alex Certify Karnataka | Kannada Dunia | Kannada News | Karnataka News | India News - Part 249
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಳಗಾವಿಯಲ್ಲಿ ‘KAS’ ಪೂರ್ವಭಾವಿ ಪರೀಕ್ಷೆ ವೇಳೆ ಎಡವಟ್ಟು : ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ ಎಂದು ಪರೀಕ್ಷಾರ್ಥಿಗಳ ಪ್ರತಿಭಟನೆ

ಬೆಂಗಳೂರು : ಕೆಪಿಎಸ್ ಸಿಯ ಕೆಎಎಎಸ್ ಪೂರ್ವಭಾವಿ ಪರೀಕ್ಷೆಯಲ್ಲಿ ಎಡವಟ್ಟು ನಡೆದಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಅಭ್ಯರ್ಥಿಗಳು ಪ್ರತಿಭಟನೆ ನಡೆಸಿರುವ ಘ ಟನೆ ವರದಿಯಾಗಿದೆ. ಬೆಳಗಾವಿಯ ಅಂಜುಮನ್ Read more…

ನಟ ದರ್ಶನ್ ವಿರುದ್ಧ ದಾಖಲಾದ ಎರಡು ‘FIR’ ಗಳಲ್ಲಿ ‘ದರ್ಶನ್ ಅಲಿಯಾಸ್ ಡಿ ಬಾಸ್’ ಎಂದು ಉಲ್ಲೇಖ.!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಅಂದರ್ ಆಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ Read more…

BREAKING : ನಟ ದರ್ಶನ್ ಜೊತೆ ಮಾತನಾಡಿದ್ದ ‘ಸತ್ಯ’ ಪರಪ್ಪನ ಅಗ್ರಹಾರ ಪೊಲೀಸರ ವಶಕ್ಕೆ..!

ಬೆಂಗಳೂರು : ನಟ ದರ್ಶನ್ ಜೊತೆ ವಿಡಿಯೋ ಕಾಲ್ ನಲ್ಲಿ ಮಾತನಾಡಿದ್ದ ರೌಡಿಶೀಟರ್ ಪುತ್ರ ಸತ್ಯನನ್ನು ಪರಪ್ಪನ ಅಗ್ರಹಾರ ಪೊಲೀಸರ ವಶಕ್ಕೆ ನೀಡಲಾಗಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ Read more…

BREAKING : ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್’ಗಳ ಮನೆ ಮೇಲೆ ಪೊಲೀಸರ ದಾಳಿ, ಹಲವರು ವಶಕ್ಕೆ..!

ಬೆಂಗಳೂರು : ಬೆಂಗಳೂರಿನ ಹಲವು ಕಡೆ ರೌಡಿಶೀಟರ್ ಗಳ ಮನೆ ಪೊಲೀಸರು ದಾಳಿ ನಡೆಸಿದ್ದಾರೆ. ವಿದ್ಯಾರಣ್ಯಪುರ ಸೇರಿದಂತೆ ಹಲವು ಕಡೆ ರೌಡಿಶೀಟರ್ ಗಳ ಮನೆ ಪೊಲೀಸರು ದಾಳಿ ನಡೆಸಿ Read more…

BREAKING : ಮೈಸೂರಿನಲ್ಲಿ ಸಾಲಬಾಧೆ ತಾಳಲಾರದೇ ಗ್ರಾ.ಪಂ ಉಪಾಧ್ಯಕ್ಷ ಆತ್ಮಹತ್ಯೆಗೆ ಶರಣು

ಮೈಸೂರು : ಸಾಲಬಾಧೆ ತಾಳಲಾರದೇ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹರೀನಹಳ್ಳಿಯಲ್ಲಿ ನಡೆದಿದೆ. ಕರ್ಣಕುಪ್ಪೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ  ಕುಮಾರಸ್ವಾಮಿ Read more…

ರಥೋತ್ಸವ ವೇಳೆ ಅವಘಡ: ಬೆಳ್ಳಿ ಮೂರ್ತಿ ಬಿದ್ದು ಬಾಲಕ ದುರ್ಮರಣ

ಬೆಳಗಾವಿ: ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ರಥೋತ್ಸವದ ವೇಳೆ ರಥದ ಮೇಲಿಂದ ಬೆಳ್ಳಿ ಮೂರ್ತಿ ಬಿದ್ದು ಬಾಲಕ ಮೃತಪಟ್ಟಿದ್ದಾನೆ. ಸೋಮವಾರ ನಡೆದ ಸಂಗಮೇಶ್ವರ ರಥೋತ್ಸವದ ವೇಳೆ Read more…

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಹತೆ, ಉದ್ಯಮಗಳಿಗೆ ಅಗತ್ಯವಾದ ಉನ್ನತೀಕರಿಸಿದ ಕೌಶಲ ತರಬೇತಿ ಒದಗಿಸಿ ಉದ್ಯೋಗಾವಶಕಾಶ ಕಲ್ಪಿಸಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕ್ರಮ Read more…

‘ಮುಡಾ ವೈಟ್ನರ್’ ಗೆ ಬ್ಯಾಟರಿ ಬಿಟ್ಟ ಸಿಎಂ ಸಿದ್ದರಾಮಯ್ಯ : H.D ಕುಮಾರಸ್ವಾಮಿ ವ್ಯಂಗ್ಯ..!

ಬೆಂಗಳೂರು : ವೈಟ್ನರ್ ಅಡಿಯಲ್ಲಿ ಅಡಗಿಸಿಟ್ಟಿದ್ದ ಅಕ್ಷರಗಳಿಗೆ ಟಾರ್ಚ್ ಹಾಕಿ ತಡಕಾಡುತ್ತಿರುವುದು ಈ ರಾಜ್ಯದ ಘನತೆವೆತ್ತ ಮುಖ್ಯಮಂತ್ರಿಗಳಿಗೆ ಶೋಭೆಯಲ್ಲ. ಇದು ಮೂಲ ದಾಖಲೆ, ಮೂಡಾದಲ್ಲಿದೆ. ನಿಮ್ಮ ಬಳಿಗೆ ಹೇಗೆ Read more…

BIG UPDATE : ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ; ಒಟ್ಟು 9 ಮಂದಿ ಜೈಲಾಧಿಕಾರಿಗಳು ಅಮಾನತು..!

ಬೆಂಗಳೂರು : ನಟ ದರ್ಶನ್ ಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನ 9 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ದರ್ಶನ್ ಗೆ ವಿಶೇಷ ಸವಲತ್ತು ನೀಡಿದ Read more…

ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಶಾಕ್: ಮೂರು ತಿಂಗಳಿಗೊಮ್ಮೆ ವೇತನ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗೆ ಮಾಸಿಕ ವೇತನ ಕೈ ಸೇರದೆ ಕಚೇರಿಗಳಿಗೆ ಅಲೆದಾಡುತ್ತಿರುವ ಸಂಗತಿ ಬಳಕೆಗೆ ಬಂದಿದೆ. ವೇತನದ ಜೊತೆ ಪ್ರೋತ್ಸಾಹ Read more…

ಇನ್ಮುಂದೆ ‘ಆಸ್ತಿ ನೋಂದಣಿ’ಯನ್ನು ಎಲ್ಲಿಯಾದರೂ ಮಾಡಿ : ಸೆ.2 ರಿಂದ ರಾಜ್ಯಾದ್ಯಂತ ‘ಎನಿವೇರ್ ರಿಜಿಸ್ಟ್ರೇಷನ್’ ಜಾರಿ.!

ಬೆಂಗಳೂರು : ಇನ್ಮುಂದೆ ನೀವು ಆಸ್ತಿ ನೋಂದಣಿಯನ್ನು ಎಲ್ಲಿಯಾದರೂ ಮಾಡಬಹುದು, ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಸೆಪ್ಟೆಂಬರ್ ತಿಂಗಳಿನಿಂದ ರಾಜ್ಯದ ಪ್ರತಿಯೊಂದು ಜಿಲ್ಲೆಗಳಿಗೂ ವಿಸ್ತರಿಸಲಾಗುತ್ತಿದೆ. ವ್ಯಕ್ತಿ Read more…

ಗಮನಿಸಿ: ಇಂದು, ನಾಳೆ ಕರಾವಳಿ ಸೇರಿ ವಿವಿಧೆಡೆ ಭಾರಿ ಮಳೆ ಮುನ್ಸೂಚನೆ: ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಂಗಳವಾರ ಮತ್ತು ಬುಧವಾರ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ Read more…

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಸಹಕಾರ ಉಪನಿಬಂಧಕ ಸೇರಿ 13 ಜನರ ವಿರುದ್ಧ ಪ್ರಕರಣ

ರಾಯಚೂರು: ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಕಾರ ಇಲಾಖೆಯ ಉಪನಿಬಂಧಕ ಸೇರಿ ಅವರ ಕುಟುಂಬದ 13 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. Read more…

BIG NEWS : ಸೆ.15 ರಂದು ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು : ಸೆ.15 ರಂದು ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಹೆಚ್. Read more…

‘ಫೋಟೋ ಲೀಕ್’ ಮಾಡಿದ ಖೈದಿ ವೇಲುಗೆ ಹಿಗ್ಗಾಮುಗ್ಗಾ ಥಳಿಸಿದ ‘ವಿಲ್ಸನ್ ಗಾರ್ಡನ್ ನಾಗ’..?

ಬೆಂಗಳೂರು : ಫೋಟೋ ಲೀಕ್ ಮಾಡಿದ ಖೈದಿ ವೇಲುಗೆ ವಿಲ್ಸನ್ ಗಾರ್ಡನ್ ನಾಗ ಹಿಗ್ಗಾಮುಗ್ಗಾ ಥಳಿಸಿದ್ದಾನೆ ಎಂಬ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು Read more…

BIG NEWS : ರಾಜ್ಯದಲ್ಲಿ ಗೌರಿ- ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ಈ ನಿಯಮಗಳನ್ನು ಪಾಲಿಸೋದು ಕಡ್ಡಾಯ..!

2024ನೇ ಸಾಲಿನ ಗೌರಿ-ಗಣೇಶ ಹಬ್ಬವನ್ನು ರಾಜ್ಯದಲ್ಲಿ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ/ ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಇದರಿಂದ ಜಲಮೂಲಗಳು Read more…

‘ನನ್ನ ವ್ಯಕ್ತಿತ್ವದಲ್ಲಿ 40 ವರ್ಷದಿಂದ ಇಲ್ಲದ ಕಪ್ಪುಚುಕ್ಕೆಯನ್ನು BJP-JDS ಈಗ ಹುಡುಕುತ್ತಿವೆ’ : ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು : ನನ್ನ ವ್ಯಕ್ತಿತ್ವದಲ್ಲಿ 40 ವರ್ಷದಿಂದ ಇಲ್ಲದ ಕಪ್ಪುಚುಕ್ಕೆಯನ್ನು ಬಿಜೆಪಿ-ಜೆಡಿಎಸ್ ಈಗ ಹುಡುಕುತ್ತಿವೆ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ಇಷ್ಟು ವರ್ಷ ಮಾಡದ ತಪ್ಪನ್ನು ಈಗ Read more…

BREAKING : ಮಧುಗಿರಿಯಲ್ಲಿ ದೇವರ ಪ್ರಸಾದ ಸೇವಿಸಿ ಮೂವರು ಸಾವು, 11 ಕ್ಕೂ ಹೆಚ್ಚು ಮಂದಿ ಅಸ್ವಸ್ಥ.!

ಮಧುಗಿರಿ : ಕಲುಷಿತ ಆಹಾರ ಸೇವಿಸಿ   ವಾಂತಿಭೇದಿಯಿಂದ ಮೂವರು ಮೃತಪಟ್ಟು, 11 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆ ಮಧುಗಿರಿ ತಾಲೂಕಿನ ಬುಳಸಂದ್ರ  ಗ್ರಾಮದಲ್ಲಿ ನಡೆದಿದೆ. ಬುಳ್ಳಸಂದ್ರ ಗ್ರಾಮದ Read more…

SHOCKING: ನವೋದಯ ಶಾಲೆಯಲ್ಲಿ ರ್ಯಾಗಿಂಗ್: ಮರ್ಮಾಂಗಕ್ಕೆ ಒದ್ದು ವಿಕೃತಿ

ಕೊಪ್ಪಳ: ಕೊಪ್ಪಳ ಜಿಲ್ಲೆ ಕುಕನೂರು ಪಟ್ಟಣದ ಬಳಿ ಜವಾಹರ ನವೋದಯ ವಿದ್ಯಾಲಯದಲ್ಲಿ ರ್ಯಾಗಿಂಗ್ ಮಾಡಲಾಗಿದೆ. ಕಿರಿಯ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಹೈಸ್ಕೂಲ್ ವಿದ್ಯಾರ್ಥಿಗಳ ಮೇಲೆ Read more…

ನಕಲಿ ಟಿಕೆಟ್ ಸೃಷ್ಟಿಸಿ ಚಾರಣಕ್ಕೆ ಅವಕಾಶ: ಅರಣ್ಯಾಧಿಕಾರಿ ಅಮಾನತು

ಚಿಕ್ಕಮಗಳೂರು: ನಕಲಿ ಟಿಕೆಟ್ ಸೃಷ್ಟಿಸಿ ಚಾರಣಕ್ಕೆ ಅವಕಾಶ ನೀಡಿದ ಆರೋಪದ ಮೇಲೆ ಕೊಪ್ಪ ವಿಭಾಗದ ಕಳಸ ವಲಯದ ಉಪ ವಲಯ ಅರಣ್ಯ ಅಧಿಕಾರಿ ಚಂದನಗೌಡ ದ್ಯಾಮನಗೌಡರ ಅವರನ್ನು ಅರಣ್ಯ Read more…

384 ‘KAS’ ಹುದ್ದೆಗಳಿಗೆ ಇಂದು ಪೂರ್ವಭಾವಿ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆ ಆಗಸ್ಟ್ 27 ರಂದು  ಇಂದು  ನಡೆಯಲಿದೆ. ಆಯೋಗವು 2023-24ನೇ ಸಾಲಿನ ಗೆಜೆಟೆಡ್ Read more…

ಸಹ ಶಿಕ್ಷಕರಂತೆ ಪರಿಗಣಿಸಿ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಆ. 29 ರಂದು ದೈಹಿಕ ಶಿಕ್ಷಕರ ಪ್ರತಿಭಟನೆ

ಬೆಂಗಳೂರು: ಪ್ರೊ. ಎಲ್.ಆರ್. ವೈದ್ಯನಾಥ್ ವರದಿ ಅನ್ವಯ ದೈಹಿಕ ಶಿಕ್ಷಣ ಶಿಕ್ಷಕರನ್ನು ಸಹ ಶಿಕ್ಷಕರೆಂದು ಪರಿಗಣಿಸಿ ಮುಖ್ಯ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡಬೇಕು. ಶಿಕ್ಷಕರಿಗೆ ಸಿಗುವಂತೆ ಎಲ್ಲಾ ಸೌಲಭ್ಯಗಳನ್ನು Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ಗಣೇಶ ಹಬ್ಬಕ್ಕೆ ವಿಶೇಷ ರೈಲು ಸೇವೆ

ಬೆಂಗಳೂರು: ಗಣೇಶ ಚತುರ್ಥಿ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚಿನ ದಟ್ಟಣೆ ನಿವಾರಿಸಲು ವಿಶೇಷ ರೈಲು ಸೇವೆ ಕಲ್ಪಿಸಲಾಗಿದೆ. ನೈರುತ್ಯ ರೈಲ್ವೆ ವತಿಯಿಂದ ಎಸ್ಎಂವಿಟಿ ಬೆಂಗಳೂರು –ಕಲಬುರಗಿ – ಎಸ್ಎಂವಿಟಿ -ಬೆಂಗಳೂರು Read more…

BIG NEWS: ‘ಯುಪಿಎಸ್’ ಪಿಂಚಣಿ ಯೋಜನೆಗೆ ಕಾರ್ಮಿಕ ಸಂಘಟನೆಗಳ ವಿರೋಧ

ನವದೆಹಲಿ: ನ್ಯಾಷನಲ್ ಪೆನ್ಷನ್ ಸ್ಕೀಮ್(NPS) ರದ್ದು ಮಾಡಿ ಹಳೆ ಪಿಂಚಣಿ ಯೋಜನೆ(OPS)ಯನ್ನು ಜಾರಿಗೊಳಿಸಬೇಕೆಂದು ಒತ್ತಾಯಕ್ಕೆ ಮಣಿದ ಕೇಂದ್ರ ಸರ್ಕಾರ ಏಕೀಕೃತ ಪಿಂಚಣಿ ಯೋಜನೆ(UPS) ಪರಿಚಯಿಸಿದೆ. ಈ ಯುಪಿಎಸ್ ಯೋಜನೆಗೆ Read more…

ಆಡಳಿತಕ್ಕೆ ಮತ್ತೆ ಸರ್ಜರಿ: 35 ಡಿವೈಎಸ್ಪಿ, 88 ಇನ್ಸ್ ಪೆಕ್ಟರ್ ವರ್ಗಾವಣೆ

ಬೆಂಗಳೂರು: ಆಡಳಿತಕ್ಕೆ ಮತ್ತೆ ಸರ್ಜರಿ ನಡೆಸಲಾಗಿದ್ದು, 35 ಡಿವೈಎಸ್ಪಿ, 88 ಇನ್ಸ್ ಪೆಕ್ಟರ್ ಗಳನ್ನು ಪೊಲೀಸ್ ಇಲಾಖೆ ವರ್ಗಾವಣೆ ಮಾಡಿದೆ. ಎರಡು ವರ್ಷಗಳ ಕಾಲಾವಧಿ ನಿಯಮ ಜಾರಿಯಾದ ನಂತರ Read more…

BIG NEWS: ಇಂದು ರಾಜ್ಯದ 564 ಕೇಂದ್ರಗಳಲ್ಲಿ ಭಾರಿ ಬಿಗಿ ಭದ್ರತೆಯಲ್ಲಿ ಕೆಎಎಸ್ ಪರೀಕ್ಷೆ: 2.10 ಲಕ್ಷ ಅಭ್ಯರ್ಥಿಗಳ ನೋಂದಣಿ

ಬೆಂಗಳೂರು: ಪರೀಕ್ಷೆ ಮುಂದೂಡಿಕೆ ಒತ್ತಾಯದ ನಡುವೆಯೂ ಆಗಸ್ಟ್ 27 ರಂದು ಮಂಗಳವಾರ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳು ಮತ್ತು ಉಪ ಕೇಂದ್ರಗಳು ಸೇರಿ 564 ಪರೀಕ್ಷಾ ಕೇಂದ್ರಗಳಲ್ಲಿ ಕೆಎಎಸ್ Read more…

ಮದ್ಯ ಪ್ರಿಯರಿಗೆ ಸಿಹಿ ಸುದ್ದಿ: ಇಂದಿನಿಂದಲೇ ದುಬಾರಿ ಮದ್ಯ ದರ ಶೇ. 20ರವರೆಗೆ ಇಳಿಕೆ

ಬೆಂಗಳೂರು: ಅನ್ಯ ರಾಜ್ಯಗಳ ಮದ್ಯದ ದರ ಪರಿಶೀಲಿಸಿ ಕರ್ನಾಟಕದಲ್ಲಿಯೂ ದರ ಪರಿಷ್ಕರಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದಂತೆ ದುಬಾರಿ ಮದ್ಯಗಳ ದರ ಆಗಸ್ಟ್ 27 ರಿಂದಲೇ Read more…

ರಾಜ್ಯದಲ್ಲಿ ಘೋರ ದುರಂತ: ಜಾತ್ರೆಯಲ್ಲಿ ಪ್ರಸಾದ ಸೇವಿಸಿ ಮೂವರು ಮಹಿಳೆಯರ ಸಾವು

ತುಮಕೂರು: ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಬುಳ್ಳಾಸಂದ್ರ ಗ್ರಾಮದಲ್ಲಿ ಶ್ರಾವಣ ಶನಿವಾರ ಪ್ರಯುಕ್ತ ಗ್ರಾಮದಲ್ಲಿ ಆಯೋಜಿಸಿದ್ದ ಮುತ್ತುರಾಯಸ್ವಾಮಿ ಜಾತ್ರೆಯಲ್ಲಿ ಮಾಡಿದ್ದ ಆಹಾರ ಸೇವಿಸಿದ ನಂತರ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. Read more…

BIG NEWS: ಪ್ಲಾಸ್ಟಿಕ್ ಅಕ್ಕಿ ಆತಂಕದಲ್ಲಿದ್ದ ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ:

ಬೆಂಗಳೂರು: ಅನ್ನಭಾಗ್ಯದ ಪಡಿತರ ಅಕ್ಕಿಯಲ್ಲಿ ಸ್ವಲ್ಪ ಪ್ರಮಾಣದ ಅಕ್ಕಿ ನೀರಿನಲ್ಲಿ ಮುಳುಗದೆ ನೀರಿನಲ್ಲಿ ತೇಲುತ್ತಿರುವುದನ್ನು ಕಂಡು ಅದು ಪ್ಲಾಸ್ಟಿಕ್‌ ಅಕ್ಕಿ ಎಂದು ಜನ ಗೊಂದಲಕ್ಕೆ ಈಡಾಗಿರುವುದು ವರದಿಯಾಗಿದೆ. ಆದರೆ Read more…

BREAKING: ಜೈಲಲ್ಲಿ ರಾಜಾತಿಥ್ಯ ಬಗ್ಗೆ 3 ಎಫ್ಐಆರ್ ದಾಖಲು: 2 ಕೇಸ್ ನಲ್ಲಿ ದರ್ಶನ್ ಎ1 ಆರೋಪಿ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿ ದರ್ಶನ್ ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮೂರು ಎಫ್ಐಆರ್ ಗಳನ್ನು ದಾಖಲಿಸಲಾಗಿದೆ. ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...