alex Certify Karnataka | Kannada Dunia | Kannada News | Karnataka News | India News - Part 239
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್: ರಾಜ್ಯಾದ್ಯಂತ ನಾಳೆಯಿಂದ ಕಟ್ಟುನಿಟ್ಟಿನ ಒತ್ತುವರಿ ತೆರವು ಕಾರ್ಯಾಚರಣೆ

ಬೆಂಗಳೂರು: ರಾಜ್ಯದಲ್ಲಿ ಇದುವರೆಗೆ 13.17 ಲಕ್ಷ ಎಕರೆ ಕಂದಾಯ ಭೂಮಿ ಒತ್ತುವರಿಯಾಗಿದೆ ಎಂಬುದನ್ನು ಕಂದಾಯ ಇಲಾಖೆ ಪತ್ತೆ ಮಾಡಿದ್ದು, ಸೆ. 2ರಿಂದ ರಾಜ್ಯದಾದ್ಯಂತ ಕಟ್ಟುನಿಟ್ಟಿನ ತೆರವು ಕಾರ್ಯಾಚರಣೆ ಆರಂಭಿಸಲು Read more…

BIG NEWS: KSRTC ಗೆ ರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳ ಸುರಿಮಳೆ

ಸಾರಿಗೆ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ವಿವಿಧ ವಿಭಾಗಗಳಲ್ಲಿ 16 ಪ್ರಶಸ್ತಿಗೆ ಕೆಎಸ್‌ಆರ್‌ಟಿಸಿ ಆಯ್ಕೆಯಾಗಿದೆ. ಪಲ್ಲಕ್ಕಿ ಬ್ರ್ಯಾಂಡಿಂಗ್‌ಗಾಗಿ ಅತ್ಯುತ್ತಮ ‘ಪ್ರಾಡಕ್ಟ್‌ ಪ್ಲೇಸ್‌ಮೆಂಟ್‌’ ಪ್ರಶಸ್ತಿ, ಅಶ್ವಮೇಧ ಬ್ರ್ಯಾಂಡಿಂಗ್‌ಗಾಗಿ ಕಡಿಮೆ ಬಜೆಟ್ ಮಾರ್ಕೆಟಿಂಗ್ ಕ್ಯಾಂಪೇನ್ Read more…

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಈ ತಿಂಗಳಿಂದಲೇ ವಾರದ 6 ದಿನವೂ ಮೊಟ್ಟೆ ವಿತರಣೆ

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸೆಪ್ಟಂಬರ್ ತಿಂಗಳಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ವಾರದ ಆರು ದಿನವೂ ಮೊಟ್ಟೆ ವಿತರಿಸಲಾಗುವುದು Read more…

ಮುಡಾ ಪ್ರಕರಣ: ಕಾನೂನು, ರಾಜಕೀಯ ಹೋರಾಟದ ಬಗ್ಗೆ 18 ಸಚಿವರೊಂದಿಗೆ ಸಿಎಂ ಸುಧೀರ್ಘ ಚರ್ಚೆ

ಬೆಂಗಳೂರು: ಮುಡಾ ಪ್ರಕರಣದ ಹೈಕೋರ್ಟ್ ವಿಚಾರಣೆ ಮುಂದುವರೆದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ರಾತ್ರಿ ನಿವಾಸದಲ್ಲಿ ಸುದೀರ್ಘ ಸಭೆ ನಡೆಸಿದ್ದಾರೆ. ಮುಂದಿನ ಕಾನೂನು ಮತ್ತು ರಾಜಕೀಯ ಹೋರಾಟದ Read more…

BIG NEWS: ಬಿಜೆಪಿ ಅವಧಿಯಲ್ಲಿ ಕೋವಿಡ್ ಅಕ್ರಮ: ಕ್ರಿಮಿನಲ್ ಕೇಸ್ ದಾಖಲಿಸಲು ಆಯೋಗ ಶಿಫಾರಸು

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿನ ಕೊರೋನಾ ಅಕ್ರಮಗಳ ಕುರಿತು ತನಿಖೆಗೆ ನೇಮಿಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ನೇತೃತ್ವದ ಆಯೋಗ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಧ್ಯಂತರ Read more…

2500 BMTC ಕಂಡಕ್ಟರ್ ಹುದ್ದೆ ನೇಮಕಾತಿಗೆ ಇಂದು ರಾಜ್ಯದ 50 ಕಡೆ ಪರೀಕ್ಷೆ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯಲ್ಲಿ ಖಾಲಿ ಇರುವ 2500 ನಿರ್ವಾಹಕರ ಹುದ್ದೆಗಳ ನೇಮಕಾತಿಗೆ ಸೆಪ್ಟೆಂಬರ್ 1 ರಂದು ರಾಜ್ಯದ ಆರು ಜಿಲ್ಲೆಗಳ 50 ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ Read more…

BIG NEWS: ಸಿಎಂಗೆ ಬಿಜೆಪಿ ಸರ್ಕಾರದ ಅವಧಿಯ ಕೋವಿಡ್ ಹಗರಣಗಳ ವರದಿ ಸಲ್ಲಿಸಿದ ತನಿಖಾ ಆಯೋಗ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿನ ಕೋವಿಡ್ ಹಗರಣಗಳ ಆರೋಪಕ್ಕೆ ಸಂಬಂಧಿಸಿದಂತೆ ಹಗರಣಗಳ ವರದಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈ ಸೇರಿದೆ. ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಜಸ್ಟೀಸ್ ಜಾನ್ Read more…

BREAKING: ಹೃದಯಾಘಾತದಿಂದ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಸಾವು

ಧಾರವಾಡ: ಹೃದಯಾಘಾತದಿಂದ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಧಾರವಾಡದ ನ್ಯಾಯಾಲಯದ ಬಳಿ ನಡೆದಿದೆ. ಬಸವರಾಜ ವಿಠಲಾಪುರ ಮೃತಪಟ್ಟವರು ಎಂದು ಹೇಳಲಾಗಿದೆ. ಗದಗ ಸಶಸ್ತ್ರ ಮೀಸಲು ಪಡೆಯ Read more…

BREAKING: ಉಸಿರಾಟ ಸಮಸ್ಯೆಯಿಂದ ಶಾಪಿಂಗ್ ಮಾಲ್ ನಲ್ಲೇ ಕುಸಿದು ಬಿದ್ದ ಮಾಜಿ ಸಿಎಂ ಡಿವಿಎಸ್ ಪತ್ನಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಶಾಪಿಂಗ್ ಬಂದಿದ್ದಾಗ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡರ ಪತ್ನಿ ಡಾಟಿ ಸದಾನಂದಗೌಡ ಕುಸಿದು ಬಿದ್ದಿದ್ದಾರೆ. ಬೆಂಗಳೂರಿನ ನಾಗಸಂದ್ರ ಮೆಟ್ರೋ ಸಮೀಪ ಇರುವ ಐಕಿಯಾ ಶಾಪಿಂಗ್ ಮಾಲ್ Read more…

ಪಡಿತರ ಚೀಟಿದಾರರಿಗೆ ತೂಕದಲ್ಲಿ ವಂಚನೆ: ನ್ಯಾಯಬೆಲೆ ಅಂಗಡಿ ಅಮಾನತಿಗೆ ಸ್ಥಳದಲ್ಲೇ ಡಿಸಿ ಆದೇಶ

ದಾವಣಗೆರೆ: ನ್ಯಾಮತಿ ತಾಲ್ಲೂಕಿನ ಬಸವನಹಳ್ಳಿಯಲ್ಲಿನ ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿದಾರರಿಗೆ ತೂಕದಲ್ಲಿ ವಂಚನೆ ಮಾಡಿದ ಪ್ರಕರಣದಡಿ ಸ್ಥಳದಲ್ಲೆ ನ್ಯಾಯಬೆಲೆ ಅಂಗಡಿ ಅಮಾನತು ಮಾಡಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶ Read more…

ಶಿವಮೊಗ್ಗ: ಹುಕ್ಕಾ ಬಾರ್ ಮೇಲೆ ದಾಳಿ, ತೆರವು

ಶಿವಮೊಗ್ಗ: ಕರ್ನಾಟಕ ಸರ್ಕಾರದ ಆದೇಶ ಹಾಗೂ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಗೋಪಾಳದಲ್ಲಿ ನಡೆಸಲಾಗುತ್ತಿದ್ದ ಹುಕ್ಕಾಬಾರ್ ಮೇಲೆ ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ದಾಳಿ Read more…

ತಾಯಿ ತವರು ಕುಂದಾಪುರಕ್ಕೆ ಬಂದ ಜೂನಿಯರ್ NTR, ಉಡುಪಿ ಶ್ರೀ ಕೃಷ್ಣನ ದರ್ಶನ

ಟಾಲಿವುಡ್ ಸೂಪರ್ ಸ್ಟಾರ್ ಜೂನಿಯರ್ ಎನ್.ಟಿ.ಆರ್. ತಮ್ಮ ತಾಯಿಯ ತವರು ಕುಂದಾಪುರಕ್ಕೆ ಆಗಮಿಸಿದ್ದಾರೆ. ಜೂನಿಯರ್ ಎನ್.ಟಿ.ಆರ್. ಅವರ ತಾಯಿ ಶಾಲಿನಿ ಕುಂದಾಪುರದವರು. ಜೂನಿಯರ್ ಎನ್.ಟಿ.ಆರ್. ಅವರಿಗೆ ಕುಂದಾಪುರವೆಂದರೆ ಅಚ್ಚುಮೆಚ್ಚು. Read more…

BREAKING NEWS: ಆಟೋ-ಕ್ಯಾಂಟರ್ ಭೀಕರ ಅಪಘಾತ: ಇಬ್ಬರು ಮಹಿಳೆಯರು ಸ್ಥಳದಲ್ಲೇ ದುರ್ಮರಣ

ರಾಣೆಬೆನ್ನೂರು: ಆಟೋ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಟೋಲ್ Read more…

BREAKING NEWS: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂಡೂಡಿದೆ. Read more…

BREAKING NEWS:ಪವಿತ್ರಾ ಗೌಡಗೆ ಬಿಗ್ ಶಾಕ್: ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ನ್ಯಾಯಾಲಯದಲ್ಲಿ ತೀವ್ರ ಹಿನ್ನಡೆಯಾಗಿದೆ. ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು Read more…

ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಎರಡು ಬಣಗಳ ನಡುವೆ ಗಲಾಟೆ; ಕೈ ಕೈ ಮಿಲಾಯಿಸಿಕೊಂಡು ಹೊಡೆದಾಡಿಕೊಂಡ ಸದಸ್ಯರು

ಕಾರವಾರ: ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಎರಡು ಬಣಗಳ ನಡುವೆ ಗಲಾಟೆ ನಡೆದು, ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆದಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್.ಹೆಗಡೆ ನೇತೃತ್ವದಲ್ಲಿ Read more…

ಡಿಸಿಎಂ ಹೇಳಿಕೆಗೆ ತಿರುಗೇಟು ನೀಡಿದ ವಿಪಕ್ಷ ನಾಯಕ: ಸರ್ಕಾರದಿಂದಲೇ ಪ್ರತಿಭಟನೆ ಆಡಳಿತದ ಸಂಪೂರ್ಣ ವೈಫಲ್ಯ ಎಂದು ಆಕ್ರೋಶ

ಬೆಂಗಳೂರು: ರಾಜಭವನ ಒಂದು ರಾಜಕೀಯ ಪಕ್ಷದ ಕಚೇರಿಯಾಗಬಾರದು ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ವಿಪಕ್ಷ ನಾಯಕ ಆರ್.ಅಶೋಕ್, ಹಾಗಾದರೆ ವಿಧಾನಸೌಧ ಕಾಂಗ್ರೆಸ್ ಪಕ್ಷದ ಕಚೇರಿಯೇ? ಎಂದು Read more…

ರಾಜ್ಯಪಾಲರ ಕಚೇರಿ ಒಂದು ರಾಜಕೀಯ ಪಕ್ಷದ ಕಚೇರಿಯಾಗಬಾರದು; ಪಕ್ಷಪಾತ ಧೋರಣೆ ಖಂಡನೀಯ: ಡಿಸಿಎಂ ವಾಗ್ದಾಳಿ

ಬೆಂಗಳೂರು: ರಾಜ್ಯಪಾಲರು ಒಂದು ಪಕ್ಷದ ಪರವಾಗಿ ಕೆಲ ಮಡುತ್ತಿರುವುದು ಖಂಡನೀಯ. ರಾಜ್ಯಪಾಲರ ಹುದ್ದೆ ಎಂಬುದು ಸಾಂವಿಧಾನ ನೀಡಿರುವ ಪೀಠ. ರಾಜ್ಯಪಾಲರ ಕಚೇರಿ ಯಾವುದೇ ಒಂದು ರಾಜಕೀಯ ಪಕ್ಷದ ಕಚೇರಿಯಾಗಬಾರದು Read more…

BREAKING NEWS: ದರ್ಶನ್ ಭೇಟಿಗೆ ಬಳ್ಳಾರಿ ಜೈಲಿಗೆ ಆಗಮಿಸಿದ ಪತ್ನಿ ವಿಜಯಲಕ್ಷ್ಮೀ

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಬಳ್ಳಾರಿ ಸೆಂಟ್ರಲ್ ಜೈಲು ಸೇರಿದ್ದು, ಪತ್ನಿ ವಿಜಯಲಕ್ಷ್ಮೀ ದರ್ಶನ್ ಭೇಟಿಗಾಗಿ ಜೈಲಿಗೆ ಆಗಮಿಸಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ Read more…

ಜನಕಲ್ಯಾಣ ಮರೆತು ರಾಜಕೀಯ ದೊಂಬರಾಟದಲ್ಲಿ ತೊಡಗಿರುವ ರಾಜ್ಯ ಸರ್ಕಾರ: ಸಿಎಂ, ಡಿಸಿಎಂ ಆತ್ಮಾವಲೋಕನ ಮಾಡಿಕೊಳ್ಳಲಿ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಜನಕಲ್ಯಾಣ ಮರೆತಿದೆ. ರಾಜಕೀಯ ದೊಂಬರಾಟದಲ್ಲಿ ತೊಡಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊದಿಗೆ Read more…

ALERT : ‘ಆನ್ ಲೈನ್’ ನಲ್ಲಿ ಹಣ ಹೂಡುವ ಮುನ್ನ ಎಚ್ಚರ : ಸಾಲ ತೀರಿಸಲಾಗದೇ ತೀರ್ಥಹಳ್ಳಿಯಲ್ಲಿ ಯುವಕ ಆತ್ಮಹತ್ಯೆ..!

ಸಾಲ ತೀರಿಸಲಾಗದೇ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.ತೀರ್ಥಹಳ್ಳಿ ಸಮೀಪದ ಇಂದಾವರದ ಗ್ರಾಮದ ನಿವಾಸಿ ಜಯದೀಪ್ (24) ಮೃತ ಯುವಕ. ಈತ  ಆನ್ ಲೈನ್ ನಲ್ಲಿ ಹಣ Read more…

ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜ್ಯಪಾಲರ ಕಚೇರಿ ದುರ್ಬಳಕೆ : ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿ

ಬೆಂಗಳೂರು : ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜ್ಯಪಾಲರ ಕಚೇರಿ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದೆ. ಬಿಜೆಪಿ-ಜೆಡಿಎಸ್ ಷಡ್ಯಂತ್ರ ಹಾಗೂ ಸಿಎಂ  ಸಿದ್ದರಾಮಯ್ಯ  ಅವರ ವಿರುದ್ಧ Read more…

ಗಮನಿಸಿ : ಮೊಬೈಲ್ ಆ್ಯಪ್ ನಲ್ಲಿ ‘BMTC’ ಬಸ್’ಪಾಸ್ ಪಡೆಯೋದು ಹೇಗೆ..? ಇಲ್ಲಿದೆ ಮಾಹಿತಿ

ಬೆಂಗಳೂರು : ದೈನಿಕ, ಸಾಪ್ತಾಹಿಕ ಹಾಗೂ ಮಾಸಿಕ ಪಾಸುಗಳನ್ನು ಮೊಬೈಲ್ ಆ್ಯಪ್ ಮೂಲಕ ವಿತರಿಸಲು ಬಿಎಂಟಿಸಿ ಕ್ರಮ ಕೈಗೊಂಡಿದೆ. ಪ್ರಯಾಣಿಕರಿಗೆ ಪಾಸುಗಳು ಸುಲಭವಾಗಿ ದೊರೆಯಲು ಹಾಗೂ ನಗದು ರಹಿತ, Read more…

ಪೋಷಕರೇ ಎಚ್ಚರ…..! ಬಿಸ್ಕೆಟ್ ಕೊಟ್ಟು 3 ವರ್ಷದ ಮಗು ಕಿಡ್ನ್ಯಾಪ್: ದಂಪತಿ ಅರೆಸ್ಟ್

ರಾಯಚೂರು: ಅಪರಿಚಿತ ವ್ಯಕ್ತಿಗಳು ಆತ್ಮೀಯವಾಗಿ ಮಾತನಾಡಿ ಕೊಡುವ ವಸ್ತುಗಳನ್ನು ಸ್ವೀಕರಿಸುವ ಮುನ್ನ ಈ ಸ್ಟೋರಿ ಎಲ್ಲರೂ ಓದಲೇಬೇಕು. ಇಲ್ಲೊಂದು ದಂಪತಿ ಬಿಸ್ಕೆಟ್ ಕೊಟ್ಟು ಮಗುವನ್ನೇ ಕಿಡ್ನ್ಯಾಪ್ ಮಾಡಿರುವ ಪ್ರಕರಣ Read more…

ಚುನಾಯಿತ ಸರ್ಕಾರ ಬುಡಮೇಲು ಮಾಡಲು ಬಿಜೆಪಿ-ಜೆಡಿಎಸ್ ಪ್ರಯತ್ನ: ಇದಕ್ಕೆ ರಾಜ್ಯಪಾಲರೇ ಸಾಥ್ ನೀಡುತ್ತಿರುವುದು ದುರಂತ: ಸಚಿವ ಕೃಷ್ಣಬೈರೇಗೌಡ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ನಾಯಕರು ಪ್ರಜಾಪ್ರಭುತ್ವ ಉಳಿವಿಗಾಗಿ ಹೋರಾಟ ಮಾಡುತ್ತಿದ್ದೇವೆ. ಆದರೆ ಬಿಜೆಪಿ ಹಗೂ ಜೆಡಿಎಸ್ ನಾಯಕರು ಜನಮತ, ಬಹುಮತದಿಂದ ಆಯ್ಕೆಯಾಗಿರುವ ಚುನಾಯಿತ ಸರ್ಕಾರವನ್ನೇ ಬುಡಮೇಲು ಮಾಡಲು ಪ್ಯತ್ನ ಮಾಡುತ್ತಿದ್ದಾರೆ Read more…

BIG NEWS : ಬೆಂಗಳೂರಿನಲ್ಲಿ ಮಳೆಯಿಂದ ಧರೆಗುರುಳಿದ ಮರ, ಕೊಂಬೆ ತೆರವಿಗೆ ತಂಡ ರಚನೆ : BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರು : ಮಳೆಯಿಂದಾಗಿ ಧರೆಗುರುಳಿದ ಮರಗಳು, ರೆಂಬೆ – ಕೊಂಬೆಗಳನ್ನು ತೆರವುಗೊಳಿಸಲು ಹಾಗೂ ಅಪಾಯದ ಸ್ಥಿತಿಯಲ್ಲಿರುವ ಮರಗಳನ್ನು ತೆರವುಗೊಳಿಸಲು 28 ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ ʼಮರಗಳ ವ್ಯವಸ್ಥಿತ ನಿರ್ವಹಣಾ Read more…

BIG NEWS: ಅಚ್ಚರಿ ಮೂಡಿಸಿದ ರಾಜ್ಯಪಾಲರ ಹೇಳಿಕೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಬಿಜೆಪಿ ನಾಯಕರಾದ ಮುರುಗೇಶ್ ನಿರಾಣಿ, Read more…

BREAKING : ‘ಸಿಎಂ ಸಿದ್ದರಾಮಯ್ಯ’ ವಿರುದ್ಧ ಪ್ರಾಸಿಕ್ಯೂಷನ್ : ಮಧ್ಯಾಹ್ನ 2 :30 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೊರೆ  ಹೋಗಿದ್ದಾರೆ. Read more…

BIG NEWS : ‘ದೇವರಗುಡ್ಡ ಗ್ರಾಮ’ವನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ದೇವರಗುಡ್ಡ ಗ್ರಾಮವನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮವನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗುವುದು. ಅಗತ್ಯ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ತೋಟಗಾರಿಕೆ ಇಲಾಖೆಯಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಕೃಷಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಹನಿ ನೀರಾವರಿ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆ ಬೆಳೆಯುವ ಹಾಗೂ ಬೆಳೆಯಲು ಇಚ್ಚಿಸಿರುವ ರೈತ ಫಲಾನುಭವಿಗಳಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...