alex Certify Karnataka | Kannada Dunia | Kannada News | Karnataka News | India News - Part 236
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೆ ಒಂದು ವಾರಕಾಲ ಹೈಕೋರ್ಟ್ ರಿಲೀಫ್ ನೀಡಿದೆ. ಸಿಎಂ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ. ಮುಡಾ ಹಗರಣ Read more…

ರಣಮಳೆಗೆ ಮುಳುಗಿದ ಕಲ್ಯಾಣ ಕರ್ನಾಟಕ: ಗಡದ್ದಾಗಿ ನಿದ್ದೆಗೆ ಜಾರಿದ ಕಾಂಗ್ರೆಸ್ ಸರ್ಕಾರ; ಬಿಜೆಪಿ ಆಕ್ರೋಶ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಕಲಬುರ್ಗಿ, ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರಣಮಳೆಯಿಂದಾಗಿ ಜನರ ಬದುಕು ದುಸ್ತರವಾಗಿದೆ. ಹಲವೆಡೆ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಗ್ರಾಮಗಳ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಇಷ್ಟಾಗ್ಯೂ Read more…

ಬೈಜೂಸ್ ಟ್ಯೂಷನ್ ಸೆಂಟರ್ ಹೆಸರಲ್ಲಿ ವಂಚನೆ: ಲಕ್ಷ ಲಕ್ಷ ಹಣ ಕಳೆದುಕೊಂಡ ಪೋಷಕರು

ಬೆಂಗಳೂರು: ಆನ್ ಲೈನ್ ವಂಚನೆ ಪ್ರಕರನ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬೈಜೂಸ್ ಟ್ಯೂಷನ್ ಸೆಂಟರ್ ಹೆಸರಲ್ಲಿ ವಂಚಕರು ಪೋಷಕರಿಂದ ಲಕ್ಷ ಲಕ್ಷ ಹಣ ದೋಚಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ Read more…

BIG NEWS: ಸ್ಟೇಟಸ್ ಹಾಕಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ವಿದ್ಯಾರ್ಥಿ ನದಿಯಲ್ಲಿ ಶವವಾಗಿ ಪತ್ತೆ

ಶಿವಮೊಗ್ಗ: ವಾಟ್ಸಪ್ ಸ್ಟೇಟಸ್ ಹಾಕಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಇಂದಾವರ ಗ್ರಾಮದಲ್ಲಿ ನಡೆದಿದೆ. ಜಯದೀಪ್ (24) ಮೃತ ಯುವಕ. Read more…

‘ಬಗರ್ ಹುಕುಂ’ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ : ಸಚಿವ ಮಧು ಬಂಗಾರಪ್ಪ ಎಚ್ಚರಿಕೆ

ಶಿವಮೊಗ್ಗ : ಕಾನು ಸೊಪ್ಪಿನ ಬೆಟ್ಟ ಹುಲ್ಲು ಚಾಡಿ ಪ್ರದೇಶಗಳಲ್ಲಿ ಹಲವು ದಶಕಗಳಿಂದ ಪಾರಂಪರಿಕವಾಗಿ ಸಾಗುವಳಿ ಮಾಡಿಕೊಂಡು ಜೀವನ ನಿರ್ವಹಿಸುತ್ತಿರುವ ಕೃಷಿ ಕಾರ್ಮಿಕರನ್ನು ಒಕ್ಕಲಿಸುವುದು ಸರಿಯಲ್ಲ. ಅಧಿಕಾರಿಗಳು ಮಾನವೀಯ Read more…

BIG NEWS: ಇನ್ಮುಂದೆ ಆನ್ ಲೈನ್ ಮೂಲಕವೇ ಕಟ್ಟಡ ನಕ್ಷೆಗೆ ಮುಂಜೂರಾತಿ: ಬೆಂಗಳೂರಿನಲ್ಲಿ ‘ನಂಬಿಕೆ ನಕ್ಷೆ’ ಯೋಜನೆ ಜಾರಿ

ಬೆಂಗಳೂರು: ಇನ್ಮುಂದೆ ಬೆಂಗಳೂರಿಗರು ಆನ್ ಲೈನ್ ಮೂಲಕವೇ ಕಟ್ಟಡ ನಕ್ಷೆ ಮಂಜೂರಾತಿ ಪಡೆದುಕೊಳ್ಳಬಹುದು. ಇಂತದ್ದೊಂದು ಮಹತ್ವದ ಯೋಜನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆರಂಭವಾಗಿದೆ. ಬೆಂಗಳೂರು ನಗರದ ಜನರಿಗೆ ಕಟ್ಟಡ Read more…

‘ಎತ್ತಿನಹೊಳೆ ಯೋಜನೆ’ ಚಾಲನೆ ಕಾರ್ಯಕ್ರಮಕ್ಕೆ ಪಕ್ಷಬೇಧ ಮರೆತು ಎಲ್ಲಾ ನಾಯಕರು, ರೈತರಿಗೆ ಆಹ್ವಾನ : DCM ಡಿಕೆ ಶಿವಕುಮಾರ್

ಬೆಂಗಳೂರು : ಎತ್ತಿನಹೊಳೆ ಯೋಜನೆ ಚಾಲನೆ ಕಾರ್ಯಕ್ರಮಕ್ಕೆ ಪಕ್ಷಬೇಧ ಮರೆತು ಎಲ್ಲ ನಾಯಕರು, ರೈತರಿಗೆ ಆಹ್ವಾನ ನೀಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯನ್ನು Read more…

BREAKING : ರಾಜ್ಯದಲ್ಲಿ ನಿಲ್ಲುತ್ತಿಲ್ಲ ವಿದ್ಯಾರ್ಥಿಗಳ ಆತ್ಮಹತ್ಯೆ : ನೇಣು ಬಿಗಿದುಕೊಂಡು ಮತ್ತೋರ್ವ ‘SSLC’ ಬಾಲಕಿ ಸೂಸೈಡ್..!

ಹಾವೇರಿ : ವಸತಿ ಶಾಲೆಯಲ್ಲಿ ನೇಣು ಬಿಗಿದುಕೊಂಡು ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಬ್ಯಾಡಗಿ ಕಿತ್ತೂರು ಚೆನ್ನಮ್ಮ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ Read more…

ಕಿಚ್ಚ ಸುದೀಪ್ ಹುಟ್ಟು ಹಬ್ಬಕ್ಕೆ ‘ಮ್ಯಾಕ್ಸ್’ ಚಿತ್ರದ ‘ಮಾಕ್ಸಿಮಮ್’ ಸಾಂಗ್ ರಿಲೀಸ್ |Watch

ಬೆಂಗಳೂರು : ಕಿಚ್ಚ ಸುದೀಪ್ ಹುಟ್ಟು ಹಬ್ಬಕ್ಕೆ ಚಿತ್ರತಂಡ ‘ಮ್ಯಾಕ್ಸ್’ ಚಿತ್ರದ ಮಾಕ್ಸಿಮಮ್ ಮಾಸ್ ಸಾಂಗ್ ರಿಲೀಸ್ ಮಾಡಿದೆ. ಸದ್ಯ ಯೂಟ್ಯೂಬ್ ನಲ್ಲಿ ಈ ಹಾಡು ಬಿಡುಗಡೆಯಾಗಿದ್ದು, ಎಲ್ಲರ ಗಮನ Read more…

ರಾಜ್ಯದ 6,346 ಗ್ರಾಮ ಪಂಚಾಯತಿ ಸದಸ್ಯರಿಗೆ ಅಕ್ಷರಾಭ್ಯಾಸ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಜ್ಯದ 6,346 ಗ್ರಾಮ ಪಂಚಾಯತಿ ಸದಸ್ಯರಿಗೆ ಅಕ್ಷರಾಭ್ಯಾಸ ನಡೆಸಲಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಸಚಿವರು ಗ್ರಾಮ ಪಂಚಾಯಿತಿಗಳ Read more…

BIG NEWS : ಸೆ.5 ರಂದು ‘ಎತ್ತಿನಹೊಳೆ ಯೋಜನೆ’ಯ ಏತ ಕಾಮಗಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ಸೆ.5 ರಂದು ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಏಳು ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ Read more…

ಸಚಿವ ಎಂ.ಬಿ. ಪಾಟೀಲ್ ವಿರುದ್ಧ ಪ್ರಾಸಿಕ್ಯೂಷನ್ ಕೋರಿ ದೂರು: ಸರ್ಕಾರದ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದು ಮಾಹಿತಿ ಕೇಳಿದ ರಾಜ್ಯಪಾಲರು

ಬೆಂಗಳೂರು: ಸಿಎ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಕೋರಿ ರಾಜ್ಯಪಾಲರಿಗೆ ದೂರು ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಸರ್ಕಾರಕ್ಕೆ ಪತ್ರ Read more…

BREAKING : ಹೈಕೋರ್ಟ್ ನಲ್ಲಿ ‘ಸಿಎಂ ಸಿದ್ದರಾಮಯ್ಯ’ ಜಾಮೀನು ಅರ್ಜಿ ವಿಚಾರಣೆ ಆರಂಭ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ಆರಂಭವಾಗಿದೆ. Read more…

ಕೆಪಿಎಸ್ ಸಿ ಪರೀಕ್ಷೆ ಎಡವಟ್ಟು ಮರು ಪರೀಕ್ಷೆಗೆ ಸೂಚನೆ; ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ಧಿ ಬಂತು ಎಂದ ವಿಪಕ್ಷ ನಾಯಕ ಆರ್.ಅಶೋಕ್

ಬೆಂಗಳೂರು: ಕೆಎಎಸ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಎಡವಟ್ಟು ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮರು ಪರೀಕ್ಷೆ ನಡೆಸುವಂತೆ ಕೆಪಿಎಸ್ ಸಿಗೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ Read more…

BREAKING : ‘ಲೈಂಗಿಕ ದೌರ್ಜನ್ಯ’ ಆರೋಪ ಕೇಸ್ : ಬಿಜೆಪಿ ನಾಯಕ ‘ಅರುಣ್ ಪುತ್ತಿಲ್’ ಗೆ ಜಾಮೀನು ಮಂಜೂರು

ಮಂಗಳೂರು: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಎಫ್ಐಆರ್ ದಾಖಲಿಸಲಾಗಿತ್ತು. ನಂತರ ಅರುಣ್ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಜೆಎಂಎಫ್ ಸಿ Read more…

BREAKING : ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ಗೆ ಶೌಚಕ್ಕೆ ‘ಸರ್ಜಿಕಲ್ ಚೇರ್’ ನೀಡಲು ಒಪ್ಪಿಗೆ

ಬೆಂಗಳೂರು : ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ನಟ ದರ್ಶನ್ ಗೆ ಸರ್ಜಿಕಲ್ ಚೇರ್ ನೀಡಲು ಒಪ್ಪಿಗೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ನಟ ದರ್ಶನ್ ಗೆ ಬೆನ್ನು ನೋವು Read more…

BIG UPDATE : ಯಜಮಾನಿಯರಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ ಜುಲೈ, ಆಗಸ್ಟ್ ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ

ಚಿತ್ರದುರ್ಗ : ಹಣ ಬಾರದ ಯಜಮಾನಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರವೇ 2 ತಿಂಗಳ ‘ಗೃಹಲಕ್ಷ್ಮಿ’ ಹಣ ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Read more…

ಅಘನಾಶಿನಿ ನದಿಯಲ್ಲಿ ದುರಂತ: ಗ್ರಾಮ ಪಂಚಾಯಿತಿ ಸದಸ್ಯ ನೀರು ಪಾಲು

ಕಾರವಾರ: ಅಘನಾಶಿನಿ ನದಿಯಲ್ಲಿ ಮುಳುಗಿ ಗ್ರಾಮಪಂಚಾಯಿತಿ ಸದಸ್ಯರೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಸಮೀಪ ನಡೆದಿದೆ. ದಾವೂದ್ ಘಾರಿಯಾ (67) ಮೃತ ದುರ್ದೈವಿ. Read more…

BIG NEWS: ಟ್ಯೂಷನ್ ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಉಪನ್ಯಾಸಕ ಅರೆಸ್ಟ್

ಶಿವಮೊಗ್ಗ: ಅರ್ಥವಾಗದ ವಿಷಯಗಳನ್ನು ಹೇಳಿಕೊಡುತ್ತೇನೆ ಎಂದು ಹೇಳಿ ವಿದ್ಯಾರ್ಥಿನಿಯ ಜೊತೆ ಸಲುಗೆ ಬೆಳೆಸಿ ಅತ್ಯಾಚಾರವೆಸಗಿದ್ದ ಆರೋಪದಲ್ಲಿ ಕಾಲೇಜು ಉಪನ್ಯಾಸಕನನ್ನು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಪುನೀತ್ Read more…

BIG NEWS: ಮುಖ್ಯಮಂತ್ರಿ ಹುದ್ದೆ ಸದ್ಯಕ್ಕೆ ಖಾಲಿ ಇಲ್ಲ: ಸಿಎಂ ಬದಲಾವಣೆ ಚರ್ಚೆಗೆ ಮತ್ತೆ ತೆರೆ ಎಳೆದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ಕುರಿತ ಚರ್ಚೆ ಮುನ್ನೆಲೆಗೆ ಬಂದಿದ್ದು, ಇದಕ್ಕೆ ತೆರೆ ಎಳೆಯುವ ಪ್ರಯತ್ನವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಮಾಡಿದ್ದಾರೆ. ‘ಸಿದ್ದರಾಮಯ್ಯ ಅನುಮತಿ ಕೊಟ್ರೆ ನಾನು ಸಿಎಂ Read more…

BREAKING : ಇನ್ನೆರಡು ತಿಂಗಳಿನಲ್ಲಿ ‘KAS’ ಮರು ಪರೀಕ್ಷೆ ನಡೆಸಿ : ‘KPSC’ ಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ಇನ್ನೆರಡು ತಿಂಗಳಿನಲ್ಲಿ ಕೆಎಎಸ್ ಮರು ಪರೀಕ್ಷೆ ನಡೆಸಿ ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಕೆಪಿಎಸ್ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ Read more…

BREAKING : ‘KAS’ ಪೂರ್ವಭಾವಿ ಮರು ಪರೀಕ್ಷೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ.!

ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆಯನ್ನು ನಡೆಸುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆಯಲ್ಲಿ ಹಲವು ಎಡವಟ್ಟುಗಳು ನಡೆದಿರುವ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆ Read more…

BIG NEWS: ತಾಕತ್ತಿದ್ದರೆ ಒಂದು ಕಾರ್ಖಾನೆ, ಸಂಸ್ಥೆ ಕಟ್ಟು: ಸಚಿವ ಎಂ.ಬಿ. ಪಾಟೀಲ್ ಗೆ ಏಕವಚನದಲ್ಲೇ ಹರಿಹಾಯ್ದು, ಸವಾಲು ಹಾಕಿದ ಮುರುಗೇಶ್ ನಿರಾಣಿ ಸವಾಲು

ಬೆಂಗಳೂರು: ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟಿಲ್ ವಿರುದ್ಧ ಮಾಜಿ ಸಚಿವ ಮುರುಗೇಶ್ ನಿರಾಣಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ನೀನು ಒಂದೇ ಒಂದು ಭ್ರಷ್ಟಾಚಾರ ನಡೆಸಿಲ್ಲ ಎನ್ನುವುದಾದರೆ ಪ್ರಮಾಣ ಮಾಡು Read more…

BIG NEWS: ಬಾಂಗ್ಲಾದಿಂದ ಯುವತಿಯರನ್ನು ಕರೆತಂದು ಬೆಂಗಳೂರಿನಲ್ಲಿ ‘ವೇಶ್ಯಾವಾಟಿಕೆ ದಂಧೆ’ : ಟೆಕ್ಕಿ ಸೇರಿ ಸೇರಿ ಮೂವರು ಅರೆಸ್ಟ್..!

ಬೆಂಗಳೂರು: ಬಾಂಗ್ಲಾದಿಂದ ಅಪ್ರಾಪ್ತ ಯುವತಿಯರನ್ನು ಕರೆತಂದು ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಬೆಂಗಳೂರಿ ಹೊಂಗಸಂದ್ರದ ಮನೆ ಮೇಲೆ Read more…

ಗಮನಿಸಿ : ‘ದೀಕ್ಷಾಭೂಮಿ’ ಯಾತ್ರೆಗೆ ಅರ್ಜಿ ಸಲ್ಲಿಸುವ ದಿನಾಂಕ ಸೆ. 5 ರವರೆಗೆ ವಿಸ್ತರಣೆ

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಮತ್ತು ಇತರೆ ಸಮುದಾಯದ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳಿಂದ ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 05 ರವರೆಗೆ ಅವಧಿ ವಿಸ್ತರಿಸಲಾಗಿದೆ. ಯಾತ್ರೆಗೆ Read more…

BIG NEWS : ರಾಜ್ಯದಲ್ಲಿ SSLC, PUC ವಾರ್ಷಿಕ ಪರೀಕ್ಷೆ ಫಲಿತಾಂಶ ಸುಧಾರಣೆಗೆ ‘ಶಿಕ್ಷಣ ಇಲಾಖೆ’ಯಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು : 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳ ಫಲಿತಾಂಶ ವೃದ್ಧಿಗಾಗಿ ಅನುಸರಿಸಬೇಕಾದ ಕ್ರಮಗಳ ಕುರಿತು ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. 2024-25 ನೇ Read more…

BREAKING NEWS: ಮುಡಾ ಆಯ್ತು ಈಗ ಸಿಎ ಸೈಟ್ ಸರದಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು: ಸರ್ಕಾರಕ್ಕೆ ವಿವರಣೆ ಕೇಳಿದ ರಾಜ್ಯಪಾಲರು

ಬೆಂಗಳೂರು: ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಬೆನ್ನಲ್ಲೇ ಇದೀಗ ಸಿಎ ಸೈಟ್ ಹಂಚಿಕೆಯಲ್ಲಿ ಅಕ್ರಮ Read more…

‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಈ ಹೊಸ ಸೌಲಭ್ಯ ಲಭ್ಯ..!

ಬೆಂಗಳೂರು : ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎಂಬಂತೆ ಪ್ರಯಾಣಿಕರು ಈ ಹೊಸ ಸೌಲಭ್ಯ ಬಳಸಿಕೊಳ್ಳಬಹುದಾಗಿದೆ. ಹಸಿರು ಮಾರ್ಗದಿಂದ ನೇರಳೆ ಮಾರ್ಗಕ್ಕೆ ಬದಲಾಗುವ ಪ್ರಯಾಣಿಕರಿಗಾಗಿ ಬಿಎಂಆರ್ಸಿಎಲ್ ನಾಡಪ್ರಭು Read more…

BREAKING : ಕಿಚ್ಚನ ಹುಟ್ಟು ಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್ : ಹೊಸ ಸಿನಿಮಾ ಘೋಷಣೆ ಮಾಡಿದ ನಟ ಸುದೀಪ್ |Video

ಬೆಂಗಳೂರು : ಹುಟ್ಟು ಹಬ್ಬದ ದಿನವೇ ನಟ ಕಿಚ್ಚ ಸುದೀಪ್ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಹೌದು, ನಟ ಸುದೀಪ್ ‘ಬಿಲ್ಲಾ ರಂಗಾ ಭಾಷಾ ಸಿನಿಮಾ’ ಘೋಷಣೆ ಮಾಡಿದ್ದು, Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇಂದಿನಿಂದ ರಾಜ್ಯಾದ್ಯಂತ ‘ಪೋಡಿ ದುರಸ್ತಿ ಅಭಿಯಾನ’ ಆರಂಭ.!

ಬೆಂಗಳೂರು: ರಾಜ್ಯಾದ್ಯಂತ (ಸೆಪ್ಟೆಂಬರ್ 2) ಇಂದಿನಿಂದ ಪೋಡಿ ದುರಸ್ತಿ ಅಭಿಯಾನ ಆರಂಭಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಕಂದಾಯ ಸಚಿವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...