alex Certify Karnataka | Kannada Dunia | Kannada News | Karnataka News | India News - Part 224
ಕನ್ನಡ ದುನಿಯಾ
    Dailyhunt JioNews

Kannada Duniya

ನಕಲಿ ದಾಖಲೆ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳಿಗೇ ಶಾಕ್: ಸರ್ಕಾರದ ಇಲಾಖೆಗಳ 48 ಸೀಲ್, ಅಕ್ರಮ- ಸಕ್ರಮ ಹಕ್ಕು ಪತ್ರ ವಶಕ್ಕೆ

ಶಿವಮೊಗ್ಗ: ಸರ್ಕಾರದ ವಿವಿಧ ಇಲಾಖೆಗಳ ನಕಲಿ ಮೊಹರು ತಯಾರಿಸಿಕೊಂಡು ದಾಖಲೆ ಸೃಷ್ಟಿಸಿ ಜನರನ್ನು ವಂಚಿಸುತ್ತಿದ್ದ ಪ್ರಕರಣವನ್ನು ತಹಶೀಲ್ದಾರ್ ಹೆಚ್.ಜೆ. ರಶ್ಮಿ ಪತ್ತೆ ಮಾಡಿದ್ದಾರೆ. ಅಧಿಕಾರಿಗಳ ತಂಡ ಹೊಸನಗರ ತಾಲೂಕಿನ Read more…

ಗಮನಿಸಿ : ಬೆಂಗಳೂರಿನಲ್ಲಿ ಗೃಹರಕ್ಷಕ ದಳದ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಜಿಲ್ಲಾ ಗೃಹರಕ್ಷಕ ದಳ, ಬೆಂಗಳೂರು ದಕ್ಷಿಣ ಜಿಲ್ಲೆ, ಇಲ್ಲಿ ಖಾಲಿ ಇರುವ ಗೃಹರಕ್ಷಕ ಸ್ವಯಂ ಸೇವಾ ಸದಸ್ಯರ ಸ್ಥಾ ನಗಳನ್ನು ಭರ್ತಿ ಮಾಡಲು Read more…

BIG NEWS: ರಾಜ್ಯದಲ್ಲಿ 60 ಲಕ್ಷ ಬಿಪಿಎಲ್ ಕಾರ್ಡ್ ರದ್ದುಪಡಿಸಲು ಸರ್ಕಾರ ಸಿದ್ಧತೆ: ಆರ್. ಅಶೋಕ್ ಗಂಭೀರ ಆರೋಪ

ಬೆಂಗಳೂರು: ರಾಜ್ಯದಲ್ಲಿ 60 ಲಕ್ಷ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದು ಮಾಡಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. Read more…

BIG NEWS: ವಾಪಸ್ ಕಳಿಸಿದ್ದ 3 ಮಸೂದೆಗಳಿಗೆ ರಾಜ್ಯಪಾಲರ ಅಂಕಿತ: ಇನ್ನೂ 8 ವಿಧೇಯಕ ಬಾಕಿ

ಬೆಂಗಳೂರು: ವಿಧಾನ ಮಂಡಲದ ಉಭಯ ಸದನಗಳ ಅನುಮೋದನೆ ಪಡೆದುಕೊಂಡಿದ್ದ 11 ಪ್ರಮುಖ ವಿಧೇಯಕಗಳಿಗೆ ಅನುಮೋದನೆ ನೀಡದೆ ಸರ್ಕಾರಕ್ಕೆ ಮರಳಿಸಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಇದೀಗ ಮೂರು Read more…

ಭೂಮಿ, ಅಗ್ನಿ, ಗಾಳಿ, ಆಕಾಶ, ನೀರಿನಿಂದ ಅಪಾಯ: ಹೆಚ್ಚಿನ ಅನಾಹುತದ ಬಗ್ಗೆ ಕೋಡಿಮಠ ಶ್ರೀ ಶಾಕಿಂಗ್ ಭವಿಷ್ಯ

ಹಾಸನ: ಅರಸೀಕೆರೆ ಶ್ರೀ ಕ್ಷೇತ್ರ ಹಾರನಹಳ್ಳಿ ಕೋಡಿಮಠದ ಶ್ರೀ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾ ಸ್ವಾಮೀಜಿ ಆಘಾತಕಾರಿ ಭವಿಷ್ಯ ನುಡಿದಿದ್ದಾರೆ. ಭೂಮಿ, ಅಗ್ನಿ, ವಾಯು, ಆಕಾಶ, ನೀರು Read more…

ಮಹಿಳಾ, ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ: ಇಲ್ಲಿದೆ ಮಾಹಿತಿ

ಕೇಂದ್ರ ಸರ್ಕಾರದ ಮಿಷನ್ ಶಕ್ತಿ ಯೋಜನೆಯಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ‘ಜಿಲ್ಲಾ ಮಹಿಳಾ ಸಬಲೀಕರಣ ಘಟಕ’ಕ್ಕೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ, ಜಿಲ್ಲಾಧಿಕಾರಿರವರ ಅನುಮೋದನೆಯಂತೆ Read more…

BIG NEWS: ರಾಜ್ಯದ ಎಲ್ಲಾ ರೈಲ್ವೆ ಕ್ರಾಸಿಂಗ್ ಗಳಲ್ಲಿ ಕೆಳ, ಮೇಲ್ಸೇತುವೆ ನಿರ್ಮಾಣ: ಸಚಿವ ಸೋಮಣ್ಣ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರದ ನೆರವು ಇಲ್ಲದಿದ್ದರೂ ಮುಂದಿನ ಎರಡು ವರ್ಷಗಳಲ್ಲಿ ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲಾ ಲೆವೆಲ್ ಕ್ರಾಸಿಂಗ್ ಗಳಲ್ಲಿ ಕೆಳ, ಮೇಲ್ಸೇತುವೆ ನಿರ್ಮಿಸಲಾಗುವುದು ಎಂದು ರೈಲ್ವೆ ಖಾತೆ Read more…

ರಾಜ್ಯಕ್ಕೆ ಕೇಂದ್ರದಿಂದ ಮತ್ತೊಂದು ಗುಡ್ ನ್ಯೂಸ್: ಹುಬ್ಬಳ್ಳಿ – ಪುಣೆ 2ನೇ ‘ವಂದೇ ಭಾರತ್ ರೈಲು’ ಸಂಚಾರ ಶೀಘ್ರ

ಹುಬ್ಬಳ್ಳಿ: ಹುಬ್ಬಳ್ಳಿ -ಪುಣೆ ನಡುವೆ ಎರಡನೇ ವಂದೇ ಭಾರತ್ ರೈಲು ಸಂಚಾರ ಆರಂಭಕ್ಕೆ ರೈಲ್ವೆ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಅವರು Read more…

BIG NEWS: ಸರ್ಕಾರಿ ವೈದ್ಯರೆಲ್ಲ ಕನ್ನಡದಲ್ಲೇ ಔಷಧ ಚೀಟಿ ಬರೆದು ಕೊಡಲು ಆದೇಶ ಹೊರಡಿಸಿ: ಆರೋಗ್ಯ ಸಚಿವರಿಗೆ ಮನವಿ

ಬೆಂಗಳೂರು: ಸರ್ಕಾರಿ ವೈದ್ಯರು ಕನ್ನಡದಲ್ಲಿ ಔಷಧ ಚೀಟಿ ಬರೆಯಲು ಆದೇಶ ಮಾಡುವಂತೆ ಆರೋಗ್ಯ ಸಚಿವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಮನವಿ ಮಾಡಿದ್ದಾರೆ. ಭಾಷೆಯ Read more…

ಕಾಂಗ್ರೆಸ್ ನಲ್ಲಿ ತಾರಕಕ್ಕೇರಿದ ಸಿಎಂ ಕುರ್ಚಿ ವಿಚಾರ: ಶಿಸ್ತು ಕ್ರಮಕ್ಕೆ ಒತ್ತಾಯಿಸಿ ಎಐಸಿಸಿ ಅಧ್ಯಕ್ಷರಿಗೆ ಪತ್ರ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಕುರ್ಚಿ ವಿಚಾರ ತಾರಕಕ್ಕೇರಿದ್ದು, ಮುಖ್ಯಮಂತ್ರಿ ಆಸೆ ಬಹಿರಂಗವಾಗಿ ವ್ಯಕ್ತಪಡಿಸುತ್ತಿರುವವರಿಗೆ ಬ್ರೇಕ್ ಹಾಕುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ವಿಧಾನ ಪರಿಷತ್ ಸದಸ್ಯರು ಪತ್ರ Read more…

BREAKING: ಕ್ಲೊರಿನ್ ಗ್ಯಾಸ್ ಸೋರಿಕೆಯಾಗಿ 20ಕ್ಕೂ ಅಧಿಕ ಮಂದಿ ಅಸ್ವಸ್ಥ

ಚಿತ್ರದುರ್ಗ: ಕ್ಲೊರಿನ್ ಗ್ಯಾಸ್ ಸೋರಿಕೆಯಾಗಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಚಿತ್ರದುರ್ಗ ಜಿಲ್ಲೆ, ಹೊಸದುರ್ಗದ ಎಪಿಎಂಸಿ ಸಮೀಪ ನಡೆದಿದೆ. ನೀರು ಶುದ್ಧೀಕರಣಕ್ಕೆ ಬಳಸುವ ಕ್ಲೋರಿನ್ ಗ್ಯಾಸ್ ಸೋರಿಕೆಯಾಗಿ Read more…

ಕರ್ತವ್ಯದ ವೇಳೆ ಸಂಚಾರ ಪೊಲೀಸರು ಕ್ಯಾಪ್ ಧರಿಸುವುದು ಸೇರಿ ಈ ನಿಯಮ ಪಾಲನೆ ಕಡ್ಡಾಯ ಆದೇಶ

ಬೆಂಗಳೂರು:  ಕ್ಯಾಪ್ ಧರಿಸದೆ ಸಂಚಾರಿ ಪೊಲೀಸರು ಕರ್ತವ್ಯ ನಿರ್ವಹಿಸೋ ಹಾಗಿಲ್ಲ ಎಂದು ಸಂಚಾರಿ ಜಂಟಿ ಪೊಲೀಸ್ ಆಯುಕ್ತ ಅನುಚೇತ್ ಆದೇಶಿಸಿದ್ದಾರೆ. ಇತ್ತೀಚೆಗೆ ಹೆಬ್ಬಾಳ ಬಳಿ ಕ್ಯಾಪ್ ಧರಿಸದೆ ಸಂಚಾರಿ Read more…

ಕುಕ್ಕೆ ಸುಬ್ರಹ್ಮಣ್ಯ ಭಕ್ತಾದಿಗಳ ಗಮನಕ್ಕೆ: ಸೆ. 12 ರಂದು ವಿಶೇಷ ಧಾರ್ಮಿಕ ಕಾರ್ಯ ನಿಮಿತ್ತ ದರ್ಶನ ವಿಳಂಬ

ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ವಿಶೇಷ ಪೂಜೆ ಇರುವುದರಿಂದ ಸೆ. 12ರಂದು ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಸೆ. 12 ರ ಗುರುವಾರದಂದು ದೇವಾಲಯದ Read more…

ರಾಜ್ಯದ ಯುವಕರಿಗೆ ಗುಡ್ ನ್ಯೂಸ್: ಉದ್ಯೋಗ ಕಲ್ಪಿಸಲು 100 ಕೋಟಿ ರೂ. ವೆಚ್ಚದಲ್ಲಿ ‘ನಿಪುಣ ಕರ್ನಾಟಕ’ ಯೋಜನೆ ಆರಂಭ

ಬೆಂಗಳೂರು: ಆಧುನಿಕ ತಂತ್ರಜ್ಞಾನಗಳಲ್ಲಿ ಜಾಗತಿಕ ಸ್ಪರ್ಧಾತ್ಮಕತೆಗಾಗಿ ಕೌಶಲ ತರಬೇತಿ ನೀಡುವ ʼನಿಪುಣ ಕರ್ನಾಟಕʼ ಯೋಜನೆ ಆರಂಭಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಈ ಯೋಜನೆಯನ್ನು 100 ಕೋಟಿ ರೂ. Read more…

ಮಲೆನಾಡು ಭಾಗದ ಬಡ ರೋಗಿಗಳಿಗೆ ಗುಡ್ ನ್ಯೂಸ್: ಮೊದಲ ಹಂತದಲ್ಲೇ ರೋಗ ಪತ್ತೆ, ಚಿಕಿತ್ಸೆ ಸೌಲಭ್ಯ

ಶಿವಮೊಗ್ಗ: ಶಿವಮೊಗ್ಗ ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆಯಲ್ಲಿ ಆ.28 ರಂದು ಅಫಿನಿಟಿ – 70ಜಿ ಮತ್ತು ಅಲ್ಟ್ರಾಸೌಂಡ್ ಯಂತ್ರಗಳನ್ನು ಉದ್ಘಾಟಿಸಲಾಗಿದ್ದು, ಅಫಿನಿಟಿ-70ಜಿ ಯಂತ್ರದಿಂದ ಯಕೃತ್(ಲಿವರ್)ನಲ್ಲಿ ಕಂಡು ಬರುವ ಅತೀ Read more…

ಕಲಾವಿದೆಯರ ಮೇಲೆ ದೌರ್ಜನ್ಯ: ಸೆ. 16 ಫಿಲ್ಮ್ ಚೇಂಬರ್ ನಲ್ಲಿ ಮಹಿಳಾ ಆಯೋಗದ ಸಭೆ

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಕಲಾವಿದೆಯರು ಎದುರಿಸುತ್ತಿರುವ ಸಮಸ್ಯೆ ಬಗೆಹರಿಸುವುದು, ಸೌಲಭ್ಯ. ಭದ್ರತೆ ಕಲ್ಪಿಸುವ ಕುರಿತಾಗಿ ಸೆ. 16 ರಂದು ಮಹತ್ವದ ಸಭೆ ನಡೆಯಲಿದೆ. ಕೇರಳದಲ್ಲಿ ಹೇಮಾ ಸಮಿತಿ Read more…

ಪದೇ ಪದೇ ಸಿಎಂ ಬದಲಾವಣೆ ಚರ್ಚೆಯ ಅವಶ್ಯಕತೆ ಇಲ್ಲ ಎಂದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತ ಚರ್ಚೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದೇ ವಿಚಾರವಾಗಿ ಗರಂ ಆದ ಸಚಿವ ಸತೀಶ್ ಜಾರಕಿಹೊಳಿ, ಪದೇ ಪದೇ ಸಿಎಂ ಬದಲಾವಣೆ ಚರ್ಚೆಯ Read more…

ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಪ್ರಸಕ್ತ (2024-25) ಸಾಲಿಗೆ ಡಾ||ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಕ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು, 2024-25 ನೇ ಸಾಲಿಗೆ 6ನೇ ತರಗತಿಯಿಂದ 10ನೇ ತರಗತಿ ವರೆಗೆ Read more…

BREAKING : ‘CM ಸಿದ್ದರಾಮಯ್ಯ’ಗೆ ಕೊಂಚ ರಿಲೀಫ್ : ಸೆ.12 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್.!

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ. ಮುಡಾ ಹಗರಣದ ಪ್ರಾಸಿಕ್ಯೂಷನ್ಗೆ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ Read more…

ಪರೀಕ್ಷೆ ಪ್ರವೇಶ ಪತ್ರದ ಡೌನ್ಲೋಡ್ ಪ್ರಕ್ರಿಯೆ ತಾತ್ಕಾಲಿಕ ಸ್ಥಗಿತ: ಕೆಪಿಎಸ್‌ಸಿ ಹಾಗೂ ಸರ್ಕಾರದ ಹುಳುಕು ಬಯಲು: ವಿಜಯೇಂದ್ರ ಕಿಡಿ

ಬೆಂಗಳೂರು: ವಿವಿಧ ಗ್ರೂಪ್ ಬಿ ಹುದ್ದೆಗಳಿಗೆ ಸೆಪ್ಟೆಂಬರ್ 14 ಮತ್ತು 15ರಂದು ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆಪ್ರವೇಶ ಪತ್ರದ ಡೌನ್ಲೋಡ್ ಪ್ರಕ್ರಿಯೆ ಸ್ಥಗಿತವಾಗಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರದ ವಿರುದ್ಧ Read more…

ಗಮನಿಸಿ : ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ Read more…

ಶಿವಣ್ಣನ ಪುತ್ರಿಯ ಮೊದಲ ಸಿನಿಮಾ ‘ಫೈರ್ ಫ್ಲೈ’ ಚಿತ್ರದ ಟೀಸರ್ ರಿಲೀಸ್ |WATCH TEASER

ಬೆಂಗಳೂರು : ನಟ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಮೊದಲ ಸಿನಿಮಾ ‘ಫೈರ್ ಫ್ಲೈ’ ಟೀಸರ್ ರಿಲೀಸ್ ಆಗಿದೆ. ಯುವ ಪ್ರತಿಭೆ ವಂಶಿ ನಟಿಸಿ, Read more…

BIG NEWS: ಫೆವಿಕಾಲ್ ಹಾಕಿಕೊಂಡು ಕುಳಿತಿರೂ ಸಿದ್ದರಾಮಯ್ಯನವರಿಗೆ ಖುರ್ಚಿ ಉಳಿಸಿಕೊಳ್ಳಲು ಆಗುತ್ತಿಲ್ಲ: ಬಿಜೆಪಿ ವ್ಯಂಗ್ಯ

ಬೆಂಗಳೂರು: ಸಿಎಂ ಖುರ್ಚಿ ಖಾಲಿಯಿಲ್ಲವೆಂದು ಹೇಳುತ್ತಲೇ ಸಿಎಂ ಸಿದ್ದರಾಮಯ್ಯನವರನ್ನು ಬದಿಗೆ ಸರಿಸುವ ಕಾರ್ಯ ಕಾಂಗ್ರೆಸ್‌ನಲ್ಲಿ ಚುರುಕುಗೊಂಡಿದೆ ಎಂದು ರಾಜ್ಯ ಬಿಜೆಪಿ ಟಾಂಗ್ ನೀಡಿದೆ. ಸಿಎಂ ಹುದ್ದೆಗೆ ಟವಲ್ ಹಾಕಿರುವ Read more…

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ‘ವೈದ್ಯಕೀಯ ಭತ್ಯೆ’ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎಂಬಂತೆ ವೈದ್ಯಕೀಯ ಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗ್ರೂಪ್ ಸಿ ಮತ್ತು ಡಿ ವೃಂದದ ನೌಕರರಿಗೆ Read more…

BREAKING : ಪೋಕ್ಸೋ ಕೇಸ್’ನಲ್ಲಿ ಮಾಜಿ ಸಿಎಂ ‘BSY’ ಗೆ ರಿಲೀಫ್ : ಸೆ.19 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್..!

ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ರಿಲೀಫ್ ಸಿಕ್ಕಿದ್ದು, ಸೆ.19 ಕ್ಕೆ ವಿಚಾರಣೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಪೋಕ್ಸೊ ಪ್ರಕರಣ ರದ್ದುಪಡಿಸುವಂತೆ ಹಾಗೂ Read more…

SHOCKING NEWS: ಹೆತ್ತ ತಾಯಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದ ಮಗ

ದೊಡ್ಡಬಳ್ಳಾಪುರ: ಮಗನೊಬ್ಬ ಹೆತ್ತ ತಾಯಿಯ ಕತ್ತು ಕುಯ್ದು ಕೊಲೆಗೈದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಗರಾಳಗುಟ್ಟೆ ಬಳಿ ನಡೆದಿದೆ. ರತ್ನಮ್ಮ (56) ಮಗನಿಂದಲೇ ಕೊಲೆಯಾದ ಮಹಿಳೆ. Read more…

‘CM’ ಕುರ್ಚಿ ಖಾಲಿ ಇಲ್ಲ ಅಂತ ಕುರ್ಚಿಗೆ ಟವೆಲ್ ಹಾಕುವವರ ಸಂಖ್ಯೆ ದಿನೇ ದಿನೇ ಜಾಸ್ತಿಯಾಗುತ್ತಿದೆ : ಬಿಜೆಪಿ ವ್ಯಂಗ್ಯ

ಬೆಂಗಳೂರು : ಸಿಎಂ ಕುರ್ಚಿ ಖಾಲಿ ಇಲ್ಲ ಅಂತ ಕುರ್ಚಿಗೆ ಟವೆಲ್ ಹಾಕುವವರ ಸಂಖ್ಯೆ ದಿನೇ ದಿನೇ ಜಾಸ್ತಿಯಾಗುತ್ತಿದೆ ಎಂದು ಬಿಜೆಪಿ  ವ್ಯಂಗ್ಯವಾಡಿದೆ. ಸಿಎಂ ಕುರ್ಚಿ ಖಾಲಿ ಇಲ್ಲ Read more…

ಮಗಳ ಬಗ್ಗೆ ಅಪಪ್ರಚಾರ: ತಮ್ಮನನ್ನೇ ಕೊಂದ ಅಣ್ಣ

ಬೆಳಗಾವಿ: ತನ್ನ ಮಗಳ ಬಗ್ಗೆ ಅಪಪ್ರಚಾರ ಮಾಡಿ ಊರೆಲ್ಲ ಡಂಗುರ ಸಾರುತ್ತಿದ್ದ ತಮ್ಮನ ಕೆಲಸಕ್ಕೆ ಬೇಸತ್ತು, ಅಣ್ಣನೊಬ್ಬ ತಮ್ಮನನ್ನೇ ಕೊಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ Read more…

ಶಿವಾಜಿನಗರದ ಬೆಸಿಲಿಕಾ ಚರ್ಚ್’ನ ಪುನರುಜ್ಜೀವನಕ್ಕೆ 5 ಕೋಟಿ ನೆರವು : ‘CM ಸಿದ್ದರಾಮಯ್ಯ’ ಘೋಷಣೆ

ಬೆಂಗಳೂರು : ಶಿವಾಜಿನಗರ ಬೆಸಿಲಿಕಾ ಚರ್ಚ್ ನ ಪುನರುಜ್ಜೀವನಕ್ಕೆ 5 ಕೋಟಿ ನೆರವು ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕ್ರೈಸ್ತ ಧರ್ಮ Read more…

ಮತ್ತೊಂದು ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು

ಹಾಸನ: ಪ್ರಕೃತಿ ವಿಕೋಪ, ಗಂಡಾಂತರಗಳ ಬಗ್ಗೆ ಈ ಹಿಂದೆ ಭವಿಷ್ಯ ನುಡಿದ್ದ ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಹಾರನಹಳ್ಳಿ ಗ್ರಾಮದ ಕೋಡಿಮಠದ ಶಿವಾನಂದ ಶಿವಯೋಯೋಗಿ ರಾಜೇಂದ್ರ ಶ್ರೀಗಳು ಮತ್ತೊಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...