alex Certify Karnataka | Kannada Dunia | Kannada News | Karnataka News | India News - Part 220
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ನಾವು ಎಲ್ಲಿದ್ದೇವೆ ಎಂಬ ಅನುಮಾನ ಇದೆ : ನಾಗಮಂಗಲ ಗಲಭೆ ಪ್ರಕರಣಕ್ಕೆ H.D ಕುಮಾರಸ್ವಾಮಿ ಖಂಡನೆ..!

 ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ Read more…

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಅಲ್ಪಸಂಖ್ಯಾತರಿಗೆ 3200 ಕೋಟಿ ರೂ. ನೆರವು: ಸಚಿವ ಜಮೀರ್

ಬೆಂಗಳೂರು: ರಾಜ್ಯದ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಹೆಚ್ಚು ಆದ್ಯತೆ ನೀಡಿದ್ದು, 3200 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಸತಿ ಇಲಾಖೆ ಸಚಿವ Read more…

KSRTC ಚಾಲಕ ಕಂ ನಿರ್ವಾಹಕರ ಹುದ್ದೆ ನೇಮಕಾತಿ: ಸೆ. 18ರಿಂದ ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆ

ಬೆಂಗಳೂರು: ಕೆಎಸ್ಆರ್ಟಿಸಿ ಚಾಲಕ ಕಂ ನಿರ್ವಾಹಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 18 ರಿಂದ ಬೀದರ್ ಜಿಲ್ಲೆಯ ಹುಮ್ನಾಬಾದ್ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ನಡೆಸಲಾಗುವುದು. ಚಾಲನಾ Read more…

ಗಮನಿಸಿ : 2024-25 ನೇ ಸಾಲಿನ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು : ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25 ನೇ ಸಾಲಿನ ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ / ಸಲ್ಲಿಸುತ್ತಿರುವ ವ್ಯಕ್ತಿ, Read more…

BIG NEWS : ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ, ಡೌಟೇ ಬೇಡ : CM ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ, ಡೌಟೇ ಬೇಡ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಅರಣ್ಯ ಭವನದ ಬಳಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು . Read more…

BREAKING : ಬೆಂಗಳೂರಲ್ಲಿ ತಡರಾತ್ರಿ ಭೀಕರ ಅಪಘಾತ : ಹಿಟ್ & ರನ್ ಗೆ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು.!

ಬೆಂಗಳೂರು : ಹಿಟ್ & ರನ್ ಗೆ ಮೂವರು ವಿದ್ಯಾರ್ಥಿಗಳು ಬಲಿಯಾದ ಘಟನೆ ಬೆಂಗಳೂರು ನಗರ ಜಿಲ್ಲೆಯ ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತರನ್ನು Read more…

ರಾಜ್ಯ ಸರ್ಕಾರದಿಂದ SC ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು  : ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2024-25ನೇ ಸಾಲಿಗೆ ಸ್ವಯಂ ಉದ್ಯೋಗ (ನೇರಸಾಲ) ಯೋಜನೆ., ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) Read more…

BREAKING: ನಾಗಮಂಗಲ ಗಣೇಶ ವಿಸರ್ಜನೆ ವೇಳೆ ಗಲಭೆ: 50 ಮಂದಿ ಅರೆಸ್ಟ್

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ 50 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರು ಅಂಗಡಿಗಳಿಗೆ, ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, 13 ಅಂಗಡಿಗಳನ್ನು ಧ್ವಂಸ Read more…

BIG NEWS: ಸಿಎಂ ಸಿದ್ದರಾಮಯ್ಯಗೆ ಇಂದು ನಿರ್ಣಾಯಕ ದಿನ: ಹೈಕೋರ್ಟ್ ನತ್ತ ಎಲ್ಲರ ಚಿತ್ತ

ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ. Read more…

ನಾಗಮಂಗಲದಲ್ಲಿ ಗಣಪತಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಅಂಗಡಿ, ವಾಹನಗಳಿಗೆ ಬೆಂಕಿ: ಪರಿಸ್ಥಿತಿ ಉದ್ವಿಗ್ನ, ಸೆಕ್ಷನ್ 144 ಜಾರಿ

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಪೊಲೀಸರು ನಾಲ್ಕೈದು ಬಾರಿ ಲಾಠಿ ಪ್ರಹಾರ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ಓಣಂ ಪ್ರಯುಕ್ತ ‘ವಿಶೇಷ ರೈಲುಗಳ ಸಂಚಾರ’ ವಿಸ್ತರಣೆ

ಬೆಂಗಳೂರು: ಓಣಂ ಹಬ್ಬದ ಪ್ರಯುಕ್ತ ಪ್ರಯಾಣಿಕರ ದಟ್ಟಣೆ ನಿಭಾಯಿಸಲು ಎರ್ನಾಕುಲಂ -ಯಲಹಂಕ ಎರ್ನಾಕುಲಂ ಗರೀಬ್ ರಥ ಟ್ರೈ ವೀಕ್ಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ವಿಶೇಷ ರೈಲುಗಳ ಕಾರ್ಯಾಚರಣೆ Read more…

ಶುಭ ಸುದ್ದಿ: ಚಾಲಕರು, ನಿರ್ವಾಹಕರು ಸೇರಿ 9 ಸಾವಿರ ಹುದ್ದೆಗಳಿಗೆ ನೇಮಕಾತಿ: ಸಚಿವ ರಾಮಲಿಂಗಾರೆಡ್ಡಿ

ಮಡಿಕೇರಿ: ನಗರದಲ್ಲಿ ಕೆಎಸ್‍ಆರ್‍ಟಿಸಿ ವಿಭಾಗೀಯ ಘಟಕ ಆರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವರಾದ ರಾಮಲಿಂಗರೆಡ್ಡಿ ಅವರು ತಿಳಿಸಿದ್ದಾರೆ. ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗ Read more…

BIG NEWS: ಕೇಂದ್ರದ ತೆರಿಗೆ ಅನ್ಯಾಯ ವಿರುದ್ಧ ಸಿಎಂ ಸಿದ್ದರಾಮಯ್ಯ ಸಮರ: 8 ಮುಖ್ಯಮಂತ್ರಿಗಳಿಗೆ ಪತ್ರ

ಬೆಂಗಳೂರು: ಕೇಂದ್ರದ 16ನೇ ಹಣಕಾಸು ಆಯೋಗ ವರದಿಯಲ್ಲಿ ಅಭಿವೃದ್ಧಿಶೀಲ ರಾಜ್ಯಗಳಿಗೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ ಆಗದಂತೆ ಒಟ್ಟಾಗಿ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಎಂಟು ರಾಜ್ಯಗಳ ಮುಖ್ಯಮಂತ್ರಿಗಳಿಗೆ Read more…

ಯುವ ಜನತೆಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ

ಬೆಂಗಳೂರು: ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ  2024-25ನೇ ಸಾಲಿಗೆ ಸ್ವಯಂ ಉದ್ಯೋಗ (ನೇರಸಾಲ) ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್(ಪ್ರೇರಣಾ) ಯೋಜನೆ ಮತ್ತು Read more…

UG CET, UG NEET ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: 2ನೇ ಸುತ್ತಿನ ಸೀಟು ಹಂಚಿಕೆ ಬದಲಾವಣೆಗೆ ಅವಕಾಶ

ಯುಜಿ ಸಿಇಟಿ, ಯುಜಿನೀಟ್ 2024 ರ ಎರಡನೇ ಸೀಟು ಹಂಚಿಕೆಗೆ OPTIONS ಬದಲಾಯಿಸಲು / ತೆಗೆದು ಹಾಕಲು / ಕ್ರಮಾಂಕ ಬದಲಾಯಿಸಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ವೆಬ್‌ಸೈಟಿನಲ್ಲಿ ಪೋರ್ಟಲ್ Read more…

SSLC ಫಲಿತಾಂಶ ಸುಧಾರಣೆಗೆ ಮಹತ್ವದ ಕ್ರಮ: ಪ್ರತಿ ಶಾಲೆಗಳಿಗೆ ಉಸ್ತುವಾರಿ ನೇಮಕ

ಬೆಳಗಾವಿ: ಸರ್ಕಾರಿ ಶಾಲೆ ಹಾಗೂ ಶಾಲಾ ಮಕ್ಕಳಿಗಾಗಿ ಅನೇಕ ಯೋಜನೆ‌ಗಳನ್ನು ಜಾರಿಗೊಳಿಸಿ ಅನೇಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಸರ್ಕಾರಿ ಶಾಲಾ‌ ಮಕ್ಕಳ ದಾಖಲಾತಿ ಹಾಗೂ ಹಾಜರಾತಿಯನ್ನು ಹೆಚ್ಚಿಸಲು‌ ಪೂರಕ ವಾತಾವರಣ Read more…

ಇಬ್ಬರು ನಕಲಿ ವೈದ್ಯರಿಗೆ ಬಿಗ್ ಶಾಕ್: ತಲಾ ಲಕ್ಷ ರೂ. ದಂಡ, ಕ್ಲಿನಿಕ್- ಮೆಡಿಕಲ್ ಸ್ಟೋರ್ ಮುಚ್ಚಲು ಆದೇಶ

ದಾವಣಗೆರೆ: ಹೊನ್ನಾಳಿ ತಾಲ್ಲೂಕಿನ ಕ್ಯಾಸಿನಕೆರೆ ನಕಲಿ ವೈದ್ಯ ಹಾಗೂ ಲಿಂಗಾಪುರದಲ್ಲಿ ಫಾರ್ಮಾಸಿಸ್ಟ್ ನಡೆಸುತ್ತಿದ್ದ ಕ್ಲಿನಿಕ್ ಮುಚ್ಚಿಸಿ ತಲಾ ಲಕ್ಷ ರೂ. ದಂಡ ಪಾವತಿಸುವಂತೆ ಜಿಲ್ಲಾಧಿಕಾರಿ ಹಾಗೂ ಕೆಪಿಎಂಇ ನೊಂದಣಿ Read more…

ತಡರಾತ್ರಿ ಬಾಲಕಿಯರ ಹಾಸ್ಟೆಲ್ ಗೆ ನುಗ್ಗಿ ವಿದ್ಯಾರ್ಥಿನಿಗೆ ಕಿರುಕುಳ: ಆರೋಪಿ ಅರೆಸ್ಟ್

ಉಡುಪಿ: ತಡರಾತ್ರಿ ಬಾಲಕಿಯರ ಹಾಸ್ಟೆಲ್ ಗೆ ಅಕ್ರಮವಾಗಿ ಪ್ರವೇಶಿಸಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದ ಆರೋಪಿಯನ್ನು ಮಣಿಪಾಲ ಠಾಣೆ ಪೋಲೀಸರು ಬಂಧಿಸಿದ್ದಾರೆ. ನವೀನ್ ನಾಯ್ಕ(22) ಬಂಧಿತ ಆರೋಪಿ ಎಂದು ಹೇಳಲಾಗಿದೆ. Read more…

ದಿನಗೂಲಿ, ಹೊರ ಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್: ವೇತನ, ವೈದ್ಯಕೀಯ ವೆಚ್ಚ ಹೆಚ್ಚುವರಿ ಅನುದಾನ ಬಿಡುಗಡೆ

ಬೆಂಗಳೂರು: ವಿವಿಧ ತಾಲ್ಲೂಕು ಪಂಚಾಯಿತಿಗಳ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ಬಾಕಿ/ಪ್ರಸಕ್ತ ಸಾಲಿನ ವೇತನ ವೇತನೇತರ ವೆಚ್ಚ ದಿನಗುಲಿ ನೌಕರರ ವೇತನ/ ಉಪದಾನ ಹೊರಗುತ್ತಿಗೆ ನೌಕರರ ವೇತನ ಮತ್ತು Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: 6 ದಿನವೂ ಮೊಟ್ಟೆ ವಿತರಣೆಗೆ ಸೆ. 25 ರಂದು ಚಾಲನೆ: “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಲೋಗೋ ಅನಾವರಣಗೊಳಿಸಿದ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ನಮ್ಮ ಶಾಲೆ ನಮ್ಮ‌ ಜವಾಬ್ದಾರಿ ಕಾರ್ಯಕ್ರಮವು ಶಿಕ್ಷಣ ಇಲಾಖೆಯ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದ ಮೂಲಕ ಸರ್ಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಮೂಲಕ ಅವರ Read more…

ಎಲೆಕ್ಟ್ರಿಕ್ ವಾಹನ ಬಳಕೆದಾರರಿಗೆ ಗುಡ್ ನ್ಯೂಸ್: ‘ಇವಿ ಮಿತ್ರ’ ಹೊಸ ಆ್ಯಪ್ ನಲ್ಲಿ ಹಲವು ಸೇವೆ ಲಭ್ಯ

ಎಲೆಕ್ಟ್ರಿಕ್‌ ವಾಹನ(ಇವಿ) ಬಳಕೆದಾರರಿಗೆ ಚಾರ್ಜಿಂಗ್‌ ಕೇಂದ್ರಗಳ ಮಾಹಿತಿ, ಹಣ ಪಾವತಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸುತ್ತಿರುವ ಬೆಸ್ಕಾಂನ ʼಇವಿ ಮಿತ್ರʼ ಆ್ಯಪ್‌ ಈಗ ಹೊಸ ರೂಪದಲ್ಲಿ ಗ್ರಾಹಕರಿಗೆ ಲಭ್ಯವಾಗುತ್ತಿದೆ. Read more…

BIG NEWS: ಟಿಪ್ಪರ್ ಲಾರಿ-ಬೈಕ್ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು

ಬೆಂಗಳೂರು: ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದ ಬಿಲ್ಲಿನಕೋಟೆಯಲ್ಲಿ ನಡೆದಿದೆ. ಟಿಪ್ಪರ್ ಲಾರಿ- ಬೈಕ್ Read more…

BREAKING NEWS: ಬೆಂಗಳೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಬಟ್ಟೆ ಒಣಗಿಸಲು ಮಹಡಿ ಮೇಲೆ ಹೋಗಿದ್ದಾಗ ಕೃತ್ಯ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿ ಮೇಲೆ ಕಾಮಾಂಧನೊಬ್ಬ ಅತ್ಯಾಚಾರವೆಸಗಿರುವ ಘಟನೆ ಮಾದನಾಯಕನಹಳ್ಳಿಯಲ್ಲಿ ನಡೆದಿದೆ. 15 ವರ್ಷದ ಬಾಲಕಿ ಮೇಲೆ Read more…

BIG NEWS: ಮುಡಾ ಪಾದಯಾತ್ರೆಯಾಯ್ತು ಈಗ ವಾಲ್ಮೀಕಿ ನಿಗಮದ ಹಗರಣದ ವಿರುದ್ಧವೂ ಪಾದಯಾತ್ರೆಗೆ ಸಜ್ಜಾದ ಬಿಜೆಪಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆಗೆ ಸಜ್ಜಾಗಿದೆ. ಮುಡಾ ಹಗರಣದ ವಿರುದ್ಧ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸಿ ಗಮನ ಸೆಳೆದಿದ್ದ ವಿಪಕ್ಷ ಬಿಜೆಪಿ ಇದೀಗ Read more…

BIG NEWS: ಮಾಜಿ ಪ್ರಿಯತಮೆಗೆ ಬ್ಲ್ಯಾಕ್ ಮೇಲ್: ನಟ ವರುಣ್ ಆರಾಧ್ಯ ವಿರುದ್ಧ ದೂರು ದಾಖಲು

ಬೆಂಗಳೂರು: ಮಾಜಿ ಪ್ರಿಯತಮೆಗೆ ಬ್ಲ್ಯಾಕ್ ಮೇಲ್ ಮಾಡಿ ಬೆದರಿಕೆಯೊಡ್ಡಿದ ಆರೋಪದಲ್ಲಿ ಐಟಿ ಆಕ್ಟ್ ಅಡಿ ಕಿರುತೆರೆ ನಟ ವರುಣ್ ಆರಾಧ್ಯ ವಿರುದ್ಧ ಕೇಸ್ ದಾಖಲಾಗಿದೆ. ಬೆಂಗಳೂರು ಪಶ್ಚಿಮ ವಲಯ Read more…

8 ಜನರೊಂದಿಗೆ ಮಹಿಳೆ ವಿವಾಹ: ಹೈಕೋರ್ಟ್ ಮೆಟ್ಟಿಲೇರಿದ ಪತಿ: ಸುಳ್ಳು ಆರೋಪ; ಎಂಟಲ್ಲ ನಾಲ್ಕು ಮದುವೆ ಎಂದು ಮಹಿಳೆ ಪರ ವಕೀಲೆ ವಾದ

ಬೆಂಗಳೂರು: ವ್ಯಕ್ತಿಯೋರ್ವ ತನ್ನ ಪತ್ನಿ 8 ಜನರನ್ನು ವಿವಾಹವಾಗಿದ್ದಾಳೆ ಎಂದು ಆರೋಪಿಸಿ ಹೈಕೋರ್ಟ್ ಮೆಟ್ಟಿಲೇರಿದ್ದು, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಮಹಿಳೆ ಪರ ವಕೀಲರು ಇದು ಸುಳ್ಳು ಆರೋಪ ಎಂದಿದ್ದಾರೆ. Read more…

Rain Alert Karnataka : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಲವಾದ ಗಾಳಿ ಜೊತೆಗೆ ರಾಜ್ಯದ ಹಲವು Read more…

ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನ, ಸಹಾಯಧನ ಸೌಲಭ್ಯ‍ಕ್ಕೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಚೇತನ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆಯಡಿ ಪ್ರೋತ್ಸಾಹಧನ ಹಾಗೂ Read more…

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ :  ಹೈನುಗಾರಿಕೆ, ಕುರಿ, ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಸೆಪ್ಟೆಂಬರ್ 12, 13, ಮತ್ತು Read more…

ಹಣ ಬಾರದ ಯಜಮಾನಿಯರ ಗಮನಕ್ಕೆ : ‘ಗೃಹಲಕ್ಷ್ಮೀ’ ಯೋಜನೆಗೆ ಹೆಲ್ಪ್’ಡೆಸ್ಕ್ ಆರಂಭ.!

ಗೃಹಲಕ್ಷ್ಮೀ ಯೋಜನೆಯಡಿ ನೊಂದಣಿಯಾಗಿ ಸಹಾಯಧನ ಪಾವತಿಯಾಗದೇ ಇರುವ ಫಲಾನುಭವಿಗಳಿಗೆ ಸೂಕ್ತ ಮಾಹಿತಿ ನೀಡಲು ತಾಲ್ಲೂಕುವಾರು ಶಿಶು ಅಭಿವೃದ್ದಿ ಯೋಜನಾ ಕಚೇರಿಯಲ್ಲಿ ಹೆಲ್ಪ್ ಡೆಸ್ಕ್ ತೆರೆಯಲಾಗಿದೆ. ಇಲ್ಲಿಯವರೆಗೂ ಗೃಹಲಕ್ಷ್ಮೀ ಯೋಜನೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...