alex Certify Karnataka | Kannada Dunia | Kannada News | Karnataka News | India News - Part 241
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನಲ್ಲಿ ‘ಗೌರಿ-ಗಣೇಶ’ ಹಬ್ಬಕ್ಕೆ ‘ಪೊಲೀಸ್ ಇಲಾಖೆ’ಯಿಂದ ಮಾರ್ಗಸೂಚಿ ಪ್ರಕಟ, ಈ ನಿಯಮಗಳನ್ನು ಪಾಲಿಸೋದು ಕಡ್ಡಾಯ..!

ಬೆಂಗಳೂರು : 2024ನೇ ಸಾಲಿನ ಗೌರಿ-ಗಣೇಶ ಹಬ್ಬವನ್ನು ರಾಜ್ಯದಲ್ಲಿ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ/ ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, Read more…

BREAKING : ನಟ ದರ್ಶನ್ ಗೆ ಮತ್ತೊಂದು ಶಾಕ್ : ಇಂದಿನಿಂದ ಬಳ್ಳಾರಿ ಸೆಂಟ್ರಲ್ ಜೈಲಿನ ಕ್ಯಾಂಟೀನ್ ಬಂದ್..!

ಬಳ್ಳಾರಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದಾರೆ. ಈ ಹಿನ್ನೆಲೆ ಇಂದಿನಿಂದ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ಕ್ಯಾಂಟೀನ್ ಬಂದ್ ಆಗಲಿದೆ ಎಂದು Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಇಂದಿನಿಂದ ನೇಮಕಾತಿ ಪ್ರಕ್ರಿಯೆ ಆರಂಭ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಲಭ್ಯ ಇರುವ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ಕೌನ್ಸೆಲಿಂಗ್ ಮೂಲಕ ನೇಮಕ ಮಾಡಿಕೊಳ್ಳುವಂತೆ ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಆಗಸ್ಟ್ Read more…

ಬೆಂಗಳೂರಿಗರೇ ಗಮನಿಸಿ : ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಸ್ಕಾಂ ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುವ ಕಾರಣ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಆಗಸ್ಟ್ 31 ಇಂದು ವಿದ್ಯುತ್ ವ್ಯತ್ಯಯವಾಗಲಿದೆ. ಆಗಸ್ಟ್ 31 ಶನಿವಾರ ಶನಿವಾರ, Read more…

ಇನ್ನು ಶುಲ್ಕ ಪಾವತಿಸದಿದ್ದರೆ ಬಿಲ್ ನೀಡುವ ದಿನವೇ ವಿದ್ಯುತ್ ಸಂಪರ್ಕ ಕಡಿತ: ನಾಳೆಯಿಂದಲೇ ಹೊಸ ನಿಯಮ ಜಾರಿ

ಬೆಂಗಳೂರು: ವಿದ್ಯುತ್ ಬಿಲ್ ಬಂದ 30 ದಿನದೊಳಗೆ ಶುಲ್ಕ ಪಾವತಿಸದಿದ್ದರೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು. ಹೆಚ್ಚುವರಿ ಭದ್ರತಾ ಠೇವಣಿ ಮೊತ್ತವನ್ನು ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿಯ ಪ್ರಕಾರ ಗ್ರಾಹಕರ ವಿದ್ಯುತ್ Read more…

ಅಕ್ರಮ –ಸಕ್ರಮ: ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಸೆ. 2ರಿಂದ ಪೋಡಿ ದುರಸ್ತಿ ಅಭಿಯಾನ

ಬೆಂಗಳೂರು: ಸೆಪ್ಟೆಂಬರ್ 2ರಿಂದ ಪೋಡಿ ದುರಸ್ತಿ ಅಭಿಯಾನ ಕೈಗೊಳ್ಳುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದರಿಂದಾಗಿ 10 ಲಕ್ಷ ರೈತರ ಸಮಸ್ಯೆಗೆ ಶಾಶ್ವತ ಪರಿಹಾರ Read more…

ಕೆಎಎಸ್ ಮರು ಪರೀಕ್ಷೆಗೆ ಆಗ್ರಹ: ವಿದ್ಯಾರ್ಥಿಗಳು, ಸಾಹಿತಿಗಳು, ಚಿಂತಕರು, ಸಂಘಟನೆಗಳಿಂದ ಅಭಿಯಾನ

ಬೆಂಗಳೂರು: ಗೆಜೆಟೆಡ್ ಪ್ರೊಬೇಷನರ್ ನೇಮಕಾತಿ ಪೂರ್ವಭಾವಿ ಪರೀಕ್ಷೆಯಲ್ಲಿ ಕನ್ನಡ ಅಭ್ಯರ್ಥಿಗಳಿಗೆ ಅನ್ಯಾಯವಾಗಿದ್ದು, ಮರು ಪರೀಕ್ಷೆ ನಡೆಸಬೇಕೆಂಬ ಒತ್ತಾಯ ಕೇಳಿ ಬಂದಿದೆ. ಅಭ್ಯರ್ಥಿಗಳು, ಸಂಘಟನೆಗಳು, ಸಾಹಿತಿಗಳು, ಚಿಂತಕರು ಶುಕ್ರವಾರ ಜಾಲತಾಣಗಳಲ್ಲಿ Read more…

ಎಲ್ಲಾ ಷರತ್ತು ಪೂರೈಸುವುದಾಗಿ ಮುಚ್ಚಳಿಕೆ ಬರೆಸಿಕೊಂಡು ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ

ಬೆಂಗಳೂರು: 2017 -18ರ ಪೂರ್ವದಲ್ಲಿ ಪ್ರಾರಂಭವಾದ ಹಳೆಯ ಖಾಸಗಿ ಶಾಲೆಗಳಿಗೆ ಇಲಾಖೆಯ ಮಾನದಂಡ, ಷರತ್ತುಗಳನ್ನು ಪೂರೈಸುವುದಾಗಿ ಮುಚ್ಚಳಿಕೆ ಪತ್ರ ನೀಡಿ ಪ್ರಸಕ್ತ ಸಾಲಿನ ಮಾನ್ಯತೆ ನವೀಕರಣ ಪಡೆಯಲು ಶಿಕ್ಷಣ Read more…

ದೋಷಪೂರಿತ ಪ್ರಶ್ನೆ ಪತ್ರಿಕೆ ನೀಡಿದ ಹಿನ್ನೆಲೆ ಕೆಎಎಸ್ ಪರೀಕ್ಷೆ ಕಟ್ ಆಫ್ ಅಂಕ 150 -160ಕ್ಕೆ ಇಳಿಕೆ ಸಾಧ್ಯತೆ

ಬೆಂಗಳೂರು: ಗೆಜೆಟೆಡ್ ಪ್ರೊಬೇಷನರ್ ನೇಮಕಾತಿ ಪೂರ್ವಭಾವಿ ಪರೀಕ್ಷೆಯಲ್ಲಿ ದೋಷಪೂರಿತ ಪ್ರಶ್ನೆ ಪತ್ರಿಕೆಗಳನ್ನು ನೀಡಿದ ಹಿನ್ನೆಲೆಯಲ್ಲಿ ಮುಖ್ಯ ಪರೀಕ್ಷೆ ಅರ್ಹತೆ ಪಡೆಯಲು ಕಟ್ ಆಫ್ ಅಂಕಗಳನ್ನು 150 ರಿಂದ 160ಕ್ಕೆ Read more…

ಪಿಜಿಗಳಿಗೆ ಮಾರ್ಗಸೂಚಿ ಅಳವಡಿಕೆಗೆ ಸೆ.15ರ ಗಡುವು: ಇಲ್ಲದಿದ್ದರೆ ಲೈಸೆನ್ಸ್ ರದ್ದು

ಬೆಂಗಳೂರು: ಪೇಯಿಂಗ್ ಗೆಸ್ಟ್(ಪಿಜಿ)ಗಳಿಗೆ ಈಗಾಗಲೇ ನೀಡಲಾದ 10 ಅಂಶದ ಮಾರ್ಗಸೂಚಿಗಳನ್ನು ಸೆಪ್ಟೆಂಬರ್ 15ರೊಳಗೆ ಅಳವಡಿಸಿಕೊಳ್ಳಬೇಕು. ಇಲ್ಲದಿದ್ದರೆ ಬಿಬಿಎಂಪಿಯಿಂದ ನೀಡಲಾದ ಲೈಸನ್ಸ್ ರದ್ದು ಪಡಿಸಲಾಗುವುದು ಎಂದು ಬಿಬಿಎಂಪಿ ಆಯುಕ್ತ ಸುರಳ್ಕರ್ Read more…

BIG NEWS: HDK, ನಿರಾಣಿ. ಜೊಲ್ಲೆ, ರೆಡ್ಡಿ ವಿರುದ್ಧ ತನಿಖೆಗೆ ಅನುಮತಿ ನೀಡಲು ಒತ್ತಾಯಿಸಿ ಇಂದು ಕಾಂಗ್ರೆಸ್ ರಾಜಭವನ ಚಲೋ

ಬೆಂಗಳೂರು: ಪ್ರತಿಪಕ್ಷ ನಾಯಕರ ಪ್ರಾಸಿಕ್ಯೂಷನ್ ಗೆ ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ರಾಜಭವನ ಚಲೋ ಹಮ್ಮಿಕೊಂಡಿದೆ. ಕೇಂದ್ರ ಸಚಿವ ಹೆಚ್.ಡಿ. Read more…

ಪಿಎಸ್ಐ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ನೇಮಕಾತಿ ಪರೀಕ್ಷೆ ಮುಂದೂಡಿಕೆ ಸಾಧ್ಯತೆ

ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷೆ ಮುಂದೂಡುವ ಬಗ್ಗೆ ಹೆಚ್ಚಿನ ಮನವಿ ಬಂದರೆ ಮುಂದೂಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಸೆಪ್ಟೆಂಬರ್ 22ರಂದು ಪಿಎಸ್ಐ ನೇಮಕಾತಿ Read more…

BREAKING: ದರ್ಶನ್ ಗೆ ರಾಜಾತಿಥ್ಯ ಪ್ರಕರಣ: ಕಾರಾಗೃಹ ಡಿಜಿಪಿ ಮಾಲಿನಿ ಕೃಷ್ಣಮೂರ್ತಿಗೆ ಸಿಎಸ್ ನೋಟಿಸ್

ಬೆಂಗಳೂರು: ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಾಗೃಹ ಇಲಾಖೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರಿಗೆ ರಾಜ್ಯ ಸರ್ಕಾರದ ಮುಖ್ಯ Read more…

BIG NEWS: ಇನ್ನು ಲಿಂಗಾಯಿತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಕಾನೂನು ಹೋರಾಟ

ಕೊಪ್ಪಳ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಕಾನೂನು ಹೋರಾಟ ಕೈಗೊಳ್ಳಲಾಗುವುದು ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ Read more…

BIG NEWS: ಇನ್ನು 4 ತಿಂಗಳಲ್ಲಿ ಮೋದಿ ಸರ್ಕಾರ ಪತನ, ರಾಹುಲ್ ಗಾಂಧಿಗೆ ಕಾದಿದೆ ಒಳ್ಳೆಯ ದಿನ: ಸಚಿವ ಕೆ.ಜೆ. ಜಾರ್ಜ್

ಕೋಲಾರ: 100 ಸುಳ್ಳುಗಳನ್ನು ಹೇಳಿ ಒಂದು ಸತ್ಯ ಮಾಡಲು ಬಿಜೆಪಿ ಹೊರಟಿದೆ. ಮೋದಿಯವರ ವರ್ಚಸ್ಸು ಈಗಾಗಲೇ ಮುಗಿದಿದ್ದು, ಇನ್ನು ನಾಲ್ಕು ತಿಂಗಳಲ್ಲಿ ಕೇಂದ್ರ ಸರ್ಕಾರ ಪತನವಾಗಲಿದೆ. ಮೋದಿ ಅಧಿಕಾರ Read more…

60 ದಿನದಲ್ಲೇ ಹಣ ಡಬಲ್ ಆಗುತ್ತೆ ಎಂದು ನಂಬಿದ 106 ಗ್ರಾಹಕರಿಗೆ ಪಂಗನಾಮ…! 4.79 ಕೋಟಿ ರೂ. ವಂಚನೆ

ದಾವಣಗೆರೆ: ಹಣ ದ್ವಿಗುಣವಾಗುತ್ತೆ ಎಂದು ನಂಬಿದ 106 ಗ್ರಾಹಕರು ಮೋಸ ಹೋದ ಘಟನೆ ನಡೆದಿದೆ. ಆಂಧ್ರ ಮೂಲದ ಕ್ರೌಡ್ ಕ್ಲಬ್ ಇಂಟರ್ ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ರೂ.4.79 Read more…

ಒಂದೇ ವರ್ಷದಲ್ಲಿ 5 ಗ್ಯಾರಂಟಿ ಯೋಜನೆ ಜಾರಿ: ನನ್ನ ವಿರುದ್ಧ ಹೊಟ್ಟೆಕಿಚ್ಚಿನ ಪಿತೂರಿ ನಡೆದಿದೆ: ಜನರ ಆಶಿರ್ವಾದ ಇರುವವರೆಗೂ ಏನೂ ಮಾಡಲು ಸಾಧ್ಯವಿಲ್ಲ ಎಂದ ಸಿಎಂ

ರಾಣೆಬೆನ್ನೂರು: ನನ್ನ ವಿರುದ್ಧ ಬಿಜೆಪಿ-ಜೆಡಿಎಸ್ ಸೇಡಿನ ರಾಜಕಾರಣ, ಹೊಟ್ಟೆಕಿಚ್ಚಿನ ಪಿತೂರಿ ನಡೆಯುತ್ತಿದೆ. ಆದರೆ ಜನರ ಆಶಿರ್ವಾದ ಇರುವವರೆಗೂ ನನ್ನನ್ನು ಯಾರೂ ಏನೂ ಮಾಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ Read more…

ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಉದ್ಯೋಗ ಪಡೆಯಲು ಯತ್ನ: 48 ಮಂದಿ ಅರೆಸ್ಟ್

ಬೆಂಗಳೂರು: ನಕಲಿ ದಾಖಲಾತಿ ಸಲ್ಲಿಸಿ ಸರ್ಕಾರಿ ಉದ್ಯೋಗ ಪಡೆಯಲು ಯತ್ನಿಸಿದ ಪ್ರಕರಣದಲ್ಲಿ ಮೂವರು ಸರ್ಕಾರಿ ನೌಕರರು ಸೇರಿದಂತೆ 48 ಮಂದಿಯನ್ನು ಸಿಸಿಬಿ ವಿಶೇಷ ವಿಚಾರಣಾ ದಳ ಅಧಿಕಾರಿಗಳು ಬಂಧಿಸಿದ್ದಾರೆ. Read more…

BREAKING NEWS: ನಾಡಬಾಂಬ್ ಸ್ಫೋಟ: ಮಗ ಸಾವು, ತಂದೆ ಸ್ಥಿತಿ ಗಂಭೀರ

ಹೊಸಕೋಟೆ: ನಾಡಬಾಂಬ್ ಸ್ಫೋಟಗೊಂಡು ಮಗ ಸಾವನ್ನಪ್ಪಿದ್ದು, ತಂದೆ ಸ್ಥಿತಿ ಗಂಭೀರವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ದೊಡ್ದನಲ್ಲಾಳ ಗ್ರಾಮದಲ್ಲಿ ನಡೆದಿದೆ. ಪವನ್ (19) ಮೃತ ಯುವಕ. ಪವನ್ Read more…

BIG NEWS: ಸಿಎಂ ಬದಲಾವಣೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

ಬೆಂಗಳೂರು: ಮುಡಾ ಹಗರಣ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ಚರ್ಚೆ ಬಗ್ಗೆ ಇದೀಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ Read more…

ಪತಿಯನ್ನು ಕೊಂದು ಅಪಘಾತದ ಕಥೆ ಕಟ್ಟಿದಳಾ ಪತ್ನಿ?

ಗದಗ: ಪತ್ನಿಯೇ ಪತಿಯನ್ನು ಕೊಲೆಗೈದು ಬಳಿಕ ಅಪಘಾತದಲ್ಲಿ ಸಾವು ಎಂದು ಕಥೆ ಕಟ್ಟಿದಳಾ? ಇಂತೊಂದು ಅನುಮಾನದ ಪ್ರಕರಣ ಗದಗ ತಾಲೂಕಿನ ಕೋಟುಮಚಗಿ ಗ್ರಾಮದಲ್ಲಿ ನಡೆದಿದೆ. ರಾಜ್ಯ ಹೆದ್ದಾರಿಯಲ್ಲಿ ಪತಿ Read more…

ಬಿಜೆಪಿಯಿಂದ ಆಪರೇಷನ್ ಕಮಲ ಯತ್ನ: ಕಾಂಗ್ರೆಸ್ ಶಾಸಕರಾರೂ ಬಲಿಯಾಗಲ್ಲ: ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ : ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸಲು ಬಿಜೆಪಿ ಯತ್ನ ನಡೆಸಿದೆ. ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಮುಂದಾಗಿದೆ. ಆದರೆ ಕಾಂಗ್ರೆಸ್ ನ ಶಾಸಕರು ದುಡ್ಡಿನ ಆಸೆಗೆ Read more…

ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ಮಹಿಳೆ ಮೂರು ದಿನಗಳ ಬಳಿಕ 60 ಅಡಿ ಆಳದ ಪಾಳುಬಾವಿಯಲ್ಲಿ ಪತ್ತೆ; ಕಿರುಚಾಟ ಕೇಳಿ ರಕ್ಷಿಸಿದ ಗ್ರಾಮಸ್ಥರು

ಗದಗ: ಏಕಾಏಕಿ ನಾಪತ್ತೆಯಾಗಿದ್ದ ಮಹಿಳೆ ಮೂರು ದಿನಗಳ ಬಳಿಕ 60 ಅಡಿ ಆಳದ ಪಾಳುಬಾವಿಯಲ್ಲಿ ಪತ್ತೆಯಾಗಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ತೋಟಗಂಟಿ Read more…

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ‘ಸಫಲ್’ ನಿಂದ 800 ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ

ಬೆಂಗಳೂರು : ರಾಜ್ಯದಲ್ಲಿ ಸಫಲ್ ಹೂಡಿಕೆ ಮಾಡಲಿದ್ದು, 800 ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿದೆ. ಸರ್ಕಾರದ ಸಹಯೋಗದಲ್ಲಿ ನಡೆಯುತ್ತಿರುವ ಸಫಲ್ ಸೆಮಿಕಂಡಕ್ಟರ್ ಆಧಾರಿತ 200ಕ್ಕೂ ಹೆಚ್ಚು ಆವಿಷ್ಕಾರಗಳಿಗೆ ಉತ್ತೇಜನ Read more…

BREAKING : ಕಾರವಾರದ ‘ಸೀಬರ್ಡ್’ ನೌಕಾನೆಲೆ ಸಿಬ್ಬಂದಿಗಳಿಗೆ ‘ಹನಿಟ್ರ್ಯಾಪ್’, ಪಾಕಿಸ್ತಾನಕ್ಕೆ ಮಾಹಿತಿ ರವಾನೆ.!

ಕಾರವಾರದ ಸೀಬರ್ಡ್ ನೌಕಾನೆಲೆ ಸಿಬ್ಬಂದಿಗಳಿಗೆ ಹನಿಟ್ರ್ಯಾಪ್ ಮಾಡಿದ ಯುವತಿಯೊಬ್ಬಳು ಪಾಕಿಸ್ತಾನಕ್ಕೆ ಮಾಹಿತಿ ರವಾನೆ ಮಾಡಿದ್ದಾಳೆ ಎನ್ನಲಾಗಿದ್ದು, ಎನ್ ಐ ಎ ತನಿಖೆ ನಡೆಸುತ್ತಿದೆ. ಕಾರವಾರದ ಸೀಬರ್ಡ್ ನೌಕಾನೆಲೆ ಸಿಬ್ಬಂದಿಗಳಿಗೆ Read more…

ಬಿ.ವೈ.ವಿಜಯೇಂದ್ರ ವಿರುದ್ಧದ FIRಗೆ ಹೈಕೋರ್ಟ್ ತಡೆ

ಬೆಂಗಳೂರು: ದ್ವೇಷದ ಪೋಸ್ಟ್ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಗೆ ಹೈಕೋರ್ಟ್ ತಡೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದು ಕೋರಿ Read more…

ವಿಜಯನಗರದ ಶ್ರೀಕೃಷ್ಣದೇವರಾಯ ವಿವಿ ಘಟಿಕೋತ್ಸವ : ವಿದ್ಯಾರ್ಥಿಗಳಿಗೆ ಮಹತ್ವದ ಸೂಚನೆ

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 12ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮವು ಸೆ.06 ರಂದು ನಡೆಯಲಿದ್ದು, ಆಮಂತ್ರಣ ಪತ್ರ ತಲುಪದ ಚಿನ್ನದ ಪದಕ, ಪ್ರಥಮ ರ್ಯಾಂಕ್ ಪಡೆದ ಬಹುಮಾನ ವಿಜೇತ Read more…

ಮೊಸರು ಕುಡಿಕೆ ಉತ್ಸವದಲ್ಲಿ ಯುವಕ-ಯುವತಿಯ ಅಸಭ್ಯ ವರ್ತನೆ; ಅಕ್ಕಪಕ್ಕದವರಿಂದಲೂ ಪ್ರೋತ್ಸಾಹ

ಮಂಗಳೂರು: ಮೊಸರು ಕುಡಿಕೆ ಉತ್ಸವ ಧಾರ್ಮಿಕ ಕಾರ್ಯಕ್ರಮದಲ್ಲಿ ಕೇಸರಿ ಶಾಲು ತೊಟ್ಟ ಯುವಕ ಹಾಗೂ ಯುವತಿ ಅಸಭ್ಯವಾಗಿ ವರ್ತಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ತೊಕ್ಕಟ್ಟುವಿನಲ್ಲಿ ಮೊಸರು ಕುಡಿಕೆ Read more…

BREAKING : ಮಾಜಿ ಸಚಿವ, ಹಿರಿಯ ರಾಜಕಾರಣಿ K.H ಶ್ರೀನಿವಾಸ್ ಇನ್ನಿಲ್ಲ |K.H Srinivas No more

ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆ ಎಚ್ ಶ್ರೀನಿವಾಸ್ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರಾದ ಶ್ರೀನಿವಾಸ್ Read more…

ರೈತರಿಗೆ ಗುಡ್ ನ್ಯೂಸ್ : ತುಂಗಭದ್ರಾ ಜಲಾಶಯದಲ್ಲಿ 90 TMC ಗೂ ಹೆಚ್ಚು ನೀರು ಸಂಗ್ರಹ

ಬೆಂಗಳೂರು : ತುಂಗಭದ್ರಾ ಜಲಾಶಯದಲ್ಲಿ 90 ಟಿಎಂಸಿಗೂ ಹೆಚ್ಚು ನೀರು ಸಂಗ್ರಹವಾಗಿದೆ. ಜಲಾಶಯದ ಮುರಿದ 19ನೇ ಕ್ರಸ್ಟಗೇಟ್ ದುರಸ್ತಿ ಕಾರ್ಯ ನಡೆಯುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನಃ ಜಲಾಶಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...