alex Certify Karnataka | Kannada Dunia | Kannada News | Karnataka News | India News - Part 24
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ವಿದ್ಯಾರ್ಥಿಗಳು ತೆರಳುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ: ನೋಡ ನೋಡುತ್ತಿದ್ದಂತೆ ಕಾರು ಸುಟ್ಟು ಕರಕಲು

ಬೆಂಗಳೂರು: ನಾಲ್ವರು ವಿದ್ಯಾರ್ಥಿಗಳು ತೆರಳುತ್ತಿದ್ದ ಕಾರಿನಲ್ಲಿ ದೇಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಧಗಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರಿನ ಯಶವಂತಪುರ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ವಿದ್ಯಾರ್ಥಿಗಳು ಕಾರು Read more…

BREAKING: ಮಾರ್ಚ್ 3ರಂದು ರಾಜಭವನ ಮುತ್ತಿಗೆ: ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್: ವಾಟಾಳ್ ನಾಗರಾಜ್ ಘೋಷಣೆ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರ ಹಲ್ಲೆ ಪ್ರಕರಣ ಖಂಡಿಸಿ ಕನ್ನಡಪರ ಸಂಘಟನೆಗಳು ಸಿಡಿದೆದ್ದಿದ್ದು, ಅಖಂಡ ಕರ್ನಾಟಕ ಬಂದ್ ಹೋರಾಟಕ್ಕೆ ಕರೆ ನೀಡಿದೆ. ಬೆಂಗಳೂರಿನಲ್ಲಿ ಸಭೆ Read more…

BREAKING: ಹೋಟೆಲ್ ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ

ಬೆಂಗಳೂರು: ಬೆಂಗಳೂರಿನ ವಿವಿಧ ಹೋಟೆಲ್, ಉಪಹಾರ ಕೇಂದ್ರಗಳಲ್ಲಿ ಇಡ್ಲಿ ತಯಾರಿಸುವಾಗ ಪ್ಲಾಸ್ಟಿಕ್ ಹಾಲೆ, ಕವರ್ ಬಳಸುವುದು ಪತ್ತೆಯಾಗಿದ್ದು, ಇದರಿಂದ ಕ್ಯಾನ್ಸರ್, ಹೃದಯಾಘಾತದಂತಹ ಸಮಸ್ಯೆ ಹೆಚುವ ಸಾಧ್ಯತೆ ಇದೆ ಎಂದು Read more…

BREAKING : ಮಾ.22 ರಂದು ‘ಕರ್ನಾಟಕ ಬಂದ್’ : ಕನ್ನಡಪರ ಸಂಘಟನೆಗಳಿಂದ ಘೋಷಣೆ.!

ಬೆಂಗಳೂರು : ಮಾ.22 ರಂದು ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿದೆ. ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ Read more…

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : 2 ‘BMTC’ ಬಸ್ ನಡುವೆ ಸಿಲುಕಿ ಆಟೋ ಅಪ್ಪಚ್ಚಿ, ಇಬ್ಬರು ಸಾವು.!

ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 2 ಬಿಎಂಟಿಸಿ ಬಸ್ ನಡುವೆ ಸಿಲುಕಿ ಆಟೋ ಅಪ್ಪಚ್ಚಿಯಾಗಿದೆ. ಬೆಂಗಳೂರಿನ ಹನುಮಂತನಗರದ ಸೀತಾ ಸರ್ಕಲ್ ಬಳಿ ಈ ಘಟನೆ ನಡೆದಿದೆ.ಬಿಎಂಟಿಸಿ Read more…

ಸಿಸಿಎಲ್ ಕ್ರಿಕೆಟ್ ತಂಡದೊಂದಿಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಕಿಚ್ಚ ಸುದೀಪ್

ಮೈಸೂರು: ನಟ ಕಿಚ್ಚ ಸುದೀಪ್ ಪತ್ನಿಯೊಂದಿಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಇಂದು ಮೈಸೂರಿನಲ್ಲಿ ಸಿಸಿಎಲ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿದ್ದು, Read more…

GOOD NEWS : ಕರ್ನಾಟಕದಲ್ಲಿ ಹೊಸ ಪ್ರವಾಸೋದ್ಯಮ ನೀತಿ, 1.5 ಲಕ್ಷ ಉದ್ಯೋಗ ಸೃಷ್ಟಿ.!

ಬೆಂಗಳೂರು : ಮುಂದಿನ 5 ವರ್ಷಗಳಲ್ಲಿ ₹8,000 ಕೋಟಿ ನೇರ ಹೂಡಿಕೆ ಮೂಲಕ 1.5 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಹೊಂದಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕದಲ್ಲಿ Read more…

SC/ST ಸಮುದಾಯದವರಿಗೆ ಗುಡ್ ನ್ಯೂಸ್ : ವೈಯಕ್ತಿಕ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕುರೇಕುಪ್ಪ ಪುರಸಭೆ ವತಿಯಿಂದ 2019-2020 ಮತ್ತು 2022-23 ನೇ ಸಾಲಿನ ಎಸ್ಎಫ್ಸಿ ಮುಕ್ತನಿಧಿ ಯೋಜನೆಯಡಿ ಪುರಸಭೆ ವ್ಯಾಪ್ತಿಯ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣಕ್ಕಾಗಿ ಕಾಯ್ದಿರಿಸಿದ Read more…

ಕಟೀಲು ದುರ್ಗಾ ಪರಮೇಶ್ವರಿ ದೇಗುಲಕ್ಕೆ ನಟಿ ಶಿಲ್ಪಾ ಶೆಟ್ಟಿ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ಮಂಗಳೂರು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ಮಂಗಳೂರಿಗೆ ಆಗಮಿಸಿದ್ದು, ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಾಸ್ಥಾನಕ್ಕೆ ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಾಲಯ ಕಟೀಲು ಶ್ರೀ Read more…

SHOCKING : ವಿಶ್ವದಲ್ಲಿ ಸುಮಾರು 300 ಮಿಲಿಯನ್ ಜನರು ಅಪರೂಪದ ಕಾಯಿಲೆಗಳಿಗೆ ತುತ್ತಾಗಿದ್ದಾರೆ : ಸಚಿವ ದಿನೇಶ್ ಗುಂಡೂರಾವ್ |Rare Disease Day 2025

ಬೆಂಗಳೂರು : ವಿಶ್ವದಲ್ಲಿ ಸುಮಾರು 300 ಮಿಲಿಯನ್ ಜನರು ಅಪರೂಪದ ಕಾಯಿಲೆಗಳಿಗೆ ತುತ್ತಾಗಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಚಿವರು Read more…

BREAKING : ಪೋಕ್ಸೋ ಕೇಸ್’ ನಲ್ಲಿ ಮಾಜಿ ಸಿಎಂ ‘BSY’ಗೆ ಮತ್ತೆ ಸಂಕಷ್ಟ : ಮಾ. 15 ರಂದು ಖುದ್ದಾಗಿ ಹಾಜರಾಗುವಂತೆ ಕೋರ್ಟ್ ಸಮನ್ಸ್.!

ಬೆಂಗಳೂರು : ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಬಿಎಸ್ವೈಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಮಾರ್ಚ್ 15 ರಂದು ಖುದ್ದಾಗಿ ಹಾಜರಾಗುವಂತೆ ಕೋರ್ಟ್ ಸಮನ್ಸ್ ನೀಡಿದೆ. ಬೆಂಗಳೂರಿನ 1 Read more…

ಬ್ಯಾಂಕ್ ಆಡಳಿತ ಮಂಡಳಿಯಿಂದಲೇ ನೌಕರರ ಖಾತೆಗೆ ಕನ್ನ: ಮಂಡ್ಯ ಡಿಸಿಸಿ ಬ್ಯಾಂಕ್ ವಿರುದ್ಧ ಗಂಭೀರ ಆರೋಪ

ಮಂಡ್ಯ: ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಆಡಳಿತ ಮಂಡಳಿಯವರೇ ನೌಕರರ ಖಾತೆಗೆ ಕನ್ನ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಎಲ್ಲಾ Read more…

BIG NEWS: ಎಟಿಎಂನಲ್ಲಿ ಬೆಂಕಿ ಅವಘಡ: ಲಕ್ಷಾಂತರ ರೂಪಾಯಿ ಹಣ ಬೆಂಕಿಗಾಹುತಿ

ಹೊಸಕೋಟೆ: ಎಸ್ ಬಿಐ ಎಟಿಎಂನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಎಟಿಎಂ ಇರುವ ಕಟ್ಟಡ ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದೆ. ಹೊಸಕೋಟೆಯ Read more…

BIG NEWS: ಕೆರೆಗೆ ಹಾರಿ ಇಂಜಿನಿಯರ್ ಯುವತಿ ಆತ್ಮಹತ್ಯೆ ಶಂಕೆ: ತೀವ್ರಗೊಂಡ ಶೋಧ ಕಾರ್ಯಾಚರಣೆ

ತುಮಕೂರು: ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್ ಬಳಿಯ ದೊಡ್ಡಕೆರೆಯಲ್ಲಿ ಯುವತಿಯ ಬ್ಯಾಗ್, ಮೊಬೈಲ್, ಬಸ್ Read more…

BREAKING : ಟ್ಯಾಟೂವಿನಿಂದ HIV, ಕ್ಯಾನ್ಸರ್ ಆತಂಕ : ರಾಜ್ಯದಲ್ಲಿ ‘ಟ್ಯಾಟೂ’ ನಿಷೇಧಿಸಲು ಸರ್ಕಾರ ನಿರ್ಧಾರ.!

ಬೆಂಗಳೂರು : ಟ್ಯಾಟೂನಿಂದ ಹೆಚ್ಐವಿ, ಕ್ಯಾನ್ಸರ್ ಬರುವ ಆತಂಕ ಮನೆ ಮಾಡಿದ್ದು, ಟ್ಯಾಟೂ ಬ್ಯಾನ್ ಮಾಡಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು, ದೇಶದಲ್ಲಿ Read more…

ಸರ್ಕಾರ ಹಾಗೂ ರಾಜಭವನ ನಡುವೆ ಮುಂದುವರೆದ ಜಟಾಪಟಿ: ಮತ್ತೆ ಎರಡು ವಿಧೇಯಕ ವಾಪಾಸ್ ಕಳುಹಿಸಿದ ರಾಜ್ಯಪಾಲರು

ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಜಟಾಪಟಿ ಮುಂದುವರೆದಿದೆ. ಇದೀಗ ಮತ್ತೆ ಎರಡು ವಿಧೇಯಕಗಳನ್ನು ಸಹಿ ಮಾಡದೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಾಪಾಸ್ ಕಳುಹಿಸಿದ್ದಾರೆ. ಕೆಲ Read more…

ಕುಟುಂಬ ಸಮೇತ ಕುಂಭಮೇಳಕ್ಕೆ ಹೋದ ಉದ್ಯಮಿಗೆ ಬಿಗ್ ಶಾಕ್: 2 ಕೆಜಿ ಚಿನ್ನ, 50 ಕೆಜಿ ಬೆಳ್ಳಿ ದೋಚಿ ನೇಪಾಳ ಮೂಲದ ದಂಪತಿ ಪರಾರಿ

ಬೆಂಗಳೂರು: ಬೆಂಗಳೂರಿನಲ್ಲಿ ಒಂದು ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಲಾಗಿದೆ. ಉದ್ಯಮಿ ಪ್ರಶಾಂತ್ ಅವರ ಮನೆಯಲ್ಲಿ ಎರಡು ಕೆಜಿ ಚಿನ್ನ, 50 ಕೆಜಿ ಬೆಳ್ಳಿಯನ್ನು ಮನೆಯ ಕೆಲಸಕ್ಕೆ ಇದ್ದ Read more…

ನಿರುದ್ಯೋಗಿ ಯುವತಿಯರಿಗೆ ಗುಡ್ ನ್ಯೂಸ್ : ಉಚಿತ ‘ಬ್ಯೂಟಿ ಪಾರ್ಲರ್’ ತರಬೇತಿಗಾಗಿ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಬ್ಯೂಟಿ ಪಾರ್ಲರ್ ಕುರಿತ 30 ದಿನಗಳ ಉಚಿತ ತರಬೇತಿಯು Read more…

BIG NEWS : ರಾಜ್ಯದ SSLC , PUC ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಉಚಿತ ‘KSRTC’ ಬಸ್ ಸೇವೆ.!

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ Read more…

SHOCKING : ಕರಿದ ಹಸಿರು ಬಟಾಣಿಯಲ್ಲೂ ಕ್ಯಾನ್ಸರ್’ಕಾರಕ ಅಂಶ ಪತ್ತೆ : ಆಹಾರ ಇಲಾಖೆ ವರದಿ

ಬೆಂಗಳೂರು : ಇಡ್ಲಿ ತಯಾರಿಸಲು ಬಳಸುವ ಪ್ಲಾಸ್ಟಿಕ್ ನಿಂದ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದ ಬೆನ್ನಲ್ಲೇ ಹಸಿರು ಬಟಾಣಿ ಬಗ್ಗೆ ಆಹಾರ ಇಲಾಖೆ ವರದಿ ನೀಡಿದೆ. ಕರಿದ  ಹಸಿರು Read more…

SHOCKING: ಪ್ರೀತಿಸಿ ಮದುವೆಯಾಗಿದ್ದ ಪುತ್ರಿ, ಅಳಿಯನಿಗೆ ಚಾಕುವಿನಿಂದ ಇರಿದ ವ್ಯಕ್ತಿ

ಕಾರವಾರ: ಪ್ರೀತಿಸಿ ಮದುವೆಯಾಗಿದ್ದ ಪುತ್ರಿ ಮತ್ತು ಅಳಿಯನಿಗೆ ಚಾಕುವಿನಿಂದ ಇರಿದ ವ್ಯಕ್ತಿ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ರಂಗಾಪುರದಲ್ಲಿ Read more…

JOB FAIR : ಉದ್ಯೋಗಾಂಕ್ಷಿಗಳೇ ಗಮನಿಸಿ : ನಾಳೆ ಚಿತ್ರದುರ್ಗದಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಚಿತ್ರದುರ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಹಾಗೂ ಡಿಡಿಯುಜಿಕೆವೈ, ಜಿಲ್ಲಾ ಗ್ಯಾಂರಂಟಿ ಅನುಷ್ಠಾನ ಪ್ರಾಧಿಕಾರದ ವತಿಯಿಂದ ಮುಂಬರುವ ಮಾರ್ಚ್ 01ರಂದು ಬೆಳಿಗ್ಗೆ 9ಕ್ಕೆ ಚಿತ್ರದುರ್ಗ Read more…

GOOD NEWS : ಶೀಘ್ರವೇ ರಾಜ್ಯ ಸರ್ಕಾರದಿಂದ ನರ್ಸ್’ ಗಳ ವೇತನ ಹೆಚ್ಚಳ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ NHM ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನರ್ಸ್ ಸಿಬ್ಬಂದಿ ಪ್ರತಿನಿಧಿಗಳು ಆರೋಗ್ಯ ಸೌಧದಲ್ಲಿ ಸಚಿವ ದಿನೇಶ್ Read more…

SHOCKING : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ : ತೋಟದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ.!

ಶಿವಮೊಗ್ಗ : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ತೋಟದಲ್ಲಿ ಮೇಕೆ ಮೇಯಿಸುತ್ತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದಲ್ಲಿ Read more…

384 KAS ಹುದ್ದೆಗಳ ನೇಮಕಾತಿ: ಮುಖ್ಯ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ಮುಖ್ಯ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ. ಗುರುವಾರದಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಮಾರ್ಚ್ 13ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. 2023 Read more…

ಮಲೆನಾಡಿನಲ್ಲಿ ಸಮಾಜ ತಲೆತಗ್ಗಿಸುವ ಘಟನೆ: ತೋಟಕ್ಕೆ ಮೇಕೆ ನುಗ್ಗಿದ್ದಕ್ಕೆ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ

ಶಿವಮೊಗ್ಗ: ತೋಟಕ್ಕೆ ಮೇಕೆಗಳು ಹೆಣ್ಣು ನುಗ್ಗಿದ್ದರಿಂದ ಅವುಗಳನ್ನು ಮೇಯಿಸುತ್ತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದಲ್ಲಿ ಭಾನುವಾರ ನಡೆದಿದ್ದು, ತಡವಾಗಿ Read more…

ಮಕ್ಕಳು ‘ಮೊಬೈಲ್’ ಚಟದಿಂದ ಹೊರಗೆ ಬಂದು ಪುಸ್ತಕಗಳನ್ನು ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು : CM ಸಿದ್ದರಾಮಯ್ಯ ಕಿವಿಮಾತು.!

ಬೆಂಗಳೂರು : ಮಕ್ಕಳು ಮೊಬೈಲ್ ಚಟದಿಂದ ಹೊರಗೆ ಬಂದು ಪುಸ್ತಕಗಳನ್ನು ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಕಿವಿಮಾತು ಹೇಳಿದರು. ವಿಧಾನಸೌಧದಲ್ಲಿ ಆಯೋಜಿಸಿದ್ದ ಪುಸ್ತಕ ಮೇಳ ಸಮಾರಂಭದಲ್ಲಿ Read more…

ಶಾಲೆಯಲ್ಲೇ ಹೃದಯಾಘಾತದಿಂದ ಶಿಕ್ಷಕ ಸಾವು

ಬೆಳಗಾವಿ: ಬೆಳಗಾವಿ ಜಿಲ್ಲೆ ಕಾಗವಾಡದ ಮಂಗಸೂಳಿ ಗ್ರಾಮದ ಸರ್ಕಾರಿ ಎಂಆರ್ಎಂ ಕೆಪಿಎಸ್ ಪ್ರೌಢಶಾಲೆ ಆವರಣದಲ್ಲಿ ಹೃದಯಾಘಾತದಿಂದ ಶಿಕ್ಷಕರೊಬ್ಬರು ಮೃತಪಟ್ಟಿದ್ದಾರೆ. ಭರತ್ ಶಿಂದೆ(47) ಮೃತಪಟ್ಟ ಶಿಕ್ಷಕ. ರಾಯಬಾಗ ತಾಲೂಕಿನ ಬಿರಡಿ Read more…

ಇನ್ನು ಮುಂದೆ ಪ್ರತಿ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ: ಸಿಎಂ ಘೋಷಣೆ

ಬೆಂಗಳೂರು: ಇನ್ನು ಮುಂದೆ ಪ್ರತಿ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಗುರುವಾರ ವಿಧಾನಸೌಧದ ಆವರಣದಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಿರುವ Read more…

BREAKING : ಬೆಂಗಳೂರಲ್ಲಿ ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ಬಸ್ ಹರಿದು ಮಹಿಳೆ ಸಾವು.!

ಬೆಂಗಳೂರು :   ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೋರ್ವ ಮಹಿಳೆ ಬಲಿಯಾಗಿದ್ದಾರೆ. ರಸ್ತೆ ದಾಟುತ್ತಿದ್ದ ಮಹಿಳೆಗೆ ಬಿಎಂಟಿಸಿ (BMTC)  ಬಸ್ ಡಿಕ್ಕಿ ಹೊಡೆದಿದ್ದು,  ಕೆಳಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...