alex Certify Karnataka | Kannada Dunia | Kannada News | Karnataka News | India News - Part 228
ಕನ್ನಡ ದುನಿಯಾ
    Dailyhunt JioNews

Kannada Duniya

ದರ್ಶನ್, ಮೂಡಾ ವಿಚಾರ ಬಿಡಿ; ಮೊದಲು ಮಹದಾಯಿ ವಿಚಾರದ ಬಗ್ಗೆ ಮಾತನಾಡಿ; ಪ್ರಹ್ಲಾದ್ ಜೋಶಿಗೆ ತಿರುಗೇಟು ನೀಡಿದ ಡಿಸಿಎಂ

ಬೆಂಗಳೂರು: ‘ಮುಡಾ ಹಗರಣ ಚರ್ಚೆಯಾಗಬಾರದು ಎಂದು ರಾಜ್ಯ ಸರ್ಕಾರದಿಂದ ದರ್ಶನ್ ಫೋಟೋ ಬಿಡುಗಡೆ’ ಎಂಬ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು Read more…

BIG NEWS : ನಟ ದರ್ಶನ್ ಗೆ ಜೈಲಿನಲ್ಲಿ 32 ಇಂಚಿನ T.V ಅಳವಡಿಸಿದ ಸಿಬ್ಬಂದಿಗಳು.!

ಬೆಂಗಳೂರು: ಅಭಿಮಾನಿ ರೇಣುಕಾಸ್ವಾಮಿಯನ್ನು ಅಪಹರಿಸಿ ಕೊಲೆ ಮಾಡಿದ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಜೈಲಿನ ಸೆಲ್ ನಲ್ಲಿ ಟಿವಿ ನೋಡುತ್ತಿದ್ದಾರೆ. ದರ್ಶನ್ ಅವರ ಸೆಲ್ ನಲ್ಲಿ Read more…

ಪುತ್ರನಿಗೆ HMT ವಾಚ್ ಗಿಫ್ಟ್ ನೀಡಿದ HDK: ಉಡುಗೊರೆ ಕೊಡಲು ಹೆಚ್ ಎಂ ಟಿ ವಾಚ್ ನ್ನೇ ಆಯ್ಕೆ ಮಾಡಿ ಎಂದು ಸಂಸದರಿಗೆ ಕರೆ

ಬೆಂಗಳೂರು: ವಾಚ್ ಎಂದರೆ ಹೆಚ್ಎಂಟಿ ಎಂದು ಹೇಳುವ ಕಾಲವೊಂದಿತ್ತು. ಆದರೆ ಈಗ ಹೆಚ್ಎಂಟಿ ಕಂಪನಿ ಅಳಿವಿನಂಚಿನಲ್ಲಿದ್ದು, ರಾಜ್ಯದ ಪ್ರತಿಷ್ಠಿತ ಹಿಂದೂಸ್ತಾನ್ ಮೆಷಿನ್ ಟೂಲ್ಸ್-HMT ಕಂಪನಿ ಪುನಶ್ಚೇತನಕ್ಕೆ ಕೇಂದ್ರ ಸಚಿವ Read more…

ಬೆಂಗಳೂರು : ‘ಅಶ್ಲೀಲ ವೀಡಿಯೋ’ ತೋರಿಸಿ ಪತಿಯಿಂದ ಟಾರ್ಚರ್, ಪೆಟ್ರೋಲ್ ಸುರಿದುಕೊಂಡು ‘ಗೃಹಿಣಿ’ ಆತ್ಮಹತ್ಯೆ..!

ನಿತ್ಯ ಅಶ್ಲೀಲ ವೀಡಿಯೋ ತೋರಿಸಿ ಕಿರುಕುಳ ನೀಡುತ್ತಿದ್ದ ಗಂಡನ ಕೃತ್ಯಕ್ಕೆ ಮನನೊಂದ ಪತ್ನಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹುಳಿಮಾವು ಅಕ್ಷಯನಗರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ Read more…

ಮಿಸ್ ಕಾಲ್ ನೀಡಿ ‘BJP’ ಸದಸ್ಯರಾಗಿ : ಬಿಜೆಪಿ ಸದಸ್ಯತಾ ಅಭಿಯಾನಕ್ಕೆ ಕರೆ

ಬೆಂಗಳೂರು : ಭಾರತದ ಅಭಿವೃದ್ಧಿಗಾಗಿ ಬಿಜೆಪಿ ಸದಸ್ಯತಾ ಅಭಿಯಾನದಲ್ಲಿ ಭಾಗವಹಿಸಿ ಬಿಜೆಪಿ ಸದಸ್ಯರಾಗಿ ಮತ್ತು ಅಭಿವೃದ್ಧಿ ಹೊಂದಿದ ದೇಶ ನಿರ್ಮಿಸುವುದಕ್ಕೆ ಕೊಡುಗೆ ನೀಡಿ ಎಂದು ಬಿಜೆಪಿ ಕರೆ ನೀಡಿದೆ. Read more…

BIG NEWS : ರಾಜ್ಯ ಸರ್ಕಾರದಿಂದ ಅಕ್ರಮ ‘BPL’ ಕಾರ್ಡ್’ದಾರರಿಗೆ ಬಿಗ್ ಶಾಕ್ : ಶೀಘ್ರವೇ ‘APL’ ಕಾರ್ಡ್ ಗೆ ವರ್ಗಾವಣೆ..!

ಬೆಂಗಳೂರು : ಅನರ್ಹ,  ಅಕ್ರಮ  ಬಿಪಿಎಲ್ ಕಾರ್ಡ್’ದಾರರಿಗೆ ಬಿಗ್ ಶಾಕ್ ಎದುರಾಗಿದ್ದು, ಶೀಘ್ರವೇ ಎಪಿಎಲ್ ಕಾರ್ಡ್ ಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ. Read more…

ಹಗರಣ ಚರ್ಚೆಯಾಗಬಾರದೆಂದು ದರ್ಶನ್ ಫೋಟೋ ಬಿಡುಗಡೆ: ಪ್ರಹ್ಲಾದ್ ಜೋಶಿ ಹೇಳಿಕೆಗೆ ಸಚಿವ ಮುನಿಯಪ್ಪ ತಿರುಗೇಟು

ಬೆಂಗಳೂರು: ಹರಗರಣ ಚರ್ಚೆಯಾಗಬಾರದು ಎಂದು ಸರ್ಕಾರ ದರ್ಶನ್ ಫೋಟೋ ಬಿಡುಗಡೆ ಮಾಡಿದೆ ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತಿಗೆ ಕಿಡಿಕಾರಿರುವ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, Read more…

ವಿದ್ಯಾರ್ಥಿನಿಯರಿಗೆ ಕಿರುಕುಳ ಕೊಟ್ಟು ನಗ್ನ ವಿಡಿಯೋ ರೆಕಾರ್ಡ್ ಪ್ರಕರಣ: ಪೋಕ್ಸೋ ಕೇಸ್ ರದ್ದು ಮಾಡುವಂತೆ ಶಿಕ್ಷಕ ಸಲ್ಲಿಸಿದ್ದ ಅರ್ಜಿ ವಜಾ

ಕೋಲಾರ: ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಕಿರುಕುಳ, ಹಿಂಸೆ ನೀಡಿ, ನಗ್ನ ವಿಡಿಯೋ ರೆಕಾರ್ಡ್ ಮಾಡಿದ್ದ ಶಿಕ್ಷಕನಿಗೆ ಸಂಕಷ್ಟ ಎದುರಾಗಿದೆ. ಪೋಕ್ಸೋ ಕೇಸ್ ರದ್ದು ಮಾಡುವಂತೆ ಹೈಕೋರ್ಟ್ ಗೆ ಸಲ್ಲಿಸಿದ್ದ Read more…

ALERT : ವಾಹನ ಸವಾರರ ಗಮನಕ್ಕೆ : ಸೆ.15 ರೊಳಗೆ ‘HSRP’ ನಂಬರ್ ಪ್ಲೇಟ್ ಅಳವಡಿಸದಿದ್ರೆ ದಂಡ ಫಿಕ್ಸ್..!

ಬೆಂಗಳೂರು: ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ(HSRP) ಅಳವಡಿಕೆಗೆ ರಾಜ್ಯ ಸರ್ಕಾರದ ವತಿಯಿಂದ ನೀಡಲಾದ ಗಡುವು ಸೆ. 15ಕ್ಕೆ ಮುಕ್ತಾಯವಾಗಲಿದೆ. ಸೆ. 16 ರಿಂದಲೇ HSRP ಅಳವಡಿಸದ ವಾಹನಗಳಿಗೆ Read more…

BREAKING : ಬೆಂಗಳೂರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವು..!

ಬೆಂಗಳೂರು : ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಹುಳಿಮಾವಿನ ಅಕ್ಷಯನಗರದಲ್ಲಿ ನಡೆದಿದೆ. ಕಳೆದ 2 ದಿನಗಳ ಹಿಂದೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು Read more…

BIG NEWS: ಹನಿಟ್ರ್ಯಾಪ್ ಖೆಡ್ಡಾಗೆ ಬಿದ್ದ ಪೊಲೀಸರು, ಅಧಿಕಾರಿಗಳು, ಉದ್ಯಮಿಗಳು; 8 ಆರೋಪಿಗಳ ವಿರುದ್ಧ ಪ್ರಕರಣ ದಾಖಲು

ಕಲಬುರ್ಗಿ: ಪೊಲೀಸರು, ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳನ್ನೇ ಟಾರ್ಗೆಟ್ ಮಾಡಿ ಹನಿ ಟ್ರ್ಯಾಪ್ ಖೆಡ್ಡಾಗೆ ಕೆಡವುತ್ತಿದ್ದ ಗುಂಪಿನ ವಿರುದ್ಧ ಕಲಬುರ್ಗಿಯಲ್ಲಿ ಪ್ರಕರಣ ದಾಖಲಾಗಿದೆ. ಕಲಬುರ್ಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ದಲಿತ Read more…

Rain alert Karnataka : ಸೆ.12 ರವರೆಗೆ ರಾಜ್ಯದಲ್ಲಿ ಗಾಳಿ ಸಹಿತ ಭಾರಿ ‘ಮಳೆ’ : ಹವಾಮಾನ ಇಲಾಖೆ ಮನ್ಸೂಚನೆ

ಬೆಂಗಳೂರು : ಸೆ.12 ರವರೆಗೆ ರಾಜ್ಯದಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಸೆ.8ರ ಭಾನುವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ Read more…

BIG NEWS: ಗಣೇಶ ಮೂರ್ತಿ ತರಲು ಹೊಗುತ್ತಿದ್ದಾಗ ಭೀಕರ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಎಲ್ಲೆಡೆ ಗಣೇಶ ಚತುರ್ಥಿ ಸಡಗರ ಮನೆ ಮಾಡಿದೆ. ಆದರೆ ಚಿಕ್ಕಮಗಳೂರಿನಲ್ಲಿ ದುರಂತವೊಂದು ಸಂಭವಿಸಿದೆ. ಗಣಪತಿ ಮೂರ್ತಿ ತರಲು ಹೋಗುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ Read more…

ರಾಜ್ಯದ ಜನತೆಗೆ ಗಣೇಶ ಚತುರ್ಥಿಯ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ |Ganesha Chaturthi

ಬೆಂಗಳೂರು : ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ  ಗಣೇಶ ಚತುರ್ಥಿಯ ( Ganesha Chaturthi) ಶುಭಾಶಯ ಕೋರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ  ”ನಾಡಬಂಧುಗಳಿಗೆ ಗಣೇಶ Read more…

BREAKING : ತರೀಕೆರೆಯಲ್ಲಿ ಗಣೇಶನ ಮೂರ್ತಿ ತರಲು ಹೋಗಿದ್ದ ಟಾಟಾ ಏಸ್ ಪಲ್ಟಿ : ಸ್ಥಳದಲ್ಲೇ ಇಬ್ಬರು ದುರ್ಮರಣ..!

ಚಿಕ್ಕಮಗಳೂರು : ಗಣೇಶನ ಮೂರ್ತಿ ತರಲು ಹೋಗುತ್ತಿದ್ದ ಟಾಟಾ ಏಸ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ. Read more…

ನೀವು ಮನೆಯಲ್ಲಿ ಗಣೇಶನನ್ನು ಕೂರಿಸುತ್ತಿದ್ದೀರಾ..? ಈ ವಿಚಾರ ನಿಮ್ಮ ಗಮನದಲ್ಲಿರಲಿ |Ganesha Chaturthi

ನವದೆಹಲಿ: ಗಣೇಶ ಚತುರ್ಥಿ 2024 ಅನ್ನು ದೇಶಾದ್ಯಂತ ಜನರು ಭವ್ಯವಾಗಿ ಆಚರಿಸಲು ಸಜ್ಜಾಗುತ್ತಿದ್ದಾರೆ. ವಿಶೇಷವಾಗಿ ನಿರ್ಮಿಸಲಾದ ಮಂಟಪಗಳಲ್ಲಿ ಗಣೇಶನನ್ನು ಭಕ್ತರು ಪೂಜಿಸುತ್ತಾರೆ. ಇಂದಿನಿಂದ, ಮುಂದಿನ ಹನ್ನೊಂದು ದಿನಗಳನ್ನು ದೇಶಾದ್ಯಂತ Read more…

‘ನೀನು ಹಾಟ್ & ಸೆ***ಕಣೇ’ : ರೇಣುಕಾಸ್ವಾಮಿ- ಪವಿತ್ರಾ ಗೌಡ ಸೀಕ್ರೆಟ್ ‘ಚಾಟಿಂಗ್ ರಹಸ್ಯ’ ಬಯಲು..!

ನೀನು ತುಂಬಾ ಹಾಟ್ ಆಗಿದ್ದೀಯಾ..? ಸೆ*** ಕಣೆ…ನೀನು ನನ್ನ ಜೊತೆ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿರು ಎಂದು ರೇಣುಕಾಸ್ವಾಮಿ ಪವಿತ್ರಾಗೌಡಗೆ ಸಂದೇಶ ಕಳುಹಿಸಿದ್ದ ಎಂದು ಬೆಂಗಳೂರು ಪೊಲೀಸರು Read more…

ಇಂದು ‘ಗಣೇಶ ಚತುರ್ಥಿ’ ಸಂಭ್ರಮ : ಇತಿಹಾಸ, ಪೂಜಾ ಮುಹೂರ್ತ, ಮಹತ್ವ ತಿಳಿಯಿರಿ

ಸೆಪ್ಟೆಂಬರ್ 7 ಇಂದು ಗಣೇಶ ಚತುರ್ಥಿ. ದೇಶಾದ್ಯಂತ ಗಣಪತಿ ಹಬ್ಬವನ್ನು ಇಂದು ಸಂಭ್ರಮದಿಂದ ಆಚರಿಸಲಾಗುತ್ತದೆ.ಪಂಚಾಂಗದ ಪ್ರಕಾರ ಶುಭ ಗಣೇಶ ಪೂಜೆಯ ಮುಹೂರ್ತವು ಬೆಳಿಗ್ಗೆ 11:07 ರಿಂದ ಮಧ್ಯಾಹ್ನ 1:33 Read more…

BIG NEWS: ಕಾವೇರಿ-2 ಜತೆಗೆ ಇ- ಆಸ್ತಿ ಜೋಡಣೆ: ಸೆ. 9ರಿಂದ ಕ್ರಮಬದ್ಧ ದಾಖಲೆಗಳಿದ್ದರೆ ಮಾತ್ರ ಸ್ಥಿರಾಸ್ತಿ ನೋಂದಣಿ

ಬೆಂಗಳೂರು: ಅನಧಿಕೃತ ಬಡಾವಣೆಗಳ ನಿವೇಶನ ನೋಂದಣಿ ತಡೆಗೆ ಕಾವೇರಿ -2 ತಂತ್ರಾಂಶಕ್ಕೆ ಇ- ಆಸ್ತಿ ತಂತ್ರಾಂಶ ಜೋಡಣೆ ಮಾಡಲಾಗಿದ್ದು, ಇನ್ನು ಕ್ರಮಬದ್ಧ ದಾಖಲೆಗಳಿದ್ದರಷ್ಟೇ ಮಾತ್ರ ಸ್ಥಿರಾಸ್ತಿ ನೋಂದಣಿಯಾಗಲಿದೆ. ನಗರ Read more…

SHOCKING : ರಾಜ್ಯದಲ್ಲಿ ಶಾಕಿಂಗ್ ಘಟನೆ ; ಶಾಲಾ ಶಿಕ್ಷಕನ ಮೊಬೈಲ್ ನಲ್ಲಿ ವಿದ್ಯಾರ್ಥಿನಿಯರ 5000 ಹೆಚ್ಚು ನಗ್ನ ದೃಶ್ಯ ಪತ್ತೆ..!

ಕೋಲಾರ : ಶಾಲಾ ಶಿಕ್ಷಕನ ಮೊಬೈಲ್ ನಲ್ಲಿ ವಿದ್ಯಾರ್ಥಿನಿಯರ 5000 ಹೆಚ್ಚು ನಗ್ನ ದೃಶ್ಯಗಳು ಪತ್ತೆಯಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಆತನ ವಿರುದ್ಧ ದಾಖಲಾದ ಎಫ್ ಐ ಆರ್ ರದ್ದತಿಗೆ Read more…

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಪ್ರಕಟ ಬೆನ್ನಲ್ಲೇ ಹೆಸರು, ಉದ್ದು, ಸೂರ್ಯಕಾಂತಿ ಬೆಳೆ ದರ ಹೆಚ್ಚಳ

ಬೆಂಗಳೂರು: ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡಿ ವ್ಯವಸ್ಥೆ ಮರು ಜಾರಿಯಾದ ನಂತರ ರೈತರ ಉತ್ಪನ್ನಗಳಿಗೆ ಬೆಲೆ ಹೆಚ್ಚಳವಾಗಿದೆ. ಎಪಿಎಂಸಿಗಳ ಆದಾಯವೂ ಹೆಚ್ಚಳವಾಗಿದೆ. ರೈತರಿಗೆ ಸಾಕಷ್ಟು ಅನುಕೂಲವಾಗಿದೆ ಎಂದು ಕೃಷಿ Read more…

ರಾಜ್ಯ ಸರ್ಕಾರದಿಂದ ವಿವಿಧ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಅಧೀನಕ್ಕೆ ಒಳಪಡುವ ಎಲ್ಲಾ ಸಮುದಾಯದ ನಿಗಮದ ವತಿಯಿಂದ ಪ್ರಸಕ್ತ ಸಾಲಿನ ವಿವಿಧ ಯೋಜನೆಗಳ ಸಾಲ ಸೌಲಭ್ಯಗಳಿಗೆ ಆನ್ಲೈನ್ ಮೂಲಕ ಅರ್ಜಿ Read more…

BIG NEWS: ರಾಜ್ಯದಲ್ಲಿ ಹೊಸ ಜೈವಿಕ ತಂತ್ರಜ್ಞಾನ ನೀತಿ ಪ್ರಕಟ: 30 ಸಾವಿರ ಉದ್ಯೋಗ ಸೃಷ್ಟಿ

ಬೆಂಗಳೂರು: ರಾಜ್ಯವನ್ನು ಜಾಗತಿಕ ಜೈವಿಕ ತಂತ್ರಜ್ಞಾನ ಉತ್ಪಾದನಾ ಕೇಂದ್ರವನ್ನಾಗಿಸುವ ಗುರಿ ಹೊಂದಲಾಗಿದ್ದು, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ 2024 -29 ನೇ ಸಾಲಿನ ಜೈವಿಕ ತಂತ್ರಜ್ಞಾನ Read more…

ವಿದ್ಯುತ್ ಗ್ರಾಹಕರಿಗೆ ಗುಡ್ ನ್ಯೂಸ್: ಭಾನುವಾರವೂ ಕ್ಯಾಶ್ ಕೌಂಟರ್ ಓಪನ್

ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿ 30 ದಿನದವರೆಗೆ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಗ್ರಾಹಕರು ವಿದ್ಯುತ್ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗದಂತೆ ಸೆಪ್ಟಂಬರ್ 8 ಮತ್ತು 15ರ ಭಾನುವಾರವೂ ಬೆಸ್ಕಾಂ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಖಾಸಗಿ ಕಂಪನಿಗಳಲ್ಲಿ ಉದ್ಯೋಗ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಇದೇ ಸೆ.11ರಂದು ಬೆಳಿಗ್ಗೆ 10.30 ರಿಂದ 3 ರವರೆಗೆ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ನಡೆಯಲಿದೆ. Read more…

BREAKING NEWS: UG CET, UG NEET ಎರಡನೇ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟ: ಸೆ.8ಕ್ಕೆ ಸೀಟ್ ಮ್ಯಾಟ್ರಿಕ್ಸ್

UG CET, UG NEET-24 ಎರಡನೇ ಸುತ್ತಿನ ಸೀಟು ಹಂಚಿಕೆಯ ವೇಳಾಪಟ್ಟಿ ಪ್ರಕಟಿಸಲಾಗಿದೆ. ಸೆ.8 ಕ್ಕೆ ಸೀಟ್ ಮ್ಯಾಟ್ರಿಕ್ಸ್ ಪ್ರಕಟಿಸಲಾಗುತ್ತದೆ. ಸೆ.9 ಕ್ಕೆ Caution Deposit ಪಾವತಿಸಬೇಕು. ಸೆ.8 Read more…

BIG NEWS : ರಾಜ್ಯಾದ್ಯಂತ ‘ಎನಿವೇರ್ ನೋಂದಣಿ’ ವ್ಯವಸ್ಥೆ ಜಾರಿ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ..!

ಬೆಂಗಳೂರು : ರಾಜ್ಯಾದ್ಯಂತ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿಯಾಗಿದ್ದು, ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ದಿನಾಂಕ:02-09-2024 ರಂದು ಎನಿವೇರ್ Read more…

ಗಣೇಶ ಮೂರ್ತಿ ವಿಸರ್ಜನೆಗೆ 41 ಕೆರೆ, 462 ಮೊಬೈಲ್ ಟ್ಯಾಂಕ್ ವ್ಯವಸ್ಥೆ ಮಾಡಿದ ಬಿಬಿಎಂಪಿ

ಗಣೇಶ ಮೂರ್ತಿ ವಿಸರ್ಜನೆಗೆ ಬಿಬಿಎಂಪಿಯು ಸಕಲ ತಯಾರಿ ಮಾಡಿಕೊಂಡಿದೆ. 41 ಕೆರೆ ಅಂಗಳದಲ್ಲಿ ಶಾಶ್ವತ/ ತಾತ್ಕಾಲಿಕ ಕಲ್ಯಾಣಿಗಳು, 462 ತಾತ್ಕಾಲಿಕ ಮೊಬೈಲ್‌ ಟ್ಯಾಂಕ್‌ ವ್ಯವಸ್ಥೆ ಮಾಡಲಾಗಿದೆ. ಗಣೇಶ ಮೂರ್ತಿ Read more…

SHOCKING: ಗಾಜು ಮಿಶ್ರಿತ ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ತಾಗಿ ಬೈಕ್ ಸವಾರನಿಗೆ ಗಾಯ

ಬೆಂಗಳೂರು: ಗಾಜು ಮಿಶ್ರಿತ ಗಾಳಿಪಟದ ಮಾಂಜಾ ದಾರ ಗುತ್ತಿಗೆಗೆ ತಾಗಿ ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ. ಬೆಂಗಳೂರಿನ ಥಣಿಸಂದ್ರದ ಸಿಎಂಎ ಕನ್ವೆನ್ಷನ್ ಹಾಲ್ ಬಳಿ ಎಂ.ಇ. ನಾಸಿಮಿ Read more…

ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್ : ‘ಉದ್ಯೋಗಿನಿ’ ಯೋಜನೆಗೆ ಅರ್ಜಿ ಆಹ್ವಾನ..!

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ನಗರ ಶಿಶು ಅಭಿವೃದ್ದಿ ಯೋಜನೆಯಡಿ ಉದ್ಯೋಗಿನಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಸೆ.20ರೊಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಬಳ್ಳಾರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...