alex Certify Karnataka | Kannada Dunia | Kannada News | Karnataka News | India News - Part 247
ಕನ್ನಡ ದುನಿಯಾ
    Dailyhunt JioNews

Kannada Duniya

ಬಿತ್ತನೆ ಬೀಜ, ರಸಗೊಬ್ಬರಗಳ ಬೆಲೆಯೇರಿಕೆ ಜೊತೆಗೆ ರೈತರ ಪಾಲಿನ ಸಬ್ಸಿಡಿ ಹಣಕ್ಕೂ ಕನ್ನ ಹಾಕಿದ ಸರ್ಕಾರ; ಬಿಜೆಪಿ ಆಕ್ರೋಶ

ಬೆಂಗಳೂರು: ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಸರ್ಕಾರ ಕುಣಿಕೆ ಹಾಕಿದೆ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ. ಕಿಸಾನ್ ಸಮ್ಮಾನ್ ನಿಧಿ ಕಡಿತ, ಅಕ್ರಮ-ಸಕ್ರಮ ಯೋಜನೆ ರದ್ದು, ಬಿತ್ತನೆ ಬೀಜ Read more…

BREAKING : ಬೆಂಗಳೂರಲ್ಲಿ ಮತ್ತೊಂದು ‘ಪೈಶಾಚಿಕ ಕೃತ್ಯ’ ; 3 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕಿ..!

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, 3 ವರ್ಷದ ಬಾಲಕಿ ಮೇಲೆ ಶಿಕ್ಷಕಿಯೇ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ. ವೆಂಕಟೇಶ್ವರ ಪುರದ ಅನ್ವರ್ ಲೇಔಟ್ Read more…

BIG NEWS : ‘ಡೆಂಗ್ಯೂ’ ಟೆಸ್ಟಿಂಗ್ ದರ ಹೆಚ್ಚಿಸುವ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ; ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ.!

ಮಂಗಳೂರು: ಆಸ್ಪತ್ರೆಗಳಲ್ಲಿ ‘ಡೆಂಗ್ಯೂ’ ಪರೀಕ್ಷೆ ದರ ಹೆಚ್ಚಿಸಿದ್ರೆ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ Read more…

BIG NEWS: ಮುಡಾ ಅಕ್ರಮ ಪ್ರಕರಣ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಕೇಂದ್ರ ಸಚಿವ ಕುಮಾರಸ್ವಾಮಿ, Read more…

ವರುಣಾರ್ಭಟಕ್ಕೆ ಒಂದೇ ದಿನ ಮೂವರು ದುರ್ಮರಣ; ಸುಂಟರಗಾಳಿ ಹೊಡೆತಕ್ಕೆ ನೆಲಕ್ಕುರುಳಿದ ಅಡಿಕೆ ತೋಟ

ಕಾರವಾರ: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಖೆ ಮುನ್ಸೂಚನೆ ನೀಡಿದೆ. ವರುಣಾರ್ಭಟಕ್ಕೆ Read more…

ALERT : ಬೆಂಗಳೂರಲ್ಲಿ ‘ಡೆಂಗ್ಯೂ’ ಭೀತಿ ; ಮನೆ ಸುತ್ತ ಸ್ವಚ್ಚತೆ ಕಾಪಾಡದಿದ್ರೆ ಬೀಳುತ್ತೆ ದಂಡ..!

ಬೆಂಗಳೂರು : ಬೆಂಗಳೂರಲ್ಲಿ ‘ಡೆಂಗ್ಯೂ’ ಭೀತಿ ಮನೆ ಮಾಡಿದ್ದು, ಡೆಂಗ್ಯೂ ನಿಯಂತ್ರಣಕ್ಕೆ ಬಿಬಿಎಂಪಿ ಹರಸಾಹಸ ಪಡುತ್ತಿದೆ. ಜನರು ಮನೆ ಸುತ್ತ ಸ್ವಚ್ಚತೆ ಕಾಪಾಡದಿದ್ರೆ 50 ರೂ ದಂಡ ವಿಧಿಸಲಾಗುತ್ತದೆ Read more…

BREAKING : ಪೋಕ್ಸೊ ಕೇಸ್ ; ಜು. 15ರಂದು ವಿಚಾರಣೆಗೆ ಹಾಜರಾಗುವಂತೆ ಬಿ.ಎಸ್ ಯಡಿಯೂರಪ್ಪಗೆ ಸಮನ್ಸ್.!

ಬೆಂಗಳೂರು : ಪೋಕ್ಸೊ ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 15ರಂದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬೆಂಗಳೂರು ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಪೋಕ್ಸೊ ಕಾಯ್ದೆ Read more…

BREAKING : ರೇಣುಕಾಸ್ವಾಮಿ ಕೊಲೆ ಕೇಸ್ ; ವಿಚಾರಣೆಗೆ ಹಾಜರಾಗುವಂತೆ ಪವಿತ್ರಾ ಗೌಡ ಸ್ನೇಹಿತೆ ಸಮತಾಗೆ ನೋಟಿಸ್

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಎ-1 ಆರೋಪಿ ಪವಿತ್ರಾಗೌಡ ಸ್ನೇಹಿತೆ ಸಮತಾಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಆರೋಪಿ ಒಬ್ಬನಿಗೆ ಹಣ ಸಹಾಯ ಮಾಡಿದ ಆರೋಪದ Read more…

ಭಕ್ತರ ಸೋಗಿನಲ್ಲಿ ಬಂದ ಗ್ಯಾಂಗ್: ಮಠಾಧೀಶರನ್ನು ಬೆದರಿಸಿ ಮಠದಲ್ಲಿ ದರೋಡೆ ಮಾಡಿ ಎಸ್ಕೇಪ್ ಆದ ಕಳ್ಳರು

ರಾಯಚೂರು: ಭಕ್ತರ ಸೋಗಿನಲ್ಲಿ ಮಠಕ್ಕೆ ಬಂದ ಗ್ಯಾಂಗ್ ವೊಂದು ಮಠವನ್ನೇ ದೋಚಿ ಪರಾರಿಯಾಗಿರುವ ಘಟನೆ ರಾಯಚೂರಿನ ಲಿಂಗಸಗೂರಿನ ವಿಜಯ ಮಹಂತೇಶ್ವರ ಶಾಖಾ ಮಠದಲ್ಲಿ ನಡೆದಿದೆ. ತಡರಾತ್ರಿ ಭಕ್ತರ ಸೋಗಿನಲ್ಲಿ Read more…

BIG NEWS : ಸೈಟ್ ಕೊಡಲು ಕಷ್ಟ ಆದ್ರೆ ಜಮೀನಿನ ಮೌಲ್ಯ 60 ಕೋಟಿ ಕೊಡಲಿ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸೈಟ್ ಕೊಡಲು ಕಷ್ಟ ಆದ್ರೆ ಜಮೀನಿನ ಮೌಲ್ಯ 60 ಕೋಟಿ ಕೊಡಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಮ್ಮ 3.16 ಎಕರೆ Read more…

ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ ಪ್ರಕರಣ; ಮೂವರ ವಿರುದ್ಧ FIR ದಾಖಲು; ಕಾಂಟ್ರ್ಯಾಕ್ಟರ್ ಪೊಲೀಸ್ ವಶಕ್ಕೆ

ಮಂಗಳೂರು: ಮಂಗಳೂರಿನಲ್ಲಿ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತಗೊಂಡು ಓರ್ವ ಕಾರ್ಮಿಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಟ್ಟಡ ಕಾಮಗಾರಿ ಗುತ್ತಿಗೆದಾರ, ಸೂಪರ್ Read more…

ಆರ್ಯ ವೈಶ್ಯ ಸಮುದಾಯಕ್ಕೆ ಗುಡ್ ನ್ಯೂಸ್ ; ಸಾಲ ಸೌಲಭ್ಯ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಆರ್ಯ ವೈಶ್ಯ ಸಮುದಾಯಕ್ಕೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಸಾಲ ಸೌಲಭ್ಯ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಆರ್ಯ ವೈಶ್ಯ ಸಮುದಾಯದ ಅಭಿವೃದ್ಧಿ Read more…

ಪ್ರವಾಸಿಗರೇ ಗಮನಿಸಿ : ಇಂದಿನಿಂದ ‘ಹಸಿರುಮಕ್ಕಿ ಲಾಂಚ್’ ಸೇವೆ ಪುನಾರಂಭ

ಸಾಗರ : ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹಸಿರುಮಕ್ಕಿ-ಕೊಲ್ಲೂರು ಮಾರ್ಗದ ಲಾಂಚ್ ಸೇವೆ ನಾಳೆ ( ಜುಲೈ 5 ) ಶುಕ್ರವಾರದಿಂದ ಪುನಾರಂಭಗೊಳ್ಳಲಿದೆ. ಶರಾವತಿ ಹಿನ್ನೀರಿನ ಭಾಗದ ಸಂಪರ್ಕ ಸೇತುವೆಯಾಗಿದ್ದ ಹಸಿರುಮಕ್ಕಿ Read more…

ಜಾಮೀನಿಗಾಗಿ ನಕಲಿ ದಾಖಲೆ ಸಲ್ಲಿಕೆ: ಆರೋಪಿಗಳ ವಿರುದ್ಧ FIR ದಾಖಲು

ಬೆಂಗಳೂರು: ಜಾಮೀನು ಪಡೆಯಲು ಆರೋಪಿಗಳು ನಕಲಿ ದಾಖಲೆಗಳನ್ನು ಸಲ್ಲಿಸಿ ಸಿಕ್ಕಿ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜಾಮೀನಿಗಾಗಿ ನಕಲಿ ದಾಖಲೆ ಸಲ್ಲಿಸಿ ಆರೋಪಿಗಳು ಕೋರ್ಟ್ ಗೆ ಮೋಸ ಮಾಡಿದ್ದು, Read more…

BREAKING: ಮತ್ತೆ ಆಡಳಿತಕ್ಕೆ ಮೇಜರ್ ಸರ್ಜರಿ 21 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಲಾಗಿದ್ದು, 21 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಡಾ. ರಾಮ್ ಪ್ರಸಾದ್ ಮನೋಹರ್ – ಪ್ರವಾಸೋದ್ಯಮ ನಿರ್ದೇಶಕರು ನಿತೇಶ್ Read more…

BREAKING: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ಟೆಕ್ಕಿ

ಬೆಂಗಳೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿವಾಹಿತ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಗಂಗಮ್ಮನ ಗುಡಿ ಮುಖ್ಯ ರಸ್ತೆಯಲ್ಲಿ ನಡೆದಿದೆ. ಪೂಜಾ(22) ಆತ್ಮಹತ್ಯೆ ಮಾಡಿಕೊಂಡವರು ಎನ್ನಲಾಗಿದೆ. ಮನೆಯಲ್ಲಿ ಯಾರೂ Read more…

ರೇಣುಕಾಸ್ವಾಮಿ ಕೊಲೆ ಕೇಸ್ ಮುಚ್ಚಿಹಾಕಲು ದರ್ಶನ್ ಗೆ 40 ಲಕ್ಷ ಕೊಟ್ಟಿದ್ದ ಮಾಜಿ ಉಪ ಮೇಯರ್ ಗೆ ನೋಟಿಸ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಉಪ ಮೇಯರ್ ಮೋಹನ್ ರಾಜು ಅವರಿಗೆ ಪೊಲೀಸರಿಂದ ನೋಟಿಸ್ ಜಾರಿ ಮಾಡಲಾಗಿದೆ. ಇಂದು ವಿಚಾರಣೆಗೆ ಹಾಜರಾಗುವಂತೆ ಮೋಹನ್ Read more…

ಅಧಿವೇಶನದಲ್ಲಿ ಸರ್ಕಾರದ ಮೇಲೆ ಮುಗಿಬೀಳಲು ಬಿಜೆಪಿ ಭರ್ಜರಿ ಪ್ಲಾನ್

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣ ವಿಚಾರವನ್ನು ವಿಧಾನ ಮಂಡಲದಲ್ಲಿ ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಮುಗಿಬೀಳಲು ಬಿಜೆಪಿ ಸಜ್ಜಾಗಿದೆ. ಸರ್ಕಾರದ Read more…

BREAKING: ದಿಢೀರ್ ಬೆಳವಣಿಗೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಎತ್ತಂಗಡಿ

ಬೆಂಗಳೂರು: ದಿಢೀರ್ ಬೆಳವಣಿಗೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಲಕ್ಷ್ಮಿಕಾಂತ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಮೈಸೂರು ಮಹಾನಗರ Read more…

384 ಕೆಎಎಸ್ ಹುದ್ದೆಗಳ ನೇಮಕಾತಿಗೆ ಆ. 25ರಂದು ಪೂರ್ವಭಾವಿ ಪರೀಕ್ಷೆ

ಬೆಂಗಳೂರು: ಪ್ರಸಕ್ತ ಸಾಲಿನ ಗೆಜೆಟೆಡ್ ಪ್ರಬೇಷನರ್ಸ್ 384 ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗದಿಂದ ಆಗಸ್ಟ್ 25ರಂದು ಪೂರ್ವಭಾವಿ ಪರೀಕ್ಷೆ ನಡೆಸಲಾಗುವುದು. ಆಗಸ್ಟ್ 25ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ Read more…

BREAKING: ಹಾಸನ ಜಿಲ್ಲೆಯಲ್ಲಿ ಮಹಾಮಾರಿ ಡೆಂಘೀ ಜ್ವರಕ್ಕೆ ಮತ್ತೊಂದು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಘೀ ಜ್ವರಕ್ಕೆ ಮತ್ತೊಬ್ಬರು ಬಲಿಯಾಗಿದ್ದಾರೆ. ಶಂಕಿತ ಡೆಂಘೀ ಜ್ವರದಿಂದ ಬಾಲಕಿ ಸಮೃದ್ಧಿ(8) ಮೃತಪಟ್ಟಿದ್ದಾಳೆ. ಮೂರು ದಿನದ ಹಿಂದೆ ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿ Read more…

ಕರಾವಳಿಯಲ್ಲಿ ಇನ್ನೂ ಒಂದು ವಾರ ಮಳೆ ಆರ್ಭಟ: ಇಂದಿನಿಂದ ಆರೆಂಜ್ ಅಲರ್ಟ್

ಬೆಂಗಳೂರು: ಕರಾವಳಿ ಪ್ರದೇಶದಲ್ಲಿ ಮಳೆಯ ಆರ್ಭಟ ಇನ್ನೂ ಒಂದು ವಾರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಜುಲೈ 5 ರಿಂದ 8 Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ‘ಅರಳಿಕಟ್ಟೆ ನ್ಯಾಯ ಪಂಚಾಯಿತಿ’ ಪದ್ಧತಿ ಜಾರಿ

ಬೆಂಗಳೂರು: ಶೀಘ್ರವೇ ಅರಳಿಕಟ್ಟೆ ನ್ಯಾಯ ಪಂಚಾಯಿತಿ ಪದ್ಧತಿ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಜನತೆಗೆ ಗ್ರಾಮೀಣ ಮಟ್ಟದಲ್ಲಿಯೇ Read more…

ವಾಹನಗಳಿಗೆ HSRP ಅಳವಡಿಕೆ ಗಡುವು ಸೆ. 15 ರವರೆಗೆ ವಿಸ್ತರಣೆ: ಹೈಕೋರ್ಟ್ ಗೆ ಸರ್ಕಾರದ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ HSRP ಅಳವಡಿಕೆಗೆ ಸೆಪ್ಟಂಬರ್ 15 ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. Read more…

ಅಂಗನವಾಡಿ ಮಕ್ಕಳಿಗೆ ಸಿಹಿ ಸುದ್ದಿ: ಬ್ಯಾಗ್, ಸಮವಸ್ತ್ರ ವಿತರಣೆ

ಬೆಂಗಳೂರು: ಅಂಗನವಾಡಿ ಮಕ್ಕಳಿಗೆ ಬ್ಯಾಗ್, ಸಮವಸ್ತ್ರ ನೀಡಲಾಗುವುದು. ಅಂಗನವಾಡಿ ಹೆಸರು ಬದಲಾವಣಗೆ ಚಿಂತನೆ ನಡೆದಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ Read more…

ಒಂದೇ ಕಡೆ ಬೇರೂರಿದ ಅಧಿಕಾರಿಗಳಿಗೆ ಶಾಕ್: ಕೌನ್ಸೆಲಿಂಗ್ ಮೂಲಕ ಪಿಡಿಒ, ಉಪನೋಂದಣಾಧಿಕಾರಿಗಳ ವರ್ಗಾವಣೆ

ಬೆಂಗಳೂರು: 5 ವರ್ಷಕ್ಕಿಂತ ಹೆಚ್ಚು ಕಾಲ ಒಂದೇ ಕಡೆ ಬೇರೂರಿದ ಉಪನೋಂದಣಾಧಿಕಾರಿಗಳು ಮತ್ತು ಪಿಡಿಒಗಳನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ Read more…

BIG NEWS: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಜಾಲತಾಣ, ಆನ್ಲೈನ್ ಸುರಕ್ಷತೆ ಬಗ್ಗೆ ತರಬೇತಿ

ಬೆಂಗಳೂರು: ಸಾಮಾಜಿಕ ಜಾಲತಾಣಗಳು ಮತ್ತು ಆನ್ಲೈನ್ ಸುರಕ್ಷತೆ ಬಗ್ಗೆ ರಾಜ್ಯದ ಶಾಲಾ, ಕಾಲೇಜುಗಳಲ್ಲಿ ತರಬೇತಿ ನೀಡಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಡಿಜಿಟಲ್ ನಾಗರಿಕ ಮತ್ತು ಎಆರ್ Read more…

ಭಾರಿ ಮಳೆ ಹಿನ್ನಲೆ ವಿವಿಧೆಡೆ ಇಂದು ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ಕರಾವಳಿ, ಮಲೆನಾಡು ಸೇರಿ ರಾಜ್ಯದ ವಿವಿಧೆಡೆ ಭಾರಿ ಮಳೆ ಮುಂದುವರೆದ ಹಿನ್ನಲೆಯಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ಇಂದು Read more…

ಸರ್ಕಾರಿ ನೌಕರರಿಗೆ ಬಿಗ್ ಶಾಕ್: 7ನೇ ವೇತನ ಆಯೋಗ ವರದಿ ಬಗ್ಗೆ ನಿರ್ಧಾರ ಇಲ್ಲ

ಬೆಂಗಳೂರು: 7ನೇ ವೇತನ ಆಯೋಗದ ವರದಿ ಆಧಾರದ ಮೇಲೆ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ನಿರ್ಧಾರ Read more…

BREAKING: ಹಾಲು ಉತ್ಪಾದಕರಿಗೆ ಬಿಗ್ ಶಾಕ್: ಏಕಾಏಕಿ ಹಾಲಿನ ದರ 2 ರೂ. ಕಡಿತ

ಕೋಚಿಮುಲ್ ನಿಂದ ಹಾಲು ಉತ್ಪಾದಕರಿಗೆ ಬಿಗ್ ಶಾಕ್ ನೀಡಲಾಗಿದ್ದು, ಪ್ರತಿ ಲೀಟರ್ ಹಾಲಿನ ಮೇಲೆ ಎರಡು ರೂಪಾಯಿ ಕಡಿತಗೊಳಿಸಲಾಗಿದೆ. ನಾಳೆ ಬೆಳಿಗ್ಗೆಯಿಂದಲೇ ಜಾರಿಗೆ ಬರುವಂತೆ ಹಾಲು ಖರೀದಿ ದರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...