alex Certify Karnataka | Kannada Dunia | Kannada News | Karnataka News | India News - Part 222
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಶ್ರೀಕಾಂತ್ ಪೂಜಾರಿ ಬಂಧನದಿಂದ ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ನೀತಿ ಸ್ಪಷ್ಟವಾಗಿದೆ : ಸುನೀಲ್ ಕುಮಾರ್ ಕಿಡಿ

ಬೆಂಗಳೂರು : ರಾಜ್ಯದ ಕಾಂಗ್ರೆಸ್ ಸರ್ಕಾರ ರಾಮಭಕ್ತರನ್ನು ಬಂಧಿಸಲು ಹೊರಟಿದೆ. ಹುಬ್ಬಳ್ಳಿಯ ಶ್ರೀಕಾಂತ್ ಪೂಜಾರಿ ಅವರ ಬಂಧನದಿಂದ ‌ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ನೀತಿ ಸ್ಪಷ್ಟವಾಗಿದೆ ಎಂದು ಬಿಜೆಪಿ Read more…

BIG NEWS: ಹುಬ್ಬಳ್ಳಿ ಶಹರ ಠಾಣೆ ಇನ್ಸ್ ಪೆಕ್ಟರ್ ರನ್ನು ತಕ್ಷಣ ಅಮಾನತುಗೊಳಿಸಿ; ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

ಹುಬ್ಬಳ್ಳಿ: ಕರಸೇವಕರ ಬಂಧನ ಖಂಡಿಸಿ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಬಿಜೆಪಿ ಪ್ರತಿಭಟನೆ ತೀವ್ರಗೊಂಡಿದ್ದು, ಶಹರ ಪೊಲೀಸ್ ಠಾಣೆ ಎದುರು ಹೈಡ್ರಾಮಾ ನಡೆದಿದೆ. ವಿಪಕ್ಷ ನಾಯಕ ಆರ್.ಅಶೋಕ್ Read more…

15ನೇ ʻ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವʼ ಫೆ 29 ರಿಂದ ಮಾ.7ರ ವರೆಗೆ ಆಯೋಜನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಚಲನಚಿತ್ರೋತ್ಸವದಲ್ಲಿ ಸೌಹಾರ್ದತೆ, ಸಹಬಾಳ್ವೆ, ಸಂವಿಧಾನ ಪ್ರಜ್ಞೆಯನ್ನು ಜಾಗೃತಗೊಳಿಸುವ ವಿಚಾರಗಳು, ಎಲ್ಲರ ಒಳಗೊಳ್ಳುವಿಕೆಯ ಕುರಿತ ಚಿತ್ರಗಳಿಗೆ ಒತ್ತು ನೀಡಲು, ಮನುಷ್ಯತ್ವದ ಸಂದೇಶ ನೀಡಲು ತೀರ್ಮಾನಿಸಲಾಯಿತು ಎಂದು ಸಿಎಂ Read more…

ಡಿಪ್ಲೋಮಾ, ಪದವೀಧರರಿಗೆ ಗುಡ್‌ ನ್ಯೂಸ್‌ : ಜ. 12ರಂದು ʻಯುವನಿಧಿʼ ಯೋಜನೆಗೆ ಸಿಎಂ ಚಾಲನೆ

ಶಿವಮೊಗ್ಗ : ಡಿಪ್ಲೋಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗಭತ್ಯೆ ನೀಡುವ ಸರ್ಕಾರದ ಮಹತ್ವಾಕಾಂಕ್ಷಿ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಜನವರಿ 12ರಂದು ನಗರದ ಫ್ರೀಡಂಪಾರ್ಕ್‍ನ ಭವ್ಯ Read more…

BIG NEWS: ನಿತ್ಯಾನಂದ ಸ್ವಾಮೀಜಿಯಂತೆ ಸಿಎಂ ಸಿದ್ದರಾಮಯ್ಯಗೂ ಭಕ್ತರಿದ್ದಾರೆ; ಬಿ.ಕೆ.ಹರಿಪ್ರಸಾದ್ ವ್ಯಂಗ್ಯ

ಬೆಂಗಳೂರು: ನಿತ್ಯಾನಂದ ಸ್ವಾಮೀಜಿಯಂತೆ ಸಿಎಂ ಸಿದ್ದರಾಮಯ್ಯನವರಿಗೂ ಭಕ್ತರಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯನವರೇ ನಮಗೆ ರಾಮ. ಅಯೋಧ್ಯೆಗೆ ಹೋಗಿ ಯಾಕೆ ರಾಮನನ್ನು ಪೂಜಿಸಬೇಕು ಎಂಬ Read more…

BREAKING : ಹುಬ್ಬಳ್ಳಿ ಗಲಭೆ ಆರೋಪಿ ಬಂಧನ ಖಂಡಿಸಿ ಪ್ರತಿಭಟನೆ : ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಹುಬ್ಬಳ್ಳಿ : ಹುಬ್ಬಳ್ಳಿ ಗಲಭೆ ಆರೋಪಿ ಬಂಧನ ಖಂಡಿಸಿ ಆರ್. ಅಶೋಕ್‌ ನೇತೃತ್ವದಲ್ಲಿ ಹುಬ್ಬಳ್ಳಿಯ ಶಹರಾ ಪೊಲೀಸ್‌ ಠಾಣೆ ಎದುರು ಬಿಜೆಪಿ ಕಾರ್ಯಕರ್ತರು ಬೃಹತ್‌ ಪ್ರತಭಟನೆ ನಡೆಸುತ್ತಿದ್ದಾರೆ. ಹುಬ್ಬಳ್ಳಿ Read more…

ರಾಜ್ಯದ ವಿದ್ಯುತ್ ಗ್ರಾಹಕರಿಗೆ ʻಸಂತಸದ ಸುದ್ದಿʼ : ಪ್ರತಿ ಯೂನಿಟ್ ಗೆ 3 ಪೈಸೆಯಿಂದ 51 ಪೈಸೆವರೆಗೆ ಕಡಿತ

ಬೆಂಗಳೂರು : ರಾಜ್ಯ ಸರ್ಕಾರವು ವಿದ್ಯುತ್‌ ಗ್ರಾಹಕರಿಗೆ ಸಿಹಿಸುದ್ದಿ ನೀಡಿದ್ದು, ಪ್ರತಿ ಯುನಿಟ್‌ಗೆ 3 ಪೈಸೆಯಿಂದ 51 ಪೈಸೆವರೆಗೂ ಕಡಿತ ಮಾಡಲು ನಿರ್ಧರಿಸಿದೆ. ನವೆಂಬರ್‌ ತಿಂಗಳಲ್ಲಿ ಇಂಧನ ಮತ್ತು Read more…

SHOCKING NEWS: ಕೆಂಡ ಹಾಯುವಾಗ ಅವಘಡ; ಕೆಂಡದ ಮೇಲೆ ಬಿದ್ದ ಅಯ್ಯಪ್ಪ ಮಾಲಾಧಾರಿ

ಉಡುಪಿ: ಕೆಂಡ ಸೇವೆ ನಡೆಯುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು, ಅಯ್ಯಪ್ಪ ಮಾಲಾಧಾರಿಯೊಬ್ಬರು ಕೆಂಡದ ಮೇಲೆ ಬಿದ್ದ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಅಯ್ಯಪ್ಪ ಮಂದಿರದ ವಾರ್ಷಿಕೋತ್ಸವದ ವೇಳೆ ನಡೆದಿದೆ. Read more…

BREAKING : ಫೆ. 29 ರಿಂದ ಮಾ. 7ರ ವರೆಗೆ ‘ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ’ ನಿಗದಿ : CM ಸಿದ್ದರಾಮಯ್ಯ

ಬೆಂಗಳೂರು : ಫೆಬ್ರವರಿ 29 ರಿಂದ ಮಾರ್ಚ್ 7ರ ವರೆಗೆ ‘ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ’ ನಡೆಸಲು ತೀರ್ಮಾನ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು Read more…

BIG NEWS: 7 ತಿಂಗಳು ವಿಪಕ್ಷ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಿರಲಿಲ್ಲ, ಈಗ ಚುನಾವಣೆ ಸಮೀಪಿಸುತ್ತಿದೆ ಎಂದು ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ; ಡಿಸಿಎಂ ಕಿಡಿ

ಬೆಂಗಳೂರು: ಕಾಂಗ್ರೆಸ್ ದ್ವೇಷದ ರಾಜಕೀಯ ಮಾಡುತ್ತಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡುತ್ತಿದ್ದೇವೆ Read more…

BIGG NEWS : ಜ.5ರಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ

ಬೆಂಗಳೂರು : ಜನವರಿ 5ರಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಕುರಿತು ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್.ಚಂದ್ರಶೇಖರ್ Read more…

BIG NEWS : ರಾಜ್ಯ ಸರ್ಕಾರದಿಂದ ʻಗೊಂಡ, ರಾಜಗೊಂಡ, ಕಾಡು ಕುರುಬ ಜನಾಂಗ’ದವರಿಗೆ ಸಿಹಿಸುದ್ದಿ : ‘ಪರಿಶಿಷ್ಟ ಜಾತಿ ಪ್ರಮಾಣ ಪತ್ರʼ ವಿತರಣೆಗೆ ಆದೇಶ

ಕಲಬುರಗಿ, ಬೀದ‌ರ್ ಮತ್ತು ಯಾದಗಿರಿ ಜಿಲ್ಲೆಯ ಗೊಂಡ, ರಾಜಗೊಂಡ, ಕಾಡುಕುರುಬ, ಹಾಗೂ ಕೊಡಗು ಜಿಲ್ಲೆಯ ಕುರುಬ ಜನಾಂಗಕ್ಕೆ, ಸೇರಿದವರಿಗೆ ವರಿಶಿಷ್ಟ ವಂಗಡದ ಜಾತಿ ಪ್ರಮಾಣ ಪತ್ರ ಮತ್ತು ಸಿಂಧುತ್ವ Read more…

ʻಲೂಯಿ ಬ್ರೈಲ್ʼ ಜನ್ಮ ದಿನ : ನಾಳೆ ʻಅಂಧ ಸರ್ಕಾರಿ ನೌಕರʼರಿಗೆ ವಿಶೇಷ ಸಾಂದರ್ಭಿಕ ರಜೆ ನೀಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಜನವರಿ 04 ರ ನಾಳೆ ಲೂಯಿ ಬ್ರೇಲ್ ಇವರ ಜನ್ಮ ದಿನದ ಅಂಗವಾಗಿ ಅಂಧ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ರಾಜ್ಯ Read more…

ಅಕ್ಷರ ಕ್ರಾಂತಿಗೆ ಮುನ್ನುಡಿ ಬರೆದ ಧೀಮಂತ ಮಹಿಳೆ ‘ಸಾವಿತ್ರಿಬಾಯಿ ಫುಲೆ’ : CM ಸಿದ್ದರಾಮಯ್ಯ

ಬೆಂಗಳೂರು : ಅಕ್ಷರ ಕ್ರಾಂತಿಗೆ ಮುನ್ನುಡಿ ಬರೆದ ಧೀಮಂತ ಮಹಿಳೆ ಸಾವಿತ್ರಿಬಾಯಿ ಫುಲೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಬಗ್ಗೆ ಮಾಹಿತಿ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ ‘ಮಹಿಳೆಯರ Read more…

ರಾಜ್ಯಮಟ್ಟದ ಪುಸ್ತಕ ಆಯ್ಕೆಗಾಗಿ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಶಿವಮೊಗ್ಗ : ಸಾರ್ವಜನಿಕ ಗ್ರಂಥಾಲಯ ಇಲಾಖೆಯು 2023ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಕನ್ನಡ, ಆಂಗ್ಲ, ಭಾರತೀಯ ಇತರೆ ಭಾಷೆಗಳ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆಗಾಗಿ ಅರ್ಜಿ Read more…

ಜ.22 ರಂದು ‘ಅಹಿತಕರ ಘಟನೆಗಳು’ ನಡೆದ್ರೆ ಬಿ.ಕೆ ಹರಿಪ್ರಸಾದ್ ಕಾರಣ : ಮಾಜಿ ಸಿಎಂ ಸದಾನಂದಗೌಡ

ಬೆಂಗಳೂರು : ಜ.22 ರಂದು ಅಹಿತಕರ ಘಟನೆಗಳು ನಡೆದರೆ ಬಿ.ಕೆ ಹರಿಪ್ರಸಾದ್ ಕಾರಣ ಎಂದು ಮಾಜಿ ಸಿಎಂ ಸದಾನಂದಗೌಡ ಹೇಳಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಾತನಾಡಿದ ಮಾಜಿ Read more…

ರಾಮಭಕ್ತರನ್ನು ರಾಮನೇ ಕಾಪಾಡುತ್ತಾನೆ : ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ಕೆ.ಎಸ್. ಈಶ್ವರಪ್ಪ ತಿರುಗೇಟು

ಬೆಂಗಳೂರು :  ಗೋಧ್ರಾ ದುರಂತ ರೀತಿ ಮತ್ತೊಮ್ಮೆ ಆಗಬಹುದು ಎಂಬ ಎಂಎಲ್‌ ಸಿ ಬಿ.ಕೆ. ಹರಿಪ್ರಸಾದ್‌ ಹೇಳಿಕೆಗೆ  ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ  Read more…

ಪುನೀತ್ ನಟಿಸಬೇಕಿದ್ದ ‘ರಂಗಸಮುದ್ರ’ ಚಿತ್ರದ ಟ್ರೇಲರ್ ರಿಲೀಸ್ |Watch Video

ಬೆಂಗಳೂರು : ನಟ ಪುನೀತ್ ರಾಜ್ ಕುಮಾರ್ ನಟಿಸಬೇಕಿದ್ದ ರಂಗಸಮುದ್ರ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಅಪ್ಪು ಬದಲಾಗಿ ನಟ ರಾಘವೇಂದ್ರ ರಾಜ್ ಕುಮಾರ್ ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ. Read more…

BREAKING : ʻಗೋಧ್ರಾ ದುರಂತ ರೀತಿ ಮತ್ತೊಮ್ಮೆ ಏನಾದ್ರೂ ಆಗಬಹುದುʼ : MLC ʻಬಿ.ಕೆ ಹರಿಪ್ರಸಾದ್ʼ ಸ್ಪೋಟಕ ಹೇಳಿಕೆ

  ಬೆಂಗಳೂರು : ಗುಜರಾತ್‌ ನ ಗೋಧ್ರಾ ದುರಂತ ರೀತಿ ಮತ್ತೊಮ್ಮೆ ಏನಾದ್ರೂ ಆಗಬಹುದು ಎಂದು ಎಂಎಲ್‌ ಸಿ ಬಿ.ಕೆ. ಹರಿಪ್ರಸಾದ್‌  ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS : ರಾಜ್ಯದ ‘ಪದವಿ’ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : ಸರ್ಕಾರದಿಂದ ಕೋರ್ಸ್ ಗಳ ಶುಲ್ಕ ಶೇ.10 % ಏರಿಕೆ

ಬೆಂಗಳೂರು : ರಾಜ್ಯದ ‘ಪದವಿ’ ವಿದ್ಯಾರ್ಥಿಗಳಿಗೆ ಸರ್ಕಾರ ಬಿಗ್ ಶಾಕ್ ನೀಡಿದ್ದು, ಕೋರ್ಸ್ ಗಳ ಶುಲ್ಕ ಶೇ.10 % ಏರಿಕೆ ಮಾಡಿದೆ. ಹೌದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪದವಿ Read more…

ಕಾಟಾಚಾರಕ್ಕೆ ವಾಗ್ಧೇವಿ ದರ್ಶನ ಮಾಡಿದ ಹಿಂದೂ ವಿರೋಧಿ ಸಿದ್ದರಾಮಯ್ಯ : ಬಿಜೆಪಿ ವಾಗ್ಧಾಳಿ

ಬೆಂಗಳೂರು : ಕಾಟಾಚಾರಕ್ಕೆ ವಾಗ್ಧೇವಿ ದರ್ಶನ ಮಾಡಿದ ಹಿಂದೂ ವಿರೋಧಿ ಸಿದ್ದರಾಮಯ್ಯ ಎಂದು ಟ್ವೀಟ್ ನಲ್ಲಿ ವಾಗ್ಧಾಳಿ ನಡೆಸಿದೆ. ಸಿಎಂ ಸಿದ್ದರಾಮಯ್ಯ ಅವರು ಮಂಗಳವಾರ ವಿಜಯಪುರ ಜಿಲ್ಲೆಗೆ ಪ್ರವಾಸ Read more…

ಬೆಂಗಳೂರಿನಲ್ಲಿ ಮೂರು ಹೊಸ ‘ಬ್ಲೂ ಸ್ಕ್ವೇರ್’ ಔಟ್‌ ಲೆಟ್‌ ತೆರೆದ ಯಮಹಾ

ಬೆಂಗಳೂರು: ಇಂಡಿಯಾ ಯಮಹಾ ಮೋಟಾರ್ (ಐವೈಎಂ) ಪ್ರೈ. ಲಿಮಿಟೆಡ್ ಕರ್ನಾಟಕದಲ್ಲಿ ಮೂರು ಹೊಸ ಅತ್ಯಾಧುನಿಕ “ಬ್ಲೂ ಸ್ಕ್ವೇರ್” ಔಟ್‌ಲೆಟ್‌ಗಳ (ಶೋರೂಮ್‌ಗಳ) ಉದ್ಘಾಟನೆಯನ್ನು ಘೋಷಿಸಿದೆ. ಕೆಆರ್ ಪುರಂನಲ್ಲಿ 8,945 ಚದರ Read more…

ಅಪರಾಧಿಗಳಿಗೆ ಜಾತಿ, ಧರ್ಮಗಳ ಬಣ್ಣ ಹಚ್ಚುವುದು ಅತ್ಯಂತ ಅಪಾಯಕಾರಿ : CM ಸಿದ್ದರಾಮಯ್ಯ

ಬೆಂಗಳೂರು : ಅಪರಾಧಿಗಳಿಗೆ ಜಾತಿ, ಧರ್ಮಗಳ ಬಣ್ಣ ಹಚ್ಚುವುದು ಅತ್ಯಂತ ಅಪಾಯಕಾರಿ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದರು. ಸುಮಾರು ನಾಲ್ಕು ವರ್ಷಗಳ ಕಾಲ ದುರಾಡಳಿತ ಮತ್ತು Read more…

ರೈತರೇ ಗಮನಿಸಿ : ʻಸರ್ಕಾರಿ ಯೋಜನೆಗಳʼ ಪ್ರಯೋಜನೆ ಪಡೆಯಲು ʻFIDʼ ಹೊಂದುವುದು ಕಡ್ಡಾಯ

ಧಾರವಾಡ : ರಾಜ್ಯಸರ್ಕಾರ ಬರ ಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿದ್ದು, ಬರ ಘೋಷಿತ ತಾಲ್ಲೂಕುಗಳಲ್ಲಿ ಬೆಳೆನಷ್ಟವಾಗಿರುವ ರೈತರು ಪರಿಹಾರಧನ ಪಡೆಯಲು ಕಡ್ಡಾಯವಾಗಿ ಎಫ್‍ಐಡಿ  ಹೊಂದಿರಬೇಕು ಹಾಗೂ ಎಫ್‍ಐಡಿಯಲ್ಲಿ ರೈತರು Read more…

‘ಲವ್ ಮ್ಯಾರೇಜ್’ ಗೆ ಪೋಷಕರ ವಿರೋಧ : ‘ಕಿರಾತಕ’ ಸಿನಿಮಾ ಶೈಲಿಯಲ್ಲೇ ಮದ್ವೆಯಾದ ಪ್ರೇಮಿಗಳು

ಬಳ್ಳಾರಿ : ಮದುವೆಗೆ ಹುಡುಗಿ ಮನೆಯವರು ಒಪ್ಪದ ಕಾರಣಕ್ಕೆ ಸಖತ್ ಪ್ಲ್ಯಾನ್ ಮಾಡಿ ಹೀರೋ ಹುಡುಗಿಯನ್ನು ಕರೆಸಿ ಕಾರಿನಲ್ಲೇ ಮದುವೆಯಾಗುತ್ತಾನೆ. ಇದು ಕನ್ನಡದ ಕಿರಾತಕ ಸಿನಿಮಾದ ಕಥೆ. ಇದು Read more…

ಉದ್ಯೋಗಾಂಕ್ಷಿಗಳೇ ಗಮನಿಸಿ : ಶಿವಮೊಗ್ಗ ಜಿಲ್ಲಾ ಕೋರ್ಟ್ ನಲ್ಲಿ ಜವಾನ, ಪ್ರೊಸೆಸ್ ಸರ್ವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜ.16 ಕೊನೆಯ ದಿನ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಪ್ರೊಸೆಸ್ ಜಾರಿಕಾರ(ಪ್ರೊಸೆಸ್ ಸರ್ವರ್) ಹಾಗೂ ಜವಾನ(ಪ್ಯೂನ್) ಹುದ್ದೆಗಳಿಗೆ ಈಗಾಗಲೇ ಅರ್ಹ ಅಭ್ಯರ್ಥಿಗಳಿಂದ Read more…

‘ಸಿಎಂ ಸಿದ್ದರಾಮಯ್ಯರ ಮನೆಗೂ ರಾಮ ಅಕ್ಷತೆ ತಲುಪುತ್ತದೆ’ : ಸಿ.ಟಿ ರವಿ

ಬೆಂಗಳೂರು : ಸಿಎಂ ಸಿದ್ದರಾಮಯ್ಯರ ಮನೆಗೂ ರಾಮ ಅಕ್ಷತೆ ತಲುಪುತ್ತದೆ ಎಂದು ಮಾಜಿ ಶಾಸಕ ಸಿ.ಟಿ ರವಿ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಸಿಟಿ ರವಿ ‘ Read more…

‘ಪ್ರಧಾನಿ ಮೋದಿಗೆ ವಿದೇಶಗಳ ಮೇಲಿರುವಷ್ಟು ಪ್ರೀತಿ, ಕರ್ನಾಟಕದ ಮೇಲಿಲ್ಲ’ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಪ್ರಧಾನಿ ಮೋದಿಗೆ ವಿದೇಶಗಳ ಮೇಲಿರುವಷ್ಟು ಪ್ರೀತಿ ಕರ್ನಾಟಕದ ಮೇಲಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ಧಾಳಿ ನಡೆಸಿದ್ದಾರೆ. ರಾಜ್ಯದ ರೈತರು ಬರದಿಂದ ಕಂಗಾಲಾಗಿದ್ದಾರೆ, ಇಂತಹ ಪ್ರಾಕೃತಿಕ Read more…

ಗಮನಿಸಿ : ‘KPSC’ ಯಿಂದ ‘ಸಹಕಾರ ಸಂಘ ನಿರೀಕ್ಷಕ’ರ ಹುದ್ದೆ ಪರೀಕ್ಷೆಯ ಕೀ ಉತ್ತರ ಪ್ರಕಟ

ಬೆಂಗಳೂರು : ಸಹಕಾರ ಇಲಾಖೆಯ ಸಹಕಾರ ಸಂಘಗಳ ನಿರೀಕ್ಷರ ಹುದ್ದೆಗೆ ಕೆಪಿಎಸ್ ಸಿ ( ಕರ್ನಾಟಕ ಲೋಕಸೇವಾ ಆಯೋಗ) ಕೀ ಉತ್ತರ ಪ್ರಕಟಿಸಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ Read more…

ಬೆಂಗಳೂರಲ್ಲಿ ಬಹುಮಹಡಿ ಕಟ್ಟಡದಿಂದ ಹಾರಿ ಟೆಕ್ಕಿ ಆತ್ಮಹತ್ಯೆ

ಬೆಂಗಳೂರು: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಟೆಕ್ಕಿಯೊಬ್ಬರು 21ನೇ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಂದೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸಾರಂಗ ಕುಲಕರ್ಣಿ (29) Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...