alex Certify Karnataka | Kannada Dunia | Kannada News | Karnataka News | India News - Part 252
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಹಕರಿಗೆ ಗುಡ್ ನ್ಯೂಸ್: ಕೆಎಂಎಫ್ ಹಾಲಿನ ದರ 2 ರೂ. ಏರಿಕೆ ನಿರ್ಧಾರ ವಾಪಸ್…?

ಬೆಂಗಳೂರು: ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಾಲು ಉತ್ಪಾದನೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿ ಲೀಟರ್ ಮತ್ತು ಅರ್ಧ ಲೀಟರ್ ಪ್ಯಾಕೆಟ್ ಗಳಲ್ಲಿ 50 ಮಿಲಿ ಹೆಚ್ಚುವರಿ ಹಾಲು ನೀಡಿ ಎರಡು ರೂಪಾಯಿ Read more…

ಪೆನ್ ಡ್ರೈವ್ ಪ್ರಕರಣ ಬಗ್ಗೆ ಅತೀ ಶೀಘ್ರವೇ ಒಳ್ಳೆಯ ಸುದ್ದಿ: ದೇವರಾಜೇಗೌಡ

ಹಾಸನ: ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅತಿ ಶೀಘ್ರದಲ್ಲೇ ಒಳ್ಳೆ ಸುದ್ದಿ ಹೊರ ಬರಲಿದೆ ಎಂದು ವಕೀಲ ದೇವರಾಜೇಗೌಡ ತಿಳಿಸಿದ್ದಾರೆ. ಮಂಗಳವಾರ ಸಂಜೆ ಜೈಲಿನಿಂದ ಬಿಡುಗಡೆಯಾದ ಅವರು ಸುದ್ದಿಗೋಷ್ಠಿಯಲ್ಲಿ Read more…

43 ADLR, 1 ಸಾವಿರ ಗ್ರಾಮ ಲೆಕ್ಕಿಗರು, 767 ಸರ್ವೆಯರ್ ಗಳ ನೇಮಕಾತಿ

  ಮೈಸೂರು: ಭೂಮಾಪಕರ ಸಮಸ್ಯೆ ಬಗೆಹರಿಸಲು 767 ಸರ್ವೆಯರ್ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಹೆಚ್ಚುವರಿಯಾಗಿ 300 Read more…

ಬಿಪಿಎಲ್, ಎಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಹೊಸ ಎಪಿಎಲ್, ಮತ್ತು ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರಿಗೆ ಅವಕಾಶ ನೀಡಲಾಗಿದೆ. ಹೊಸ ಪಡಿತರ Read more…

ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ: 5 ಜಿಲ್ಲೆಗಳಿಗೆ ಅಲರ್ಟ್

ಬೆಂಗಳೂರು: ರಾಜ್ಯದ ಬಹುತೇಕ ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಮಲೆನಾಡು, ಕರಾವಳಿ ಭಾಗದಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಅಲ್ಲದೆ ಜಲಪಾತಗಳಿಗೂ ಜೀವ ಕಳೆ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: 10 ಸಾವಿರ ಶಿಕ್ಷಕರ ನೇಮಕಾತಿ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 10,000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಕುರಿತಾಗಿ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗಾಗಲೇ ಶಿಕ್ಷಣ Read more…

ರಾಜ್ಯದಲ್ಲಿ ಡೆಂಘೀ ಉಲ್ಬಣ: ಖಾಸಗಿ ಆಸ್ಪತ್ರೆಗಳಿಗೂ ಡೆಂಘೀ ಪರೀಕ್ಷೆ ದರ ನಿಗದಿ

ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ತೀವ್ರ ಏರಿಕೆ ಹಿನ್ನೆಲೆಯಲ್ಲಿ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಖಾಸಗಿ ಆಸ್ಪತ್ರೆಗಳಿಗೂ ಡೆಂಘೀ ಪರೀಕ್ಷೆ ದರ ನಿಗದಿಪಡಿಸಿದೆ. ಡೆಂಘೀ ಪ್ರಕರಣಗಳ ಪರೀಕ್ಷೆಗೆ ಸಂಬಂಧಿಸಿದಂತೆ Read more…

ಶಾಲಾ, ಕಾಲೇಜುಗಳಲ್ಲಿ ಮೊಬೈಲ್ ನಿಷೇಧ: ಬಳಸಿದರೆ ಮುಟ್ಟುಗೋಲು

ಬೆಂಗಳೂರು: ಶಿಕ್ಷಣ ಸಚಿವರ ಸೂಚನೆ ಮೇರೆಗೆ ಶಾಲಾ, ಕಾಲೇಜುಗಳಲ್ಲಿ ಶಾಲಾವಧಿಯಲ್ಲಿ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಒಂದನೇ ತರಗತಿಯಿಂದ 12ನೇ ತರಗತಿಯವರೆಗೆ(1 ರಿಂದ 10ನೇ ತರಗತಿ ಹಾಗೂ ಪ್ರಥಮ & Read more…

BREAKING: ಪೊಲೀಸ್ ಇಲಾಖೆಗೆ ಸರ್ಕಾರದಿಂದ ಮೇಜರ್ ಸರ್ಜರಿ: 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯದ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಲಾಬೂ ರಾಮ್ -ಐಜಿಪಿ ಕೇಂದ್ರ ವಲಯ ರವಿಕಾಂತೇಗೌಡ -ಐಜಿಪಿ ಕೇಂದ್ರ ಕಚೇರಿ- ಒಂದು ಬೆಂಗಳೂರು Read more…

ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಜು.5 ರಂದು ಮಂಡ್ಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಜನತಾದರ್ಶನ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾದ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಜುಲೈ 5ರಂದು ಬೆಳಗ್ಗೆ 10 ಗಂಟೆಗೆ ಮಂಡ್ಯ ನಗರದ ಅಂಬೇಡ್ಕರ್ Read more…

ಅರ್ಹ ಬಗರ್ ಹುಕುಂ ರೈತರಿಗೆ ಸಿಹಿ ಸುದ್ದಿ: 4.38 ಎಕರೆಗಿಂತ ಕಡಿಮೆ ಭೂಮಿ ಮಾತ್ರ ಸಕ್ರಮ

ಮೈಸೂರು: ರಾಜ್ಯದ 163 ತಾಲೂಕುಗಳಲ್ಲಿ ಬಗರ್ ಹುಕುಂ ಸಮಿತಿ ರಚಿಸಲಾಗಿದೆ. ಮುಂದಿನ ಎಂಟು ತಿಂಗಳ ಒಳಗೆ ಬಗರ್ ಹುಕುಂ ಸಾಗುವಳಿದಾರರ ಅರ್ಜಿ ವಿಲೇವಾರಿ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ Read more…

BREAKING: ವಿಜಯಪುರ ಜಿಲ್ಲೆಯಲ್ಲಿ ಘೋರ ದುರಂತ: ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ 6 ಜನ ಜಲಸಮಾಧಿ…?

ವಿಜಯಪುರ: ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ ಆರು ಜನ ನೀರು ಪಾಲಾಗಿದ್ದಾರೆ. ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಬಳೂತಿ ಜಾಕ್ ವೆಲ್ ಸಮೀಪ ಘಟನೆ ನಡೆದಿದೆ. ಕೃಷ್ಣಾ ನದಿಯ Read more…

ರೈಲ್ವೇ ಹಳಿ ಮೇಲೆ ಇನ್ ಸ್ಪೆಕ್ಟರ್ ಶವ ಪತ್ತೆ

ಕಲಬುರಗಿ: ಕಲಬುರಗಿಯ ಬಿದ್ದಾಪುರ ಕಾಲೋನಿ ಸಮೀಪ ರೈಲು ಹಳಿ ಮೇಲೆ ಇನ್ ಸ್ಪೆಕ್ಟರ್ ವೊಬ್ಬರ ಶವ ಪತ್ತೆಯಾಗಿದೆ. ವಯರ್ ಲೆಸ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇನ್ ಸ್ಪೆಕ್ಟರ್ ಬಾಪುಗೌಡ ಮೃತಪಟ್ಟವರು Read more…

ಪತ್ರಕರ್ತರು ಪ್ರಯಾಣಿಸುತ್ತಿದ್ದ ಕಾರ್ ಕೆಳಗೆ ನಾಡ ಬಾಂಬ್ ಸ್ಫೋಟ

ಕಾರವಾರ: ಪತ್ರಕರ್ತರು ಪ್ರಯಾಣಿಸುತ್ತಿದ್ದ ಕಾರ್ ಕೆಳಗೆ ನಾಡ ಬಾಂಬ್ ಸ್ಫೋಟಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಜೊಯಿಡಾ ತಾಲೂಕಿನ ಗುಂದ ಗ್ರಾಮದ ಬಳಿ ನಡೆದಿದೆ. ಪತ್ರಕರ್ತ ಸಂದೇಶ ದೇಸಾಯಿ Read more…

ಗಮನಿಸಿ : ಪುಸ್ತಕ ಬಹುಮಾನಕ್ಕೆ ಲೇಖಕರು, ಪ್ರಕಾಶಕರಿಂದ ಅರ್ಜಿ ಆಹ್ವಾನ

ಬಳ್ಳಾರಿ : ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ಯಕ್ಷಗಾನ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ, ಇತ್ಯಾದಿ ಕಲಾಪ್ರಕಾರಗಳಲ್ಲಿ 2022 Read more…

ಗಮನಿಸಿ : ದ್ವಿಚಕ್ರ ವಾಹನ ರಿಪೇರಿ ಮತ್ತು ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ದ್ವಿಚಕ್ರ ವಾಹನ ರಿಪೇರಿ ಮತ್ತು ಸೇವೆ Read more…

ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿದ ಪಿಯು ವಿದ್ಯಾರ್ಥಿನಿ

ಕೋಲಾರ: ಹೈಸ್ಕೂಲು ವಿದ್ಯಾಭ್ಯಾಸ ಮುಗಿಸಿ ಆಗತಾನೇ ಕಾಲೇಜು ಮೆಟ್ಟಿಲೇರಿದ್ದ ವಿದ್ಯಾರ್ಥಿನಿ ಕಾಲೇಜಿನಲ್ಲಿಯೇ ಹೆರಿಗೆಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿಯೊಬ್ಬಳು ಕಾಲೇಜಿನ ಶೌಚಾಲಯದಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾಳೆ. ಕೋಲಾರ Read more…

ಗಮನಿಸಿ : ‘ಆಸ್ತಿ ತೆರಿಗೆ’ ಪಾವತಿಸಲು ಶೇಕಡಾ 5 ರಷ್ಟು ರಿಯಾಯಿತಿ..!

ಶಿವಮೊಗ್ಗ:  2024-25 ನೇ ಸಾಲಿನ ಆರ್ಥಿಕ ವರ್ಷದ ಆಸ್ತಿ ತೆರಿಗೆಯನ್ನು ಜು.31 ಒಳಗಾಗಿ ಪಾವತಿಸಿದ್ದಲ್ಲಿ ಶೇ.5 ರಷ್ಟು ರಿಯಾಯಿತಿ ಕಲ್ಪಿಸಲಾಗಿದ್ದು, ಆಸ್ತಿ ಮಾಲೀಕರು, ಅನುಭೋಗದಾರರು ಇದರ ಸದುಪಯೋಗ ಪಡೆದುಕೊಂಡು Read more…

ನನ್ನ ಮೇಲಿನ ಆರೋಪಗಳಿಂದ ಮುಕ್ತನಾಗಿ ಹೊರಬರುತ್ತೇನೆ ಎಂದ ಹೆಚ್.ಡಿ.ರೇವಣ್ಣ

ಮೈಸೂರು: ನಮಗೆ ಸದ್ಯದಮಟ್ಟಿಗೆ ದೇವರೇ ಗತಿ…..ಬಿಟ್ಟರೆ ನ್ಯಾಯಾಂಗವೇ ಕಾಪಾಡಬೇಕು. ನನಗೆ ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇದೆ. ನನ್ನ ಮೇಲಿನ ಆರೋಪಗಳಿಂದ ಮುಕ್ತನಾಗಿ ಹೊರಬರುತ್ತೇನೆ ಎಂದು ಶಾಸಕ ಹೆಚ್.ಡಿ.ರೇವಣ್ಣ Read more…

ವಸತಿ ರಹಿತರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್..!

ಚನ್ನಪಟ್ಟಣ : ಸೈಟ್ ಇಲ್ಲದವರಿಗೆ ಸೈಟ್ ಹಾಗೂ ಮನೆ ಇಲ್ಲದವರಿಗೆ ಮನೆ ಕೊಡಿಸುವ ಕಾರ್ಯಕ್ರಮವನ್ನು ರೂಪಿಸಿ ಅದನ್ನು ಕಾರ್ಯರೂಪಕ್ಕೆ ತರುವ ಜವಾಬ್ದಾರಿ ನನ್ನದು ಎಂದು ಡಿಸಿಎಂ ಡಿಕೆ ಶಿವಕುಮಾರ್ Read more…

BIG NEWS : ಪತ್ನಿಗೆ ‘ಮೂಡಾ’ ಸೈಟ್ ಹಂಚಿಕೆ ವಿವಾದ ; ಈ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ.!

ಬೆಂಗಳೂರು : ಪತ್ನಿಗೆ ‘ಮೂಡಾ’ ಸೈಟ್ ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಇದು Read more…

ಬೆಂಗಳೂರಿನಲ್ಲಿ ಒಂದೇ ದಿನ 65 ಜನರಲ್ಲಿ ಡೆಂಗ್ಯೂ ಪತ್ತೆ; ಪಾಲಿಕೆಯಿಂದ ವಿಶೇಷ ತಂಡ ರಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಈವರೆಗೆ 1902 ಪ್ರಕರಣಗಳು ದಾಖಲಾಗಿವೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ Read more…

GOOD NEWS : ಕರ್ನಾಟಕದಲ್ಲಿ ಹೂಡಿಕೆ ಮಾಡಲು ದಕ್ಷಿಣ ಕೊರಿಯಾ ಒಲವು, ಹಲವು ಉದ್ಯೋಗ ಸೃಷ್ಟಿ..!

ಬೆಂಗಳೂರು : ಕರ್ನಾಟಕದಲ್ಲಿ ಹೂಡಿಕೆ ಮಾಡಲು ದಕ್ಷಿಣ ಕೊರಿಯಾ ಒಲವು ತೋರಿಸಿದ್ದು, ಹಲವು ಉದ್ಯೋಗ ಸೃಷ್ಟಿಯಾಗುವ ಸಾಧ್ಯತೆಯಿದೆ. ದಕ್ಷಿಣ ಕೊರಿಯಾಕ್ಕೆ ಭೇಟಿ ನೀಡಿರುವ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ನೇತೃತ್ವದ Read more…

ಡೆಂಗ್ಯೂ ಪ್ರಕರಣ ಹೆಚ್ಚಳ; ಸಿದ್ದರಾಮಯ್ಯ ಅವರನ್ನೂ ಮೀರಿಸುವಂತೆ ನಿದ್ದೆಗೆ ಜಾರಿದ ಆರೋಗ್ಯ ಇಲಾಖೆ; ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಬಿಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿವೆ. ಡೆಂಗ್ಯೂ ಬಗ್ಗೆ ತಕ್ಷಣ ಎಚ್ಚರವಹಿಸಬೇಕಿದ್ದ ಆರೋಗ್ಯ ಇಲಾಖೆ ಸಿದ್ದರಾಮಯ್ಯ ಅವರನ್ನೂ ಮೀರಿಸುವಂತೆ ನಿದ್ದೆಗೆ ಶರಣಾಗಿದ್ದೇ ಡೆಂಗ್ಯೂ ರಾಜ್ಯದೆಲ್ಲೆಡೆ ಹಬ್ಬಲು ಪ್ರಮುಖ ಕಾರಣ Read more…

ನಟ ದರ್ಶನ್ ಜೈಲಲ್ಲಿ ಬೇಜಾರಲ್ಲಿದ್ದಾರೆ : ಭೇಟಿ ಬಳಿಕ ನಟ ಧನ್ವೀರ್ ಪ್ರತಿಕ್ರಿಯೆ..!

ಬೆಂಗಳೂರು : ನಟ ದರ್ಶನ್ ಜೈಲಲ್ಲಿ ಬೇಜಾರಿನಲ್ಲಿದ್ದಾರೆ ಎಂದು ದರ್ಶನ್ ಭೇಟಿ ಬಳಿಕ ನಟ ಧನ್ವೀರ್ ಪ್ರತಿಕ್ರಿಯೆ ನೀಡಿದ್ದಾರೆ. ಪರಪ್ಪನ ಅಗ್ರಹಾರಕ್ಕೆ ಇಂದು ನಟ ಧನ್ವೀರ್ ಬಂದಿದ್ದು, ನಟ Read more…

BREAKING : ಜೈಲಿನಿಂದಲೇ ನಿರ್ಮಾಪಕ-ನಿರ್ದೇಶಕರಿಗೆ ನಟ ದರ್ಶನ್ ಕರೆ, ಜಾಮೀನು ಕೊಡಿಸುವಂತೆ ಒತ್ತಾಯ..!

ಬೆಂಗಳೂರು : ಜೈಲಿನಿಂದಲೇ ನಿರ್ಮಾಪಕರಿಗೆ, ನಿರ್ದೇಶಕರಿಗೆ ನಟ ದರ್ಶನ್ ಕರೆ ಮಾಡುತ್ತಿದ್ದು, ಜಾಮೀನಿನ ಮೇಲೆ ಹೊರತರುವಂತೆ ಒತ್ತಾಯ ಮಾಡುತ್ತಿದ್ದಾರೆ ಎನ್ನಲಾಗಿದೆ. ಪರಪ್ಪನ ಅಗ್ರಹಾರದ   ಬೂತ್ ಫೋನ್ ನಿಂದ ನಟ Read more…

ಮುಡಾ ಅಕ್ರಮ; ಸಿಎಂ ಪತ್ನಿಗೆ ನಿವೇಶನ ವಿಚಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧೀಕಾರ (ಮುಡಾ)ದಲ್ಲಿ 50:50 ಅನುಪಾತದಲ್ಲಿ ಅಕ್ರಮ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಪತ್ನಿಗೂ ಸೈಟ್ ಹಂಚಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ Read more…

ಡಿಜೆ ಸಾಂಗ್ ಗೆ ಡಾನ್ಸ್ ವಿಚಾರವಾಗಿ ಗಲಾಟೆ; ಎರಡು ಕೋಮುಗಳ ನಡೆವೆ ಸಂಘರ್ಷ; ಹಲ್ಲೆ

ಕಲಬುರ್ಗಿ: ಡಿಜೆ ಸಾಂಗ್ ವಿಚಾರವಾಗಿ ನಡೆದ ಗಲಾಟೆ ಕೋಮು ಸಂಘರ್ಷಕ್ಕೆ ತಿರುಗಿದ್ದು, ಘಟನೆಯಲ್ಲಿ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಡಿಜೆ ಸಾಂಗ್ ಗೆ ಡಾನ್ಸ್ ಮಾಡಿದ Read more…

BIG NEWS : ಜಮ್ಮು-ಕಾಶ್ಮೀರದಲ್ಲಿ ವಿಜಯಪುರ ಮೂಲದ ಯೋಧ ಹುತಾತ್ಮ ; ಸಿಎಂ ಸಿದ್ದರಾಮಯ್ಯ ಸಂತಾಪ.!

ಬೆಂಗಳೂರು : ಭಾರತೀಯ ಸೇವೆಯಲ್ಲಿ ಹವಾಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಜಯಪುರ ಜಿಲ್ಲೆಯ ತಿಕೋಟ ಮೂಲದ ಯೋಧ ರಾಜು ಕರ್ಜಗಿ ಹುತಾತ್ಮರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ Read more…

SHOCKING : ಬೆಂಗಳೂರಲ್ಲಿ ಹೇಯ ಕೃತ್ಯ ; ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ..!

ಬೆಂಗಳೂರು : ಶಿಕ್ಷಕನೇ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಮಲಾನಗರದ ಶಾಲೆಯೊಂದರಲ್ಲಿ ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...