alex Certify Karnataka | Kannada Dunia | Kannada News | Karnataka News | India News - Part 23
ಕನ್ನಡ ದುನಿಯಾ
    Dailyhunt JioNews

Kannada Duniya

Rain alert Karnataka : ವಾಯುಭಾರ ಕುಸಿತ : ರಾಜ್ಯದ ಹಲವೆಡೆ 3-4 ದಿನ ಭಾರಿ ‘ಮಳೆ’ ಮುನ್ಸೂಚನೆ.!

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಕಡೆ ಮೋಡ ಕವಿದ ವಾತಾವರಣವಿದ್ದು, ಬೆಂಗಳೂರಿನಲ್ಲಿ ಎರಡು ದಿನಗಳಿಂದ ಒಂದೇ ಸಮನೆ ಜಿಟಿ ಜಿಟಿ ಮಳೆಯಾಗುತ್ತಿದೆ. ವಾಯುಭಾರ ಕುಸಿತ ಹಿನ್ನೆಲೆ Read more…

ಕ್ಯಾನ್ಸರ್ ಪೀಡಿತರಿಗೆ ಗುಡ್ ನ್ಯೂಸ್: ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸಾ ಘಟಕ ಆರಂಭ

ಬೆಂಗಳೂರು: ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೊದಲನೇ ಹಂತದಲ್ಲಿಯೇ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸುವ ಉದ್ದೇಶದಿಂದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಆರಂಭಿಸಲು ಸರ್ಕಾರ Read more…

ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ರೈತ

ಶಿವಮೊಗ್ಗ: ದೋಷಪೂರಿತ ಟ್ರ್ಯಾಕ್ಟರ್ ನೀಡಿದ್ದರಿಂದ ಶೋರೂಂ ಬಳಿಯೇ ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಿಪ್ಪನ್ ಪೇಟೆಯಲ್ಲಿ ನಡೆದಿದೆ. ಜಾನ್ ಡೀರ್ ಟ್ರಾಕ್ಟರ್ ಶೋರೂಂಲ್ಲಿ Read more…

ಅಡಿಕೆ ಬೆಳೆಗಾರರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗುಡ್ ನ್ಯೂಸ್

ಬೆಂಗಳೂರು: ಅಡಿಕೆ ಬೆಳೆ ಸಮಸ್ಯೆಗಳಿಗೆ ಕೇಂದ್ರ ಸರ್ಕಾರದಿಂದ ಪರಿಹಾರ ನೀಡುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭರವಸೆ ನೀಡಿದ್ದಾರೆ. ಶ್ರೀ ಅಖಿಲ ಹವ್ಯಕ ಮಹಾಸಭಾ ವತಿಯಿಂದ ಅರಮನೆ ಮೈದಾನದಲ್ಲಿ Read more…

ಡಿ. 31ರಿಂದ ಅನಿರ್ದಿಷ್ಟ ಮುಷ್ಕರ ಕೈಗೊಂಡ ಸಾರಿಗೆ ನೌಕರರ ಸಂಘದ ಮುಖಂಡರ ಜೊತೆ ಸಂಧಾನ ಸಭೆ

ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರ್ 31 ರಿಂದ ಸಾರಿಗೆ ನೌಕರರು ಮುಷ್ಕರ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಸಂಘದ ಮುಖಂಡರೊಂದಿಗೆ ಕಾರ್ಮಿಕ Read more…

BREAKING: CNG ಗ್ಯಾಸ್ –ಕಲ್ಲು ಸಾಗಿಸುತ್ತಿದ್ದ ಲಾರಿಗಳ ನಡುವೆ ಡಿಕ್ಕಿಯಾಗಿ ಭಾರೀ ಬೆಂಕಿ

ಚಿಕ್ಕಬಳ್ಳಾಪುರ: ಎರಡು ಲಾರಿಗಳ ನಡುವೆ ಅಪಘಾತ ಸಂಭವಿಸಿದ್ದು, ರಸ್ತೆಯಲ್ಲಿ ಹೊತ್ತಿ ಉರಿದು ಸುಟ್ಟು ಕರಕಲಾಗಿವೆ. ಸಿಎನ್‌ಜಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿಗೆ ಕಲ್ಲು ಸಾಗಿಸುತ್ತಿದ್ದ ಲಾರಿ ಡಿಕ್ಕಿ ಆಗಿದ್ದು, Read more…

BREAKING: ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ: ಅತ್ಯಾಚಾರ, ಏಡ್ಸ್ ಹರಡಲು ಯತ್ನ ಆರೋಪದಡಿ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅತ್ಯಾಚಾರ ಆರೋಪ ತನಿಖೆಯಲ್ಲಿ ಸಾಬೀತಾಗಿದೆ ಎಂದು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್ಐಟಿ Read more…

BIG NEWS: ಬೆಂಗಳೂರು ವಿವಿಯಲ್ಲಿ ‘ಮನಮೋಹನ್ ಸಿಂಗ್ ಸಂಶೋಧನಾ ಕೇಂದ್ರ’ ಆರಂಭ

ಬೆಂಗಳೂರು: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಗೌರವಾರ್ಥ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಕೇಂದ್ರ ಪ್ರಾರಂಭಿಸಲು ಚಿಂತನೆ ನಡೆದಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಬಗ್ಗೆ ಮಾಹಿತಿ Read more…

ಹೊಟ್ಟೆನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವು: ವೈದ್ಯರ ವಿರುದ್ಧ ಕುಟುಂಬದವರ ಆಕ್ರೋಶ

ಹಾವೇರಿ: ಹೊಟ್ಟೆ ನೋವು ಎಂದು ಹಾವೇರಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ. ಓವರ್ ಡೋಸ್ ನಿಂದಾಗಿ ಮಹಿಳೆ ಮೃತಪಟ್ಟಿರುವುದಾಗಿ ಕುಟುಂಬದವರು ಆರೋಪಿಸಿದ್ದಾರೆ. ಬ್ಯಾಡಗಿ ಪಟ್ಟಣದ ಶಮೀನಾ ಬಾನು Read more…

ಪೊಲೀಸರ ಸೋಗಿನಲ್ಲಿ ಸುಲಿಗೆ: ಮೂವರು ಅರೆಸ್ಟ್

ಬೆಂಗಳೂರು: ಪೊಲೀಸರ ಸೋಗಿನಲ್ಲಿ ವ್ಯಕ್ತಿಯೊಬ್ಬರನ್ನು ಬೆದರಿಸಿ ಸುಲಿಗೆ ಮಾಡಿದ್ದ ಮೂವರನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. 53 ವರ್ಷದ ಸಿವಿಲ್ ಗುತ್ತಿಗೆದಾರ ನೀಡಿದ ದೂರಿನ ಅನ್ವಯ ಪೊಲೀಸರು ಪ್ರಕರಣ Read more…

BREAKING: ಲಾಡ್ಜ್ ಗೆ ಬ್ಯೂಟಿಷಿಯನ್ ಕರೆದೊಯ್ದು ರಾತ್ರಿಯಿಡಿ ಅತ್ಯಾಚಾರ ಆರೋಪ: ಬಿಜೆಪಿ ಮುಖಂಡ ಅರೆಸ್ಟ್

ರಾಮನಗರ: ಅತ್ಯಾಚಾರ ಆರೋಪದಡಿ ಬಿಜೆಪಿ ಮುಖಂಡನನ್ನು ಬಂಧಿಸಲಾಗಿದೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಾತನೂರು ಠಾಣೆ ಪೋಲೀಸರು ಚಲುವರಾಮು ಅವರನ್ನು ಬಂಧಿಸಿದ್ದಾರೆ. ಪ್ರಜ್ಞೆ ತಪ್ಪಿಸಿ ರಾತ್ರಿಯಿಡಿ ಅತ್ಯಾಚಾರ ಎಸಗಿದ Read more…

ವಿಶೇಷಚೇತನ ನಿರುದ್ಯೋಗಿಗಳಿಗೆ Job Offer: ಇಲ್ಲಿದೆ ಉದ್ಯೋಗಾವಕಾಶ

ಬೆಳಗಾವಿ: ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕಿನ ಗ್ರಾಮ ಪಂಚಾಯತಯಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳನ್ನು ಇಲಾಖೆಯ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಭರ್ತಿ ಮಾಡಲು ಮುಂದಾಗಿದ್ದು, ಅರ್ಜಿ Read more…

BREAKING: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಸಿ.ಎಸ್. ಷಡಾಕ್ಷರಿ ಪುನರಾಯ್ಕೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಸಿ.ಎಸ್. ಷಡಾಕ್ಷರಿ ಮರು ಆಯ್ಕೆಯಾಗಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆ ಜಿದ್ದಾಜಿದ್ದಿಯಿಂದ ಕೂಡಿತ್ತು. ಇಂದು ಮತದಾನ ಬಳಿಕ ಮತ Read more…

BREAKING: ಹೊಸ ವರ್ಷಾಚರಣೆ ಸಂಭ್ರಮಕ್ಕೆ ಗುಡ್ ನ್ಯೂಸ್: ಬೆಳಗಿನಜಾವದವರೆಗೂ ಮೆಟ್ರೋ ರೈಲು ಸೇವೆ ವಿಸ್ತರಣೆ

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಗೆ ಮೆಟ್ರೋ ರೈಲು ಸೇವೆ ವಿಸ್ತರಿಸಲಾಗಿದೆ. ನೇರಳೆ, ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸೇವೆ ವಿಸ್ತರಿಸಲಾಗಿದೆ. ಜನವರಿ 1ರಂದು ಮುಂಜಾನೆ 2 ಗಂಟೆಗೆ ಕೊನೆಯ ರೈಲು Read more…

ಅರ್ಧ ಕೆಜಿ ನಕಲಿ ಚಿನ್ನ ಅಡವಿಟ್ಟು ಆಭರಣ ಮೌಲ್ಯಮಾಪಕನಿಂದ 23 ಲಕ್ಷಕ್ಕೂ ಅಧಿಕ ವಂಚನೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆಯಲ್ಲಿ ಅರ್ಧ ಕೆಜಿ ನಕಲಿ ಚಿನ್ನ ಅಡವಿಟ್ಟು ಚಿನ್ನಾಭರಣ ಮೌಲ್ಯಮಾಪಕ 23 ಲಕ್ಷ ರೂ.ಗೂ ಅಧಿಕ ವಂಚನೆ Read more…

ಮೈಸೂರು ಅರಮನೆ ಬಳಿ ಹೊಸ ವರ್ಷ ಸಂಭ್ರಮಾಚರಣೆಗೆ ಬ್ರೇಕ್ !

ಮೈಸೂರು: ಹೊಸ ವರ್ಷಾಚರಣೆಗೆ ದಿನಗಣನೆ ಆರಂಭವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ಎಂ.ಜಿ.ರೋಡ್, ಬ್ರಿ.ಗೇಡ್ ರೋಡ್ ಗಳಲ್ಲಿ ಹೊಸ ವರ್ಷವನ್ನು ಬರಮಾಡಿಕೊಳ್ಳುವ ನಿಟ್ಟಿನಲ್ಲಿ ಈಗಾಗಲೇ ಸಿದ್ಧತೆಗಳು ಆರಂಭವಾಗಿವೆ. ಆದರೆ ಸಾಂಸ್ಕೃತಿಕ Read more…

ಬುರ್ಖಾ ಧರಿಸಿ ಬಸ್ ನಲ್ಲಿ ಕಳ್ಳತನ: ಮೂವರು ಸಹೋದರಿಯರು ಅರೆಸ್ಟ್; ಓರ್ವ ಮಹಿಳೆ ಎಸ್ಕೇಪ್

ಚಿಕ್ಕಬಳ್ಳಾಪುರ: ಸಹೋದರಿಯರ ಗ್ಯಾಂಗ್ ವೊಂದು ಬುರ್ಖಾ ಧರಿಸಿ ಬಸ್ ಗಳಲ್ಲಿ ಮಹಿಳೆಯರ ಚಿನ್ನದ ಸರ, ಬ್ಯಾಗ್ ನಲ್ಲಿದ್ದ ಪರ್ಸ್, ಹಣ ಕದ್ದು ಪರಾರಿಯಾಗುತ್ತಿದ್ದ ಖತರ್ನಾಕ್ ಗ್ಯಾಂಗ್ ನ್ನು ಗೌರಿಬಿದನೂರು Read more…

BIG NEWS: ಕರ್ತವ್ಯನಿರತ ಅರಣ್ಯ ಇಲಾಖೆ ಸಿಬ್ಬಂದಿ ಬ್ರೇನ್ ಸ್ಟ್ರೋಕ್ ಗೆ ಬಲಿ

ಚಾಮರಾಜನಗರ: ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಬ್ರೇನ್ ಸ್ಟ್ರೋಕ್ ನಿಂದ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಬಂಡೀಪುರದ ಮದ್ದೂರು ವಲಯದಲ್ಲಿ ನಡೆದಿದೆ. ಗೋಪಾಲಪುರದ ಮಹೇಶ್ ಮೃತ ಸಿಬ್ಬಂದಿ. Read more…

BREAKING NEWS: ಸಿಲಿಂಡರ್ ಸ್ಫೋಟ ಪ್ರಕರಣ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಿಸದೇ ಸಾವು: ಮೃತರ ಸಂಖ್ಯೆ 4ಕ್ಕೇರಿಕೆ

ಹುಬ್ಬಳ್ಳಿ: ಸಿಲಿಂಡರ್ ಸ್ಫೋಟಗೊಂಡ ದುರಂತದಲ್ಲಿ ಮತ್ತೋರ್ವ ಗಾಯಾಳು ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಲಿಂಗರಾಜು (19) ಮೃತ ಯುವಕ. ಭಾನುವಾರ ರಾತ್ರಿ ಹಳೇ Read more…

BREAKING NEWS: ಬೈಕ್ ಸ್ಕಿಡ್ ಆಗಿ ಬಿದ್ದ ಸವಾರನ ಮೇಲೆ ಹರಿದ ಅಪರಿಚಿತ ವಾಹನ: ವ್ಯಕ್ತಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಫ್ಲೈಓವರ್ ಮೇಲೆ ಸ್ಕಿಡ್ ಆಗಿ ಬಿದ್ದ ಬೈಕ್ ಸವಾರನ ಮೇಲೆ ಅಪರಿಚಿತ ವಾಹನವೊಂದು ಹರಿದುಹೋದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆ.ಆರ್.ಮಾರುಕಟ್ಟೆ ಬಳಿ Read more…

ಬೆಂಗಳೂರಿನಲ್ಲಿ ಶೀತಗಾಳಿ, ಜಿಟಿ ಜಿಟಿ ಮಳೆ: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮತ್ತೆ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನಗಳಿಂದ ಒಂದೇ ಸಮನೆ ಜಿಟಿ ಜಿಟಿ ಮಳೆಯಾಗುತ್ತಿದ್ದು, ಇದರೊಂದಿಗೆ ಶೀತ ಗಾಳಿಯೂ ಹೆಚ್ಚಿದೆ. ಬೆಂಗಳೂರಿನಲ್ಲಿ ಒಂದೆಡೆ ಮಳೆ, ಶೀತಗಾಳಿ, ದಟ್ಟವಾದ ಮೋಡಕವಿದ Read more…

GOOD NEWS : ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿಶೇಷ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ 2024-25 ನೇ ಸಾಲಿನಲ್ಲಿ ಬಿಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ Read more…

BREAKING : ನಾಳೆ ಬೆಳಗ್ಗೆ 8:30 ರಿಂದ ಸಾರ್ವಜನಿಕರಿಗೆ ‘ಡಾ. ಮನಮೋಹನ್ ಸಿಂಗ್’ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ |ManMohan Singh

ನವದೆಹಲಿ : ನಾಳೆ ಬೆಳಗ್ಗೆ 8:30 ರಿಂದ ಸಾರ್ವಜನಿಕರಿಗೆ ಡಾ. ಮನಮೋಹನ್ ಸಿಂಗ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಳಗ್ಗೆ 8:30 Read more…

BREAKING NEWS: ಗುತ್ತಿಗೆದಾರ ಆತ್ಮಹತ್ಯೆ: ಇಬ್ಬರು ಹೆಡ್ ಕಾನ್ಸ್ ಟೇಬಲ್ ಗಳು ಸಸ್ಪೆಂಡ್

ಬೀದರ್: ಡೆತ್ ನೋಟ್ ಬರೆದಿಟ್ಟು ರೈಲಿಗೆ ತಲೆಕೊಟ್ಟು ಗುತ್ತಿಗೆದಾರ ಆತ್ಮಹತ್ಯೆ ಮಾಡಿರುವ ಪ್ರಕರಣ ಸಂಬಂಧ ಇಬ್ಬರು ಹೆಡ್ ಕಾನ್ಸ್ ಟೇಬಲ್ ಗಳನ್ನು ಅಮಾನತು ಮಾಡಲಾಗಿದೆ. ಗುತ್ತಿಗೆದಾರ ಸಚಿನ್ ಡೆತ್ Read more…

BREAKING : ಯುವತಿ ಮೇಲೆ ‘ಲೈಂಗಿಕ ದೌರ್ಜನ್ಯ’ ಆರೋಪ : ಖ್ಯಾತ ಕಿರುತೆರೆ ನಟ ‘ಚರಿತ್ ಬಾಳಪ್ಪ’ ಅರೆಸ್ಟ್ |Charith Balappa Arrested

ಯುವತಿ ಮೇಲೆಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಕಿರುತೆರೆ ನಟ ಚರಿತ್ ಬಾಳಪ್ಪ ನನ್ನು ಪೊಲೀಸರು ಬಂಧಿಸಿದ್ದಾರೆ. ಆರ್ ಆರ್ ನಗರದ ಪೊಲೀಸರು ಕಿರುತೆರೆ ನಟ ಚರಿತ್ ಬಾಳಪ್ಪನನ್ನು ಬಂಧಿಸಿದ್ದಾರೆ. Read more…

BREAKING NEWS: ಕೆರೆಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರುಪಾಲು

ವಿಜಯಪುರ: ಶಾಲೆಗೆ ರಜೆ ಹಿನ್ನೆಲೆಯಲ್ಲಿ ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ನೀರುಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಅನಿರುದ್ಧ ಸಾಮ್ರಾಣಿ (20) ನೀರು ಪಾಲಾಗಿರುವ ಯುವಕ. Read more…

ಕಾಂಗ್ರೆಸ್ ಅಧಿವೇಶನದಲ್ಲಿ ಮಹಿಳೆಯರನ್ನು ತಳ್ಳಿದ್ರಾ DCM ಡಿಕೆ ಶಿವಕುಮಾರ್..? : ವಿಡಿಯೋ ಹಂಚಿಕೊಂಡ ಬಿಜೆಪಿ |VIDEO

ಬೆಂಗಳೂರು : ಕಾಂಗ್ರೆಸ್ ಅಧಿವೇಶನದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಹಿಳೆಯರನ್ನು ತಳ್ಳಿದ್ದಾರೆ ಎನ್ನಲಾದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ Read more…

JOB ALERT : 500 ಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯ 07 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿರುವ 126 ಅಂಗನವಾಡಿ ಕಾರ್ಯಕರ್ತೆಯರ ಮತ್ತು 448 ಸಹಾಯಕಿಯರ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ Read more…

BIG NEWS: ಬೆಳಗಾವಿ ಅಧಿವೇಶನಕ್ಕೆ ಬಂದಿದ್ದ ರಾಜಸ್ಥಾನ ರಾಜ್ಯಸಭಾ ಸದಸ್ಯ ಆಸ್ಪತ್ರೆಗೆ ದಾಖಲು: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಿಎಂ

ಬೆಳಗಾವಿ: ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮಕ್ಕೆಂದು ಬೆಳಗಾವಿಗೆ ಆಗಮಿಸಿದ್ದ ರಾಜಸ್ಥಾನ ರಾಜ್ಯಸಭಾ ಸದಸ್ಯ ನೀರಜ್ ಡಾಂಗೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಬೆಳಗಾವಿ ಆಸ್ಪತೆಗೆ ದಾಖಲಾಗಿರುವ Read more…

BREAKING NEWS: ಕಣ್ಣಿಗೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಾಪಾರಿಯ ಬರ್ಬರ ಹತ್ಯೆ

ಹುಬ್ಬಳ್ಳಿ: ಕಣ್ಣಿಗೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಾಪಾರಿಯೊಬ್ಬರನ್ನು ಬರ್ಬರವಗೈ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಸ್ಯಾಮ್ಯೂಯೆಲ್ ಕೊಲೆಯಾಗಿರುವ ವ್ಯಾಪಾರಿ. ಹುಬ್ಬಳ್ಳಿಯ ಮಂಟೂರಿ ನಿವಾಸಿಯಾಗಿದ್ದ ಸ್ಯಾಮ್ಯುಯೆಲ್, ಹಂದಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...