alex Certify Karnataka | Kannada Dunia | Kannada News | Karnataka News | India News - Part 233
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸ ಕೊಡಿಸುವುದಾಗಿ ಹೇಳಿ ಯುವತಿಯನ್ನು ಮಂಚಕ್ಕೆ ಕರೆದ ರೈಲ್ವೆ ಕ್ಲರ್ಕ್: ಆರೋಪಿಯನ್ನು ಕೂಡಿಹಾಕಿ ಥಳಿಸಿದ ಸ್ಥಳೀಯರು

ಹುಬ್ಬಳ್ಳಿ: ಯುವತಿಗೆ ಕೆಲಸ ಆಮಿಷವೊಡ್ಡಿ ಆಕೆಯನ್ನು ಮಂಚಕ್ಕೆ ಕರೆದ ರೈಲ್ವೆ ಇಲಾಖೆ ಕ್ಲರ್ಕ್ ನನ್ನು ಪೊಲೀಸರು ಬಂಧಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ರೈಲ್ವೆ ಇಲಾಖೆ ಕ್ಲರ್ ನದೀಂ Read more…

‘ವೀರಶೈವ ಲಿಂಗಾಯತ’ ಸಮುದಾಯಕ್ಕೆ ಗುಡ್ ನ್ಯೂಸ್ ; ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ವೀರಶೈವ ಲಿಂಗಾಯತವೀರಶೈವ ಲಿಂಗಾಯತ ಸಮಾಜ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ(ಪ್ರವರ್ಗ-3ಬಿ) ಅಭಿವೃದ್ಧಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಶೈಕ್ಷಣಿಕ ಸಾಲ ಯೋಜನೆಗಳು, ಜೀವಜಲ ಯೋಜನೆ, ಕಾಯಕಕಿರಣ Read more…

ಗಮನಿಸಿ : ರಾಜ್ಯದಲ್ಲಿ ಸೆ.9 ರಿಂದ ಸ್ಥಿರಾಸ್ತಿಗಳ ನೋಂದಣಿಗೆ ‘ಇ ಆಸ್ತಿ ಖಾತಾ’ ಕಡ್ಡಾಯ

ಬೆಂಗಳೂರು : ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಗೆ ಇ-ಆಸ್ತಿ ತಂತ್ರಾಂಶದಿಂದ ಮಾಹಿತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಇ-ಆಸ್ತಿ ತಂತ್ರಾಂಶದ ಮಾಹಿತಿ ಹೊರತು,ಬೇರೆ ಯಾವುದೇ ವಿಧಾನದಲ್ಲಿ ಸ್ಥಿರಾಸ್ತಿಗಳ ನೋಂದಣಿ Read more…

BREAKING : ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆ : ಪವಿತ್ರಾಗೌಡ ಎ-1 , ದರ್ಶನ್ ಎ-2 ಆರೋಪಿ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ಕೋರ್ಟ್ ಗೆ ಸಲ್ಲಿಕೆಯಾಗಿದ್ದು, ಪವಿತ್ರಾಗೌಡ ಎ-1 , ದರ್ಶನ್ ಎ-2 ಆರೋಪಿಯೆಂದು ಉಲ್ಲೇಖಿಸಲಾಗಿದೆ. ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ Read more…

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ‘ಡಿ ಗ್ಯಾಂಗ್’ ವಿರುದ್ಧ ಕೋರ್ಟ್ ಗೆ 4800 ಪುಟಗಳ ‘ಚಾರ್ಜ್ ಶೀಟ್’ ಸಲ್ಲಿಕೆ..!

ಬೆಂಗಳೂರು: ನಟ ದರ್ಶನ್ ಗ್ಯಾಂಗ್ ನಿಂದ ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿರುವ ಪೊಲೀಸರು ಇಂದು ಕೋರ್ಟ್ ಗೆ 4800 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ Read more…

BREAKING : ಬೆಂಗಳೂರಿನಲ್ಲಿ ನಟೋರಿಯಸ್ ರೌಡಿ ‘ಬಚ್ಚಾಖಾನ್’ ಅರೆಸ್ಟ್.!

ಬೆಂಗಳೂರು: ನಟೋರಿಯಸ್ ರೌಡಿ ಬಚ್ಚಾ ಖಾನ್ ನನ್ನು ಹುಬ್ಬಳ್ಳಿ ಪೊಲಿಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಕೊಲೆ ಸಂಚು ಆರೋಪದಲ್ಲಿ ನಟೋರಿಯಸ್ ಬಚ್ಚಾ ಖಾನ್ ಹಾಗೂ ಗ್ಯಾಂಗ್ ನನ್ನು ಹುಬ್ಬಳ್ಳಿ ಪೊಲೀಸರು Read more…

BIG NEWS: ಇದ್ದಕ್ಕಿದ್ದಂತೆ ಮನೆ ಬಿಟ್ಟು ಹೋಗಿದ್ದ ಪತಿ 3 ವರ್ಷಗಳ ಬಳಿಕ ಪ್ರತ್ಯಕ್ಷ: ಪ್ಲಾನ್ ಮಾಡಿ ಕೊಲೆಗೈದು ನಾಟಕವಾಡಿದ ಪತ್ನಿ-ಅತ್ತೆ

ಬೆಳಗಾವಿ: ಕೋವಿಡ್ ಸಂದರ್ಭದಲ್ಲಿ ಉದ್ಯಮದಲ್ಲಿ ನಷ್ಟಹೊಂದಿ ವಿಪರೀತ ಸಾಲ ಮಾಡಿಕೊಂಡಿದ್ದ ವಕ್ತಿ ಮನೆಯನ್ನೂ ಅಡಮಾನವಿಟ್ಟು ಇದ್ದಕ್ಕಿದ್ದಂತೆ ನಾಪತ್ತೆಯಾದವನು ಮೂರು ವರ್ಷಗಳ ಬಳಿಕ ಪ್ರತ್ಯಕ್ಷನಾಗಿದ್ದ. ವಾಪಾಸ್ ಬಂದವನು ಸುಮ್ಮನಿರದೇ ಕುಡಿದು Read more…

ಮಾನಸಿಕ ಅಸ್ವಸ್ಥೆಯ ಅತ್ಯಾಚಾರ, ಕೊಲೆ: ಕಾಮುಕ ಅರೆಸ್ಟ್

ಚಿತ್ರದುರ್ಗ: ಮಾನಸಿಕ ಅಸ್ವಸ್ಥ ಯುವತಿ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಓಬಣ್ಣ ಬಂಧಿತ ಆರೋಪಿ. ಚಿತ್ರದುರ್ಗ ಜಿಲ್ಲೆಯ ಅಬ್ಬೇನಹಳ್ಳಿಯ ಮಾನಸಿಕ ಅಸ್ವಸ್ಥೆಯನ್ನು Read more…

ALERT : ವಾಹನಗಳ ಮೇಲೆ ಬೇಕಾಬಿಟ್ಟಿ ಸ್ಟಿಕ್ಕರ್ ಅಂಟಿಸಿದ್ರೆ ಕಾನೂನು ಕ್ರಮ : ನಟ ದರ್ಶನ್ ಫ್ಯಾನ್ಸ್ ಗೆ ‘RTO’ ಎಚ್ಚರಿಕೆ..!

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ವಾಹನಗಳ ಮೇಲೆ ಬೇರೆ ಬೇರೆ ರೀತಿಯ ಬರಹಗಳನ್ನು ಅಳವಡಿಸಿಕೊಳ್ಳುವುದು ಹೆಚ್ಚಾಗಿ ಕಂಡುಬರುತ್ತಿದೆ. ಅದರಲ್ಲೂ ನಟ ದರ್ಶನ್ ಅಭಿಮಾನಿಗಳು ವಾಹನಗಳ ಮೇಲೆ ಕೈದಿ ನಂಬರ್ Read more…

ರಾಜ್ಯದ ‘ಅಲ್ಪಸಂಖ್ಯಾತ’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ಶುಲ್ಕ ಮರು ಪಾವತಿ’ ಯೋಜನೆಯಡಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ಆನ್ಲೈನ್ ಮೂಲಕ ಮೆಟ್ರಿಕ್ ನಂತರದ ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2024-25ನೇ Read more…

BIG NEWS: ಹಬ್ಬಕ್ಕೆ ಊರಿಗೆ ಹೋಗುವವರಿಗೆ ಗುಡ್ ನ್ಯೂಸ್: ಟಿಕೆಟ್ ಬುಕ್ಕಿಂಗ್ ಗೆ ಸ್ಪೆಷಲ್ ರಿಯಾಯಿತಿ ಘೋಷಿಸಿದ NWKSRTC

ಹುಬ್ಬಳ್ಳಿ: ಗೌರಿ ಗಣೇಶ ಹಬ್ಬ ಹಿನ್ನೆಲೆಯಲ್ಲಿ ಊರುಗಳಿಗೆ ತೆರಳುವವರ ಸಂಖ್ಯೆ ಹೆಚ್ಚು. ಪ್ರಯಾಣಿಕರ ಅನುಕೂಲಕ್ಕಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರಿಗೆ ವಿಶೇಷ ಆಫರ್ ಘೋಷಿಸಿದೆ. ಹಬ್ಬದ Read more…

BIG NEWS: ರಾಜ್ಯದ ನಗರ, ಪಟ್ಟಣ ಪ್ರದೇಶಗಳಲ್ಲಿ 10,000 ಮಕ್ಕಳ ಪಾಲನಾ ಕೇಂದ್ರ ಆರಂಭ

ತುಮಕೂರು: ಗ್ರಾಮೀಣ ಪ್ರದೇಶಗಳಲ್ಲಿ ಆರಂಭಿಸಲಾದ ಶಿಶು ಪಾಲನಾ ಕೇಂದ್ರಗಳ ಮಾದರಿಯಲ್ಲಿ ರಾಜ್ಯದ ನಗರ, ಪಟ್ಟಣ ಪ್ರದೇಶಗಳಲ್ಲಿ 10,000 ಮಕ್ಕಳ ಪಾಲನಾ ಕೇಂದ್ರ(ಕ್ರಶ್)ಗಳನ್ನು ಮುಂದಿನ ವರ್ಷಗಳಲ್ಲಿ ತೆರೆಯಲಾಗುವುದು. ನಗರದಲ್ಲಿ ಮಂಗಳವಾರ Read more…

BIG NEWS: ಕಸಾಯಿಕಾನೆಗೆ ಸಾಗಿಸುತ್ತಿದ್ದ 30 ಜಾನುವಾರು ರಕ್ಷಿಸಿದ ಪುನೀತ್ ಕೆರೆಹಳ್ಳಿ ತಂಡ: ವಾಹನ ಚಾಲಕ ಅರೆಸ್ಟ್

ಮಂಡ್ಯ: ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸಲಾಗುತ್ತಿದ ಜಾನುವಾರುಗಳನ್ನು ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ನೇತೃತ್ವದ ತಂಡ ರಕ್ಷಿಸಿದೆ. ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಕಸಾಯಿಖಾನೆಗೆ ವಾಹನದಲ್ಲಿ ಸಾಗಿಸಲಾಗುತ್ತಿತ್ತು. Read more…

SHOCKING: ತಂದೆಯಿಂದಲೇ ಪೈಶಾಚಿಕ ಕೃತ್ಯ: ನಿರಂತರ ಅತ್ಯಾಚಾರದಿಂದ 14 ವರ್ಷದ ಪುತ್ರಿ ಗರ್ಭಿಣಿ

ತುಮಕೂರು: 14 ವರ್ಷದ ಪುತ್ರಿಯ ಮೇಲೆ ತಂದೆಯೇ ನಿರಂತರ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ಬಾಲಕಿ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಹೊನ್ನವಳ್ಳಿ ಪೋಲಿಸ್ Read more…

ವೃತ್ತಿಪರ ಕೋರ್ಸ್ ಪ್ರವೇಶ: ಸಿಇಟಿ ಸೀಟು ಹಂಚಿಕೆಯಾದ ವಿದ್ಯಾರ್ಥಿಗಳಿಗೆ ಚಾಯ್ಸ್ ದಾಖಲಿಸಲು ಅವಕಾಶ

ಬೆಂಗಳೂರು: ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಚಾಯ್ಸ್ ದಾಖಲಿಸಲು ಸೆಪ್ಟೆಂಬರ್ 4ರಂದು ಮಧ್ಯಾಹ್ನ 12 ಗಂಟೆಯವರೆಗೆ Read more…

ಬೆಂಗಳೂರು ಕಂಪನಿಯ ಮಾನವರಹಿತ ‘ಬಾಂಬರ್ ವಿಮಾನ’ದ ಹಾರಾಟ ಯಶಸ್ವಿ.! ಏನಿದರ ವಿಶೇಷತೆ..?

ಬೆಂಗಳೂರು : ಬೆಂಗಳೂರು ಕಂಪನಿಯ ಮಾನವರಹಿತ ಬಾಂಬರ್ ವಿಮಾನದ ಮೊದಲ ಹಾರಾಟ ಯಶಸ್ವಿಯಾಗಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಪ್ರೈಯಿಂಗ್ ವೆಡ್ಜ್ ಡಿಫೆನ್ಸ್ ಅಂಡ್ ಏರೋಸ್ಪೇಸ್ (ಎಫ್ಡಬ್ಲ್ಯುಡಿಎ) ಕಂಪನಿ ಅಭಿವೃದ್ಧಿಪಡಿಸಿರುವ Read more…

SC/ST ಉದ್ದಿಮೆದಾರರಿಗೆ ಬಿಗ್ ಶಾಕ್: ಸರ್ಕಾರದಿಂದ ನೀಡುತ್ತಿದ್ದ ಸಬ್ಸಿಡಿ ಕಡಿತ

ಬೆಂಗಳೂರು: ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ(ಕೆ.ಎಸ್.ಎಫ್.ಸಿ.) ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರ ಅವಧಿ ಸಾಲಕ್ಕೆ ಸಂಬಂಧಿಸಿದಂತೆ ಸರ್ಕಾರ ನೀಡುತ್ತಿದ್ದ ಬಡ್ಡಿ ಸಬ್ಸಿಡಿಯನ್ನು ಕಡಿತಗೊಳಿಸಲಾಗಿದೆ. ಉದ್ದಿಮೆ Read more…

ಮೈಸೂರಿನ ‘ಚಾಮುಂಡಿ ಬೆಟ್ಟ’ಕ್ಕೆ ಬರುವ ಭಕ್ತರ ಗಮನಕ್ಕೆ : ಇನ್ಮುಂದೆ ಈ ನಿಯಮಗಳ ಪಾಲನೆ ಕಡ್ಡಾಯ |Chamundi Hill

ಮೈಸೂರು : ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಭಕ್ತರು ಕೆಲವು ನಿಯಮಗಳನ್ನು ಪಾಲಿಸುವಂತೆ ಸಿಎಂ ಸಿದ್ದರಾಮಯ್ಯ Read more…

SHOCKING: ಅಂತರ್ಜಾತಿ ವಿವಾಹವಾದ ಯುವತಿ ಹತ್ಯೆ: ಸೊಸೆ ದಲಿತಳೆಂದು ಗಂಡನ ಮನೆಯವರಿಂದಲೇ ಘೋರ ಕೃತ್ಯ

ಕೊಪ್ಪಳ: ಅಂತರ್ಜಾತಿ ವಿವಾಹವಾಗಿದ್ದ ದಲಿತ ಯುವತಿಯನ್ನು ಹತ್ಯೆ ಮಾಡಲಾಗಿದೆ. ಗಂಡನ ಮನೆಯವರು ಸೊಸೆ ದಲಿತಳೆಂದು ಮನಬಂದಂತೆ ಥಳಿಸಿ ಹತ್ಯೆ ಮಾಡಿದ್ದು, ಗಂಗಾವತಿ ತಾಲೂಕಿನ ವಿಠಲಾಪುರದಲ್ಲಿ ನಡೆದ ಘಟನೆ ತಡವಾಗಿ Read more…

JOB FAIR : ಉದ್ಯೋಗಾಂಕ್ಷಿಗಳ ಗಮನಕ್ಕೆ : ಸೆ.6 ರಂದು ನೇರ ಬಳ್ಳಾರಿಯಲ್ಲಿ ನೇರ ಸಂದರ್ಶನ

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆ.6 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ Read more…

BIG NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಗ್ಯಾಂಗ್ ವಿರುದ್ಧ ಇಂದು ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ನಟ ದರ್ಶನ್ ಗ್ಯಾಂಗ್ ನಿಂದ ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿರುವ ಪೊಲೀಸರು ಬುಧವಾರ ಅಥವಾ ಗುರುವಾರ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ. ತನಿಖೆ Read more…

ರಾಜ್ಯದ ಹಾಲು ಉತ್ಪಾದಕರಿಗೆ ಬಿಗ್ ಶಾಕ್: ಒಕ್ಕೂಟಗಳ ನಷ್ಟ ತಗ್ಗಿಸಲು ಹಾಲು ಖರೀದಿ ದರ ಕಡಿತ

ಬೆಂಗಳೂರು: ರಾಜ್ಯದಲ್ಲಿ ಹಾಲಿನ ಸಂಗ್ರಹಣೆ ಪ್ರಮಾಣ ಹೆಚ್ಚಳವಾಗಿರುವ ಕಾರಣ ಜಿಲ್ಲಾ ಹಾಲು ಒಕ್ಕೂಟಗಳ ನಷ್ಟ ತಗ್ಗಿಸಲು ಹಾಲು ಖರೀದಿ ದರ ಕಡಿಮೆ ಮಾಡಲಾಗಿದೆ. ತೆರೆಮರೆಯಲ್ಲಿ ಹಲವು ಜಿಲ್ಲಾ ಒಕ್ಕೂಟಗಳು Read more…

‘ಭಾಗ್ಯಲಕ್ಷ್ಮಿ’ ಯೋಜನೆ ಫಲಾನುಭವಿಗಳಿಗೆ ಬಂಪರ್: ಹೆಣ್ಣುಮಕ್ಕಳ ಖಾತೆಗೆ ಮೆಚ್ಯೂರಿಟಿ ಹಣ ಜಮಾ ಶೀಘ್ರ

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಜಾರಿಗೊಳಿಸಿದ್ದ ಮಹತ್ವಾಕಾಂಕ್ಷೆಯ ಭಾಗ್ಯಲಕ್ಷ್ಮಿ ಯೋಜನೆ ಆರಂಭಗೊಂಡು 18 ವರ್ಷವಾಗಿದೆ. ಈ ಯೋಜನೆಯೆಡಿ ಆರಂಭಿಕ ವರ್ಷದಲ್ಲಿ ಹೆಸರು ನೋಂದಾಯಿಸಿದ 2.30 ಲಕ್ಷ Read more…

BIG NEWS: ಹೃದಯಾಘಾತ ಪ್ರಕರಣ ಹೆಚ್ಚಳ ಹಿನ್ನೆಲೆ ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ CPR ತರಬೇತಿ

ಬೆಂಗಳೂರು: ಕೊರೋನಾ ನಂತರ ಸಾರ್ವಜನಿಕರಲ್ಲಿ, ಮಕ್ಕಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿವೆ. ಶಾಲಾ-ಕಾಲೇಜು ಹಂತದ ಮಕ್ಕಳಿಗೆ ನಾನಾ ಕಾಯಿಲೆ ಕಂಡುಬರುತ್ತಿವೆ. ಸಾಂಕ್ರಾಮಿಕ ಕಾಯಿಲೆಗಳಿಗೆ ಮಕ್ಕಳು ತುತ್ತಾಗುತ್ತಿದ್ದಾರೆ. ಹೀಗಾಗಿ ಶಾಲಾ, ಕಾಲೇಜು Read more…

ಮೊಬೈಲ್ ನೋಡಬೇಡ ಎಂದ ಪೋಷಕರು: ಬಾಲಕ ಆತ್ಮಹತ್ಯೆ

ಹುಬ್ಬಳ್ಳಿ: ಜಾಸ್ತಿ ಮೊಬೈಲ್ ನೋಡಬೇಡ ಎಂದು ಪೋಷಕರು ಬುದ್ಧಿಮಾತು ಹೇಳಿದ್ದಕ್ಕೆ ಮನನೊಂದು ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಬೈರಿದೇವರಕೊಪ್ಪದಲ್ಲಿ ಸೋಮವಾರ ನಡೆದಿದೆ. 13 ವರ್ಷದ ಸಮೃದ್ಧ್ ಆತ್ಮಹತ್ಯೆ Read more…

ಖಾತೆ ಮುಚ್ಚುವಂತೆ ಆದೇಶಿಸಿದ ಬೆನ್ನಲ್ಲೇ ಸರ್ಕಾರಕ್ಕೆ 22 ಕೋಟಿ ರೂ. ಪಾವತಿಸಿದ SBI, PNB

ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ ಗಳಲ್ಲಿ ಸರ್ಕಾರಿ ಇಲಾಖೆಗಳ ಖಾತೆಗಳನ್ನು ಕ್ಲೋಸ್ ಮಾಡುವಂತೆ ಸರ್ಕಾರ ಆದೇಶಿಸಿದ ಬೆನ್ನಲ್ಲೇ 22.76 ಕೋಟಿ ರೂ.ಗಳನ್ನು Read more…

BIG NEWS: ಸೆ. 16 ರಿಂದಲೇ HSRP ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ಪ್ರಯೋಗ

ಬೆಂಗಳೂರು: ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ(HSRP) ಅಳವಡಿಕೆಗೆ ರಾಜ್ಯ ಸರ್ಕಾರದ ವತಿಯಿಂದ ನೀಡಲಾದ ಗಡುವು ಸೆ. 15ಕ್ಕೆ ಮುಕ್ತಾಯವಾಗಲಿದೆ. ಸೆ. 16 ರಿಂದಲೇ HSRP ಅಳವಡಿಸದ ವಾಹನಗಳಿಗೆ Read more…

ಮಾಜಿ ಸಚಿವ ಸುರೇಶ್ ಕುಮಾರ್ ಗೆ ಚಿಕೂನ್ ಗುನ್ಯಾ: ಐಸಿಯುನಲ್ಲಿ ಚಿಕಿತ್ಸೆ

ಬೆಂಗಳೂರು: ರಾಜಾಜಿನಗರ ಬಿಜೆಪಿ ಶಾಸಕ, ಮಾಜಿ ಸಚಿವ ಸುರೇಶ್ ಕುಮಾರ್ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು, ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ಕು ದಿನಗಳಿಂದ ಸುರೇಶ್ ಕುಮಾರ್ ಚಿಕೂನ್ ಗುನ್ಯಾ Read more…

ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಅರ್ಜಿ

ಬಳ್ಳಾರಿ: ಬಳ್ಳಾರಿಯ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಪ್ರಸ್ತಕ ಶೈಕ್ಷಣಿಕ ಸಾಲಿನ 1, 3 ಮತ್ತು 5 ನೇ ಸೆಮಿಸ್ಟರ್‌ ಗೆ ಉಳಿಕೆಯಾಗಿರುವ ಕೋರ್ಸ್ ಗಳಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕಾಗಿ ಅರ್ಹ Read more…

BIG NEWS: ಗಣೇಶ ಪೆಂಡಾಲ್ ಗಳಲ್ಲಿ ಪ್ರಸಾದ ವಿತರಣೆಗೆ ಮಾರ್ಗಸೂಚಿ

ಬೆಂಗಳೂರು: ಗೌರಿಗಣೇಶ ಹಬ್ಬದ ಹಿನ್ನೆಲೆಯಲ್ಲಿ, ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಪೆಂಡಾಲ್‌ಗಳಲ್ಲಿ ಪ್ರಸಾದವಾಗಿ ವಿತರಿಸಲಾಗುವ ಆಹಾರ ಪದಾರ್ಥಗಳ ಶುಚಿತ್ವ, ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು, FSSAI ಪರವಾನಗಿ ಪಡೆದಿರುವ ವ್ಯಕ್ತಿ/ಸಂಸ್ಥೆಗಳಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...