alex Certify Karnataka | Kannada Dunia | Kannada News | Karnataka News | India News - Part 242
ಕನ್ನಡ ದುನಿಯಾ
    Dailyhunt JioNews

Kannada Duniya

ಸೆ.15 ರಂದು ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ’ ದಿನಾಚರಣೆ , ಮಕ್ಕಳಿಂದ ಗಿಡ ನೆಡುವ ಕಾರ್ಯಕ್ರಮ

ಬೆಂಗಳೂರು : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನೆನಪಿನಲ್ಲಿ ಮಕ್ಕಳಿಂದ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಪ್ರಜಾಪ್ರಭುತ್ವ ದಿನಾಚರಣೆ ಕುರಿತು ವಿಧಾನಸೌಧದಲ್ಲಿ Read more…

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್.ಡಿ.ರೇವಣ್ಣಗೆ ಸೆ.19ರವರೆಗೆ ರಿಲೀಫ್

ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿದೆ. ತನ್ನ ವಿರುದ್ಧದ ಪ್ರಕರಣ ರದ್ದು ಕೋರಿ ಹೆಚ್.ಡಿ.ರೇವಣ್ಣ ಸಲ್ಲಿಸಿದ Read more…

ಚನ್ನಪಟ್ಟಣ ಉಪಚುನಾವಣೆ: ಯಾರೇ ಅಭ್ಯರ್ಥಿಯಾದರೂ ನನಗೆ ಮತ: ಡಿಸಿಎಂ ಡಿ. ಕೆ. ಶಿವಕುಮಾರ್ ಪುನರುಚ್ಛಾರ

ಬೆಂಗಳೂರು: ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದಿಂದ ಯಾರೇ ಅಭ್ಯರ್ಥಿ ಆದರೂ ನನಗೆ ಮತ ಹಾಕಿದಂತೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಪುನರುಚ್ಚರಿಸಿದ್ದಾರೆ. ಚನ್ನಪಟ್ಟಣ ಉಪ ಚುನಾವಣೆ ಸಂಬಂಧ ಬಿಜೆಪಿ, Read more…

ಬಳ್ಳಾರಿ ಮಹಾನಗರ ಪಾಲಿಕೆಯಿಂದ ‘ಆಸ್ತಿ ತೆರಿಗೆ ಪಾವತಿ’ ಅವಧಿ ವಿಸ್ತರಣೆ

ಬಳ್ಳಾರಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಆಸ್ತಿ ತೆರಿಗೆದಾರರು ತಮ್ಮ ಆಸ್ತಿಯ ತೆರಿಗೆ ಪಾವತಿ ಮಾಡಲು ಶೇ.5 ರಷ್ಟು ರಿಯಾಯಿತಿ ನೀಡಲು ಕಲ್ಪಿಸಿರುವ ಅವಕಾಶದ ಅವಧಿಯನ್ನು ಸೆ.14 ರವರೆಗೆ ವಿಸ್ತರಿಸಲಾಗಿದೆ. Read more…

ಮಾಜಿ ಸೈನಿಕರ ಮಕ್ಕಳಿಗೆ ಗುಡ್ ನ್ಯೂಸ್: ‘ಪ್ರಧಾನ ಮಂತ್ರಿ’ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ಪ್ರಸ್ತಕ ಶೈಕ್ಷಣಿಕ ವರ್ಷದಲ್ಲಿ ಮಾಜಿ ಸೈನಿಕರ ಮಕ್ಕಳಿಗೆ ಪ್ರಧಾನ ಮಂತ್ರಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಧಾರವಾಡ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕ ಡಾ.ಪ್ರಕಾಶ್.ಎನ್.ಎಸ್ Read more…

BREAKING : ಓಮಾನ್ ನಲ್ಲಿ ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ನಾಲ್ವರು ಕನ್ನಡಿಗರು ಸಜೀವ ದಹನ..!

KING : KINಓಮಾನ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಕನ್ನಡಿಗರು ಸಜೀವ ದಹನವಾಗಿದ್ದಾರೆ. ಕಾರಿಗೆ ಲಾರಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು Read more…

BREAKING : ಬೆಂಗಳೂರಿನ ‘ಪ್ರಸನ್ನ ಥಿಯೇಟರ್’ ಬಳಿ ಪುಂಡಾಟ : ನಟ ದರ್ಶನ್ ಅಭಿಮಾನಿಗಳು ಪೊಲೀಸ್ ವಶಕ್ಕೆ.!

ಬೆಂಗಳೂರು: ಒಂದೆಡೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದಾನೆ. ಇನ್ನೊಂದೆಡೆ ದರ್ಶನ್ ಅಭಿನಯದ ‘ಕರಿಯ’ ಚಿತ್ರ ರೀ ರಿಲೀಸ್ ಆಗಿದೆ. Read more…

ಮುಡಾ ಮಾಜಿ ಆಯುಕ್ತ ಹಾವೇರಿ ವಿವಿ ಕುಲಸವರಾಗಿ ನೇಮಕ; ಚರ್ಚೆಗೆ ಕಾರಣವಾಯ್ತು ಸರ್ಕಾರದ ನಡೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣ ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧವೇ ಆರೋಪ ಕೇಳಿಬಂದಿದ್ದು, ತನಿಖೆಗೆ ರಾಜ್ಯಪಾಲರು ಕೂಡ ಅನುಮತಿ ನೀಡಿದ್ದಾರೆ. ಈ ನಡುವೆ Read more…

ಸೆ.1 ರಂದು ಕ್ರಿಶ್ಚಿಯನ್ ಸಂಪ್ರದಾಯದಂತೆ ತರುಣ್ ಸುಧೀರ್-ಸೋನಲ್ ಮದುವೆ..!

ಬೆಂಗಳೂರು : ಸ್ಯಾಂಡಲ್ ವುಡ್ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿಸೋನಲ್ ಮದುವೆ ಆಗಸ್ಟ್ 11 ರಂದು ಬೆಂಗಳೂರಿನ ಕೆಂಗೇರಿ ಬಳಿಯ ಪೂರ್ಣಿಮಾ ಪ್ಯಾಲೆಸ್ ನಲ್ಲಿ ನಡೆದಿದೆ. ಹಿಂದೂ Read more…

ಬೆಂಗಳೂರಿನ ‘ಆಸ್ತಿ ಮಾಲೀಕ’ರ ಗಮನಕ್ಕೆ ; ‘OTS’ ಯೋಜನೆ ಸೆ. 30 ರವರೆಗೆ ವಿಸ್ತರಣೆ..!

ಬೆಂಗಳೂರು : ಆಸ್ತಿ ಮಾಲೀಕರ ಗಮನಕ್ಕೆ…ಬಿಬಿಎಂಪಿ ಘೋಷಿಸಿದ್ದ ಒಂದು ಬಾರಿ ತೀರುವಳಿ (OTS) ಯೋಜನೆಯು ಸೆ.30 ಕ್ಕೆ ಮುಕ್ತಾಯಗೊಳ್ಳಲಿದೆ. ಈ ಯೋಜನೆ ಅಡಿಯಲ್ಲಿ ಬಾಕಿ ಇರುವ ಸಂಪೂರ್ಣ ಬಡ್ಡಿಯನ್ನು Read more…

SHOCKING NEWS: ಶಾಲಾ ವಾಹನ ಚಾಲಕನಿಂದ ಬಾಲಕಿಗೆ ಲೈಂಗಿಕ ಕಿರುಕುಳ

ಬೆಳಗಾವಿ: ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಶಾಲಾ ವಾಹನ ಚಾಲಕನೊಬ್ಬ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹಿಂದವಾಡಿಯಲ್ಲಿನ ಖಾಸಗಿ Read more…

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಮೂರು ತಿಂಗಳಿಗೊಮ್ಮೆ ವೇತನ : ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ..!

ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಕಳೆದ 3 ತಿಂಗಳಿನಿಂದ ಸಿಗದ ಗೌರವಧನ ಬಿಡುಗಡೆಯಾಗದ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಕೆಲವರು ತಮ್ಮ ಕುಟುಂಬ Read more…

BREAKING : ‘ಪೋಕ್ಸೋ ಕೇಸ್’ ನಲ್ಲಿ ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್, ಬಂಧಿಸದಂತೆ ನೀಡಿದ್ದ ಹೈಕೋರ್ಟ್ ಆದೇಶ ಮತ್ತೆ ವಿಸ್ತರಣೆ..!

ಬೆಂಗಳೂರು : ಪೋಕ್ಸೋ ಕೇಸ್ ನಲ್ಲಿ ಬಿ.ಎಸ್ ಯಡಿಯೂರಪ್ಪಗೆ ಮತ್ತೆ ರಿಲೀಫ್ ಸಿಕ್ಕಿದ್ದು, ಯಡಿಯೂರಪ್ಪರನ್ನು ಬಂಧಿಸದಂತೆ ಹೈಕೋರ್ಟ್ ಹೊರಡಿಸಿದ್ದ ಆದೇಶವನ್ನು ವಿಸ್ತರಿಸಿ ಸೆ.5 ಕ್ಕೆ ವಿಚಾರಣೆ ಮುಂದೂಡಿದೆ. ಇಂದು Read more…

BIG NEWS: ಕಿತ್ತೂರು ಪಟ್ಟಣ ಪಂಚಾಯ್ತಿ ಬಿಜೆಪಿ ಸದಸ್ಯ ಕಿಡ್ನ್ಯಾಪ್

ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣ ಪಂಚಾಯಿತಿ ಬಿಜೆಪಿ ಸದಸ್ಯ ನಾಗರಾಜ್ ಅಸುಂಡಿ ಕಿಡ್ನ್ಯಾಪ್ ಆಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಚೌಕಿಮಠದ ಕ್ರಾಸ್ Read more…

ALERT : ವಾಹನ ಸವಾರರೇ ಎಚ್ಚರ : ಇನ್ಮುಂದೆ ರಸ್ತೆಯಲ್ಲಿ ಜಗಳ, ದಾಂಧಲೆ ಮಾಡಿದ್ರೆ ಕಾನೂನು ಕ್ರಮ ಫಿಕ್ಸ್..!

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಇತ್ತೀಚೆಗೆ ರೋಡ್ ರೇಜ್ ಪ್ರಕರಣಗಳು ಹೆಚ್ಚಾಗುತ್ತಿದೆ. ರಸ್ತೆಯಲ್ಲಿ ವಾಹನಗಳನ್ನು ಅಡ್ಡಗಟ್ಟಿ ದಾಂಧಲೆ ನಡೆಸುವುದು ಕಂಡು ಬರುತ್ತಿದೆ. ಈ ನಿಟ್ಟಿನಲ್ಲಿ Read more…

BIG NEWS: ವಿಚಾರಣೆಗೆ ಹಾಜರಾಗದೇ ಕಳ್ಳಾಟ: ಲಾಯರ್ ಕೆ.ಎನ್. ಜಗದೀಶ್ ಅರೆಸ್ಟ್

ಪಣಜಿ: ಪ್ರಕರಣವೊಂದರಲ್ಲಿ ಕೋರ್ಟ್ ಗೆ ವಿಚಾರಣಗೆ ಹಾಜರಾಗದೇ ತಪ್ಪಿಸಿಕೊಳ್ಳುತ್ತಿದ್ದ ಲಾಯರ್ ಕೆ.ಎನ್.ಜಗದೀಶ್ ಅವರನ್ನು ಗೋವಾದಲ್ಲಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ವರೆಂಟ್ ಜಾರಿಯಾದರೂ ಕೋರ್ಟ್ ಗೆ ಹಾಜರಾಗದೇ ತಪ್ಪಿಸಿಕೊಳ್ಳುತ್ತಿದ್ದ Read more…

ಬಳ್ಳಾರಿ ಜೈಲಿಗೆ ಹೋದ್ರೂ ಕಮ್ಮಿ ಆಗಿಲ್ಲ ನಟ ‘ದರ್ಶನ್’ ಕ್ರೇಜ್ : ವಾಹನಗಳ ಮೇಲೆ ಕೈದಿ ನಂ.511 ಟ್ರೆಂಡಿಂಗ್..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಬಳ್ಳಾರಿ ಜಿಲ್ಲೆಗೆ ಶಿಫ್ಟ್ ಆಗಿದ್ದು, ಬಿಗಿ ಭದ್ರತೆ ವಹಿಸಲಾಗಿದೆ. ನಟ ದರ್ಶನ್ ಬಳ್ಳಾರಿ ಜೈಲಿಗೆ ಹೋದರೂ ನಟ Read more…

BIG NEWS: ಕಲುಷಿತ ನೀರು ಸೇವನೆ: 25ಕ್ಕೂ ಹೆಚ್ಚು ಜನರು ಅಸ್ವಸ್ಥ

ದಾವಣಗೆರೆ: ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಾಳ ಗ್ರಾಮದಲ್ಲಿ ನಡೆದಿದೆ. ಅಸ್ವಸ್ಥರಲ್ಲಿ 14 ಜನರನ್ನು ಚನ್ನಗಿರಿ ಸರ್ಕಾರಿ Read more…

‘ನಮ್ಮ ಮೆಟ್ರೋ’ ಪ್ರಯಾಣಿಕರ ಗಮನಕ್ಕೆ : ಈ ಮಾರ್ಗದಲ್ಲಿ 2 ದಿನ ರೈಲು ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು : ನಮ್ಮ ಮೆಟ್ರೋದ ಈ ಮಾರ್ಗದಲ್ಲಿ ಎರಡು ದಿನ ಸಂಚಾರ ಬಂದ್ ಇರಲಿದೆ ಎಂದು ಬಿಎಂಆರ್ ಸಿ ಎಲ್ ಪ್ರಕಟಣೆ ಹೊರಡಿಸಿದೆ. ನಮ್ಮ ಮೆಟ್ರೋದ ಹಸಿರು ಮಾರ್ಗದ Read more…

BREAKING : ರಾಜ್ಯದಲ್ಲಿ ಗೋಬಿ, ಕಬಾಬ್ ಬೆನ್ನಲ್ಲೇ ಕೃತಕ ಬಣ್ಣ ಬಳಸಿದ ‘ಕೇಕ್’ ನಿಷೇಧ..!

ಬೆಂಗಳೂರು : ಗೋಬಿ ಮಂಚೂರಿ, ಕಬಾಬ್ ಬಳಿಕ ಕೇಕ್ ನಲ್ಲಿ ಕೃತಕ ಬಣ್ಣ ಬಳಕೆಗೆ ನಿರ್ಬಂಧ ಹೇರಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಹೌದು, ಕರ್ನಾಟಕದಲ್ಲಿ ಕಲರ್ ಕಾಟನ್ ಕ್ಯಾಂಡಿ Read more…

BREAKING : ‘ನಿಮ್ಮಂತಹ ಅಭಿಮಾನಿಗಳಿಂದ ನಟ ದರ್ಶನ್ ಗೆ ಕೆಟ್ಟ ಹೆಸರು’ : ಬೆಂಗಳೂರಲ್ಲಿ ಫ್ಯಾನ್ಸ್ ಗೆ ಪೊಲೀಸರ ಕ್ಲಾಸ್..!

ಬೆಂಗಳೂರು : ನಿಮ್ಮಂತಹ ಅಭಿಮಾನಿಗಳಿಂದ ನಟ ದರ್ಶನ್ ಗೆ ಕೆಟ್ಟ ಹೆಸರು ಬಂದಿದೆ ಎಂದು ಅಭಿಮಾನಿಗಳಿಗೆ ಪೊಲೀಸರು ಸಖತ್ ಕ್ಲಾಸ್ ತೆಗೆದುಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಪ್ರಸನ್ನ Read more…

BREAKING NEWS: ಹಿಟ್ & ರನ್ ಗೆ ಅರ್ಚಕ ಬಲಿ

ಗದಗ: ಹಿಟ್ ಆಂಡ್ ರನ್ ಗೆ ಮೃದ್ಧ ಅರ್ಚಕರೊಬ್ಬರು ಬಲಿಯಾಗಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ನರೇಗಲ್ ಪಟ್ಟಣದಲ್ಲಿ ನಡೆದಿದೆ. ನರೇಗಲ್ ನಿವಾಸಿ ಮಲ್ಲಯ್ಯ ಬಕ್ಕಯ್ಯನವರ (65) Read more…

BREAKING NEWS: ಬೆಂಗಳೂರಿನಿಂದ ಮಂಗಳೂರಿಗೆ ಕಾರಿನಲ್ಲಿ ಮಾದಕ ವಸ್ತು ಸಾಗಾಟ: ಮೂವರು ಅರೆಸ್ಟ್

ಮಂಗಳೂರು: ಕಾರಿನಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಬೆಂಗಳೂರಿನಿಂದ ಮಂಗಳೂರಿಗೆ ಬಾಡಿಗೆ ಕಾರಿನಲ್ಲಿ ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದರು. Read more…

BIG NEWS: ರಾಜ್ಯದಲ್ಲಿ ಹೆಚ್ಚುತ್ತಿದೆ H1 N1 ಸೋಂಕು; ಬೆಂಗಳೂರಿನಲ್ಲಿಯೇ ಅತಿ ಹೆಚ್ಚು ಪ್ರಕರಣ ದಾಖಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಅಬ್ಬರದ ನಡುವೆ ಒಂದೆಡೆ ಡೆಂಗ್ಯೂ ಹೆಚ್ಚಳವಾಗುತ್ತಿದ್ದರೆ ಮತ್ತೊಂದೆಡೆ ಮಂಕಿಪಾಕ್ಸ್ ಭೀತಿ ಶುರುವಾಗಿದೆ. ಈ ನಡುವೆ ಹೆಚ್ 1 ಎನ್ 1 ಪ್ರಕರಣಗಳು ಹೆಚ್ಚುತ್ತಿವೆ. ರಾಜ್ಯಾದ್ಯಂತ Read more…

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ನಾಯಕರ ಮುಂದೆ ಮೂರು ಆಯ್ಕೆ ಇಟ್ಟ ಯೋಗೇಶ್ವರ್

ನವದೆಹಲಿ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಸ್ಪರ್ಧಿಸುವುದು ಖಚಿತವಾಗಿದೆ. ಅಭ್ಯರ್ಥಿ ಆಯ್ಕೆಯ ಕುರಿತಾಗಿ ಬಿಜೆಪಿ, ಜೆಡಿಎಸ್ ನಾಯಕರು ಸಮಾಲೋಚನೆ ನಡೆಸಿದ್ದಾರೆ. ತಮ್ಮನ್ನೇ Read more…

ಬಳ್ಳಾರಿ ಜೈಲಿನಲ್ಲಿ ಸಮಯ ಕಳೆಯಲು ಪುಸ್ತಕಗಳ ಮೊರೆ ಹೋದ ದರ್ಶನ್

ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲ್ ನಲ್ಲಿ ದರ್ಬಾರ್ ಮಾಡಿದ್ದ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಸಮಯ ಕಳೆಯಲು ಪುಸ್ತಕಗಳ ಮೊರೆ ಹೋಗಿದ್ದಾರೆ. ಜೈಲಿಗೆ ಬರುವಾಗ ಎರಡು ಬ್ಯಾಗ್ Read more…

SHOCKING : ರಾಜ್ಯದಲ್ಲಿ ಅಮಾನವೀಯ ಘಟನೆ : ಪತ್ನಿಯ ಶೀಲಶಂಕಿಸಿ ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟ ಪಾಪಿ ಪತಿ..!

ಚಿತ್ರದುರ್ಗ : ಪತಿಯೋರ್ವ ಪತ್ನಿಯ ಶೀಲಶಂಕಿಸಿ ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟು ವಿಕೃತಿ ಮೆರೆದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಣಕಾಲ್ಮೂರಿನಲ್ಲಿ ನಡೆದಿದೆ. ಪತಿ ನಾಗೇಶ್ ಎಂಬಾತ ತನ್ನ ಪತ್ನಿ ಪೂಜಾ Read more…

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನೀಟ್ ಪಿಜಿ ಅಂಕಪಟ್ಟಿ ಪ್ರಕಟಿಸದೆ ಪರೀಕ್ಷೆ ಫಲಿತಾಂಶ: ಅಕ್ರಮ ಶಂಕೆ

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳು ಗಳಿಸಿದ ಅಂಕಗಳನ್ನು ಪ್ರಕಟಿಸದೆ ಅರ್ಹತಾ ಪಟ್ಟಿಯನ್ನಷ್ಟೇ ನೀಡಲಾಗಿದೆ. ಇದರಿಂದಾಗಿ ಅಕ್ರಮದ ಶಂಕೆ ವ್ಯಕ್ತವಾಗಿದೆ. ಸೂಕ್ತ ತನಿಖೆ ನಡೆಸಬೇಕೆಂದು ವಿದ್ಯಾರ್ಥಿಗಳು, ಪೋಷಕರು ಒತ್ತಾಯಿಸಿದ್ದಾರೆ. Read more…

BREAKING : ದಾವಣಗೆರೆಯಲ್ಲಿ ಕಲುಷಿತ ನೀರು ಸೇವಿಸಿ 25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು.!

ದಾವಣಗೆರೆ : ಕಲುಷಿತ ನೀರು ಸೇವಿಸಿ 25 ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ದಾವಣಗೆರೆ ಜಿಲ್ಲೆಯ ಜೋಳದಾಳ ಗ್ರಾಮದಲ್ಲಿ ನಡೆದಿದೆ. ಗ್ರಾಮಕ್ಕೆ ಸರಬರಾಜು ಆಗುವ ನೀರು ಕಲುಷಿತಗೊಂಡು Read more…

BIG NEWS : ಜನಸಾಮಾನ್ಯರಿಗೆ ಬಿಗ್ ಶಾಕ್ : ಈರುಳ್ಳಿ ಬೆಲೆ ಕೆ.ಜಿಗೆ 70, ಬೆಳ್ಳುಳ್ಳಿ 400 ಕ್ಕೇರಿಕೆ..!

ದಿನನಿತ್ಯ ವಸ್ತುಗಳ ಬೆಲೆ ಏರಿಕೆಯಲ್ಲಿರುವ ಜನಸಾಮಾನ್ಯರಿಗೆ ಬಿಗ್ ಶಾಕ್ ಎದುರಾಗಿದ್ದು, ಈರುಳ್ಳಿ, ಬೆಳ್ಳುಳ್ಳಿ ಬೆಲೆ ದರ ಹೆಚ್ಚಳವಾಗುತ್ತಿದೆ. ಹಬ್ಬಗಳು ಸಮೀಪಿಸುತ್ತಿರುವ ನಡುವೆ ಈರುಳ್ಳಿ ಬೆಲೆ ಕೆಜಿಗೆ 70 ರೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...