alex Certify Karnataka | Kannada Dunia | Kannada News | Karnataka News | India News - Part 226
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರೈತನಿಗೆ ಅವಮಾನ ಮಾಡಿದ್ದ ಬೆಂಗಳೂರಿನ ಜಿ.ಟಿ ಮಾಲ್ ಕಳ್ಳಾಟ ಬಯಲು..!

ಬೆಂಗಳೂರು : ರೈತನಿಗೆ ಅವಮಾನಿಸಿದ್ದ ಬೆಂಗಳೂರಿನ ಜಿ.ಟಿ ಮಾಲ್ ಕಳ್ಳಾಟ ಬಯಲಾಗಿದ್ದು, 2 ವರ್ಷಗಳಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದೆ. 2 ವರ್ಷಗಳಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದ Read more…

‘ರಾಜ್ಯೋತ್ಸವ ಪ್ರಶಸ್ತಿ’ ಪಡೆದ ಉದ್ಯಮಿಗಳಿಂದಲೇ ಕನ್ನಡಿಗರ ಮೀಸಲಾತಿಗೆ ವಿರೋಧ : ನಟ ಚೇತನ್ ಅಹಿಂಸಾ ಕಿಡಿ

ಬೆಂಗಳೂರು : ರಾಜ್ಯೋತ್ಸವ ಪ್ರಶಸ್ತಿ ಪಡೆದ ಇಬ್ಬರು ಉದ್ಯಮಿಗಳು ಕನ್ನಡಿಗರ ಉದ್ಯೋಗ ಮೀಸಲಾತಿಯನ್ನು ವಿರೋಧಿಸಿದ್ದಾರೆ ಎಂದು ನಟ ಚೇತನ್ ಅಹಿಂಸಾ ಕಿಡಿಕಾರಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ Read more…

BREAKING NEWS: ವಿಧಾನಸೌಧಕ್ಕೆ ಮುತ್ತಿಗೆ ಯತ್ನ: ಬಿ.ವೈ.ವಿಜಯೇಂದ್ರ, ಆರ್.ಅಶೋಕ್ ಸೇರಿ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಹಗರಣ, ಮೂಡಾ ಅಕ್ರಮ ಪ್ರಕರಣಗಳನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರ ಗೊಳಿಸಿರುವ ಬಿಜೆಪಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ Read more…

JOB ALERT : ರಾಜ್ಯದ ಸಹಕಾರಿ ಬ್ಯಾಂಕ್ ನಲ್ಲಿ 123 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ..!

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಲಿಮಿಟೆಡ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಇದರಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ Read more…

ಸದನದಲ್ಲಿ ಸಿಎಂ ಸಿದ್ದರಾಮಯ್ಯ-ಶಾಸಕ ಅಶ್ವತ್ಥನಾರಾಯಣ ನಡುವೆ ಜಟಾಪಟಿ: ಕಲಾಪದಲ್ಲಿ ಗದ್ದಲ-ಕೋಲಾಹಲ

ಬೆಂಗಳೂರು: ವಾಲ್ಮಿಕಿ ನಗಮದಲ್ಲಿ ಹಗರಣ ಪ್ರಕರಣ ವಿಧಾನಮಂಡಲ ಅಧಿವೇಶನದಲ್ಲಿ ಪ್ರತಿಧ್ವನಿಸಿದ್ದು, ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಬಿಜೆಪಿ ಶಾಸಕ ಅಶ್ವತ್ಥನಾರಾಯಣ ನಡುವೆ ಜಟಾಪಟಿಗೆ ಕಾರಣವಾದ ಘಟನೆ ನಡೆಯಿತು. ವಿಧಾನಸಭೆಗೆ Read more…

ಸದನದಲ್ಲಿ ಪದೇ ಪದೇ ಎದ್ದುನಿಂತ ಶಾಸಕ ಯತ್ನಾಳ್: ನಿಮ್ಮ ಸೀಟ್ ಸರಿ ಇಲ್ವಾ? ಸ್ಪೀಕರ್ ಪ್ರಶ್ನೆ

ಬೆಂಗಳೂರು: ವಿಧಾನಸಭೆಯಲ್ಲಿ ವಾಲ್ಮೀಕಿ ನಿಗಮದ ಹಗರಣ ಪ್ರತಿಧ್ವನಿಸಿದ್ದು, ವಿಪಕ್ಷ ಬಿಜೆಪಿ ಹಾಗೂ ಆಡಳಿತ ಪಕ್ಷ ಕಾಂಗ್ರೆಸ್ ಸದಸ್ಯರ ನಡುವೆ ವಾಗ್ವಾದಕ್ಕೆ ಕಾರಣವಾಗಿದ್ದು, ಸದನದಲ್ಲಿ ಗದ್ದಲವೇರ್ಪಟ್ಟಿದೆ. ವಿಧಾನಸಭೆಯಲ್ಲಿ ಮಾತನಾಡಿದ ಶಾಸಕ Read more…

‘BPL’ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ; ಶೀಘ್ರವೇ ಹೊಸ ಕಾರ್ಡ್ ವಿತರಣೆ..!

ಬೆಂಗಳೂರು : BPL Card ನಿರೀಕ್ಷೆಯಲ್ಲಿದವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ ಹೊಸ ಕಾರ್ಡ ವಿತರಣೆ ಮಾಡಲಾಗುತ್ತದೆ ಎಂದು ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ. 1.73 Read more…

ಹೃದಯ ಶಸ್ತ್ರಚಿಕಿತ್ಸಕ, ಪದ್ಮ ವಿಭೂಷಣ ಪ್ರೊ.ಎಂ.ಎಸ್.ವಲಿಯಥಾನ್ ಇನ್ನಿಲ್ಲ

ಉಡುಪಿ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಮೊದಲ ಉಪಕುಲಪತಿ ಹಾಗೂ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಪದ್ಮ ವಿಭೂಷಣ ಪ್ರೊ.ಮಾರ್ತಾಂಡ ವರ್ಮ ಶಂಕರನ್ ವಲಿಯಥಾನ್ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ Read more…

BREAKING : ಬೆಂಗಳೂರಿನ ಜಿ.ಟಿ ಮಾಲ್ 7 ದಿನ ಬಂದ್ ; ಸಚಿವ ಭೈರತಿ ಸುರೇಶ್ ಘೋಷಣೆ

ಬೆಂಗಳೂರು : ರೈತನಿಗೆ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜಿ.ಟಿ ಮಾಲ್ 7 ದಿನ ಬಂದ್ ಆಗಲಿದೆ ಎಂದು ಸದನದಲ್ಲಿ ಸಚಿವ ಭೈರತಿ ಸುರೇಶ್ ಘೋಷಣೆ ಮಾಡಿದ್ದಾರೆ. Read more…

JOB FAIR : ಉದ್ಯೋಗಾಂಕ್ಷಿಗಳ ಗಮನಕ್ಕೆ ; ನಾಳೆ ಬೆಂಗಳೂರಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಬೆಂಗಳೂರು: ಜುಲೈ 19 ರಂದು ಬೆಂಗಳೂರಿನ ಜಾಲಹಳ್ಳಿಯಲ್ಲಿರುವ ವಾಯು ಸೇನೆ ಕಚೇರಿಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಕೇಂದ್ರ ರಕ್ಷಣಾ ಸಚಿವಾಲಯದ ಜನರಲ್ ರೀ ಸೆಟ್ಲ್ಮಂಟ್ Read more…

BIG NEWS : ಶಿರಾಡಿಘಾಟ್ ನಲ್ಲಿ ಗುಡ್ಡ ಕುಸಿತ ; ವಾಹನ ಸಂಚಾರ ತಾತ್ಕಾಲಿಕ ಬಂದ್..!

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ಗುಡ್ಡ ಕುಸಿದು ವಾಹನ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಸಕಲೇಶಪುರದ ದೊಡ್ಡತಪ್ಲು Read more…

BREAKING NEWS: ರಾಜ್ಯ ಸರ್ಕಾರವನ್ನು ಬುಡಮೇಲು ಮಾಡುವ ಯತ್ನ; ವಾಲ್ಮೀಕಿ ಹಗರಣದಲ್ಲಿ ಷಡ್ಯಂತ್ರ; ಸಚಿವ ಕೃಷ್ಣಬೈರೇಗೌಡ ಸ್ಫೋಟಕ ಹೇಳಿಕೆ

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯ ಸೋಲಿನಿಂದ ಹತಾಶರಾಗಿರುವ ಬಿಜೆಪಿ ನಾಯಕರು ರಾಜ್ಯ ಸರ್ಕಾರವನ್ನು ಬುಡಮೇಲು ಮಾಡುವ ಹುನ್ನಾರ ನಡೆಸಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ Read more…

BREAKING NEWS: ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣ: ಈವರೆಗೆ 7 ಮೃತ ದೇಹಗಳು ಪತ್ತೆ; 10ಕ್ಕೂ ಹೆಚ್ಚು ಜನ ಸಾವು ಶಂಕೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿರುವ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 7 ಜನರ ಶವ ಪತ್ತೆಯಾಗಿದೆ. Read more…

BIG NEWS : ರೇಣುಕಾಸ್ವಾಮಿ ಕೊಲೆ ಕೇಸ್ ; ಇಂದು ಕೋರ್ಟ್ ನಲ್ಲಿ ನಟ ದರ್ಶನ್ ಭವಿಷ್ಯ ನಿರ್ಧಾರ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಬಂಧನವಾಗಿದ್ದು, ಇಂದು ಅವರ 14 ದಿನಗಳ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗಲಿದೆ. ಮುಖ್ಯವಾದ ವಿಚಾರ ಅಂದರೆ Read more…

ವಾಹನ ಮಾಲೀಕರಿಗೆ ಬಿಗ್ ಶಾಕ್ ; ‘ನೈಸ್ ರೋಡ್’ ಟೋಲ್ ದರ ಹೆಚ್ಚಳ |Toll price Hike

ಬೆಂಗಳೂರು : ನೈಸ್ ರೋಡಲ್ಲಿ ಸಂಚರಿಸುವ ವಾಹನ ಮಾಲೀಕರಿಗೆ ಬಿಗ್ ಶಾಕ್ ಎದುರಾಗಿದ್ದು, ಟೋಲ್ ದರ ಭಾರಿ ಹೆಚ್ಚಳವಾಗಿದೆ. ಜುಲೈ 1ರಿಂದ NICE ರೋಡ್ ಟೋಲ್ ದರ ಕೂಡ Read more…

BIG NEWS : ಕನ್ನಡಿಗರಿಗೆ ಸಿಹಿಸುದ್ದಿ ನೀಡಿ ‘ಯೂ ಟರ್ನ್’ ಹೊಡೆದ ರಾಜ್ಯ ಸರ್ಕಾರ : ಬಿಜೆಪಿ ಕಿಡಿ

ಬೆಂಗಳೂರು : ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಮೀಸಲಾತಿ ಸಂಬಂಧ ಕನ್ನಡಿಗರಿಗೆ ಸಿಹಿಸುದ್ದಿ ನೀಡಿ ರಾಜ್ಯ ಸರ್ಕಾರ ಯೂ ಟರ್ನ್ ಹೊಡೆದಿದೆ ಎಂದು ಬಿಜೆಪಿ ಕಿಡಿಕಾರಿದೆ. ಈ ಬಗ್ಗೆ Read more…

ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಮೀಸಲಾತಿ ; ಈ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ..!

ಬೆಂಗಳೂರು : ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಮೀಸಲಾತಿ ನೀಡುವ ವಿಧೇಯಕಕ್ಕೆ ರಾಜ್ಯ ಸರ್ಕಾರ ತಾತ್ಕಾಲಿಕ ತಡೆ ನೀಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ Read more…

BREAKING NEWS: ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣ: ಮತ್ತೋರ್ವನ ಶವ ಪತ್ತೆ

ಕಾರವಾರ: ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವನ ಶವ ಪತ್ತೆಯಾಗಿದೆ. ಈ ಮೂಲಕ ಘಟನೆಯಲ್ಲಿ ಈವರೆಗೆ 6 ಜನರ ಮೃತದೇಹ ಪತ್ತೆಯಾಗಿದೆ. ಉತ್ತರ Read more…

BIG NEWS: ಶಿರಾಡಿಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿತ

ಹಾಸನ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರೆದಿದ್ದು, ಅವಾಂತರಗಳ ಮೇಲೆ ಅವಾಂತರ ಸೃಷ್ಟಿಯಾಗುತ್ತಿದೆ. ಉತ್ತರ ಕನ್ನಡದ ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿದು ಸಾವು-ನೋವು ಸಂಭವಿಸಿರುವ ಬೆನ್ನಲ್ಲೇ Read more…

BREAKING: ಶಿರೂರು ಗುಡ್ಡ ಕುಸಿತ ಪ್ರಕರಣ: ಕಣ್ಮರೆಯಾಗಿದ್ದ ಬಾಲಕಿ ಶವ ಪತ್ತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ ಕಣ್ಮರೆಯಾಗಿದ್ದ 5 ವರ್ಷದ ಬಾಲಕಿ ಅವಂತಿಕಾ ಮೃತದೇಹ ಪತ್ತೆಯಾಗಿದೆ. Read more…

ವೇಗದ ಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ: ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’

ಬೆಂಗಳೂರು: ರಾಜ್ಯದ ವಿವಿಧೆಡೆ ಗುರುವಾರ ಭಾರಿ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಆರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇರುವುದರಿಂದ Read more…

ಭದ್ರಾ ಜಲಾಶಯಕ್ಕೆ ಭಾರಿ ಒಳಹರಿವು: ಒಂದೇ ದಿನ 5 ಅಡಿ ನೀರು

ಶಿವಮೊಗ್ಗ: ಭದ್ರಾ ಜಲಾನಯನ ಪ್ರದೇಶ ವ್ಯಾಪ್ತಿಯ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಭದ್ರಾ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಭಾರಿ Read more…

ರಜಾ ದಿನ ಹೊರತುಪಡಿಸಿ ಎಲ್ಲಾ ದಿನಗಳಲ್ಲಿಯೂ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ: ಶಿಕ್ಷಣ ಇಲಾಖೆಯೊಂದಿಗೆ ಕೈಜೋಡಿಸಿದ ಅಜೀಂ ಪ್ರೇಮ್ ಜೀ ಫೌಂಡೇಷನ್ 1500 ಕೋಟಿ ರೂ. ದೇಣಿಗೆ

ಬೆಂಗಳೂರು: ಸರ್ಕಾರಿ, ಅನುದಾನಿತ ಶಾಲೆಗಳ ಮಕ್ಕಳಿಗೆ ವಾರದಲ್ಲಿ ಆರು ದಿನ ಬೇಯಿಸಿದ ಮೊಟ್ಟೆ ಪೂರೈಕೆ ಮಾಡಲು ಅಜೀಂ ಪ್ರೇಮ್ ಜೀ ಫೌಂಡೇಶನ್ ಕೈಜೋಡಿಸಿದ್ದು, ಶಾಲಾ ಶಿಕ್ಷಣ ಇಲಾಖೆಗೆ ಸಹಕಾರ Read more…

ರಾಜ್ಯದಲ್ಲಿ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತ: ಹಲವು ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿ, ಹೊಸನಗರ, ಸಾಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ Read more…

ಮನೆಗೆ ನುಗ್ಗಿ ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ

ಬೆಳಗಾವಿ: ಬುದ್ಧಿಮಾಂದ್ಯ ಯುವತಿ ಮೇಲೆ ಅನ್ಯಕೋಮಿನ ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. ಇದರಿಂದಾಗಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ Read more…

ಸರ್ಕಾರಿ ಶಾಲೆ, ಪಿಯು ಕಾಲೇಜುಗಳಿಗೆ ಉಚಿತ ವಿದ್ಯುತ್

ಬೆಂಗಳೂರು: ಸರ್ಕಾರಿ ಶಾಲೆ, ಪಿಯು ಕಾಲೇಜುಗಳಿಗೆ ಉಚಿತ ವಿದ್ಯುತ್ ಒದಗಿಸಲು ಇಂಧನ ಇಲಾಖೆ ಎಸ್ಕಾಂಗಳಿಗೆ ಸೂಚನೆ ನೀಡಿದೆ. 2024 -25 ನೇ ಸಾಲಿನಲ್ಲಿ ವಿದ್ಯುತ್ ಬಳಕೆ ಮೊತ್ತವನ್ನು ನಮೂದಿಸಿ Read more…

ಇನ್ನು ರಾಜ್ಯದ ಎಲ್ಲಾ ಎಸ್ಪಿ, ಡಿಸಿಪಿಗಳಿಗೆ ಪ್ರತಿದಿನ ಪೊಲೀಸ್ ಠಾಣೆ ಭೇಟಿ ಕಡ್ಡಾಯ

ಬೆಂಗಳೂರು: ರಾಜ್ಯದ ಎಲ್ಲಾ ಎಸ್.ಪಿ., ಡಿಸಿಪಿಗಳು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರತಿದಿನ ತಮ್ಮ ವ್ಯಾಪ್ತಿಯ ಒಂದು ಪೊಲೀಸ್ ಠಾಣೆಗೆ ಭೇಟಿ ನೀಡಬೇಕು. ಆಗಾಗ ಜನಸ್ಪಂದನ ಸಭೆ ನಡೆಸಬೇಕು Read more…

BIG NEWS: ಮಕ್ಕಳ ಅಶ್ಲೀಲ ಚಿತ್ರ ವೀಕ್ಷಣೆ ಅಪರಾಧವಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಆನ್ಲೈನ್ ನಲ್ಲಿ ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ದೃಶ್ಯ ವೀಕ್ಷಿಸಿದ ವ್ಯಕ್ತಿಯ ಮೇಲೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಅಪರಾಧ ಹೊರಿಸಲಾಗದು ಎಂದು ಹೈಕೋರ್ಟ್ ಆದೇಶ ನೀಡಿದೆ. ಮಕ್ಕಳ Read more…

ರೈತರಿಗೆ ಭೂಮಿ ಇದ್ದ ಮಾತ್ರಕ್ಕೆ ಶೂನ್ಯ ಬಡ್ಡಿ ಸಾಲ ಕೊಡಲ್ಲ: ಸಚಿವ ರಾಜಣ್ಣ ಸ್ಪಷ್ಟನೆ

ಬೆಂಗಳೂರು: ರೈತರು ಹೊಂದಿರುವ ಭೂಮಿ ಬೆಳೆಯುವ ಬೆಳೆ ಆಧರಿಸಿ ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ರೂಪಾಯಿವರೆಗೆ ಸಾಲ ನೀಡಲಾಗುವುದು. ಕೇವಲ ಭೂಮಿ ಇದ್ದ ಮಾತ್ರಕ್ಕೆ 5 ಲಕ್ಷ Read more…

ವಾಲ್ಮೀಕಿ ಹಗರಣ ಬಗ್ಗೆ ಸ್ಪೋಟಕ ಮಾಹಿತಿ ನೀಡಿದ ಇ.ಡಿ.

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನಕ್ಕೆ ಕಾರಣವಾಗಿರುವ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರ ಕುರಿತ ಮತ್ತೊಂದು ಸ್ಫೋಟಕ ಮಾಹಿತಿಯನ್ನು ಜಾರಿ ನಿರ್ದೇಶನಾಲಯ ನೀಡಿದೆ. ಲೋಕಸಭೆ ಚುನಾವಣೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...