alex Certify Karnataka | Kannada Dunia | Kannada News | Karnataka News | India News - Part 250
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ಲಾಸ್ಟಿಕ್ ಅಕ್ಕಿ ಆತಂಕದಲ್ಲಿದ್ದ ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ:

ಬೆಂಗಳೂರು: ಅನ್ನಭಾಗ್ಯದ ಪಡಿತರ ಅಕ್ಕಿಯಲ್ಲಿ ಸ್ವಲ್ಪ ಪ್ರಮಾಣದ ಅಕ್ಕಿ ನೀರಿನಲ್ಲಿ ಮುಳುಗದೆ ನೀರಿನಲ್ಲಿ ತೇಲುತ್ತಿರುವುದನ್ನು ಕಂಡು ಅದು ಪ್ಲಾಸ್ಟಿಕ್‌ ಅಕ್ಕಿ ಎಂದು ಜನ ಗೊಂದಲಕ್ಕೆ ಈಡಾಗಿರುವುದು ವರದಿಯಾಗಿದೆ. ಆದರೆ Read more…

BREAKING: ಜೈಲಲ್ಲಿ ರಾಜಾತಿಥ್ಯ ಬಗ್ಗೆ 3 ಎಫ್ಐಆರ್ ದಾಖಲು: 2 ಕೇಸ್ ನಲ್ಲಿ ದರ್ಶನ್ ಎ1 ಆರೋಪಿ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿ ದರ್ಶನ್ ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮೂರು ಎಫ್ಐಆರ್ ಗಳನ್ನು ದಾಖಲಿಸಲಾಗಿದೆ. ಈ Read more…

ಕಾರ್ಕಳ ಅತ್ಯಾಚಾರ ಪ್ರಕರಣ: ಮತ್ತೊಬ್ಬ ಆರೋಪಿ ಅರೆಸ್ಟ್

ಉಡುಪಿ: ಕಾರ್ಕಳದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಭಯ್(23) ಬಂಧಿತ ಆರೋಪಿ. ಪ್ರಕರಣದ ಮೊದಲನೇ ಆರೋಪಿ ಅಲ್ತಾಫ್ ಗೆ ಮಾದಕ ವಸ್ತು ಪೂರೈಕೆ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ‘ಪ್ರತಿಭಾ ಶೋಧ’ ವಿದ್ಯಾರ್ಥಿ ವೇತನಕ್ಕೆ ಅರ್ಜಿ

CCRT ನವದೆಹಲಿ ವತಿಯಿಂದ ಪ್ರತಿಭಾ ಶೋಧ ವಿದ್ಯಾರ್ಥಿ ವೇತನ ನೀಡಲಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಸಾಂಸ್ಕೃತಿಕ(ಸಂಗೀತ, ನೃತ್ಯ, ನಾಟಕ) ಕ್ಷೇತ್ರಗಳಲ್ಲಿ ಮಕ್ಕಳ ಪ್ರತಿಭೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 2024-25 Read more…

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿ

ಚಿತ್ರದುರ್ಗ: ಸರ್ಕಾರದ ಆದೇಶದ ಹಿನ್ನಲೆಯಲ್ಲಿ ಸೋಮವಾರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷರು ಸಭೆ ನಡೆಸಿ, ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿಯನ್ನು ಕರ್ನಾಟಕ ಸಹಕಾರ Read more…

ಅನ್ನಭಾಗ್ಯ, ಗೃಹಲಕ್ಷ್ಮಿ ಶಕ್ತಿ ಸೇರಿ ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಸಿಎಂ ಗುಡ್ ನ್ಯೂಸ್

ಬೆಂಗಳೂರು: ನಮ್ಮ ಸರ್ಕಾರ ಜಾರಿಗೆ ತಂದಿರುವ ಐದು ಜನಪರ ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಶಕ್ತಿ, ಅನ್ನಭಾಗ್ಯ, Read more…

ಆಸ್ತಿ ವಂಚನೆ ತಡೆಗೆ ಸರ್ಕಾರದ ಮಹತ್ವದ ಕ್ರಮ: ಸಬ್ ರಿಜಿಸ್ಟ್ರಾರ್ ಕಚೇರಿಗೆ ದಾಖಲೆ ಸಲ್ಲಿಸಲು ಆಸ್ತಿ ಮಾಲೀಕರಿಗೆ ಸೂಚನೆ

ಬೆಂಗಳೂರು: ಆಸ್ತಿ ವಂಚನೆ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಕಂದಾಯ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಯಾರದೋ ಆಸ್ತಿಗೆ ಮತ್ಯಾರೋ ನಕಲಿ ದಾಖಲೆ ನೀಡಿ ವಂಚನೆ, ವೈಯಕ್ತಿಕ ದಾಖಲೆ ನಕಲು Read more…

ಬ್ರಿಟೀಷರಿಗೆ ಐಡಿಯಾ ಕೊಟ್ಟು ರಾಯಣ್ಣನ ಬಂಧನಕ್ಕೆ ಕಾರಣರಾದವರು ನಮ್ಮವರೇ: ಅಂಥಾ ದೇಶದ್ರೋಹಿಗಳು ನಮ್ಮಲ್ಲೇ ಇದ್ದಾರೆ: ಸಿಎಂ ವಾಗ್ದಾಳಿ

ಬೆಳಗಾವಿ: ಜನರ ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಟಾಂಗ್ ನೀಡಿದ್ದಾರೆ. ಬೆಳಗಾವಿಯ ಕೌಜಲಗಿಯಲ್ಲಿ ಆಯೋಜಿಸಿದ್ದ ಸಂಗೊಳ್ಳಿ ರಾಯಣ್ಣ ಮತ್ತು Read more…

ಕಾಳಿ ನದಿ ಅಬ್ಬರ: ಸೂಪಾ ಜಲಾಶಯದಿಂದ ಪ್ರವಾಹ ಭೀತಿ: ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಗ್ರಾಮಸ್ಥರಿಗೆ ಕೆಪಿಸಿಎಲ್ ಸೂಚನೆ

ಕಾರವಾರ: ಭಾರಿ ಮಳೆಯಿಂದಾಗಿ ಕಾಳಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಸೂಪಾ ಜಲಾಶಯ ಭರ್ತಿಯಾಗಿದೆ. ಜಲಾಶಯದಿಂದ ನೀರು ಹೊರಬಿಡಲು ಸಿದ್ಧತೆ ನಡೆಸಲಾಗಿದ್ದು, ಕಾಳಿ ನದಿ ತೀರದಲ್ಲಿ ಪ್ರವಾಹ ಭೀತಿ Read more…

BIG NEWS: ಜೈಲಿನಲ್ಲಿದ್ದ ದರ್ಶನ್ ಜೊತೆ ವಿಡಿಯೋ ಕಾಲ್ ಪ್ರಕರಣ: ಪೊಲೀಸರಿಗೆ ಸಿಗದೇ ಎಸ್ಕೇಪ್ ಆದ ರೌಡಿ ಪುತ್ರ ಸತ್ಯ

ಬೆಂಗಳೂರು: ಕೊಲೆ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಜೊತೆ ವಿಡಿಯೋ ಕಾಲ್ ನಲ್ಲಿ ಮಾತನಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಕಾಲ್ ಮಾಡಿದ್ದ ಆರೋಪಿ Read more…

ಕಾಂಗ್ರೆಸ್ ಸರ್ಕಾರದ ಹೊಸ ಉದ್ಯಮ: ಪರಪ್ಪನ ಅಗ್ರಹಾರ ರೆಸಾರ್ಟ್ಸ್‌ & ಹೋಮ್‌ ಸ್ಟೇ; ಸರ್ಕಾರದ ವಿರುದ್ಧ ಬಿಜೆಪಿ ಪೋಸ್ಟರ್ ವಾರ್

ಬೆಂಗಳೂರು: ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಿರುವ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ Read more…

ಸಂಗೊಳ್ಳಿರಾಯಣ್ಣ ಬ್ರಿಟೀಷರಿಗೆ ಸಿಂಹಸ್ವಪ್ನ ಆಗಿದ್ದರು : ಸಿಎಂ ಸಿದ್ದರಾಮಯ್ಯ

ಗೋಕಾಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಳ್ಳಿಗುದ್ದಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿದರು. ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ ಗೆರಿಲ್ಲಾ ಹೋರಾಟಗಾರ ಸಂಗೊಳ್ಳಿರಾಯಣ್ಣ ಬ್ರಿಟೀಷರಿಗೆ Read more…

ಮೀನು ಹಿಡಿಯಲು ಹೋದ ಯುವಕ ನೀರುಪಾಲು

ಕಾರವಾರ: ಮೀನು ಹಿಡಿಯಲೆಂದು ನದಿಗೆ ಇಳಿದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರು ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ತಂಡ್ರಕುಳಿ ಗ್ರಾಮದಲ್ಲಿ ನಡೆದಿದೆ. 21 ವರ್ಷದ ಮಣಿಕಂಠ ಮೃತ Read more…

‘ಗೃಹಲಕ್ಷ್ಮಿ’ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿಯನ್ನು ಕೊಂಡಾಡಿದ ಸಿಎಂ ಸಿದ್ದರಾಮಯ್ಯ |Video

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿಯನ್ನು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ. ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ  ”  ಗೃಹಲಕ್ಷ್ಮಿಯರಿಗೆ ಬೆಲೆಯೇರಿಕೆಯ Read more…

ನೂರಲ್ಲ 500 ಕೋಟಿ ಕೊಟ್ಟರೂ ನಮ್ಮ ಶಾಸಕರನ್ನು ಖರೀದಿಸಲು ಸಾಧ್ಯವಿಲ್ಲ: ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಬಿಜೆಪಿ ಪ್ರಯತ್ನ ನಡೆಸಿದ್ದು, ನೂರು ಕೋಟಿ ಆಫರ್ ಮಾಡಿದೆ ಎಂಬ ವಿಚಾರವಾಗಿ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯಿಸಿದ್ದು, 500 ಕೋಟಿ ಕೊಟ್ಟರೂ ನಮ್ಮ ಶಾಸಕರನ್ನು Read more…

ರಾಜ್ಯದ ಜನ ಬಯಸುವುದು ಮನೆಯಿಂದ ಹೊರಗೆ ಹೋದ ‘ಲಕ್ಷ್ಮಿ’ ಸುರಕ್ಷಿತವಾಗಿ ಬರುವ ಯೋಜನೆ : ಬಿಜೆಪಿ

ಬೆಂಗಳೂರು : ರಾಜ್ಯದ ಜನ ಬಯಸುವುದು ಮನೆಯಿಂದ ಹೊರಗೆ ಹೋದ ‘ಲಕ್ಷ್ಮಿ’ ಮನೆಗೆ ಸುರಕ್ಷಿತವಾಗಿ ಬರುವ ಯೋಜನೆ ಎಂದು ಬಿಜೆಪಿ ಕಾಂಗ್ರೆಸ್ ಕಾಲೆಳೆದಿದೆ ಹಾಗೂ ಗೃಹಲಕ್ಷ್ಮಿ ಯೋಜನೆಯನ್ನು ಟೀಕಿಸಿದೆ. Read more…

BREAKING : ನಾಳೆ ನಿಗದಿಯಂತೆ ನಡೆಯಲಿದೆ ‘KAS’ ಪೂರ್ವಭಾವಿ ಪರೀಕ್ಷೆ : ‘KPSC’ ಯಿಂದ ಅಧಿಕೃತ ವೇಳಾಪಟ್ಟಿ ಪ್ರಕಟ..!

ಬೆಂಗಳೂರು : ನಾಳೆ ನಿಗದಿಯಂತೆ ‘KAS’ ಪೂರ್ವಭಾವಿ ಪರೀಕ್ಷೆ ನಡೆಯಲಿದೆ, ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೆಪಿಎಸ್ ಸಿ ಅಧಿಕೃತ ಮಾಹಿತಿ ನೀಡಿದೆ. ಆಯೋಗವು 2023-24ನೇ ಸಾಲಿನ Read more…

BREAKING : ‘ಮುಡಾ’ ಹಗರಣಕ್ಕೆ ಬಿಗ್ ಟ್ವಿಸ್ಟ್ : ‘ವೈಟ್ನರ್’ ಹಿಂದಿರುವ ರಹಸ್ಯ ಬಯಲು ಮಾಡಿದ ಸಿಎಂ ಸಿದ್ದರಾಮಯ್ಯ |Video

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವೈಟ್ನರ್ ಹಾಕಿರುವ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮುಡಾ ಅಕ್ರಮವಾಗಿ ಸ್ವಾದೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ Read more…

BREAKING : ನಟ ದರ್ಶನ್ ಹೆಸರು ಉಲ್ಲೇಖಿಸಿ ‘ಪರಪ್ಪನ ಅಗ್ರಹಾರ’ ಪೊಲೀಸ್ ಠಾಣೆಯಲ್ಲಿ ಮೂರು ‘FIR’ ದಾಖಲು..!

ಬೆಂಗಳೂರು : ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮೂರು ಎಫ್ ಐ ಆರ್ ದಾಖಲಾಗಿದೆ. ಜೈಲು ಅಧೀಕ್ಷರ Read more…

BREAKING : ‘SSLC ಪರೀಕ್ಷೆ-3’ರ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿ | Karnataka SSLC Exam Results

ಬೆಂಗಳೂರು: ಆಗಸ್ಟ್ ಮೊದಲ ವಾರ ನಡೆಸಲಾದ ಎಸ್ಎಸ್ಎಲ್ಸಿ ಪರೀಕ್ಷೆ -3ರ ಫಲಿತಾಂಶ ಆಗಸ್ಟ್ 26ರಂದು ಇಂದು ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಫಲಿತಾಂಶ Read more…

ಹಿಂಡಲಗಾ ಜೈಲಿಗೆ ಶಿಫ್ಟ್ ಆಗ್ತಾನಾ ನಟ ದರ್ಶನ್? ಬೇರೆ ಕಾರಾಗೃಹಕ್ಕೆ ಸ್ಥಳಾಂತರ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಬೆಳಗಾವಿ: ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ Read more…

BREAKING : ‘ಪರಪ್ಪನ ಅಗ್ರಹಾರ’ ಜೈಲಲ್ಲ ಸ್ವರ್ಗ, ಹಣ ಕೊಟ್ಟರೆ ಎಲ್ಲವೂ ಸಿಗುತ್ತೆ : ಮಾಜಿ ಖೈದಿಯಿಂದ ಸ್ಪೋಟಕ ಮಾಹಿತಿ..!

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಲ್ಲ ಸ್ವರ್ಗ, ದುಡ್ಡು ಕೊಟ್ಟರೆ ಎಲ್ಲವೂ ಸಿಗುತ್ತೆ . ಜೈಲಿನಿಂದ ಬಿಡುಗಡೆಯಾದ ಕೈದಿಯೋರ್ವ ಈ ಬಗ್ಗೆ ಸ್ಪೋಟಕ ಮಾಹಿತಿ ಬಯಲು ಮಾಡಿದ್ದಾನೆ. ಮಾಧ್ಯಮವೊಂದಕ್ಕೆ Read more…

BIG NEWS : ನಾವು ನಟ ದರ್ಶನ್ ಪರವೂ ಇಲ್ಲ, ವಿರುದ್ಧವೂ ಇಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ..!

ಬೆಂಗಳೂರು: ನಾವು ನಟ ದರ್ಶನ್ ಪರವೂ ಇಲ್ಲ, ಅವರ ವಿರುದ್ಧವೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾವು ದರ್ಶನ್ Read more…

BIG NEWS: ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ: ಲೋಪವಾಗಿದ್ದು ನಿಜ ಎಂದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ರಾಮಲಿಂಗಾರೆಡ್ಡಿ, ಪ್ರಕರಣದಲ್ಲಿ ಲೋಪ ಆಗಿರುವುದು ನಿಜ Read more…

BIG NEWS: ಚನ್ನಪಟ್ಟಣ ಉಪಚುನಾವಣೆ: ಮೈತ್ರಿ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಗೆ ಟಿಕೆಟ್ ನೀಡುವಂತೆ ಹೈಕಮಾಂಡ್ ಗೆ ಮನವಿ ಸಲ್ಲಿಸಲು ಮುಂದಾದ ಬಿಜೆಪಿ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ-ಜೆಡಿಎಸ್ ನಾಯಕರು ಭರ್ಜರಿ ಸಿದ್ಧತೆ ನಡೆಸಿದ್ದು, ಮೈತ್ರಿ ಅಭ್ಯರ್ಥಿಯನ್ನಾಗಿ ಯೋಗೇಶ್ವರ್ ಗೆ ಟಿಕೆಟ್ ಕೊಡಿಸಲು ಪ್ಲಾನ್ ಮಾಡಿವೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ Read more…

BIG NEWS: ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ: ಫೋಟೋ ತೆಗೆಯಲು ಮೊಬೈಲ್ ಎಲ್ಲಿಂದ ಬಂತು? ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ

ಬೆಂಗಳೂರು: ಕೊಲೆ ಆರೋಪಿ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ Read more…

BREAKING NEWS: ಆರೋಪಿ ದರ್ಶನ್ ಗೆ ಜೈಲಿನಲ್ಲಿ ರಾಜತಿಥ್ಯ ಪ್ರಕರಣ: ಪರಪ್ಪನ ಅಗ್ರಹಾರ ಜೈಲಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಖುದ್ದು ಭೇಟಿ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿರುವ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಸ್ವತಃ ಗೃಹ ಸಚಿವ Read more…

BREAKING : ನಟ ದರ್ಶನ್ ‘ರಾಜಾತಿಥ್ಯ’ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ : ಸಿಎಂ ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು : ನಟ ದರ್ಶನ್ ಗೆ ರಾಜಾತಿಥ್ಯ ನೀಡಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಪರಪ್ಪನ ಅಗ್ರಹಾರ Read more…

BIG NEWS: ಪರಪ್ಪನ ಅಗ್ರಹಾರ ಜೈಲಿನ ಮತ್ತೊಂದು ಕರ್ಮಕಾಂಡ ಬಯಲು: ರೌಡಿಗಳ ಹುಟ್ಟುಹಬ್ಬಕ್ಕೆ ಜೈಲಿಗೆ ಬರುತ್ತೆ ಕೇಕ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ರಾಜಾತಿಥ್ಯ ನೀಡಲಾಗುತ್ತಿರುವ ಘಟನೆ ಬೆಳಕಿಗೆ ಬಂದಿರುವ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನ ಇನ್ನಷ್ಟು ಕರ್ಮಕಾಂಡಗಳು ಬಯಲಾಗುತ್ತಿವೆ. Read more…

BREAKING : ನಟ ದರ್ಶನ್ ಗೆ ವಿಡಿಯೋ ಕಾಲ್ ಮಾಡಿದ್ದ ರೌಡಿಶೀಟರ್ ‘ಸತ್ಯ’ ಪೊಲೀಸ್ ವಶಕ್ಕೆ..!

ಬೆಂಗಳೂರು : ನಟ ದರ್ಶನ್ ಜೊತೆಗಿನ ವಿಡಿಯೋ ವೈರಲ್ ಆದ ಬೆನ್ನಲ್ಲೇ ರೌಡಿ ಶೀಟರ್ ಜನಾರ್ಧನ್ ಪುತ್ರ ಸತ್ಯನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಬ್ಯಾಡರಹಳ್ಳಿ ಠಾಣೆ ಪೊಲೀಸರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...