸಿಎಂ ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ ಪ್ರಕರಣ: ಆರೋಪಿ ಬಗ್ಗೆ ಮಾಹಿತಿ ಲಭ್ಯ; FIR ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಎಫ್ಐಆರ್ ದಾಖಲಾಗಿದೆ. ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ಇಂದು ನಡೆದ Read more…

BREAKING NEWS: ಗಣೇಶ ಮೂರ್ತಿ ವಿಸರ್ಜನೆ ವೇಳೆ ದುರಂತ: ಕೆರೆಯಲ್ಲಿ ಮುಳುಗಿ ತಂದೆ-ಮಗ ಸೇರಿ ಮೂವರು ದುರ್ಮರಣ

ತುಮಕೂರು: ಗಣೇಶ ಮೂರ್ತಿ ವಿಸರ್ಜನೆ ವೇಳೆ ದುರಂತವೊಂದು ಸಂಭವಿಸಿದ್ದು, ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತುರವೆಕೆರೆಯ ಮಾರನಹಟ್ಟಿ ಬಳಿಯ ರಂಗನಹಟ್ಟಿ ಕೆರೆಯಲ್ಲಿ Read more…

BREAKING NEWS; ಮುನೇಶ್ವರ ದೇವಾಲಯಕ್ಕೆ ಟೆಂಪೋ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು; ಮೂವರು ಮಹಿಳೆಯರ ಸ್ಥಿತಿ ಗಂಭೀರ

ಕೋಲಾರ: ಮುನೇಶ್ವರ ದೇಗುಲಕ್ಕೆ ಟೆಂಪೋ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಹಸಾಂಡಹಳ್ಳಿಯಲ್ಲಿ ನಡೆದಿದೆ. ವೇಗವಾಗಿ ಬಂದ Read more…

ಕಡಿಮೆ ವೆಚ್ಚದಲ್ಲಿ ದ್ವಾರಕಾ, ನಾಗೇಶ್ವರ, ಸೋಮನಾಥ, ತ್ರಯಂಬಕೇಶ್ವರ ದೇವಾಲಯಕ್ಕೆ ಯಾತ್ರೆ; ರಾಜ್ಯ ಸರ್ಕಾರದ ಹೊಸ ಯೋಜನೆ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ – ಭಾರತ್‌ ಗೌರವ್ ದ್ವಾರಕಾ ಯಾತ್ರೆ ಎಂಬ ಹೊಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅತ್ಯಂತ ಕಡಿಮೆ ವೆಚ್ಚದಲ್ಲಿ ದ್ವಾರಕಾ, ನಾಗೇಶ್ವರ, ಸೋಮನಾಥ ಹಾಗೂ Read more…

ಮುನಿರತ್ನ ಆಡಿಯೋ ಪ್ರಕರಣ: ಪರೋಕ್ಷವಾಗಿ ನಕಲಿ ಆಡಿಯೋ ಎಂದ ಶಾಸಕ ಯತ್ನಾಳ್

ವಿಜಯಪುರ: ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ಆಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಕಲಿ ಆಡೀಯೋಗಳನ್ನು ಸೃಷ್ಟಿಸುತ್ತಾರೆ ಎಂದಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಮುನಿರತ್ನ ವಿರುದ್ಧ ಸಿಡಿದೆದ್ದ ಮಹಿಳಾ ಕಾಂಗ್ರೆಸ್: ಸೌಮ್ಯಾ ರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮಹಿಳಾ ಕಾಂಗ್ರೆಸ್ ಸಿಡಿದೆದ್ದಿದ್ದು, ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನ ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ರಾಜ್ಯ ಮಹಿಳಾ ಕಾಂಗ್ರೆಸ್ Read more…

BIG NEWS: ಮುನಿರತ್ನ ಮಾತಿಗೆ ಕನ್ನಡಿ ಹಿಡಿಯುವ ಅಗತ್ಯವಿಲ್ಲ; ಅವರ ಸ್ಥಿತಿ ಮಾಡಿದ್ದುಣ್ಣೋ ಮಾರಾಯ ಅಷ್ಟೇ: ಬಿಜೆಪಿ ಶಾಸಕನ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ

ಬೆಳಗಾವಿ: ಜೀವ ಬೆದರಿಕೆ, ನಿಂದನೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಮುನಿರತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮುನಿರತ್ನ Read more…

ಲೊಕೇಷನ್ ಟ್ರ್ಯಾಕಿಂಗ್ ಡಿವೈಸ್ ಅಳವಡಿಕೆಗೆ ಲಾರಿ ಮಾಲೀಕರ ವಿರೋಧ: ಮುಷ್ಕರದ ಎಚ್ಚರಿಕೆ

ಬೆಂಗಳೂರು: ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಡಿವೈಸ್(VLTD) ಅಳವಡಿಕೆಗೆ ಲಾರಿ ಮಾಲೀಕರ ಸಂಘದಿಂದ ವಿರೋಧ ವ್ಯಕ್ತವಾಗಿದೆ. VLTD ಅಳವಡಿಸುವ ಆದೇಶವನ್ನು ಸರ್ಕಾರ ಹಿಂಪಡೆಯಬೇಕು. ಇಲ್ಲದಿದ್ದರೆ ಸರಕು ಸಾಗಣೆ ಲಾರಿ ಮುಷ್ಕರ Read more…

BIG NEWS: ಎರಡು ಕುಟುಂಬಗಳ ನಡುವೆ ಕಲಹ: ದೊಣ್ಣೆ, ಕುಡುಗೋಲು ಹಿಡಿದು ಮಾರಾಮಾರಿ: ಓರ್ವನ ಕೊಲೆಯಲ್ಲಿ ಅಂತ್ಯ

ರಾಯಚೂರು: ಎರಡು ಕುಟುಬಗಳ ನಡುವಿನ ಕಲಹ ತಾರಕಕ್ಕೇರಿ ಗುಂಫು ಗರ್ಷಣೆಗೆ ತಿರುಗಿದ್ದು, ಓರ್ವ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಯಚೂರು ತಾಲೂಕಿನ ಮಿರ್ಜಾಪುರ ಗ್ರಾಮದಲ್ಲಿ ನಡೆದಿದೆ. ಹಳೇ Read more…

ಜೈಲಾಧಿಕಾರಿಗಳಿಗೆ ಮತ್ತೊಂದು ಬೇಡಿಕೆ ಇಟ್ಟ ದರ್ಶನ್

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟಾಗಿದ್ದು, ಅಲ್ಲಿಯೂ ದಿನಕ್ಕೊಂದು ಬೇಡಿಕೆಗಳನ್ನು ಸಲ್ಲಿಸುತ್ತಿದ್ದಾರೆ. ಕಳೆದ ಮೂರು ತಿಂಗಳಿಂದ ಜೈಲು Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಆರ್ಮಿ ಸ್ಕೂಲ್ ಗಳಲ್ಲಿ 8000 ಕ್ಕೂ ಹೆಚ್ಚು ಬೋಧಕರ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ಸೇನಾ ಸಿಬ್ಬಂದಿಗಳ ಮಕ್ಕಳ ಶಿಕ್ಷಣಕ್ಕಾಗಿರುವ ಆರ್ಮಿ ವೆಲ್ಫೇರ್ ಎಜುಕೇಶನ್ ಸೊಸೈಟಿಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸೈನಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ದೇಶಾದ್ಯಂತ ಒಟ್ಟು Read more…

ಸೆ. 19 ಅಂಗನವಾಡಿ ಕಾರ್ಯಕರ್ತೆಯರಿಂದ ವಿಧಾನಸೌಧ ಚಲೋ

ಬೆಂಗಳೂರು: ಅಂಗನವಾಡಿ ಉಳಿಸಿ ಬಲಪಡಿಸಿ ಎಂಬ ಘೋಷಣೆಯೊಂದಿಗೆ ಐದು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೆಪ್ಟೆಂಬರ್ 19 ರಂದು ಅಂಗನವಾಡಿ ಕಾರ್ಯಕರ್ತೆಯರು ವಿಧಾನಸೌಧ ಚಲೋ ಹಮ್ಮಿಕೊಂಡಿದ್ದಾರೆ. ಬೆಂಗಳೂರಿನ ಸ್ವಾತಂತ್ರ್ಯ Read more…

BREAKING NEWS: ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು

ಗದಗ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಮಾನವಸರಪಳಿ ರಚನೆ ಮಾಡಿದ್ದ ವೇಳೆ ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿರುವ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ Read more…

BIG BREAKING: ವಿಶ್ವದಾಖಲೆಗೆ ಪಾತ್ರವಾದ ರಾಜ್ಯದ ಅತಿ ಉದ್ದದ ಮಾನವ ಸರಪಳಿ: ಪ್ರಶಸ್ತಿ ಸ್ವೀಕರಿಸಿದ ಸಚಿವ ಮಹದೇವಪ್ಪ

ಬೆಂಗಳೂರು: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರ್ ನಿಂದ ಚಾಮರಾಜನಗರದವರೆಗೆ 2500 ಕಿಲೋಮೀಟರ್ ಮಾನವ ಸರಪಳಿ ನಿರ್ಮಿಸಲಾಗಿದ್ದು, ಕಾರ್ಯಕ್ರಮ ಗಿನ್ನೆಸ್ ದಾಖಲೆಗೆ ಪಾತ್ರವಾಗಿದೆ. ವಿಧಾನಸೌಧದ ಮುಂದೆ ನಡೆದ ಕಾರ್ಯಕ್ರಮದಲ್ಲಿ Read more…

ಹಳೆ ವಾಹನಗಳಿಗೆ HSRP ಅಳವಡಿಕೆ ಗಡುವು ಡಿಸೆಂಬರ್ ವರೆಗೆ ವಿಸ್ತರಣೆ ಸಾಧ್ಯತೆ

ಬೆಂಗಳೂರು: ಹಳೆ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ನೀಡಲಾಗಿದ್ದ ಗಡುವು ಸೆ. 15ಕ್ಕೆ ಮುಕ್ತಾಯವಾಗಿದ್ದು, HSRP ಅಳವಡಿಸಿದ ವಾಹನಗಳಿಗೆ ದಂಡ ವಿಧಿಸುವ ನಿರ್ಧಾರವನ್ನು ಸದ್ಯಕ್ಕೆ ಸಾರಿಗೆ ಇಲಾಖೆ Read more…

BREAKING NEWS: ಸಿಎಂ ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ: ವೇದಿಕೆಯತ್ತ ನುಗ್ಗಿದ ವ್ಯಕ್ತಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ಮತ್ತೆ ಭದ್ರತಾ ವೈಫಲ್ಯವಾಗಿದ್ದು, ವ್ಯಕ್ತಿಯೋರ್ವ ವೇದಿಕೆಗೆ ನುಗ್ಗಿ ಬಂದು ಹೈಡ್ರಾಮಾ ನಡೆಸಿರುವ ಘಟನೆ ವಿಧಾನಸೌಧದಲ್ಲಿ ನಡೆದಿದೆ. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ Read more…

BREAKING NEWS: ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ದೂರು ದಾಖಲು

ಮೈಸೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ದಲಿತ ಸಮುದಾಯದ ಬಗ್ಗೆ ಕೀಳಾಗಿ ಮಾತನಾಡಿದ್ದಕ್ಕೆ ಕಾನೂನು ಕ್ರಮ ಕೈಗೊಳ್ಳುಂತೆ ಮೈಸೂರಿನಲ್ಲಿ ದೂರು ದಾಖಲಿಸಲಾಗಿದೆ. ಮೈಸೂರಿನ ಟಿ.ನರಸೀಪುರ Read more…

BREAKING NEWS: ಪರಪ್ಪನ ಅಗ್ರಹಾರ ಜೈಲಿನ ಮೇಲೆ ಮತ್ತೊಮ್ಮೆ CCB ದಾಳಿ: ಮೊಬೈಲ್, ಡ್ರಗ್ಸ್, ಹಣ ಜಪ್ತಿ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಪೊಲೀಸರು ಮತ್ತೆ ದಾಳಿ ನಡೆಸಿದ್ದಾರೆ. ಈ ವೇಳೆ ಬಂಧಿತ ರೌಡಿ ಶೀಟರ್ ವಿಲ್ಸನ್ ಗಾರ್ಡ ನಾಗ ಹಾಗೂ ಆತನ ಸಹಚರರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...