alex Certify Karnataka | Kannada Dunia | Kannada News | Karnataka News | India News - Part 22
ಕನ್ನಡ ದುನಿಯಾ
    Dailyhunt JioNews

Kannada Duniya

ಎಚ್ಚರ..! ಚುನಾವಣೆ ಚಟುವಟಿಕೆಗಳಲ್ಲಿ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ..!

ಲೋಕಸಭಾ ಚುನಾವಣೆ-2024 ರ ಹಿನ್ನೆಲೆಯಲ್ಲಿ ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ಯಾವುದೇ ಚುನಾವಣಾ ಸಂಬಂಧಿತ ಪ್ರಕ್ರಿಯೆ ಮತ್ತು ಚಟುವಟಿಕೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ Read more…

BIG NEWS: ಹತಾಶೆಯಿಂದ ಡಿ.ಕೆ.ಸಹೋದರರಿಂದ ಗೂಂಡಾಗಿರಿ; ಆರ್.ಅಶೋಕ್ ಆರೋಪ

ಬೆಂಗಳೂರು: ಲೋಕಸಭಾ ಚುನಾವಣಾ ಅಖಾಡ ರಂಗೇರಿದ್ದು, ರಾಜಕೀಯ ನಾಯಕರ ವಾಕ್ಸಮರ ಜೋರಾಗಿದೆ. ಡಿ.ಕೆ ಸಹೋದರರ ವಿರುದ್ಧ ವಾಗ್ದಾಳಿ ನಡೆಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಸಹೋದರರಿಬ್ಬರೂ ಗೂಂಡಾಗಿರಿ ನಡೆಸುತ್ತಿದ್ದಾರೆ ಎಂದು Read more…

ರಂಜಾನ್ ಹಬ್ಬದಲ್ಲಿ ಮುಸ್ಲಿಂ ಬಾಂಧವರಿಗೆ ಊಟದ ವ್ಯವಸ್ಥೆ ಮಾಡಿದ್ದ ಅಪ್ಪು ; ಹಳೇ ಆಡಿಯೋ ವೈರಲ್

ಬೆಂಗಳೂರು : ರಂಜಾನ್ ಹಬ್ಬದಲ್ಲಿ ಮುಸ್ಲಿಂ ಬಾಂಧವರಿಗೆ ಊಟದ ವ್ಯವಸ್ಥೆ ಮಾಡಿದ್ದ ಅಪ್ಪು ಹಳೇ ಆಡಿಯೋ ವೈರಲ್ ಆಗುತ್ತಿದೆ. ಹೌದು, ನಟ ಪುನೀತ್ ರಾಜ್ ಕುಮಾರ್ ಅಭಿಮಾನಿಗಳನ್ನು ಬಿಟ್ಟು Read more…

ಲೋಕಸಭೆ ಚುನಾವಣೆ : ಕೈಗಾರಿಕೆ, ಕಾರ್ಖಾನೆ ಕಾರ್ಮಿಕರಿಗೆ ಏ.26 ರಂದು ವೇತನ ಸಹಿತ ರಜೆ ಘೋಷಣೆ

ಲೋಕಸಭೆ ಚುನಾವಣೆ ಹಿನ್ನೆಲೆ ಬೀದರ್ ಜಿಲ್ಲೆಯಲ್ಲಿನ ಕೈಗಾರಿಕೆಗಳು, ಕಾರ್ಖಾನೆಗಳು ಹಾಗೂ ಇನ್ನಿತರೆ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಾರಾಷ್ಟ್ರದ ಮತದಾರರಿಗೆ ಏಪ್ರಿಲ್ 26ರಂದು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ Read more…

BIG NEWS: ಮೋದಿ ಫೋಟೋ ಇಲ್ಲದೇ ಅವರು ಪ್ರಚಾರಕ್ಕೆ ಹೋಗಲಿ; ನನಗೆ ಹೇಳಲು ಅವರು ಯಾರು? ಬಿ.ವೈ.ರಾಘವೇಂದ್ರ ವಿರುದ್ಧ ಮತ್ತೆ ಗುಡುಗಿದ ಈಶ್ವರಪ್ಪ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕೆ.ಎಸ್.ಈಸ್ವರಪ್ಪ ಹಾಗೂ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ನಡುವೆ ಮೋದಿ ಫೋಟೋ ವಾರ್ ಶುರುವಾಗಿದೆ. ಪ್ರಧಾನಿ ಮೋದಿ ಫೋಟೋ ಇಟ್ಟುಕೊಂಡು Read more…

BIG NEWS: ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

ತುಮಕೂರು: ಲೋಕಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ನಡುವೆ ಕೆಲ ಪಕ್ಷಗಳ ಅಭ್ಯರ್ಥಿ ಪರ ಪ್ರಚಾರ ನಡೆಸಿದವರ ಮೇಲೆ ಹಲ್ಲೆ ಪ್ರಕರಣಗಳು ನಡೆಯುತ್ತಿರುವ ಆರೋಪ ಕೇಳಿಬಂದಿದೆ. Read more…

ನಿಮಗೆ ತಾಕತ್ ಇದ್ರೆ ರಾಜ್ಯದ ಮುಂದಿನ ಸಿಎಂ ಯಾರೆಂದು ಹೇಳಿ : ‘BSY’ ಗೆ ಶಾಸಕ ಲಕ್ಷ್ಮಣ್ ಸವದಿ ಸವಾಲ್

ಬೆಂಗಳೂರು : ನಿಮಗೆ ತಾಕತ್ ಇದ್ರೆ ರಾಜ್ಯದ ಮುಂದಿನ ಸಿಎಂ ಯಾರೆಂದು ಹೇಳಿ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪಗೆ ಶಾಸಕ ಲಕ್ಷ್ಮಣ್ ಸವದಿ ಸವಾಲ್ ಹಾಕಿದ್ದಾರೆ. ಮುಂದಿನ Read more…

BIG NEWS: ಲೈಸನ್ಸ್ ನಿಯಮ ಉಲ್ಲಂಘನೆ; ಗನ್ ಇಟ್ಟುಕೊಂಡು ಓಡಾಡುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಆದಾಗ್ಯೂ ಲೈಸನ್ಸ್ ನಿಯಮ ಉಲ್ಲಂಘಿಸಿ ಗನ್ ಇಟ್ಟುಕೊಂಡು ಓಡಾಡುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. Read more…

BIG NEWS : ನಾಳೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ K.S ಈಶ್ವರಪ್ಪ ನಾಮಪತ್ರ ಸಲ್ಲಿಕೆ..!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಕೆ.ಎಸ್ ಈಶ್ವರಪ್ಪ ನಾಳೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಾಳೆ ನಾಮಪತ್ರ ಸಲ್ಲಿಸುವುದಾಗಿ Read more…

Bengaluru : ಮನೆಯ ಬಳಿ ಮದ್ಯಪಾನ ಮಾಡಬೇಡಿ ಎಂದು ವಾರ್ನ್ ಮಾಡಿದ ವ್ಯಕ್ತಿಯನ್ನು ಕೊಲೆಗೈದ ದುಷ್ಕರ್ಮಿಗಳು..!

ಬೆಂಗಳೂರು: ತನ್ನ ಮನೆಯ ಬಳಿ ಮದ್ಯಪಾನ ಮತ್ತು ಧೂಮಪಾನ ಮಾಡದಂತೆ ಇಬ್ಬರು ಯುವಕರಿಗೆ ಎಚ್ಚರಿಕೆ ನೀಡಿದ 45 ವರ್ಷದ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ Read more…

ರಾಜ್ಯಾದ್ಯಂತ ರಂಜಾನ್ ಆಚರಣೆ ; ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ ಸಿಎಂ..!

ಬೆಂಗಳೂರು : ರಾಜ್ಯಾದ್ಯಂತ ಮುಸ್ಲಿಂ ಬಾಂಧವರು ರಂಜಾನ್ ಹಬ್ಬ ಆಚರಣೆ ಮಾಡುತ್ತಿದ್ದು, ಮುಸ್ಲಿಂ ಬಾಂಧವರಿಗೆ ಸಿಎಂ ಸಿದ್ದರಾಮಯ್ಯ ಶುಭಾಶಯ ಕೋರಿದ್ದಾರೆ. ಶ್ರದ್ಧಾ ಭಕ್ತಿಯ ಪ್ರತೀಕವಾದ ರಂಜಾನ್ ಹಬ್ಬವು ನಾಡಿನಲ್ಲಿ Read more…

ALERT : ರಾಜ್ಯದಲ್ಲಿ ಬಿಸಿಲಿನ ಶಾಖಾಘಾತ : ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ.!

ಬೇಸಿಗೆಯ ಬಿಸಿಲು ಪ್ರಖರವಾಗಿ ಕಂಡುಬರುತ್ತಿದ್ದು, ಬಿಸಿಲಿನ ಶಾಖಾಘಾತಕ್ಕೆ ಒಳಗಾಗುವ ಸಂಭವ ಹೆಚ್ಚಿದ್ದು, ನಿರ್ಜನ ಪ್ರದೇಶದಲ್ಲಿ ಸಾರ್ವಜನಿಕರು ಒಬ್ಬರೇ ಓಡಾಡುವುದನ್ನು ತಪ್ಪಿಸುವ ಮೂಲಕ ಬಿಸಿಲಿನ ಸೂರ್ಯಘಾತದ ಅನಾಹುತದಿಂದ ಪಾರಾಗಲು ಮುನ್ನೆಚ್ಚರಿಕೆ Read more…

Lokasabha Election ; ಕರುನಾಡ ಕುರುಕ್ಷೇತ್ರಕ್ಕೆ ನಟ ‘ಪವನ್ ಕಲ್ಯಾಣ್’ ಎಂಟ್ರಿ ; ಏ.17 ರಂದು ಬಿಜೆಪಿ ಪರ ಭರ್ಜರಿ ಪ್ರಚಾರ.!

ಬೆಂಗಳೂರು : ಕರುನಾಡ ಕುರುಕ್ಷೇತ್ರಕ್ಕೆ ಟಾಲಿವುಡ್ ನಟ ಪವನ್ ಕಲ್ಯಾಣ್ ಎಂಟ್ರಿ ಕೊಡಲಿದ್ದು, ಏ.17 ರಂದು ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ರಾಯಚೂರು, ಬಳ್ಳಾರಿ, Read more…

ಕಷ್ಟದಲ್ಲೂ ಸಾಧನೆ ಮಾಡಿದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಗ್ಗೆ ಇಲ್ಲಿದೆ ಮಾಹಿತಿ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಸ್ ಆಗಿದ್ದಾರೆ. ಕಡು ಕಷ್ಟದಲ್ಲಿಯು ಅನೇಕರು ಸಾಧನೆ ಮಾಡಿದ್ದಾರೆ. ಅಂತಹ Read more…

BIG NEWS : ಮಂಗಳೂರಲ್ಲಿ ಐಸ್‌ಕ್ರೀಂ ಘಟಕದ ಎಳನೀರು ಸೇವಿಸಿ ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಮಂಗಳೂರು : ಐಸ್ಕ್ರೀಂ ಘಟಕದ ಎಳನೀರು ಸೇವಿಸಿ ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರು ಹೊರವಲಯದ ಅಡ್ಯಾರ್ ನಲ್ಲಿ ನಡೆದಿದೆ. ಎಳನೀರು ಕುಡಿದ ಬಳಿಕ Read more…

BREAKING NEWS: ಎಲೆಕ್ಟ್ರಾನಿಕ್ ಶಾಪ್ ನಲ್ಲಿ ಅಗ್ನಿ ಅವಘಡ; ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಅಂಗಡಿ

ಬೀದರ್: ಎಲೆಕ್ಟ್ರಾನಿಕ್ ಶಾಪ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಗ್ನಿಯ ಕೆನ್ನಾಲಿಗೆಗೆ ಇಡೀ ಅಂಗಡಿ ಹೊತ್ತಿ ಉರಿದಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಈ Read more…

BIG NEWS: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 16 ಲಕ್ಷ ಹಣ ಜಪ್ತಿ

ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ದಾಖಲೆ ಇಲ್ಲದೇ ಸಾಗಿಸುತ್ತಿದ್ದ 16 ಲಕ್ಷ ಹಣವನ್ನು ಜಪ್ತಿ ಮಾಡಿರುವ Read more…

ಯಾವುದೇ ಆರೋಪಿ ಅಹವಾಲು ಆಲಿಸುವುದು, ದಾಖಲೆ ಒದಗಿಸುವುದು ಕಡ್ಡಾಯ: ಹೈಕೋರ್ಟ್ ಆದೇಶ

ಬೆಂಗಳೂರು: ಯಾವುದೇ ಆರೋಪಿಯ ವಿರುದ್ಧ ಗಡಿಪಾರು ಆದೇಶಗಳನ್ನು ಹೊರಡಿಸುವ ಮೊದಲು ಯಾವ ಆಧಾರದ ಮೇಲೆ ಆದೇಶ ಹೊರಡಿಸಲಾಗುತ್ತಿದೆ ಎನ್ನುವ ಬಗ್ಗೆ ಆರೋಪಿಗೆ ದಾಖಲೆ ಒದಗಿಸಬೇಕು ಮತ್ತು ಆರೋಪಿಗಳ ಅಹವಾಲು Read more…

SHOCKING NEWS: ಕಾಲ್ ಗರ್ಲ್ ಎಂದು ಪತ್ನಿಯ ಫೋಟೋ, ಮೊಬೈಲ್ ನಂಬರ್ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ ಪತಿ

ಬೆಂಗಳೂರು: ಪತಿ ಮಹಾಶಯನೊಬ್ಬನ ವಿಲಕ್ಷಣತೆ ಕಂಡು ಪತ್ನಿ ದಂಗಾಗಿ ಹೋಗಿರುವ ಘಟನೆಯಿದು. ಕಾಲ್ ಗರ್ಲ್ ಎಂದು ಬಿಂಬಿಸಿ ಪತ್ನಿಯ ಫೋಟೋ ಹಾಗೂ ಮೊಬೈಲ್ ನಂಬರ್ ನ್ನು ಫೇಸ್ ಬುಕ್ Read more…

ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್: ಇಂದು ಕಾಂಗ್ರೆಸ್ ಸೇರಲಿರುವ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್

ಕಾರವಾರ: ಇಂದು ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಅವರ ಪುತ್ರ ವಿವೇಕ್ ಹೆಬ್ಬಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಾಲು ಸಾಲು ಬೆಂಕಿ ಅವಘಡಗಳು ಸಂಭವಿಸುತ್ತಿವೆ. ಬೆಂಗಳೂರಿನ ಮನೆಯೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ನಾಗವಾರದ ಸಾರಾಯಿಪಾಳ್ಯದಲ್ಲಿ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ Read more…

ಡಿಕೆ ಬ್ರದರ್ಸ್ ದಬ್ಬಾಳಿಕೆ, ಧಮ್ಕಿಗೆ ಹೆದರಿ ನಾಮಪತ್ರ ವಾಪಸ್ ಪಡೆದ ಅಭ್ಯರ್ಥಿ

ರಾಮನಗರ: ಡಿ.ಕೆ. ಸಹೋದರರ ದಬ್ಬಾಳಿಕೆ ಮತ್ತು ಧಮ್ಕಿಗೆ ಹೆದರಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಹುಜನ ಸಮಾಜವಾದಿ ಪಕ್ಷ(ಬಿ.ಎಸ್.ಪಿ.) ಅಭ್ಯರ್ಥಿ ಚಿನ್ನಪ್ಪ ವೈ. ಚಿಕ್ಕಹಾಗಡೆ ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ Read more…

ಪಕ್ಷೇತರ ಅಭ್ಯರ್ಥಿಯಾಗಿ ವಿನಯ್ ಕುಮಾರ್ ಸ್ಪರ್ಧೆ ನಿಶ್ಚಿತ

ದಾವಣಗೆರೆ: ಪಕ್ಷೇತರ ಅಭ್ಯರ್ಥಿಯಾಗಿ ಏಪ್ರಿಲ್ 12ರಂದು ನಾಮಪತ್ರ ಸಲ್ಲಿಸುತ್ತೇನೆ ಎಂದು ಇನ್ ಸೈಟ್ಸ್ ಐಎಎಸ್ ತರಬೇತಿ ಕೇಂದ್ರದ ಸಂಸ್ಥಾಪಕ ಜಿ.ಬಿ. ವಿನಯ್ ಕುಮಾರ್ ತಿಳಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

ರಾಜ್ಯ ಪೊಲೀಸ್ ಇಲಾಖೆಗೆ ಇನ್ಫೋಸಿಸ್ ನಿಂದ 33 ಕೋಟಿ ರೂಪಾಯಿ ಆರ್ಥಿಕ ನೆರವು

ಸೈಬರ್ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಪ್ರಯತ್ನದಲ್ಲಿ ತೊಡಗಿರುವ ರಾಜ್ಯ ಪೊಲೀಸ್ ಇಲಾಖೆಗೆ ನೆರವಾಗುವ ಸಲುವಾಗಿ ಇನ್ಫೋಸಿಸ್ ಫೌಂಡೇಶನ್ 33 ಕೋಟಿ ರೂಪಾಯಿಗಳ ಆರ್ಥಿಕ ನೆರವು ನೀಡಿದೆ. ಈ Read more…

ಪ್ರಜ್ವಲ್ ಹೆಸರು ಹೇಳದೆ ಪ್ರೀತಂ ಗೌಡ ಪ್ರಚಾರ; ದೂರು ಕೊಟ್ಟರೆ ರಾಜಕೀಯವೇ ಬೇಡವೆಂದು ಮನೆಯಲ್ಲಿ ಕೂರುತ್ತೇನೆಂದ ಮಾಜಿ ಶಾಸಕ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಮೂರು ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದೆ. ಮಂಡ್ಯ, ಹಾಸನ ಹಾಗೂ ಕೋಲಾರ ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. Read more…

ರೈತರಿಗೆ ಮಾಸಿಕ 5000 ರೂ. ಪಿಂಚಣಿ, ಪಡಿತರ ಚೀಟಿ ಹೊಂದಿದವರಿಗೆ 500 ರೂ. ಡೇಟಾ, ರೇಷನ್ ಉಚಿತ: SP ಪ್ರಣಾಳಿಕೆ ಬಿಡುಗಡೆ

ಲಖನೌ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷ ಭರ್ಜರಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪಕ್ಷದ ಅಧ್ಯಕ್ಷ ಅಖಿಲೇಶ್ ಸಿಂಗ್ ಯಾದವ್ ಅವರು ಪ್ರಣಾಳಿಕೆ ಬಿಡುಗಡೆ ಮಾಡಿ ಬಡ Read more…

ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಪರ ಪ್ರಚಾರ ಮಾಡಿದ್ದಕ್ಕೆ ಜೆಡಿಎಸ್ ಮುಖಂಡನ ಮೇಲೆ ಹಲ್ಲೆ

 ತುಮಕೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಅವರ ಪರ ಪ್ರಚಾರ ಮಾಡಿದ್ದಕ್ಕೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ Read more…

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಶುಲ್ಕ ಪಾವತಿಗೆ ಮತ್ತೆ ಅವಕಾಶ

ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏಪ್ರಿಲ್ 18, 19ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಮನವಿಯ ಮೇರೆಗೆ ಶುಲ್ಕ Read more…

ಮುಸ್ಲಿಮರ ಮತ ಸಾಕು ಎಂದು ಸಿಎಂ ಹೇಳಿದಂತೆ ನಕಲಿ ವರದಿ ಪೋಸ್ಟ್: 7 ಮಂದಿ ವಿರುದ್ದ ಎಫ್ಐಆರ್

ಬೆಂಗಳೂರು: ಹಿಂದೂಗಳ ಮತ ಬೇಡ, ಮುಸ್ಲಿಂ ಮತಗಳಷ್ಟೇ ಸಾಕು, ಮುಂದಿನ ಜನ್ಮದಲ್ಲಿ ಮುಸ್ಲಿಮನಾಗುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರಲ್ಲಿ ನಕಲಿ ಸುದ್ದಿ ಸೃಷ್ಟಿಸಿ ಹರಿಬಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 7 Read more…

ಎಳನೀರು ಕುಡಿದು 15 ಮಂದಿ ಅಸ್ವಸ್ಥ

ಮಂಗಳೂರು: ಎಳನೀರು ಕುಡಿದು 15 ಮಂದಿ ಅಸ್ವಸ್ಥರಾಗಿದ್ದಾರೆ. ಆಡ್ಯಾರ್ ನಲ್ಲಿರುವ ಎಳನೀರು ಫ್ಯಾಕ್ಟರಿಯೊಂದರಿಂದ ಎಳನೀರು ಕುಡಿದ ಅಡ್ಯಾರ್ ಕಣ್ಣೂರು ಮತ್ತು ತುಂಬೆ ಪ್ರದೇಶದ 15 ನಿವಾಸಿಗಳು ವಾಂತಿ ಭೇದಿಯಿಂದಾಗಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...