alex Certify Karnataka | Kannada Dunia | Kannada News | Karnataka News | India News - Part 214
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾನೆಲ್ಲೂ ನಾಪತ್ತೆಯಾಗಿಲ್ಲ; ನನ್ನನ್ನೇ ದೇವರೆಂದವರು ಇಂದು ನನ್ನ ವಿರುದ್ಧವೇ ಆರೋಪ ಮಾಡುತ್ತಿದ್ದಾರೆ; ಮುನಿರತ್ನ ಆಕ್ರೋಶ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ತನ್ನ ವಿರುದ್ಧ ಕೇಳಿಬಂದಿರುವ ಆರೋಪಗಳನ್ನು ಅಲ್ಲಗಳೆದಿದ್ದು, ತಾನು ಎಲ್ಲಿಯೂ ನಾಪತ್ತೆಯಾಗಿಲ್ಲ, ತಲೆಮರೆಸಿಕೊಳ್ಳಲು ನಾನೇನು ಅಂತಹ ಪಾಪ, ಅಪರಾಧವನ್ನೂ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ. ಗುತ್ತಿಗೆದಾರ Read more…

BIG NEWS: ಮೊದಲು ನಿಮ್ಮದೇ ಪಕ್ಷದ ಮುನಿರತ್ನ ಬಾಯಿ ಶುದ್ಧ ಮಾಡಿ ಊರಿಗೆ ಬುದ್ದಿ ಹೇಳಿ: ಬಿಜೆಪಿ ನಾಯಕರಿಗೆ ಸಿಎಂ ‘ಟಾಂಗ್’

ಬೆಂಗಳೂರು: ಬಾಯ್ತೆಗೆದರೆ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಭಾಷಣ ಬಿಗಿಯುವ ಬಿಜೆಪಿ ನಾಯಕರೇ, ಮೊದಲು ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಅವರ ಬಾಯಿಯನ್ನು ಶುದ್ಧ ಮಾಡಿ ನಂತರ ಊರಿಗೆ Read more…

BIG NEWS: ಮುಡಾ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಮತ್ತೊಂದು ಗಂಭೀರ ಆರೋಪ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ದಲಿತ ವಿಕಲಚೇತನ ವ್ಯಕ್ತಿಗೆ ಹಂಚಿಕೆಯಾಗಿದ್ದ ಸೈಟ್ ನಲ್ಲಿ ಸಿದ್ದರಾಮಯ್ಯ ಮನೆ ಕಟ್ಟಿದ್ದಾರೆ Read more…

BIG NEWS : ಗ್ರಾಮ ಪಂಚಾಯಿತಿಯ ಇ – ಖಾತಾ ಹೊಂದಿದ್ದವರಿಗೆ BBMP ಇ – ಖಾತಾ ಸೃಷ್ಟಿ.!

ಬೆಂಗಳೂರು : ಬಿಬಿಎಂಪಿಯ ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯ ಹೆಮ್ಮಿಗೆಪುರ ವಾರ್ಡ್ ವ್ಯಾಪ್ತಿಯಲ್ಲಿ ಇ – ಸ್ವತ್ತು ತಂತ್ರಾಂಶದಿಂದ ಹಳೆಯ ಗ್ರಾಮ ಪಂಚಾಯಿತಿಯ ಇ – ಖಾತಾ ಹೊಂದಿದ್ದ Read more…

ಕಿರುತೆರೆ ಪ್ರೇಕ್ಷಕರಿಗೆ ಗುಡ್ ನ್ಯೂಸ್ : ಬಿಗ್ ಬಾಸ್-11 ಆರಂಭಕ್ಕೆ ಮುಹೂರ್ತ ಫಿಕ್ಸ್ .!

ಬೆಂಗಳೂರು : ಕಿರುತೆರೆ ಪ್ರೇಕ್ಷಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಬಿಗ್ ಬಾಸ್-11 ಆರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಹೌದು, ಸೆ.28 ರಿಂದ ಬಿಗ್ ಬಾಸ್-11 ಆರಂಭವಾಗಲಿದೆ. ಹೌದು, ಈ Read more…

BIG NEWS: ಶಾಸಕ ಮುನಿರತ್ನಗೆ ಬಂಧನ ಭೀತಿ: ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆ

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎರಡು ಎಫ್ಐಆರ್ ದಾಖಲಾಗಿದ್ದು, ಬಂಧನ ಭೀತಿ ಎದುರಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಮುನಿರತ್ನ ನಾಪತ್ತೆಯಾಗಿದ್ದಾರೆ. ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ Read more…

ಬಳ್ಳಾರಿ ಮಹಾನಗರ ಪಾಲಿಕೆ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬಳ್ಳಾರಿ ಮಹಾನಗರ ಪಾಲಿಕೆಯ ಪ್ರತಿಯೊಂದು ವಾರ್ಡ್ಗಳಿಗೆ (ಒಟ್ಟು 39 ವಾರ್ಡ್ಗಳಿಗೆ) ವಾರ್ಡ್ ಸಮಿತಿ ರಚಿಸುವ ಕುರಿತು ಆಸಕ್ತ ಸಂಘ ಸಂಸ್ಥೆಗಳ ಪ್ರತಿನಿಧಿ ಮತ್ತು ಸಾರ್ವಜನಿಕರಿಂದ ನಿಗದಿತ ನಮೂನೆಯಲ್ಲಿ ಅರ್ಜಿ Read more…

ಆಶಾ ಕಾರ್ಯಕರ್ತೆಯರ ಆಶಾ ಭಾವನೆಯನ್ನೇ ಕಿತ್ತುಕೊಂಡ ಕಾಂಗ್ರೆಸ್: 15,000 ರೂ. ಗೌರವ ಧನ ಎಂದು ಬುರುಡೆ ಬಿಟ್ಟ ಸಿದ್ದರಾಮಯ್ಯ: ಬಿಜೆಪಿ ವಾಗ್ದಾಳಿ

ಬೆಂಗಳೂರು: ಚುನಾವಣೆಗೂ ಮುನ್ನ ಆಶಾ, ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರ ಕಿವಿ ಮೇಲೆ ಇಟ್ಟಿದ್ದ ಹೂವನ್ನು ಕಾಂಗ್ರೆಸ್ ಇನ್ನೂ ಮುಂದುವರಿಸಿದೆ ಎಂದು ರಾಜ್ಯ ಬಿಜೆಪಿ ಘಟಕ ವಾಗ್ದಾಳಿ ನಡೆಸಿದೆ. ಹಗಲಿರುಳು Read more…

BREAKING : ಚುನಾವಣಾ ರಾಜಕೀಯಕ್ಕೆ ‘ನಿವೃತ್ತಿ’ ಘೋಷಿಸಿದ ಸಚಿವ ಕೆ.ಎನ್ ರಾಜಣ್ಣ |K.N Rajanna

ಮಧುಗಿರಿಯ ಕಾಂಗ್ರೆಸ್ ಶಾಸಕ ಸಚಿವ ಕೆ.ಎನ್ ರಾಜಣ್ಣ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ರಾಜಣ್ಣ ಮುಂದೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು Read more…

ವಾಲ್ಮೀಕಿ ನಿಗಮದ ಬ್ರಹ್ಮಾಂಡ ಭ್ರಷ್ಟಾಚಾರ ಬಗೆದಷ್ಟು ಬಯಲು; ಗಂಗಾ ಕಲ್ಯಾಣ ಯೋಜನೆ ಹಣ ಲೂಟಿ ಇಡಿ ಚಾರ್ಜ್ ಶೀಟ್ ನಲ್ಲಿ ಬಹಿರಂಗ: ಬಿಜೆಪಿ ಕಿಡಿ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ರಹ್ಮಾಂಡ ಭ್ರಷ್ಟಾಚಾರ ಬಗೆದಷ್ಟು ಬಯಲಾಗುತ್ತಿದೆ. ಪರಿಶಿಷ್ಟರ ಕಲ್ಯಾಣದ ನೆಪದಲ್ಲಿ ಕಾಂಗ್ರೆಸ್ ಸರ್ಕಾರ, ಗಂಗಾ ಕಲ್ಯಾಣ ಯೋಜನೆಯ ಹಣವನ್ನು ಲಪಟಾಯಿಸಿರುವುದು ಇ.ಡಿ. ದೋಷಾರೋಪ ಪಟ್ಟಿಯಲ್ಲಿ Read more…

BIG NEWS : ಕನ್ನಡ ಚಿತ್ರರಂಗದಲ್ಲಿ ‘ಕಾಸ್ಟಿಂಗ್ ಕೌಚ್’ ಇಲ್ಲ, ಯಾವುದೇ ಕಮಿಟಿ ಬೇಡ : ನಿರ್ಮಾಪಕ ಕೆ.ಮಂಜು

ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಇಲ್ಲ, ಯಾವುದೇ ಕಮಿಟಿಯ ಅಗತ್ಯವಿಲ್ಲ ಎಂದು ನಿರ್ಮಾಪಕ ಕೆ ಮಂಜು ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ಕನ್ನಡ ಚಿತ್ರರಂಗದಲ್ಲಿ Read more…

BIG NEWS: ಹಾಲಿನ ದರ ಹೆಚ್ಚಳದ ಬಗ್ಗೆ ಶೀಘ್ರ ತೀರ್ಮಾನ: ಗ್ರಾಹಕರಿಗೆ ಹೊರೆ ಎಂಬುದನ್ನು ಒಪ್ಪಿಕೊಳ್ಳುತ್ತೇನೆ ಎಂದ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ಹಾಲಿನ ದರ ಹೆಚ್ಚಳ ಮಾಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ನಿನ್ನೆಯಷ್ಟೇ ಸುಳಿವು ನೀಡಿದ್ದು, ಇದೀಗ ಸಹಕಾರ ಸಚಿವ ಕೆ.ಎನ್.ರಾಜಣ್ಣ ಕೂಡ ಹಾಲಿನ ದರ ಹೆಚ್ಚಳದ ಬಗ್ಗೆ ಶೀಘ್ರವೇ Read more…

ಮೀಸಲಾತಿ ಕುರಿತು ರಾಹುಲ್ ಗಾಂಧಿ ಹೇಳಿಕೆಗೆ ಖಂಡನೆ: ಬಿಜೆಪಿ ಪ್ರತಿಭಟನೆ; ಫ್ರೀಡಂ ಪಾರ್ಕ್ ನಲ್ಲಿ ಹೈಡ್ರಾಮಾ

ಬೆಂಗಳೂರು: ಮೀಸಲಾತಿ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಈ ವೇಳೆ ಹೈಡ್ರಾಮಾ ನಡೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ Read more…

BIG NEWS : ಬೆಂಗಳೂರಿನ ಪಿಜಿಗಳಿಗೆ ‘ಮಾರ್ಗಸೂಚಿ’ ಅಳವಡಿಕೆಗೆ ನಾಳೆಯೇ ಲಾಸ್ಟ್ ಡೇಟ್, ಇಲ್ಲದಿದ್ರೆ ‘ಲೈಸೆನ್ಸ್’ ರದ್ದು.!

ಬೆಂಗಳೂರು: ಬೆಂಗಳೂರಿನ ಪಿಜಿಗಳಿಗೆ ಮಾರ್ಗಸೂಚಿ ಅಳವಡಿಕೆಗೆ ನಾಳೆಯೇ ಲಾಸ್ಟ್ ಡೇಟ್ ಆಗಿದ್ದು, ಇಲ್ಲದಿದ್ರೆ ಲೈಸೆನ್ಸ್ ರದ್ದಾಗುವ ಸಾಧ್ಯತೆಯಿದೆ. ಹೌದು, ಪೇಯಿಂಗ್ ಗೆಸ್ಟ್(ಪಿಜಿ)ಗಳಿಗೆ ಈಗಾಗಲೇ ನೀಡಲಾದ ಮಾರ್ಗಸೂಚಿಗಳನ್ನು ಸೆಪ್ಟೆಂಬರ್ 15ರೊಳಗೆ Read more…

ಗಮನಿಸಿ : ರಾಜ್ಯ ಸರ್ಕಾರದಿಂದ ವಿವಿಧ ಸಮುದಾಯಕ್ಕೆ ‘ಸಾಲ ಸೌಲಭ್ಯ’ : ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ.!

ಬೆಂಗಳೂರು : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ Read more…

BIG NEWS: ಸಂಬಳ ಪಾವತಿಸುವಂತೆ ಆಗ್ರಹಿಸಿ ದಿಢೀರ್ ಪ್ರತಿಭಟನೆಗಿಳಿದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕರು

ಮಡಿಕೇರಿ: ಸಂಬಳ ಪಾವತಿಸುವಂತೆ ಒತ್ತಾಯಿಸಿ ಕೆ.ಎಸ್.ಆರ್.ಟಿ.ಸಿ ಚಾಲಕರು ದಿಢೀರ್ ಪ್ರತಿಭಟನೆಗಿಳಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ಕೆ.ಎಸ್.ಆರ್.ಟಿ.ಸಿಯ 48 ಹೊರಗುತ್ತಿಗೆ ಚಾಲಕರು ವೇತನ ಪಾವತಿಸುವಂತೆ ಆಗ್ರಹಿಸಿ ಪ್ರತಿಭಟನೆ Read more…

BREAKING : ಮೈಸೂರಿನಲ್ಲಿ ಹಾಡಹಗಲೇ ಯುವಕನಿಗೆ ಚಾಕು ಇರಿದ ದುಷ್ಕರ್ಮಿಗಳು

ಮೈಸೂರು : ಹಾಡಹಗಲೇ ದುಷ್ಕರ್ಮಿಗಳು ಯುವಕನಿಗೆ ಚಾಕು ಇರಿದ ಘಟನೆ ಮೈಸೂರಿನ ಕೆಆರ್ ನಗರದಲ್ಲಿ ನಡೆದಿದೆ. ದುಷ್ಕರ್ಮಿಗಳು ಕೃಷ್ಣ ಎಂಬ ಯುವಕನ ಮೇಲೆ ದಾಳಿ ನಡೆಸಿದ್ದು, ಚಾಕುವಿನಿಂದ ಎದೆ Read more…

BIG NEWS: ಕುಮಾರಸ್ವಾಮಿಯೇ ನಾಗಮಂಗಲ ಗಲಭೆ ಮಾಡಿಸಿರಬಹುದು; ಮಾಜಿ ಸಂಸದ ಡಿ.ಕೆ.ಸುರೇಶ್ ಆರೋಪ

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಗಲಭೆ ಪ್ರಕರಣ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಇದು ಕಾಂಗ್ರೆಸ್ ಪ್ರಾಯೋಜಿಕತ್ವದ ಗಲಾಟೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ Read more…

ಪೆಟ್ರೋಲ್ ಬಾಂಬ್ ಹಾಕಿದವರನ್ನು, ತಲ್ವಾರ್ ಝಳಪಿಸಿದವರನ್ನು ಬಿಟ್ಟು ಗಣಪತಿ ಕೂರಿಸಿದವರ ಮೇಲೆಯೇ ಕೇಸ್ ಹಾಕಲಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ಆಕ್ರೋಶ

ಚಿಕ್ಕಮಗಳೂರು: ನೆಲಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಯಾರ Read more…

ಹೈನುಗಾರರು ಬದುಕುವುದು ಬೇಡವೇ ? : ಹಾಲಿನ ದರ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ..!

ಬೆಂಗಳೂರು : ಹಾಲಿನ ದರ ಹೆಚ್ಚಳ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ನಿನ್ನೆ ರಾಮನಗರದಲ್ಲಿ ಹೇಳಿದ್ದರು. ಈ ಬೆನ್ನಲ್ಲೇ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಕಿಡಿಕಾರಿದೆ. ಇದೀಗ ಹಾಲಿನ ದರ Read more…

‘ಮಾಂಸ’ ಮಾರಾಟಗಾರರ ಗಮನಕ್ಕೆ : ಇನ್ಮುಂದೆ ಈ ನಿಯಮ ಪಾಲಿಸೋದು ಕಡ್ಡಾಯ.!

ಮಡಿಕೇರಿ ನಗರಸಭಾ ವ್ಯಾಪ್ತಿಯ ಎಲ್ಲಾ ಕುರಿ, ಕೋಳಿ, ಆಡು ಮಾಂಸ ಮಾರಾಟಗಾರರು ಮಾರಾಟ ಮಾಡಲಾಗುತ್ತಿರುವ ಕತ್ತರಿಸಲಾದ ಮಾಂಸಗಳನ್ನು ಅಂಗಡಿ/ ಸ್ಟಾಲ್ಗಳ ಎದುರು ತೆರೆದ ಸ್ಥಿತಿಯಲ್ಲಿ ಪ್ರದರ್ಶನಕ್ಕಾಗಿ ತೂಗು ಹಾಕುವುದು, Read more…

BIG NEWS: ಕನ್ನಡಿ ಹಾವು ಹಿಡಿಯಲು ಹೋಗಿ ಅನಾಹುತ: ಹಾವು ಕಚ್ಚಿ ವ್ಯಕ್ತಿ ಸಾವು

ಮಂಗಳೂರು: ಕನ್ನಡಿ ಹಾವನ್ನು ಹಿಡಿಯಲು ಹೋಗಿ, ಅದೇ ಹಾವು ಕಚ್ಚಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಬಜ್ಪೆ ಬಳಿ ನಡೆದಿದೆ. ರಾಮಚಂದ್ರ Read more…

ಗಮನಿಸಿ : ಶೀಘ್ರವೇ ಮತ್ತೆ APL-BPL ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ, ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ..!

ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಆಹಾರ ಇಲಾಖೆಯು ಮತ್ತೊಮ್ಮೆ ಅವಕಾಶ ನೀಡಲಿದೆ., ಸೆಪ್ಟೆಂಬರ್ 15 ರಿಂದ 30 ರೊಳಗೆ ಯಾವುದಾದರೂ ಒಂದು ಅಥವಾ ಎರಡು ದಿನ ಅವಕಾಶ ನೀಡುವ Read more…

BREAKING : ಬೆಂಗಳೂರಿನಲ್ಲಿ ಕುಖ್ಯಾತ ರೌಡಿಶೀಟರ್ ‘ಬ್ಯಾಟರಿ ಜಯಂತ್’ ಅರೆಸ್ಟ್..!

ಬೆಂಗಳೂರು : ಬೆಂಗಳೂರಿನಲ್ಲಿ ಕುಖ್ಯಾತ ರೌಡಿಶೀಟರ್ ಬ್ಯಾಟರಿ ಜಯಂತ್ (26) ನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ದಾಬಸ್ ಪೇಟೆ ಪೊಲೀಸರು ಕುಖ್ಯಾತ ರೌಡಿಶೀಟರ್ ಬ್ಯಾಟರಿ ಜಯಂತ್ ನನ್ನು ಬಂಧಿಸಿದ್ದಾರೆ. Read more…

ಪದೇ ಪದೇ ಅಸಭ್ಯ ವರ್ತನೆ, ಟಿವಿಗಾಗಿ ಕಿರಿಕಿರಿ; ದರ್ಶನ್ ಗೆ ವಾರ್ನಿಂಗ್ ಕೊಟ್ಟ ಜೈಲಾಧಿಕಾರಿಗಳು

ಬಳ್ಳಾರಿ: ಕೊಲೆ ಕೇಸ್ ನಲ್ಲಿ ಜೈಲು ಸೇರಿದರೂ ನಟ ದರ್ಶನ್ ದುರ್ನಡತೆ ತಿದ್ದಿಕೊಂಡಿಲ್ಲ. ಬಳ್ಳಾರಿ ಜೈಲಿನಲ್ಲಿ ದರ್ಶನ್ ಪದೇ ಪದೇ ಅಸಭ್ಯ ವರ್ತನೆ ತೋರುತ್ತಿದ್ದು, ಜೈಲಿನ ಸಿಬ್ಬಂದಿಗಳು ಬೇಸತ್ತು Read more…

ಕೋರ್ಟ್ ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ನೂರಾರು ಜನರಿಗೆ ಲಕ್ಷ ಲಕ್ಷ ವಂಚನೆ

ಕೊಪ್ಪಳ: ಕೋರ್ಟ್ ನಲ್ಲಿ ಕೆಲಸ ಕೊಡಿದುವುದಾಗಿ ಹೇಳಿ ನಂಬಿಸಿ ವ್ಯಕ್ತಿಯೀರ್ವ ನೂನಾರು ಜನರಿಗೆ ಲಕ್ಷ ಲಕ್ಷ ರೂಪಾಯಿ ವಂಚಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಸಿದ್ದಲಿಂಗಯ್ಯ ಹಿರೇಮಠ ಎಂಬುವವರ ವಿರುದ್ಧ Read more…

BIG NEWS: ಗಣೇಶ ಮೂರ್ತಿ ವಿಸರ್ಜನೆ ವೇಳೆ ಗಲಾಟೆ: ವ್ಯಕ್ತಿಯ ಮೇಲೆ ಸ್ಕ್ರೂಡ್ರೈವರ್ ನಿಂದ ಹಲ್ಲೆ

ಹುಬ್ಬಳ್ಳಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಗಲಾಟೆ ನಡೆದು ವ್ಯಕ್ತಿಯ ಮೇಲೆ ಸ್ಕ್ರೂಡ್ರೈವರ್ ನಿಂದ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಗಣೇಶ ಮೂರ್ತಿ ವಿಸರ್ಜನೆ ಮುಗಿಸಿ ಬಂದ Read more…

BREAKING : ಗುತ್ತಿಗೆದಾರನಿಗೆ ಜೀವ ಬೆದರಿಕೆ : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ 2 ‘FIR’ ದಾಖಲು

ಬೆಂಗಳೂರು : ಶಾಸಕ ಮುನಿರತ್ನ ವಿರುದ್ಧ ವೈಯಾಲಿಕಾವಲ್ ಠಾಣೆಯಲ್ಲಿ ಎರಡು ಎಫ್ ಐ ಆರ್ (FIR)  ದಾಖಲಾಗಿದೆ. ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪದ ಹಿನ್ನೆಲೆ  ಚೆಲುವರಾಜು Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಕೃಷಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಳ್ಳಾರಿ ಹಾಗೂ ಕುರುಗೋಡು ತಾಲ್ಲೂಕು ವ್ಯಾಪ್ತಿಯ ರೈತರಿಗೆ ವಿವಿಧ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಹಾಯಕ ಕೃಷಿ Read more…

BIG NEWS: ಗಣೇಶ ಮೂರ್ತಿಯನ್ನೇ ಬಂಧಿಸಿದ ಪೊಲೀಸರು: ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಂತೆ ಎಂದು ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಬೆಂಗಳೂರು: ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಂತೆ ಕಾಂಗ್ರೆಸ್ ಸರ್ಕಾರ ರಾಹು ಕಾಲಕ್ಕೆ ಗಣೇಶ ಮೂರ್ತಿಗಳನ್ನು ಬಂಧಿಸಿದೆ ಎಂದು ರಾಜ್ಯ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...