alex Certify Karnataka | Kannada Dunia | Kannada News | Karnataka News | India News - Part 227
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಉದ್ಯಮಿಗಳ ತೀವ್ರ ವಿರೋಧದ ಬೆನ್ನಲ್ಲೇ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆಗೆ ಬ್ರೇಕ್

ಬೆಂಗಳೂರು: ಉದ್ಯಮಿಗಳ ತೀವ್ರ ವಿರೋಧದ ಬೆನ್ನಲ್ಲೇ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ಮಸೂದೆಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ. ಇಂದು ವಿಧಾನಸಭೆಯಲ್ಲಿ ಮಂಡನೆ ಆಗಬೇಕಿದ್ದ ವಿಧೇಯಕವನ್ನು Read more…

BREAKING: ರಾಜಧಾನಿ ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ವಿಜ್ಞಾನ ನಗರದಲ್ಲಿ ಫರ್ನಿಚರ್ ಶಾಪ್ ನಲ್ಲಿ ಬೆಂಕಿ ತಗುಲಿ ಅಪಾರ ನಷ್ಟವಾಗಿದೆ. ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ವಿಜ್ಞಾನ Read more…

BREAKING NEWS: ಪ್ರಸಕ್ತ ಅಧಿವೇಶನದಲ್ಲಿ ಕನ್ನಡಿಗರಿಗೆ ಮೀಸಲಾತಿ ಮಸೂದೆ ಮಂಡನೆ ನಿರ್ಧಾರದಿಂದ ಹಿಂದೆ ಸರಿದ ಸರ್ಕಾರ

ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಸಕ್ತ ಅಧಿವೇಶನದಲ್ಲಿ ಮಸೂದೆ ಮಂಡಿಸದಿರಲು ಸರ್ಕಾರ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿಗಳ ಕಚೇರಿಯಿಂದ ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಲಾಗಿದೆ. Read more…

BIG NEWS: ಖಾಸಗಿ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಮಸೂದೆ ಮಂಡನೆ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯುವ ಸಾಧ್ಯತೆ

ಬೆಂಗಳೂರು: ಖಾಸಗಿ ಕಂಪನಿಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮಸೂದೆ ಮಂಡನೆ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯುವ ಸಾಧ್ಯತೆ ಇದೆ. ಮಸೂದೆಯ ಅಂಶಗಳನ್ನು ಸರ್ಕಾರ ಪುನರ್ ಪರಿಶೀಲಿಸಲಿದೆ. Read more…

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಸಿಎಂಗೆ ರಕ್ಷಣಾ ವೇದಿಕೆಯಿಂದ ಅಭಿನಂದನೆ

ಬೆಂಗಳೂರು: ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ವಿಧೇಯಕಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ Read more…

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ ಅಬ್ಬರ: ಪ್ರವಾಸಿ ತಾಣಗಳಿಗೆ ನಿರ್ಬಂಧ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿಗಳು, ಹಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಪ್ರವಾಸಿ ತಾಣಗಳಿಗೆ ಭೇಟಿ ನೀಡದಂತೆ ಪೊಲೀಸ್ ಇಲಾಖೆ ಎಚ್ಚರಿಕೆ Read more…

ರೈತರ ಗಮನಕ್ಕೆ ; ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಸೂಚನೆ

ಬಳ್ಳಾರಿ : ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ Read more…

ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈ ಓವರ್’ ಗೆ ಚಾಲನೆ..! ಏನಿದರ ವಿಶೇಷತೆ

ಬೆಂಗಳೂರು : ಬೆಂಗಳೂರಿನ ರಾಗಿಗುಡ್ಡ- ಸಿಲ್ಕ್ ಬೋರ್ಡ್ ಜಂಕ್ಷನ್’ವರೆಗೆ ನಿರ್ಮಾಣವಾಗಿರುವ ದಕ್ಷಿಣ ಭಾರತದ ಮೊದಲ ಡಬಲ್ ಡೆಕ್ಕರ್ ಫ್ಲೈ ಓವರ್’ನ ಪ್ರಾಯೋಗಿಕ ಸಂಚಾರಕ್ಕೆ ಇಂದು ಚಾಲನೆ ಸಿಕ್ಕಿದೆ. ಈ Read more…

ಈ ಮೀಸಲಾತಿ ಜೊತೆ ಜಾತಿ, ಲಿಂಗ ಆಧಾರಿತ ಕೋಟಾಗಳನ್ನು ಸೇರಿಸಬೇಕು : ನಟ ಚೇತನ್ ಅಹಿಂಸಾ

ಬೆಂಗಳೂರು : ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಮೀಸಲಾತಿ, ಬಹಳ ಒಳ್ಳೆಯ ನಿರ್ಧಾರ, ಈ ಮೀಸಲಾತಿ  ಜೊತೆಗೆ ಜಾತಿ, ಲಿಂಗ ಆಧಾರಿತ ಕೋಟಾಗಳನ್ನು ಸೇರಿಸಬೇಕು  ಎಂದು ನಟ ಚೇತನ್ Read more…

BIG NEWS : ಬೆಂಗಳೂರಿನ ‘ಪಾರ್ಕಿಂಗ್’ ಸಮಸ್ಯೆ ನಿವಾರಣೆಗೆ ಹೊಸ ನೀತಿ ಜಾರಿಗೆ ; ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ಬೆಂಗಳೂರಿನಲ್ಲಿರುವ ಪಾರ್ಕಿಂಗ್ ಸಮಸ್ಯೆ ನಿವಾರಣೆಗೆ ಹೊಸ ನೀತಿ ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿರುವ ಗೃಹ ಸಚಿವ .ಪರಮೇಶ್ವರ್ ಬೆಂಗಳೂರಿನಲ್ಲಿ Read more…

GOVT JOB : ಗ್ರೂಪ್ A, B, C, D ಸರ್ಕಾರಿ ಉದ್ಯೋಗಗಳು ಯಾವುವು ? ಏನು ವ್ಯತ್ಯಾಸ ಉಂಟು ತಿಳಿಯಿರಿ

ಡಿಜಿಟಲ್ ಡೆಸ್ಕ್ : ಸರ್ಕಾರಿ ಹುದ್ದೆಯ ಕನಸು ಯಾರಿಗೆ ಇರಲ್ಲ ಹೇಳಿ..? ಸರ್ಕಾರಿ ಹುದ್ದೆ ಗಿಟ್ಟಿಸಿಕೊಳ್ಳುವುದು ಇಂದಿನ ಯುವ ಜನತೆಯ ಮಹತ್ವದ ಗುರಿಯಾಗಿದೆ. ಸರ್ಕಾರಿ ಉದ್ಯೋಗಗಳು ಹೆಚ್ಚಿನ ಸಂಬಳ Read more…

BIG NEWS : ನಟ ದರ್ಶನ್ ಗೆ ಸಿಗುತ್ತಾ ಮನೆಯೂಟ..? ; ನಾಳೆ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ವಿಚಾರಣೆ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಮನೆಯೂಟ, ಹಾಸಿಗೆ, ಪುಸ್ತಕಕ್ಕೆ ಬೇಡಿಕೆಯಿಟ್ಟು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ನಟ ದರ್ಶನ್ Read more…

‘ಮುಡಾ ಬಜಾರ್’ ವಿದ್ಯೆ ಹೇಳಿಕೊಟ್ಟು ಜನಸಾಮಾನ್ಯರನ್ನೂ ಕೋಟ್ಯಾಧಿಪತಿಗಳನ್ನಾಗಿ ಮಾಡಿ : ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿ..!

ಬೆಂಗಳೂರು : ಚುನಾವಣೆಯ ಆಸ್ತಿ ಘೋಷಣೆಯಲ್ಲಿ ಈ ಜಮೀನಿನ ಘೋಷಣೆಯೇ ಇಲ್ಲವಲ್ಲ ಎಂದು ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಟಾಂಗ್ ನೀಡಿದೆ. ಈ ಮುಡಾ ಬಜಾರ್ ವಿದ್ಯೆಯನ್ನು ಜನಸಾಮಾನ್ಯರಿಗೂ ಹೇಳಿಕೊಟ್ಟು Read more…

BREAKING : ಕನ್ನಡಿಗರಿಗೆ ‘ಉದ್ಯೋಗ ಮೀಸಲಾತಿ’ ; ಮತ್ತೊಂದು ಟ್ವೀಟ್ ಮಾಡಿದ ‘ಸಿಎಂ ಸಿದ್ದರಾಮಯ್ಯ’ ಹೇಳಿದ್ದೇನು.?

ಬೆಂಗಳೂರು : ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಸಂಬಂಧ ಒಂದು ಟ್ವೀಟ್ ಡಿಲೀಟ್ ಆದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮತ್ತೊಂದು ಟ್ವೀಟ್ ಮಾಡಿದ್ದಾರೆ. ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ Read more…

ರೈತನಿಗೆ ಕ್ಷಮೆ ಕೇಳಿ ಸನ್ಮಾನಿಸಿದ ಬೆಂಗಳೂರಿನ ಜಿ.ಟಿ ಮಾಲ್, ಅವಮಾನ ಮಾಡಿದ ವಾಚ್ ಮೆನ್ ಸಸ್ಪೆಂಡ್ |Video

ಬೆಂಗಳೂರು : ಪಂಚೆಯುಟ್ಟು ಬಂದ ಎಂಬ ಕಾರಣಕ್ಕೆ ರೈತನಿಗೆ ಅವಮಾನ ಮಾಡಿದ ಜಿಟಿ ಮಾಲ್ ಇದೀಗ ರೈತನಿಗೆ ಕ್ಷಮೆಯಾಚಿಸಿ ಸನ್ಮಾನ ಮಾಡಿದೆ. ಬೆಂಗಳೂರಿನ ಮಾಗಡಿ ರೋಡ್ ಟೋಲ್ ಗೇಟ್ Read more…

ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಮಾಜಿ ಸಚಿವ H.D ರೇವಣ್ಣಗೆ ಗಾಯ, ಆಸ್ಪತ್ರೆಗೆ ದಾಖಲು..!

ಬೆಂಗಳೂರು : ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಮಾಜಿ ಸಚಿವ ಹೆಚ್ಡಿ ರೇವಣ್ಣ ಅವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ದೇವೇಶ್ವರ ದೇವಾಲಯಕ್ಕೆ Read more…

‘ರಂಗಭೂಮಿ ತರಬೇತಿ’ ಪಡೆಯಲು ಆಸಕ್ತ ಮಕ್ಕಳಿಂದ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ರಂಗಾಯಣವು ಸುವರ್ಣ  ಸಂಸ್ಕೃತಿ ಭವನದಲ್ಲಿ ಜು. 21 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.00ರವರೆಗೆ ಖ್ಯಾತ ಚಲನಚಿತ್ರ ನಟ ಪ್ರಕಾಶ್ ರೈರವರ ನಿರ್ದಿಗಂತ Read more…

ರಾಜ್ಯದ ವಿದ್ಯಾರ್ಥಿಗಳ ಗಮನಕ್ಕೆ : ‘NMMS’ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ |NMMS Scholarship 2024

ಬೆಂಗಳೂರು : 2024-25 ನೇ ಶೈಕ್ಷಣಿಕ ಸಾಲಿಗೆ NMMS ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪೋರ್ಟಲ್ ಆರಂಭ : 30-6-2024 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು/ನವೀಕರಿಸಲು ಅಂತಿಮ Read more…

BREAKING : ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ; ಸಿಎಂ ಸಿದ್ದರಾಮಯ್ಯ ಮಾಡಿದ್ದ ಟ್ವೀಟ್ ಡಿಲೀಟ್..!

ಬೆಂಗಳೂರು : ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ಕುರಿತು ಸಿಎಂ ಸಿದ್ದರಾಮಯ್ಯ ಮಾಡಿದ್ದ ಟ್ವೀಟ್ ಡಿಲೀಟ್ ಆಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಹೌದು, ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ Read more…

ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ ; ಖಾಸಗಿ ಕಂಪನಿಗಳಲ್ಲಿ ಇನ್ಮುಂದೆ ಶೇ.50-75ರಷ್ಟು ಉದ್ಯೋಗ ಮೀಸಲಾತಿ ಕಡ್ಡಾಯ

ಬೆಂಗಳೂರು : ಕನ್ನಡಿಗರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಖಾಸಗಿ ಕಂಪನಿಗಳಲ್ಲಿ ಶೇ.50-75ರಷ್ಟು ಉದ್ಯೋಗ ಮೀಸಲಾತಿ ವಿಧೇಯಕಕ್ಕೆ ಸಂಪುಟ ಅನುಮೋದನೆ ನೀಡಿದೆ. ಈ ಬಗ್ಗೆ ಸಚಿವ ಸಂತೋಷ್ ಲಾಡ್ ಟ್ವೀಟ್ Read more…

BREAKING : ವಾಲ್ಮೀಕಿ ನಿಗಮದ ಹಗರಣ ಕೇಸ್ ; ಮಾಜಿ ಸಚಿವ ಬಿ. ನಾಗೇಂದ್ರ ಪತ್ನಿ E.D ವಶಕ್ಕೆ..!

ಬೆಂಗಳೂರು : ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಪತ್ನಿ ಮಂಜುಳಾರನ್ನು ಇ.ಡಿ ವಶಕ್ಕೆ ಪಡೆದುಕೊಂಡಿದೆ. ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಮಂಜುಳಾ ಅವರನ್ನು ಜಾರಿ Read more…

BIG UPDATE : ರೈತನಿಗೆ ಅವಮಾನ ಮಾಡಿದ ‘ಜಿಟಿ ಮಾಲ್’ ಮುಂದೆ ‘ಪಂಚೆ’ ಉಟ್ಟು ಪ್ರತಿಭಟನೆ ; ಕ್ಷಮೆಯಾಚಿಸಿದ ಮಾಲೀಕ..!

ಬೆಂಗಳೂರು : ಪಂಚೆಯುಟ್ಟು ಬಂದ ಎಂಬ ಕಾರಣಕ್ಕೆ ರೈತನಿಗೆ ಅವಮಾನ ಮಾಡಿದ ‘ಜಿಟಿ ಮಾಲ್’ ಮುಂದೆ ಜನರು ‘ಪಂಚೆ’ ಉಟ್ಟು ಪ್ರತಿಭಟನೆ ನಡೆಸಿದ್ದಾರೆ. ಜನರ ಪ್ರತಿಭಟನೆ, ತೀವ್ರ ಆಕ್ರೋಶದ Read more…

JOB ALERT : ‘SSLC’ ಪಾಸಾದವರಿಗೆ ಗುಡ್ ನ್ಯೂಸ್ ; ಕರ್ನಾಟಕದ ‘ಅಂಚೆ ಕಚೇರಿ’ಯಲ್ಲಿ 1940 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಅಂಚೆ ವೃತ್ತವು karnatakapost.gov.in ಅಧಿಕೃತ ವೆಬ್ಸೈಟ್ ಮೂಲಕ ಉದ್ಯೋಗ ಅಧಿಸೂಚನೆಗಳನ್ನು ಬಿಡುಗಡೆ ಮಾಡಿದೆ. ಇತ್ತೀಚಿನ ಕರ್ನಾಟಕ ಅಂಚೆ ಕಚೇರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಉದ್ಯೋಗಾಕಾಂಕ್ಷಿಗಳು ಅಧಿಕೃತ Read more…

‘ಮುಸ್ಲಿಂ’ ಬಾಂಧವರಿಗೆ ಮೊಹರಂ ಹಬ್ಬದ ಶುಭಾಶಯ ಕೋರಿದ ‘ಸಿಎಂ ಸಿದ್ದರಾಮಯ್ಯ’

ಬೆಂಗಳೂರು : ಇಂದು ರಾಜ್ಯದೆಲ್ಲೆಡೆ ಮುಸ್ಲಿಂ ಬಾಂಧವರಿಗೆ ಮೊಹರಂ ಹಬ್ಬದ ಸಂಭ್ರಮ. ಈ ಹಿನ್ನೆಲೆ ಮುಸ್ಲಿಂ ಬಾಂಧವರಿಗೆ ಸಿಎಂ ಸಿದ್ದರಾಮಯ್ಯ ಮೊಹರಂ ಹಬ್ಬದ ಶುಭಾಶಯ ಕೋರಿದ್ದಾರೆ. ಎಕ್ಸ್ ಖಾತೆಯಲ್ಲಿ Read more…

BREAKING : ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್ ; ಕೊಲೆ ಪ್ರಕರಣದಲ್ಲಿ ಚಲನಚಿತ್ರ ನಿರ್ದೇಶಕ ಅರೆಸ್ಟ್..!

ಬೆಂಗಳೂರು : ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್ ಎದುರಾಗಿದ್ದು, ಕೊಲೆ ಪ್ರಕರಣದಲ್ಲಿ ಚಲನಚಿತ್ರ ನಿರ್ದೇಶಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ನಡೆದು ಬರೋಬ್ಬರಿ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಿರ್ದೇಶಕ Read more…

ನವೋದಯ ವಿದ್ಯಾಲಯದ 6 ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ಜವಾಹರ್ ನವೋದಯ ವಿದ್ಯಾಲಯದ 6 ನೇ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು 16:09:2024 ಕೊನೆಯ ದಿನಾಂಕವಾಗಿದೆ. ಪೋಷಕರು ಅಧಿಕೃತ ಪೋರ್ಟಲ್ www.navodaya.gov.in ಮತ್ತು Read more…

ಸಾಲ ಮನ್ನಾ ನಿರೀಕ್ಷೆಯಲ್ಲಿರುವ ರೈತರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರ 2017 ಮತ್ತು 2018 ರಲ್ಲಿ ಘೋಷಿಸಿದ್ದ ಕೃಷಿ ಸಾಲ ಮನ್ನಾ ಪ್ರಯೋಜನ 31 ಸಾವಿರ ರೈತರಿಗೆ ಇನ್ನೂ ದೊರೆತಿಲ್ಲ ಎಂದು ಸಹಕಾರ ಸಚಿವ ಕೆ.ಎನ್. Read more…

BIG NEWS: ಸರ್ಕಾರಿ, ಖಾಸಗಿ ಸಹಭಾಗಿತ್ವದಲ್ಲಿ ಎಂಪಿಎಂ ಅಭಿವೃದ್ಧಿ

ಬೆಂಗಳೂರು: ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆ(ಎಂಪಿಎಂ)ಯನ್ನು ಸರ್ಕಾರಿ, ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲು ಸರ್ಕಾರ ಚಿಂತನೆ ನಡೆಸಿದೆ. ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯೆ ಬಲ್ಕಿಶ್ ಬಾನು ಅವರ ಪ್ರಶ್ನೆಗೆ ಉತ್ತರ Read more…

ನೌಕರರು, ಪಿಂಚಣಿದಾರರಿಗೆ ಗುಡ್ ನ್ಯೂಸ್: ಮೂಲವೇತನ ಶೇಕಡ 58.50 ರಷ್ಟು ಹೆಚ್ಚಳ

ಬೆಂಗಳೂರು: ರಾಜ್ಯದ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನ, ವೇತನ ಸಂಬಂಧಿತ ಭತ್ಯೆ, ಪಿಂಚಣಿಯನ್ನು ಪರಿಷ್ಕರಿಸಲಾಗಿದೆ. ಆಗಸ್ಟ್ 1ರಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ನೌಕರರ ಮೂಲವೇತನ ಮತ್ತು Read more…

ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣ: ಮತ್ತೊಂದು ಮೃತ ದೇಹ ಹೊರಕ್ಕೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರು ಸಮೀಪ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಡಿ.ಆರ್.ಎಫ್. ಸಿಬ್ಬಂದಿ ಮತ್ತೊಂದು ಮೃತ ದೇಹ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...