alex Certify Karnataka | Kannada Dunia | Kannada News | Karnataka News | India News - Part 218
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : IAS ಮತ್ತು KAS ಪರೀಕ್ಷೆಗಳಿಗೆ ಉಚಿತ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದವರಿಗೆ ಐಎಎಸ್ ಮತ್ತು ಕೆಎಎಸ್ ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. Read more…

ಬೆಂಗಳೂರಿನಲ್ಲಿ ರಸ್ತೆಗಿಳಿಸಿದ 100 ನೂತನ ‘BMTC’ ಬಸ್, ಏನಿದರ ವಿಶೇಷತೆ..?

ಬೆಂಗಳೂರು : ವಿಧಾನಸೌಧ ಆವರಣದಲ್ಲಿ ನಿನ್ನೆ ( ಸೆ.12) ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ನೂತನ ಬಿಎಂಟಿಸಿ ಬಸ್ಗಳನ್ನು ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ Read more…

ರಾಜ್ಯದ 1-10 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಸೆ.25 ರಿಂದ ವಾರದ 6 ದಿನವೂ ‘ಮೊಟ್ಟೆ’ ವಿತರಣೆ

ಬೆಂಗಳೂರು : ಶಾಲಾ ಮಕ್ಕಳಿಗೆ ವಾರದಲ್ಲಿ ಎರಡು ದಿನ ನೀಡಲಾಗುತ್ತಿರುವ ಮೊಟ್ಟೆಯನ್ನು ಅಜೀಂ ಪ್ರೇಮ್ಜಿ ಫೌಂಡೇಶನ್ ಸಹಕಾರದೊಂದಿಗೆ ವಾರದ ಆರು ದಿನ ವಿತರಿಸುವ ಕಾರ್ಯಕ್ರಮಕ್ಕೆ ಸೆಪ್ಟೆಂಬರ್ 25 ರಂದು Read more…

GOOD NEWS : ರಾಜ್ಯ ಸರ್ಕಾರದಿಂದ ಮಹಾನಗರ ಪಾಲಿಕೆಯ ಖಾಯಂ ನೌಕರರಿಗೆ ಗುಡ್ ನ್ಯೂಸ್ : ‘7ನೇ ವೇತನ ಆಯೋಗ ಸೌಲಭ್ಯ’ ವಿಸ್ತರಣೆ

ರಾಜ್ಯ ಸರ್ಕಾರದಿಂದ ಮಹಾನಗರ ಪಾಲಿಕೆಯ ಖಾಯಂ ನೌಕರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 7ನೇ ವೇತನ ಆಯೋಗ ವಿಸ್ತರಣೆ ಮಾಡಲಾಗಿದೆ. ಪರಿಷ್ಕೃತ ವೇತನ ಶ್ರೇಣಿಯಲ್ಲಿ ವೇತನ ನಿಗಧಿಪಡಿಸುವ ಕುರಿತು ವಿಸ್ತಾರವಾದ Read more…

BREAKING: ಹಾಜರಾತಿ ನೀಡಲು ಲಂಚ ಸ್ವೀಕಾರ: ತಡರಾತ್ರಿ ಲೋಕಾಯುಕ್ತ ವಶಕ್ಕೆ ಹಾಸ್ಟೆಲ್ ವಾರ್ಡನ್

ಕಲಬುರಗಿ: ಲಂಚ ಪಡೆಯುತ್ತಿದ್ದ ಹಾಸ್ಟೆಲ್ ವಾರ್ಡನ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಲಬುರಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದ ವಾರ್ಡನ್ ಶಿವಶರಣಪ್ಪ ಅವರನ್ನು Read more…

ಪಿಎಸ್ಐ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಅ. 3 ಗುರುವಾರ PSI ನೇಮಕ ಪರೀಕ್ಷೆ ನಿಗದಿ

ಬೆಂಗಳೂರು: ರಾಜ್ಯದಲ್ಲಿ 402 ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸೆ. 22ರಂದು ನಿಗದಿಯಾಗಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. ಮುಂದೂಡಿದ ಪರೀಕ್ಷೆಯನ್ನು ಈ ಮೊದಲು ಸೆ. 28 ರಂದು Read more…

ಕೋಮುದಳ್ಳುರಿಗೆ ನಲುಗಿದ ನಾಗಮಂಗಲಕ್ಕೆ ಇಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ

ಮಂಡ್ಯ: ಗಣಪತಿ ವಿಸರ್ಜನೆ ವೇಳೆ ಕೋಮುದಳ್ಳುರಿ, ವ್ಯಾಪಕ ಹಿಂಸಾಚಾರಕ್ಕೆ ನಲುಗಿದ ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಪಟ್ಟಣದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಇಂದು ಮಂಡ್ಯ Read more…

ಪ್ಯಾಂಟ್ ಜೇಬಲ್ಲಿದ್ದ ಪಟಾಕಿ ಸಿಡಿದು ಬಾಲಕನ ಗುಪ್ತಾಂಗಕ್ಕೆ ಗಾಯ

ಬೆಳಗಾವಿ: ಪ್ಯಾಂಟ್ ಜೇಬಲ್ಲಿದ್ದ ಪಟಾಕಿ ಸಿಡಿದು ಬಾಲಕನೊಬ್ಬ ಗಾಯಗೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ. 12 ವರ್ಷದ ಹನುಮಂತ ಗಾಯಗೊಂಡ ಬಾಲಕ ಎಂದು ಹೇಳಲಾಗಿದೆ. ಪಟಾಕಿಗೆ ಬೆಂಕಿ ಹಚ್ಚಿ ಹನುಮಂತ Read more…

‘ಹಿಂದಿ ದಿವಸ್’ ಆಚರಣೆ ಹೆಸರಲ್ಲಿ ಅನ್ಯ ಭಾಷಿಕರ ಮೇಲೆ ಹಿಂದಿ ಹೇರಿಕೆ ಹುನ್ನಾರ ಖಂಡಿಸಿ ನಾಳೆ ಕರವೇ ಪ್ರತಿಭಟನೆ

ಬೆಂಗಳೂರು: ಕೇಂದ್ರ ಸರ್ಕಾರ ಸೆಪ್ಟೆಂಬರ್ 14ರಂದು ಹಿಂದಿ ದಿವಸ್ ಆಚರಣೆ ಹೆಸರಲ್ಲಿ ಅನ್ಯಭಾಷಿಕರ ಮೇಲೆ ಹಿಂದೆ ಹೇರಿಕೆ ಹುನ್ನಾರ ನಡೆಸುತ್ತಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ಹಮ್ಮಿಕೊಂಡಿದೆ. Read more…

HSRP ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ಸೋಮವಾರದಿಂದಲೇ ದಂಡ ಫಿಕ್ಸ್: 2 ಸಲ ಫೈನ್, 3ನೇ ಬಾರಿ ವಾಹನ ಜಪ್ತಿ ಸಾಧ್ಯತೆ

ಬೆಂಗಳೂರು: ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ(HSRP) ಅಳವಡಿಕೆಗೆ ರಾಜ್ಯ ಸರ್ಕಾರ ನೀಡಿದ್ದ ಗಡುವು ಸೆಪ್ಟೆಂಬರ್ 15ಕ್ಕೆ ಮುಕ್ತಾಯವಾಗಲಿದೆ. ಸೆಪ್ಟೆಂಬರ್ 16 ರಿಂದ ಹೆಚ್ಎಸ್ಆರ್ಪಿ ಅಳವಡಿಸದ ವಾಹನಗಳಿಗೆ ದಂಡ Read more…

ಕಾವೇರಿ 2ಗೆ ಯುಎಲ್ಎಂಎಸ್ ತಂತ್ರಾಂಶ ಜೋಡಣೆ: ಇಂದಿನಿಂದ ಬಿಡಿಎ ಸೈಟ್ ದಸ್ತಾವೇಜು ನೋಂದಣಿಗೂ ಇ- ಖಾತಾ ಕಡ್ಡಾಯ

ಬೆಂಗಳೂರು: ಕಾವೇರಿ 2.0 ತಂತ್ರಾಂಶವನ್ನು ಯುನಿಫೈಡ್ ಲ್ಯಾಂಡ್ ಮ್ಯಾನೇಜ್ ಮೆಂಟ್ ಸಿಸ್ಟಂ(ಯುಎಲ್ಎಂಎಸ್) ತಂತ್ರಾಂಶ ಜೋಡಣೆ ಮಾಡಲಾಗಿದ್ದು, ಇಂದಿನಿಂದ ಬಿಡಿಎ ಸೈಟ್ ಗೂ ಇ-ಖಾತಾ ಕಡ್ಡಾಯ ಮಾಡಲಾಗಿದೆ. ಬಿಡಿಎ ಬಡಾವಣೆ, Read more…

ವರ್ಗಾವಣೆ ಮಾಡಿದ್ದಕ್ಕೆ ಕೆಎಸ್ಆರ್ಟಿಸಿ ಡಿಸಿ ಮೇಲೆ ಚಾಕುವಿನಿಂದ ಹಲ್ಲೆ

ಚಿಕ್ಕಮಗಳೂರು: ಕೆಎಸ್ಆರ್ಟಿಸಿ ಡಿಸಿ ಮೇಲೆ ನೌಕರ ಚಾಕುವಿನಿಂದ ಹಲ್ಲೆ ನಡೆಸಿದ್ದು, ಕೈ ಬೆರಳಿಗೆ ಗಾಯವಾಗಿದೆ. ಚಿಕ್ಕಮಗಳೂರು ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದೆ. ಕೆಎಸ್ಆರ್ಟಿಸಿ Read more…

BIG NEWS: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷಾ ಅವಧಿ 15 ನಿಮಿಷ ಕಡಿತ

ದ್ವಿತೀಯ ಪಿಯುಸಿ ಪರೀಕ್ಷಾ ಅವಧಿಯನ್ನು 15 ನಿಮಿಷ ಕಡಿತಗೊಳಿಸಲಾಗಿದೆ. ಇನ್ನು ಮುಂದೆ 2 ಗಂಟೆ 45 ನಿಮಿಷ ಪರೀಕ್ಷೆ ನಡೆಯಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ Read more…

ನಾಗಮಂಗಲ ಗಲಭೆ ಸಂತ್ರಸ್ತರಿಗೆ ಸರ್ಕಾರದಿಂದ ಪರಿಹಾರಕ್ಕೆ ವಿಜಯೇಂದ್ರ ಆಗ್ರಹ

ಬೆಂಗಳೂರು: ಈ ಭ್ರಷ್ಟ ಸರಕಾರ ಕೋಮುಗಲಭೆಗಳಿಗೆ ಕುಮ್ಮಕ್ಕು ಕೊಡುವುದರ ಮೂಲಕ ಗಲಭೆಕೋರರ ಬೆನ್ನುತಟ್ಟುವ ಕೆಲಸ ಮಾಡುತ್ತಿದೆ. ಇದರ ಪರಿಣಾಮವಾಗಿ ರಾಜ್ಯದಲ್ಲಿ ಹೆಚ್ಚು ಹೆಚ್ಚು ಗಲಭೆಗಳು ನಡೆಯುತ್ತಿವೆ ಎಂದು ಬಿಜೆಪಿ Read more…

BREAKING: ಶುಲ್ಕ ಕಟ್ಟಿಲ್ಲವೆಂದು ಶಾಲೆಯಲ್ಲೇ ಮಕ್ಕಳನ್ನು ಕೂಡಿ ಹಾಕಿದ ಶಿಕ್ಷಕರು

ಶಾಲೆಗೆ ಶುಲ್ಕ ಕಟ್ಟಿಲ್ಲವೆಂದು ಮಕ್ಕಳನ್ನು ಕೂಡಿ ಹಾಕಿದ ಘಟನೆ ಕೊಪ್ಪಳದ ನಿವೇದಿತಾ ಶಾಲೆಯಲ್ಲಿ ನಡೆದಿದೆ. ಶಾಲಾ ಶುಲ್ಕ ಬಾಕಿ ಉಳಿಸಿಕೊಂಡಿದ್ದ ಮಕ್ಕಳನ್ನು ಮನೆಗೆ ಕಳುಹಿಸದೆ ಶಾಲೆಯ ಸಿಬ್ಬಂದಿ ಉಳಿಸಿಕೊಂಡಿದ್ದಾರೆ. Read more…

ಎಸ್ಎಸ್ಎಲ್ಸಿ, ಐಟಿಐ ಪಾಸಾದವರಿಗೆ ಹೆಚ್.ಎ.ಎಲ್.ನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ

ಹೆಚ್.ಎ.ಎಲ್.(ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್) ನಲ್ಲಿ ವಿವಿಧ ಟ್ರೇಡ್‍ಗಳ ಅಪ್ರೆಂಟಿಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್, ವೆಲ್ಡರ್, ಕಂಪ್ಯೂಟರ್ ಆಪರೇಟರ್ ಅಂಡ್ ಫ್ರೋಗ್ರಾಮ್ ಅಸಿಸ್ಟಂಟ್, ಕಾರ್ಪೆಂಟರ್, ಫೌಂಡ್ರಿ-ಮ್ಯಾನ್, Read more…

ಲಾಡ್ಜ್ ನಲ್ಲಿ ಗೆಳೆಯನ ಆಧಾರ್ ಕಾರ್ಡ್ ನೋಡಿದ ಮಹಿಳೆಗೆ ಶಾಕ್

ಪತಿಯನ್ನು ಬಿಟ್ಟಿದ್ದ ಹಿಂದೂ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಬಳಿ ಇದ್ದ ಹಣ ಒಡವೆ ಪಡೆದು ಅತ್ಯಾಚಾರ ಎಸಗಿದ್ದ ಅನ್ಯಧರ್ಮೀಯ ವ್ಯಕ್ತಿಯನ್ನು ಹುಣಸೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. Read more…

BREAKING: ವಿಚಾರಣೆ ಮುಕ್ತಾಯ: ಸಿಎಂ ಪ್ರಾಸಿಕ್ಯೂಷನ್ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆದಿದ್ದು, Read more…

ಜೈಲು ಸೇರಿದರೂ ಕಡಿಮೆಯಾಗದ ‘ದಾಸ’ನ ದರ್ಪ, ದುರಹಂಕಾರ: ಪೊಲೀಸರ ನಡುವೆಯೇ ದರ್ಶನ್ ಅಸಭ್ಯ ವರ್ತನೆ

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದರೂ ನಟ ದರ್ಶನ್ ದರ್ಪ, ದುರಹಂಕಾರ ಮಾತ್ರ ಕಡಿಮೆಯಾದಂತಿಲ್ಲ. ಮಾಡಿದ ತಪ್ಪಿಗೆ ಕಿಂಚಿತ್ತೂ ಪಶ್ಚಾತ್ತಾಪವೂ ಇದ್ದಂತಿಲ್ಲ. ಪೊಲೀಸರ ನಡುವೆಯೇ, ಮಾಧ್ಯಮಗಳ ಮುಂದೆ Read more…

Video | ಶಾರ್ಟ್ಸ್ ಧರಿಸಿ ರಸ್ತೆಗಿಳಿದ ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್; ಇದನ್ನು ಹಾಕಿಕೊಂಡು ಬಂದಿದ್ದೇಕೆ ಎಂದು ಪ್ರಶ್ನಿಸಿದ ಮಹಿಳೆ

ಇನ್‌ಸ್ಟಾಗ್ರಾಮ್ ಪ್ರಭಾವಿ ಟ್ಯಾನಿ ಭಟ್ಟಾಚಾರ್ಯ ಶಾರ್ಟ್ಸ್ ಧರಿಸಿ ಬೆಂಗಳೂರಿನಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಅವರನ್ನು ಮಹಿಳೆಯೊಬ್ಬರು ಅವಮಾನಿಸಿ ಶಾರ್ಟ್ಸ್ ಧರಿಸಿ ಬೀದಿಗೆ ಬರದಂತೆ ತಾಕೀತು ಮಾಡಿದ್ದಾರೆ. ಟ್ಯಾನಿ ಭಟ್ಟಾಚಾರ್ಯ ಅವರು Read more…

‘ಕೈ’ವಾಡದಿಂದ ಮುಡಾ ಸಾಕ್ಷಿ ನಾಶ: ಆಯುಕ್ತರ ನಿವಾಸದ ಡಿವಿಆರ್ ನಾಪತ್ತೆ ಕೆಲಸ ಯಾರದ್ದೆಂದು ಬಿಡಿಸಿ ಹೇಳಬೇಕಿಲ್ಲ; ಬಿಜೆಪಿ ಟಾಂಗ್

ಬೆಂಗಳೂರು: ಸ್ಕ್ಯಾಂ ಸಿ.ಎಂ ಸಿದ್ದರಾಮಯ್ಯ 5 ಸಾವಿರ ಕೋಟಿ ಮುಡಾ ಹಗರಣವನ್ನು ಸಾರಿಸಿ ಗುಡಿಸಿ ಹಾಕಲು ಸಾಕ್ಷ್ಯಗಳನ್ನು ನಾಶ ಪಡಿಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ. ಮುಡಾ ಆಯುಕ್ತರ Read more…

BIG NEWS: ಕೆಎಸ್‌ಆರ್‌ಟಿಸಿ ಚಾಲಕ ಕಂ ನಿರ್ವಾಹಕ ಹುದ್ದೆ ನೇಮಕಾತಿ: ಅರ್ಹ ಅಭ್ಯರ್ಥಿಗಳಿಗೆ ಮಹತ್ವದ ಸೂಚನೆ

ಬೆಂಗಳೂರು: ಕೆಎಸ್‌ಆರ್‌ಟಿಸಿಯ ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಅರ್ಹರಾಗಿರುವ ಅಭ್ಯರ್ಥಿಗಳಿಗೆ ಸೆಪ್ಟೆಂಬರ್‌ 18ರಿಂದ ಚಾಲನಾ ವೃತ್ತಿ ಪರೀಕ್ಷೆ ನಡೆಯಲಿದೆ. ಈ ಸಂಬಂಧ ಅಭ್ಯರ್ಥಿಗಳು ಸೆಪ್ಟೆಂಬರ್‌ 13 ರಂದು ಮಧ್ಯಾಹ್ನ Read more…

BIG NEWS: ಬಸ್ ನಲ್ಲಿ ಸಿಟಿ ರೌಂಡ್ಸ್ ಮುಗಿಸಿ ಮೆಟ್ರೋ ಏರಿದ ಸಿಎಂ: ಪ್ರಯಾಣಿಕರೊಂದಿಗೆ ಸಂವಾದ ನಡೆಸಿದ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು ಸಿಟಿ ರೌಂಡ್ಸ್ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾಮಾನ್ಯ ಜನರಂತೆ, ಬಸ್ ಹಾಗೂ ಮೆಟ್ರೋದಲ್ಲಿ ಪ್ರಯಾಣಿಸಿ ಜನರ ಅನುಭವವನ್ನು ಕೇಳಿ ಮಾಹಿತಿ ಪಡೆದುಕೊಂಡರು. ಈ ಬಗ್ಗೆ ಸಾಮಾಜಿಕ Read more…

BREAKING NEWS: ಮನೆ ತೆರವು ವೇಳೆ ಕಾಂಕ್ರಿಟ್ ಬೀಮ್ ಕುಸಿದು ದುರಂತ: ಇಬ್ಬರು ದುರ್ಮರಣ

ಮಂಗಳೂರು: ಮನೆ ತೆರವು ವೇಳೆ ಕಾಂಕ್ರಿಟ್ ಬೀಮ್ ಕುಸಿದು ಬಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಸಿ.ಜೆ.ಕಾಮತ್ ರಸ್ತೆಯಲ್ಲಿ ನಡೆದಿದೆ. ಮಿಷನ್ ಕಾಂಪೌಂಡ್ ನಲ್ಲಿ ಹಳೆ ಮನೆ Read more…

BREAKING : ‘HSRP’ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆ ಇಲ್ಲ , ಸೆ.16 ರಿಂದ ದಂಡ ಫಿಕ್ಸ್.!

ಬೆಂಗಳೂರು : ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್ಎಸ್ಆರ್ಪಿ) ಅಳವಡಿಸಲು ಸೆಪ್ಟೆಂಬರ್ 15ರ ವರೆಗೆ ಗಡುವು ನೀಡಲಾಗಿದೆ. ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15 ಕೊನೆಯ ದಿನವಾಗಿದೆ. Read more…

ಸಿಡಿಆರ್, ಟವರ್ ಲೊಕೇಷನ್ ಮಾಹಿತಿ ಸೋರಿಕೆ: ಹೆಡ್ ಕಾನ್ಸ್ ಟೇಬಲ್ ವಿರುದ್ಧ FIR ದಾಖಲು: ಕೇಸ್ ದಾಖಲಾಗುತ್ತಿದ್ದಂತೆ ಪರಾರಿ

ಕೊಪ್ಪಳ: ಹೆಡ್ ಕಾನ್ಸ್ ಟೇಬಲ್ ಓರ್ವರಿಂದ ಮೊಬೈಲ್ ನಂಬರ್ ಗಳ ಸಿಡಿಆರ್, ಟವರ್ ಲೊಕೇಷನ್ ಸೇರಿದಂತೆ ಗೌಪ್ಯ ಮಾಹಿತಿ ಸೋರಿಕೆ ಆಗಿದ್ದು, ಪ್ರಕರಣ ದಾಖಲಾಗುತ್ತಿದ್ದಂತೆ ಹೆಚ್ ಸಿ ನಾಪತ್ತೆಯಾಗಿರುವ Read more…

ಸೆ.14,15 ರಂದು ‘KPSC’ ಯ ವಿವಿಧ ಹುದ್ದೆಗಳಿಗೆ ಪರೀಕ್ಷೆ : ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ.!

ಬಳ್ಳಾರಿ : ಜಿಲ್ಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಸೆ.14 ಮತ್ತು 15 ರಂದು ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ (ಆರ್ಪಿಸಿ) ಹುದ್ದೆಗಳಿಗೆ ಕನ್ನಡ ಭಾಷಾ ಪರೀಕ್ಷೆ Read more…

BIG NEWS: ಕಾಂಗ್ರೆಸ್ ನವರಿಂದ ನಾನು ಪಾಠ ಕಲಿಯಬೇಕಿಲ್ಲ: ನೆಲಮಂಗಲ ಗಲಭೆ ಪ್ರಕರಣ ಸರ್ಕಾರ ಹಾಗೂ ಪೊಲೀಸ್ ವ್ಯವಸ್ಥೆಯ ವೈಫಲ್ಯ; ಕಿಡಿಕಾರಿದ HDK

ಬೆಂಗಳೂರು: ಮಂಡ್ಯ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿರುವ ಗಲಭೆ ಪ್ರಕರಣ ಸರ್ಕಾರ ಹಾಗೂ ಪೊಲೀಸ್ ವ್ಯವಸ್ಥೆಯ ವೈಫಲ್ಯ ಎಂಬುದು ಎದ್ದು ಕಣುತ್ತಿದೆ. ಮೊದಲೇ ಎಚ್ಚೆತ್ತುಕೊಂಡಿದ್ದರೆ ಇಂತಹ ಘಟನೆ ನಡೆಯುತ್ತಿರಲಿಲ್ಲ ಎಂದು Read more…

BIG NEWS : ಕನ್ನಡದಲ್ಲೇ ‘ಔಷಧಿ ಚೀಟಿ’ ಕಡ್ಡಾಯಗೊಳಿಸುವುದು ಕಷ್ಟಸಾಧ್ಯ : ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ.!

ಬೆಂಗಳೂರು : ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ವೈದ್ಯರು ಕನ್ನಡದಲ್ಲಿಯೇ ಔಷಧಿ ಚೀಟಿ ಬರೆಯುವುದನ್ನು ಕಡ್ಡಾಯಗೊಳಿಸುವ ವಿಚಾರದಲ್ಲಿ ಸಾಕಷ್ಟು ತಾಂತ್ರಿಕ ಸಂಗತಿಗಳು ಮಿಳಿತವಾಗಿದೆ ಎಂದು Read more…

ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳು ನೀರು ಪಾಲು: ಐವರ ರಕ್ಷಣೆ; ಓರ್ವ ನಾಪತ್ತೆ

ಕಾರವಾರ: ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳು ಸಮುದ್ರದಲ್ಲಿ ಈಜಲು ಇಳಿದಿದ್ದ ವೇಳೆ ನೀರು ಪಾಲಾಗಿದ್ದು, ಐವರು ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ. ಮತ್ತೋರ್ವ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...