alex Certify Karnataka | Kannada Dunia | Kannada News | Karnataka News | India News - Part 233
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ʻLICʼ ಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ನವದೆಹಲಿ: ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಭಾರತೀಯ ಜೀವ ವಿಮಾ ನಿಗಮ (ಎಲ್ಐಸಿ) ಅಭೂತಪೂರ್ವ ಕೊಡುಗೆಗಳನ್ನು ನೀಡುತ್ತಿದೆ. ಎಲ್ಐಸಿ ಸಿಲ್ವರ್ ಜುಬಿಲಿ ಫೌಂಡೇಶನ್ (ಎಲ್ಐಸಿ ಜಿಜೆಎಫ್) ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ Read more…

BIG NEWS: ಹೊಸ ವರ್ಷಾಚರಣೆಗೆ ಪ್ರಯಾಣಿಕರಿಗೆ ಗುಡ್ ನ್ಯೂಸ್; ರಾತ್ರಿ 2 ಗಂಟೆಯವರೆಗೆ ಸಂಚರಿಸುತ್ತೆ ನಮ್ಮ ಮೆಟ್ರೋ

ಬೆಂಗಳೂರು: ಹೊಸ ವರ್ಷಾಚರಣೆಗೆ ಪ್ರಯಾಣಿಕರಿಗೆ ಗುಡ್ ನ್ಯೂಸ್. ಪ್ರಯಾಣಿಕರ ಅನುಕೂಲಕ್ಕಾಗಿ ನಮ್ಮ ಮೆಟ್ರೋ ರೈಲು ತಡರಾತ್ರಿವರೆಗೂ ಸಂಚರಿಸಲಿದೆ. ಡಿಸೆಂಬರ್ 31ರಂದು ರಾತ್ರಿಯಿಂದ ಬೆಳಗಿನ ಜಾವ 2ಗಂಟೆಯವರೆಗೂ ನಮ್ಮ ಮೆಟ್ರೋ Read more…

ALERT : ಉದ್ಯಮಿಯ ಬೆತ್ತಲೆ ವಿಡಿಯೊ ಚಿತ್ರಿಸಿ ‘ಹನಿ ಟ್ರ್ಯಾಪ್’ : ಖತರ್ನಾಕ್ ಗ್ಯಾಂಗ್ ಅಂದರ್

ಉದ್ಯಮಿಯ ಬೆತ್ತಲೆ ವಿಡಿಯೋ, ಫೋಟೋ ಚಿತ್ರೀಕರಿಸಿಕೊಂಡು ಹನಿ ಟ್ರ್ಯಾಪ್ ಮಾಡುತ್ತಿದ್ದ ಖತರ್ ನಾಕ್ ಗ್ಯಾಂಗ್ ನ್ನು ಪೊಲೀಸರು ಬಂಧಿಸಿದ್ದಾರೆ. ಮುಸ್ಲಿಂ ಮಹಿಳೆ ಮೋನಾ ಎಂಬಾಕೆ ತನ್ನ ಗ್ಯಾಂಗ್ ಜೊತೆ Read more…

ಗಮನಿಸಿ : ʻಕೃಷಿ ಕಾರ್ಮಿಕ ದೃಢೀಕರಣ ಪತ್ರʼ ಪಡೆಯಲು ಈ ದಾಖಲೆಗಳು ಕಡ್ಡಾಯ

ಬೆಂಗಳೂರು :   ಜಮೀನು ದಾಖಲೆಗಳನ್ನು ಪಡೆಯಲು ಈಗ ಕೃಷಿ ಕೂಲಿ ಕಾರ್ಮಿಕರು ಕಚೇರಿಗಳಿಗೆ ಅಲೆಯಬೇಕಿಲ್ಲ, ಕಚೇರಿಗಳ ಎದುರು ಗಂಟೆಗಟ್ಟಲೇ ಕಾಯುವ ಅಗತ್ಯವೂ ಇಲ್ಲ, ಇನ್ಮುಂದೆ ಬಾಪೂಜಿ ಸೇವಾ ಕೇಂದ್ರದಲ್ಲಿ Read more…

ಗೋವಾ ಟ್ರಿಪ್ ಹೋಗುವವರಿಗೆ ಗುಡ್ ನ್ಯೂಸ್ : ನಾಳೆ ಮಂಗಳೂರು-ಮಡಗಾಂವ್ ʻವಂದೇ ಭಾರತ್ʼ ರೈಲಿಗೆ ʻನಮೋʼ ಚಾಲನೆ‌

ಮಂಗಳೂರು :  ಮಂಗಳೂರು-ಗೋವಾದ ಮಡಗಾಂವ್ ಮಧ್ಯೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿಗೆ ಡಿಸೆಂಬರ್ 30 ರ ನಾಳೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ Read more…

ಮೊಬೈಲ್‌ ಬಳಕೆದಾರರೇ ಗಮನಿಸಿ : ಈ ಸಿಂಪಲ್‌ ಟ್ರಿಕ್ಸ್‌ ಮೂಲಕ ನಿಮ್ಮ ಫೋನ್ ಕರೆ ʻ Historyʼ ಪರಿಶೀಲಿಸಬಹುದು!

ನಿಮ್ಮ ಮೊಬೈಲ್ ಸಂಖ್ಯೆಗೆ ನೀವು ಎಷ್ಟು ಫೋನ್ ಕರೆಗಳನ್ನು ಸ್ವೀಕರಿಸಿದ್ದೀರಿ? ನೀವು ಯಾರಿಗಾದರೂ ಎಷ್ಟು ಬಾರಿ ಫೋನ್ ಕರೆ ಮಾಡಿದ್ದೀರಿ? ಅಲ್ಲದೆ, 2023 ರಲ್ಲಿ ನಿಮ್ಮ ಫೋನ್ ಸಂಖ್ಯೆಯಿಂದ Read more…

‘ಯುವ ಜನತೆ’ ಕುವೆಂಪು ಬರಹಗಳನ್ನು ಓದಿ ವಿಶ್ವಮಾನವರಾಗಬೇಕು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಇಂದಿನ ‘ಯುವ ಜನತೆ’ ಕುವೆಂಪು ಬರಹಗಳನ್ನು ಓದಿ ವಿಶ್ವಮಾನವರಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ‘ಜಾತಿ, ಧರ್ಮ,ಪಂಥಗಳ Read more…

‘ತಮ್ಮ ದೌರ್ಬಲ್ಯಗಳನ್ನು ಮುಚ್ಚಿಕೊಳ್ಳಲು ಬಿಜೆಪಿ ನಾಯಕರು ಯತ್ನಾಳ್ ರನ್ನು ಕಾಂಗ್ರೆಸ್ ಏಜೆಂಟ್ ಎನ್ನುತ್ತಿದ್ದಾರೆ’ : ಸಚಿವ ಎಂ.ಬಿ ಪಾಟೀಲ್

ಬೆಂಗಳೂರು : ತಮ್ಮ ದೌರ್ಬಲ್ಯಗಳನ್ನು ಮುಚ್ಚಿಕೊಳ್ಳಲು ಬಿಜೆಪಿ ನಾಯಕರು ಯತ್ನಾಳ್ ರನ್ನು ಕಾಂಗ್ರೆಸ್ ಏಜೆಂಟ್ ಎನ್ನುತ್ತಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು Read more…

ಅಲ್ಪಸಂಖ್ಯಾತ ಕಾನೂನು ಪದವೀಧರರ ಶಿಷ್ಯವೇತನ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬಳ್ಳಾರಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಕಾನೂನು ಪದವೀಧರರ ವೃತ್ತಿ Read more…

ಬಳ್ಳಾರಿ : ಜಿಲ್ಲೆಯ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ ಕುಡುತಿನಿ-ಕಂಪ್ಲಿ ರಸ್ತೆಯಲ್ಲಿ ಬಿಟಿಪಿಎಸ್ನ 220ಕೆ.ವಿ ಹೊಸ ಮಾರ್ಗದ ನಿರ್ಮಾಣ ಕಾರ್ಯವನ್ನು ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ 110/11ಕೆ.ವಿ ಕುಡುತಿನಿ ಉಪ-ವಿದ್ಯುತ್ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ Read more…

ಡಿಪ್ಲೋಮಾ, ಪದವೀಧರರೇ ಗಮನಿಸಿ : ʻಯುವನಿಧಿʼ ನೋಂದಣಿಗೆ ಈ ದಾಖಲೆಯನ್ನು ಕಡ್ಡಾಯವಾಗಿ ಹೊಂದಿರಬೇಕು!

ಬೆಂಗಳೂರು :  ಪದವೀಧರ ಹಾಗೂ ಡಿಪ್ಲೋಮಾ ಉತ್ತೀರ್ಣರಾದ ನಿರುದ್ಯೋಗಿ ಯುವಜನರಿಗೆ ಮಾಸಿಕ ನಿರುದ್ಯೋಗ ಭತ್ಯೆಯ ನೆರವು ನೀಡುವ ‘ಯುವನಿಧಿ’ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದೆ. ಆರ್ಥಿಕ ಸಂಕಷ್ಟದ ನಡುವೆ Read more…

ವಾಹನ ಸವಾರರೇ ಗಮನಿಸಿ : ‘HSRP’ ನಂಬರ್ ಪ್ಲೇಟ್ ಅಳವಡಿಸಲು ಫೆ.17 ಲಾಸ್ಟ್ ಡೇಟ್

ಬೆಂಗಳೂರು : ನಿಮ್ಮ ವಾಹನ 2019 ರ ಏ.1 ಕ್ಕೂ ಮೊದಲು ನೋಂದಣಿಯಾಗಿದ್ದರೆ, ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ (HSRP) ನಂಬರ್ ಪ್ಲೇಟ್ ಅಳವಡಿಸುವುದು ಕಡ್ಡಾಯವಾಗಿವೆ. ಹೌದು. ಸದ್ಯ ಸರ್ಕಾರ  Read more…

BIG UPDATE : ಬೆಂಗಳೂರಿನ ಅಪಾರ್ಟ್ ಮೆಂಟ್ ನಲ್ಲಿ 10 ವರ್ಷದ ಬಾಲಕಿ ಸಾವಿಗೆ ಬಿಗ್ ಟ್ವಿಸ್ಟ್..!

ಬೆಂಗಳೂರು : ಬೆಂಗಳೂರಿನಲ್ಲಿ ಅಪಾರ್ಟ್ ಮೆಂಟ್ ನ ಈಜುಕೊಳದಲ್ಲಿ ವಿದ್ಯುತ್ ಶಾಕ್ ನಿಂದ ಬಾಲಕಿ ಮೃತಪಟ್ಟಿದ್ದಾಳೆ ಎಂದು ಹೇಳಲಾದ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸ್ವಿಮ್ಮಿಂಗ್ ಪೂಲ್ Read more…

ರಾಷ್ಟ್ರಕವಿ ಕುವೆಂಪು ಅವರ ಹುಟ್ಟುಹಬ್ಬದಂದು ‘ವಿಶ್ವ ಮಾನವ ದಿನಾಚರಣೆ’; ಇಲ್ಲಿವೆ ಅಪರೂಪದ ಫೋಟೋ

ಇಂದು ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನಾಚರಣೆ. ಅವರ ಗೌರವಾರ್ಥ ಡಿಸೆಂಬರ್ 29 ನ್ನು ಕರ್ನಾಟಕ ಸರ್ಕಾರವು ‘ವಿಶ್ವ ಮಾನವ ದಿನಾಚರಣೆ’ ಎಂದು ಘೋಷಿಸಿದೆ. ಈ ಸಂದರ್ಭದಲ್ಲಿ ಕುವೆಂಪುರವರ Read more…

ಮಹಿಳಾ ಕಾನ್ಸ್ ಟೇಬಲ್ ‘CDR’ ಪಡೆದು ಮಾನಸಿಕ ಕಿರುಕುಳ : ಆರೋಪಿ ವಿರುದ್ಧ ‘FIR’ ದಾಖಲು

ಕಲಬುರಗಿ : ಮಹಿಳಾ ಕಾನ್ಸ್ ಟೇಬಲ್ ‘CDR’ ಪಡೆದು ಮಾನಸಿಕ ಕಿರುಕುಳ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯಲ್ಲಿ ಆರೋಪಿ ಮಹೇಶ್ ಸಂಗಾವಿ ಎಂಬಾತನ ವಿರುದ್ಧ FIR ದಾಖಲಾಗಿದೆ. ಮಹಿಳಾ Read more…

ವಿದ್ಯಾರ್ಥಿಗಳೇ ಗಮನಿಸಿ : ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ಜ.5 ರವರೆಗೆ ವಿಸ್ತರಣೆ

ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ WWW.KSB.GOV.IN ದಲ್ಲಿ ಜೆ.ಸಿ.ಓ ರ್ಯಾಂಕ್ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿ.ಯು.ಸಿ ಯಲ್ಲಿ 60 ಪ್ರತಿಶತ ಕ್ಕಿಂತ ಅಧಿಕ ಅಂಕಗಳನ್ನು ಪಡೆದು, ವೃತ್ತಿಪರ Read more…

ಪಾಳು ಬಿದ್ದ ಮನೆಯಲ್ಲಿ 5 ಅಸ್ಥಿಪಂಜರ ಪತ್ತೆ

ಚಿತ್ರದುರ್ಗ: ಪಾಳು ಬಿದ್ದ ಮನೆಯಲ್ಲಿ 5 ಅಸ್ಥಿಪಂಜರಗಳು ಪತ್ತೆಯಾಗಿವೆ. ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್ ಸಮೀಪದ ಜೈಲ್ ರಸ್ತೆಯಲ್ಲಿ ಇರುವ ಮನೆಯಲ್ಲಿ ಅಸ್ತಿಪಂಜರಗಳು ಪತ್ತೆಯಾಗಿವೆ. ಲೋಕೋಪಯೋಗಿ ಇಲಾಖೆ ನಿವೃತ್ತ Read more…

ನಿಮಿಷದೊಳಗೆ ‘ಪ್ರಕೃತಿ’ ಯ ಚಿತ್ರ ಬಿಡಿಸಿದ 10ನೇ ತರಗತಿ ವಿದ್ಯಾರ್ಥಿ…!

ಉಡುಪಿ ಜಿಲ್ಲೆ ಕಾರ್ಕಳದ 10ನೇ ತರಗತಿ ವಿದ್ಯಾರ್ಥಿಯೊಬ್ಬ ನಿಮಿಷದೊಳಗೆ ‘ಪ್ರಕೃತಿ’ ಯ ಚಿತ್ರ ಬಿಡಿಸುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ದಾಖಲಿಸಿದ್ದಾರೆ. ಕಾರ್ಕಳ Read more…

ಯುವಕನ ಕಾಲು ಮುರಿದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ರಾಯಚೂರು: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ನೀಲವಂಜಿ ಗ್ರಾಮದಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಾರ್ಕಂಡಯ್ಯ(28) ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ಮಾರ್ಕಂಡಯ್ಯನ ಕಾಲು ಮುರಿದು, ಮಾರಕಾಸ್ತ್ರಗಳಿಂದ ಕೊಚ್ಚಿ Read more…

ದಲಿತ ಯುವತಿ ಪ್ರೀತಿಸಿ ಮದುವೆಯಾದ ಯುವಕನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಶಿವಮೊಗ್ಗ: ತಾಲೂಕಿನ ಹೊರಬೈಲು ಗ್ರಾಮದಲ್ಲಿ ದಲಿತ ಯುವತಿಯನ್ನು ಪ್ರೀತಿಸಿ ಮದುವೆಯಾದ ಯುವಕನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 19 ಜನರ ವಿರುದ್ಧ ಜಾತಿನಿಂದನೆ ಕೇಸ್ ದಾಖಲಾಗಿದೆ. Read more…

ಬೆಂಗಳೂರಿನಲ್ಲಿ ಮತ್ತೊಂದು ವಿದ್ಯುತ್ ಅವಘಡ : ಅಪಾರ್ಟ್ಮೆಂಟ್ನಲ್ಲಿ ʻಕರೆಂಟ್ ಶಾಕ್ʼ ನಿಂದ ಬಾಲಕಿ ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ವಿದ್ಯುತ್‌ ಅವಘಡ ಸಂಭವಿಸಿದ್ದು, ಅಪಾರ್ಟ್‌ ಮೆಂಟ್‌ ನ ಈಜುಕೊಳದಲ್ಲಿ ವಿದ್ಯುತ್‌ ಶಾಕ್‌ ನಿಂದ ಬಾಲಕಿ ಮೃತಪಟ್ಟಿರುವ ಘಟನೆ ನಡೆದಿದೆ.  ಬೆಂಗಳೂರಿನ ವರ್ತೂರು ಸಮೀಪದ Read more…

ಡಿಪ್ಲೋಮಾ, ಪದವೀಧರರೇ ಗಮನಿಸಿ : ‘ಯುವ ನಿಧಿ ಯೋಜನೆʼಗೆ ಆನ್‍ಲೈನ್ ನಲ್ಲಿ ಈ ರೀತಿ ಅರ್ಜಿ ಸಲ್ಲಿಸಿ

ಬೆಂಗಳೂರು : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ “ಯುವನಿಧಿ” ಯೋಜನೆಯ ನೋಂದಣಿ ಪ್ರಕ್ರಿಯೆಗೆ ಈಗಾಗಲೇ ಚಾಲನೆ ದೊರೆತಿದೆ. 2023 ರಲ್ಲಿ Read more…

ಮತಾಂತರಕ್ಕೆ ಒಪ್ಪದ ಯುವಕನ ಮೇಲೆ ಹಲ್ಲೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಗ್ರಾಮದಲ್ಲಿ ಮತಾಂತರಕ್ಕೆ ಒಪ್ಪದ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗುವ ವಿಷಯದಲ್ಲಿ ಎರಡು ಗುಂಪಿನ ನಡುವೆ ಗಲಾಟೆ Read more…

ಉದ್ಯಮಿಗೆ ಹನಿ ಟ್ರ್ಯಾಪ್: ಯುವತಿ ಸೇರಿ ಮೂವರು ಅರೆಸ್ಟ್

ಮೈಸೂರು: ಹನಿ ಟ್ರ್ಯಾಪ್ ನಡೆಸಿ ಕೇರಳ ಉದ್ಯಮಿ ಬ್ಲಾಕ್ ಮೇಲ್ ಮಾಡಿ 5 ಲಕ್ಷ ರೂ. ದೋಚಿದ್ದ ಯುವತಿ ಸೇರಿ ಮೂವರನ್ನು ಮೈಸೂರು ಗ್ರಾಮಾಂತರ ಠಾಣೆ ಪೋಲೀಸರು ಬಂಧಿಸಿದ್ದಾರೆ. Read more…

ಖರ್ಗೆ ಪ್ರಧಾನಿಯಾಗಲಿ ಎನ್ನುವ ಹೊತ್ತಲ್ಲೇ ರಾಹುಲ್ ಗಾಂಧಿ ಪರ ಸಿದ್ದರಾಮಯ್ಯ ಬ್ಯಾಟಿಂಗ್

ಬೆಂಗಳೂರು: ‘ಇಂಡಿಯಾ’ ಮೈತ್ರಿಕೂಟದ ಸಭೆಯಲ್ಲಿ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡುವ ಬಗ್ಗೆ ಅಭಿಪ್ರಾಯ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ Read more…

BIG NEWS : ತುಮಕೂರು ಲೋಕಸಭಾ ಕ್ಷೇತ್ರದಿಂದ ಮಾಜಿ ಸಿಎಂ ಹೆಚ್ ಡಿಕೆ ಸ್ಪರ್ಧೆ?

ತುಮಕೂರು : ತುಮಕೂರು ಲೋಕಸಭಾ ಕ್ಷೇತ್ರದಿಂದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸುವಂತೆ ಬಿ. ಸುರೇಶ್‌ ಗೌಡ ಆಹ್ವಾನ ನೀಡಿದ್ದಾರೆಂದು ಹೇಳಲಾಗುತ್ತಿದೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ. Read more…

ಬಾಲಕಿ ಪುಸಲಾಯಿಸಿ ಕರೆದೊಯ್ದು ಐವರಿಂದ ಅತ್ಯಾಚಾರ: ಮೂವರು ಅರೆಸ್ಟ್

ಕೋಲಾರ: ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದ್ದು, ಬಾಲಕಿ ತಾಯಿ ಕೆಜಿಎಫ್ ತಾಲೂಕಿನ ಬೇತಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ Read more…

4 ವರ್ಷದ ಪದವಿಗೆ, ವಿದೇಶಿ ವಿವಿಗಳಿಗೆ ವಿರೋಧ

ಬೆಂಗಳೂರು: ನಾಲ್ಕು ವರ್ಷದ ಪದವಿ ಬೇಡ ಎಂದು ಸಮೀಕ್ಷೆಯಲ್ಲಿ ವಿದ್ಯಾರ್ಥಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿದೇಶಿ ವಿವಿಗಳಿಗೆ ಶೇಕಡ 86ರಷ್ಟು ಜನರಿಂದ ವಿರೋಧ ವ್ಯಕ್ತವಾಗಿದೆ. AIDSO ಜನಪರ ಶಿಕ್ಷಣ ನೆತ್ತಿಗೆ Read more…

ಸಾರ್ವಜನಿಕರೇ ಗಮನಿಸಿ : ಹೊಸ ವರ್ಷಕ್ಕೆ ರಾಜ್ಯದ ಈ ಪ್ರವಾಸಿ ತಾಣಗಳಿಗೆ ನಿರ್ಬಂಧ

ಬೆಂಗಳೂರು : ಹೊಸ ವರ್ಷಾಚರಣೆಗೆ ಬಂಡೀಪುರ ಸೇರಿದಂತೆ ಹಲವು ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ನೀಡದಿರಲು ನಿರ್ಧರಿದಲಾಗಿದೆ. ಹೊಸ ವರ್ಷಾಚರಣೆಗೆ ಬಂಡೀಪುರದಲ್ಲಿ ಸಾರ್ವಜನಿಕರಿಗೆ ಅವಕಾಶವಿಲ್ಲ ಎಂದು ಅರಣ್ಯ Read more…

ಹೊಳಲ್ಕೆರೆ ತಾಲ್ಲೂಕಿನ ಪ್ರಮುಖ ಯಾತ್ರಾ ಸ್ಥಳಗಳು

ಚಿತ್ರದುರ್ಗ ಜಿಲ್ಲಾ ಕೇಂದ್ರದಿಂದ ಶಿವಮೊಗ್ಗಕ್ಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿದರೆ, ಹೊಳಲ್ಕೆರೆ ಸಿಗುತ್ತದೆ. ಹೊಳಲ್ಕೆರೆ ತಾಲ್ಲೂಕು ಕೇಂದ್ರವಾಗಿದ್ದು, ಬಸ್ ಹಾಗೂ ರೈಲಿನ ಸಂಪರ್ಕವಿದೆ. ಇಲ್ಲಿನ ಗಣಪತಿ ದೇವಾಲಯ ನೋಡಬಹುದಾದ ಪ್ರಮುಖ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...