alex Certify Karnataka | Kannada Dunia | Kannada News | Karnataka News | India News - Part 213
ಕನ್ನಡ ದುನಿಯಾ
    Dailyhunt JioNews

Kannada Duniya

ವಾಲ್ಮೀಕಿ ನಿಗಮದ ಹಗರಣ: ಇಬ್ಬರು ಆರೋಪಿಗಳಿಂದ 2.50 ಕೋಟಿ ನಗದು, ಚಿನ್ನಾಭರಣ ಜಪ್ತಿ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಂದ ಎರಡೇ ದಿನದಲ್ಲಿ 2.50 ಕೋಟಿ ನಗದು ಹಣವನ್ನು ಎಸ್ ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ವಾಲ್ಮೀಕಿ ನಿಗಮದ Read more…

ಸ್ಮಶಾನಕ್ಕೆ ಸ್ಥಳವಿಲ್ಲದ ಕಾರಣ ಮನೆ ಮುಂದೆಯೇ ಅಂತ್ಯಸಂಸ್ಕಾರ

ವಿಜಯಪುರ: ದಲಿತ ಸಮುದಾಯದವರ ಸ್ಮಶಾನಕ್ಕೆ ಸ್ಥಳಾವಕಾಶ ಇಲ್ಲದ ಕಾರಣ ಮನೆ ಮುಂದೆಯೇ ಮೃತರೊಬ್ಬರ ಅಂತ್ಯಸಂಸ್ಕಾರ ನಡೆಸಿದ ಘಟನೆ ವಿಜಯಪುರದ ನಾಲತವಾಡ ಪಟ್ಟಣದಲ್ಲಿ ನಡೆದಿದೆ. ಪಟ್ಟಣದಲ್ಲಿ 700ಕ್ಕೂ ಅಧಿಕ ದಲಿತ Read more…

ಐಟಿಸಿ ಕಂಪನಿಯ ನಕಲಿ ಸಿಗರೇಟ್, ಹನ್ಸ್ ಮಾರಾಟ: ಸಿಸಿಬಿ ದಾಳಿ

ಮೈಸೂರು: ಐಟಿಸಿ ಕಂಪನಿಯ ಸಿಗರೇಟ್ ಮತ್ತು ಉತ್ಪನ್ನಗಳನ್ನು ಕಂಪನಿಯ ಹಕ್ಕು ಸ್ವಾಮ್ಯತೆ ಉಲ್ಲಂಘಿಸಿ ನಕಲಿ ಉತ್ಪನ್ನಗಳನ್ನು ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ ಫ್ಯಾಕ್ಟರಿ ಹಾಗೂ ಮನೆ ಮೇಲೆ ಸಿಸಿಬಿ Read more…

BREAKING NEWS: ಬೆಮೆಲ್ ಕಂಪನಿಯಲ್ಲಿ ತೀವ್ರಗೊಂಡ ಪ್ರತಿಭಟನೆ; ಇಬ್ಬರು ಅಸ್ವಸ್ಥ

ಕೋಲಾರ: ಬೆಮೆಲ್ ನೇಮಕಾತಿಯಲ್ಲಿ ಸ್ಥಳೀಯರಿಗೆ ಅವಕಾಶ ನೀಡುವಂತೆ ಒತ್ತಾಯಿಸಿ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನಾ ನಿರತ ಕಾರ್ಮಿಕರು ನಿನ್ನೆ ಮಧ್ಯಾಹ್ನದಿಂದ ಅನ್ನಾಹಾರ ತ್ಯಜಿಸಿ ಪ್ರತಿಭಟನೆ Read more…

ಅಡಿಕೆ ಕೊಯ್ಲು ವೇಳೆ ವಿದ್ಯುತ್ ತಗುಲಿ ವ್ಯಕ್ತಿ ಸಾವು

ಶಿವಮೊಗ್ಗ: ಅಡಿಕೆ ಕೊಯ್ಲು ವೇಳೆ ವಿದ್ಯುತ್ ತಗುಲಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಸಮೀಪದ ಮಲ್ಲಿಗೇನಹಳ್ಳಿಯಲ್ಲಿ ನಡೆದಿದೆ. 40 ವರ್ಷದ ಶಿವಕುಮಾರ್ ಮೃತಪಟ್ಟವರು. Read more…

ಮುಡಾ ಅಧಿಕಾರಿ ಸಸ್ಪೆಂಡ್ ಆದೇಶ ವಜಾ: ಕೆಎಟಿ ಆದೇಶ

ಮೈಸೂರು: ಮುಡಾ ಅಧಿಕಾರಿ ಸಸ್ಪೆಂಡ್ ಆದೇಶವನ್ನು ಕರ್ನಾಟಕ ಆಡಳಿತ ನ್ಯಾಯಮಂಡಳಿ ವಜಾಗೊಳಿಸಿದೆ. ನಕ್ಷೆ ಅನುಮೋದನೆ ವಿಳಂಬ ಮೊದಲಾದ ಕಾರಣ ನೀಡಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಗರ ಯೋಜಕ ಸದಸ್ಯ Read more…

ಪಿಂಚಣಿ ನೌಕರನ ನಿವೃತ್ತಿ ನಂತರದ ಹಕ್ಕು: ಸುಪ್ರೀಂ ಕೋರ್ಟ್ ಸ್ಪಷ್ಟನೆ

ನವದೆಹಲಿ: ಪಿಂಚಣಿ ನೌಕರನಿಗೆ ನಿವೃತ್ತಿ ನಂತರದಲ್ಲಿ ಸಿಗುವ ಹಕ್ಕು ಎಂದು ಸುಪ್ರೀಂಕೋರ್ಟ್ ಹೇಳಿದೆ. ಪಿಂಚಣಿ ನೌಕರನಿಗೆ ನಿವೃತ್ತಿ ನಂತರ ಸಿಗುವ ಹಕ್ಕು. ಅದು ಉದಾರ ಕೊಡುಗೆ ಅಲ್ಲ, ಸಂಬಂಧ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಎಲ್ಲಾ ಶಾಲೆಗಳಲ್ಲೂ ‘ಮಕ್ಕಳ ಸ್ನೇಹಿ’ ಗ್ರಂಥಾಲಯ

ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸಲು ಸರ್ಕಾರ ‘ಓದುವ ಹವ್ಯಾಸ ಜ್ಞಾನದ ವಿಕಾಸ’ ಕಾರ್ಯಕ್ರಮ ಅನುಷ್ಠಾನಗೊಳಿಸುತ್ತಿದೆ. ರಾಜ್ಯದ ಎಲ್ಲಾ ಶಾಲೆಗಳಲ್ಲಿಯೂ ಮಕ್ಕಳ ಸ್ನೇಹಿ ಗ್ರಂಥಾಲಯ ಕಲ್ಪಿಸುವಂತೆ ಶಿಕ್ಷಣ ಇಲಾಖೆ Read more…

ಬೆಳಗಾವಿ ಜಿಲ್ಲೆಯಲ್ಲಿ 7 ನದಿಗಳಿಂದ ಭಾರಿ ಪ್ರವಾಹ: 80 ಗ್ರಾಮಗಳ ಸಂಪರ್ಕ ಕಡಿತ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ 7 ನದಿಗಳಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. 40 ಗ್ರಾಮಗಳಲ್ಲಿ ನದಿಗಳ ಪ್ರವಾಹದಿಂದಾಗಿ ಜನರು ಅತಂತ್ರಕ್ಕೆ ಸಿಲುಕಿದ್ದಾರೆ. 1,000ಕ್ಕೂ ಹೆಚ್ಚು ಕುಟುಂಬಗಳು ಪ್ರವಾಹಕ್ಕೆ ಸಿಲುಕಿ ಬೀದಿಗೆ Read more…

ಸ್ಥಳೀಯ ಸಂಸ್ಥೆಗಳ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಸೇರಿ ಎಲ್ಲ ಸ್ಥಳೀಯ ಸಂಸ್ಥೆಗಳಿಗೆ ಶೀಘ್ರವೇ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್. ಸಂಗ್ರೇಶಿ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ Read more…

ಕಣ್ಮನ ಸೆಳೆಯುವ ಮೈದುಂಬಿದ ಗಗನಚುಕ್ಕಿ ಭರಚುಕ್ಕಿ ಫಾಲ್ಸ್

ಬೇಸಿಗೆಯಲ್ಲಿ ಬತ್ತಿ ಹೋಗುವ ಅನೇಕ ಜಲಪಾತಗಳು ಮಳೆಗಾಲದಲ್ಲಿ ಜೀವಕಳೆ ಪಡೆದುಕೊಳ್ಳುತ್ತವೆ. ಜಲಪಾತಗಳನ್ನು ನೋಡಲು ಮಳೆಗಾಲ ಸೂಕ್ತವಾದ ಸಮಯ. ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು, ಜಲಪಾತಗಳು ಭೋರ್ಗರೆಯುತ್ತಿವೆ. ಮಳೆಗಾಲದಲ್ಲಿ Read more…

ಗ್ಯಾರಂಟಿ ಸಮಿತಿ ಪದಾಧಿಕಾರಿಗಳಿಗೆ ವೇತನ, ಭತ್ಯೆ ನಿಗದಿಪಡಿಸಿ ಸರ್ಕಾರ ಆದೇಶ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಮೇಲ್ವಿಚಾರಣೆಗಾಗಿ ರಚಿಸಲಾದ ಜಿಲ್ಲಾ ಮತ್ತು ತಾಲೂಕು ಮಟ್ಟದ ಸಮಿತಿಗಳ ಪದಾಧಿಕಾರಿಗಳಿಗೆ ಗೌರವಧನ ಮತ್ತು ಭತ್ಯೆ ನಿಗದಿಪಡಿಸಿ ಸರ್ಕಾರ ಆದೇಶ ಹೊರಡಿಸಿದೆ. Read more…

ನಾಳೆ ಕೆ.ಆರ್.ಎಸ್., ಕಬಿನಿ ಜಲಾಶಯಗಳಿಗೆ ಸಿಎಂ ಬಾಗಿನ ಅರ್ಪಣೆ

ಬೆಂಗಳೂರು: ಕಬಿನಿ ಹಾಗೂ ಕೃಷ್ಣರಾಜಚರ ಸಾಗರ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜುಲೈ 29ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ. ಕೆಆರ್ಎಸ್ ಮತ್ತು ಕಬಿನಿ ಜಲಾಶಯಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, Read more…

ದೆಹಲಿ ಕೋಚಿಂಗ್ ಸೆಂಟರ್ ನಲ್ಲಿ ಘೋರ ದುರಂತ: ನೆಲಮಾಳಿಗೆಗೆ ನೀರು ನುಗ್ಗಿ 3 ವಿದ್ಯಾರ್ಥಿಗಳು ಸಾವು

ನವದೆಹಲಿ: ದೆಹಲಿಯ ಐಎಎಸ್ ಕೋಚಿಂಗ್ ಸೆಂಟರ್‌ ಗೆ ನೀರು ನುಗ್ಗಿ ಮೂವರು ನಾಗರಿಕ ಸೇವಾ ಆಕಾಂಕ್ಷಿಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಮೃತಪಟ್ಟವರಲ್ಲಿ ಇಬ್ಬರು ಮಹಿಳೆಯರು, ಒಬ್ಬರು Read more…

ರಾಜ್ಯದಲ್ಲಿ ಮಹಾಮಾರಿ ಡೆಂಘೀ ಜ್ವರಕ್ಕೆ ಮತ್ತಿಬ್ಬರು ಬಾಲಕಿಯರು ಬಲಿ

ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿದ್ದು, ಮತ್ತಿಬ್ಬರು ಬಾಲಕಿಯರು ಡೆಂಘೀ ಜ್ವರದಿಂದ ಸಾವನ್ನಪ್ಪಿದ್ದಾರೆ. ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದ ಪೂರ್ಣಾ ಪಾಟೀಲ(5), Read more…

ಅರಣ್ಯ ಇಲಾಖೆ ಸಿಬ್ಬಂದಿಗೆ ಸಿಹಿ ಸುದ್ದಿ: 3500 ರೂ.ವರೆಗೆ ವಿಶೇಷ ಭತ್ಯೆ

ಬೆಂಗಳೂರು: ಸರ್ಕಾರದಿಂದ ಅರಣ್ಯ ಇಲಾಖೆ ಸಿಬ್ಬಂದಿಗೆ ವಿಶೇಷ ಭತ್ಯೆ ಭಾಗ್ಯ ದೊರೆತಿದೆ. 2000 ರೂ.ನಿಂದ 3500 ರೂ.ವರೆಗೆ ವಿಶೇಷ ಭತ್ಯೆ ನೀಡಲಾಗುವುದು. ಗಾರ್ಡ್, ಡಿ ದರ್ಜೆ, ಗುತ್ತಿಗೆ ಸಿಬ್ಬಂದಿಗೂ Read more…

ಮೇಘಾಲಯ ರಾಜ್ಯಪಾಲರಾಗಿ ಮಾಜಿ ಸಂಸದ ಸಿ.ಹೆಚ್. ವಿಜಯ್ ಶಂಕರ್ ನೇಮಕ

ನವದೆಹಲಿ: ಮಹಾರಾಷ್ಟ್ರ, ಮೇಘಾಲಯ ಸೇರಿದಂತೆ 10 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ. ಶನಿವಾರ ತಡರಾತ್ರಿ ರಾಷ್ಟ್ರಪತಿ ದ್ರೌಪದರಿ ಮುರ್ಮು ಅವರು 10 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ Read more…

ಆಟವಾಡುವಾಗ ಆಯತಪ್ಪಿ STP ಟ್ಯಾಂಕ್ ಗೆ ಬಿದ್ದು ಬಾಲಕಿ ಸಾವು: ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಬೆಂಗಳೂರು: ಆಟವಾಡುವಾಗ ಆಯತಪ್ಪಿ ಎಸ್‌ಟಿಪಿ ಟ್ಯಾಂಕಿಗೆ ಬಿದ್ದು ಬಾಲಕಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ದೊಡ್ಡತೋಗೂರಿನ ಸೆಲೆಬ್ರಿಟಿ ಪ್ಯಾರಡೈಸ್ ಲೇಔಟ್ ನಲ್ಲಿ ನಡೆದಿದೆ. ಡಾರ್ಜಿಲಿಂಗ್ ಮೂಲದ ಎಲಿನಾ ಲೆಪ್ಚಿ(10) ಮೃತಪಟ್ಟ Read more…

ಆಸಕ್ತ ಅನ್ಯ ಭಾಷಿಗರಿಗೆ ಕನ್ನಡ ಕಲಿಕಾ ತರಗತಿ: ಉತ್ತಮ ಸ್ಪಂದನೆ

ಬೆಂಗಳೂರು: ಆಸಕ್ತ ಅನ್ಯ ಭಾಷಿಗರಿಗೆ ಕನ್ನಡ ಕಲಿಕಾ ತರಗತಿ ಮೂಲಕ ಕನ್ನಡ ಕಲಿಸುತ್ತಿದ್ದು, ಉತ್ತಮ ಸ್ಪಂದನೆ ವ್ಯಕ್ತವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ. Read more…

ಕಾಲು ಜಾರಿ ನದಿಗೆ ಬಿದ್ದ ವೃದ್ಧೆ: ನೋಡಿದ ಕೂಡಲೇ ಬಸ್ ನಿಲ್ಲಿಸಿ ನದಿಗೆ ಹಾರಿದ ಚಾಲಕ

ಹಾವೇರಿ: ನದಿಗೆ ಬಿದ್ದಿದ್ದ ವೃದ್ಧೆಯನ್ನು ರಕ್ಷಿಸಲು ಬಸ್ ಚಾಲಕ ನದಿಗೆ ಹಾರಿದ ಘಟನೆ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಮಾಸೂರು ಬಳಿ ನಡೆದಿದೆ. ಸರ್ಕಾರಿ ಬಸ್ ಚಾಲಕ ಮುಜೀದ್ Read more…

ಮಂಗಳೂರಿನಲ್ಲಿ ಮೀನುಗಾರಿಕೆ ವಿಶ್ವವಿದ್ಯಾಲಯ ಸ್ಥಾಪನೆಗೆ ಕ್ರಮ

ಮಂಗಳೂರು: ಮಂಗಳೂರಿನಲ್ಲಿರುವ ದೇಶದ ಮೊದಲ ಮೀನುಗಾರಿಕೆ ಕಾಲೇಜನ್ನು ವಿಶ್ವ ವಿದ್ಯಾಲಯವಾಗಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗಿದೆ ಎಂದು ಮೀನುಗಾರಿಕೆ, ಒಳನಾಡು ಸಾರಿಗೆ ಮತ್ತು ಬಂದರು ಸಚಿವ ಮಂಕಾಳ ವೈದ್ಯ ಹೇಳಿದ್ದಾರೆ. Read more…

ಶಿರೂರು ಗುಡ್ಡ ಕುಸಿತ ಪ್ರಕರಣ: ಗಂಗಾವಳಿ ನದಿಯಲ್ಲಿ ಎದೆ ಭಾಗಕ್ಕೆ ಕಲ್ಲು ಬಡಿದು ಮುಳುಗು ತಜ್ಞಗೆ ಗಂಭೀರ ಗಾಯ

ಕಾರವಾರ: ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವಳಿ ನದಿಯಲ್ಲಿ ಶೋಧ ಕಾರ್ಯಾಚರಣೆ ವೇಳೆ ಮುಳುಗು ತಜ್ಞ ಗಾಯಗೊಂಡಿದ್ದಾರೆ. ಕಲ್ಲು ಬಡಿದು ಮುಳುಗು ತಜ್ಞ Read more…

ಜೆಡಿಎಸ್ ನಾಯಕರ ವಿರುದ್ಧ ಮುಂದುವರೆದ ಜಿ.ಟಿ. ದೇವೇಗೌಡರ ಮುನಿಸು

ಮೈಸೂರು: ಜೆಡಿಎಸ್ ನಾಯಕರ ವಿರುದ್ಧ ಶಾಸಕ ಜಿ.ಟಿ. ದೇವೇಗೌಡರ ಮುನಿಸು ಮುಂದುವರೆದಿದೆ. ಪಕ್ಷದ ನಾಯಕ ನಿಖಿಲ್ ಕುಮಾರಸ್ವಾಮಿ ಕರೆದ ಸಭೆಗೆ ಅವರು ಗೈರುಹಾಜರಾಗಿದ್ದಾರೆ. ಶಾಸಕಾಂಗ ಪಕ್ಷದ ನಾಯಕ ಸ್ಥಾನ Read more…

ಬೊಲೆರೋ ಡಿಕ್ಕಿ: ಬೈಕ್ ನಲ್ಲಿದ್ದ ಬಾಲಕಿ ಸಾವು: ಪರಾರಿಯಾದವರನ್ನು ಸಿನಿಮೀಯ ಶೈಲಿಯಲ್ಲಿ ಹಿಡಿದ ಜನ

ಮಂಗಳೂರು: ಮದ್ಯದ ಅಮಲಿನಲ್ಲಿ ಬೊಲೆರೋ ವಾಹನ ಬೈಕ್ ಗೆ ಡಿಕ್ಕಿಯಾಗಿ ಬಾಲಕಿ ಸಾವನ್ನಪ್ಪಿದ್ದು, ಅಪಘಾತದ ಬಳಿಕ ವಾಹನದ ಸಮೇತ ಪರಾರಿ ಆಗುತ್ತಿದ್ದವರನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳೀಯರು ಸಿನಿಮೀಯ ರೀತಿಯಲ್ಲಿ Read more…

ತುಂಗಭದ್ರಾ ಪ್ರವಾಹ: ಹಂಪಿಯ ಐತಿಹಾಸಿಕ ಸ್ಮಾರಕಗಳು ಮುಳುಗಡೆ; ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತ

ವಿಜಯನಗರ: ರಣಮಳೆಗೆ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಜನಜೀವನ ಅಯೋಮಯವಾಗಿದೆ. ಭಾರಿ ಮಳೆಯಿಂದ ತುಂಗಭದ್ರಾ ಜಲಾಶಯಯಕ್ಕೆ ಒಳ ಹರಿವು ಹೆಚ್ಚಾಗಿದ್ದು, ಜಲಾಶಯದಿಂದ 1.17 Read more…

ಮಳೆ ನೀರಿನಿಂದ ಮನೆ ಜಲಾವೃತ; ಸುದ್ದಿ ಕೇಳಿ ಹೃದಯಾಘಾತದಿಂದ ಸಾವನ್ನಪ್ಪಿದ ಯಜಮಾನ; ಅಂತ್ಯಸಂಸ್ಕಾರ ಮುಗಿಸಿ ಬರುವಷ್ಟರಲ್ಲಿ ಸಂಪೂರ್ಣ ಮುಳುಗಿ ಹೋದ ಮನೆ

ಬೆಳಗಾವಿ: ಪಶ್ಚಿಮ ಘಟ್ಟ, ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹವುಂಟಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಘಟಪ್ರಭಾ ನದಿ ಅಬ್ಬರಕ್ಕೆ ಗೋಕಾಕ್ ತಾಲೂಕಿನಲ್ಲಿ ಪ್ರವಾಹವುಂಟಾಗಿದ್ದು, 300ಕ್ಕೂ ಹೆಚ್ಚು Read more…

ಪುನೀತ್ ಕೆರೆಹಳ್ಳಿ ಹಾಗೂ ಸಹಚರರ ವಿರುದ್ಧ 3ನೇ FIR ದಾಖಲು

ಬೆಂಗಳೂರು: ಕುರಿ ಮಾಂಸದ ಜೊತೆ ನಾಯಿ ಮಾಂಸ ಸಾಗಾಟ ಪ್ರಕರಣ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಹಿಂದು ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಹಾಗೂ ಸಹಚರರನ್ನು ಪೊಲೀಸರು ಬಂಧಿಸಿದ್ದು, ಇದೀಗ Read more…

BIG NEWS: ಶಿರಾಡಿಘಾಟ್ ನಲ್ಲಿ ಮತ್ತೆ ಗುಡ್ಡ ಕುಸಿತ: ವಾಹನ ಸಂಚಾರ ಸಂಪೂರ್ಣ ಸ್ಥಗಿತ

ಹಾಸನ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿರಾಡಿಘಾಟ್ ನಲ್ಲಿ ಮತ್ತೆ ಗುಡ್ಡ ಕುಸಿತವುಂಟಾಗಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎತ್ತಿನಹಳ್ಳದ ಬಳಿ ಗುಡ್ಡ ಕುಸಿದಿದ್ದು, Read more…

BIG NEWS: ಡೆಂಗ್ಯೂ ಜ್ವರಕ್ಕೆ ಮತ್ತೋರ್ವ ಬಾಲಕಿ ಬಲಿ

ಬೆಳಗಾವಿ: ರಾಜ್ಯದಲ್ಲಿ ಡೆಂಗ್ಯೂ ಮಹಾಮಾರಿ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶಂಕಿತ ಡೆಂಗ್ಯೂ ಸೋಂಕಿಗೆ ಮತ್ತೋರ್ವ ಬಾಲಕಿ ಬಲಿಯಾಗಿದ್ದಾಳೆ. ಧಾರವಾಡದ ಕುಂದಗೋಳದಲ್ಲಿ 5 ವರ್ಷದ ಬಾಲಕಿ ಡೆಂಗ್ಯೂ ಸೋಂಕಿನಿಂದ Read more…

SHOCKING NEWS: ಎರಡು ಜಡೆ ಹಾಕಿಲ್ಲ ಎಂದು ವಿದ್ಯಾರ್ಥಿನಿಯರ ಜಡೆ ಕತ್ತರಿಸಿ ವಿಕೃತಿ ಮೆರೆದ ಶಿಕ್ಷಕರು

ರಾಮನಗರ: ಎರಡು ಜಡೆ ಹಾಕಿಕೊಂಡು ಬಂದಿಲ್ಲ ಎಂಬ ಕಾರಣಕ್ಕೆ ಇಬ್ಬರು ಶಿಕ್ಷಕರು ವಿದ್ಯಾರ್ಥಿನಿಯರ ಜಡೆ ಕತ್ತರಿಸಿ ವಿಕೃತಿ ಮೆರೆದ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ. ಅರಳಾಳುಸಂದ್ರ ಗ್ರಾಮದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...