alex Certify Karnataka | Kannada Dunia | Kannada News | Karnataka News | India News - Part 225
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯದಲ್ಲಿ ಮಹಾಮಳೆಗೆ ಮತ್ತೊಂದು ಘೋರ ದುರಂತ: ಮನೆ ಗೋಡೆ ಕುಸಿದು ಮೂವರು ಸಾವು

ಹಾವೇರಿ: ಮಳೆಯಿಂದಾಗಿ ಮನೆ ಗೋಡೆ ಕುಸಿದು ಮೂವರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ:. ಮನೆ ಗೋಡೆ ಕುಸಿದು ಮಹಿಳೆ ಹಾಗೂ ಇಬ್ಬರು Read more…

ರಾಜ್ಯದ 20 ಹೋಬಳಿಗಳಲ್ಲಿ ವಸತಿ ಶಾಲೆ ಆರಂಭಿಸಲು ಸರ್ಕಾರ ಆದೇಶ

ಬೆಂಗಳೂರು: ವಸತಿ ಶಾಲೆಗಳು ಇಲ್ಲದ ರಾಜ್ಯದ 20 ವಿವಿಧ ಹೋಬಳಿಗಳಲ್ಲಿ 2024 -25 ನೇ ಸಾಲಿನಿಂದ ಹೊಸದಾಗಿ ವಸತಿ ಶಾಲೆಗಳನ್ನು ಆರಂಭಿಸಲು ಸರ್ಕಾರ ಆದೇಶಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ Read more…

ಪ್ರಯಾಣಿಕರೇ ಗಮನಿಸಿ: ಹಲವು ರೈಲುಗಳ ಸಂಚಾರ ರದ್ದು

ಬೆಂಗಳೂರು: ದಂಡು -ಕೆಎಸ್ಆರ್ ಬೆಂಗಳೂರು ಭಾಗದ ಮಧ್ಯದಲ್ಲಿರುವ ಸೇತುವೆಯ ವಿವಿಧ ಕಾಮಗಾರಿ ಹಿನ್ನೆಲೆಯಲ್ಲಿ ಹಲವು ರೈಲುಗಳ ಸಂಚಾರ ರದ್ದು ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ. ಜುಲೈ 30, Read more…

ಕುರ್ಚಿ ವಿಚಾರವಾಗಿ ಜಗಳ: ಎಎಸ್ಐ, ಹೆಡ್ ಕಾನ್ ಸ್ಟೆಬಲ್ ಅಮಾನತು

ಬೆಂಗಳೂರು: ಪೊಲೀಸ್ ಠಾಣೆಯಲ್ಲಿ ಕುಳಿತುಕೊಳ್ಳಲು ಕುರ್ಚಿ ವಿಚಾರವಾಗಿ ಪರಸ್ಪರ ಬೈದಾಡಿ ಗಲಾಟೆ ಮಾಡಿಕೊಂಡಿದ್ದ ಆರೋಪದ ಮೇರೆಗೆ ಪುಟ್ಟೇನಹಳ್ಳಿ ಠಾಣೆಯ ಇಬ್ಬರು ಸಿಬ್ಬಂದಿ ತಲೆದಂಡವಾಗಿದೆ. ಪುಟ್ಟೇನಹಳ್ಳಿ ಠಾಣೆಯ ಸಹಾಯಕ ಸಬ್ Read more…

ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತ: ಶಿವಮೊಗ್ಗ ಸೇರಿ ಹಲವೆಡೆ ಇಂದು ಶಾಲೆಗಳಿಗೆ ರಜೆ

ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆ ಆರ್ಭಟ ಮುಂದುವರೆದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶುಕ್ರವಾರ ಶಾಲೆಗಳಿಗೆ ರಜೆ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸತತವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ Read more…

BIG NEWS: ಕೆಲವು ಸಚಿವರ ಬದಲಾವಣೆಗೆ ಶಾಸಕರ ಒತ್ತಡ

ಬೆಂಗಳೂರು: ತಮ್ಮನ್ನು ಕಡೆಗಣಿಸುತ್ತಿರುವ ಮತ್ತು ಕಾರ್ಯವೈಖರಿ ಸರಿ ಇಲ್ಲದ ಕಾರಣ ಕೆಲವು ಸಚಿವರನ್ನು ಬದಲಾವಣೆ ಮಾಡಬೇಕೆಂದು ಶಾಸಕರು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಖಾಸಗಿ ಹೋಟೆಲ್ ನಲ್ಲಿ ನಡೆದ Read more…

ರೈತ ಮಹಿಳೆಯರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಹೈನುಗಾರಿಕೆಗೆ ಶೇ.6 ರ ಬಡ್ಡಿ ಸಹಾಯಧನ

2024-25ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿರುವಂತೆ ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು, ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರು ಪಾವತಿ ಮಾಡುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ Read more…

ವಾಟ್ಸಾಪ್ ಸಂದೇಶಕ್ಕೆ ಸ್ಪಂದಿಸಿ ಶಾಸಕರಿಂದ ರಸ್ತೆ ದುರಸ್ತಿ

ದಾವಣಗೆರೆ: ಸಾಸಲು- ಸಂತೇಬೆನ್ನೂರು ಸಂಪರ್ಕ ಕಲ್ಪಿಸುವ ರಸ್ತೆ ತೀವ್ರವಾಗಿ ಹಾಳಾಗಿದ್ದು, ಹಲವಾರು ಬಾರಿ ಚನ್ನಗಿರಿ ಶಾಸಕ ಬಸವರಾಜು ವಿ. ಶಿವಗಂಗಾ ರಸ್ತೆ ಸರಿಪಡಿಸುವಂತೆ ಸೂಚಿಸಿದ್ದರೂ ಸಬೂಬು ಹೇಳುತ್ತಿದ್ದ ಲೋಕೋಪಯೋಗಿ ಇಲಾಖೆ Read more…

ಮುಂದುವರೆದ ಮಳೆ ಆರ್ಭಟ: ನಾಳೆಯೂ ವಿವಿಧೆಡೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆ ಆರ್ಭಟ ಮುಂದುವರೆದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಾಳೆಯೂ ಶಾಲೆಗಳಿಗೆ ರಜೆ ನೀಡಲಾಗಿದೆ. ಕೊಡಗು ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಅಂಗನವಾಡಿ, Read more…

ಅರೆಕಾಲಿಕ ಕಾನೂನು ಸ್ವಯಂಸೇವಕರ 173 ಹುದ್ದೆಗಳ ಭರ್ತಿಗೆ ಅರ್ಜಿ

ರಾಮನಗರ: ರಾಮನಗರ  ಜಿಲ್ಲೆಯ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿಗಳಿಗೆ ಅರೆಕಾಲಿಕ ಕಾನೂನು ಸ್ವಯಂಸೇವಕರ ನೇಮಕತಿ ಮಾಡಿಕೊಳ್ಳಲಾಗುವುದು. 175 ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. Read more…

BREAKING: ರಾಜ್ಯದ ಕೊಬ್ಬರಿ ಬೆಳೆಗಾರರಿಗೆ ಕೇಂದ್ರದಿಂದ ಸಿಹಿ ಸುದ್ದಿ

ಬೆಂಗಳೂರು: ಕರ್ನಾಟಕದ ಕೊಬ್ಬರಿ ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಹೆಚ್ಚುವರಿಯಾಗಿ 7500 ಮೆಟ್ರಿಕ್ ಟನ್ ಕೊಬ್ಬರಿ ಖರೀದಿಗೆ ಕೇಂದ್ರದಿಂದ ಒಪ್ಪಿಗೆ ನೀಡಲಾಗಿದೆ. ಈ ವರ್ಷದಲ್ಲಿ 2999 Read more…

ನವೋದಯ ವಿದ್ಯಾಲಯದ 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಮಡಿಕೇರಿ :   ಮಾನವ ಸಂಪನ್ಮೂಲ ಇಲಾಖೆಯಡಿಯಲ್ಲಿ ನಡೆಯುವ ಜವಾಹರ ನವೋದಯ ವಿದ್ಯಾಲಯದಲ್ಲಿ 2025-26 ನೇ ಸಾಲಿಗೆ 6 ನೇ ತರಗತಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ Read more…

ಮುದ್ದೆ ಮಾಡಿಕೊಡಲು ಹೇಳಿ ಯುವತಿ ಮೇಲೆ ಅತ್ಯಾಚಾರ: ಆರೋಪಿ ಅರೆಸ್ಟ್

ರಾಮನಗರ: ತನಗೆ ಮುದ್ದೆ ಮಾಡಲು ಬರಲ್ಲ, ಮುದ್ದೆ ಮಾಡಿಕೊಡುವಂತೆ ಹೇಳಿ ಯುವತಿಯನ್ನು ಕರೆದು ಕಾಮುಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರದ ಬಿಡದಿಯಲ್ಲಿ ಈ ಘಟನೆ ನಡೆದಿದ್ದು, ನೆರೆಮನೆಯಲ್ಲಿಯೇ Read more…

JOB ALERT: ಉದ್ಯೋಗ ವಾರ್ತೆ ; ಗ್ರಾಮೀಣ ಅಂಚೆ ಪಾಲಕ-ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವೆಬ್ಸೈಟ್ Read more…

ಶೆಡ್ ಗೆ ಬೆಂಕಿ ಹಚ್ಚಿ ದುಷ್ಕರ್ಮಿಗಳ ಅಟ್ಟಹಾಸ ಪ್ರಕರಣ: ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ

ಬಾಗಲಕೋಟೆ: ಶೆಡ್ ಗೆ ಪೆಟ್ರೋಲ್ ಸುರಿದು ದುಷ್ಕರ್ಮಿಗಳು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ-ಮಗಳು ಇಬ್ಬರು ಸಜೀವದಹನವಾಗಿ, ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಈ ಪ್ರಕರಣದಲ್ಲಿ ಸಾವಿನ ಸಂಖ್ಯೆ Read more…

65 ಕೋಟಿ ಬಿಲ್ ಬಾಕಿ ; ಬೆಂಗಳೂರಿನ 11 ‘ಇಂದಿರಾ ಕ್ಯಾಂಟೀನ್’ ಗಳು ಬಂದ್..!

ಬೆಂಗಳೂರು : ಗುತ್ತಿಗೆದಾರರಿಗೆ ಬಿಲ್ ಪಾವತಿಸದ ಕಾರಣ ಬೆಂಗಳೂರಿನ 11 ಇಂದಿರಾ ಕ್ಯಾಂಟೀನ್ ಗಳು ಮುಚ್ಚಲ್ಪಟ್ಟಿವೆ. ಬುಧವಾರ ರಾತ್ರಿಯಿಂದ ಕ್ಯಾಂಟೀನ್ ಗಳು ಆಹಾರವನ್ನು ನೀಡುವುದನ್ನು ನಿಲ್ಲಿಸಿವೆ ಎಂದು ತಿಳಿದು Read more…

ವಾಹನ ಸವಾರರೇ ಎಚ್ಚರ ; ಕಣ್ಣುಕುಕ್ಕುವ ಹೆಡ್ ಲೈಟ್ ಅಳವಡಿಸಿದ್ರೆ ಬೀಳುತ್ತೆ ಕೇಸ್..!

ಬೆಂಗಳೂರು : ವಾಹನಗಳಲ್ಲಿ ಪ್ರಖರ ಬೆಳಕಿನ ಹೆಡ್ಲೈಟ್ಗಳನ್ನು ಅಳವಡಿಸುವುದರಿಂದ ಎದುರು ಮುಖದಲ್ಲಿ ಸಂಚರಿಸುವ ವಾಹನಗಳಿಗೆ ರಸ್ತೆ ಕಾಣದೇ ಅಪಘಾತ ಸಂಭವಿಸುವ ಸಾಧ್ಯತೆ ಇರುತ್ತದೆ. ಹಾಗಾಗಿ ಕಣ್ಣುಕುಕ್ಕುವ ಹೆಡ್ಲೈಟ್ಗಳನ್ನು ವಾಹನಗಳಿಗೆ Read more…

ವಾಲ್ಮೀಕಿ ನಿಗಮದ ಹಗರಣ: ತಪ್ಪು ಮಾಡಿದವರ ವಿರುದ್ಧ ಕ್ರಮ: ನಿಮ್ಮನ್ನೂ ರಕ್ಷಣೆ ಮಾಡಲ್ಲ ಎಂದು ವಿಪಕ್ಷದವರಿಗೆ ತಿರುಗೇಟು ನೀಡಿದ ಸಿಎಂ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ನಿಯಮ 69ರಡಿ ನಡೆದ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಯಾರನ್ನೂ ರಕ್ಷಣೆ ಮಾಡುವ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ; ಬೆಂಗಳೂರಿನಲ್ಲಿದೆ ಟಾಪ್ 5 MBA ಕಾಲೇಜುಗಳು..!

“ಭಾರತದ ಸಿಲಿಕಾನ್ ವ್ಯಾಲಿ” ಎಂದು ಕರೆಯಲ್ಪಡುವ ಬೆಂಗಳೂರು ತಂತ್ರಜ್ಞಾನ ಮತ್ತು ನಾವೀನ್ಯತೆಯ ಕೇಂದ್ರ ಮಾತ್ರವಲ್ಲದೆ ಪ್ರಮುಖ ಶೈಕ್ಷಣಿಕ ಕೇಂದ್ರವಾಗಿದೆ. ಹೊಸ ಪದವೀಧರರಿಂದ ಅನುಭವಿ ವೃತ್ತಿಪರರವರೆಗೆ ವಿವಿಧ ಅಗತ್ಯಗಳನ್ನು ಪೂರೈಸುವ Read more…

ಕನ್ನಡಿಗರಿಗೆ ‘ಉದ್ಯೋಗ ಮೀಸಲಾತಿ’ ಕಡ್ಡಾಯ ಮಾಡಲು ಕಾನೂನಿನ ಸಮಸ್ಯೆ : ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಬೆಂಗಳೂರು : ಉದ್ಯೋಗ ಮೀಸಲಾತಿ ಮಸೂದೆ ಕುರಿತ ಚರ್ಚೆಗಳ ನಡುವೆ ಉದ್ವಿಗ್ನತೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಸ್ಥಳೀಯರಿಗೆ ಉದ್ಯಮ ಸಿದ್ಧ ಕೌಶಲ್ಯಗಳನ್ನು ಒದಗಿಸುವತ್ತ ರಾಜ್ಯ ಸರ್ಕಾರ ಗಮನ ಹರಿಸಿದೆ Read more…

BREAKING : ವಾಲ್ಮೀಕಿ ನಿಗಮ ಹಗರಣ ಕೇಸ್ ; ಶಾಸಕ ಬಿ. ನಾಗೇಂದ್ರ ಮತ್ತೆ 5 ದಿನ E.D ಕಸ್ಟಡಿಗೆ.!

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಶಾಸಕ ಬಿ.ನಾಗೇಂದ್ರಗೆ ಇಡಿ (ಜಾರಿ ನಿರ್ದೇಶನಾಲಯ) ಕಸ್ಟಡಿ ಅವಧಿ ವಿಸ್ತರಣೆಯಾಗಿದೆ. ವಾಲ್ಮೀಕಿ ಅಭಿವೃದ್ಧಿ Read more…

WATCH : ಕನ್ನಡದ ಬಹು ನಿರೀಕ್ಷಿತ ಹಾರರ್ ಚಿತ್ರ ‘ಹಗ್ಗ’ ಟೀಸರ್ ರಿಲೀಸ್

ಬೆಂಗಳೂರು : ವಿಭಿನ್ನ ಟೈಟಲ್ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಅವಿನಾಶ್ ಎನ್ ನಿರ್ದೇಶನದ ಬಹು ನಿರೀಕ್ಷಿತ ‘ಹಗ್ಗ’ ಚಿತ್ರದ ಟೀಸರ್ ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ವಿಭಿನ್ನ Read more…

BREAKING : ನಟ ದರ್ಶನ್ & ಗ್ಯಾಂಗ್ ಗೆ ಜೈಲೇ ಗತಿ ; ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಗೆ ಜೈಲೇ ಗತಿ ಆಗಿದ್ದು, 14  ದಿನ  ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಕೋರ್ಟ್ ಆದೇಶ Read more…

BREAKING : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ; ಯಾದಗಿರಿಯಲ್ಲಿ ಮೂವರ ಬರ್ಬರ ಹತ್ಯೆ..!

ಯಾದಗಿರಿ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಯಾದಗಿರಿಯಲ್ಲಿ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಯಾದಗಿರಿ ತಾಲೂಕಿನ ಸೈದಾಪುರ ಬಳಿ ಈ ಘಟನೆ ನಡೆದಿದೆ. ಮೃತರನ್ನು ಅನ್ನಪೂರ್ಣ, Read more…

ಆರ್ಯ ವೈಶ್ಯ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸ್ತಕ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು Read more…

BIG NEWS: ಪ್ರವಾಸೋದ್ಯಮ ಇಲಾಖೆ ಹಣ ಅಕ್ರಮ ವರ್ಗಾವಣೆ: ಪ್ರಕರಣದ ಕಿಂಗ್ ಪಿನ್ ಅರೆಸ್ಟ್

ಬಾಗಲಕೋಟೆ: ಬಾಗಲಕೋಟೆಯಲ್ಲಿ ನಡೆದಿದ್ದ ಪ್ರವಾಸೋದ್ಯಮ ಇಲಾಖೆಯ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಐಡಿಬಿಐ ಬ್ಯಾಂಕ್ ಸೇಲ್ಸ್ ಎಕ್ಸಿಕ್ಯೂಟಿವ್ ಸೂರಜ್ ಸಾಗರ್ ಬಂಧಿತ Read more…

ಗಮನಿಸಿ : ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ..!

ಶಿವಮೊಗ್ಗ : ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ ಸಾಲಿಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ಸೌಲಭ್ಯ Read more…

BREAKING : ಮೂವರು ‘IAS’ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿಗಳಾದ ಶಿವಕುಮಾರ್ ಕೆ.ಬಿ, ಡಾ.ರಾಜೇಂದ್ರ ಕೆ.ವಿ, ವೈಶಾಲಿ ಎಮ್.ಎಲ್ ಇವರನ್ನು ವರ್ಗಾವಣೆ Read more…

BREAKING : ಮನೆ ಊಟ ಕೋರಿ ನಟ ದರ್ಶನ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಬೆಂಗಳೂರು :  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್  ಮನೆಯಿಂದ ಹಾಸಿಗೆ, ಊಟ, ಪುಸ್ತಕ ಕೋರಿ ನಟ ದರ್ಶನ್ ಅವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದು, Read more…

ಬೆಂಗಳೂರಿನ ‘ಕೆಂಪೇಗೌಡ ಏರ್ ಪೋರ್ಟ್’ ನಲ್ಲಿ 1.7 ಕೋಟಿ ರೂ. ಮೌಲ್ಯದ ಚಿನ್ನ ಜಪ್ತಿ, ಮೂವರ ಬಂಧನ..!

ಬೆಂಗಳೂರು : ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಚಿನ್ನಾಭರಣ ಸಾಗಿಸಲು ಯತ್ನಿಸಿದ ಮೂವರು ವಿದೇಶಿಗರನ್ನು ಬಂಧಿಸಿದ ಕಸ್ಟಮ್ಸ್ ಅಧಿಕಾರಿಗಳು 2.44 ಕೆಜಿ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಥಾಯ್ಲೆಂಡ್ ದೇಶದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...