alex Certify Karnataka | Kannada Dunia | Kannada News | Karnataka News | India News - Part 224
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕರಸೇವಕರ ಬಂಧನ: 72 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ; ಹೊಟ್ಟೆಕಿಚ್ಚಿನಿಂದ ಕಾಂಗ್ರೆಸ್ ಸರ್ಕಾರ ಈ ರೀತಿ ವರ್ತಿಸುತ್ತಿದೆ; ಪ್ರಹ್ಲಾದ್ ಜೋಶಿ ವಾಗ್ದಾಳಿ

ವಿಜಯಪುರ: ಹುಬ್ಬಳ್ಳಿಯಲ್ಲಿ ರಾಮಜನ್ಮಭೂಮಿಗಾಗಿ ಹೋರಾಟ ನಡೆಸಿದ್ದ ಕರಸೇವಕರ ಬಂಧನ ಪ್ರಕರಣ ಸಂಬಂಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಇದೊಂದು ದ್ವೇಷದ ರಾಜಕಾರಣ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ Read more…

‘ಅತಿಥಿ ಉಪನ್ಯಾಸಕ’ರ ಸೇವೆ ಖಾಯಂ ಮಾಡಿದ್ರೆ ಕಾನೂನು ಪ್ರಕಾರ ಕಷ್ಟ ಆಗುತ್ತದೆ : CM ಸಿದ್ದರಾಮಯ್ಯ

ಕೊಪ್ಪಳ : ಅತಿಥಿ ಉಪನ್ಯಾಸಕರ ಸೇವೆ ಖಾಯಂ ಮಾಡಿದ್ರೆ ಕಾನೂನು ಪ್ರಕಾರ ಕಷ್ಟವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕೊಪ್ಪಳದ ಗಣೀಗೇರಾದಲ್ಲಿ ಮಾತನಾಡಿದ ಅವರು ಅತಿಥಿ ಉಪನ್ಯಾಸಕರ ಸೇವೆ Read more…

BIG NEWS: ತಪ್ಪು ಮಾಡಿದವರನ್ನು ಏನು ಮಾಡಬೇಕು? ಸುಮ್ಮನೇ ಬಿಟ್ಟುಬಿಡಬೇಕಾ? ಸಿಎಂ ಪ್ರಶ್ನೆ

ಕೊಪ್ಪಳ: ಹುಬ್ಬಳ್ಳಿಯಲ್ಲಿ ರಾಮಜನ್ಮಭೂಮಿಗಾಗಿ ಹೋರಾಡಿದ ಕರಸೇವಕರ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಕೊಪ್ಪಳ ತಾಲೂಕಿನ ಗಣಿಗೇರಾ ಏರ್ ಪೊರ್ಟ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ Read more…

ಆಟೋರಿಕ್ಷಾಗಳ ಪರವಾನಿಗೆ ಕುರಿತು ಜ.4 ರಂದು ‘RTO’ ಸಭೆ

ಶಿವಮೊಗ್ಗ : ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಇವರ ನಿರ್ದೇಶನದಂತೆ ಜ.04 ರಂದು ಬೆಳಿಗ್ಗೆ 11 ಗಂಟೆಗೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯನ್ನು Read more…

BREAKING : ಹಾಸನದಲ್ಲಿ ತಾಯಿ, ಇಬ್ಬರು ಮಕ್ಕಳು ನಿಗೂಢ ಸಾವು : ಆತ್ಮಹತ್ಯೆ ಶಂಕೆ

ಹಾಸನ : ಮನೆಯೊಳಗೆ ತಾಯಿ ಸೇರಿದಂತೆ ಇಬ್ಬರು ಮಕ್ಕಳು ನಿಗೂಢವಾಗಿ ಸಾವನ್ನಪ್ಪಿದ ಘಟನೆ ಹಾಸನ ಹೊರವಲಯದ ದಾಸರಕೊಪ್ಪದಲ್ಲಿ  ಘಟನೆ ನಡೆದಿದೆ. ಗ್ಯಾಸ್ ಆನ್ ಮಾಡಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ Read more…

BREAKING NEWS: ಬಸ್ ತಡೆದು ತೀವ್ರಗೊಂಡ ವಿದ್ಯಾರ್ಥಿಗಳ ಪ್ರತಿಭಟನೆ; ಇಬ್ಬರು ವಿದ್ಯಾರ್ಥಿನಿಯರು ಅಸ್ವಸ್ಥ

ಬೆಳಗಾವಿ: ಪ್ರತಿಭಟನೆ ನಡೆಸುತಿದ್ದ ವೇಳೆ ಇಬ್ಬರು ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಸ್ತವಾಡದಲ್ಲಿ ನಡೆದಿದೆ. ಬಸ್ತವಾಡದಲ್ಲಿ ವಿದ್ಯಾರ್ಥಿಗಳು ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದರು. Read more…

ರೇಶನ್‌ ಕಾರ್ಡ್‌ಗೆ ಮಗುವಿನ ಹೆಸರು ಸೇರಿಸಲು ಆನ್‌ಲೈನ್‌ ನಲ್ಲಿದೆ ಅವಕಾಶ; ಇಲ್ಲಿದೆ ಸಂಪೂರ್ಣ ಪ್ರಕ್ರಿಯೆ ವಿವರ

ಪಡಿತರ ಚೀಟಿ ಭಾರತ ಸರ್ಕಾರದಿಂದ ನೀಡಲಾಗುವ ಪ್ರಮುಖ ದಾಖಲೆ. ಇದು ನಾಗರಿಕನ ಗುರುತು ಮತ್ತು ನಿವಾಸದ ಪುರಾವೆಯನ್ನು ಒದಗಿಸುತ್ತದೆ. ಇದರ ಜೊತೆಗೆ ಗೋಧಿ, ಅಕ್ಕಿ, ಸಕ್ಕರೆ ಮತ್ತು ಸೀಮೆಎಣ್ಣೆಯಂತಹ Read more…

SHOCKING NEWS: ಮೊಬೈಲ್ ಎತ್ತಿಕೊಳ್ಳಲು ಮೆಟ್ರೋ ಟ್ರ್ಯಾಕ್ ಗೆ ಜಿಗಿದ ಮಹಿಳೆ

ಬೆಂಗಳೂರು: ಬೆಂಗಳೂರಿನ ಮೆಟ್ರೋ ನಿಲ್ದಾಣದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮೆಟ್ರೋ ಟ್ರ್ಯಾಕ್ ಮೇಲೆ ಮೊಬೈಲ್ ಬಿತ್ತು ಎಂದು ಮಹಿಳೆಯೊಬ್ಬರು ಟ್ರ್ಯಾಕ್ ಗೆ ಜಿಗಿದ ಘಟನೆ ನಡೆದಿದೆ. ಇಂದಿರಾ ನಗರದ Read more…

BREAKING : ಚಿತ್ರದುರ್ಗದಲ್ಲಿ ಶಾಲಾ ಬಸ್ ಪಲ್ಟಿ : 10 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಚಿತ್ರದುರ್ಗ : ಶಾಲಾ ಬಸ್ ಪಲ್ಟಿಯಾಗಿ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯವಾದ ಘಟನೆ ಜಿಲ್ಲೆಯ ಹೊಸದುರ್ಗದ ಮಲ್ಲಪ್ಪನಹಳ್ಳಿ ಬಳಿ ನಡೆದಿದೆ. ವೇಗವಾಗಿ ಬಂದ ಶಾಲಾ ಬಸ್ ನಿಯಂತ್ರಣ Read more…

BIG NEWS : ಹೊಸ ವರ್ಷಕ್ಕೆ ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ : ರಾಜ್ಯಾದ್ಯಂತ ‘ಎಣ್ಣೆ’ ದರ ಹೆಚ್ಚಳ..!

ಬೆಂಗಳೂರು :   ಹೊಸ ವರ್ಷಕ್ಕೆ ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು,  ರಾಜ್ಯಾದ್ಯಂತ ‘ಎಣ್ಣೆ’ ದರ ಹೆಚ್ಚಳವಾಗಿದೆ ಎಂದು ತಿಳಿದು ಬಂದಿದೆ. ಮದ್ಯದ   ಮೂರು ಬ್ರಾಂಡ್ ಗಳ ಬೆಲೆ Read more…

ವರ್ಷದ ಮೊದಲ ದಿನವೇ ‘BMTC’ ಗೆ ಭರ್ಜರಿ ಆದಾಯ : ಕಲೆಕ್ಷನ್ ಆದ ಕಾಸು ಎಷ್ಟು..?

ಬೆಂಗಳೂರು : ವರ್ಷದ ಮೊದಲ ದಿನವೇ ಬಿಎಂಟಿಸಿ ಭರ್ಜರಿ ಕಲೆಕ್ಷನ್ ಮಾಡಿದೆ. ಹೌದು, ಹೊಸ ವರ್ಷದ ಮೊದಲ ದಿನ ಜ.1 ರಂದು ಬಿಎಂಟಿಸಿಯಲ್ಲಿ 27,09, 659 ಮಂದಿ ಪ್ರಯಾಣಿಕರು Read more…

ಔಷಧಿ ಕೇಂದ್ರಕ್ಕೆ ನುಗ್ಗಿದ ಆಂಬುಲೆನ್ಸ್; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಉಡುಪಿ: ಆಂಬುಲೆನ್ಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಜನೌಷಧಿ ಕೇಂದ್ರಕ್ಕೆ ನುಗ್ಗಿದ ಘಟನೆ ಉಡುಪಿ ಜಿಲ್ಲೆಯ ಲಕ್ಷ್ಮೀಂದ್ರ ನಗರದಲ್ಲಿ ನಡೆದಿದೆ. ವೇಗವಾಗಿ ಬಂದ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ Read more…

BIG NEWS: ರಾಜ್ಯದಲ್ಲಿ ಹೆಚ್ಚುತ್ತಿದೆ ರೂಪಾಂತರಿ ವೈರಸ್ ಅಟ್ಟಹಾಸ; 199 ಜನರಲ್ಲಿ JN.1 ಸೋಂಕು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, 199 ಜನರಲ್ಲಿ JN.1 ಸೋಂಕು ಪತ್ತೆಯಾಗಿದೆ. ಜಿನೋಮಿಕ್ ಸೀಕ್ವೆನ್ಸ್ ವರದಿಯಲ್ಲಿ 199 ಜನರಲ್ಲಿ ರೂಪಾಂತರಿ ವೈರಸ್ ದೃಢಪಟ್ಟಿದೆ. Read more…

ಬಳ್ಳಾರಿಯಲ್ಲಿ ಇಂದಿನಿಂದ ರಾಜ್ಯ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ

ಬಳ್ಳಾರಿ : ಹೊಸ ವರ್ಷ ಹಾಗೂ ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಜ.02ರಿಂದ ಜ.15ರವರೆಗೆ ರಾಜ್ಯ ಮಟ್ಟದ ವಿಶೇಷ ಕೈಮಗ್ಗ ಮೇಳ ವಸ್ತ್ರಸಿರಿ-2024 ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ Read more…

ಗಮನಿಸಿ : ‘ಸ್ವಚ್ಛ ಭಾರತ್ ಮಿಷನ್’ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆ(ನಗರ) 2.0 ಯೋಜನೆಯಡಿಯಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಾಣ ಮಾಡಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕುರುಗೋಡು ಪುರಸಭೆ Read more…

BREAKING : ವಿದ್ಯಾರ್ಥಿನಿ ಜೊತೆ ಬಸ್ ಚಾಲಕ ಆತ್ಮಹತ್ಯೆ ಕೇಸ್ : ಖಾಸಗಿ ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಚಿಕ್ಕಮಗಳೂರು : 8 ನೇ ತರಗತಿ ವಿದ್ಯಾರ್ಥಿನಿ ಜೊತೆ ಬಸ್ ಚಾಲಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಚಿಕ್ಕಮಗಳೂರು Read more…

ಯಜಮಾನಿಯರೇ ಗಮನಿಸಿ : ಇನ್ನೂ ‘ಗೃಹಲಕ್ಷ್ಮಿ’ ಹಣ ಬಂದಿಲ್ಲ ಅಂದ್ರೆ ತಕ್ಷಣ ಈ ಕೆಲಸ ಮಾಡಿ

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲ.ಇದುವರೆಗೂ ಮೂರು ಕಂತಿನ ದುಡ್ಡು ಬಾರದೇ ಇದ್ದ Read more…

ತಾಳಿಕಟ್ಟುವ ವೇಳೆ ವರದಕ್ಷಿಣೆಗೆ ಪಟ್ಟು ಹಿಡಿದ ವರ ಅರೆಸ್ಟ್; ಹಿಂಡಲಗಾ ಜೈಲು ಪಾಲು

ಬೆಳಗಾವಿ: ವರದಕ್ಷಿಣೆ ಪಿಡುಗು ತಡೆಯುವ ನಿಟ್ಟಿನಲ್ಲಿ ಅದೆಷ್ಟೇ ಕಾನೂನುಗಳು ಬಂದಿದ್ದರೂ, ಪ್ರಪಂಚ ಆಧುನಿಕವಾಗಿ ಎಷ್ಟೇ ಮುಂದುವರೆದಿದ್ದರೂ ಜನ ಮಾತ್ರ ತಮ್ಮ ಮನಃಸ್ಥಿತಿಯನ್ನು ಬದಲಿಸಿಕೊಂಡಿಲ್ಲ. ವರದಕ್ಷಿಣೆ ಪಡೆಯುವುದು ತಪ್ಪು ಎಂದು Read more…

BREAKING : ಮೈಸೂರು ಬಳಿ ‘KSRTC’ ಬಸ್ – ಜೀಪ್ ನಡುವೆ ಭೀಕರ ಅಪಘಾತ : ಸ್ಥಳದಲ್ಲೇ ಮೂವರು ದುರ್ಮರಣ

ಮೈಸೂರು : ಕೆಎಸ್ ಆರ್ ಟಿಸಿ ಬಸ್ ಹಾಗೂ ಜೀಪ್ ನಡುವೆ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದ  ಅಯ್ಯಪ್ಪಸ್ವಾಮಿ ಬೆಟ್ಟದ ಬಳಿ  Read more…

ಬಿಎಡ್ ಸರ್ಕಾರಿ ಕೋಟಾ ಸೀಟುಗಳ ಪ್ರವೇಶಕ್ಕೆ ಜ. 6ರೊಳಗೆ ಮೂಲ ದಾಖಲೆ ಸಲ್ಲಿಸಲು ಸೂಚನೆ

ಬೆಂಗಳೂರು: ಬಿಎಡ್ ಪ್ರವೇಶಾತಿಗೆ ಜನವರಿ 6ರೊಳಗೆ ಮೂಲ ದಾಖಲೆ ಸಲ್ಲಿಸಲು ಸೂಚಿಸಲಾಗಿದೆ. 2023 -24ನೇ ಸಾಲಿನ ಬಿಎಡ್ ಕೋರ್ಸ್ ನ ಸರ್ಕಾರಿ ಕೋಟಾದ ಸೀಟುಗಳ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳು Read more…

BREAKING NEWS: ಗೋವಾ ಪ್ರವಾಸದಿಂದ ವಾಪಾಸ್ ಆಗುವಾಗ ದುರಂತ; ಭೀಕರ ಅಪಘಾತದಲ್ಲಿ ಓರ್ವ ದುರ್ಮರಣ

ದಾವಣಗೆರೆ: ಹೊಸ ವರ್ಷಾಚರಣೆಗೆಂದು ಗೋವಾ ಪ್ರವಾಸಕ್ಕೆ ಹೋಗಿ ವಾಪಾಸ್ ಆಗುತ್ತಿದ್ದಾಗ ದುರಂತ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ದೇವಿಕೆರೆ ಬಳಿ ಸಂಭವಿಸಿದೆ. ವೇಗವಾಗಿ Read more…

BIG NEWS: ಮಾಜಿ ಸಚಿವ ಆಂಜನೇಯ ಸಿದ್ದರಾಮಯ್ಯನವರನ್ನೇ ಪೂಜಿಸಲಿ; ಯತ್ನಾಳ್ ಟಾಂಗ್

ವಿಜಯಪುರ: ಮಾಜಿ ಸಚಿವ ಹೆಚ್.ಆಂಜನೇಯ ಅವಿವೇಕಿ. ಆಂಜನೇಯ ತಮ್ಮ ಮನೆಯಲ್ಲಿ ಸಿದ್ದರಾಮಯ್ಯನವರಿಗೇ ಪೂಜೆ ಮಾಡಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟೀಕಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರನ್ನು Read more…

ಭಾರತ 10 ವರ್ಷದಲ್ಲಿ ಸಾಧಿಸಿದ ಪ್ರಗತಿ ಕುರಿತು ಜನರಿಂದಲೇ ‘ಜನ ಮನ’ ಸಮೀಕ್ಷೆ ನಡೆಸಲು ಮುಂದಾದ ಮೋದಿ

ನವದೆಹಲಿ: ಕಳೆದ 10 ವರ್ಷದ ಅವಧಿಯಲ್ಲಿ ಭಾರತ ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿದ ಪ್ರಗತಿ ಕುರಿತಾಗಿ ಜನರಿಂದಲೇ ಅಭಿಪ್ರಾಯ ಪಡೆದುಕೊಳ್ಳಲು ‘ಜನ ಮನ’ ಸಮೀಕ್ಷೆ ನಡೆಸಲು ಪ್ರಧಾನಿ ನರೇಂದ್ರ ಮೋದಿ Read more…

KIA ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ; ಬರೋಬ್ಬರಿ 2 ಕೋಟಿ ಮೌಲ್ಯದ ಚಿನ್ನ ವಶಕ್ಕೆ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕಳೆದ 5 ದಿನಗಳಲ್ಲಿ ಬರೋಬ್ಬರಿ 2 ಕೋಟಿ ಮೌಲ್ಯದ ಅಕ್ರಮ ಚಿನ್ನ ವಶಕ್ಕೆ ಪಡೆದಿದ್ದಾರೆ. Read more…

ಹಂಪಿ ವಿಶ್ವವಿದ್ಯಾಲಯದಲ್ಲಿ ‘ಜಕಣಾಚಾರಿ ಅಧ್ಯಯನ ಪೀಠ’ ಸ್ಥಾಪನೆ : CM ಸಿದ್ದರಾಮಯ್ಯ

ಬೆಂಗಳೂರು : ಹಂಪಿ ವಿಶ್ವವಿದ್ಯಾಲಯದಲ್ಲಿ ‘ಜಕಣಾಚಾರಿ ಅಧ್ಯಯನ ಪೀಠ’ ಸ್ಥಾಪನೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ರವೀಂದ್ರ Read more…

ರಾಜ್ಯದಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಕೋರ್ಬಿವ್ಯಾಕ್ಸ್ ಲಸಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಮುನ್ನೆಚ್ಚರಿಕೆ ಡೋಸ್ ನೀಡಲು ಕೇಂದ್ರ ಸರ್ಕಾರ 30,000 ಕೋರ್ಬಿವ್ಯಾಕ್ಸ್ ಲಸಿಕೆಗಳನ್ನು ಕಳುಹಿಸಿದೆ. ರಾಜ್ಯ ಆರೋಗ್ಯ Read more…

‘ರಾಮಮಂದಿರ’ ವಿಚಾರದಲ್ಲಿ ಯೋಚಿಸಿ ಮಾತನಾಡಿ : ‘ಕೈ’ ನಾಯಕರಿಗೆ ಹೈಕಮಾಂಡ್ ಎಚ್ಚರಿಕೆ ಸಂದೇಶ

ಬೆಂಗಳೂರು : ‘ರಾಮಮಂದಿರ’ ವಿಚಾರದಲ್ಲಿ ಯೋಚಿಸಿ ಮಾತನಾಡಿ ಎಂದು ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಎಚ್ಚರಿಕೆ ಸಂದೇಶ ರವಾನಿಸಿದೆ ಎಂದು ಮೂಲಗಳು ತಿಳಿಸಿದೆ. ರಾಜ್ಯದ ಕೆಲವು ಸಚಿವರು, ಹಾಗೂ ಶಾಸಕರು Read more…

ಮನೆಯಲ್ಲಿ ಕುಳಿತು ವಿಮಾನ ಟಿಕೆಟ್ ಬುಕಿಂಗ್ ಮಾಡಿದ್ರೆ ಉತ್ತಮ ಲಾಭ ಎಂದು ನಂಬಿದ ಮಹಿಳೆಗೆ ಶಾಕ್: 89 ಲಕ್ಷ ರೂ. ವಂಚನೆ

ಕಲಬುರಗಿ: ಮನೆಯಲ್ಲಿ ಕುಳಿತು ವಿಮಾನ ಟಿಕೆಟ್ ಬುಕಿಂಗ್ ಮಾಡಿದರೆ ಉತ್ತಮ ಲಾಭ ನೀಡುವುದಾಗಿ ನಂಬಿಸಿದ ಸೈಬರ್ ವಂಚಕರು ಮಹಿಳೆಗೆ 89.12 ಲಕ್ಷ ರೂ. ವಂಚಿಸಿದ ಘಟನೆ ನಡೆದಿದ್ದು, ಕಲಬುರಗಿಯ Read more…

BREAKING : ತೀರ್ಥಹಳ್ಳಿಯ ‘ನ್ಯಾಷನಲ್ ಸಂಸ್ಥೆ’ ಮೇಲೆ ED ದಾಳಿ, ಪರಿಶೀಲನೆ |ED raid

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ‘ನ್ಯಾಷನಲ್ ಸಂಸ್ಥೆ’ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸುಲೈಮಾನ್ ಎಂಬುವವರಿಗೆ ಸೇರಿದ ಸಂಸ್ಥೆ Read more…

BIGG NEWS : ಹಿಂಸಾಚಾರಕ್ಕೆ ತಿರುಗಿದ ತ್ರಿಕೋನ ಪ್ರೇಮ ಕಥೆ : ಕುಂದಾನಗರಿ ಬೆಳಗಾವಿ ಕೊತ ಕೊತ

ಬೆಳಗಾವಿ : ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದ್ದು, ಸಿನಿಮೀಯ ರೀತಿಯಲ್ಲಿ ಮನೆಗೆ ನುಗ್ಗಿದ ಪುಂಡರು ಮನಬಂದಂತೆ ಹಲ್ಲೆ ನಡೆಸಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...