alex Certify Karnataka | Kannada Dunia | Kannada News | Karnataka News | India News - Part 238
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ವೈದ್ಯೆ ಮೇಲೆ ಅತ್ಯಾಚಾರ: ಯೋಗ ಗುರು ಅರೆಸ್ಟ್

 ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮಲ್ಲೇನಹಳ್ಳಿ ‘ಕೇವಲ’ ಆಶ್ರಮದಲ್ಲಿ ಅಮೆರಿಕ ಪೌರತ್ವ ಪಡೆದಿರುವ ಮಹಿಳಾ ವೈದ್ಯೆ ಮೇಲೆ ಅತ್ಯಾಚಾರ ಎಸಗಿದ ಯೋಗ ಗುರು ಪ್ರದೀಪ್ ನನ್ನು ಬಂಧಿಸಲಾಗಿದೆ. ಮೂರು ತಿಂಗಳ Read more…

BREAKING: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಎಫ್ಐಆರ್ ದಾಖಲು

ಮಂಗಳೂರು: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಎಫ್ಐಆರ್ ದಾಖಲಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. Read more…

‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತೊಂದು ಗುಡ್ ನ್ಯೂಸ್: ಬಹುಮಾನ ಗೆಲ್ಲುವ ಹೊಸ ಆಫರ್

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಯರಿಗೆ ಖಾತೆಗೆ ಎರಡು ಸಾವಿರ ರೂಪಾಯಿ ಜಮಾ ಮಾಡಲಾಗುತ್ತಿದೆ. ಈ ಯೋಜನೆಯ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತೊಂದು ಸಿಹಿ ಸುದ್ದಿ ನೀಡಿದ್ದಾರೆ. Read more…

ರೈತರಿಗೆ ಮುಖ್ಯ ಮಾಹಿತಿ: ವಾರದೊಳಗೆ ಜಮೀನಿನ ಪಹಣಿಗೆ ಆಧಾರ್ ಲಿಂಕ್ ಮಾಡಲು ಸರ್ಕಾರದ ನಿರ್ದೇಶನ

ಉಡುಪಿ: ವಾರದೊಳಗೆ ತಮ್ಮ ಜಮೀನಿನ ಪಹಣಿಯನ್ನು ರೈತರು ಆಧಾರ್ ಗೆ ಜೋಡಣೆ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ. ಪಹಣಿ- ಆಧಾರ್ ಜೋಡಣೆ ಕಾರ್ಯ ಪ್ರಗತಿಯಲ್ಲಿದೆ. ಉಡುಪಿ Read more…

ಕಾಲೇಜು ದಿನಗಳಲ್ಲಿ ಓಡಿಸುತ್ತಿದ್ದ ಬೈಕ್ ಗೆ ಹೊಸ ರೂಪ: ಫುಲ್ ಖುಷ್ ಆಗಿ ನೆನಪಿನ ಬುತ್ತಿ ಬಿಚ್ಚಿಟ್ಟ ಡಿಸಿಎಂ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ತಮ್ಮ ಹಳೇ ಬೈಕ್ ಗೆ ಹೊಸ ರೂಪ ಕೊಡಿಸಿ ಕಾಲೇಜು ದಿನಗಳಲ್ಲಿನ ನೆನಪನ್ನು ಹಂಚಿಕೊಂಡಿದ್ದಾರೆ. ಆ ಕಾಲದಲ್ಲಿ ರೋಡ್ ಕಿಂಗ್ ಎಂದೇ ಜನಪ್ರಿಯವಾಗಿದ್ದ Yezdi Read more…

BIG NEWS: ಅನುಮತಿ ಕೊಟ್ರೆ ಸಿಎಂ ಆಗ್ತೀನಿ…..ಆರ್.ವಿ.ದೇಶಪಾಂಡೆ ಹೇಳಿಕೆಗೆ ಪರೋಕ್ಷ ಟಾಂಗ್ ನೀಡಿದ ಡಿಸಿಎಂ

ರಾಮನಗರ: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಶಾಸಕರು, ಸಚಿವರು ಕೂಡ ಸಿಎಂ ಆಗಬೇಕು ಎಂಬ ಅಭಿಲಾಷೆ ವ್ಯಕ್ತಪಡಿಸುತ್ತಿದ್ದಾರೆ. ಸಿದ್ದರಾಮಯ್ಯ ಅನುಮತಿ ಕೊಟ್ರೆ ನಾನು ಸಿಎಂ Read more…

BREAKING NEWS: ಭೀಕರ ಅಪಘಾತ: ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದುರ್ಮರಣ

ಕೊಪ್ಪಳ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೆಕೊಪ್ಪ ಗ್ರಾಮದಲ್ಲಿ ನಡೆದಿದೆ. Read more…

BIG NEWS: ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ನಿವಾಸಿಗಳಲ್ಲಿ ಆತಂಕ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಚಿರತೆ ಭೀತಿ ಶುರುವಾಗಿದೆ. ಬೆಂಗಳೂರಿನ ಜಿಗಣಿ ಪ್ರದೇಶದ ಲೇಔಟ್ ನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮುಡಿಸಿದೆ. ಜಿಗಣಿ ಬಳಿಯ ಕ್ಯಾಲಸನಹಳ್ಳಿಯಲ್ಲಿ Read more…

ಗೌರಿ ಹಬ್ಬಕ್ಕೆ ಜನತೆಗೆ ಗುಡ್ ನ್ಯೂಸ್: ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಎತ್ತಿನಹೊಳೆ ಏತ ಕಾಮಗಾರಿ ಉದ್ಘಾಟನೆ

ಬೆಂಗಳೂರು: 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ.6 ಗೌರಿ ಹಬ್ಬದಂದು ಉದ್ಘಾಟನೆ ಮಾಡಲಿದ್ದಾರೆ ಎಂದು Read more…

BREAKING NEWS: ರಿವರ್ಸ್ ಬರುತ್ತಿದ್ದ ಲಾರಿಗೆ ಬೈಕ್ ಡಿಕ್ಕಿ: ಮಗ ಸ್ಥಳದಲ್ಲೇ ಸಾವು; ತಾಯಿ ಸ್ಥಿತಿ ಗಂಭೀರ

ಬೆಂಗಳೂರು: ರಿವರ್ಸ್ ಬರುತ್ತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ದಾಬಸ್ ಪೇಟೆ ಬಳಿ ನಡೆದಿದೆ. ಲಾರಿಗೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮಗ ಸಾವನ್ನಪ್ಪಿದ್ದು, Read more…

ಹಾಡಹಗಲೇ ಕಾರಿನ ಗಾಜು ಒಡೆದು ಕಳ್ಳತನ: ನಾಲ್ವರು ಆರೋಪಿಗಳು ಅರೆಸ್ಟ್

ಬೆಂಗಳೂರು: ನಿಂತಿದ್ದ ಕಾರುಗಳ ಗಾಜುಗಳನ್ನು ಒಡೆದು ಹಗಲಲ್ಲೇ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ನ ನಾಲ್ವರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ರಸ್ತೆ ಬದಿ ಪಾರ್ಕ್ ಮಾಡಿದ್ದ ಕಾರಿನ Read more…

BREAKING NEWS: ಪ್ರೀತಿಸುವಂತೆ ಬಾಲಕರ ಒತ್ತಾಯ: ಕಿರುಕುಳಕ್ಕೆ ನೊಂದು ಬಾಲಕಿ ಆತ್ಮಹತ್ಯೆ

ಮಂಡ್ಯ: ಪ್ರೀತಿಸುವಂತೆ ಒತ್ತಾಯಿಸಿ ಬಾಲಕರು ಗಲಾಟೆ ಮಾಡಿ ಕಿರುಕುಳ ನೀಡಿದ್ದಕ್ಕೆ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ಹನಕೆರೆ ಗ್ರಾಮದಲ್ಲಿ ನಡೆದಿದೆ. 15 ವರ್ಷದ ಇಂಪನಾ ಆತ್ಮಹತ್ಯೆಗೆ Read more…

BIG NEWS: ಸಿದ್ದರಾಮಯ್ಯ ಅನುಮತಿ ಕೊಟ್ರೆ ನಾನು ಸಿಎಂ ಆಗ್ತೀನಿ ಎಂದ ಶಾಸಕ ಆರ್.ವಿ. ದೇಶಪಾಂಡೆ

ಮೈಸೂರು: ಸಿದ್ದರಾಮಯ್ಯ ಅನುಮತಿ ಕೊಟ್ರೆ ನಾನು ಸಿಎಂ ಆಗ್ತೀನಿ ಎಂದು ಕಾಂಗ್ರೆಸ್ ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ಮುಖ್ಯಮಂತ್ರಿಯಾಗಬೇಕೆಂಬ ಇಂಗಿತ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಆರ್.ವಿ.ದೇಶಪಾಂಡೆ, ಸಚಿವನಾಗುವ Read more…

ಯಾವುದೇ ಪ್ರಾಸಿಕ್ಯೂಷನ್ ಅರ್ಜಿ ಬಾಕಿ ಇಲ್ಲ: ರಾಜಭವನ ಸ್ಪಷ್ಟನೆ

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕ್ರಮ ಖಂಡಿಸಿ ಹಾಗೂ ಬಿಜೆಪಿ, ಜೆಡಿಎಸ್ ನಾಯಕರ Read more…

ನನ್ನ ವಿರುದ್ಧ ಸರ್ಕಾರ ರಾಜಕೀಯ ದ್ವೇಷ ಸಾಧಿಸುತ್ತಿದೆ; ಪಾರ್ಟನರ್ ಶಿಪ್ ರೂಪದಲ್ಲಿ ಕಾಂಗ್ರೆಸ್ ನಲ್ಲಿ ಭ್ರಷ್ಟಾಚಾರ ನಡೆದಿದೆ: ಸಂಸದ ಡಾ.ಕೆ.ಸುಧಾಕರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ಅವಧಿಯಲ್ಲಿನ ಕೋವಿಡ್ ಹಗರಣ ಕುರಿತ ತನಿಖಾ ವರದಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆಯಾಗಿರುವ ವಿಚಾರಕ್ಕೆ ಸಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಆರೋಗ್ಯ ಸಚಿವ, ಸಂಸದ ಡಾ.ಕೆ.ಸುಧಾಕರ್, ಈ Read more…

BIG NEWS: ನಾಯಿ ದಾಳಿ ಪ್ರಕರಣ: ರಾಜ್ಯದಲ್ಲಿ 12 ಜನರು ರೇಬಿಸ್ ಗೆ ಬಲಿ

ಬೆಂಗಳೂರು: ರಾಜ್ಯದಲ್ಲಿ ನಾಯಿ ದಾಳಿ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲಿಯೂ ಬೀದಿನಾಯಿಗಳ ದಾಳಿಗೆ ಜನರು ಜೀವ ಭಯದಲ್ಲಿ ಕಾಲ ಕಳೆಯುವ ಸ್ಥಿತಿ ಎದುರಾಗಿದೆ. ರಾಜ್ಯದಲ್ಲಿ ಈ ವರ್ಷ ನಾಯಿ ದಾಳಿಯಿಂದಾಗಿ Read more…

ಸುಳ್ಳು ಮಾಹಿತಿ ನೀಡಿದವರ ಪತ್ತೆಗೆ ಸಮರ ಸಾರಿದ ಆಹಾರ ಇಲಾಖೆ: 10 ಲಕ್ಷ ಅಕ್ರಮ ಬಿಪಿಎಲ್ ಕಾರ್ಡ್ ಪತ್ತೆ: 4 ಸಾವಿರ ಸರ್ಕಾರಿ ನೌಕರರಿಂದಲೂ ವಂಚನೆ

ರಾಜ್ಯದಲ್ಲಿ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡವರ ಪತ್ತೆಗೆ ಆಹಾರ ಇಲಾಖೆ ಅಧಿಕಾರಿಗಳು ಸಮರ ಸಾರಿದ್ದು, 10,97,621 ಅಕ್ರಮ ಬಿಪಿಎಲ್ ಕಾರ್ಡ್ ಗಳು ಪತ್ತೆಯಾಗಿವೆ. ಇವುಗಳಲ್ಲಿ 98,431 Read more…

BIG NEWS: ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್

ಉಡುಪಿ: ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶ್ರೀ ಕ್ಷೇತ್ರ ಕೊಲ್ಲೂರಿಗೆ ಭೇಟಿ ನೀಡಿದ್ದು, ಮೂಕಾಂಬಿಕಾ ದೇವಿಯ ದರ್ಶನ ಪಡೆದಿದ್ದಾರೆ. ಕೊಲ್ಲೂರು ದೇವಸ್ಥಾನದಲ್ಲಿ ರಾಜ್ಯಪಾಲ Read more…

ದಸರಾ ಆನೆಗಳಿಗೆ ಇಂದಿನಿಂದ ಮೂಟೆ ಹೊರುವ ತಾಲೀಮು ಆರಂಭ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈಗಾಗಲೇ ಗಜಪದೆಗಳು ಮೈಸೂರಿನಲ್ಲಿ ಬೀಡುಬಿಟ್ಟಿದ್ದು, ಪರೇಡ್ ಮಾಡುತ್ತಿವೆ. ಇಂದಿನಿಂದ ದಸರಾ ಆನೆಗಳಿಗೆ ಮೂಟೆ ಹೊರುವ ತಾಲೀಮು ನೀಡಲಾಗುತ್ತಿದೆ. ಆನೆಗಳಿಗೆ Read more…

ಮೂರು ತಿಂಗಳಲ್ಲಿ 15 ಕೆ.ಜಿ ತೂಕ ಕಳೆದುಕೊಂಡ ದರ್ಶನ್

ಬೆಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ದಿನದಿಂದ ದುನಕ್ಕೆ ತೂಕ ಕಳೆದುಕೊಳ್ಳುತ್ತಿದ್ದಾರೆ. ದರ್ಶನ್ ಜೈಲು ಸೇರಿ ಮೂರು ತಿಂಗಳಾಗುತ್ತಾ ಬಂದಿದೆ. ಸ್ವಚ್ಛಂದವಾಗಿ ಗೆಳೆಯರೊಂದಿಗೆ ಪಾರ್ಟಿ, Read more…

BIG NEWS: ಮುಡಾ ಹಗರಣ: ಮಾಜಿ ಆಯುಕ್ತರ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲು

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಡಾ ಆಯುಕ್ತ ದಿನೇಶ್ ಕುಮಾರ್ ಜಿ.ಟಿ ಸೇರಿ ಇಬ್ಬರ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ನಿವೇಶನ ಹಂಚಿಕೆಯಲ್ಲಿ Read more…

ಶಿಕ್ಷೆಯ ಭಯದಿಂದ ಜಡ್ಜ್ ಎದುರಲ್ಲೇ ವಿಷ ಸೇವಿಸಿದ ಆರೋಪಿ

ದಾವಣಗೆರೆ: ಜೈಲು ಶಿಕ್ಷೆಗೊಳಗಾಗುವ ಭಯದಿಂದ ಆರೋಪಿಯೊಬ್ಬ ನ್ಯಾಯಾಲಯದಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹರಿಹರ ನ್ಯಾಯಾಲಯದಲ್ಲಿ ನಡೆದಿದೆ. ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಫಜಲ್ ಅಲಿ(38) Read more…

ಪತಿ ನಿಧನದ ಬಳಿಕ ಸಿಕ್ಕ ಸಿಕ್ಕವರಿಗೆ ಮದುವೆಯಾಗುವುದಾಗಿ ಆಮಿಷವೊಡ್ಡಿ ವಂಚನೆ: ಮಹಿಳೆ ಅರೆಸ್ಟ್

ಚಿಕ್ಕಬಳ್ಳಾಪುರ: ಪತಿ ನಿಧನದ ಬಳಿಕ ಸಿಕ್ಕ ಸಿಕ್ಕವರಿಗೆ ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ ಮಹಿಳೆಯನ್ನು ಚಿಕ್ಕಬಳ್ಳಾಪುರ ಜಿಲ್ಲೆ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಮಲಾ ಬಂಧಿತ Read more…

BIG NEWS: ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ಗೆ ಬೆನ್ನುನೋವು; ಚಿಕಿತ್ಸೆಗಾಗಿ ಮನವಿ ಮಾಡಿದ ಪತ್ನಿ ವಿಜಯಲಕ್ಷ್ಮೀ

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಬಳ್ಳಾರಿ ಸೆಂಟ್ರಲ್ ಜೈಲು ಸೇರಿದ್ದು, ಬೆನ್ನು ನೋವಿನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ನಟ ದರ್ಶನ್ Read more…

SHOCKING NEWS: ಸರ್ಕಾರಿ ಹಾಸ್ಟೇಲ್ ವಿದ್ಯಾರ್ಥಿಗಳ ಕೈಯಲ್ಲಿ ಬೀಡಿ, ಮದ್ಯದ ಬಾಟಲ್; ಅಮಲಿನಲ್ಲಿ ತೇಲಾಡುತ್ತಿರುವ ಮಕ್ಕಳು

ಹಾಸನ: ಸರ್ಕಾರಿ ಶಾಲೆಯ ವಸತಿ ನಿಲಯದ ಮಕ್ಕಳು ಅಮಲಿನಲ್ಲಿ ತೇಲುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಕ್ಕಳು ಮದ್ಯಪಾನ, ಧೂಮಪಾನ ಮಾಡುತ್ತಿದ್ದು, ನಶೆಯಲ್ಲಿ ತೇಲಾಡುತ್ತಿರುವ ವಿದ್ಯಾರ್ಥಿಗಳ ಸ್ಥಿತಿ Read more…

ವಾಹನ ಮಾಲೀಕರಿಗೆ ಮುಖ್ಯ ಮಾಹಿತಿ: ವಿಮೆ ರಿನಿವಲ್ ಗೆ ಸೆ. 10ರ ಗಡುವು: ನಂತರ ದಂಡ ಪ್ರಯೋಗ

ಶಿವಮೊಗ್ಗ: ವಾಹನಗಳ ವಿಮೆ ರಿನಿವಲ್ ಗೆ ಸೆ. 10 ರವರೆಗೆ ಗಡುವು ನೀಡಲಾಗಿದೆ. ನಂತರ ದಂಡ ವಿಧಿಸಲು ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ. Read more…

ರೈತರಿಂದ ಹಣ ವಸೂಲಿ: ಇಬ್ಬರು ಪೊಲೀಸರು ಅಮಾನತು

ದಾವಣಗೆರೆ: ಚೆಕ್ಪೋಸ್ಟ್ ನಲ್ಲಿ ಅಡಿಕೆ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಚಾಲಕರಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಇಬ್ಬರು ಪೊಲೀಸರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ Read more…

ಕೊರಿಯರ್ ಬಾಯ್ ಗೆ ಚಾಕು ಇರಿದ ದುಷ್ಕರ್ಮಿ

ಬೆಂಗಳೂರು: ಲೊಕೇಷನ್ ಕಳುಹಿಸಿದ ಜಾಗಕ್ಕೆ ಬರಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಕೊರಿಯರ್ ಬಾಯ್ ಗೆ ದುಷ್ಕರ್ಮಿಯೊಬ್ಬ ಚಾಕು ಇರಿದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಅಶೋಕನಗರದಲ್ಲಿ ಈ ಘಟನೆ Read more…

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಈ ತಿಂಗಳೂ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ದೇಶಾದ್ಯಂತ ಸೆಪ್ಟೆಂಬರ್ ನಲ್ಲಿ ವಾಡಿಕೆಗಿಂತಲೂ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಹಿನ್ನೆಲೆಯಲ್ಲಿ ಈ ತಿಂಗಳ ಆರಂಭದಲ್ಲಿ ರಾಜ್ಯದಲ್ಲಿ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ‘ಪೋಡಿ ದುರಸ್ತಿ ಅಭಿಯಾನ’ ನಾಳೆಯಿಂದಲೇ ಶುರು

ಬೆಂಗಳೂರು: ರಾಜ್ಯಾದ್ಯಂತ ಸೆಪ್ಟೆಂಬರ್‌ 2 ರಿಂದ ಪೋಡಿ ದುರಸ್ತಿ ಅಭಿಯಾನ ಆರಂಭಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ರಾಜ್ಯದಲ್ಲಿ ಸುಮಾರು 10 ಲಕ್ಷ ರೈತರಿಗೆ ದಶಕಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...