alex Certify Karnataka | Kannada Dunia | Kannada News | Karnataka News | India News - Part 235
ಕನ್ನಡ ದುನಿಯಾ
    Dailyhunt JioNews

Kannada Duniya

ವೇಶ್ಯಾವಾಟಿಕೆ ಅಡ್ಡೆಯಾಗಿದ್ದ ಲಾಡ್ಜ್ ಗಳ ಮೇಲೆ ದಾಳಿ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವಿವಿಧ ಲಾಡ್ಜ್ ಗಳ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಡಿವೈಎಸ್ಪಿ ಶಾಂತವೀರ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, 10 ಯುವತಿಯರನ್ನು Read more…

ಬರ ಪರಿಹಾರಕ್ಕೆ ರಾಜ್ಯ ಸರ್ಕಾರ ಅರ್ಜಿ: ಪ್ರಮಾಣ ಪತ್ರ ಸಲ್ಲಿಕೆಗೆ ಕೇಂದ್ರಕ್ಕೆ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಬರ ಪರಿಹಾರ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪ್ರಮಾಣ ಪತ್ರ ಸಲ್ಲಿಕೆಗೆ ಕೇಂದ್ರ ಸರ್ಕಾರಕ್ಕೆ ನಾಲ್ಕು ವಾರ ಕಾಲಾವಕಾಶ ನೀಡಿದೆ. Read more…

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ

 ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಮಾದರಿ ವೃತ್ತಿ ಕೇಂದ್ರದ  ವತಿಯಿಂದ ವಿಶ್ವ ಕೌಶಲ್ಯ ದಿನದ ಪ್ರಯುಕ್ತ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 51 ರಲ್ಲಿನ ಜಿಲ್ಲಾ Read more…

ಪಂಚಭೂತಗಳಲ್ಲಿ ಲೀನರಾದ ನಿರೂಪಕಿ ಅಪರ್ಣಾ

ಬೆಂಗಳೂರು: ನಟಿ ಹಾಗೂ ನಿರೂಪಕಿ ಅಪರ್ಣಾ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ನಿನ್ನೆ ರಾತ್ರಿ ಅನಾರೋಗ್ಯದಿಂದ ನಿಧನರಾದ ಅಪರ್ಣಾ ಅವರ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಪೋಲಿಸ್ ಗೌರವದೊಂದಿಗೆ Read more…

ಪದವೀಧರರಿಗೆ ಗುಡ್ ನ್ಯೂಸ್: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ

ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು(SSC) ಸಹಾಯಕ ಸೆಕ್ಷನ್ ಆಫೀಸರ್, ಲೆಕ್ಕ ಪರಿಶೋಧನಾ ಅಧಿಕಾರಿ, ಲೆಕ್ಕಪತ್ರ ಅಧಿಕಾರಿ, ಆದಾಯ ತೆರಿಗೆ , ಕೇಂದ್ರ ಅಬಕಾರಿ ಮತ್ತು ಸಿಬಿಐನಲ್ಲಿ ಇನ್‍ಸ್ಪೆಕ್ಟರ್, Read more…

ನಾಳೆಯಿಂದ ಭಾರಿ ಮಳೆ ಮುನ್ಸೂಚನೆ: ರೆಡ್ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಮತ್ತೆ ಚುರುಕು ಪಡೆದಿದೆ. ಐದು ದಿನಗಳ ಕಾಲ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ Read more…

ರಾಜ್ಯದಲ್ಲಿ ಡೆಂಘೀ ಕೇಸ್ ಮತ್ತಷ್ಟು ಹೆಚ್ಚಳ: ಒಂದೇ ದಿನ 437 ಜನರಿಗೆ ಡೆಂಘೀ ದೃಢ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಡೆಂಘೀ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ 437 ಡೆಂಘೀ ಕೇಸ್ ಗಳು ಪತ್ತೆಯಾಗಿವೆ. ರಾಜಧಾನಿ ಬೆಂಗಳೂರಿನಲ್ಲಿ 165 Read more…

Video | ಸಮಾಜ ಹೀಗಿದ್ದರೆ ಎಷ್ಟು ಚೆನ್ನ ಅಲ್ವಾ ? ವಿಡಿಯೋ ನೋಡಿ

ಆಧುನಿಕ ಜಗತ್ತಿನ ಭರಾಟೆ ಬದುಕಲ್ಲಿ ಎಲ್ಲವೂ ವ್ಯವಹಾರಿಕ…. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಮನುಷತ್ವ, ಮಾನವೀಯತೆ, ಅನುಕಂಪ ಎಂಬುದೇ ಸಮಾಜದಲ್ಲಿ ಇಲ್ಲದಂತಾಗಿದೆ. ಹೀಗಿರುವಾಗ ಪರಸ್ಪರ ಸಹಾಯ, ಸಹಾನುಭೂತಿ ಎಂಬುದನ್ನು ನಿರೀಕ್ಷಿಸಲೂ Read more…

ತಮಿಳುನಾಡಿಗೆ ಕಾವೇರಿ ನೀರು ಆದೇಶದ ವಿರುದ್ಧ ಮೇಲ್ಮನವಿ, ಜು. 14 ರಂದು ಸರ್ವಪಕ್ಷ ಸಭೆ: ಸಿಎಂ

ಬೆಂಗಳೂರು: ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು Read more…

BREAKING: ಮಾಜಿ ಶಾಸಕ ಡಿ.ಎಸ್. ವೀರಯ್ಯ ಅರೆಸ್ಟ್

ಬೆಂಗಳೂರು: ಮಾಜಿ ಶಾಸಕ ಡಿ.ಎಸ್. ವೀರಯ್ಯ ಅವರನ್ನು ಸಿಐಡಿ ಬಂಧಿಸಿದೆ. ದೇವರಾಜ ಅರಸು ಟ್ರಕ್ ಟರ್ಮಿನಲ್ ಲಿ. ಹಗರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ. ವೀರಯ್ಯ ಅಧ್ಯಕ್ಷರಾಗಿದ್ದಾಗ 47 ಕೋಟಿ ರೂಪಾಯಿ Read more…

ರಾಜ್ಯದಲ್ಲಿ ‘ಡೆಂಗ್ಯೂ’ ಭೀತಿ ; ‘BPL’ ಕುಟುಂಬಗಳಿಗೆ ಸರ್ಕಾರದಿಂದ ಸೊಳ್ಳೆ ಪರದೆ ವಿತರಣೆ.!

ಬೆಂಗಳೂರು : ರಾಜ್ಯದಲ್ಲಿ ಡೆಂಘಿ ಜ್ವರ ಪರಿಸ್ಥಿತಿಯ ಸೂಕ್ಷ್ಮ ಮೇಲ್ವಿಚಾರಣೆಗೆ ವಾರ್ ರೂಮ್ ಪ್ರಾರಂಭಿಸಿ, ಡೆಂಘಿ ಪೀಡಿತರ ಮೇಲೆ 14 ದಿನಗಳು ನಿಗಾ ವಹಿಸಬೇಕೆಂದು ಆರೋಗ್ಯ ಇಲಾಖೆಯು ಜಿಲ್ಲಾಧಿಕಾರಿಗಳಿಗೆ Read more…

ಅಗಲಿಕೆ ನೋವಲ್ಲೂ ಪತ್ನಿಯ ಪರಿಸರ ಕಾಳಜಿ ಬಗ್ಗೆ ಪ್ರೀತಿ: ಅಪರ್ಣಾ ಪತಿ ಬರೆದ ಪೋಸ್ಟ್ ಭಾರಿ ವೈರಲ್

ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಅಪರ್ಣಾ ಅವರಿಗೆ ಪರಿಸರದ ಬಗೆಗೆ ಇದ್ದ ಕಾಳಜಿ, ಅವರ ಬದ್ಧತೆಯ ಬಗ್ಗೆ ಅಪರ್ಣಾ ಅವರ ಪತಿ ನಾಗರಾಜ್, Read more…

BREAKING : ವಾಲ್ಮೀಕಿ ನಿಗಮ ಹಗರಣ ಕೇಸ್ ; ‘ED’ ಯಿಂದ ಮಾಜಿ ಸಚಿವ ಬಿ. ನಾಗೇಂದ್ರ ಬಂಧನ..!

ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದು, ಕೆಲವೇ ಕ್ಷಣಗಳಲ್ಲಿ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ. ಸತತ 7 ಗಂಟೆ Read more…

ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಗೆ 40 ಕೆರೆಗಳಲ್ಲಿ ತೇಲುವ ಸೌರ ವಿದ್ಯುತ್ ಫಲಕ ಅಳವಡಿಕೆ

ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಗೆ ತೇಲುವ ಸೌರ ವಿದ್ಯುತ್ ಫಲಕ ಅಳವಡಿಸಲು ಸರ್ಕಾರ ನಿರ್ಧರಿಸಿದೆ. ಸಣ್ಣ ನೀರಾವರಿ ವ್ಯಾಪ್ತಿಯಲ್ಲಿ 100 ಕ್ಕೂ ಹೆಚ್ಚು ಎಕರೆ ವಿಸ್ತೀರ್ಣ ಹೊಂದಿರುವ Read more…

ಅಂಗನವಾಡಿಯಲ್ಲಿ ಕುಕ್ಕರ್ ಸ್ಫೋಟ: 14 ಮಕ್ಕಳು ಪ್ರಾಣಾಪಾಯದಿಂದ ಪಾರು

ತುಮಕೂರು: ಅಂಗನವಾಡಿಯಲ್ಲಿ ಕುಕ್ಕರ್ ಸ್ಫೋಟಗೊಂಡ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸಿ.ಯಡವನಹಳ್ಳಿಯಲ್ಲಿ ನಡೆದಿದೆ. ಅಂಗನವಾಡಿಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಏಕಾಏಕಿ ಕುಕ್ಕರ್ ಸಿಡಿದಿದ್ದು, ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. Read more…

BREAKING : ಜು.15 ರಿಂದ ವಿಧಾನಮಂಡಲ ಅಧಿವೇಶನ ; ವಿಧಾನಸೌಧದ ಸುತ್ತ 2 ಕಿ.ಮೀ ವ್ಯಾಪ್ತಿಯಲ್ಲಿ ‘ನಿಷೇಧಾಜ್ಞೆ’ ಜಾರಿ

ಬೆಂಗಳೂರು : ಜುಲೈ 15 ರಿಂದ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಈ ಹಿನ್ನೆಲೆ ವಿಧಾನಸೌಧದ ಸುತ್ತಾಮುತ್ತ 2 ಕಿಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ (ಸೆಕ್ಷನ್ 144) ಜಾರಿಗೊಳಿಸಲಾಗಿದೆ. ಪ್ರತಿದಿನ ಬೆಳಗ್ಗೆ Read more…

ವಸತಿ ಶಾಲೆಗಳ ಪ್ರವೇಶಾತಿಗೆ ವಿಶೇಷ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಶಿವಮೊಗ್ಗ : 2024-25ನೇ ಶೈಕ್ಷಣಿಕ ಸಾಲಿಗೆ ಶಿವಮೊಗ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕವಶಿಸಸಂ Read more…

BIG NEWS: ಪೋಕ್ಸೋ ಪ್ರಕರಣ: ಬಿಎಸ್ ವೈಗೆ ಖುದ್ದು ಹಾಜರಾತಿಯಿಂದ ವಿನಾಯಿತಿ; ಹೈಕೋರ್ಟ್ ಮಧ್ಯಂತರ ಆದೇಶ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಹಾಗೂ ಇತರ ಆರೋಪಿಗಳಿಗೆ ವಿಚಾರಣೆಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿ ಹೈಗೋರ್ಟ್ ಮದ್ಯಂತರ ಆದೇಶ ಹೊರಡಿಸಿದೆ. Read more…

ಜು.15 ರಿಂದ ಮುಂಗಾರು ಅಧಿವೇಶನ, ಮೊದಲು ಬಂದವರಿಗೆ ಬಹುಮಾನ : ಸ್ಪೀಕರ್ U.T ಖಾದರ್ ಘೋಷಣೆ

ಬೆಂಗಳೂರು : 6ನೇ ವಿಧಾನಸಭೆಯ 4ನೇ ಮುಂಗಾರು ಅಧಿವೇಶನ ಜುಲೈ 15 ರಿಂದ 26ರವರೆಗೆ ನಡೆಯಲಿದೆ ಎಂದು ಸ್ಪೀಕರ್ ಯು ಟಿ ಖಾದರ್ ತಿಳಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ Read more…

‘ಪ್ಲೀಸ್ ನನ್ನನ್ನು ಬಂಧಿಸಿ’..! ; ‘SIT’ ಅಧಿಕಾರಿಗಳಿಗೆ ಮನವಿ ಮಾಡಿದ ಶಾಸಕ ದದ್ದಲ್

ಬೆಂಗಳೂರು : ಎಸ್ಐಟಿ ವಶದಲ್ಲಿರುವ ಶಾಸಕ ಬಸವನಗೌಡ ದದ್ದಲ್ ‘ನನ್ನನ್ನು ಬಂಧಿಸಿ’ ಎಂದು ಎಸ್ ಐ ಟಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ Read more…

ಪೊಲೀಸರ ಕಣ್ತಪ್ಪಿಸಿ ಗೂಡ್ಸ್ ಆಟೋದಲ್ಲಿ ಬಂದು ಪ್ರತಿಭಟನೆಯಲ್ಲಿ ಭಾಗಿಯಾದ ವಿಪಕ್ಷ ನಾಯಕ ಆರ್.ಅಶೋಕ್

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ನಡೆದಿರುವ ಅಕ್ರಮ ಖಂಡಿಸಿ ವಿಪಕ್ಷ ಬಿಜೆಪಿ ಮೈಸೂರು ಚಲೋ ಬೃಹತ್ ಪ್ರತಿಭಟನೆ ಆರಂಭಿಸಿದ್ದು, ಪ್ರತಿಭಟನೆಯಲ್ಲಿ ಭಾಗಿಯಾಗಲು ವಿಪಕ್ಷ ನಾಯಕ ಆರ್.ಅಶೋಕ್ ಪೊಲೀಸರ ಕಣ್ತಪ್ಪಿಸಿ Read more…

‘ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಹೊರೆಯಲ್ಲ’: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಹೊರೆಯಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾತರಿ ಯೋಜನೆಗಳಿಂದಾಗಿ ರಾಜ್ಯ ಸರ್ಕಾರಕ್ಕೆ Read more…

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದ ಅತ್ಯಾಚಾರ, ಕೊಲೆ ಸುಲಿಗೆ ಹೆಚ್ಚಾಗಿದೆ : ಬಿಜೆಪಿ ಕಿಡಿ

ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದ ಅತ್ಯಾಚಾರ, ಕೊಲೆಸುಲಿಗೆ ಹೆಚ್ಚಾಗಿದೆ ಎಂದು ಬಿಜೆಪಿ ಕಿಡಿಕಾರಿದೆ. ಟ್ವೀಟ್ ಮಾಡಿರುವ ಬಿಜೆಪಿ ಕರ್ನಾಟಕದಲ್ಲಿ ಕಾಂಗ್ರೆಸ್  ಅಧಿಕಾರಕ್ಕೆ ಬಂದ ದಿನದಿಂದಲೂ Read more…

BIG NEWS: ಮುಡಾ ಕಚೇರಿ ಮುಂದೆ ಹೈಡ್ರಾಮಾ: ಬಿಜೆಪಿ ಪ್ರತಿಭಟನೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ನಡೆದಿರುವ ಅಕ್ರಮ ಖಂಡಿಸಿ ವಿಪಕ್ಷ ಬಿಜೆಪಿ ಮೈಸೂರು ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದು, ಮುಡಾ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದೆ. ಮೈಸೂರು ಮೂಡಾ ಕಚೇರಿ Read more…

ಅನಿವಾಸಿ ಕನ್ನಡಿಗರ ಸಮಸ್ಯೆಗಳ ಸ್ಪಂದನೆಗೆ ಪ್ರತ್ಯೇಕ ಸಚಿವಾಲಯಕ್ಕೆ ಮನವಿ : ಡಾ.ಆರತಿ ಕೃಷ್ಣ

ಶಿವಮೊಗ್ಗ :   ಅನಿವಾಸಿ ಕನ್ನಡಿಗರ ಅವಶ್ಯಕತೆಗಳು-ಸಮಸ್ಯೆಗಳಿಗೆ ಸ್ಪಂದಿಸಲು ಪ್ರತ್ಯೇಕವಾದ ಒಂದು ಸಚಿವಾಲಯ ಪ್ರಾರಂಭಿಸಲು ಸರ್ಕಾರಕ್ಕೆ ಪ್ರಣಾಳಿಕೆ ಸಲ್ಲಿಸಲಾಗಿದ್ದು, ಈ ಕುರಿತು ನೀತಿ-ನಿಯಮಾವಳಿಗಳನ್ನು ರೂಪಿಸಲಾಗುತ್ತಿದೆ ಎಂದು ಅನಿವಾಸಿ ಭಾರತೀಯ ಸಮಿತಿ Read more…

ಗಮನಿಸಿ : ವಾಸ್ತುಶಿಲ್ಪ ಶಾಸ್ತ್ರ ಕೋರ್ಸ್ ಪ್ರವೇಶಕ್ಕೆ ಅರ್ಹತಾ ಅಂಕ ಇಳಿಕೆ, ಅರ್ಜಿ ಸಲ್ಲಿಸಲು ನಾಳೆ ಲಾಸ್ಟ್ ಡೇಟ್..!

ಬೆಂಗಳೂರು : ವಾಸ್ತುಶಿಲ್ಪ ಶಾಸ್ತ್ರ ಕೋರ್ಸ್ಗೆ ಪ್ರವೇಶ ಪಡೆಯಲು ಅಭ್ಯರ್ಥಿಗಳು ಇನ್ನು ಮುಂದೆ ದ್ವಿತೀಯ ಪಿಯುಸಿಯಲ್ಲಿ ಶೇ.45 ಅಂಕ ಪಡೆದರೂ ಅವಕಾಶ ಪಡೆಯಬಹುದು. ವಾಸ್ತುಶಿಲ್ಪ ಶಾಸ್ತ್ರ ಕೋರ್ಸ್ ಪ್ರವೇಶಕ್ಕೆ Read more…

ಯಾವುದೇ ಕ್ಷಣದಲ್ಲಿ ಸರ್ಕಾರ ಬೀಳಬಹುದು: ಸಿಎಂ ಸ್ಥಾನಕ್ಕಾಗಿ ಹಲವರು ಟವೆಲ್ ಹಾಕಿದ್ದಾರೆ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ, ಮುಡಾ ನಿವೇಶನ ಹಂಚಿಕೆಯಲ್ಲಿ 4-5 ಸಾವಿರ ಕೋಟಿ ಹಗರಣ ನಡೆದಿದೆ. ಸಿಎಂ ಸಿದ್ದರಾಮಯ್ಯ ಮೊದಲು ರಾಜೀನಾಮೆ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ Read more…

BREAKING : ವಸತಿ ಶಾಲಾ ಶಿಕ್ಷಕನ ಕುಟುಂಬದ ಕಿರುಕುಳಕ್ಕೆ ಹಾವೇರಿಯಲ್ಲಿ ವಿದ್ಯಾರ್ಥಿನಿ ಬಲಿ..!

ಹಾವೇರಿ : ವಸತಿ ಶಾಲಾ ಶಿಕ್ಷಕನ ಪತ್ನಿಯ ಕಿರುಕುಳಕ್ಕೆ ವಿದ್ಯಾರ್ಥಿನಿ ಬಲಿಯಾದ ಘಟನೆ ಹಾವೇರಿ ಜಿಲ್ಲೆಯ ಹೀರೆಕೆರೂರು ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ನಡೆದಿದೆ. ಅರ್ಚನಾ ಗೌಡಣ್ಣನವರ (18) ಎಂಬ Read more…

BREAKING : ಅಚ್ಚ ಕನ್ನಡದ ಖ್ಯಾತ ‘ನಿರೂಪಕಿ’ ಇನ್ನೂ ನೆನಪು ಮಾತ್ರ ; ಪಂಚಭೂತಗಳಲ್ಲಿ ‘ಅಪರ್ಣಾ’ ಲೀನ..!

ಬೆಂಗಳೂರು : ಅಚ್ಚ ಕನ್ನಡದ ನಿರೂಪಕಿ, ನಟಿ ಅಪರ್ಣಾ ವಿಧಿವಶರಾಗಿದ್ದು, ಅವರ ಅಂತ್ಯಕ್ರಿಯೆ ಬೆಂಗಳೂರಿನ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಇಂದು ನೆರವೇರಿತು. ಅಪರ್ಣಾ ಅಂತ್ಯಕ್ರಿಯೆ ವೇಳೆ ಅವರ ಪತಿ, Read more…

ಮೆಟ್ರೋದಲ್ಲಿ ಯಾವಾಗಲೂ ಅಪರ್ಣಾ ಧ್ವನಿ ಇರಬೇಕು: BMRCLಗೆ ನಟ ಸೃಜನ್ ಲೋಕೇಶ್ ಮನವಿ

ಬೆಂಗಳೂರು: ಖ್ಯಾತ ನಿರೂಪಕಿ, ನಟಿ ಅಪರ್ಣಾ ಶ್ವಾಸಕೋಶ ಕ್ಯಾನ್ಸರ್ ನಿಂದ ನಿಧನ ಹೊಂದಿದ್ದಾರೆ. ನಮ್ಮ ಮೆಟ್ರೋಗೆ ಧ್ವನಿಯಾಗಿದ್ದ ಅಪರ್ಣಾ ಅವರ ಧ್ವನಿ ಸದಾ ಚಿರಸ್ಥಾಯಿಯಾಗಬೇಕು ಎಂದು ನಟ ಸೃಜನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...