alex Certify Karnataka | Kannada Dunia | Kannada News | Karnataka News | India News - Part 236
ಕನ್ನಡ ದುನಿಯಾ
    Dailyhunt JioNews

Kannada Duniya

ಜೈಲು ಸೇರಿದ ಎರಡೇ ಗಂಟೆಯಲ್ಲಿ ಕೈದಿ ಸಾವು

ಚಿಂತಾಮಣಿ: ಜೈಲು ಸೇರಿದ ಎರಡೇ ಗಂಟೆಯಲ್ಲಿ ಕೈದಿ ಸಾವನ್ನಪ್ಪಿದ ಘಟನೆ ಚಿಂತಾಮಣಿ ನಗರದ ಉಪ ಕಾರಾಗೃಹದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಚಿಂತಾಮಣಿ ತಾಲೂಕಿನ ಗುಡಿಸಲಹಳ್ಳಿ ನಿವಾಸಿ ಮುನಿರೆಡ್ಡಿ(38) ಮೃತಪಟ್ಟ Read more…

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ : ಶೀಘ್ರವೇ ಮಕ್ಕಳಿಗೆ ʻರಾಗಿ ಮಾಲ್ಟ್ʼ ವಿತರಣೆ

ಶಿವಮೊಗ್ಗ : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್‌ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ Read more…

BIG NEWS : ʻKEAʼ ಯಿಂದಲೇ ʻಪಿಎಸ್ ಐʼ ನೇಮಕ ಪರೀಕ್ಷೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕಲಬುರಗಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದಲೇ ಪಿಎಸ್‌ ಐ ನೇಮಕಾತಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಹೇಳಿದ್ದಾರೆ. ಸುಉದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪಿಎಸ್‌ ಐ Read more…

ಮದುವೆ ಹಿಂದಿನ ದಿನ ಪರಾರಿಯಾಗಿದ್ದ ವರ ವಧುವಿನ ತಂಗಿ ವಿವಾಹವಾಗಿ ಪ್ರತ್ಯಕ್ಷ

ಕೊಳ್ಳೇಗಾಲ: ಮದುವೆಯ ಹಿಂದಿನ ದಿನ ಪರಾರಿಯಾಗಿದ್ದ ವರ ಒಂದು ತಿಂಗಳ ನಂತರ ವಧುವಿನ ಸ್ವಂತ ತಂಗಿ ಮದುವೆಯಾಗಿ ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ ಪ್ರತ್ಯಕ್ಷವಾಗಿದ್ದಾನೆ. ಶಂಕನಪುರ ಗ್ರಾಮದ ದಿನೇಶ್ ಕುಮಾರ್ Read more…

BREAKING : ಬೆಂಗಳೂರಿನಲ್ಲಿ ತಡರಾತ್ರಿ ಮತ್ತೊಂದು ಅಗ್ನಿ ಅವಘಡ

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಪದೇ ಪದೇ ಅಗ್ನಿ ಅವಘಡಗಳು ಸಂಭವಿಸುತ್ತಿದ್ದು, ಇದೀಗ ತಡರಾತ್ರಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಸುಬ್ರಮಣ್ಯಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ Read more…

ಡಿಪ್ಲೋಮಾ, ಪದವೀಧರರೇ ಗಮನಿಸಿ : ಈ ತಪ್ಪು ಮಾಡಿದ್ರೆ ʻಯುವನಿಧಿʼ ಹಣ ಬರಲ್ಲ!

ಬೆಂಗಳೂರು : ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆ ನೋಂದಣಿಗೆ ಚಾಲನೆ ನೀಡಲಾಗಿದ್ದು, ಅರ್ಹ ಡಿಪ್ಲೋಮಾ, ಪದವೀಧರರು ಯೋಜನೆಗೆ ಅರ್ಜಿ ಸಲ್ಲಿಸಬಹುದು. 2023 ನೇ ವರ್ಷದಲ್ಲಿ Read more…

BIG NEWS : ರಾಜ್ಯದಲ್ಲಿ 3 ಸಾವಿರ ʻKPSʼ ಶಾಲೆಗಳ ಸ್ಥಾಪನೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ

ಶಿವಮೊಗ್ಗ : ಮುಂಬರುವ 3 ವರ್ಷಗಳಲ್ಲಿ ರಾಜ್ಯದಲ್ಲಿ 3 ಸಾವಿರ ಕೆಪಿಎಸ್ ಶಾಲೆ ಸ್ಥಾಪಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ Read more…

ಪೋಷಕರೇ ಗಮನಿಸಿ : ವಸತಿ ಶಾಲೆಗಳ 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಡಿ. 31 ಕೊನೆಯ ದಿನ

ಬೆಂಗಳೂರು : ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘ(KREIS) ಅಡಿಯಲ್ಲಿನ ವಸತಿ ಶಾಲೆಗಳಿಗೆ 2024-25ನೇ ಸಾಲಿನ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ Read more…

ರಾಮ ಮಂದಿರ ಲೋಕಾರ್ಪಣೆ ಎಲ್ಲಾ ಹಳ್ಳಿಗಳಲ್ಲೂ ನೇರ ಪ್ರಸಾರ: 29 ಸಾವಿರ ಗ್ರಾಮಗಳ ಪ್ರತಿ ಮನೆಗೂ ಮಂತ್ರಾಕ್ಷತೆ

ಬೆಂಗಳೂರು: ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಜನವರಿ 1ರಿಂದ 15ರವರೆಗೆ ವಿಶ್ವ ಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ವ್ಯಾಪ್ತಿಯಲ್ಲಿ ಮಂತ್ರಾಕ್ಷತೆ, ನಿವೇದನಾ ಪತ್ರ ನೀಡುವ ಸಂಪರ್ಕ Read more…

BIG NEWS : ರಾಜ್ಯ ಸರ್ಕಾರಿ ಶಾಲೆಗಳ ‘ಶೌಚಾಲಯ ನಿರ್ಮಾಣ’ಕ್ಕೆ ಅನುದಾನ ಬಿಡುಗಡೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು :  2023-24ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಶಾಲಾ Read more…

ಜನವರಿ 12ರಂದು ಯುವನಿಧಿ 5ನೇ ಗ್ಯಾರಂಟಿ ಯೋಜನೆ ಲೋಕಾರ್ಪಣೆ : ಅರ್ಹರ ಖಾತೆಗೆ ಹಣ ಜಮಾ

ಶಿವಮೊಗ್ಗ : 2024ರ ಜನವರಿ 12ರಂದು ನಗರದ ಫ್ರೀಡಂ ಪಾರ್ಕ್ ಆವರಣದಲ್ಲಿ ಯುವನಿಧಿ ಸರ್ಕಾರದ 5ನೇ ಮಹತ್ವಾಕಾಂಕ್ಷಿ ಯೋಜನೆಯ ಅನುಷ್ಠಾನ ಕಾರ್ಯಕ್ರಮವನ್ನು ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು Read more…

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್

ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಪ್ರಯೋಜನದಿಂದ ಯಾವುದೇ ಫಲಾನುಭವಿಗಳು ವಂಚಿತರಾಗಬಾರದು. ಈ ಕಾರಣಕ್ಕೆ ಯೋಜನೆಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳ ನಿವಾರಿಸಲು ಮೂರು ದಿನಗಳ ಕಾಲ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ Read more…

ʻಬಿ.ಎಡ್ ಕೋರ್ಸ್ʼ ಪ್ರವೇಶಕ್ಕೆ ಅರ್ಜಿ ಸಲ್ಲಿಸಿದವರ ಗಮನಕ್ಕೆ : ಇಂದು ಸರ್ಕಾರಿ ಕೋಟಾ ಸೀಟು ಹಂಚಿಕೆ ಮೊದಲ ಪಟ್ಟಿ ಪ್ರಕಟ

ಬೆಂಗಳೂರು : 2023-24 ನೇ ಸಾಲಿನ ಬಿ.ಎಡ್‌ ಕೋರ್ಸ್‌ ಪ್ರವೇಶಕ್ಕೆ ಸಂಬಂಧಿಸಿದಂತೆ ಸರ್ಕಾರಿ ಕೋಟಾ ಸೀಟುಗಳ ಹಂಚಿಕೆಯ ಮೊದಲ ಪಟ್ಟಿ ಇಂದು ಪ್ರಕಟವಾಗಲಿದೆ. ಶಿಕ್ಷಣ ಇಲಾಖೆಯ ಕೇಂದ್ರೀಯ ದಾಖಲಾತಿ Read more…

ಸಕಾಲಕ್ಕೆ ಚಿಕಿತ್ಸೆ ಸಿಗದೇ ಗರ್ಭಿಣಿ ಶಿಕ್ಷಕಿ ಸಾವು

ಚಿತ್ರದುರ್ಗ: ಸಕಾಲಕ್ಕೆ ಚಿಕಿತ್ಸೆ ಸಿಗದೇ ಗರ್ಭಿಣಿ ಶಿಕ್ಷಕಿ ಸಾವನ್ನಪ್ಪಿದ ಘಟನೆ ನಡೆದಿದ್ದು, ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಖಾಸಗಿ ಆಸ್ಪತ್ರೆ ವೈದ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪವಿತ್ರಾ(30) Read more…

ಯುವನಿಧಿ ಯೋಜನೆ : ಎರಡನೇ ದಿನ ಕೇವಲ 2032 ಮಂದಿ ನೋಂದಣಿ!

ಬೆಂಗಳೂರು : ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಎರಡನೇ ದಿನವಾದ ಬುಧವಾರ ಕೇವಲ 2032 ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಡಿಸೆಂಬರ್‌ 27 ರ ಸಂಜೆ 6 Read more…

ಬೆಂಗಳೂರಿನ ಜನತೆಯ ಗಮನಕ್ಕೆ : ಇಂದು ಈ ಪ್ರದೇಶಗಳಲ್ಲಿ ʻವಿದ್ಯುತ್ ವ್ಯತ್ಯಯʼ| Power cut

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಸೇರಿದಂತೆ ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ನಿರ್ವಹಣೆ ಮತ್ತು Read more…

ಕೃಷಿ ನವೋದ್ಯಮ ಯೋಜನೆ: ʻಸ್ಟಾರ್ಟ ಪ್ʼ ನಡಿ ಗರಿಷ್ಠ 20 ಲಕ್ಷ ರೂ. ವರೆಗೆ ಸಹಾಯಧನ

ಕಲಬುರಗಿ :  ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆಯನ್ನು ಹೆಚ್ಚಿಸಲು ಹಾಗೂ ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ ಸೃಜಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಕೃಷಿ ನವೋದ್ಯಮ ಹೊಸ ಯೋಜನೆ ಜಾರಿಗೊಳಿಸುತ್ತಿದ್ದು, ಇದಕ್ಕಾಗಿ Read more…

ಸುಳ್ಳು ದಾಖಲೆ ನೀಡಿ ʻಕಾರ್ಮಿಕ ಕಾರ್ಡ್ʼ ಪಡೆದವರಿಗೆ ಬಿಗ್ ಶಾಕ್!‌

ಬೆಂಗಳೂರು : ಸುಳ್ಳು ದಾಖಲೆಗಳನ್ನು ನೀಡಿ ಕಾರ್ಮಿಕರೆಂದು ನೋಂದಣಿ ಮಾಡಿಸಿಕೊಂಡು ಸೌಲಭ್ಯ ಪಡೆಯುತ್ತಿರುವವರಿಗೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬಿಗ್‌ ಶಾಕ್‌ ನೀಡಿದೆ. Read more…

ಕನ್ನಡ ನಾಮಫಲಕ ಕಡ್ಡಾಯ ಅಳವಡಿಕೆಗೆ ಕಾನೂನು ಜಾರಿ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಕನ್ನಡ ನಾಮಫಲಕ ಕಡ್ಡಾಯ ಅಳವಡಿಕೆಗೆ ಕಾನೂನು ರೂಪಿಸಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ Read more…

ಜಾಲತಾಣದಲ್ಲಿ ಅಶ್ಲೀಲ ಸಂದೇಶ ಪೋಸ್ಟ್: ಯುವಕ ಅರೆಸ್ಟ್

ಮಡಿಕೇರಿ: ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಪೋಸ್ಟ್ ಮಾಡಿದ ಆರೋಪದ ಮೇಲೆ ಯುವಕನೊಬ್ಬನನ್ನು ಬಂಧಿಸಲಾಗಿದೆ. ಶಯನ್(20) ಬಂಧಿತ ಯುವಕ ಎಂದು ಹೇಳಲಾಗಿದೆ. ದಕ್ಷಿಣ ಕೊಡಗಿನ ಬಾಳೆಲೆ ನಿವಾಸಿಯಾಗಿರುವ ಶಯನ್ Read more…

ಯುವನಿಧಿ ಯೋಜನೆ : ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದ್ರೆ ಬಡ್ಡಿಸಹಿತ ಹಣ ವಸೂಲಾತಿಗೆ ಕ್ರಮ

ಶಿವಮೊಗ್ಗ : ಕೈಗಾರಿಕಾ ಮತ್ತು ತರಬೇತಿ ಇಲಾಖೆಯು 2022-23ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ, ಡಿಪ್ಲೋಮಾ ಪಡೆದ ನಿರುದ್ಯೋಗಿಗಳು ತಮ್ಮ ಪದವಿಯ ನಂತರ 180ದಿನಗಳು ಕಳೆದ ನಂತರವೂ ಉದ್ಯೋಗ ಪಡೆಯದ Read more…

ಗಿಗ್ ಕಾರ್ಮಿಕರ ಗಮನಕ್ಕೆ : ʻಜೀವ ವಿಮೆ ನೋಂದಣಿʼಗೆ ಅರ್ಜಿ ಆಹ್ವಾನ

ಕಾರ್ಮಿಕ ಇಲಾಖೆ ವತಿಯಿಂದ ಇ-ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ಜೀವ ವಿಮೆ ಹಾಗೂ ಅಪಘಾತಗೊಂಡ ಕಾರ್ಮಿಕರಿಗೆ ಅಪಘಾತ ಪರಿಹಾರ ಪಡೆಯಲು “ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ Read more…

BREAKING: ರಾಜ್ಯದಲ್ಲಿಂದು ಒಂದೇ ದಿನ 103 ಕೋವಿಡ್ ಕೇಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ 103 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 80 ಹೊಸ ಕೇಸ್ ಪತ್ತೆಯಾಗಿದೆ. ಮೈಸೂರಿನಲ್ಲಿ ಇಂದು ಕೊರೋನಾ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ. 479 Read more…

ರಾಜ್ಯದ ರೈತರಿಗೆ ಸಿಎಂ ಗುಡ್ ನ್ಯೂಸ್ : ಕೇಂದ್ರದಿಂದ ಬರ ಪರಿಹಾರ ಸಿಗುವವರೆಗೂ 2 ಸಾವಿರ ರೂ. ಬಿಡುಗಡೆ

ಕೊಪ್ಪಳ :  ಕೇಂದ್ರದಿಂದ ಬರ ಪರಿಹಾರ ಬಿಡುಗಡೆ ಆಗುವವರೆಗೂ ರೈತರಿಗೆ 2 ಸಾವಿರ ತಕ್ಷಣಕ್ಕೆ ಬಿಡುಗಡೆ ಮಾಡುವಂತೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೋಲಾರ ಜಿಲ್ಲಾ Read more…

ರಾಜ್ಯದ ಕೃಷಿ ಪದವೀಧರರಿಗೆ, ಪ್ರಗತಿಪರ ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಈ ಯೋಜನೆಯಡಿ ಸಿಗಲಿದೆ 20 ಲಕ್ಷ ರೂ.ವರೆಗೆ ಸಾಲ, ಸಹಾಯಧನ

ಬೆಂಗಳೂರು : ಕೃಷಿ ಪದವೀಧರರು, ವಿದ್ಯಾವಂತ ಯುವಕರು, ಆಸಕ್ತ ಪ್ರಗತಿಪರ ರೈತರು, ನವೋದ್ಯಮಿಗಳು ಮತ್ತು ಇತರೆ ಫಲಾನುಭವಿಗಳಿಗಾಗಿ ಕೃಷಿ ನವೋದ್ಯಮ ಯೋಜನೆಯಡಿ  ಆರ್ಥಿಕ ಸೌಲಭ್ಯವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. Read more…

BIG NEWS: ಶಾಸಕ ಜನಾರ್ಧನ ರೆಡ್ಡಿ ಕುಟೀರಕ್ಕೆ ಬೆಂಕಿ

ಕೊಪ್ಪಳ: ಮಾಜಿ ಸಚಿವ, ಕೆಆರ್ ಪಿಪಿ ಶಾಸಕ ಜನಾರ್ಧನ ರೆಡ್ಡಿ ಅವರ ಕುಟೀರಕ್ಕೆ ಬೆಂಕಿ ಬಿದ್ದಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪಂಪಾ ಸರೋವರದ ಬಳಿ ನಡೆದಿದೆ. Read more…

Bengaluru : ಅಂಗಡಿ, ಮಾಲ್ ಗಳ ಮೇಲೆ ‘ಕರವೇ’ ದಾಳಿ : ‘ಆಂಗ್ಲ ನಾಮಫಲಕಗಳ’ ಧ್ವಂಸ |Watch Video

ಬೆಂಗಳೂರು : ವಾಣಿಜ್ಯ ಸಂಸ್ಥೆಗಳು ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಬಳಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕೆಆರ್ ವಿ) ಸದಸ್ಯರು ನಗರದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದರು. ಎಂ.ಜಿ.ರಸ್ತೆ, Read more…

ಹೆಣದ ಮೇಲೆ ಹಣ ಮಾಡುವ ದುರ್ಬುದ್ಧಿ ಬಂದಿದ್ದೇಕೆ ? : ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ

ಬೆಂಗಳೂರು : ಹೆಣದ ಮೇಲೆ ಹಣ ಮಾಡುವ ದುರ್ಬುದ್ಧಿ ಬಂದಿದ್ದೇಕೆ? ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ 40 ಸಾವಿರ Read more…

BIG NEWS : ಕಾಂತರಾಜು ವರದಿ ಜಾರಿಗೆ ಒತ್ತಾಯಿಸಿ ಬೃಹತ್ ‘ಅಹಿಂದಾ ಸಮಾವೇಶ’ಕ್ಕೆ ಮುಹೂರ್ತ ಫಿಕ್ಸ್

ಬೆಂಗಳೂರು : ಕಾಂತರಾಜು ವರದಿ ಜಾರಿಗೆ ಒತ್ತಾಯಿಸಿ ಶೋಷಿತ ಸಮುದಾಯಗಳ ಒಕ್ಕೂಟ ಬೃಹತ್ ಅಹಿಂದ ಸಮಾವೇಶ ಮಾಡಲು ತೀರ್ಮಾನಿಸಿದ್ದು, ಇದೀಗ ಮುಹೂರ್ತ ಫಿಕ್ಸ್ ಆಗಿದೆ. ಜನವರಿ 28ಕ್ಕೆ ಕೋಟೆನಾಡು Read more…

ಗಮನಿಸಿ : ಪತ್ರಿಕೆ ವಿತರಕರಿಗೆ ಅಪಘಾತ ಪರಿಹಾರ ಸೌಲಭ್ಯದ ಕುರಿತು ಇಲ್ಲಿದೆ ಮಾಹಿತಿ

ಶಿವಮೊಗ್ಗ : ಕಾರ್ಮಿಕ ಇಲಾಖೆಯ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ಕರ್ನಾಟಕ ರಾಜ್ಯ ದಿನ ಪತ್ರಿಕೆ ವಿತರಿಸುವ ಕಾರ್ಮಿಕರುಗಳಿಗೆ ಅಪಘಾತ ಪರಿಹಾರ ಸೌಲಭ್ಯ ಯೋಜನೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...