alex Certify Karnataka | Kannada Dunia | Kannada News | Karnataka News | India News - Part 237
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಕಾಂತರಾಜು ವರದಿ ಜಾರಿಗೆ ಒತ್ತಾಯಿಸಿ ಬೃಹತ್ ‘ಅಹಿಂದಾ ಸಮಾವೇಶ’ಕ್ಕೆ ಮುಹೂರ್ತ ಫಿಕ್ಸ್

ಬೆಂಗಳೂರು : ಕಾಂತರಾಜು ವರದಿ ಜಾರಿಗೆ ಒತ್ತಾಯಿಸಿ ಶೋಷಿತ ಸಮುದಾಯಗಳ ಒಕ್ಕೂಟ ಬೃಹತ್ ಅಹಿಂದ ಸಮಾವೇಶ ಮಾಡಲು ತೀರ್ಮಾನಿಸಿದ್ದು, ಇದೀಗ ಮುಹೂರ್ತ ಫಿಕ್ಸ್ ಆಗಿದೆ. ಜನವರಿ 28ಕ್ಕೆ ಕೋಟೆನಾಡು Read more…

ಗಮನಿಸಿ : ಪತ್ರಿಕೆ ವಿತರಕರಿಗೆ ಅಪಘಾತ ಪರಿಹಾರ ಸೌಲಭ್ಯದ ಕುರಿತು ಇಲ್ಲಿದೆ ಮಾಹಿತಿ

ಶಿವಮೊಗ್ಗ : ಕಾರ್ಮಿಕ ಇಲಾಖೆಯ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ಕರ್ನಾಟಕ ರಾಜ್ಯ ದಿನ ಪತ್ರಿಕೆ ವಿತರಿಸುವ ಕಾರ್ಮಿಕರುಗಳಿಗೆ ಅಪಘಾತ ಪರಿಹಾರ ಸೌಲಭ್ಯ ಯೋಜನೆ Read more…

ಡಿಪ್ಲೊಮಾ, ಪದವೀಧರರೇ ಗಮನಿಸಿ : ‘ಯುವನಿಧಿ’ ಯೋಜನೆಗೆ ಆನ್ ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ : ರಾಜ್ಯ ಸರ್ಕಾರದ 5ನೇಯ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯು ಅನುಷ್ಠಾನಗೊಳ್ಳುತ್ತಿದ್ದು, ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 2022-23ನೇ ಸಾಲಿನಲ್ಲಿ ಯಾವುದೇ ಡಿಪ್ಲೊಮಾ ಹಾಗೂ ಪದವಿ ಉತ್ತೀರ್ಣರಾಗಿ Read more…

BIG NEWS: ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಛ ಮಾಡಿಸಿದ ಪ್ರಕರಣ; ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿಲ್ಲ ಯಾಕೆ? ಪೊಲೀಸ್ ಅಧಿಕಾರಿಗಳಿಗೆ ಸಿಎಂ ಪ್ರಶ್ನೆ

ಕೋಲಾರ: ಕೋಲಾರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಛತೆ ಮಾಡಿಸಿದ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಇನ್ನಿಬ್ಬರು ಆರೋಪಿಗಳ ಬಂಧನಕ್ಕೆ ವಿಳಂಬವಾಗುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ Read more…

ಕರ್ನಾಟಕ ವಿವಿ ನೌಕರರ ಚುನಾವಣೆ; ಸೋಲಿನಿಂದ ನೊಂದು ಆತ್ಮಹತ್ಯೆಗೆ ಶರಣಾದ ಅಭ್ಯರ್ಥಿ

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ನೌಕರರ ಸಹಕಾರ ಸಂಘದ ಚುನಾವಣೆಯಲ್ಲಿ ಸೋತ ಹಿನ್ನೆಲೆಯಲ್ಲಿ ಮನನೊಂದ ಅಭ್ಯರ್ಥಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡದ ಮುರುಘಾ ಮಠದ ಬಳಿ ನಡೆದಿದೆ. ಚಂದ್ರಕಾಂತ್ ಸಾವಳಗಿ Read more…

ಅರಣ್ಯ ಭೂಮಿ ಒತ್ತುವರಿ ಎಂದು ಯಾರನ್ನೂ ತೆರವುಗೊಳಿಸಬೇಡಿ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಕೋಲಾರ : ಅರಣ್ಯ ಭೂಮಿ ಒತ್ತುವರಿ ಎಂದು ಯಾರನ್ನೂ ತೆರವುಗೊಳಿಸಬೇಡಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೋಲಾರ ಜಿಲ್ಲಾ ಪ್ರಗತಿ Read more…

GOOD NEWS : 1,608 ‘PSI’ ಹುದ್ದೆಗಳಿಗೆ ಹಂತ ಹಂತವಾಗಿ ನೇಮಕಾತಿ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ರಾಜ್ಯದಲ್ಲಿ ವಿವಿಧ ಹಂತಗಳಲ್ಲಿ ಒಟ್ಟು 1,608 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವುದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಹಂತದಲ್ಲಿ ನೆನೆಗುದಿಗೆ ಬಿದ್ದಿರುವ Read more…

BIG NEWS: ಬಾಯಿಗೆ ಬಂದಂತೆ ಮಾತನಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ತಾಕತ್ ಇಲ್ಲ ಎಂಬಂತಾಗಿದೆ; ಅಸಮಾಧಾನ ವ್ಯಕ್ತಪಡಿಸಿದ ಡಿವಿಎಸ್

ಬೆಂಗಳೂರು: ಸ್ವಪಕ್ಷದ ನಾಯಕರ ವಿರುದ್ಧವೇ ಆರೋಪಗಳನ್ನು ಮಾಡುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಚಾರವಾಗಿ ಕಿಡಿಕಾರಿರುವ ಮಾಜಿ ಸಿಎಂ, ಸಂಸದ ಡಿ.ವಿ.ಸದಾನಂದಗೌಡ, ಬಾಯಿಗೆ ಬಂದಂತೆ ಮಾತನಾಡುವವರ ಬಾಯಿಗೆ Read more…

ವಿಶೇಷ ಅಭಿಯಾನ ಮಾಡಿ ರೈತರ ಬಾಕಿ ಪ್ರಕರಣಗಳನ್ನು ಇತ್ಯರ್ಥಪಡಿಸಿ : ಅಧಿಕಾರಿಗಳಿಗೆ ‘CM ಸಿದ್ದರಾಮಯ್ಯ’ ಸೂಚನೆ

ಕೋಲಾರ : ವಿಶೇಷ ಅಭಿಯಾನ ಮಾಡಿ ರೈತರ ಬಾಕಿ ಪ್ರಕರಣಗಳನ್ನು ಇತ್ಯರ್ಥಪಡಿಸಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರ ಜಿಲ್ಲಾ ಪ್ರಗತಿ Read more…

BREAKING : ಕನ್ನಡ ಭಾಷೆಗಾಗಿ ಬೆಂಗಳೂರಿನಲ್ಲಿ ರಸ್ತೆಗಿಳಿದ ‘ಕರವೇ’ : ರಾಜ್ಯಾಧ್ಯಕ್ಷ ಟಿ.ಎ ನಾರಾಯಣ ಗೌಡ ಪೊಲೀಸ್ ವಶಕ್ಕೆ

ಬೆಂಗಳೂರು : ಕನ್ನಡ ಭಾಷೆಗಾಗಿ ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೀದಿಗಿಳಿದು ಇಂದು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವೇಳೆ ಕನ್ನಡ ನಾಮಫಲಕ ಇಲ್ಲದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ Read more…

ಶಿಕ್ಷಣ ಸಚಿವರ ಪಿಎ ವಿರುದ್ಧವೇ ಸಚಿವರಿಗೆ ದೂರು ನೀಡಿದ ಮಹಿಳೆ

ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಪಿಎ ವಿರುದ್ಧವೇ ಮಹಿಳೆಯೊಬ್ಬರು ಸಚಿವರಿಗೆ ದೂರು ನೀಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿಯಾದ Read more…

‘ಸೋಮಾರಿ ಸಿದ್ದ’ ಪದ ಬಳಸಿದ್ದು ಸಿದ್ದರಾಮಯ್ಯರಿಗೆ ಅಲ್ಲ : ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ

ಬೆಂಗಳೂರು : ನಾನು ‘ಸೋಮಾರಿ ಸಿದ್ದ’ ಎಂಬ ಪದ ಬಳಸಿದ್ದು ಸಿದ್ದರಾಮಯ್ಯರಿಗೆ ಅಲ್ಲಎಂದು ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ. ನಾನೂ ಇವರಂತೆಯೇ ಸೋಮಾರಿ ಸಿದ್ದನಂತೆ ಕುಳಿತುಕೊಂಡು, ಜಾತಿ Read more…

‘ದಾವಣಗೆರೆ ಬೆಣ್ಣೆ ದೋಸೆ’ ಪ್ರಿಯರಿಗೆ ಇಲ್ಲಿದೆ ಖುಷಿ ತರುವ ಸುದ್ದಿ !

ದಾವಣಗೆರೆ: ಕರ್ನಾಟಕದ ಒಂದೊಂದು ಊರಿಗೂ ಒಂದೊಂದು ವಿಶೇಷತೆ ಇದೆ. ಒಂದೊಂದು ಊರು ಒಂದೊಂದು ತಿಂಡಿ, ತಿನಿಸಿಗೆ ಫೇಮಸ್ ಹಾಗೆಯೇ ದಾವಣಗೆರೆ ಎಂದಾಕ್ಷಣ ನೆನಪಾಗುವುದು ಬೆಣ್ಣೆದೋಸೆ… ಬೆಣ್ಣೆದೋಸೆ ಎಂದರೆ ಯಾರಿಗೆ Read more…

BREAKING : ‘ಮಾಲ್ ಆಫ್ ಏಷ್ಯಾ’ ಮೇಲೆ ‘ಕರವೇ’ ದಾಳಿಗೆ ಯತ್ನ : ಮಹಿಳಾ ಕಾರ್ಯಕರ್ತೆಯರು ಪೊಲೀಸ್ ವಶಕ್ಕೆ

ಬೆಂಗಳೂರು : ಬೆಂಗಳೂರಿನಲ್ಲಿ ಮಾಲ್ ಆಫ್ ಏಷ್ಯಾ ಮೇಲೆ ದಾಳಿ ನಡೆಸಲು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಯತ್ನ ನಡೆಸಿದ್ದು, ಮಹಿಳಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕನ್ನಡದಲ್ಲಿ Read more…

BIG NEWS : ಕೋಲಾರದಲ್ಲಿ ‘CM ಸಿದ್ದರಾಮಯ್ಯ’ ಪ್ರಗತಿ ಪರಿಶೀಲನಾ ಸಭೆ : ಅಧಿಕಾರಿಗಳಿಗೆ ಮಹತ್ವದ ಸೂಚನೆ

ಕೋಲಾರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಗೆ ಕೆಲವು ಸಲಹೆ ಸೂಚನೆಗಳನ್ನು ನೀಡಿದರು. ಅಪ್ರಾಪ್ತ ಹೆಣ್ಣುಮಕ್ಕಳ ಮದುವೆ, ಭ್ರೂಣಹತ್ಯೆ ತಪ್ಪಿಸಬೇಕು. Read more…

BIG NEWS : ರಾಜ್ಯದಲ್ಲಿ ಮುಂದಿನ ಮೂರು ವರ್ಷಗಳಲ್ಲಿ 3 ಸಾವಿರ ‘KPS’ ಶಾಲೆಗಳ ಸ್ಥಾಪನೆ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ರಾಜ್ಯದಲ್ಲಿ ಮುಂದಿನ ಮೂರು ವರ್ಷಗಳಲ್ಲಿ 3 ಸಾವಿರ ಕೆಪಿಎಸ್ ಶಾಲೆಗಳ ಸ್ಥಾಪನೆ ಮಾಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ Read more…

BREAKING : 7 ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರ ಮತ್ತೆ ತನ್ನ ವರ್ಗಾವಣೆ ಪರ್ವ ಮುಂದುವರೆಸಿದ್ದು, 7 ‘KAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ Read more…

BREAKING : ಬೆಂಗಳೂರಲ್ಲಿ ಹಲವು ‘ಇಂಗ್ಲಿಷ್ ನಾಮಫಲಕ’ಗಳು ಉಡೀಸ್ : ಕಡ್ಡಾಯವಾಗಿ ಕನ್ನಡದಲ್ಲೇ ಅಳವಡಿಸಲು ‘ಕರವೇ’ ಒತ್ತಾಯ

ಬೆಂಗಳೂರು : ಬೆಂಗಳೂರಲ್ಲಿ ಹಲವು ಇಂಗ್ಲಿಷ್ ನಾಮಫಲಕಗಳು ಉಡೀಸ್ ಆಗಿದ್ದು, ಕಡ್ಡಾಯವಾಗಿ ಕನ್ನಡದಲ್ಲೇ ಅಳವಡಿಸಲು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ 60% ಕನ್ನಡಕ್ಕೆ Read more…

ಎಂ.ಜಿ.ರಸ್ತೆ, ಬ್ರಿಗೇಡ್ ರೋಡ್ ಗಳಲ್ಲಿ ಆಂಗ್ಲ ಬೋರ್ಡ್ ಗಳು ಪುಡಿ ಪುಡಿಗೈದು ಆಕ್ರೋಶ; 20ಕ್ಕೂ ಹೆಚ್ಚು ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಂಗಳೂರು: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಕ್ಕೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಡೆಸುತ್ತಿರುವ ರ್ಯಾಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಕರವೇ ಕಾರ್ಯಕರ್ತರು ಕನ್ನಡ ನಾಮಫಲಕ ಕಡ್ಡಾಯಕ್ಕಾಗಿ Read more…

ಸಾರ್ವಜನಿಕರೇ ಗಮನಿಸಿ : ಜನವರಿಯಲ್ಲಿ ಉಚಿತ ಮೆಗಾ ‘ಆರೋಗ್ಯ ತಪಾಸಣಾ ಶಿಬಿರ’

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಹಿರಿಯ ನಾಗರೀಕರ ಮನರಂಜನಾ ಹಾಗೂ ಕ್ಷೇಮಾಭಿವೃದ್ಧಿ ಸಂಘವು ಚಂದ್ರಗಿರಿ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಇವರ ಸಂಯುಕ್ತಾಶ್ರಯದಲ್ಲಿ 2024ರ ಜನವರಿ ತಿಂಗಳಿನಲ್ಲಿ ಉಚಿತ ಮೆಗಾ Read more…

ʻKSRTCʼ ಬಸ್ ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕರಿಗೆ 10 ಲಕ್ಷ ರೂ. ಪರಿಹಾರ : ಮಹತ್ವದ ಆದೇಶ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಾಹನಗಳು ಅಪಘಾತಕ್ಕೀಡಾದಾಗ, ನಿಗಮದ ವಾಹನಗಳಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರು ಮೃತಪಟ್ಟಲ್ಲಿ, ಮೃತ ಪ್ರಯಾಣಿಕರ ಅವಲಂಬಿತರಿಗೆ ಆರ್ಥಿಕ ನೆರವು ನೀಡುವ ಸಲುವಾಗಿ Read more…

ಕರವೇ ಕಾರ್ಯಕರ್ತರಿಂದ ತೀವ್ರಗೊಂಡ ಹೋರಾಟ; ಇಂಗ್ಲೀಷ್ ನಾಮಫಲಕ, ಬೋರ್ಡ್ ಗಳು ಧ್ವಂಸ; ನಮ್ಮ ಚಳುವಳಿಗೆ ಅಡ್ಡಿಯಾಗಬೇಡಿ ಎಂದು ಪೊಲೀಸರಿಗೆ ನಾರಾಯಣಗೌಡ ಮನವಿ

ಬೆಂಗಳೂರು: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿರುವ ಬೆನ್ನಲ್ಲೇ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜನಜಾಗೃತಿಗೆ ಮುಂದಾಗಿದ್ದು, ಬೆಂಗಳೂರಿನ ಏರ್ ಪೋರ್ಟ್ ರಸ್ತೆಯಿಂದ ವಿಶೇಷ Read more…

BREAKING : ಬೆಂಗಳೂರಲ್ಲಿ ಭುಗಿಲೆದ್ದ ‘ಕರವೇ’ ಪ್ರತಿಭಟನೆ : ‘ಇಂಗ್ಲೀಷ್ ನಾಮಫಲಕ’ ಧ್ವಂಸಗೊಳಿಸಿ ಆಕ್ರೋಶ

ಬೆಂಗಳೂರು : ಕನ್ನಡ ನಾಮಫಲಕ ಅಳವಡಿಸುವಂತೆ ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು,ನಗರದ ಹಲವು ಕಡೆ ಹಾಕಲಾಗಿದ್ದ ‘ಇಂಗ್ಲೀಷ್ ನಾಮಫಲಕ’ ಗಳನ್ನು ಧ್ವಂಸ ಮಾಡಿದ್ದಾರೆ. ದೇವನಹಳ್ಳಿಯ Read more…

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಮುಂದಿನ ಶೈಕ್ಷಣಿಕ ವರ್ಷದಿಂದ ‘ರಾಗಿ ಮಾಲ್ಟ್’ ವಿತರಣೆ

ಶಿವಮೊಗ್ಗ : ಮುಂದಿನ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ರಾಗಿ ಮಾಲ್ಟ್ ವಿತರಣೆ ಮಾಡಲಾಗುತ್ತದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ Read more…

BIG NEWS: ಮಹಿಳೆಯೊಂದಿಗೆ ಯುವಕ ಆತ್ಮಹತ್ಯೆ; ಒಂದೇ ಮರಕ್ಕೆ ನೇಣಿಗೆ ಕೊರಳೊಡ್ಡಿದ ಜೋಡಿ

ಕೋಲಾರ: ಮಹಿಳೆಯೊಂದಿಗೆ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಎಸ್.ಜೀಡಮಾಕಲಪಲ್ಲಿ ಗ್ರಾಮದಲ್ಲಿ ನಡೆದಿದೆ. ಅನಸೂಯ (35) ಹಾಗೂ ವಿಜಯ್ ಕುಮಾರ್ (28) ಆತ್ಮಹತ್ಯೆ ಮಾಡಿಕೊಂಡವರು. Read more…

ಗಮನಿಸಿ : ಶಿವಮೊಗ್ಗದಲ್ಲಿ ನಾಳೆ ಗೃಹರಕ್ಷಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ, ಇಲ್ಲಿದೆ ಮಾಹಿತಿ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ವಿವಿಧ ಗೃಹರಕ್ಷಕ ದಳದ ಘಟಕಗಳಲ್ಲಿ ಸೇವೆ ಸಲ್ಲಿಸಲು ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಗೃಹರಕ್ಷಕ ಸದಸ್ಯರನ್ನಾಗಿ ನೋಂದಾಯಿಸುವ ಆಯ್ಕೆ ಪ್ರಕ್ರಿಯೆಯು ಡಿ.28 ರಂದು ಬೆಳಗ್ಗೆ Read more…

‘ವೀರಶೈವ ಲಿಂಗಾಯಿತ’ ಹಿಂದು ಸಂಸ್ಕೃತಿಯ ಭಾಗವಾಗಿದೆ : ಬಿಜೆಪಿ ಶಾಸಕ ಯತ್ನಾಳ್

ಬೆಂಗಳೂರು : ‘ವೀರಶೈವ ಲಿಂಗಾಯಿತ” ಹಿಂದು ಸಂಸ್ಕೃತಿಯ ಭಾಗವಾಗಿದೆ , ಲಿಂಗಾಯಿತ, ವೀರಶೈವ ಹಿಂದುತ್ವದ ಭಾಗವೇ ಹೊರತು ಬೇರೆಯಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟ್ವೀಟ್ ಮಾಡಿದ್ದಾರೆ. Read more…

BREAKING : ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ : ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ನಗರ ಪೊಲೀಸರು ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಸಾರ್ವಜನಿಕರು ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸುತ್ತೋಲೆ ಹೊರಡಿಸಿದ್ದಾರೆ. ಬೆಂಗಳೂರು ನಗರದ ಜನತೆ Read more…

BIG NEWS: ಕೋವಿಡ್ ನಡುವೆ ವೈರಲ್ ಫೀವರ್ ಆತಂಕ; ಒಂದೇ ಶಾಲೆಯ 15 ಮಕ್ಕಳು ಅನಾರೋಗ್ಯ

ಚಾಮರಾಜನಗರ: ಮಹಾಮಾರಿ ಕೊರೊನಾ ಸೋಂಕು ಹೆಚ್ಚುತ್ತಿರುವ ನಡುವೆಯೇ ರಾಜ್ಯದಲ್ಲಿ ಮತ್ತೊಂದು ಆತಂಕ ಶುವಾಗಿದೆ. ಮಕ್ಕಳಲ್ಲಿ ವೈರಲ್ ಫೀವರ್ ಕಾಣಿಸಿಕೊಳ್ಳುತ್ತಿದ್ದು, ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಳೇಪೇಟೆ Read more…

ಡಿಪ್ಲೋಮಾ,ಪದವೀಧರರೇ ಗಮನಿಸಿ :ʻಯುವನಿಧಿʼ ಅರ್ಜಿ ಕುರಿತು ಮಾಹಿತಿಗಾಗಿ ಈ ʻನಂಬರ್ʼಗೆ ಕರೆ ಮಾಡಿ ಸಹಾಯ ಪಡೆದುಕೊಳ್ಳಿ!

ಬೆಂಗಳೂರು :ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ ವತಿಯಿಂದ ‘ಯುವನಿಧಿ’ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಮಂಗಳವಾರ ಚಾಲನೆ ದೊರೆತಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...