alex Certify Karnataka | Kannada Dunia | Kannada News | Karnataka News | India News - Part 219
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳು ನೀರು ಪಾಲು: ಐವರ ರಕ್ಷಣೆ; ಓರ್ವ ನಾಪತ್ತೆ

ಕಾರವಾರ: ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳು ಸಮುದ್ರದಲ್ಲಿ ಈಜಲು ಇಳಿದಿದ್ದ ವೇಳೆ ನೀರು ಪಾಲಾಗಿದ್ದು, ಐವರು ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ. ಮತ್ತೋರ್ವ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ Read more…

ಲಿಫ್ಟ್ ಕೇಬಲ್ ತುಂಡಾಗಿ ದುರಂತ: ಯುವಕ ದುರ್ಮರಣ

ಕಾರವಾರ: ಕಟ್ಟಡವೊಂದರಲ್ಲಿ ಲಿಫ್ಟ್ ಕೇಬಲ್ ತುಂಡಾಗಿ ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ನಡೆದಿದೆ. ಸುಭಾಷ್ ರಸ್ತೆಯ ಜಗದಂಬಾ ಎಲೆಕ್ಟ್ರಿಕಲ್ಸ್ ಕಟ್ಟಡದಲ್ಲಿ ಈ Read more…

BREAKING : ಮಡಿಕೇರಿ ತಹಶೀಲ್ದಾರ್ ಕಚೇರಿಯ ‘FDA’ ನೌಕರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ..!

ಮಡಿಕೇರಿ : ತಹಶೀಲ್ದಾರ್ ಕಚೇರಿಯ ‘ಎಫ್ ಡಿಎ’ ನೌಕರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ. ಎಫ್ ಡಿಎ’ ನೌಕರ ಪ್ರಜ್ವಲ್ ಎಂಬುವವರು ತಮ್ಮ ಮನೆಯಲ್ಲೇ ವಿಷ ಸೇವಿಸಿ Read more…

ಹೆಚ್.ಡಿ.ಕೆ ಕಡ್ಡಿ ಗೀರುವ ಕೆಲಸ ಮಾಡುವುದು ಬೇಡ: ಪ್ರಚೋದನಕಾರಿ ಹೇಳಿಕೆ ಕೊಡುವುದನ್ನು ನಿಲ್ಲಿಸಲಿ; ಶಾಸಕ ಹೆಚ್.ಸಿ.ಬಾಲಕೃಷ್ಣ ವಾಗ್ದಾಳಿ

ಬೆಂಗಳೂರು: ನಾಗಮಂಗಲದಲ್ಲಿ ನಡೆದಿರುವ ಗಲಭೆ ಪ್ರಕರಣ ಖಂಡನೀಯ. ಕಿಡಿಗೇಡಿಗಳು ಎಲ್ಲಾ ಧರ್ಮದಲ್ಲಿಯೂ ಇದ್ದಾರೆ. ಅಂಥಹವರೇ ಗಲಭೆ ಮಾಡುವ ಕೆಲಸ ಮಾಡಿದ್ದಾರೆ ಎಂದು ಶಾಸಕ ಹೆಚ್.ಸಿ.ಬಾಲಕೃಷ್ಣ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIG NEWS : ನಮ್ಮ ಸರ್ಕಾರ ಇರುವವರೆಗೂ ‘ಪಂಚ ಗ್ಯಾರಂಟಿ’ ಯೋಜನೆಗಳು ಮುಂದುವರೆಯಲಿವೆ : ‘CM ಸಿದ್ದರಾಮಯ್ಯ’ ಮರು ಸ್ಪಷ್ಟನೆ

ಬೆಂಗಳೂರು : ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದು ಸಿಎಂ ಸಿದ್ದರಾಮಯ್ಯ ಮರು ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧ ಆವರಣದಲ್ಲಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 Read more…

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್’ ಗೆ 1 ದಿನ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ & ಗ್ಯಾಂಗ್ ಗೆ 1 ದಿನ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. Read more…

BREAKING : ಹೈಕೋರ್ಟ್’ ನಲ್ಲಿ ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮಧ್ಯಾಹ್ನ 2:30 ಕ್ಕೆ ಮುಂದೂಡಿಕೆ

ಬೆಂಗಳೂರು : ಮುಡಾ ಹಗರಣ ಸಂಬಂಧ ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮಧ್ಯಾಹ್ನ 2:30 ಕ್ಕೆ ಮುಂದೂಡಿಕೆ ಮಾಡಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ Read more…

BREAKING : ನಟ ದರ್ಶನ್ & ಗ್ಯಾಂಗ್’ ಗೆ ಮತ್ತೆ ಜೈಲೇ ಗತಿ : 1 ದಿನ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ.!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮತ್ತೆ1  ದಿನ ವಿಸ್ತರಣೆಯಾಗಿದೆ. ಆರೋಪಿಗಳ ನ್ಯಾಯಾಂಗ ಬಂಧನ Read more…

BREAKING : ನಾಗಮಂಗಲ ಗಲಭೆ ಪ್ರಕರಣ : 150 ಆರೋಪಿಗಳ ವಿರುದ್ಧ ‘FIR’ ದಾಖಲು

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 150 ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. 53 ಆರೋಪಿಗಳ ಹೆಸರು ಮತ್ತು Read more…

BIG NEWS: ಕಾಶ್ಮೀರದಲ್ಲಿ ಗಲಭೆ ನಿಂತಿದೆ ಕರುನಾಡಲ್ಲಿ ಆರಂಭವಾಗಿದೆ; ಇದು ‘ಮೊಹಬ್ಬತ್‌ ಕಿ ದುಕಾನ್‌’ ಸೃಷ್ಟಿಕರ್ತ ರಾಹುಲ್ ಗಾಂಧಿ ಕೊಡುಗೆ ಎಂದು ಬಿಜೆಪಿ ಆಕ್ರೋಶ

ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣದ ಬಗ್ಗೆ ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿಕಾರಿದೆ. ಕಾಶ್ಮೀರದಲ್ಲಿ ಗಲಭೆ ನಿಂತಿದೆ ಕರುನಾಡಲ್ಲಿ Read more…

BIG NEWS : ನಾಗಮಂಗಲ ಗಲಭೆ ಪ್ರಕರಣದ ಕಿಡಿಗೇಡಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ‘CM ಸಿದ್ದರಾಮಯ್ಯ’ ಎಚ್ಚರಿಕೆ

ಬೆಂಗಳೂರು : ನಾಗಮಂಗಲ ಗಲಭೆ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ Read more…

BIG NEWS: ಇದೊಂದು ಕೋಮುಗಲಭೆ: ನಾವು ನಾಗಮಂಗಲದಲ್ಲಿದ್ದೇವೋ? ಪಾಕಿಸ್ತಾನದಲ್ಲಿದ್ದೇವೋ? ಬಿಜೆಪಿ ಪ್ರಶ್ನೆ

ಬೆಂಗಳೂರು: ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ವಾಗ್ದಾಳಿ ನಡೆಸಿವೆ. ನಾಗಮಂಗಲದಲ್ಲಿ ಕೋಮುಗಲಭೆಯಾಗಿದ್ದು, ಇದು ಒಂದು Read more…

BIG UPDATE : ನಾಗಮಂಗಲ ಗಲಭೆ ಪ್ರಕರಣ : 52 ಮಂದಿ ಅರೆಸ್ಟ್, 6 FIR ದಾಖಲು..!

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 52 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ Read more…

BREAKING : ಮುಡಾ ಹಗರಣ : ಹೈಕೋರ್ಟ್ ನಲ್ಲಿ ‘ಸಿಎಂ ಸಿದ್ದರಾಮಯ್ಯ’ ಸಲ್ಲಿಸಿದ್ದ ಅರ್ಜಿ ವಿಚಾರಣೆ ಆರಂಭ

ಬೆಂಗಳೂರು : ಮುಡಾ ಹಗರಣ ಸಂಬಂಧ ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಆರಂಭವಾಗಿದೆ. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ Read more…

BIG NEWS : ರಾಜ್ಯದ 373 ಪ್ರಾಥಮಿಕ ಶಾಲೆಗಳಲ್ಲಿ ‘ಆಂಗ್ಲ ಮಾಧ್ಯಮ’ ತರಗತಿ ಆರಂಭ : ರಾಜ್ಯ ಸರ್ಕಾರ ಅಧಿಕೃತ ಆದೇಶ.!

ಬೆಂಗಳೂರು : ರಾಜ್ಯದ 373 ಪ್ರಾಥಮಿಕ ಶಾಲೆಗಳಲ್ಲಿ ‘ಆಂಗ್ಲ ಮಾಧ್ಯಮ’ ತರಗತಿ ಆರಂಭ ಮಾಡಲು ‘ರಾಜ್ಯ ಸರ್ಕಾರದ ಅಧಿಕೃತ ಆದೇಶ ಹೊರಡಿಸಿದೆ. ರಾಜ್ಯದಲ್ಲಿ 2000 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ Read more…

BIG NEWS: ನಾಗಮಂಗಲದಲ್ಲಿ ಆಗಿರುವುದು ಕೋಮುಗಲಭೆಯಲ್ಲ; ಇದೊಂದು ಆಕಸ್ಮಿಕ ಘಟನೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವದ ಮೆರವಣಿಗೆ ವೇಳೆ ಆಗಿರುವ ಗಲಭೆ ಕೋಮುಗಲಭೆಯಲ್ಲ. ಯಾರೋ ಕಿಡಿಗೆಡಿಗಳು ಗಲಾಟೆ ನಡೆಸಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BREAKING : ಪ್ರಯಾಣಿಕರಿಗೆ ಗುಡ್ ನ್ಯೂಸ್ : 100 ಹೊಸ ‘BMTC’ ಬಸ್ ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 100 ಹೊಸ ಬಿಎಂಟಿಸಿ ಬಸ್ ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಬಳಿ ನಡೆದ ಕಾರ್ಯಕ್ರಮದಲ್ಲಿ Read more…

ಬೈಕ್ ಶೋ ರೂಂ, ಬಟ್ಟೆ ಅಂಗಡಿಗಳಿಗೆ ನುಗ್ಗಿ ದುಷ್ಕರ್ಮಿಗಳ ದಾಂಧಲೆ; 8 ಬೈಕ್ ಗಳನ್ನು ಹೊರಗೆಳೆದು ಬೆಂಕಿ ಹಚ್ಚಿದ ಕಿಡಿಗೇಡಿಗಳು

ಮಂಡ್ಯ: ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಗಲಭೆ ವೇಳೆ ದುಷ್ಕರ್ಮಿಗಳು ಸಿಕ್ಕ ಸಿಕ್ಕ ಅಂಗಡಿಗಳ ಮೇಲೆ ಅಟ್ಟಹಾಸ ಮೆರೆದು ಬೆಂಕಿ ಹಚ್ಚಿದ್ದಾರೆ. ಸಾಲು ಸಾಲು ಅಂಗಡಿಗಳು, ಬೈಕ್ ಶೋ Read more…

BIG NEWS : ಕಲಬುರಗಿಯಲ್ಲಿ ಘೋರ ಘಟನೆ : ಶಾಲಾ ಬಸ್ ಹರಿದು ಸ್ಥಳದಲ್ಲೇ 3 ವರ್ಷದ ಬಾಲಕಿ ಸಾವು

ಕಲಬುರಗಿ: ಶಾಲಾ ಬಸ್ ಡಿಕ್ಕಿ ಹೊಡೆದು ಭೀಕರ ಅಪಘಾತದಲ್ಲಿ ಮೂರು ವರ್ಷದ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ. ಖುಷಿ Read more…

ರಾಯಚೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಗುಂಪು ಘರ್ಷಣೆ; ಲಘು ಲಾಠಿ ಪ್ರಹಾರ

ರಾಯಚೂರು: ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಗಲಭೆ ಬೆನ್ನಲ್ಲೇ ಅತ್ತ ರಾಯಚೂರಿನಲ್ಲಿಯೂ ಗಣೇಶ ಮೂರ್ತಿ ವಿಸರ್ಜನೆ ವೇಳೆ ಗುಂಪು ಘರ್ಷಣೆ ನಡೆದಿರುವ ಘಟನೆ ನಡೆದಿದೆ. ರಾಯಚೂರಿನ ತಿಮ್ಮಾಪುರದಲ್ಲಿ ಗಣೇಶ Read more…

BIG NEWS : ಬೆಂಗಳೂರು ರೇವ್ ಪಾರ್ಟಿ ಕೇಸ್’ ನಲ್ಲಿ ಮಹತ್ವದ ಬೆಳವಣಿಗೆ : ತೆಲುಗು ನಟಿ ಹೇಮಾಗೆ ಬಿಗ್ ಶಾಕ್..!

ಬೆಂಗಳೂರು: ರೇವ್ ಪಾರ್ಟಿ ಪ್ರಕರಣದಲ್ಲಿ ಮತ್ತೊಂದು ಆಘಾತಕಾರಿ ಬೆಳವಣಿಗೆ ನಡೆದಿದೆ. ಇತ್ತೀಚೆಗೆ ನಟಿ ಹೇಮಾ ರೇವ್ ಪಾರ್ಟಿಯಲ್ಲಿ ಪಾಲ್ಗೊಂಡು ಡ್ರಗ್ಸ್ ಸೇವಿಸಿದ್ದರು ಎಂದು ಬೆಂಗಳೂರು ಪೊಲೀಸರು ಹೇಳಿಕೆ ನೀಡಿದ್ದರು. Read more…

BIG NEWS: ನಾಗಮಂಗಲ ಗಲಭೆ ಪ್ರಕರಣ: ಪರಿಸ್ಥಿತಿ ಹತೋಟಿಗೆ ಬಂದಿದೆ: ಎಸ್.ಪಿ ಮಾಹಿತಿ

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಳದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ, ಸದ್ಯಕ್ಕೆ ಪರಿಸ್ಥಿತಿ ಹತೋಟಿಗೆ ಬಂದಿದೆ ಎಂದು Read more…

ಇಬ್ಬರು ನಕಲಿ ವೈದ್ಯರಿಗೆ ತಲಾ 1 ಲಕ್ಷ ದಂಡ, ಮೆಡಿಕಲ್ ಸ್ಟೋರ್ ಮುಚ್ಚಲು ಆದೇಶ.!

ದಾವಣಗೆರೆ : ಹೊನ್ನಾಳಿ ತಾಲ್ಲೂಕಿನ ಕ್ಯಾಸಿನಕೆರೆ ನಕಲಿ ವೈದ್ಯ ಹಾಗೂ ಲಿಂಗಾಪುರದಲ್ಲಿ ಫಾರ್ಮಾಸಿಸ್ಟ್ ನಡೆಸುತ್ತಿದ್ದ ಕ್ಲಿನಿಕ್ ಮುಚ್ಚಿಸಿ ತಲಾ ಲಕ್ಷ ರೂ.ಗಳ ದಂಡ ಪಾವತಿಸುವಂತೆ ಜಿಲ್ಲಾಧಿಕಾರಿ ಹಾಗೂ ಕೆಪಿಎಂಇ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ‘ಕೃಷಿ ಸಿಂಚಾಯಿ’ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಯೋಜನೆಯನ್ನು ಅನುಷ್ಟಾನಗೊಳಿಸುತ್ತಿದ್ದು ಆಸಕ್ತ ತೋಟಗಾರಿಕೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ Read more…

ಕನ್ನಡದಲ್ಲೇ ‘ಔಷಧ ಚೀಟಿ’ ಬರೆದು ಗಮನ ಸೆಳೆದ ಮತ್ತೋರ್ವ ವೈದ್ಯ : ಭಾರಿ ಮೆಚ್ಚುಗೆ..!

ಹಾಸನ: ಸರ್ಕಾರಿ ಕಚೇರಿ, ಬ್ಯಾಂಕ್ ಸೇರಿದಂತೆ ಕರ್ನಾಟಕದಲ್ಲಿ ಕಡ್ಡಾಯವಾಗಿ ಕನ್ನಡದಲ್ಲೇ ವ್ಯವಹರಿಸಬೇಕು ಎಂದು ರಾಜ್ಯ ಸರ್ಕಾರ ಸೂಚಿಸಿರುವ ಬೆನ್ನಲ್ಲೇ ಬಹುತೇಕ ಕ್ಷೇತ್ರಗಳು ಕನ್ನಡಮಯವಾಗುತ್ತಿದೆ. ಇದು ರಾಜ್ಯದ ಜನತೆಯಲ್ಲಿ ಸಂತಸ Read more…

BREAKING NEWS: ಸೆ. 22ರ ಪಿಎಸ್ಐ ನೇಮಕಾತಿ ಪರೀಕ್ಷೆ ಮುಂದೂಡಿಕೆ: ಸೆ. 28ಕ್ಕೆ ಎಕ್ಸಾಂ ನಿಗದಿ

ಬೆಂಗಳೂರು: ಸೆಪ್ಟೆಂಬರ್ 22ಕ್ಕೆ ನಿಗದಿಯಾಗಿದ್ದ ಪಿಎಸ್ಐ ನೇಮಕಾತಿ ಪರೀಕ್ಷೆ ಮುಂದೂಡಲಾಗಿದೆ ಎಂದು ಗೃಹ ಇಲಾಖೆ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಸೆಪ್ಟೆಂಬರ್ 22ಕ್ಕೆ ನಿಗದಿಯಾಗಿದ್ದ ಪರೀಕ್ಷೆಯನ್ನು ಸೆಪ್ಟೆಂಬರ್ Read more…

ನಾಗಮಂಗಲ ಗಲಭೆ ಪ್ರಕರಣಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ: ವೋಟ್ ಬ್ಯಾಂಕ್ ಬಿಟ್ಟು ಮತಾಂಧ ಶಕ್ತಿ ಹತ್ತಿಕ್ಕಬೇಕು: ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣ ರಾಜಕೀಯ ನಾಯಕರ ವಾಕ್ಸಮರಕ್ಕೆ, ಆರೋಪ-ಪ್ರತ್ಯಾರೋಪಕ್ಕೆ ವೇದಿಕೆಯಾಗಿದೆ. ನಾಗಮಂಗಲ ಗಲಭೆ ಪ್ರಕರಣಕ್ಕೆ ರಾಜ್ಯ ಸರ್ಕಾರವೇ ನೇರ Read more…

BIG NEWS : ಮಂಡ್ಯ ಮುಸ್ಲಿಮರನ್ನು ಬ್ಯಾನ್ ಮಾಡಬೇಕು : ಪ್ರಮೋದ್ ಮುತಾಲಿಕ್ ವಾಗ್ಧಾಳಿ..!

ಧಾರವಾಡ : ಮಂಡ್ಯ ಮುಸ್ಲಿಮರನ್ನು ಬ್ಯಾನ್ ಮಾಡಬೇಕು ಎಂದು ಪ್ರಮೋದ್ ಮುತಾಲಿಕ್ ವಾಗ್ಧಾಳಿ ನಡೆಸಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್ ‘ಗಣಪತಿ ವಿಸರ್ಜನೆ ವೇಳೆ ನಾಗಮಂಗಲದಲ್ಲಿ ನಡೆದ ಗಲಭೆ Read more…

ದೇವತೆಗಳ ಅವಹೇಳನ, ಅಶ್ಲೀಲ ಫೋಟೋ ಪೋಸ್ಟ್: ಎಫ್ಐಆರ್ ದಾಖಲು

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಸಿ ಹಿಂದೂ ದೇವತೆಗಳ ಅವಹೇಳನಕಾರಿ, ಅಶ್ಲೀಲ ಫೋಟೋ ಪೋಸ್ಟ್ ಮಾಡಿದ್ದು, ಈ ಬಗ್ಗೆ ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ Read more…

BIG NEWS : ನಾವು ಎಲ್ಲಿದ್ದೇವೆ ಎಂಬ ಅನುಮಾನ ಇದೆ : ನಾಗಮಂಗಲ ಗಲಭೆ ಪ್ರಕರಣಕ್ಕೆ H.D ಕುಮಾರಸ್ವಾಮಿ ಖಂಡನೆ..!

 ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...