alex Certify Karnataka | Kannada Dunia | Kannada News | Karnataka News | India News - Part 245
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ವೇನಲ್ಲಿ ಬಸ್ ಚಾಲಕನ ಹುಚ್ಚಾಟ: ಇಬ್ಬರು ಅರೆಸ್ಟ್

ಬೆಂಗಳೂರು: ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ವೇನಲ್ಲಿ ಖಾಸಗಿ ಬಸ್ ಚಾಲಕನೊಬ್ಬ ಹುಚ್ಚಾಟ ಮೆರೆದಿದ್ದು, ಬಸ್ ಚಾಲಕರನ್ನು ಬಂಧಿಸಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಶ್ರೀರಂಗಪುಟ್ಟಣದ ಬ್ರಹ್ಮಪುರ ಬಳಿ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ Read more…

SHOCKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಕೃತ್ಯ : ಪತ್ನಿಯ ಶೀಲ ಶಂಕಿಸಿ ಚಿತ್ರಹಿಂಸೆ ನೀಡಿ ಹತ್ಯೆಗೈದ ಪಾಪಿ ಪತಿ..!

ಬೆಂಗಳೂರು : ಪತ್ನಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅವಳನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾಳೆ. Read more…

BIG NEWS: ಉಪ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿಯಲ್ಲಿ ಬಿರುಸಿನ ಪ್ರಕ್ರಿಯೆ: ದೆಹಲಿಯಲ್ಲಿ ರಾಜ್ಯ ನಾಯಕರ ದಂಡು

ಬೆಂಗಳೂರು: ಚನ್ನಪಟ್ಟಣ ಸೇರಿದಂತೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಸಿದ್ದತೆ, ಅಭ್ಯರ್ಥಿಗಳ ಆಯ್ಕೆ, ರಾಜ್ಯ ಬೆಳವಣಿಗೆಗಳ ಕುರಿತಾಗಿ ಸಮಾಲೋಚನೆ ನಡೆಸಲು ರಾಜ್ಯ ಬಿಜೆಪಿ ನಾಯಕರು ದೆಹಲಿಗೆ Read more…

ಆಡಳಿತಕ್ಕೆ ಮತ್ತೆ ಮೇಜರ್ ಸರ್ಜರಿ: 12 ಐಎಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ 12 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ ಅಧಿಕಾರಿಗಳ ವಿವರ ಇಂತಿದೆ. ಸತ್ಯವತಿ ಜಿ.- ಆಯುಕ್ತರು ಆರೋಗ್ಯ ಮತ್ತು ಕುಟುಂಬ Read more…

SSLC, PUC, ಪದವೀಧರರಿಗೆ ಇಲ್ಲಿದೆ ಗುಡ್ ನ್ಯೂಸ್: ಖಾಸಗಿ ಕಂಪನಿಗಳಲ್ಲಿ ನೇರ ನೇಮಕಾತಿ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಇದೇ ಆಗಸ್ಟ್ 31ರಂದು ಬೆಳಿಗ್ಗೆ 10 ರಿಂದ 2 ರವರೆಗೆ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ Read more…

‘ಪರಿಶಿಷ್ಟ ಜಾತಿ’ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸಲು ನಾನು ಬದ್ಧ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸಲು ನಾನು ಬದ್ಧನಾಗಿದ್ದು, ಇದರ ಬಗ್ಗೆ ಯಾವುದೇ ಅನುಮಾನ, ಅಪನಂಬಿಕೆ ಬೇಡ. ನಾನು ಈಗಾಗಲೇ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದೇನೆ ಎಂದು Read more…

JOB ALERT : ರಾಜ್ಯ ಸರ್ಕಾರದಿಂದ ಚನ್ನಪಟ್ಟಣದಲ್ಲಿ ನಾಳೆ ‘ಉದ್ಯೋಗ ಮೇಳ’, ಈ ರೀತಿ ನೊಂದಣಿ ಮಾಡಿಕೊಳ್ಳಿ.!

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಆ.30 ಚನ್ನಪಟ್ಟಣದಲ್ಲಿ ‘ಉದ್ಯೋಗ ಮೇಳ’ ಆಯೋಜಿಸಲು ಸರ್ಕಾರ ನಿರ್ಧರಿಸಿದೆ. ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ದಿನಾಂಕ Read more…

GOOD NEWS : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ‘ರೋಬೊಟಿಕ್ ತಂತ್ರಜ್ಞಾನ’ ಅಳವಡಿಕೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಜನತೆಗೆ ಗುಡ್ ನ್ಯೂಸ್ , ಸರ್ಕಾರಿ ಇನ್ಮುಂದೆ ಆಸ್ಪತ್ರೆಗಳಲ್ಲಿ ರೋಬೊಟಿಕ್ ತಂತ್ರಜ್ಞಾನ ಅಳವಡಿಕೆ ಮಾಡಲಾಗುತ್ತದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ. ಈ ಬಗ್ಗೆ ಮಾಹಿತಿ Read more…

ಬೆಂಗಳೂರಿಗರ ಗಮನಕ್ಕೆ : ಇಂದಿನಿಂದ ಆ.31 ರವರೆಗೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ |Power Cut

ಬೆಂಗಳೂರು : ಬೆಂಗಳೂರು : ಬೆಸ್ಕಾಂ ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುವ ಕಾರಣ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಆಗಸ್ಟ್ 31 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಆಗಸ್ಟ್ 29 Read more…

ಪಡಿತರ ಚೀಟಿದಾರರಿಗೆ ಭರ್ಜರಿ ಸುದ್ದಿ: ‘ಅನ್ನಭಾಗ್ಯ’ ಗ್ಯಾರಂಟಿ ನಗದು ಬದಲಿಗೆ ‘ದಿನಸಿ ಕಿಟ್’ ವಿತರಣೆ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಹೆಚ್ಚುವರಿ ಐದು ಕೆಜಿ ಅಕ್ಕಿಯ ಬದಲು ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುತ್ತಿದೆ. ಈ ಹಣದ ಬದಲು ದಿನಸಿ ಕಿಟ್ ವಿತರಿಸಲು Read more…

ರೈತರಿಗೆ ಗುಡ್ ನ್ಯೂಸ್: ಕ್ವಿಂಟಾಲ್‌ಗೆ 7280 ರೂ. ‘ಬೆಂಬಲ ಬೆಲೆ’ಯಡಿ ಸೂರ್ಯಕಾಂತಿ ಖರೀದಿ

ಬೆಂಬಲ ಬೆಲೆ ಯೋಜನೆಯಡಿ ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನಲ್ಲಿ ಸೂರ್ಯಕಾಂತಿ ಉತ್ಪನ್ನವನ್ನು ಖರೀದಿಸಲಾಗುವುದು ಎಂದು ಬಳ್ಳಾರಿ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ Read more…

ಸರ್ಕಾರಿ ನೌಕರರಿಗಿನ್ನು 1.2 ಲಕ್ಷ ರೂ. ವರೆಗೆ ಪಿಂಚಣಿ: ನಿವೃತ್ತಿ ಸೌಲಭ್ಯ ಪರಿಷ್ಕರಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಕನಿಷ್ಠ ಮತ್ತು ಗರಿಷ್ಠ ನಿವೃತ್ತಿ ವೇತನ ಮತ್ತು ನಿವೃತ್ತಿ ಸೌಲಭ್ಯಗಳನ್ನು ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿದೆ. ವಯೋ ನಿವೃತ್ತಿ ಸೇರಿದಂತೆ ಇತರೆ ಐದು Read more…

ರಾಜ್ಯಾದ್ಯಂತ ನಾಳೆಯಿಂದ ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಗುಣಮಟ್ಟ ತಪಾಸಣೆ

ಬೆಂಗಳೂರು: ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಆಗಸ್ಟ್ 30 ಮತ್ತು 31 ರಂದು ಹೋಟೆಲ್, ರೆಸ್ಟೋರೆಂಟ್ ಗಳಲ್ಲಿರುವ ಆಹಾರ ಸುರಕ್ಷತೆ ಬಗ್ಗೆ ವಿಶೇಷ ತಪಾಸಣೆ ನಡೆಸಲಾಗುವುದು ಎಂದು Read more…

ಕೆಎಎಸ್ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಕೀ ಆನ್ಸರ್ ಪ್ರಕಟ: ಆಕ್ಷೇಪಣೆ ಸಲ್ಲಿಕೆಗೆ ಸೆ. 4 ಕೊನೆ ದಿನ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ:27-08-2024ರಂದು ನಡೆಸಿದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ(ಆರ್.ಪಿ.ಸಿ.ವೃಂದ ಮತ್ತು ಹೈ.ಕ. ವೃಂದ) ಪೂರ್ವಭಾವಿ ಪರೀಕ್ಷೆಯ ಪತ್ರಿಕೆ-1 (ವಿಷಯ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: ಲಡ್ಡು ಪ್ರಸಾದಕ್ಕೆ ಕೆಎಂಎಫ್ ನಂದಿನಿ ತುಪ್ಪ ಪೂರೈಕೆ ಪುನಾರಂಭ

ಬೆಂಗಳೂರು: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯದ ಲಡ್ಡು ಪ್ರಸಾದಕ್ಕೆ ಕೆಎಂಎಫ್ ನಂದಿನಿ ತುಪ್ಪ ಪೂರೈಕೆ ಪುನರಾರಂಭವಾಗಿದೆ. ಒಂದು ವರ್ಷದಿಂದ ನಂದಿನಿ ತುಪ್ಪ ಪೂರೈಕೆ ಸ್ಥಗಿತವಾಗಿತ್ತು. Read more…

BREAKING: ಬಿಗಿ ಭದ್ರತೆಯಲ್ಲಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಲ್ಲಿ ರಾಜಾತಿಥ್ಯ ಪ್ರಕರಣದ ತನಿಖೆ ಹಿನ್ನೆಲೆಯಲ್ಲಿ ನಟ ದರ್ಶನ್ ಹಾಗೂ ಅವರ 9 ಮಂದಿ ಆಪ್ತರನ್ನು ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿದೆ. ದರ್ಶನ್ ಅವರನ್ನು ಬುಧವಾರ Read more…

ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಇ-ಕೆವೈಸಿಗೆ ಆ. 31 ಅಂತಿಮ ಗಡುವು: ಸದಸ್ಯರ ಹೆಸರು ಡಿಲಿಟ್, ರೇಷನ್ ಸ್ಥಗಿತ ಸಾಧ್ಯತೆ

ಪಡಿತರ ಚೀಟಿದಾರರ ಇ-ಕೆವೈಸಿ ಸಂಗ್ರಹಣೆ ಮಾಡಿಸಲು ಆಗಸ್ಟ್ 31 ಅಂತಿಮ ಗಡುವು ನಿಗದಿಪಡಿಸಿದೆ. ಇ-ಕೆವೈಸಿ ಸಂಗ್ರಹಣೆಯಾಗಿಲ್ಲದ ಪಡಿತರ ಚೀಟಿದಾರರು ತಪ್ಪದೇ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು Read more…

BIG BREAKING: ಬೆಂಗಳೂರು ಏರ್ ಪೋರ್ಟ್ ನಲ್ಲೇ ಚಾಕುವಿನಿಂದ ಇರಿದು ಸಿಬ್ಬಂದಿ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1ರಲ್ಲಿ ಟ್ರಾಲಿ ಆಪರೇಟರ್ ಗೆ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಲಾಗಿದೆ. ರಾಮಕೃಷ್ಣಪ್ಪ ಕೊಲೆಯಾದವರು ಎಂದು ಹೇಳಲಾಗಿದೆ. ತುಮಕೂರು Read more…

BREAKING: ಶೀಲ ಶಂಕಿಸಿದ ಪತಿಯಿಂದ ಘೋರ ಕೃತ್ಯ: ಪತ್ನಿಯನ್ನು ಕುರ್ಚಿಗೆ ಕಟ್ಟಿ ಹಾಕಿ ಕತ್ತು ಕೊಯ್ದು ಭೀಕರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಶೀಲ ಶಂಕಿಸಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಕೆಂಗೇರಿ ವಿಶ್ವೇಶ್ವರಯ್ಯ ಲೇಔಟ್ ನ ಮನೆಯಲ್ಲಿ ಘಟನೆ ನಡೆದಿದೆ. ನವ್ಯಾ(24) ಕೊಲೆಯಾದ ಮಹಿಳೆ. ನವ್ಯಾ ಅವರನ್ನು Read more…

BIG NEWS: ತಜ್ಞರು, ಸಮುದಾಯದ ನಾಯಕರೊಂದಿಗೆ ಚರ್ಚಿಸಿ ಒಳ ಮೀಸಲಾತಿ ಜಾರಿ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸಲು ನಾನು ಬದ್ಧನಾಗಿದ್ದು, ಇದರ ಬಗ್ಗೆ ಯಾವುದೇ ಅನುಮಾನ, ಅಪನಂಬಿಕೆ ಬೇಡ. ನಾನು ಈಗಾಗಲೇ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದೇನೆ ಎಂದು ಸಿಎಂ Read more…

ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ದಾವಣಗೆರೆ: ಹೊಸ ಪಿಂಚಣಿ ವ್ಯವಸ್ಥೆ ನಾಲ್ಕೈದು ತಿಂಗಳಲ್ಲಿ ರದ್ದಾಗುವ ನಿರೀಕ್ಷೆ ಇದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದ್ದಾರೆ. ದಾವಣಗೆರೆಯ ಬಂಟರ ಭವನದಲ್ಲಿ Read more…

ಮದ್ಯ ಸೇವಿಸಿ ವಾಹನ ಚಾಲನೆ: ಕಾರ್ ಚಾಲಕನಿಗೆ 10 ಸಾವಿರ ರೂ. ದಂಡ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ ಕಾರ್ ಚಾಲಕನಿಗೆ ನ್ಯಾಯಾಲಯ 10 ಸಾವಿರ ರೂಪಾಯಿ ದಂಡ ವಿಧಿಸಿದೆ. ಆಗುಂಬೆ Read more…

ನಾಳೆ ಡಿಸಿಎಂ ಡಿಕೆಗೆ ಮಹತ್ವದ ದಿನ: ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ಸಿಬಿಐ ತನಿಖೆ ಭವಿಷ್ಯ ನಿರ್ಧಾರ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ನಾಳೆ ಮಹತ್ವದ ದಿನವಾಗಿದೆ. ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಸಿಬಿಐ ತನಿಖೆಯ ಭವಿಷ್ಯ Read more…

ಎಸ್.ಎಂ. ಕೃಷ್ಣ ಗುಣಮುಖ: ಸುದೀರ್ಘ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಮಾಜಿ ಸಿಎಂ

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ, ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ ಸುದೀರ್ಘ ಚಿಕಿತ್ಸೆ ಬಳಿಕ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಶ್ವಾಸಕೋಶ ಸಮಸ್ಯೆಯಿಂದ ಏಪ್ರಿಲ್ 29ರಂದು Read more…

ಎಂಎಲ್ ಸಿ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ: ಇಬ್ಬರು ಅರೆಸ್ಟ್

ಮಂಗಳೂರು: ಎಂಎಲ್ ಸಿ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ ಪ್ರಕರನಕ್ಕೆ ಸಂಬಂಧಿಸಿದಂತೆ ಹಿಂದೂಸಂಘಟನೆಯ ಇಬ್ಬರು ಕಾರ್ಯಕರ್ತರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕಲ್ಲಡ್ಕ ದಿನೇಶ್ (20) ಹಾಗೂ Read more…

ಸ್ಕೂಲ್ ಬಸ್ ಗೆ ಲಾರಿ ಡಿಕ್ಕಿ: 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಚಿಕ್ಕಬಳ್ಳಾಪುರ: ಶಾಲಾ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 44ರ ಪೂಲವಾರಪಲ್ಲಿ ಕ್ರಾಸ್ Read more…

BREAKING: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪವಿತ್ರಾಗೌಡ ಸೇರಿ ನಾಲ್ವರು ಆರೋಪಿಗಳ ಜಾಮೀನು ಕುರಿತ ತೀರ್ಪು ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಕುರಿತ ತೀರ್ಪನ್ನು Read more…

ಕಾಂಗ್ರೆಸ್ಸಿಗೆ ಜನರೇ ಪಾಠ ಕಲಿಸಿ ಓಡಿಸುವ ದಿನ ದೂರವಿಲ್ಲ; ‘ಕೈ’ ನಾಯಕರಿಗೆ ಬಿಜೆಪಿ ತಿರುಗೇಟು

ಬೆಂಗಳೂರು: ಪ್ರಜಾಪ್ರಭುತ್ವದಲ್ಲಿ ನ್ಯಾಯಯುತವಾಗಿ ಚುನಾವಣೆ ಗೆಲ್ಲಲಾಗದ ಕಾಂಗ್ರೆಸ್‌ ಈಗ ದೇಶದಲ್ಲಿ ಅರಾಜಕತೆ ಮೂಡಿಸಲು ಎತ್ನಿಸುತ್ತಿರುವುದು ಇನ್ನು ಮರೆಯಾಗಿ ಉಳಿದಿಲ್ಲ ಎಂದು ರಾಜ್ಯ ಬಿಜೆಪಿ ಘಟಕ ವಾಗ್ದಾಳಿ ನಡೆಸಿದೆ. ಒಬ್ಬ Read more…

ಹೆತ್ತ ತಾಯಿಯನ್ನೇ ಕೊಂದು ಸಹೋದರಿಯರಿಗೆ ಕರೆ ಮಾಡಿ ಹೇಳಿದ ಪಾಪಿ ಮಗ

ಗದಗ: ಬುದ್ಧಿ ಹೇಳಿದ್ದಕ್ಕೆ ಮಗನೊಬ್ಬ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ ಘೋರ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ನಡೆದಿದೆ. ಶಾರದಮ್ಮ ಅಗಡಿ (85) ಕೊಲೆಯಾದ ಮಹಿಳೆ. ಮಾನಸಿಕ ಅಸ್ವಸ್ಥ Read more…

BIG NEWS : ಬೆಂಗಳೂರಿಗೆ ತಂದಿದ್ದು ನಾಯಿ ಮಾಂಸ ಅಲ್ಲ, ಕುರಿ ಮಾಂಸ : ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಬೆಂಗಳೂರು : ಬೆಂಗಳೂರಿಗೆ ತಂದಿದ್ದು ನಾಯಿ ಮಾಂಸ ಅಲ್ಲ ಕುರಿ ಮಾಂಸ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...