alex Certify Karnataka | Kannada Dunia | Kannada News | Karnataka News | India News - Part 251
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ನಟ ದರ್ಶನ್ ಗೆ ರಾಜಾತಿಥ್ಯ : ಸಂಪೂರ್ಣ ವರದಿ ನೀಡುವಂತೆ ಡಿಜಿ-ಐಜಿಪಿ ಗೆ ‘CM ಸಿದ್ದರಾಮಯ್ಯ’ ಸೂಚನೆ..!

ಬೆಂಗಳೂರು : ನಟ ದರ್ಶನ್ ಗೆ ಜೈಲಿನಲ್ಲಿ ನೀಡಿರುವ ರಾಜಾತಿಥ್ಯ ಪ್ರಕರಣವನ್ನು ಸಿಎಂ ಸಿದ್ದರಾಮಯ್ಯ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಡಿಜಿ Read more…

ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ‘ಬಾಪೂಜಿ ಪ್ರಬಂಧ ಸ್ಪರ್ಧೆ’ ಆಯೋಜನೆ : ವಿಜೇತರಿಗೆ ಸಿಗಲಿದೆ ‘31,000’ ನಗದು ಬಹುಮಾನ..!

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ Read more…

3,500 ಕುಟುಂಬಗಳಿಗೆ ತಕ್ಷಣ ಜಾಗ ಖಾಲಿ ಮಾಡುವಂತೆ ಡಿಸಿ ಸೂಚನೆ: ಕಂಗಾಲಾದ ನಿವಾಸಿಗಳು

ಬೆಂಗಳೂರು: ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಹೆಚ್ ಎಂತಿ ವಾರ್ಡ್ ನ ಆಶ್ರಯ ನಗರದಲ್ಲಿರುವ 3500 ಕುಟುಂಬಗಳಿಗೆ ಏಕಾಏಕಿ ಜಾಗ ಖಾಲಿ ಮಾಡುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ. ಕಳೆದ 25 Read more…

BREAKING : ನಟ ದರ್ಶನ್ ಗೆ ರಾಜಾತಿಥ್ಯ : ಪರಪ್ಪನ ಅಗ್ರಹಾರಕ್ಕೆ DGP ‘ಮಾಲಿನಿ ಕೃಷ್ಣಮೂರ್ತಿ’ ಭೇಟಿ, ಪರಿಶೀಲನೆ.!

BREAಬೆಂಗಳೂರು : ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. Read more…

BIG NEWS: ಶಾಸಕರ ಹೆಸರಲ್ಲಿ ನಕಲಿ ಸಹಿ, ಲೆಟರ್ ಹೆಡ್ ಸೃಷ್ಟಿಸಿ ವಂಚನೆ: ಇಬ್ಬರು ಆರೋಪಿಗಳು ಅರೆಸ್ಟ್; ತನಿಖೆಯಲ್ಲಿ ಮತ್ತೊಂದು ಪ್ರಕರಣ ಬಯಲು

ಬೆಂಗಳೂರು: ಶಾಸಕರ ಹೆಸರಲ್ಲಿ ನಕಲಿ ಸಹಿ, ಲೆಟರ್ ಹೆಡ್ ಸೃಷ್ಟಿಸಿ ವಿಧಾನಸೌಧದಲ್ಲಿ ಕೆಲಸ ಕೊಡಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ರಾಮನಗರದ ಸ್ವಾಮಿ (35) ಹಾಗೂ ಅಂಜನ್ Read more…

ಸವಿತಾ ಸಮಾಜಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ Read more…

ನಟ ದರ್ಶನ್ ಜೊತೆ ಜೈಲಿನಲ್ಲಿ ಕಾಣಿಸಿಕೊಂಡ ‘ವಿಲ್ಸನ್ ಗಾರ್ಡನ್ ನಾಗ’ ಯಾರು..? ಈತನ ಹಿನ್ನೆಲೆ ಏನು..?

ಬೆಂಗಳೂರು : ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್ ಜೊತೆ ‘ವಿಲ್ಸನ್ ಗಾರ್ಡನ್ ನಾಗ’ ಕಾಣಿಸಿಕೊಂಡಿದ್ದು , ಈ ವಿಚಾರ ಭಾರಿ ಸುದ್ದಿಯಾಗುತ್ತಿದೆ. ಪರಪ್ಪನ ಅಗ್ರಹಾರದ ಆವರಣದಲ್ಲಿ ವಿಲ್ಸನ್ ಗಾರ್ಡನ್ Read more…

SHOCKING : ರಾಜ್ಯದಲ್ಲಿ 7 ತಿಂಗಳಲ್ಲೇ ಬರೋಬ್ಬರಿ 340 ಅತ್ಯಾಚಾರ ಪ್ರಕರಣ ದಾಖಲು..!

ಬೆಂಗಳೂರು : ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಕಾಮಾಂಧರ ಅಟ್ಟಹಾಸ ನಿಲ್ಲುತ್ತಿಲ್ಲ.ರಾಜ್ಯದಲ್ಲಿ 7 ತಿಂಗಳಲ್ಲೇ ಬರೋಬ್ಬರಿ 340 ಅತ್ಯಾಚಾರ ಪ್ರಕರಣಗಳು ದಾಖಲಾಗಿದೆ ಎಂಬ Read more…

BREAKING NEWS: ನಟ ದರ್ಶನ್ ಹಾಗೂ ಗ್ಯಾಂಗ್ ಪರಪ್ಪನ ಅಗ್ರಹಾರದಿಂದ ಬೇರೆ ಜೈಲಿಗೆ ಶಿಫ್ಟ್ ಸಾಧ್ಯತೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಜೈಲಿನ 7 Read more…

BIG UPDATE : ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ : ಮಿಲ್ಟ್ರಿ ಹೋಟೆಲ್ ಗಳಿಂದ ಬಿರಿಯಾನಿ, ಎಣ್ಣೆ ಸರಬರಾಜು..!

ಬೆಂಗಳೂರು: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ತೂಗುದೀಪ ಅವರು ಜೈಲಿನೊಳಗೆ ವಿಐಪಿ ಟ್ರೀಟ್ ಮೆಂಟ್ ಪಡೆಯುತ್ತಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ Read more…

BIG NEWS: ಪೊಲೀಸ್ ಅಧಿಕಾರಿಗಳ ಹೆಸರಲ್ಲಿ ಕರೆ ಮಾಡಿ ವೈದ್ಯನಿಗೆ ಕೋಟ್ಯಂತರ ರೂಪಾಯಿ ವಂಚನೆ

ಚಿತ್ರದುರ್ಗ: ಸೈಬರ್ ವಂಚಕರ ಕಬಂದ ಬಾಹು ವ್ಯಾಪಕವಾಗಿ ಹರಡುತ್ತಿದೆ. ಜನರು ಎಷ್ಟೇ ಎಚ್ಚರವಾಗಿದ್ದರೂ ವಂಚಕರ ಜಾಲಕ್ಕೆ ಸಿಲುಕಿ ಹಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಟ್ರಾಯ್ ಹಾಗೂ ಪೊಲೀಸ್ Read more…

BREAKING : ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ : 7 ಮಂದಿ ಜೈಲಾಧಿಕಾರಿಗಳು ಅಮಾನತು..!

ಬೆಂಗಳೂರು : ನಟ ದರ್ಶನ್ ಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಿರುವ ಘಟನೆಗೆ ಸಂಬಂಧಿಸಿದಂತೆ  ಜೈಲಿನ 7 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. Read more…

BIG NEWS: ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ: ಅಧಿಕಾರಿಗಳ ವಿರುದ್ಧ ಗರಂ ಆದ ಗೃಹ ಸಚಿವರು; ಆಂತರಿಕ ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪೊಲೀಸ್ Read more…

JOB FAIR : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಆ.30 ರಂದು ರಾಜ್ಯ ಸರ್ಕಾರದಿಂದ ‘ಉದ್ಯೋಗ ಮೇಳ’ ಆಯೋಜನೆ

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಆ.30 ಚನ್ನಪಟ್ಟಣದಲ್ಲಿ ‘ಉದ್ಯೋಗ ಮೇಳ’ ಆಯೋಜಿಸಲು ಸರ್ಕಾರ ನಿರ್ಧರಿಸಿದೆ. ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ Read more…

BIG NEWS: ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ವಿಚಾರ: ಗೃಹ ಸಚಿವರನ್ನು ಭೇಟಿಯಾದ ಪೊಲೀಸ್ ಆಯುಕ್ತರು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ನಟ ದರ್ಶನ್ ಸ್ಪೆಷಲ್ ಬ್ಯಾರಕ್ Read more…

‘ಯಾವುದೇ ಕಾರಣಕ್ಕೂ ‘ಪಂಚ ಗ್ಯಾರಂಟಿ ಯೋಜನೆ’ಗಳನ್ನು ನಿಲ್ಲಿಸುವುದಿಲ್ಲ’ : ಸಿಎಂ ಸಿದ್ದರಾಮಯ್ಯ ಮರು ಸ್ಪಷ್ಟನೆ

ಬೆಂಗಳೂರು : ಇಡೀ ದಕ್ಷಿಣ ಭಾರತದಲ್ಲಿಯೇ ಪ್ರಪ್ರಥಮ ಹವಾನಿಯಂತ್ರಿತ ಪಾಲಿಕೆ ಬಜಾರ್ ಬೆಂಗಳೂರಿನಲ್ಲಿ ನಿರ್ಮಿಸಲಾಗಿದೆ. ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ಬೀದಿ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಹವಾನಿಯಂತ್ರಿತ ಪಾಲಿಕೆ ಬಜಾರ್ ನಿರ್ಮಿಸುವಂತೆ Read more…

ಮರ ಬಿದ್ದು ಘೋರ ದುರಂತ: ಮಹಿಳೆ, ಹಸು ಸಾವು

ಉಡುಪಿ: ಕುಂದಾಪುರ ತಾಲೂಕಿನ ಕೆಂಚನೂರು ಗ್ರಾಮದ ಅಂಡಾರುಕಟ್ಟೆ ಸಮೀಪ ಸುಂಟರಗಾಳಿ, ಮಳೆಯಿಂದಾಗಿ ಮರ ಬಿದ್ದು ಮಹಿಳೆ ಮತ್ತು ಹಸು ಮೃತಪಟ್ಟ ಘಟನೆ ನಡೆದಿದೆ. ಮನೆ ಸಮೀಪ ಕಟ್ಟಿರುವ ಹಸುಗಳನ್ನು Read more…

BIG NEWS : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ನಾಳೆ ವಿಶೇಷ ‘ಸಾಂದರ್ಭಿಕ ರಜೆ’ ಮಂಜೂರು.!

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಆ.27 ರಂದು ನಾಳೆ ವಿಶೇಷ ‘ಸಾಂದರ್ಭಿಕ ರಜೆ’ ಮಂಜೂರು ಮಾಡಿ ಆದೇಶ ಹೊರಡಿಸಿದೆ. 2023-24ನೇ Read more…

ನಾಳೆಯಿಂದ ಕಡಿಮೆಯಾಗಲಿದೆ ಮದ್ಯದ ದರ: ಪರಿಷ್ಕೃತ ದರದಲ್ಲಿ ಮಾರಾಟಕ್ಕೆ ಸರ್ಕಾರ ಆದೇಶ

ಬೆಂಗಳೂರು: ನೆರೆ ರಾಜ್ಯಗಳ ಮದ್ಯದ ದರಕ್ಕೆ ಅನುಗುಣವಾಗಿ ರಾಜ್ಯದಲ್ಲಿ ಮದ್ಯ ಮತ್ತು ಬಿಯರ್ ಬೆಲೆಗಳನ್ನು ಪರಿಷ್ಕರಿಸಲು ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಇದರಿಂದ ರಾಜ್ಯದಲ್ಲಿ ಮದ್ಯದ ದರದಲ್ಲಿ Read more…

ಗಮನಿಸಿ : ನಾಳೆ 384 ‘KAS’ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ, ಅಭ್ಯರ್ಥಿಗಳು ಈ ನಿಯಮಗಳನ್ನು ಪಾಲಿಸೋದು ಕಡ್ಡಾಯ..!

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆ ಆಗಸ್ಟ್ 27 ರಂದು ನಡೆಯಲಿದೆ. ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ Read more…

ವೃತ್ತಿಪರ ಕೋರ್ಸ್ ಪ್ರವೇಶ: ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಇಂಜಿನಿಯರಿಂಗ್, ಆಯುಷ್ ಸೇರಿದಂತೆ ಎಲ್ಲಾ ವೃತ್ತಿಪರ ಕೋರ್ಸ್ ಗಳ ಪ್ರವೇಶದ ಮೊದಲ ಸುತ್ತಿನ ಅಣಕು ಸೀಟು ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) Read more…

20 ಸೆ.ಮೀ.ವರೆಗೆ ಭಾರಿ ಮಳೆ ಮುನ್ಸೂಚನೆ: ಎರಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು: ಮುಂದಿನ 48 ಗಂಟೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇರುವುದರಿಂದ ಕರಾವಳಿಯ ಎರಡು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಉಡುಪಿ ಮತ್ತು ಉತ್ತರ ಕನ್ನಡ Read more…

ತೋಟದಲ್ಲಿ ಔಷಧ ಸಿಂಪಡಿಸುವಾಗಲೇ ದುರಂತ: ವಿದ್ಯುತ್ ಪ್ರವಹಿಸಿ ಕಾರ್ಮಿಕ ಸ್ಥಳದಲ್ಲೇ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಓಟೂರು ಗ್ರಾಮದಲ್ಲಿ ಭಾನುವಾರ ತೋಟದಲ್ಲಿ ಅಡಿಕೆ ಮರಗಳ ಹಿಂಗಾರಕ್ಕೆ ಔಷಧ ಸಿಂಪಡಿಸುವಾಗ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆನವಟ್ಟಿ ಹೋಬಳಿಯ Read more…

ರಸ್ತೆ ಕೇಳಿದ್ದಕ್ಕೆ ಸಚಿವರಿಂದ ನಿಂದನೆ: ಜಟಾಪಟಿ

ಕೊಪ್ಪಳ: ರಸ್ತೆ ಸೌಲಭ್ಯ ಕೇಳಿದ್ದಕ್ಕೆ ಸಚಿವ ಶಿವರಾಜ್ ತಂಗಡಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಕೇಳಿ ಬಂದಿದೆ. ಕನಕಗಿರಿ ವಿಧಾನಸಭಾ ಕ್ಷೇತ್ರದ ಜೀರಾಳ ಕಲ್ಗುಡಿ ಗ್ರಾಮದಲ್ಲಿ ರಸ್ತೆ ಸೌಲಭ್ಯ Read more…

BIG NEWS : ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ : ನಟ ಚೇತನ್ ಅಹಿಂಸಾ ಹೇಳಿದ್ದೇನು..?

ಬೆಂಗಳೂರು : ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿರುವ ಆರೋಪ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಕುರಿತು ನಟ ಚೇತನ್ ಅಹಿಂಸಾ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. Read more…

BIG NEWS : ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್ : ಸಂತ್ರಸ್ತ ಯುವತಿ ರಕ್ತದಲ್ಲಿ ಡ್ರಗ್ಸ್ ಪತ್ತೆ.!

ಕಾರ್ಕಳ ಅತ್ಯಾಚಾರ ಪ್ರಕರಣದ ಸಂತ್ರಸ್ತ ಯುವತಿಯ ರಕ್ತದ ಟೆಸ್ಟ್ ವರದಿ ಬಂದಿದ್ದು, ಸಂತ್ರಸ್ತೆಯ ರಕ್ತದಲ್ಲಿ ಮಾದಕ ವಸ್ತು ಇರುವ ಬಗ್ಗೆ ವರದಿ ಬಂದಿದೆ , ಆದರೆ ಇಬ್ಬರು ಆರೋಪಿಗಳ Read more…

ಇಬ್ಬರನ್ನು ಕೊಂದು ಬೆಂಗಳೂರು ಬಿಡಲು ಸಜ್ಜಾಗಿದ್ದ ಆರೋಪಿ ರೈಲು ನಿಲ್ದಾಣದಲ್ಲಿ ಸೆರೆ ಸಿಕ್ಕಿದ್ದೇ ರೋಚಕ

ಬೆಂಗಳೂರು: ಬೆಂಗಳೂರಿನಲ್ಲಿ ಇಬ್ಬರು ಬಾಲಕಿಯರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಲ ತಂದೆ ಸುಮಿತ್ ಮೋಹನ್ ನನ್ನು ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಅಮೃತಹಳ್ಳಿ ಠಾಣೆ ಪೋಲೀಸರು ಕಾರ್ಯಾಚರಣೆ ನಡೆಸಿ Read more…

ವಿದ್ಯಾರ್ಥಿಗಳೇ ಗಮನಿಸಿ: ಇಂದು SSLC ಪರೀಕ್ಷೆ -3 ಫಲಿತಾಂಶ ಪ್ರಕಟ

ಬೆಂಗಳೂರು: ಆಗಸ್ಟ್ ಮೊದಲ ವಾರ ನಡೆಸಲಾದ ಎಸ್ಎಸ್ಎಲ್ಸಿ ಪರೀಕ್ಷೆ -3ರ ಫಲಿತಾಂಶ ಆಗಸ್ಟ್ 26ರಂದು ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಾಗುವುದು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ Read more…

ಶಾಮನೂರು ಶಿವಶಂಕರಪ್ಪ ನಕಲಿ ಲೆಟರ್ ಹೆಡ್ ಬಳಸಿ ಕೆಲಸ ಪಡೆದ ಮಹಿಳೆ

ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಕಲಿ ಲೆಟರ್ ಹೆಡ್ ಮತ್ತು ಸಹಿ ಬಳಸಿಕೊಂಡು ಆಪ್ತ ಸಹಾಯಕರಾಗಿ ವಿಧಾನಸಭಾ ಸಚಿವಾಲಯದಿಂದ ಮಹಿಳೆಯೊಬ್ಬರು ನೇಮಕಾತಿ ಆದೇಶ Read more…

BIG NEWS: 16 ಸಾವಿರಕ್ಕೂ ಅಧಿಕ ‘ಗೃಹಲಕ್ಷ್ಮಿ’ಯರಿಗೆ GST ಶಾಕ್: ಯೋಜನೆಯಿಂದ ವಂಚಿತ

ಗೃಹಲಕ್ಷ್ಮಿ ಯೋಜನೆಯಡಿ ನೊಂದಾಯಿಸಲ್ಪಟ್ಟ ರಾಜ್ಯದ 16 ಸಾವಿರಕ್ಕೂ ಅಧಿಕ ಲಾನುಭವಿಗಳು ಜಿಎಸ್‌ಟಿ ತಾಂತ್ರಿಕ ಕಾರಣದಿಂದ ಯೋಜನೆಯಿಂದ ವಂಚಿತರಾಗಿದ್ದಾರೆ. ಪತಿ ಮತ್ತು ಮಕ್ಕಳ ಕಾರಣದಿಂದ ಯಜಮಾನಿ ಫಲಾನುಭವಿ ಪಟ್ಟಿಯಿಂದ ಹೊರಗುಳಿಯುವಂತಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...