alex Certify Karnataka | Kannada Dunia | Kannada News | Karnataka News | India News - Part 22
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದ ಖಾಸಗಿ ಪ್ರೌಢಶಾಲೆಗಳಲ್ಲಿ ವಿವಿಧ ಹುದ್ದೆಗಳ ಭರ್ತಿ : ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ.!

ಬೆಂಗಳೂರು : ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರ ಕಾರಣಗಳಿಂದ ತೆರವಾದ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಪ್ರಕ್ರಿಯೆಯಲ್ಲಿ ಅನುಸರಿಸುವ ಕ್ರಮಗಳ ಕುರಿತು Read more…

BREAKING : ರಾಜ್ಯದಲ್ಲಿ ನಿಲ್ಲದ ‘ಮೈಕ್ರೊ ಫೈನಾನ್ಸ್’ ಕಿರುಕುಳ : ವಿಜಯನಗರದಲ್ಲಿ ಮಹಿಳೆ ಆತ್ಮಹತ್ಯೆ.!

ವಿಜಯನಗರ : ರಾಜ್ಯದಲ್ಲಿ ‘ಮೈಕ್ರೊ ಫೈನಾನ್ಸ್’ ಕಿರುಕುಳ ನಿಲ್ಲುವಂತೆ ಕಾಣುತ್ತಿಲ್ಲ, ಮೈಕ್ರೊ ಫೈನಾನ್ಸ್ ಕಿರುಕುಳಕ್ಕೆ ಮನನೊಂದು ವಿಜಯನಗರದಲ್ಲಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಗ್ರಾಮದಲ್ಲಿ ಈ Read more…

BREAKING : ಮಾ.4 ರಂದು ಶಾಸಕಾಂಗ ಪಕ್ಷದ ಸಭೆ ಕರೆದ CM ಸಿದ್ದರಾಮಯ್ಯ |Karnataka CLP Meeting

ಬೆಂಗಳೂರು : ಮಾರ್ಚ್ 4 ರಂದು ಸಿಎಂ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಬಜೆಟ್ ಅಧಿವೇಶನದ ಹಿನ್ನೆಲೆ ಪ್ರಶ್ನೆಗಳಿಗೆ ಉತ್ತರಿಸಲು ಸಿದ್ದತೆ ನಡೆಸಲು ಸಿಎಂ ಸಿದ್ದರಾಮಯ್ಯ ಸಭೆ Read more…

ನೀರಿನ ಕಂದಾಯ ಕಟ್ಟಲು ಭಾನುವಾರ ವಿಶೇಷ ಕೌಂಟರ್ ಓಪನ್

ಶಿವಮೊಗ್ಗ : 2024-25ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗದ ವತಿಯಿಂದ Read more…

BIG NEWS : ರಾಜ್ಯದ ಖಾಸಗಿ ಶಾಲೆಗಳ ಪ್ರಥಮ ಮಾನ್ಯತೆ /ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ : ಶಿಕ್ಷಣ ಇಲಾಖೆ ಆದೇಶ

ಖಾಸಗಿ ಶಾಲೆಗಳ ಪ್ರಥಮ ಮಾನ್ಯತೆ /ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಕಾಲಾವಧಿಯಲ್ಲಿ ಮಾನ್ಯತೆ ಪಡೆಯಲು ವಿಫಲರಾಗಿರುವುದು ಹಾಗೂ ಹಲವು Read more…

BREAKING : ಮಾ.22 ರಂದು ‘ಕರ್ನಾಟಕ ಬಂದ್’ : ಯಾವುದೇ ಪರೀಕ್ಷೆ ಮುಂದೂಡಿಕೆ ಇಲ್ಲ -ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ಬೆಂಗಳೂರು : ಮಾ.22 ರಂದು ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದು, ನಿಗದಿಯಾಗಿರುವ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಗೊಂದಲ ಮನೆ ಮಾಡಿದೆ. ನಿಗದಿಯಾಗಿರುವ ಯಾವುದೇ ಪರೀಕ್ಷೆಗಳನ್ನು Read more…

BIG NEWS: ನಮ್ಮಣ್ಣ ಸಿಎಂ ಆಗಬೇಕು ಎಂಬ ಆಸೆ ನನಗೂ ಇದೆ: ಅಣ್ಣ ಮುಖ್ಯಮಂತ್ರಿಯಾಗುವ ಕನಸು ಬಿಚ್ಚಿಟ್ಟ ಡಿ.ಕೆ.ಸುರೇಶ್

ಬೆಂಗಳೂರು: ನಮ್ಮಣ್ಣ ಸಿಎಂ ಆಗಬೇಕು ಎಂಬ ಆಸೆ, ಕನಸು ನನಗೂ ಇದೆ. ಆದರೆ ಕಾಲಬರಬೇಕು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಸುರೇಶ್, ಅಣ್ಣ Read more…

BIG NEWS : ಕೇಂದ್ರ ಸರ್ಕಾರ ರಾಜ್ಯಗಳನ್ನು ತಮ್ಮ ಅಧೀನದ ಮಾಂಡಲಿಕರ ರೀತಿ ನಡೆಸಿಕೊಳ್ಳುತ್ತಿದೆ : CM ಸಿದ್ದರಾಮಯ್ಯ ವಾಗ್ಧಾಳಿ

ಬೆಂಗಳೂರು : ರಾಜ್ಯಗಳಿಗೆ ನೀಡುವ ತೆರಿಗೆ ಪಾಲನ್ನು ಶೇಕಡಾ 41ರಿಂದ 40ಕ್ಕೆ ಇಳಿಸಲು ಶಿಫಾರಸು ಮಾಡುವಂತೆ ಹಣಕಾಸು ಆಯೋಗಕ್ಕೆ ಕೇಂದ್ರದ ಎನ್ಡಿಎ ಸರ್ಕಾರ ಸಿದ್ಧತೆ ನಡೆಸಿರುವುದು ಒಕ್ಕೂಟ ವಿರೋಧಿ Read more…

BIG NEWS: ಸದ್ಗುರು ಜೊತೆ ವೇದಿಕೆ ಹಂಚಿಕೊಂಡಿದ್ದು ಎಷ್ಟು ಸರಿ? ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಸಚಿವ ಕೆ.ಎನ್.ರಾಜಣ್ಣ ಪ್ರಶ್ನೆ

ಹಾಸನ: ಡಿಸಿಎಂ ಡಿ.ಕೆ.ಶಿವಕುಮಾರ್ ಮಹಾಶಿವರಾತ್ರಿಯಂದು ಸದ್ಗುರು ಜಗ್ಗಿ ವಾಸುದೇವ್ ಅವರು ಕೊಯಮತ್ತೂರ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಸಿದ್ದಕ್ಕೆ ಕಾಂಗ್ರೆಸ್ ನ ಕೆಲ ನಾಯಕರಿಂದ ಆಕ್ಷೇಪ ವ್ಯಕ್ತವಾಗಿದೆ. ಇದೇ ವಿಚಾರವಾಗಿ Read more…

BIG NEWS : 1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ : ನಿಯಮದಲ್ಲಿ ಸಡಿಲಿಕೆಯಿಲ್ಲ-ಸಚಿವ ಮಧುಬಂಗಾರಪ್ಪ ಸ್ಪಷ್ಟನೆ

ಬೆಂಗಳೂರು: 1ನೇ ತರಗತಿಗೆ ದಾಖಲಾತಿ ಮಾಡಿಕೊಳ್ಳಲು ಮಗುವಿಗೆ 6 ವರ್ಷವಾಗಿರಬೇಕು ಎಂಬ ನಿಯಮದಲ್ಲಿ ಯಾವುದೇ ಸಡಿಲಿಕೆ ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

JOB ALERT : ಅತಿಥಿ ಶಿಕ್ಷಕರ ನೇಮಕಾತಿಗೆ ನೇರ ಸಂದರ್ಶನಕ್ಕೆ ಆಹ್ವಾನ

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2025-6 ನೇ ಸಾಲಿನ ಒಂದು ವರ್ಷದ ಅವಧಿಗೆ ಹಿರಿಯೂರು ತಾಲ್ಲೂಕು ದೇವರಕೊಟ್ಟದಲ್ಲಿನ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಖಾಲಿ ಇರುವ ಗುತ್ತಿಗೆ ಆಧಾರದ Read more…

BIG NEWS: ಸಿಲಿಂಡರ್ ಸ್ಫೋಟ: ಗಾಯಾಳು ಯುವಕ ಚಿಕಿತ್ಸೆ ಫಲಿಸದೇ ಸಾವು!

ಹುಬ್ಬಳ್ಳಿ: ಹುಬ್ಬಳ್ಳಿಯ ಗಾಮನಗಟ್ಟಿ ಕೈಗಾರಿಕಾ ಪ್ರದೇಶದ ಫಾರ್ಮ್ ಹೌಸ್ ನಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. 26 ವರ್ಷದ ಸುಭಾಷ್ Read more…

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ : ಚಿತ್ರದುರ್ಗ ತೋಟಗಾರಿಕೆ ಇಲಾಖೆ ವ್ಯಾಪ್ತಿಯ ಹಿರೇಗುಂಟನೂರು ಹೋಬಳಿಯ ಐಯ್ಯನಹಳ್ಳಿ ಗ್ರಾಮದಲ್ಲಿನ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ Read more…

BREAKING NEWS: ಬೆಂಗಳೂರಿನಲ್ಲಿ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬ್ಯಾಟರಾಯನಪುರದ ಗಾರ್ಮೆಂಟ್ ವೊಂದರಲ್ಲಿ ಸೆಕ್ಯೂರಿಟಿ Read more…

BREAKING : ರಾಜ್ಯದಲ್ಲಿ ಮತ್ತೊಂದು ‘ATM’ ದರೋಡೆ : ಬೆಂಗಳೂರಲ್ಲಿ 30 ಲಕ್ಷ ಹಣ ದೋಚಿ ಖದೀಮರು ಎಸ್ಕೇಪ್.!

ಬೆಂಗಳೂರು : ಬೆಂಗಳೂರಿನಲ್ಲಿ ಎಟಿಎಂ ದರೋಡೆ ನಡೆದಿದ್ದು, ಗ್ಯಾಸ್ ಕಟರ್ ಬಳಸಿ ಖದೀಮರು ಎಟಿಎಂನಲ್ಲಿದ್ದ ಹಣ ಕದ್ದೊಯ್ದ ಘಟನೆ ಸೂಲಿಬೆಲೆಯ ದೇವನಹಳ್ಳಿ ಕ್ರಾಸ್ನಲ್ಲಿ ನಡೆದಿದೆ. ಸ್ಟೇಟ್ಸ್ ಬ್ಯಾಂಕ್ ಆಫ್ Read more…

BREAKING NEWS: ಟಿಪ್ಪರ್ ಲಾರಿ-ಕಾರು ಭೀಕರ ಅಪಘಾತ: ಐವರು ಸ್ಥಳದಲ್ಲೇ ದುರ್ಮರಣ

ಚಾಮರಾಜನಗರ: ಟಿಪ್ಪರ್ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಚಿಕ್ಕಂದುವಾಡಿ ಗ್ರಾಮದಲ್ಲಿ ನಡೆದಿದೆ. ಟಿಪ್ಪರ್ Read more…

BIG NEWS: ಕಟ್ಟಡದಲ್ಲಿ ಬೆಂಕಿ ಅವಘಡ: 7 ವರ್ಷದ ಬಾಲಕಿ ಸೇರಿದಂತೆ ಒಂದೇ ಕುಟುಂಬದ ಮೂವರು ಸಾವು

ಹೈದರಾಬಾದ್: ಕಟ್ಟಡವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ 7 ವರ್ಷದ ಬಾಲಕಿ ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಇಲ್ಲಿನ ಪುಷ್ಪಲ್ಗುಡ ಹಳ್ಳಿಯ ಕಟ್ಟಡವೊಂದರಲ್ಲಿ ಈ Read more…

ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ: ಹಿಂದೂ ಸಂಘಟನೆಗಳಿಂದ ಪ್ರತಿಭಟನೆ; ಪೊಲೀಸ್ ಇಲಾಖೆ ವಿರುದ್ಧ ಆಕ್ರೋಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪರಂಗಿಪೇಟೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿ ನಾಪತ್ತೆ ಪ್ರಕರಣ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಹಿಂದೂಪರ ಸಂಘಟನೆಗಳು ಪರಂಗಿಪೇಟೆ ಬಂದ್ ಗೆ ಕರೆ Read more…

GOOD NEWS : ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಗುಡ್ ನ್ಯೂಸ್ : ಮದುವೆಗೆ ಸಿಗಲಿದೆ 60,000 ಸಹಾಯಧನ.!

ಕಾರ್ಮಿಕರ ಮದುವೆಗೆ ರಾಜ್ಯ ಸರ್ಕಾರ 60,000 ಸಹಾಯಧನ ನೀಡುತ್ತಿದ್ದು, ಅರ್ಹ ಕಾರ್ಮಿಕರು ಅರ್ಜಿ ಸಲ್ಲಿಸಬಹುದಾಗಿದೆ. ನೋಂದಾಯಿತ ಕಾರ್ಮಿಕರ ಮದುವೆ ಅಥವಾ ಕಾರ್ಮಿಕರ ಮಕ್ಕಳ ಮದುವೆಗೆ ಮಂಡಳಿಯಿಂದ ಸಹಾಯಧನ ಪಡೆಯಬಹುದು. Read more…

BIG NEWS: ಉಷ್ಣ ಅಲೆ ಹಿನ್ನೆಲೆ: ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ. ಆದರೆ ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ ಆರಂಭವಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಉಷ್ಣ ಅಲೆ Read more…

BIG NEWS : ಎಲ್ಲಾ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಮುದ್ರಿಸುವುದು ಕಡ್ಡಾಯ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ.!

ಬೆಂಗಳೂರು : ಎಲ್ಲಾ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಮುದ್ರಿಸುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಏನಿದೆ ಆದೇಶದಲ್ಲಿ..? ಭಾಷೆಯು ನೆಲದ ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳನ್ನು Read more…

ಸತ್ತು ಬದುಕಿ ಅಚ್ಚರಿ ಮೂಡಿಸಿದ್ದ ಮಹಿಳೆ ನಿಧನ

ಶಿವಮೊಗ್ಗ: ಸತ್ತು ಬದುಕಿ ಅಚ್ಚರಿ ಮೂಡಿಸಿದ್ದ ಭದ್ರಾವತಿಯ ಮಹಿಳೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೀನಾಕ್ಷಿ(52) ಮೃತಪಟ್ಟ ಮಹಿಳೆ. ಅವರು ಪತಿ ಗುತ್ತಿಗೆದಾರ ಸುಬ್ರಮಣಿ ಮತ್ತು Read more…

JOB ALERT : ಗೃಹರಕ್ಷಕದಳದ ಗೌರವ ಸಮಾದೇಷ್ಟರ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ : ಕೊಡಗು ಜಿಲ್ಲಾ ಗೃಹರಕ್ಷಕದಳದ ಗೌರವ ಸಮಾದೇಷ್ಟರ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೊಡಗು ಜಿಲ್ಲೆಯ ಗೃಹ ರಕ್ಷಕದಳದ ಗೌರವ ಸಮಾದೇಷ್ಟರ ಹುದ್ದೆಯು ಖಾಲಿ ಇದ್ದು ತುರ್ತಾಗಿ Read more…

BIG NEWS : ಸರ್ಕಾರದ ಸಭೆ ಸಮಾರಂಭಗಳಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು : ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್, ತಾಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದ ಸರ್ಕಾರದ ಸಭೆ ಮತ್ತು ಸಮಾರಂಭಗಳನ್ನು ಆಯೋಜಿಸುವಾಗ ಪಾಲೀಸಬೇಕಾದ ಶಿಷ್ಟಾಚಾರದ ಕ್ರಮಗಳ ಕುರಿತು ರಾಜ್ಯ ಸರ್ಕಾರ Read more…

KPSC ಗ್ರೂಪ್ ಸಿ ಹುದ್ದೆಗಳಿಗೆ ನೇಮಕಾತಿ: ಮಾ. 15 ರ ಕನ್ನಡ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿರುವ ಗ್ರೂಪ್ ಸಿ ಹುದ್ದೆಗಳಿಗೆ ಮಾರ್ಚ್ 15ರಂದು ನಡೆಸಲು ಉದ್ದೇಶಿಸಿದ ಕನ್ನಡ ಭಾಷಾ ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗ ಮುಂದೂಡಿದೆ. ಇತ್ತೀಚೆಗೆ ನಡೆಸಲಾದ ಪಂಚಾಯತ್ Read more…

ಆಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಚಿಕ್ಕಮಗಳೂರು: ಕಳಸ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಂದಿದ್ದ ಗರ್ಭಿಣಿ ಕೊಪ್ಪ ಆಸ್ಪತ್ರೆಗೆ ಹೋಗುವ ಮಾರ್ಗಮಧ್ಯ ಆಂಬುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾರೆ. ಮರಸಣಿಗೆ ಗ್ರಾಮದ ಕಾಫಿ ಎಸ್ಟೇಟ್ ನಲ್ಲಿ Read more…

BREAKING : ಬಳ್ಳಾರಿಯ ಸರ್ಕಾರಿ ‘ಪೌಲ್ಟ್ರಿ ಫಾರ್ಮ್’ ನಲ್ಲಿ 2400 ಕೋಳಿಗಳು ಸಾವು : ಹೈ ಅಲರ್ಟ್ ಘೋಷಣೆ.!

ಬಳ್ಳಾರಿ : ಸರ್ಕಾರಿ ಪೌಲ್ಟ್ರಿ ಫಾರ್ಮ್ ನಲ್ಲಿ 2400 ಕೋಳಿಗಳು ಸಾವನ್ನಪ್ಪಿದ್ದು, ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಕುರೇಕುಪ್ಪ ಗ್ರಾಮದ ಸರ್ಕಾರಿ ಪೌಲ್ಟ್ರಿ ಫಾರ್ಮ್ ನಲ್ಲಿ 2400 ಕೋಳಿಗಳು Read more…

ನಿಮ್ಮ ಹಣಕ್ಕೆ ಭದ್ರತೆ, ಭವಿಷ್ಯಕ್ಕೆ ಭರವಸೆ: ಪೋಸ್ಟ್ ಆಫೀಸ್ RD ಯೋಜನೆ ಕುರಿತು ಇಲ್ಲಿದೆ ಮಾಹಿತಿ

ಹೂಡಿಕೆ ಮಾಡಲು ಬಯಸುವವರಿಗೆ ಪೋಸ್ಟ್ ಆಫೀಸ್‌ನಲ್ಲಿ ಹಲವು ಉತ್ತಮ ಯೋಜನೆಗಳಿವೆ. ಅವುಗಳಲ್ಲಿ ಮರುಕಳಿಕೆ ಠೇವಣಿ (ಆರ್.ಡಿ) ಯೋಜನೆಯು ಒಂದು. ಈ ಯೋಜನೆಯಲ್ಲಿ, ನೀವು ಪ್ರತಿ ತಿಂಗಳು ಸಣ್ಣ ಮೊತ್ತವನ್ನು Read more…

BREAKING NEWS: ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಶಿವಮೊಗ್ಗ ಪ್ರವೇಶಕ್ಕೆ ನಿಷೇಧ, ವಾಪಸ್ ಕಳಿಸಿದ ಪೊಲೀಸರು

ಶಿವಮೊಗ್ಗ: ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಶಿವಮೊಗ್ಗ ಪ್ರವೇಶಿಸಿದಂತೆ ತಡೆದು ವಾಪಸ್ ಕಳುಹಿಸಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಶಿವಮೊಗ್ಗದಲ್ಲಿ ಮಾರ್ಚ್ 1ರಂದು ಪುಸ್ತಕ ಬಿಡುಗಡೆ Read more…

ವಾಹನ ಸವಾರರೇ ಗಮನಿಸಿ: ಇನ್ನು ಹೆದ್ದಾರಿಗಳಲ್ಲಿ ಸಂಚಾರ ನಿಯಮ ಉಲ್ಲಂಘನೆ ಮೇಲೆ ಎಐ ಕ್ಯಾಮೆರಾ ಕಣ್ಗಾವಲು: ಸಾರಿಗೆ ಇಲಾಖೆಯಿಂದಲೂ ದಂಡಾಸ್ತ್ರ ಪ್ರಯೋಗ

ಬೆಂಗಳೂರು: ರಾಜ್ಯದ ಪ್ರಮುಖ ಹೆದ್ದಾರಿಗಳಲ್ಲಿ ವಾಹನಗಳ ಅತಿ ವೇಗ, ಸಂಚಾರ ನಿಯಮ ಉಲ್ಲಂಘನೆಯ ಮೇಲೆ ಪೊಲೀಸ್ ಇಲಾಖೆ ರೀತಿಯಲ್ಲಿ ಸಾರಿಗೆ ಇಲಾಖೆಯಿಂದ ಕ್ಯಾಮೆರಾ ಕಣ್ಗಾವಲು ಇಡಲಿದ್ದು, ದಂಡಾಸ್ತ್ರ ಪ್ರಯೋಗಿಸಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...