alex Certify Karnataka | Kannada Dunia | Kannada News | Karnataka News | India News - Part 239
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರದಿಂದ ʻರೈತರಿಗೆ ಬಿಗ್ ಶಾಕ್ʼ : ʻKRSʼ ನಿಂದ ನಾಲೆಗಳಿಗೆ ನೀರು ಹರಿಸದಿರಲು ತೀರ್ಮಾನ

ಮಂಡ್ಯ : ರೈತರಿಗೆ ರಾಜ್ಯ ಸರ್ಕಾರವು ಬಿಗ್‌ ಶಾಕ್‌ ನೀಡಿದ್ದು, ಕೆಆರ್‌ ಎಸ್‌ ನಿಂದ ನಾಲೆಗಳಿಗೆ ನೀರು ಹರಿಸದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎನ್ನಲಾಗಿದೆ. ಕೆಆರ್‌ ಎಸ್‌ ಜಲಾಶಯದಲ್ಲಿ Read more…

BIG NEWS: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿಯಾದ ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್; ಕುತೂಹಲ ಮೂಡಿಸಿದ ಬಿಜೆಪಿ ಶಾಸಕರ ನಡೆ

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಆಪರೇಷನ್ ಹಸ್ತ ಮತ್ತೆ ಮುನ್ನೆಲೆಗೆ ಬಂದಿದೆ. ಬಿಜೆಪಿ ಶಾಸಕರು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ Read more…

BREAKING : ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಮುನ್ನ ನಾಲ್ವರು ಡ್ರಗ್ ಪೆಡ್ಲರ್ ಗಳ ಬಂಧನ

ಬೆಂಗಳೂರು: ಹೊಸ ವರ್ಷಾಚರಣೆಗೂ ಮುನ್ನ ಬೆಂಗಳೂರಿನಲ್ಲಿ ಪೊಲೀಸರು ನಾಲ್ವರು ಡ್ರಗ್‌ ಪೆಡ್ಲರ್‌ ಗಳನ್ನು ಬಂಧಿಸಿದ್ದಾರೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ನಗರದ ಸುತ್ತಮುತ್ತ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು Read more…

ಪೋಷಕರೇ ಗಮನಿಸಿ : ಈ ಯೋಜನೆಯಡಿ ನಿಮ್ಮ ಮಗಳ ಭವಿಷ್ಯಕ್ಕಾಗಿ ಸಿಗಲಿದೆ 5 ಲಕ್ಷ ರೂ.ವರೆಗೆ ಹಣ!

ಹೆಣ್ಣು ಮಕ್ಕಳ ಉನ್ನತಿ, ಪ್ರಾಥಮಿಕ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಮತ್ತು ಭವಿಷ್ಯದ ಭದ್ರತೆಗಾಗಿ ಪೋಷಕರು ಚಿಕ್ಕ ವಯಸ್ಸಿನಲ್ಲಿಯೇ ಉಳಿತಾಯ ಮಾಡಲು ಪ್ರಾರಂಭಿಸುತ್ತಾರೆ. ವಿವಿಧ ಉಳಿತಾಯ ಮತ್ತು ದೀರ್ಘಾವಧಿಯ Read more…

BREAKING NEWS: ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಅಮಾನವೀಯ ಘಟನೆ; ನೇರಲೆಕೆರೆ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ

ಶಿವಮೊಗ್ಗ: ಕೋಲಾರದ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಬೆಂಗಳೂರಿನ ಪೀಣ್ಯದ ಸರ್ಕಾರಿ ಶಾಲೆ ಬಳಿಕ ಇದೀಗ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿಯೇ Read more…

BIG NEWS: ರಾಜ್ಯದಲ್ಲಿ ಹೆಚ್ಚುತ್ತಿದೆ ಮಹಾಮಾರಿ ಅಟ್ಟಹಾಸ; 7 ದಿನಗಳಲ್ಲಿ 9 ಜನರು ಕೊರೊನಾ ಸೋಂಕಿಗೆ ಬಲಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದೇ ವಾರದಲ್ಲಿ 9 ಜನರು ಕೋವಿಡ್ ಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಕಳೆದ 10 ದಿನಗಳಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ Read more…

BREAKING : ಮೈಸೂರಿನಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿ!

ಮೈಸೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಈ ನಡುವೆ ಮೈಸೂರಿನಲ್ಲಿ ಕೊರೊನಾ ಸೋಂಕಿನಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.  ಮೈಸೂರಿನ 56 ವರ್ಷದ ವ್ಯಕ್ತಿಯೊಬ್ಬರು ಕೊರೊನಾ Read more…

BIG NEWS: ಮಹಿಷ ರಂಗೋಲಿ ತುಳಿದಿದ್ದಕ್ಕೆ ಹಲವರ ವಿರುದ್ಧ FIR ದಾಖಲು

ಮೈಸೂರು: ಅಂಧಕಾಸುರ ಸಂಹಾರ ಆಚರಣೆಯಲ್ಲಿ ಮಹಿಷ ರಂಗೋಲಿ ತುಳಿದ ಹಲವರ ವಿರುದ್ಧ ಎಫ್ ಐ ಆರ್ ದಾಖಲಿಸಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡಿನಲ್ಲಿ ಅಂಧಕಾಸುರನ ಸಂಹಾರ Read more…

BIG NEWS: ಸಂಸದ ಪ್ರತಾಪ್ ಸಿಂಹಗೆ ಮತ್ತೊಂದು ಸಂಕಷ್ಟ; ಮೈಸೂರು ಲೋಕಸಭಾ ಕ್ಷೇತ್ರ ಕೈತಪ್ಪುವ ಸಾಧ್ಯತೆ

ಮೈಸೂರು: ಸಂಸತ್ ಭದ್ರತಾ ಲೋಪ ಪ್ರಕರಣದ ಬೆನ್ನಲ್ಲೇ ಮೈಸೂರು ಸಂಸದ ಪ್ರತಾಪ್ ಸಿಂಹಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ್ದಕ್ಕೆ ಎಫ್ Read more…

BIG NEWS: 29 ಕರವೇ ಕಾರ್ಯಕರ್ತರು ನ್ಯಾಯಾಂಗ ಬಂಧನಕ್ಕೆ

ಬೆಂಗಳೂರು: ಕನ್ನಡ ನಾಮಫಲಕ ಕಡ್ಡಾಯಕ್ಕೆ ಒತ್ತಾಯಿಸಿ ಬೆಂಗಳೂರಿನಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದ್ದ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕಲ್ಲುತೂರಾಟ ನಡೆಸಿ, ಹಲವು ಕಟ್ಟಡಗಳ ಬೋರ್ಡ್ ಗಳನ್ನು ಧ್ವಂಸಗೊಳಿಸಿದ್ದರು. Read more…

ಬ್ಯಾಂಕ್ ಅಧಿಕಾರಿಯಿಂದಲೇ ವಂಚನೆ: ಗ್ರಾಹಕರ ಖಾತೆಯಲ್ಲಿದ್ದ ಹಣ ಪತ್ನಿ, ತಂದೆಯ ಖಾತೆಗೆ ವರ್ಗಾವಣೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಯಡೂರುನಲ್ಲಿ ಗ್ರಾಹಕರ ಖಾತೆಯಿಂದ 49 ಲಕ್ಷ ರೂ ಗಳನ್ನು ಸಂಬಂಧಿಕರ ಖಾತೆಗೆ ವರ್ಗಾಯಿಸಿ ವಂಚಿಸಿದ ಕೆನರಾ ಬ್ಯಾಂಕ್ ಅಧಿಕಾರಿ ಸುನಿಲ್ ವಿರುದ್ಧ Read more…

BREAKING : ತುಮಕೂರು ಸಮೀಪ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ!

ತುಮಕೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ತುಮಕೂರು ಸಮೀಪ ಅಪಘಾತವಾಗಿರುವ ಘಟನೆ ನಡೆದಿದೆ. ತುಮಕೂರಿನ ನಂದಿಹಳ್ಳಿಯ ಹೆದ್ದಾರಿಯಲ್ಲಿ ನಿನ್ನೆ ತಡರಾತ್ರಿ 12 ಗಂಟೆ ಸುಮಾರಿಗೆ Read more…

ಯಜಮಾನಿಯರೇ ಗಮನಿಸಿ : ʻಗೃಹಲಕ್ಷ್ಮಿʼ ಕ್ಯಾಂಪ್ ನಲ್ಲಿ ತಪ್ಪದೇ ಈ ಕೆಲಸ ಮಾಡಿದ್ರೆ ಖಾತೆಗೆ ಬರುತ್ತೆ ಹಣ!

  ಬೆಂಗಳೂರು :  ಗೃಹಲಕ್ಷ್ಮಿ’ ಯೋಜನೆಯ ವಿಶೇಷ ಶಿಬಿರ ರಾಜ್ಯಾದ್ಯಂತ ಆರಂಭಗೊಂಡಿದ್ದು, ಗೃಹಲಕ್ಷ್ಮಿ ಯೋಜನೆಯ ಹಣ ಬಾರದೆ ಇರುವವರು ತಪ್ಪದೇ ಪ್ರಮುಖ ಕೆಲಸಗಳನ್ನು ಮಾಡಿದ್ರೆ ಈ ತಿಂಗಳಿನಿಂದಲೇ ಖಾತೆಗೆ Read more…

ಗುಜರಿಗೆ ಹಾಕಿದ ಬಸ್ ಓಡಿಸುವಂತಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಗುಜರಿಗೆ ಹಾಕಿದ ಬಸ್ ಗಳನ್ನು ಸಂಚಾರಕ್ಕೆ ಬಳಸುವಂತಿಲ್ಲ ಎಂದು ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದೆ. ಗುಜರಿಗೆ ಸೇರಿದ ಬಸ್ ಗಳನ್ನು ಕೆಎಸ್ಆರ್ಟಿಸಿ ಮತ್ತೆ ಸಂಚಾರಕ್ಕೆ ಬಳಸಬಾರದು. ಸದೃಢತೆ Read more…

ಆರ್ಯ ವೈಶ್ಯ ಸಮುದಾಯದವರಿಗೆ ಗುಡ್ ನ್ಯೂಸ್ : ʻಸ್ವಉದ್ಯೋಗʼಕ್ಕೆ 1 ಲಕ್ಷ ರೂ.ವರೆಗೆ ನೇರ ಸಾಲ

ಬೆಂಗಳೂರು : ಆರ್ಯ ವೈಶ್ಯ ನಿಗಮದ ವತಿಯಿಂದ ಹೊಸ ಉದ್ಯಮಿಗಳಿಗಾಗಿ ಒಂದು ಲಕ್ಷ ರೂ.ವರೆಗೆ ವಾರ್ಷಿಕ ಕಡಿಮೆ ಬಡ್ಡಿ ದರದಲ್ಲಿ ಹಣ ನೀಡಲಾಗುತ್ತದೆ ಎಂದು ಸಚಿವ ಕೃಷ್ಣ ಬೈರೇಗೌಡ Read more…

ಬ್ಯಾಂಕ್ ಗೆ ಬಂದು ಪಾಸ್ ಬುಕ್ ಎಂಟ್ರಿ ಮಾಡಿಸಿದ ಗ್ರಾಹಕನಿಗೆ ಶಾಕ್: ಖಾತೆಯಲ್ಲಿದ್ದ 2.31 ಲಕ್ಷ ರೂ. ಮಾಯ

ಹಾಸನ: ವ್ಯಕ್ತಿಯೊಬ್ಬರ ಬ್ಯಾಂಕ್ ಉಳಿತಾಯ ಖಾತೆಯಲ್ಲಿದ್ದ 2.31 ಲಕ್ಷ ರೂ. ಡ್ರಾ ಮಾಡಿ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಶಾಂತಿಗ್ರಾಮ ಹೋಬಳಿಯ ತಮ್ಲಾಪುರದ ಅಣ್ಣೇಗೌಡ ಈ ಕುರಿತಾಗಿ ಪೊಲೀಸರಿಗೆ Read more…

ರಾಜ್ಯ ಸರ್ಕಾರಿ ನೌಕರರಿಗೆ OPS ಜಾರಿ, ಶೇ. 40ರಷ್ಟು ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಚಿವಾಲಯ ನೌಕರರ ಪ್ರತಿಭಟನೆ

ಬೆಂಗಳೂರು: 7ನೇ ರಾಜ್ಯವೇತನ ಆಯೋಗದ ಅವಧಿ ವಿಸ್ತರಣೆ ಮಾಡಿರುವುದನ್ನು ವಿರೋಧಿಸಿ ಮತ್ತು ತಕ್ಷಣ ವೇತನ ಪರಿಷ್ಕರಣಿಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ಸಚಿವಾಲಯ ನೌಕರರು ಇಂದು ಪ್ರತಿಭಟನೆ ನಡೆಸಲಿದ್ದಾರೆ. ಸಚಿವಾಲಯಗಳ Read more…

ಗೃಹ ಸಾಲದ ಕಂತು ವಸೂಲಿಗೆ ಹೋದ ಸಿಬ್ಬಂದಿ ಮೇಲೆ ಮನೆ ಮಾಲೀಕನಿಂದ ಹಲ್ಲೆ

ರಾಮನಗರ: ಗೃಹ ಸಾಲದ ಕಂತು ವಸೂಲಿಗೆ ಹೋಗಿದ್ದ ಫೈನಾನ್ಸ್ ಸಿಬ್ಬಂದಿ ಮೇಲೆ ಮನೆ ಮಾಲೀಕ ಹಲ್ಲೆ ನಡೆಸಿದ ಘಟನೆ ರಾಮನಗರ ಗ್ರಾಮಾಂತರ ಠಾಣೆ ವ್ಯಾಪ್ತಿಯ ದೊಡ್ಡಮಣ್ಣುಗುಡ್ಡೆ ಗ್ರಾಮದಲ್ಲಿ ನಡೆದಿದೆ. Read more…

ಬಿಜೆಪಿಗೆ ಬಿಸಿ ತುಪ್ಪವಾದ ಯತ್ನಾಳ್ ವಿರುದ್ಧ ಶಿಸ್ತು ಕ್ರಮಕ್ಕೆ ಹೆಚ್ಚಿದ ಒತ್ತಡ

ಬೆಂಗಳೂರು: ದಿನಕ್ಕೊಂದು ಹೇಳಿಕೆ ನೀಡುವ ಮೂಲಕ ಬಿಜೆಪಿಗೆ ಬಿಸಿ ತುಪ್ಪವಾಗಿ ಪರಿಣಮಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಒತ್ತಡ ಹೆಚ್ಚಾಗಿದೆ. ಬಿಜೆಪಿ Read more…

BREAKING : ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿ 29 ಕಾರ್ಯಕರ್ತರಿಗೆ ನ್ಯಾಯಾಂಗ ಬಂಧನಕ್ಕೆ ಕೋರ್ಟ್‌ ಆದೇಶ

ಬೆಂಗಳೂರು : ಕನ್ನಡ ನಾಮಫಲಕ ಕಡ್ಡಾಯಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನಾ ರ್ಯಾಲಿ ಹಿಂಸಾಚಾರಕ್ಕೆ ತಿರುಗಿದ್ದು, ಕರವೇ ಅಧ್ಯಕ್ಷ ನಾರಾಯಣ ಗೌಡ ಸೇರಿ ಹಲವು Read more…

ಮಹಿಳಾ ಪೊಲೀಸ್ ಸಿಡಿಆರ್ ಕದ್ದು ಮಾರಾಟ: ಇಬ್ಬರು ಪೊಲೀಸರು ಸಸ್ಪೆಂಡ್

ಕಲಬುರಗಿ: ಮಹಿಳಾ ಪೊಲೀಸ್ ಮೊಬೈಲ್ ಸಿಡಿಆರ್ ಕದ್ದು ಅದನ್ನು ಬೇರೆ ವ್ಯಕ್ತಿಗೆ ಮಾರಾಟ ಮಾಡಿದ್ದ ಕಾರಣದಿಂದ ಆಕೆಯ ಮದುವೆ ರದ್ದಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯ ಇಬ್ಬರು ಹೆಡ್ ಕಾನ್ Read more…

ಜೈಲು ಸೇರಿದ ಎರಡೇ ಗಂಟೆಯಲ್ಲಿ ಕೈದಿ ಸಾವು

ಚಿಂತಾಮಣಿ: ಜೈಲು ಸೇರಿದ ಎರಡೇ ಗಂಟೆಯಲ್ಲಿ ಕೈದಿ ಸಾವನ್ನಪ್ಪಿದ ಘಟನೆ ಚಿಂತಾಮಣಿ ನಗರದ ಉಪ ಕಾರಾಗೃಹದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಚಿಂತಾಮಣಿ ತಾಲೂಕಿನ ಗುಡಿಸಲಹಳ್ಳಿ ನಿವಾಸಿ ಮುನಿರೆಡ್ಡಿ(38) ಮೃತಪಟ್ಟ Read more…

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ : ಶೀಘ್ರವೇ ಮಕ್ಕಳಿಗೆ ʻರಾಗಿ ಮಾಲ್ಟ್ʼ ವಿತರಣೆ

ಶಿವಮೊಗ್ಗ : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್‌ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ Read more…

BIG NEWS : ʻKEAʼ ಯಿಂದಲೇ ʻಪಿಎಸ್ ಐʼ ನೇಮಕ ಪರೀಕ್ಷೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕಲಬುರಗಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದಲೇ ಪಿಎಸ್‌ ಐ ನೇಮಕಾತಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಹೇಳಿದ್ದಾರೆ. ಸುಉದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪಿಎಸ್‌ ಐ Read more…

ಮದುವೆ ಹಿಂದಿನ ದಿನ ಪರಾರಿಯಾಗಿದ್ದ ವರ ವಧುವಿನ ತಂಗಿ ವಿವಾಹವಾಗಿ ಪ್ರತ್ಯಕ್ಷ

ಕೊಳ್ಳೇಗಾಲ: ಮದುವೆಯ ಹಿಂದಿನ ದಿನ ಪರಾರಿಯಾಗಿದ್ದ ವರ ಒಂದು ತಿಂಗಳ ನಂತರ ವಧುವಿನ ಸ್ವಂತ ತಂಗಿ ಮದುವೆಯಾಗಿ ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ ಪ್ರತ್ಯಕ್ಷವಾಗಿದ್ದಾನೆ. ಶಂಕನಪುರ ಗ್ರಾಮದ ದಿನೇಶ್ ಕುಮಾರ್ Read more…

BREAKING : ಬೆಂಗಳೂರಿನಲ್ಲಿ ತಡರಾತ್ರಿ ಮತ್ತೊಂದು ಅಗ್ನಿ ಅವಘಡ

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಪದೇ ಪದೇ ಅಗ್ನಿ ಅವಘಡಗಳು ಸಂಭವಿಸುತ್ತಿದ್ದು, ಇದೀಗ ತಡರಾತ್ರಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಸುಬ್ರಮಣ್ಯಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ Read more…

ಡಿಪ್ಲೋಮಾ, ಪದವೀಧರರೇ ಗಮನಿಸಿ : ಈ ತಪ್ಪು ಮಾಡಿದ್ರೆ ʻಯುವನಿಧಿʼ ಹಣ ಬರಲ್ಲ!

ಬೆಂಗಳೂರು : ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆ ನೋಂದಣಿಗೆ ಚಾಲನೆ ನೀಡಲಾಗಿದ್ದು, ಅರ್ಹ ಡಿಪ್ಲೋಮಾ, ಪದವೀಧರರು ಯೋಜನೆಗೆ ಅರ್ಜಿ ಸಲ್ಲಿಸಬಹುದು. 2023 ನೇ ವರ್ಷದಲ್ಲಿ Read more…

BIG NEWS : ರಾಜ್ಯದಲ್ಲಿ 3 ಸಾವಿರ ʻKPSʼ ಶಾಲೆಗಳ ಸ್ಥಾಪನೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ

ಶಿವಮೊಗ್ಗ : ಮುಂಬರುವ 3 ವರ್ಷಗಳಲ್ಲಿ ರಾಜ್ಯದಲ್ಲಿ 3 ಸಾವಿರ ಕೆಪಿಎಸ್ ಶಾಲೆ ಸ್ಥಾಪಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ Read more…

ಪೋಷಕರೇ ಗಮನಿಸಿ : ವಸತಿ ಶಾಲೆಗಳ 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಡಿ. 31 ಕೊನೆಯ ದಿನ

ಬೆಂಗಳೂರು : ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘ(KREIS) ಅಡಿಯಲ್ಲಿನ ವಸತಿ ಶಾಲೆಗಳಿಗೆ 2024-25ನೇ ಸಾಲಿನ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ Read more…

ರಾಮ ಮಂದಿರ ಲೋಕಾರ್ಪಣೆ ಎಲ್ಲಾ ಹಳ್ಳಿಗಳಲ್ಲೂ ನೇರ ಪ್ರಸಾರ: 29 ಸಾವಿರ ಗ್ರಾಮಗಳ ಪ್ರತಿ ಮನೆಗೂ ಮಂತ್ರಾಕ್ಷತೆ

ಬೆಂಗಳೂರು: ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಜನವರಿ 1ರಿಂದ 15ರವರೆಗೆ ವಿಶ್ವ ಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ವ್ಯಾಪ್ತಿಯಲ್ಲಿ ಮಂತ್ರಾಕ್ಷತೆ, ನಿವೇದನಾ ಪತ್ರ ನೀಡುವ ಸಂಪರ್ಕ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...