alex Certify Karnataka | Kannada Dunia | Kannada News | Karnataka News | India News - Part 215
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸದ ಒತ್ತಡದಿಂದ ಉದ್ಯೋಗಿ ಸಾವಿನ ಬೆನ್ನಲ್ಲೇ ಮತ್ತೊಂದು ಕರಾಳತೆ ಬಯಲು; ಬೆಂಗಳೂರಿನ ಶೆಫ್ ಬಿಚ್ಚಿಟ್ರು ಶಿಕ್ಷೆಯ ಸಂಗತಿ

ಕೆಲಸದ ಒತ್ತಡದಿಂದ ಪುಣೆಯಲ್ಲಿ 26 ವರ್ಷದ EY ಇಂಡಿಯಾ ಉದ್ಯೋಗಿಯ ದುರಂತ ಸಾವಿನ ನಂತರ ಕೆಲಸ ಸಂಬಂಧಿತ ಒತ್ತಡದ ಬಗ್ಗೆ ಸಾಕಷ್ಟು ಚರ್ಚೆಯಾಗ್ತಿದೆ. ಕೆಲಸದ ಸ್ಥಳದ ಪರಿಸರದ ಬಗ್ಗೆ Read more…

ಪೊಲೀಸ್ ಕುಟುಂಬ ಸದಸ್ಯರಿಗೆ ಗುಡ್ ನ್ಯೂಸ್: ವಿಮಾ ಮೊತ್ತ ಹೆಚ್ಚಳ

ಬೆಂಗಳೂರು: ಪೊಲೀಸ್ ಕುಟುಂಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಹುತಾತ್ಮ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹುತಾತ್ಮ Read more…

ಇದೇ ಮೊದಲ ಬಾರಿಗೆ ‘ಯುವ ದಸರಾ’ಕ್ಕೆ ಪ್ರವೇಶ ದರ ನಿಗದಿ: ಟಿಕೆಟ್ ದರ 8 ಸಾವಿರ, 5 ಸಾವಿರ ರೂ.

ಮೈಸೂರು: ಯುವ ದಸರಾ ವೀಕ್ಷಣೆಗೆ ಟಿಕೆಟ್ ಪಡೆದುಕೊಳ್ಳಬೇಕಿದೆ. ಇದೇ ಮೊದಲ ಬಾರಿಗೆ ಯುವ ದಸರಾಕ್ಕೆ ಪ್ರವೇಶ ದರ ನಿಗದಿಪಡಿಸಲಾಗಿದ್ದು, 8 ಸಾವಿರ ರೂ., 5 ಸಾವಿರ ರೂ. ಟಿಕೆಟ್ Read more…

BIG NEWS: ಕರೆಂಟ್ ಶಾಕ್ ಹೊಡೆದು ಅಣ್ಣ-ತಮ್ಮ ಇಬ್ಬರೂ ಸಾವು

ವಿಜಯಪುರ: ದ್ರಾಕ್ಷಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಅಣ್ಣ-ತಮ್ಮ ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರದ ತಿಕೋಟಾದ ಬಾಬಾನಗರ ಗ್ರಾಮದಲ್ಲಿ ಈ ದುರಂತ Read more…

BIG NEWS: ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆಗೆ ಬನ್ನಿ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು

ಬೆಂಗಳೂರು: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹುದ್ದೆಯನ್ನು ಎರಡುವರೆ ಸಾವಿರ ಕೋಟಿ ರೂಪಾಯಿಗಳಿಗೆ ಹರಾಜು ಹಾಕಿ ಹಣ ಪೀಕಿದ್ದಾರೆ ಎಂಬ ಆರೋಪವನ್ನು ಸ್ವಪಕ್ಷದ ನಾಯಕರಿಂದಲೇ ಎದುರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ Read more…

BIG NEWS : ಮುಡಾ ಹಗರಣ ; ‘FIR’ ದಾಖಲಾದ್ರೆ CM ಸಿದ್ದರಾಮಯ್ಯ A-1, ಪತ್ನಿ ಪಾರ್ವತಿ A-2 ಆರೋಪಿ.!

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು, ಎಫ್ ಐ ಆರ್ ದಾಖಲಿಸುವಂತೆ ಜನಪ್ರತಿನಿಧಿಗಳ ಕೋರ್ಟ್ ಸೂಚನೆ ನೀಡಿದೆ. ಇಂದೇ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ Read more…

ಧರ್ಮಸ್ಥಳ ಸಂಸ್ಥೆಯ ಸೇವಾ ಪ್ರತಿನಿಧಿ ನಿಗೂಢ ಸಾವು, ಪೊಲೀಸರ ತನಿಖೆ

ಶಿವಮೊಗ್ಗ ಜಿಲ್ಲೆ ಜೋಗ -ಕಾರ್ಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಿನ್ನಿ ಗ್ರಾಮದಲ್ಲಿ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ರವಿಕುಮಾರ್ ಜೈನ್(48) ಮಂಗಳವಾರ ಮಧ್ಯಾಹ್ನ ಮನೆಯಲ್ಲಿ ಮಲಗಿದ್ದ Read more…

BIG UPDATE : ಬಾಗಲಕೋಟೆಯಲ್ಲಿ ತಡರಾತ್ರಿ ಭೀಕರ ಅಪಘಾತ, ಕ್ಯಾಂಟರ್’ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!

ಬಾಗಲಕೋಟೆ : ಬಾಗಲಕೋಟೆಯಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಕ್ಯಾಂಟರ್ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಧನ್ನೂರು ಗ್ರಾಮದ ಬಳಿ ತಡರಾತ್ರಿ Read more…

JOB ALERT : ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ :   ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ನೆರವು ಅಭಿರಕ್ಷಕರ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ವಿವಿಧ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ತಾತ್ಕಾಲಿಕ ಹುದ್ದೆಯಾದ Read more…

ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನ ಮತ್ತು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಚೇತನ ಯೋಜನೆ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆಯಡಿ ಪ್ರೋತ್ಸಾಹಧನ Read more…

ಸಾರ್ವಜನಿಕರಿಗೆ ಗುಡ್ ನ್ಯೂಸ್: ವಿಶ್ವ ಹೃದಯ ದಿನದ ಪ್ರಯುಕ್ತ ಹೃದಯ ಉಚಿತ ತಪಾಸಣೆ, ಇಸಿಜಿ ಪರೀಕ್ಷೆ, ಸಮಾಲೋಚನೆ

ಶಿವಮೊಗ್ಗ: ನಗರದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಿಂದ ವಿಶ್ವ ಹೃದಯ ದಿನದ ಅಂಗವಾಗಿ ಸೆ. 29ರಂದು ಹೃದಯ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿದೆ. ಶಿವಮೊಗ್ಗದ ಶಿವಮೂರ್ತಿ ವೃತ್ತದ ಸಮೀಪ ಇರುವ Read more…

BREAKING : ಬೆಂಗಳೂರಿನಲ್ಲಿ ‘ಮಹಾಲಕ್ಷ್ಮಿ’ ಕೊಲೆ ಕೇಸ್ : ಹಂತಕ ಬರೆದಿಟ್ಟಿದ್ದ ಡೆತ್ ನೋಟ್ ನಲ್ಲಿ ಸ್ಪೋಟಕ ಸಂಗತಿ ಬಯಲು..!

ಬೆಂಗಳೂರು : ಬೆಂಗಳೂರಿನಲ್ಲಿ ಮಹಾಲಕ್ಷ್ಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕ ಮುಕ್ತಿ ರಂಜನ್ ರಾಯ್ ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದು, ಇದೀಗ ಆತನ ಡೆತ್ ನೋಟ್ ಪತ್ತೆಯಾಗಿದೆ. ಏನಿದೆ ಡೆತ್ Read more…

BREAKING : ಬಾಗಲಕೋಟೆಯಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ : ಕ್ಯಾಂಟರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ದುರ್ಮರಣ..!

ಬಾಗಲಕೋಟೆ : ಬಾಗಲಕೋಟೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕ್ಯಾಂಟರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಧನ್ನೂರು ಗ್ರಾಮದ ಬಳಿ ಈ Read more…

ಯುಜಿಸಿ ವಿದ್ಯಾರ್ಹತೆ ಹೊಂದಿದವರಿಗೆ ಮಾತ್ರ ಅತಿಥಿ ಉಪನ್ಯಾಸಕರಾಗಿ ನೇಮಕ: ಹೈಕೋರ್ಟ್ ಆದೇಶ

ಬೆಂಗಳೂರು: ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿದವರನ್ನು ಮಾತ್ರ ಪದವಿ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರಾಗಿ ನೇಮಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಇದರಿಂದಾಗಿ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿ Read more…

JOB ALERT : ಬೆಂಗಳೂರಿನಲ್ಲಿ ಗೃಹರಕ್ಷಕ ದಳದ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಜಿಲ್ಲಾ ಗೃಹರಕ್ಷಕ ದಳ, ಬೆಂಗಳೂರು ದಕ್ಷಿಣ ಜಿಲ್ಲೆ, ಇಲ್ಲಿ ಖಾಲಿ ಇರುವ ಗೃಹರಕ್ಷಕ ಸ್ವಯಂ ಸೇವಾ ಸದಸ್ಯರ ಸ್ಥಾನಗಳನ್ನು ಭರ್ತಿ ಮಾಡಲು ಬೆಂಗಳೂರು ನಗರದ ಸ್ಥಳೀಯ Read more…

ನೇಕಾರರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದ ಈ ಯೋಜನೆಯಡಿ ಸಿಗಲಿದೆ 5000 ಆರ್ಥಿಕ ನೆರವು..!

ಬೆಂಗಳೂರು ನಗರ ಜಿಲ್ಲೆ : ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2024-25ನೇ ಸಾಲಿನ ನೇಕಾರ ಸಮ್ಮಾನ್ ಯೋಜನೆಯಡಿ ರಾಜ್ಯದಲ್ಲಿರುವ ಪ್ರತಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ Read more…

BIG NEWS: ಕೋರ್ಟ್ ಕಲಾಪದ ನೇರ ಪ್ರಸಾರ ದೃಶ್ಯ ಬಳಕೆಗೆ ತಡೆ: ಹೈಕೋರ್ಟ್ ಆದೇಶ

ಬೆಂಗಳೂರು: ನ್ಯಾಯಾಲಯದ ಕಲಾಪದ ನೇರ ಪ್ರಸಾರ ದೃಶ್ಯಗಳನ್ನು ಯಾವುದೇ ಖಾಸಗಿ ವೇದಿಕೆಗಳು ಬಳಸಬಾರದು ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. ಕೋರ್ಟ್ ಕಲಾಪದ ದೃಶ್ಯಾವಳಿಗಳ ದುರ್ಬಳಕೆ ತಡೆಗೆ ಕ್ರಮ ಜರುಗಿಸುವಂತೆ Read more…

ದಾಖಲೆಯ 36 ಲಕ್ಷ ರೂ.ಗೆ ಒಂದು ಜೋಡಿ ಹೋರಿ ಮಾರಾಟ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರದಲ್ಲಿ ಒಂದು ಜೋಡಿ ಹೋರಿಗಳು ಬರೋಬ್ಬರಿ 36 ಲಕ್ಷ ರೂಪಾಯಿಗೆ ಮಾರಾಟವಾಗಿವೆ. ಇದು ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ. ಈ ಹೋರಿಗಳು ಎರಡು ಬಾರಿ Read more…

ವಿಶ್ವ ವಿಖ್ಯಾತ ಮೈಸೂರು ದಸರಾ ಹಿನ್ನೆಲೆ: ಅರಮನೆ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ದಸರಾ ಹಬ್ಬದ ಹಿನ್ನೆಲೆಯಲ್ಲಿ ರಾಜವಂಶಸ್ಥರು ಪೂಜಾ ಕಾರ್ಯ ನಡೆಸುವುದರಿಂದ ವಿವಿಧ ದಿನಗಳಂದು ಅರಮನೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಸೆ. 27ರಂದು ಸಿಂಹಾಸನ ಜೋಡಣೆ ಅಂಗವಾಗಿ ಬೆಳಗೆ 10 Read more…

ರೇಣುಕಾಸ್ವಾಮಿ ಕೊಲೆ ಪ್ರಕರಣ: ಇಂದು ಜೈಲಿನಿಂದ ದರ್ಶನ್ ಸಹಚರರು ಬಿಡುಗಡೆ

ತುಮಕೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿ ತುಮಕೂರು ಜೈಯಲಿನಲ್ಲಿರುವ ನಟ ದರ್ಶನ್ ಅವರ ಮೂವರು ಸಹಚರರು ಇಂದು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ಮೂವರಿಗೆ Read more…

ಕಟ್ಟಡ ಕಾರ್ಮಿಕರ ಮಕ್ಕಳ ಖಾತೆಗೆ ಸಹಾಯಧನ: ಆಧಾರ್ ಜೋಡಣೆಗೆ ಸೂಚನೆ

ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ಕಾರ್ಮಿಕ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ನೀಡಲಾಗುವುದು. ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಸಲ್ಲಿಸಿದವರು ಅ.15ರೊಳಗೆ Read more…

ಬೆಂಗಳೂರಿಗರ ಗಮನಕ್ಕೆ : ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಸ್ಕಾಂ ಇಲಾಖೆಯಿಂದ ತುರ್ತು ಕಾಮಗಾರಿ ನಡೆಯುವ ಹಿನ್ನೆಲೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ   ಇಂದು ( ಸೆ.26) ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ಹೊರಡಿಸಿದೆ. ಈ Read more…

ಗುಡ್ಡ ಕುಸಿತದಲ್ಲಿ ಕಣ್ಮರೆಯಾಗಿದ್ದ ಕೇರಳದ ಲಾರಿ ಚಾಲಕ ಅರ್ಜುನ್ ಮೃತದೇಹ ಊರಿಗೆ: ಸಿಎಂ ಸಿದ್ಧರಾಮಯ್ಯ

ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ಕಣ್ಮರೆಯಾಗಿದ್ದ ಕೇರಳದ ಲಾರಿ ಚಾಲಕ ಅರ್ಜುನ್ ಮೃತದೇಹ ಹಾಗೂ ಮಣ್ಣಿನಡಿ ಹೂತುಹೋಗಿದ್ದ ಲಾರಿಯನ್ನು ಪತ್ತೆ ಹಚ್ಚುವಲ್ಲಿ ರಾಜ್ಯ ಸರ್ಕಾರ Read more…

ಹಿಂದುಳಿದ ವರ್ಗದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಡಿ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಸಮುದಾಯಗಳಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ಮಾಡಲಾಗಿದೆ. ನಿಗಮದ ವತಿಯಿಂದ ಹಿಂದುಳಿದ ವರ್ಗಗಳ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಮಾಹಿತಿ

ಯಾದಗಿರಿ: ಇಡೀ ರಾಜ್ಯದಲ್ಲಿ ಯಾದಗಿರಿ ಜಿಲ್ಲೆ ಶಿಕ್ಷಣದಲ್ಲಿ ಮೊದಲ ಸ್ಥಾನ ಬರುತ್ತದೆ ಎಂದು ನಾನು ಭರವಸೆಯ ಗ್ಯಾರಂಟಿ ಕೊಡ್ತೇನೆ ಹಾಗೂ ಮಕ್ಕಳಿಗೆ ಊಟ ಕೊಟ್ಟರೆ ದೇವರಿಗೆ ನೈವೇದ್ಯ ಇಟ್ಟಂತೆ Read more…

ಪುಣ್ಯಸ್ಮರಣೆ ನೆನಪಲ್ಲಿ ಚೆನ್ನೈ ರಸ್ತೆಗೆ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಹೆಸರು

ಇಂದು ಸೆ. 25 SPB ಎಂದೇ ಕರೆಯಲ್ಪಡುವ ಪ್ರಸಿದ್ಧ ಹಿನ್ನೆಲೆ ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಅವರ ನಾಲ್ಕನೇ ಪುಣ್ಯತಿಥಿ. ಅವರ ಕೊಡುಗೆ, ನಿರಂತರ ಪರಂಪರೆಗೆ ಹೃತ್ಪೂರ್ವಕ ಶ್ರದ್ಧಾಂಜಲಿಯಾಗಿ ತಮಿಳುನಾಡು Read more…

BREAKING: ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಗೇರಹಳ್ಳಿ ಗೇಟ್ ಬಳಿ ನಡೆದಿದೆ. ನಿತೀಶ್(17), ನಿತಿನ್(17), ವೈಭವ್(16) ಮೃತಪಟ್ಟವರು ಎಂದು ಹೇಳಲಾಗಿದೆ. Read more…

BREAKING: 50 ತುಂಡುಗಳಾಗಿ ಕತ್ತರಿಸಿ ಮಹಾಲಕ್ಷ್ಮಿ ಹತ್ಯೆ ಪ್ರಕರಣ: ಒಡಿಶಾದಲ್ಲಿ ಆರೋಪಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನ ವೈಯಾಲಿಕಾವಲ್ ನಲ್ಲಿ ಮಹಾಲಕ್ಷ್ಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಮುಕ್ತಿ ರಂಜನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಒಡಿಶಾದಲ್ಲಿ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಗೊತ್ತಾಗಿದೆ. ಮಹಾಲಕ್ಷ್ಮಿ Read more…

BREAKING: ಹುಡುಗಿ ಚುಡಾಯಿಸಬೇಡ ಎಂದ ಮಹಿಳೆಗೆ ಚಾಕು ಇರಿತ: ಆರೋಪಿ ಮೇಲೆ ಫೈರಿಂಗ್

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಹಿಳೆಗೆ ಚಾಕು ಇರಿದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ವಿಚಾರಣೆಯ ವೇಳೆ ಪೊಲೀಸ್ ಸಿಬ್ಬಂದಿ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲೆತ್ನಿಸಿದ ಆರೋಪಿ ಮಹೇಶ ಎಂಬುವನ Read more…

ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ

ಬಳ್ಳಾರಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ನೆರವು ಅಭಿರಕ್ಷಕರ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ವಿವಿಧ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ತಾತ್ಕಾಲಿಕ ಹುದ್ದೆಯಾದ ಉಪ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...