alex Certify Karnataka | Kannada Dunia | Kannada News | Karnataka News | India News - Part 253
ಕನ್ನಡ ದುನಿಯಾ
    Dailyhunt JioNews

Kannada Duniya

ಆರೋಗ್ಯದ ಹೆಸರಲ್ಲಿ MLCಗಳಿಂದ ಲಕ್ಷ ಲಕ್ಷ ಕ್ಲೇಮ್: ಸರ್ಕಾರದಿಂದ ಹಣ ಪಡೆದ ಪರಿಷತ್ ನ 71 ಸದಸ್ಯರು

ಬೆಂಗಳೂರು: ಆರೋಗ್ಯದ ಹೆಸರಿನಲ್ಲಿ ಎಂಎಲ್ ಸಿಗಳು ಲಕ್ಷ ಲಕ್ಷ ಹಣವನ್ನು ಸರ್ಕಾರದಿಂದ ಪಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಲೆಂದು ಹಣ ಕ್ಲೇಮ್ ಮಾಡಲು ವಿಧಾನ Read more…

ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಅರೆಸ್ಟ್

ವಿಜಯನಗರ: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದಲ್ಲಿ ನಡೆದಿದೆ. ಕೊಪ್ಪಳ ಮೂಲದ ರಾಘವೇಂದ್ರ ನಾಯಕ, ಮಂಜಪ್ಪ, ಹೊಸಪೇಟೆಯ ಹುಸೇನ್ ಬಾಷಾ Read more…

FACT CHECK : ‘ಪೊಲೀಸ್ ಇಲಾಖೆ’ಯಿಂದ ರಾತ್ರಿ ವೇಳೆ ಮಹಿಳೆಯರಿಗೆ ಉಚಿತ ಪ್ರಯಾಣ : ಇಲ್ಲಿದೆ ವೈರಲ್ ಸುದ್ದಿಯ ಅಸಲಿಯತ್ತು..!

ಬೆಂಗಳೂರು : ಪೊಲೀಸ್ ಇಲಾಖೆಯಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಎಂಬ ಸುದ್ದಿ ಹರಿದಾಡುತ್ತಿದ್ದು, ಈ ಕುರಿತು ರಾಜ್ಯ ಪೊಲೀಸ್ ಇಲಾಖೆ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದೆ. ಪೊಲೀಸ್ ಇಲಾಖೆ Read more…

ಗಮನಿಸಿ : 1000 ‘ಗ್ರಾಮ ಆಡಳಿತಾಧಿಕಾರಿ’ ಹುದ್ದೆಗೆ ನೇಮಕಾತಿ : ‘ಪೂರಕ ದಾಖಲೆ’ ಸಲ್ಲಿಸಲು ನಾಳೆ ಕೊನೆಯ ದಿನ.!

ಬೆಂಗಳೂರು : ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಸಲ್ಲಿಸಿರುವ ಅರ್ಜಿ ಅಂಗೀಕೃತವಾಗದ ಅಭ್ಯರ್ಥಿಗಳು ಇದೇ ಆಗಸ್ಟ್ 26ರೊಳಗೆ ಪೂರಕ ದಾಖಲೆಗಳನ್ನು ಸಲ್ಲಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ Read more…

ಡ್ರಂಕ್ & ಡ್ರೈವ್: ಒಂದೇ ದಿನ 201 ಪ್ರಕರಣ ದಾಖಲು

ಬೆಂಗಳೂರು: ಡ್ರಂಕ್ & ಡ್ರೈವ್ ಪ್ರಕರಣಕ್ಕೆ ಸಂಬಧಿಸಿದಂತೆ ಒಂದೇ ದಿನದಲ್ಲಿ ಬೆಂಗಳೂರು ಪೊಲೀಸರು 201 ಚಾಲಕರ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಕುಡಿದು ವಾಹನ ಚಲಾಯಿಸುತ್ತಿದ್ದವರ ವಿರುದ್ಧ ಬೆಂಗಳೂರು ಸಂಚಾರಿ Read more…

ALERT : ವಾಹನ ಸವಾರರ ಗಮನಕ್ಕೆ : ‘HSRP’ ನಂಬರ್ ಪ್ಲೇಟ್ ಅಳವಡಿಸಲು ಸೆ.15 ಕೊನೆಯ ದಿನ..!

ಬೆಂಗಳೂರು :  ವಾಹನ ಸವಾರರ ಗಮನಕ್ಕೆ ..ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ಸೆ.15 ರವರೆಗೆ ವಿಸ್ತರಣೆ ಮಾಡಲಾಗಿದ್ದು, ಸೆ.16 ರೊಳಗೆ ನಂಬರ್ ಪ್ಲೇಟ್ Read more…

‘ವಾಲ್ಮೀಕಿ ಕೇಸ್’ ನಿಂದ ಭ್ರಷ್ಟ ಅಧಿಕಾರಿಗಳನ್ನು SIT (ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್) ಮುಕ್ತಗೊಳಿಸಿದೆ : ನಟ ಚೇತನ್ ಅಹಿಂಸಾ

ಬೆಂಗಳೂರು : ಎಸ್ಐಟಿ ತನ್ನ 300 ಪುಟಗಳ ಚಾರ್ಜ್ ಶೀಟ್ ನಲ್ಲಿ ಬುಡಕಟ್ಟು ಸಚಿವ ಬಿ. ನಾಗೇಂದ್ರ ಅಥವಾ ಚಂದ್ರಶೇಖರನ್ ಅವರ ಆತ್ಮಹತ್ಯೆ ಪತ್ರದಲ್ಲಿ ಉಲ್ಲೇಖಿಸಿರುವ ಅಧಿಕಾರಿಗಳನ್ನು ಹೆಸರಿಸಿಲ್ಲ. Read more…

KSRTC ಬಸ್-ಕಾರು ಭೀಕರ ಅಪಘಾತ: ಐವರ ಸ್ಥಿತಿ ಗಂಭೀರ

ಮಂಡ್ಯ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ದಿಯಲ್ಲಿ ನಡೆದಿದೆ. ಮದ್ದೂರು-ಮಳವಳ್ಳಿ ರಸ್ತೆಯಲ್ಲಿ Read more…

BIG NEWS: ವೈರ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದಂಪತಿ

ಕೋಲಾರ: ಕೌಟುಂಬಿಕ ಕಲಹದಿಂದ ಬೇಸತ್ತು ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ನಗರದ ಕನಕನಪಾಳ್ಯದಲ್ಲಿ ನದೆದಿದೆ. ಸ್ಂತೋಷ್ (35) ಹಾಗೂ ಪತ್ನಿ ಭಾವನಾ (25) ಆತ್ಮಹತ್ಯೆಗೆ ಶರಣಾಗಿದ್ದಾರೆ. ಕುಟುಂಬದ Read more…

BIG NEWS: ಕಾರ್ಕಳದಲ್ಲಿ ಯುವತಿ ಮೇಲೆ ಅತ್ಯಾಚಾರ: ಬಂಧಿತ ಇಬ್ಬರು ಆರೋಪಿಗಳು ಪೊಲೀಸ್ ಕಸ್ಟಡಿಗೆ

ಕಾರ್ಕಾಳ: ಕಾರ್ಕಳದಲ್ಲಿ ಯುವತಿಯನ್ನು ಅಪಹರಿಸಿ ಬಿಯರ್ ನಲ್ಲಿ ಡ್ರಗ್ಸ್ ಬೆರಸಿ ಕೊಟ್ಟು ಅತ್ಯಾಚಾರವೆಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಾದ ಅಲ್ತಾಫ್ ಹಾಗೂ Read more…

ಸಾವಿನಲ್ಲೂ ಒಂದಾದ ದಂಪತಿ: ಪತ್ನಿ ನಿಧನದ ಸುದ್ದಿ ತಿಳಿದು ಪತಿಗೆ ಹೃದಯಾಘಾತ

ಚಾಮರಾಜನಗರ: ಜೊತೆಯಾಗಿ ಜೀವನ ನಡೆಸಿದ ದಂಪತಿ ಸಾವಿನಲ್ಲಿಯೂ ಒಂದಾದ ಘಟನೆ ಹನೂರು ತಾಲೂಕಿನ ಮಂಗಲ ಗ್ರಾಮದಲ್ಲಿ ನಡೆದಿದೆ. ಶೇಖರ್(70), ಸುಮಿತ್ರಮ್ಮ(65) ಮೃತಪಟ್ಟ ದಂಪತಿ. ಕೃಷಿಕರಾಗಿದ್ದ ಶೇಖರ್ ದಂಪತಿ ರಾಮನ Read more…

BREAKING NEWS: ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಕಾಮುಕನನ್ನು ಹಿಡಿದು ಧರ್ಮದೇಟು ನೀಡಿದ ಸ್ಥಳೀಯರು

ಬೆಳಗಾವಿ: ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಕಾಮುಕನನ್ನು ಹಿಡಿದು ಸ್ಥಳೀಯರು ಧರ್ಮದೇಟು ನೀಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆದಿದೆ. ಸುನೀಲ್ ದೀಪಾಳೆ ಎಂಬಾತ 12 ವರ್ಷದ ಬಾಲಕಿ Read more…

ರಾಜ್ಯದ ‘ವೈದ್ಯಕೀಯ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದ ‘ಶಿಷ್ಯವೇತನ’ ಶೇ.25 ರಷ್ಟು ಹೆಚ್ಚಳ.!

ಬೆಂಗಳೂರು : ರಾಜ್ಯದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಸರ್ಕಾರ ಶಿಷ್ಯವೇತನ ಶೇ.25 ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಸ್ನಾತಕೋತ್ತರ ವೈದ್ಯಕೀಯ ಮತ್ತು ಸೂಪರ್ ಸ್ಪೆಷಾಲಿಟಿ Read more…

BREAKING NEWS: ವರದಕ್ಷಿಣೆ ಕಿರುಕುಳ: ಡೆತ್ ನೋಟ್ ಬರೆಡಿಟ್ಟು ನವವಿವಾಹಿತೆ ಆತ್ಮಹತ್ಯೆ

ಕೋಲಾರ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರದ ಹೊರವಲಯದ ಸಹಕಾರ ನಗರದಲ್ಲಿ ನಡೆದಿದೆ. ಮನಸಾ (24) ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ. ವರ್ಷದ ಹಿಂದಷ್ಟೇ ಉಲ್ಲಾಸ್ Read more…

ಕುಡಿದು ವಾಹನ ಚಾಲನೆ ಮಾಡಿದವರಿಗೆ ಶಾಕ್: ಒಂದೇ ದಿನ 779 ಕೇಸ್ ದಾಖಲು

ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಮುಂದುವರೆಸಿದ್ದಾರೆ. ನಗರ ಸಂಚಾರ ಪೊಲೀಸರು 779 Read more…

BIG NEWS: ಬಿಜೆಪಿ ನಾಯಕರಿಂದ ‘ಕೈ’ ಶಾಸಕರಿಗೆ 100 ಕೋಟಿ ಆಫರ್: ಕಾಂಗ್ರೆಸ್ ಶಾಸಕ ಗಂಭೀರ ಆರೋಪ

ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರ ಬೀಳಿಸಲು ಬಿಜೆಪಿ ಷಡ್ಯಂತ್ರ ನಡೆಸಿದೆ. ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ನಾಯಕರು ಕೋಟಿ ಕೋಟಿ ಹಣದ ಆಫರ್ ನೀಡಿ ಆಮಿಷವೊಡ್ಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ Read more…

BIG NEWS: ಬಾಲ್ಯವಿವಾಹ: ಆರತಕ್ಷತೆ ವೇಳೆ ಅಧಿಕಾರಿಗಳ ದಿಢೀರ್ ದಾಳಿ: 15 ವರ್ಷದ ಬಾಲಕಿ ರಕ್ಷಣೆ

ಹೊಸಕೋಟೆ: ಶಿಕ್ಷಣ ಹಾಗೂ ಆಧುನಿಕತೆ ಎಷ್ಟೇ ಬೆಳೆದರೂ ಬಾಲ್ಯವಿವಾಹದಂತಹ ಅನಿಷ್ಠ ಪದ್ಧತಿ ಮಾತ್ರ ಇನ್ನೂ ನಿಂತಿಲ್ಲ. ರಾಜ್ಯ ರಾಜಧಾನಿ ಬೆಂಗಳೂರಿನ ಸಮೀಪವೇ ಇಂತಹ ಪದ್ಧತಿ ಮುಂದುವರೆದಿರುವುದು ದುರ್ದೈವ. 15 Read more…

BIG NEWS: ಷೆರ್ವನ್ ಸಂಸ್ಥೆಯಿಂದ ರಾಜ್ಯದಲ್ಲಿ 8300 ಕೋಟಿ ರೂ. ಹೂಡಿಕೆ

ಬೆಂಗಳೂರು: ಇಂಧನ ಕ್ಷೇತ್ರದ ಸಂಶೋಧನಾ ಸಂಸ್ಥೆ ಷೆರ್ವನ್ ಬೆಂಗಳೂರಿನಲ್ಲಿ 8300 ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲಿದೆ. ಷೆರ್ವನ್ ಇಂಡಿಯಾ ಮುಖ್ಯಸ್ಥ ಅಕ್ಷಯ್ ಸಾಹ್ನಿ, ಪ್ರಧಾನ ವ್ಯವಸ್ಥಾಪಕಿ ಅವರೊಂದಿಗೆ Read more…

BIG NEWS: ನಿವೃತ್ತ ಶಿಕ್ಷಕನ ಬರ್ಬರ ಹತ್ಯೆ: ಅಳಿಯ, ಮೊಮ್ಮಗ ಅರೆಸ್ಟ್

ಮಂಗಳೂರು: ಆಸ್ತಿಗಾಗಿ ನಿವೃತ್ತ ಶಿಕ್ಷಕನನ್ನು ಮನೆ ಅಂಗಳದಲ್ಲಿಯೇ ಅಳಿಯ ಹಾಗೂ ಮೊಮ್ಮಗ ಸೇರಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳಾಲಿಯಲ್ಲಿ ನಡೆದಿದೆ. 83 ವರ್ಷದ Read more…

ಜೈಲರ್ ಕೊಲೆ ಪ್ರಕರಣ: ಪತ್ನಿ ಸೇರಿ ಇಬ್ಬರಿಗೆ ಜೀವಾವಧಿ ಶಿಕ್ಷೆ

ಶಿವಮೊಗ್ಗ: ಜೈಲರ್ ಸಂತೋಷ್ ಕೊಲೆ ಪ್ರಕರಣದಲ್ಲಿ ಅವರ ಪತ್ನಿ ನಾಗವೇಣಿ(27) ಸೇರಿದಂತೆ ಇಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಮೂವರಿಗೆ ಐದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗದ Read more…

ಕಲುಷಿತ ನೀರು ಕುಡಿದು ಮಹಿಳೆ ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹುಣಸಘಟ್ಟ ಗ್ರಾಮದಲ್ಲಿ ಕಲುಷಿತ ನೀರು ಸೇರಿಸಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ. ಹುಣಸಘಟ್ಟ ಗ್ರಾಮದ ಚಂದ್ರಮ್ಮ ಹುರಳಹಳ್ಳಿ(69) ಮೃತಪಟ್ಟವರು. ಆಗಸ್ಟ್ Read more…

BIG NEWS: ಶ್ರೀ ಕೃಷ್ಣ ಜನ್ಮಾಷ್ಟಮಿ: ಬೆಂಗಳೂರಿನ ಈ ರಸ್ತೆಗಳಲ್ಲಿ ಎರಡು ದಿನ ಸಂಚಾರ ಬಂದ್

ಬೆಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಎರಡು ದಿನ ವಾಹನ ಸಂಚಾರ ಬಂದ್ ಆಗಲಿದೆ. ಈ ಹಿನ್ನೆಲೆಯಲ್ಲಿ ಬದಲಿ ಮಾರ್ಗ ಅನುಸರಿಸುವಂತೆ ಸಂಚಾರಿ Read more…

ಟಿಕೆಟ್ ದರ ಹೆಚ್ಚಳ ಆತಂಕದಲ್ಲಿದ್ದ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್

ಬೆಂಗಳೂರು: ಬಸ್ ಪ್ರಯಾಣದರ ಹೆಚ್ಚಳ ಕುರಿತಾಗಿ ಯಾವುದೇ ತೀರ್ಮಾನವನ್ನು ಇನ್ನೂ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನೀರಿನ ದರ ಅನೇಕ ವರ್ಷಗಳಿಂದ Read more…

ತೋಟಕ್ಕೆ ತೆರಳುವಾಗ ದಿಢೀರ್ ದಾಳಿ ನಡೆಸಿದ ಕಾಡಾನೆ: ಕಾರ್ಮಿಕ ಸ್ಥಳದಲ್ಲೇ ಸಾವು

ಶಿವಮೊಗ್ಗ: ಕಾಡಾನೆ ದಾಳಿಯಿಂದ ಕೃಷಿ ಕಾರ್ಮಿಕ ಮೃತಪಟ್ಟ ಘಟನೆ ಶಿವಮೊಗ್ಗ ನಗರ ಸಮೀಪದ ಆಲದೇವರ ಹೊಸೂರು ಗ್ರಾಮದಲ್ಲಿ ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ನಡೆದಿದೆ. ಹನುಮಂತಪ್ಪ(40) ಮೃತಪಟ್ಟ Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ ಬಯಸಿದ ಕಡೆ ಆಸ್ತಿ ನೋಂದಣಿ ವ್ಯವಸ್ಥೆ ಜಾರಿ

ಬೆಂಗಳೂರು: ರಾಜ್ಯದಾದ್ಯಂತ ಮುಂದಿನ ವಾರದಿಂದ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿಗೆ ಬರಲಿದೆ. ಸೆಪ್ಟೆಂಬರ್ ಮೊದಲ ವಾರದಿಂದಲೇ ರಾಜ್ಯಾದ್ಯಂತ ಬಯಸಿದ ಕಡೆ ಆಸ್ತಿ ರಿಜಿಸ್ಟ್ರೇಷನ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಸಾರ್ವಜನಿಕರು ಸ್ಥಿರಾಸ್ತಿ Read more…

ಸರ್ಕಾರದ ವಿರುದ್ಧ ಖಾಸಗಿ ಶಾಲೆ ಶಿಕ್ಷಕರ ಆಕ್ರೋಶ: ಸೆ. 2ರಿಂದ ಕಪ್ಪು ಪಟ್ಟಿ ಧರಿಸಿ ಪಾಠ

ಬೆಂಗಳೂರು: ಸರ್ಕಾರದಿಂದ ನೀಡುವ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಖಾಸಗಿ ಶಾಲೆ ಶಿಕ್ಷಕರನ್ನು ಪರಿಗಣಿಸದೆ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತವಾಗಿದೆ. ತಾರತಮ್ಯ ಖಂಡಿಸಿ ಖಾಸಗಿ ಶಾಲೆಗಳಲ್ಲಿ ಸೆಪ್ಟಂಬರ್ Read more…

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಹೆಸರು ಕಾಳು, ಸೂರ್ಯಕಾಂತಿ ಖರೀದಿ

ಬೆಂಗಳೂರು: ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ ಹೆಸರು ಕಾಳು ಮತ್ತು ಸೂರ್ಯಕಾಂತಿ ಖರೀದಿಗೆ ಸಮ್ಮತಿ ಸೂಚಿಸಿದೆ. ಕೃಷಿ ಮಾರುಕಟ್ಟೆ Read more…

ಗಮನಿಸಿ: ಆ. 26ರಿಂದ ದಂತ ವೈದ್ಯಕೀಯ ಪಿಜಿ ಅಂತಿಮ ಸುತ್ತಿನ ಸೀಟು ಹಂಚಿಕೆ ಆರಂಭ

ಬೆಂಗಳೂರು: ಪ್ರಸಕ್ತ ಸಾಲಿನ ಸ್ನಾತಕೋತ್ತರ ದಂತ ವೈದ್ಯಕೀಯ ಪದವಿ ಪ್ರವೇಶಕ್ಕೆ ಆನ್ಲೈನ್ ನಲ್ಲಿ ಅಂತಿಮ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆಗಸ್ಟ್ 26 ರಿಂದ ಆರಂಭವಾಗಲಿದೆ ಎಂದು ಕರ್ನಾಟಕ Read more…

ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಮುನ್ಸೂಚನೆ: 7 ಜಿಲ್ಲೆಗೆ ಆರೆಂಜ್, 4 ಜಿಲ್ಲೆಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಂಭವ ಇರುವುದರಿಂದ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಮತ್ತು Read more…

ಸಹಾಯಕ ಸಿವಿಲ್ ಇಂಜಿನಿಯರ್ ಹುದ್ದೆ ನೇಮಕಾತಿ ಪರೀಕ್ಷೆ ಅಂಕಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಸಿವಿಲ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ಅಂಕಪಟ್ಟಿ ಪ್ರಕಟಿಸಲಾಗಿದೆ. ಆಕ್ಷೇಪಣೆಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...