alex Certify Karnataka | Kannada Dunia | Kannada News | Karnataka News | India News - Part 229
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯಾದ್ಯಂತ ‘ಎನಿವೇರ್ ನೋಂದಣಿ’ ವ್ಯವಸ್ಥೆ ಜಾರಿ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ..!

ಬೆಂಗಳೂರು : ರಾಜ್ಯಾದ್ಯಂತ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿಯಾಗಿದ್ದು, ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ದಿನಾಂಕ:02-09-2024 ರಂದು ಎನಿವೇರ್ Read more…

ಗಣೇಶ ಮೂರ್ತಿ ವಿಸರ್ಜನೆಗೆ 41 ಕೆರೆ, 462 ಮೊಬೈಲ್ ಟ್ಯಾಂಕ್ ವ್ಯವಸ್ಥೆ ಮಾಡಿದ ಬಿಬಿಎಂಪಿ

ಗಣೇಶ ಮೂರ್ತಿ ವಿಸರ್ಜನೆಗೆ ಬಿಬಿಎಂಪಿಯು ಸಕಲ ತಯಾರಿ ಮಾಡಿಕೊಂಡಿದೆ. 41 ಕೆರೆ ಅಂಗಳದಲ್ಲಿ ಶಾಶ್ವತ/ ತಾತ್ಕಾಲಿಕ ಕಲ್ಯಾಣಿಗಳು, 462 ತಾತ್ಕಾಲಿಕ ಮೊಬೈಲ್‌ ಟ್ಯಾಂಕ್‌ ವ್ಯವಸ್ಥೆ ಮಾಡಲಾಗಿದೆ. ಗಣೇಶ ಮೂರ್ತಿ Read more…

SHOCKING: ಗಾಜು ಮಿಶ್ರಿತ ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ತಾಗಿ ಬೈಕ್ ಸವಾರನಿಗೆ ಗಾಯ

ಬೆಂಗಳೂರು: ಗಾಜು ಮಿಶ್ರಿತ ಗಾಳಿಪಟದ ಮಾಂಜಾ ದಾರ ಗುತ್ತಿಗೆಗೆ ತಾಗಿ ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ. ಬೆಂಗಳೂರಿನ ಥಣಿಸಂದ್ರದ ಸಿಎಂಎ ಕನ್ವೆನ್ಷನ್ ಹಾಲ್ ಬಳಿ ಎಂ.ಇ. ನಾಸಿಮಿ Read more…

ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್ : ‘ಉದ್ಯೋಗಿನಿ’ ಯೋಜನೆಗೆ ಅರ್ಜಿ ಆಹ್ವಾನ..!

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ನಗರ ಶಿಶು ಅಭಿವೃದ್ದಿ ಯೋಜನೆಯಡಿ ಉದ್ಯೋಗಿನಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಸೆ.20ರೊಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಬಳ್ಳಾರಿ Read more…

‘ಎತ್ತಿನಹೊಳೆ’ ಯೋಜನೆಯ 2 ನೇ ಹಂತ ಕೂಡ ಯಶಸ್ವಿಯಾಗಿ ಜಾರಿಯಾಗಲಿದೆ : CM ಸಿದ್ದರಾಮಯ್ಯ

ಬೆಂಗಳೂರು : ಎತ್ತಿನಹೊಳೆ ಯೋಜನೆಯ ಎರಡನೇ ಹಂತ ಕೂಡ ಯಶಸ್ವಿಯಾಗಿ ಜಾರಿ ಆಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕಾಂಗ್ರೆಸ್ ಪಕ್ಷದ ಕನಸಿನ ಕೂಸು, 7 ಜಿಲ್ಲೆಗಳ ಲಕ್ಷಾಂತರ Read more…

BIG NEWS: ರಾಜ್ಯ ಸರ್ಕಾರದಿಂದಲೇ ರೇಣುಕಾಸ್ವಾಮಿ ಕೊನೆ ಕ್ಷಣದ ರಿಟ್ರೀವ್ ಫೋಟೋ, ದರ್ಶನ್ ಜೈಲಿನ ಫೋಟೋ ಬಹಿರಂಗ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ದರ್ಶನ್ ಮತ್ತು ಗ್ಯಾಂಗ್ ನಿಂದ ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಟ್ರೀವ್ ಮಾಡಿರುವ ಫೋಟೋ ಬಿಟ್ಟಿರುವುದು ಅಕ್ಷಮ್ಯ ಅಪರಾಧ ಎಂದು ಕೇಂದ್ರ ಆಹಾರ ಸಚಿವ Read more…

ಗಣೇಶನ ವಿಸರ್ಜನೆ ವೇಳೆ ಅಪ್ಪಿ ತಪ್ಪಿಯೂ ಈ ತಪ್ಪು ಮಾಡ್ಬೇಡಿ |Ganesha Chaturthi

ದೇಶದಾದ್ಯಂತ ಗಣೇಶ ಚತುರ್ಥಿ ನಡೆಯುತ್ತಿದೆ. ಈ ಪ್ರದೇಶದ ವಿವಿಧ ಭಾಗಗಳಲ್ಲಿ ಗಣೇಶನ ವಿಗ್ರಹಗಳನ್ನು ಸ್ಥಾಪಿಸಲಾಗಿದೆ ಮತ್ತು ವಿಶೇಷ ಪೂಜೆಗಳನ್ನು ನಡೆಸಲಾಗುತ್ತಿದೆ. ಈ ವರ್ಷ, ಸೆಪ್ಟೆಂಬರ್ 28 ರಂದು ಅಂದರೆ Read more…

ಮಹಾಮಾರಿ ಡೆಂಘೀ ಅಬ್ಬರದ ಹೊತ್ತಲ್ಲೇ ಮತ್ತೊಂದು ಶಾಕ್: ಕಾರ್ಕಳದಲ್ಲಿ ಕಾಲರಾ ಪತ್ತೆ

ಉಡುಪಿ: ರಾಜ್ಯದಲ್ಲಿ ಮಹಾಮಾರಿ ಡೆಂಘೀ ಜ್ವರಕ್ಕೆ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಇದೇ ಹೊತ್ತಲ್ಲಿ ಕಾಲರಾ ಪತ್ತೆಯಾಗಿದೆ. ಕಾರ್ಕಳ ತಾಲೂಕಿನ ಈದು ಗ್ರಾಮದಲ್ಲಿ 36 ವರ್ಷದ ವ್ಯಕ್ತಿಯೊಬ್ಬರಲ್ಲಿ ಕಾಲರಾ ಪತ್ತೆಯಾಗಿದ್ದು, Read more…

BIG NEWS : ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ : ಖಾಸಗಿ ಬಸ್ ಗಳ ಟಿಕೆಟ್ ದರ ಹೆಚ್ವಳ.!

ಬೆಂಗಳೂರು : ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ ಎದುರಾಗಿದ್ದು, ಖಾಸಗಿ ಬಸ್ ಗಳ ಟಿಕೆಟ್ ದರ ಹೆಚ್ವಳವಾಗಿದೆ. ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ Read more…

BREAKING : ಹಾವೇರಿಯಲ್ಲಿ ಭೀಕರ ಅಪಘಾತ : ಗದ್ದೆಗೆ ಕಾರು ಪಲ್ಟಿಯಾಗಿ ಐವರಿಗೆ ಗಂಭೀರ ಗಾಯ.!

ಹಾವೇರಿ : ಗದ್ದೆಗೆ ಕಾರು ಪಲ್ಟಿಯಾಗಿ ಐವರು ಗಂಭೀರ ವಾಗಿ ಗಾಯಗೊಂಡ ಘಟನೆ ಇಂದು ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಹಾನಗಲ್ ತಾಲೂಕಿನ ಹಿರೂರು ಕ್ರಾಸ್ ಬಳಿ ಈ ಘಟನೆ Read more…

ಕಾಫಿ ಬೆಳೆಗಾರರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಕಾಫಿ ಮಂಡಳಿ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಒಟ್ಟಾರೆ ಕಾಫಿ ತೋಟ ಅಭಿವೃದ್ಧಿಪಡಿಸುವ ಉದ್ದೇಶದಿಂದ ವಿವಿಧ ಕಾರ್ಯಚಟುವಟಿಗೆ ಸಹಾಯಧನಕ್ಕೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಕಾಫಿ ಮರುನಾಟಿ, ನೀರಾವರಿ ಯೋಜನೆಯಡಿ-ಕೆರೆ/ ತೆರೆದಬಾವಿ/ Read more…

BREAKING : ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ‘ಆಂಗ್ಲ ಮಾಧ್ಯಮ’ ತರಗತಿಗಳನ್ನು ಆರಂಭಿಸಲು ‘ಶಿಕ್ಷಣ ಇಲಾಖೆ’ ಗ್ರೀನ್ ಸಿಗ್ನಲ್

ಬೆಂಗಳೂರು : ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಿಂದ ಹಾಲಿ ಇರುವ ಕನ್ನಡ /ಇತರೆ ಮಾಧ್ಯಮದ ಜೊತೆಗೆ ಆಂಗ್ಲ [ದ್ವಿಭಾಷಾ (Bilingual)] ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಿ Read more…

BREAKING : ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : ಬೆಂಗಳೂರಿನಿಂದ 200 ಕ್ಕೂ ಹೆಚ್ಚು ವಿಶೇಷ ‘BMTC’ ಬಸ್ ಗಳ ವ್ಯವಸ್ಥೆ..!

ಬೆಂಗಳೂರು : ಗೌರಿ- ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಕೆಎಸ್ ಆರ್ ಟಿಸಿ ಯಿಂದ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ 200 ಕ್ಕೂ ಹೆಚ್ಚು ಬಿಎಂಟಿಸಿ Read more…

BIG NEWS: ಕಾರು ಅಪಘಾತದ ಬಗ್ಗೆ ನಿರ್ದೇಶಕ ನಾಗಶೇಖರ್ ಸ್ಪಷ್ಟನೆ

ಬೆಂಗಳೂರು: ‘ಮೈನಾ’ ಸಿನಿಮಾ ಖ್ಯಾತಿಯ ನಿರ್ದೇಶಕ, ನಟ ನಾಗಶೇಖರ್ ಕಾರು ಅಪಘಾತವಾಗಿದ್ದು, ಘಟನೆಯಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಬೆಂಗಳೂರಿನ ಜ್ಞಾನಭಾರತಿ ಕ್ಯಾಂಪಸ್ ಬಳಿ ಈ ಘಟನೆ ನಡೆದಿದೆ. ಕಾರು ಅಪಘಾತದ Read more…

ಗಣೇಶ ಚರ್ತುರ್ಥಿ ಪ್ರಯುಕ್ತ ನಾಳೆ ಮಾಂಸ ಮಾರಾಟ ನಿಷೇಧ

ಶಿವಮೊಗ್ಗ : ಸೆಪ್ಟೆಂಬರ್ 07 ರ ಗಣೇಶ ಚರ್ತುರ್ಥಿ ಹಬ್ಬದ ಆಚರಣೆ ಕಾರಣ ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ Read more…

BIG NEWS: ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಮೇಲೆ ಹರಿದ ಕಾಂಕ್ರಿಟ್ ಮಿಕ್ಸಿಂಗ್ ವಾಹನ; ಸ್ಥಳದಲ್ಲೇ ಸಾವು

ಗದಗ: ಕಾಂಕ್ರಿಟ್ ಮಿಕ್ಸಿಂಗ್ ವಾಹನ ಹರಿದು ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸಾವನ್ನಪ್ಪಿರುವ ಘಟನೆ ಗದಗ ನಗರದ ಭೂಮರೆಡ್ಡಿ ಸರ್ಕಲ್ ನಲ್ಲಿ ನಡೆದಿದೆ. ರಮೇಶ್ ಡಂಬಳ (42) ಮೃತ Read more…

ಗಮನಿಸಿ : ಶಿವಮೊಗ್ಗ ಜಿಲ್ಲೆಯಲ್ಲಿ ‘ಗ್ರಾಮ ಒನ್ ಕೇಂದ್ರ’ ತೆರೆಯಲು ಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ Read more…

ಎತ್ತಿನ ಹೊಳೆ ಯೋಜನೆಯಿಂದ ರಾಜ್ಯದ 7 ಜಿಲ್ಲೆಗಳ ನೀರಿನ ಬವಣೆ ನೀಗಲಿದೆ : ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ಎತ್ತಿನ ಹೊಳೆ ಯೋಜನೆಯಿಂದ ರಾಜ್ಯದ 7 ಜಿಲ್ಲೆಗಳ ನೀರಿನ ಬವಣೆ ನೀಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಕರುನಾಡಿನ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಸಮಗ್ರ ಕುಡಿಯುವ Read more…

BREAKING : ಸ್ಯಾಂಡಲ್’ವುಡ್ ನಿರ್ದೇಶಕ ನಾಗಶೇಖರ್ ಕಾರು ಅಪಘಾತ , ಓರ್ವ ಮಹಿಳೆಗೆ ಗಂಭೀರ ಗಾಯ.!

ಬೆಂಗಳೂರು : ಸ್ಯಾಂಡಲ್ವುಡ್ ನಿರ್ದೇಶಕ ನಾಗಶೇಖರ್ ಕಾರು ಅಪಘಾತಕ್ಕೀಡಾದ ಘಟನೆ ಜ್ಞಾನಭಾರತಿ ಕ್ಯಾಂಪಸ್ನಲ್ಲಿ ನಡೆದಿದೆ. ಅಪಘಾತದಲ್ಲಿ ಓರ್ವ ಮಹಿಳೆಗೆ ಗಾಯವಾಗಿದೆ. ಇಂದು ಮಧ್ಯಾಹ್ನ 1:30ಕ್ಕೆ ಈ ಘಟನೆ ನಡೆದಿದೆ. Read more…

BREAKING: ನಟ, ನಿರ್ದೇಶಕ ನಾಗಶೇಖರ್ ಕಾರು ಅಪಘಾತ

ಬೆಂಗಳೂರು: ನಟ, ನಿರ್ದೇಶಕ ನಾಗಶೇಖರ್ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ನಡೆದಿದೆ. ನಾಗಶೇಖರ್ ಪ್ರಯಾಣಿಸುತ್ತಿದ್ದ ಬೆಂಜ್ ಕಾರು ವೇಗವಾಗಿ ಬಂದು ಮರಕ್ಕೆ ಡಿಕ್ಕಿ Read more…

BREAKING NEWS: ವರದಕ್ಷಿಣೆ ಕಿರುಕುಳ: 8 ತಿಂಗಳ ಗರ್ಭಿಣಿ ಆತ್ಮಹತ್ಯೆ

ಮೈಸೂರು: ವರದಕ್ಷಿಣೆ ಕಿರುಕುಳಕ್ಕೆ ನೊಂದು 8 ತಿಂಗಳ ಗರ್ಭಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಕನಕಗಿರಿಯಲ್ಲಿ ನಡೆದಿದೆ. ಚೈತ್ರಾ @ ಚಿಕ್ಕದೇವಿ (23) ಆತ್ಮಹತ್ಯೆ ಮಾಡಿಕೊಂಡಿರುವ ಗರ್ಭಿಣಿ. ಎರಡು Read more…

‘ಗಣಪತಿ ಮೂರ್ತಿ’ ಖರೀದಿಸುವಾಗ ವೇಳೆ ಈ ವಿಷಯಗಳನ್ನು ನೆನಪಿಟ್ಟುಕೊಳ್ಳಿ |Ganesha Chaturthi

ಆದಿಯಲ್ಲಿ ಪೂಜಿಸಲ್ಪಡುವ ಗಣೇಶನ ಪೂಜೆ, ಆರಾಧನೆಗೆ ತಯಾರಿ ನಡೆದಿದೆ. ಅನೇಕರು ಮನೆಗೆ ಗೌರಿ, ಗಣೇಶನ ಮೂರ್ತಿ ತಂದು ಪೂಜೆ ಮಾಡ್ತಾರೆ. ಮನೆಗೆ ಗಣಪತಿ ಮೂರ್ತಿ ತರುವ ವೇಳೆ ಕೆಲವೊಂದು Read more…

BIG NEWS: ಪತ್ನಿ ಮೇಲೆ ಹಲ್ಲೆ ನಡೆಸಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಪತಿ

ಶಿವಮೊಗ್ಗ: ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಪತಿ ಮಹಾಶಯ ಬಳಿಕ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸುರಳಿಕೊಪ್ಪದಲ್ಲಿ ನಡೆದಿದೆ. ಸದಾನಂದ Read more…

BREAKING : ಗೌರಿ ಹಬ್ಬದ ದಿನವೇ ‘ಎತ್ತಿನಹೊಳೆ’ ಯೋಜನೆಗೆ ಚಾಲನೆ ನೀಡಿದ ‘CM ಸಿದ್ದರಾಮಯ್ಯ’ |Yetthinahole project

ಬೆಂಗಳೂರು : ಗೌರಿ ಹಬ್ಬದ ದಿನವೇ ಸಿಎಂ ಸಿದ್ದರಾಮಯ್ಯ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ Read more…

ಗೌರಿ ಗಣೇಶ ಹಬ್ಬದ ಹಿನ್ನೆಲೆ ಈ ಜಿಲ್ಲೆಯಲ್ಲಿ ‘ಮದ್ಯ’ ಮಾರಾಟ ನಿಷೇಧ

ಬಳ್ಳಾರಿ : ಗೌರಿ ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಾದ್ಯಂತ ಗಣಪತಿ ವಿಸರ್ಜನೆ ದಿನಗಳಾದ 3ನೇ, 5ನೇ ದಿನ ಮತ್ತು 11 ನೇ ದಿನ (ಸಿರುಗುಪ್ಪ ತಾಲ್ಲೂಕು ಮಾತ್ರ) ಗಳಂದು Read more…

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಸೆ.11 ರಂದು ಈ ಹುದ್ದೆಗಳಿಗೆ ನೇರ ಸಂದರ್ಶನ

ಕೇಂದ್ರ ಸರ್ಕಾರದ ಮಿಷನ್ ಶಕ್ತಿ ಯೋಜನೆಯಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ‘ಜಿಲ್ಲಾ ಮಹಿಳಾ ಸಬಲೀಕರಣ ಘಟಕ’ಕ್ಕೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ, ಜಿಲ್ಲಾಧಿಕಾರಿರವರ ಅನುಮೋದನೆಯಂತೆ Read more…

BIG NEWS: ಎತ್ತಿನಹೊಳೆ ಯೋಜನೆಯ ಮೊದಲ ಹಂತ ಲೋಕಾರ್ಪಣೆ; ಬಯಲುಸೀಮೆ ಜನರ ಮೊಗದಲ್ಲಿ ಮೂಡಿದ ಮಂದಹಾಸ

ಹಾಸನ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಲೋಕಾರ್ಪಣೆ ಮಾಡಿದರು. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ದೊಡ್ಡನಾಗರ Read more…

BREAKING NEWS: ಸೆಂಟ್ರಲ್ ಲೈಬ್ರರಿ ಬಳಿ ವ್ಯಕ್ತಿಯಿಂದ ಅಸಭ್ಯ ವರ್ತನೆ: ಯುವತಿಗೆ ಕಿರುಕುಳ; ಕಾಮುಕ ಅರೆಸ್ಟ್

ಬೆಂಗಳೂರು: ವ್ಯಕ್ತಿಯೋರ್ವ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ಕರ್ಬ್ಬನ್ ಪಾರ್ಕ್ ಬಳಿಯ ಸೆಂಟ್ರಲ್ ಲೈಬ್ರರಿ ಬಳಿ ನಡೆದಿದೆ. ಸೆಂಟ್ರಲ್ ಲೈಬ್ರರಿ ಬಳಿ ಯುವತಿ Read more…

BREAKING NEWS: ಇಬ್ಬರು IAS ಅಧಿಕಾರಿಗಳ ದಿಢೀರ್ ವರ್ಗಾವಣೆ

ಬೆಂಗಳೂರು: ಹಬ್ಬದ ಸಂದರ್ಭದಲ್ಲೇ ರಾಜ್ಯ ಸರ್ಕಾರ ಇಬ್ಬರು ಐಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ಟಿ.ಹೆಚ್.ಎಂ.ಕುಮಾರ್ ಅವರನ್ನು ಸಹಕಾರ ಸೊಸೈಟಿ ರಿಜಿಸ್ಟ್ರಾರ್ ಆಗಿ Read more…

ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪಲ್ಸರ್ ಬೈಕ್: ನಾಲ್ವರು ಸ್ಥಳದಲ್ಲೇ ದುರ್ಮರಣ

ವಿಜಯಪುರ: ನಡೆದು ಹೋಗುತ್ತಿದ್ದವರಿಗೆ ವೇಗವಾಗಿ ಬಂದ ಪಲ್ಸರ್ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ವಿಜಯಪುರ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...