alex Certify Karnataka | Kannada Dunia | Kannada News | Karnataka News | India News - Part 231
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ: ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದ ಸ್ಪೀಕರ್

ಬೆಂಗಳೂರು: ಇಂದಿನಿಂದ ವಿಧಾನಮಂಡಲ ಮುಂಗಾರು ಅಧಿವೇಶ ಆರಂಭವಾಗಿದೆ. ವಿಧಾನಸಭೆ ಹಾಗೂ ವಿಧಾನ ಪರಿಷತ್ ನಲ್ಲಿ ಕಲಾಪ ಆರಂಭವಾಗಿದೆ. ಅಧಿವೇಶನದ ಮೊದಲ ದಿನವಾದ ಇಂದು, ವಿಧನಾಸಭೆಯಲ್ಲಿ ಅಗಲಿದ ಗಣ್ಯರಿಗೆ ಸಂತಾಪ Read more…

ಬೆಂಗಳೂರಿಗರಿಗೆ ಮತ್ತೊಂದು ಆತಂಕ ; ‘ಡೆಂಗ್ಯೂ’ ಜೊತೆ ಮಕ್ಕಳನ್ನು ಕಾಡ್ತಿದೆ ‘ಜಾಂಡೀಸ್’..!

ಬೆಂಗಳೂರು : ಬೆಂಗಳೂರಿಗರಿಗೆ ಮತ್ತೊಂದು ಆತಂಕ ಶುರುವಾಗಿದ್ದು, ಡೆಂಗ್ಯೂ ಜೊತೆ ಜಾಂಡೀಸ್ ಮಕ್ಕಳನ್ನು ಕಾಡಲು ಶುರುವಾಗಿದೆ. ಮುಂಗಾರು ಮಳೆ ಆರಂಭವಾದ ಬಳಿಕ ಸಾಂಕ್ರಾಮಿಕ ರೋಗಗಳು ಬೆಂಗಳೂರಿನ ಜನರನ್ನು ಕಾಡುತ್ತಿದೆ. Read more…

ವರುಣಾರ್ಭಟಕ್ಕೆ ಡ್ಯಾಂಗಳು ಭರ್ತಿ: ಜೀವಕಳೆ ಪಡೆದುಕೊಂಡ ಜಲಾಶಯಗಳು

ಶಿವಮೊಗ್ಗ: ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಕಳೆದ 15 ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜಲಾಶಯಗಳು ಭರ್ತಿಯಾಗಿವೆ. ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮ Read more…

ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ; ಶೀಘ್ರವೇ ‘ಜೀವ ವಿಮಾ ಯೋಜನೆ’ ಜಾರಿ

ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ಎಂಬಂತೆ ಶೀಘ್ರವೇ ಜೀವ ವಿಮಾ ಯೋಜನೆ ಜಾರಿಗೊಳಿಸಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬೆಂಗಳೂರಿನ ಮಡಿವಾಳದ ಸ್ತ್ರೀ ಶಕ್ತಿ Read more…

ಯಜಮಾನಿಯರಿಗೆ ಗುಡ್ ನ್ಯೂಸ್ ; ಇನ್ಮುಂದೆ ಪ್ರತಿ ತಿಂಗಳು 15 ರೊಳಗೆ ‘ಗೃಹಲಕ್ಷ್ಮಿ’ ಹಣ ಜಮಾ

ಬೆಂಗಳೂರು : ಯಜಮಾನಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್ ನೀಡಿದ್ದು, ಇನ್ಮುಂದೆ ಪ್ರತಿ ತಿಂಗಳು 15 ರೊಳಗೆ ಗೃಹಲಕ್ಷ್ಮಿ ಹಣ ಜಮಾ ಆಗಲಿದೆ ,ಚಿಂತೆ ಬೇಡ ಎಂದು Read more…

BIG NEWS: ಅಜ್ಞಾತ ಸ್ಥಳದಲ್ಲಿದ್ದ ಬಸನಗೌಡ ದದ್ದಲ್ ವಿಧಾನಸೌಧದಲ್ಲಿ ಪ್ರತ್ಯಕ್ಷ; ಸದನದಲ್ಲಿ ಭಾಗಿಯಾಗಲು ಆಗಮಿಸಿದ ಶಾಸಕ

ಬೆಂಗಳೂರು: ವಾಲ್ಮೀಕಿ ನಿಗದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ದಾಳಿ ಬೆನ್ನಲ್ಲೇ ನಾಪತ್ತೆಯಾಗಿದ್ದ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಇದೀಗ ವಿಧಾನಸೌಧದಲ್ಲಿ ಪ್ರತ್ಯಕ್ಷರಾಗಿದ್ದಾರೆ. ಕಳೆದ Read more…

ಕಾವೇರಿ ವಿವಾದ ; ಸರ್ವಪಕ್ಷಗಳ ಸಭೆಯಲ್ಲಿ ಮಹತ್ತರದ ತೀರ್ಮಾನ ಕೈಗೊಂಡ ರಾಜ್ಯ ಸರ್ಕಾರ..!

ಬೆಂಗಳೂರು : ಕಾವೇರಿ ನದಿ ನೀರು ಬಿಡುಗಡೆ ಸಂಬಂಧ ನಿನ್ನೆ ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ ಸರ್ವಪಕ್ಷಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.ಈ Read more…

BREAKING NEWS: ಡಿಸಿಎಂ ಡಿ.ಕೆ. ಶಿವಕುಮಾರ್ ಶೂ ಕಳ್ಳತನ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಶೂ ಕಳ್ಳತನವಾಗಿರುವ ಘಟನೆ ಬೆಂಗಳೂರಿನ ಸದಾಶಿವನಗರದ ಭಾಷ್ಯಂ ಸರ್ಕಲ್ ನಲ್ಲಿ ನಡೆದಿದೆ. ವೈಟ್ ಟ್ಯಾಪಿಂಗ್ ರಸ್ತೆ ಕಾಮಗಾರಿ ಪೂಜೆಗೆಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆಗಮಿಸಿದ್ದರು. Read more…

BIG NEWS: ವಾಲ್ಮೀಕಿ ನಿಗಮದಲ್ಲಿ ಅಕ್ರಮ ಪ್ರಕರಣ: ಹಣ ಲೂಟಿಗೆ ನಕಲಿ ವ್ಯಕ್ತಿ, ಹುದ್ದೆ ಸೃಷ್ಟಿಸಿದ್ದ ಎಂಡಿ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ವೇಳೆ ದಿನಕ್ಕೊಂದು ಸ್ಫೋಟಕ ಮಾಹಿತಿ ಬಹಿರಂಗವಾಗುತ್ತಿದೆ. ನಿಗದ ಕೋಟಿ ಕೋಟಿ ಹಣ ಲೂಟಿ ಮಾಡಲೆಂದೇ ನಕಲಿ Read more…

BREAKING : ಕಾಪಿರೈಟ್ ಉಲ್ಲಂಘನೆ ; ನಟ ರಕ್ಷಿತ್ ಶೆಟ್ಟಿ ವಿರುದ್ಧ ‘FIR’ ದಾಖಲು..!

ಬೆಂಗಳೂರು : ಕಾಪಿರೈಟ್ ಉಲ್ಲಂಘನೆ ಹಿನ್ನೆಲೆ ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಎಂ ಆರ್ ಟಿ Read more…

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ; ಉದ್ಯೋಗಾವಕಾಶ ಹೆಚ್ಚಿಸಲು ‘ಜಿಸಿಸಿ’ ನೀತಿ ನಿಯಮಾವಳಿ ಸಡಿಲಿಕೆ

ಬೆಂಗಳೂರು : ರಾಜ್ಯದ ಎರಡನೇ ಹಂತದ ನಗರಗಳಲ್ಲಿ ಮೂಲಸೌಕರ್ಯ ವೃದ್ಧಿಗೆ ಬಂಡವಾಳ ಹೂಡಲು ಉದ್ಯಮಿದಾರರನ್ನು ಸೆಳೆಯಲು ಮತ್ತು ಉದ್ಯೋಗಾವಕಾಶ ಹೆಚ್ಚಿಸಲು ಮುಂದಿನ ದಿನಗಳಲ್ಲಿ ಜಿಸಿಸಿ ನೀತಿಯ ನಿಯಮಾವಳಿಗಳನ್ನು ಸಡಿಸಲಾಗುವುದು Read more…

GOOD NEWS: ಶಿವಮೊಗ್ಗ-ಚೆನ್ನೈ ವಿಮಾನ ಹಾರಾಟಕ್ಕೆ ಡೇಟ್ ಫಿಕ್ಸ್

ಶಿವಮೊಗ್ಗ: ಮಲೆನಾಡ ಜನತೆಗೆ ಮತ್ತೊಂದು ಗುಡ್ ನ್ಯೂಸ್. ಶಿವಮೊಗ್ಗ ಹಾಗೂ ತಮಿಳುನಾಡಿನ ಚೆನ್ನೈ ನಡುವೆ ಕೆಲವೇ ದಿನಗಳಲ್ಲಿ ವಿಮಾನ ಹಾರಾಟ ಆರಂಭವಾಗಲಿದ್ದು, ಮುಹೂರ್ತ ಫಿಕ್ಸ್ ಆಗಿದೆ. ಶಿವಮೊಗ್ಗದಿಂದ ಚೆನ್ನೈಗೆ Read more…

BREAKING NEWS: ಅಂಬಲಪಾಡಿ ಮನೆಯಲ್ಲಿ ಅಗ್ನಿ ದುರಂತ: ಬಾರ್ ಮಾಲೀಕ ದುರ್ಮರಣ

ಉಡುಪಿ: ಉಡುಪಿ ಜಿಲ್ಲೆಯ ಅಂಬಲಪಾಡಿ ಮನೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ವ್ಯಕ್ತಿಯೋರ್ವರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ರಮಾನಂದ ಶೆಟ್ಟಿ ಮೃತ ದುರ್ದೈವಿ. ಉಡುಪಿಯ ಅಂಬಲಪಾಡಿಯ ಗಾಂಧಿನಗರದ Read more…

ಬಸನಗೌಡ ದದ್ದಲ್ ಕಾಣೆಯಾಗಿದ್ದಾರೆ: ಬಿಜೆಪಿ ಪೋಸ್ಟರ್

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ ಶಾಸಕ ಬಸನಗೌಡ ದದ್ದಲ್ ಕಾಣೆಯಾಗಿದ್ದಾರೆ ಎಂದು ಬಿಜೆಪಿ ಪೋಸ್ಟರ್ ಪ್ರಕಟಿಸಿದೆ. ಡಿಯರ್‌ ಕಾಂಗ್ರೆಸ್, ಮಹರ್ಷಿ Read more…

ಎಸ್ಎಸ್ಎಲ್ಸಿ ಪರೀಕ್ಷೆ -3 ನೋಂದಣಿಗೆ ಸೂಚನೆ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ -2ರಲ್ಲಿ ಅನುತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-3ಕ್ಕೆ ನೋಂದಾಯಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಪ ನಿರ್ದೇಶಕರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ Read more…

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಭಾರಿ ಮಳೆ ಮುಂದುವರೆದ ಹಿನ್ನಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಅಂತಿಮ ವರದಿ ಶಿಫಾರಸುಗಳ ಜಾರಿಗೆ ಬಗ್ಗೆ ಇಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. Read more…

BIG NEWS: ರಾಜಕೀಯ ಕೋಲಾಹಲಕ್ಕೆ ಕಾರಣವಾದ ಮುಡಾ ಅಕ್ರಮ ತನಿಖೆಗೆ ಆಯೋಗ ರಚನೆ

ಬೆಂಗಳೂರು: ರಾಜ್ಯದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪಗಳ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ಭಾನುವಾರ ಆಯೋಗ ರಚಿಸಿ ಆದೇಶ Read more…

ಟಿಕೆಟ್ ದರ ಹೆಚ್ಚಳ ಆತಂಕದಲ್ಲಿದ್ದ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್

ಬೆಂಗಳೂರು: ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರ ಚಿಂತನೆ ನಡೆಸಿದ್ದು, ಶೇಕಡ 15 ರಿಂದ 20ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ರಾಜ್ಯ ರಸ್ತೆ Read more…

ದೀರ್ಘಕಾಲದಿಂದ ಒಂದೇ ಕಡೆ ಠಿಕಾಣಿ ಹೂಡಿದ ಅಧಿಕಾರಿಗಳು, ನೌಕರರ ಎತ್ತಂಗಡಿ

ಬೆಂಗಳೂರು: ದೀರ್ಘಕಾಲದಿಂದ ಒಂದೇ ಸ್ಥಳದಲ್ಲಿ ಠಿಕಾಣಿ ಹೂಡಿದ ಕಂದಾಯ ಇಲಾಖೆ ಅಧಿಕಾರಿಗಳ ಮೇಲೆ ಸರ್ಕಾರದ ಕಣ್ಣು ಬಿದ್ದಿದ್ದು, ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ಪಟ್ಟಿ ಕೊಡಲು ಕಂದಾಯ ಸಚಿವ Read more…

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ವಾರದಲ್ಲಿ ಆರು ದಿನ ಮೊಟ್ಟೆ ವಿತರಣೆ

ಶಿವಮೊಗ್ಗ: ಸರ್ಕಾರಿ ಶಾಲೆಯ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ಉದ್ದೇಶದಿಂದ ಅಜೀಂ ಪ್ರೇಮ್ ಜೀ ಫೌಂಡೇಶನ್ ನೆರವಿನೊಂದಿಗೆ ವಾರದಲ್ಲಿ ಆರು ದಿನ ಮೊಟ್ಟೆ ನೀಡಲಾಗುವುದು ಎಂದು ಶಿಕ್ಷಣ ಸಚಿವ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪಿಜಿ -ಸಿಇಟಿ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಎಂಬಿಎ ಮತ್ತು ಎಂಸಿಎ ಕೋರ್ಸ್ ಗಳ ಪ್ರವೇಶಾತಿಗೆ ಸಂಬಂಧಿಸಿದ 2024ನೇ ಸಾಲಿನ ಪಿಜಿ -ಸಿಇಟಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ. ಆ. 4ರಂದು Read more…

ಜು. 22 ರಿಂದ ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ: ಪುಸ್ತಕ, ಸಮವಸ್ತ್ರ, ಬ್ಯಾಗ್ ವಿತರಣೆ

ಬೆಂಗಳೂರು: ರಾಜ್ಯದ ಅಂಗನವಾಡಿಗಳನ್ನು ಉನ್ನತೀಕರಣಗೊಳಿಸುತ್ತಿದ್ದು ಜುಲೈ 22ರಂದು 250 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ Read more…

ಭಾರಿ ಮಳೆ ಹಿನ್ನೆಲೆ ಇಂದು ವಿವಿಧೆಡೆ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಸೋಮವಾರ ಕೂಡ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಉತ್ತರ ಕನ್ನಡ, ಕೊಡಗು ಜಿಲ್ಲೆಯಲ್ಲಿ Read more…

ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ದೇಶದಲ್ಲಿ ಎಲ್ಲೇ ಇದ್ದರೂ ಉಚಿತ ಚಿಕಿತ್ಸೆ

ಆರೋಗ್ಯ ರಕ್ಷಕ ಆಯುಷ್ಮಾನ್ ಭಾರತ್-ಪ್ರಧಾನಮಂತ್ರಿಗಳ ಜನ ಆರೋಗ್ಯ ಯೋಜನಾ ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಯ ಪ್ರಯೋಜನ ಪಡೆಯಲು ಇಂದೇ ಆಯುಷ್ಮಾನ್ ಕಾರ್ಡ್ ಮಾಡಿಸಿ. ಆಯುಷ್ಮಾನ್ ಕಾರ್ಡ್‍ಗಳನ್ನು ನಿಮ್ಮ ಹತ್ತಿರದ Read more…

ಇಂದಿನಿಂದ ವಿಧಾನ ಮಂಡಲ ಮುಂಗಾರು ಅಧಿವೇಶನ ಆರಂಭ: ಆಡಳಿತ, ವಿಪಕ್ಷಗಳ ನಡುವೆ ಭಾರೀ ಜಟಾಪಟಿ ಸಾಧ್ಯತೆ

ಬೆಂಗಳೂರು: ಇಂದಿನಿಂದ ವಿಧಾನಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಆಡಳಿತ ಮತ್ತು ವಿಪಕ್ಷಗಳ ನಡುವೆ ಭಾರಿ ಜಟಾಪಟಿ ನಡೆಯುವ ಸಾಧ್ಯತೆ ಇದೆ. ಹಗರಣಗಳ ನಡುವೆ ಹಲವು ದಿನಗಳಿಂದ Read more…

ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಸರ್ವಪಕ್ಷ ನಾಯಕರ ಸಲಹೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸದಂತೆ ಸರ್ವ ಪಕ್ಷಗಳ ಸಭೆಯಲ್ಲಿ ರಾಜ್ಯ ಸರ್ಕಾರಕ್ಕೆ ನಾಯಕರು ಸಲಹೆ ನೀಡಿದ್ದಾರೆ. ವಿಪಕ್ಷ ನಾಯಕರು ಹಾಗೂ ಸಚಿವರು ನೀರು ಹರಿಸದಂತೆ ಸರ್ಕಾರಕ್ಕೆ Read more…

ಪುತ್ರಿಗೆ ಬುತ್ತಿ ಕೊಡಲು ಹೋಗುವಾಗಲೇ ದುರಂತ: ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರ ಸಾವು

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೇಕೊಪ್ಪ ಗ್ರಾಮದ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮಹಿಳೆ, ಬಾಲಕ ಮೃತಪಟ್ಟಿದ್ದಾರೆ. ರುಕ್ಮಿಣಿ(36), ವಿಜಯ್(13) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ಮೆಜೆಸ್ಟಿಕ್ ರೈಲು ನಿಲ್ದಾಣದ ಬಳಿ ಬಾಲಕಿ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಂಗಳೂರು: ಕೆಲ ದಿನಗಳ ಹಿಂದೆ ಬೆಂಗಳೂರಿನ ಮೆಜೆಸ್ಟಿಕ್ ರೈಲು ನಿಲ್ದಾಣದ ಬಳಿ 5 ವರ್ಷದ ಬಾಲಕಿ ಶವ ಪತ್ತೆಯಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತಿರುವು ಸಿಕ್ಕಿದೆ. ಕೊಲೆಯಾಗಿದ್ದ Read more…

BREAKING NEWS: ಅಗ್ನಿ ಅವಘಡ: ಹೊತ್ತಿ ಉರಿದ ಮೀನು ಸಂಸ್ಕರಣಾ ಘಟಕ

ಮಂಗಳೂರು: ಫಿಶ್ ಮಿಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಇಡೀ ಘಟಕವೇ ಹೊತ್ತಿ ಉರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಳಿಯ ಸೂರತ್ಕಲ್ ನಲ್ಲಿ ನಡೆದಿದೆ. ಮೀನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...