alex Certify Karnataka | Kannada Dunia | Kannada News | Karnataka News | India News - Part 254
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೇಂದ್ರದ ಹೊಸ ಕಾನೂನುಗಳಿಗೆ ರಾಜ್ಯದ ವಿರೋಧ: ತಿದ್ದುಪಡಿ ತರುವುದಾಗಿ ಘೋಷಣೆ

ಬೆಂಗಳೂರು: ಜುಲೈ 1ರಿಂದ ದೇಶಾದ್ಯಂತ ಹೊಸ ಮೂರು ಕ್ರಿಮಿನಲ್ ಅಪರಾಧ ಕಾನೂನುಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಈ ಕಾನೂನುಗಳು ಜಾರಿಯಾದ ಮೊದಲ ದಿನವೇ ರಾಜ್ಯದ ಕಾಂಗ್ರೆಸ್ ಸರ್ಕಾರ Read more…

‘ಅಗ್ನಿವೀರ’ ವಾಯು ಹುದ್ದೆ ಬಯಸಿದವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಭಾರತೀಯ ವಾಯು ಸೇನೆಯಲ್ಲಿ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಆಸಕ್ತರು ದಿನಾಂಕ:03-07-2004 ರಿಂದ 03-01-2008ರ ನಡುವೆ ಜನಿಸಿರುವ ಅವಿವಾಹಿತ ಪುರುಷ ಹಾಗೂ Read more…

ಸಾರ್ವತ್ರಿಕ ರಜೆ ದಿನಗಳಲ್ಲೂ ಕಾರ್ಯನಿರ್ವಹಿಸಲಿದೆ ಕೆಇಎ

ಬೆಂಗಳೂರು: ವಿವಿಧ ಪ್ರವೇಶ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ಹೆಚ್ಚಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮುಂದಿನ ಮೂರು ತಿಂಗಳ ಕಾಲ ಸಾರ್ವಜನಿಕ ರಜೆ ದಿನಗಳಲ್ಲೂ ಕಾರ್ಯನಿರ್ವಹಿಸಲಿದೆ. ರಜೆ Read more…

ರಾಜ್ಯದಲ್ಲಿ ಹೊಸ ಕ್ರಿಮಿನಲ್ ಕಾನೂನು ಜಾರಿಯಾದ ಮೊದಲ ದಿನವೇ 63 ಪ್ರಕರಣ ದಾಖಲು

ಬೆಂಗಳೂರು: ದೇಶಾದ್ಯಂತ ಹೊಸ ಕ್ರಿಮಿನಲ್ ಅಪರಾಧ ಕಾನೂನು ಜಾರಿಯಾದ ಮೊದಲ ದಿನವೇ ರಾಜ್ಯದಲ್ಲಿ 63 ಪ್ರಕರಣ ದಾಖಲಾಗಿವೆ. ಜುಲೈ 1ರ ಸೋಮವಾರದಿಂದ ದೇಶಾದ್ಯಂತ ಮೂರು ಹೊಸ ಕ್ರಿಮಿನಲ್ ಅಪರಾಧ Read more…

BREAKING: ಶಿವಮೊಗ್ಗ ಗಾಂಧಿ ಬಜಾರ್ ಬಟ್ಟೆ ಮಾರ್ಕೆಟ್ ನಲ್ಲಿ ಅಗ್ನಿ ಅವಘಡ

ಶಿವಮೊಗ್ಗ: ಶಿವಮೊಗ್ಗದ ಪ್ರತಿಷ್ಠಿತ ವಾಣಿಜ್ಯ ವಹಿವಾಟು ಕೇಂದ್ರವಾಗಿರುವ ಗಾಂಧಿಬಜಾರ್ ನ ಬಟ್ಟೆ ಮಾರ್ಕೆಟ್ ನಲ್ಲಿ ಸೋಮವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ. ಶಾರ್ಟ್ ಸರ್ಕ್ಯೂಟ್ Read more…

ಶಾಲಾ ಕಟ್ಟಡಕ್ಕೆ ಹಾನಿಯಾದಲ್ಲಿ ತಕ್ಷಣ ದುರಸ್ತಿಗೆ SDRF ನಿಧಿ ಬಳಕೆಗೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಶಾಲಾ ಕಟ್ಟಡಕ್ಕೆ ಹಾನಿಯಾದಲ್ಲಿ ಎಸ್.ಡಿ.ಆರ್.ಎಫ್. ನಿಧಿ ಬಳಸಿಕೊಳ್ಳುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ. Read more…

ಪೌರ ಕಾರ್ಮಿಕರಿಗೆ ಸಿಹಿ ಸುದ್ದಿ: ವಾರಕ್ಕೆ ಒಂದು ದಿನ ರಜೆ ನೀಡಲು ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ವಾರದಲ್ಲಿ ಪೂರ್ತಿ ಒಂದು ದಿನ ರಜೆ ನೀಡುವಂತೆ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಿಗೆ ನಗರಾಭಿವೃದ್ಧಿ ಇಲಾಖೆ ಸೂಚನೆ ನೀಡಿದೆ. ರಾಜ್ಯದಲ್ಲಿ Read more…

BIG NEWS: ಆಗುಂಬೆ ಘಾಟ್ ನಲ್ಲಿ 4 ಪಥದ ಸುರಂಗ ರಸ್ತೆ ನಿರ್ಮಾಣ

ನವದೆಹಲಿ: ಕೇಂದ್ರ ಭೂಸಾರಿಗೆ ಮಂತ್ರಾಲಯದ ಸಚಿವ ನಿತಿನ್ ಗಡ್ಕರಿ ಅವರನ್ನು ಅವರ ಗೃಹ ಕಚೇರಿಯಲ್ಲಿ ಶಿವಮೊಗ್ಗ ಜಿಲ್ಲಾ ಸಂಸದ ಬಿ.ವೈ. ರಾಘವೇಂದ್ರ ಭೇಟಿ ಮಾಡಿ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿ Read more…

ರಾಜ್ಯದ ಬಡ ಕುಟುಂಬಗಳಿಗೆ ಭರ್ಜರಿ ಗುಡ್ ನ್ಯೂಸ್: ತಿಂಗಳಾಂತ್ಯಕ್ಕೆ 38 ಸಾವಿರ ಮನೆ ಹಂಚಿಕೆ

ಬೆಂಗಳೂರು: ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ರಾಜ್ಯದಲ್ಲೆಡೆ ಬಡ ಕುಟುಂಬಗಳಿಗೆ 38,000 ಮನೆಗಳನ್ನು ಈ ತಿಂಗಳಾಂತ್ಯಕ್ಕೆ ಅಥವಾ ಆಗಸ್ಟ್ ಮೊದಲ ವಾರ ಮನೆಗಳನ್ನು ಹಂಚಿಕೆ ಮಾಡಲಾಗುವುದು. ವಸತಿ ಸಚಿವ Read more…

ಬೆಂಗಳೂರಲ್ಲಿ ಮುನ್ಸೂಚನೆ ಇಲ್ಲದೆ ಭಾರಿ ಮಳೆ, ದಿಢೀರ್ ಪ್ರವಾಹ ಹಿನ್ನಲೆ ‘ಡಾಪ್ಲರ್ ವೆದರ್ ರಾಡಾರ್’ ಸ್ಥಾಪನೆಗೆ ಶೋಭಾ ಕರಂದ್ಲಾಜೆ ಮನವಿ

ಬೆಂಗಳೂರು: ಬೆಂಗಳೂರಿನಲ್ಲಿ ಡಾಪ್ಲರ್ ವೆದರ್ ರಾಡಾರ್ ಸ್ಥಾಪಿಸುವಂತೆ ಕೇಂದ್ರ ಎಂಎಸ್ಎಂಇ ಮತ್ತು ಕಾರ್ಮಿಕ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಪತ್ರ Read more…

ಮಂಗಳೂರು ಕಾರಾಗೃಹದಲ್ಲಿ ಕೈದಿಗಳ ನಡುವೆ ಮಾರಾಮಾರಿ

ಮಂಗಳೂರು: ಮಂಗಳೂರು ಕಾರಾಗೃಹದಲ್ಲಿ ಕೈದಿಗಳ ನಡುವೆ ಮಾರಾಮಾರಿ ನಡೆದಿದೆ. ಘರ್ಷಣೆ ವೇಳೆ ಇಬ್ಬರು ಕೈದಿಗಳಿಗೆ ಗಾಯವಾಗಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ಕೊಡಿಯಾಲ ಬೈಲ್ ನಲ್ಲಿರುವ ಕಾರಾಗೃಹದಲ್ಲಿ ವಿಚಾರಣಾಧೀನ Read more…

ಕೇಂದ್ರದಿಂದ ರಾಜ್ಯಗಳಿಗೆ ಸರಿಯಾಗಿ ತೆರಿಗೆ ಪಾಲು ದೊರೆಯುತ್ತಿಲ್ಲ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಕೇಂದ್ರದಿಂದ ರಾಜ್ಯಗಳಿಗೆ ಸರಿಯಾಗಿ ತೆರಿಗೆ ಪಾಲು ದೊರೆಯುತ್ತಿಲ್ಲ ಎಂಬ ಕೂಗು ಎದ್ದಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಇಂದು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ Read more…

ಯುಜಿ -ಸಿಇಟಿ ಅಭ್ಯರ್ಥಿಗಳಿಗೆ ಕೆಇಎ ಮುಖ್ಯ ಮಾಹಿತಿ

ಬೆಂಗಳೂರು: ಯುಜಿ ಸಿಇಟಿ -2024 ದಾಖಲೆಗಳನ್ನು ಆನ್ಲೈನ್ ಮೂಲಕ ಪರಿಶೀಲಿಸುವ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಭ್ಯರ್ಥಿಗಳಿಗೆ ಮಾಹಿತಿ ನೀಡಲಾಗಿದೆ. ಆನ್‌ಲೈನ್ ಅರ್ಜಿಯಲ್ಲಿ ವಿವಿಧ ಮೀಸಲಾತಿಗಳನ್ನು ಕ್ಷೇಮ್ ಮಾಡಿದ್ದಲ್ಲಿ Read more…

ಬಾವಿಯಲ್ಲಿ ಪೊಲೀಸ್ ಕಾನ್ ಸ್ಟೆಬಲ್ ಶವ ಪತ್ತೆ

ಬೆಂಗಳೂರು: ನಾಪತ್ತೆಯಾಗಿದ್ದ ಪೊಲೀಸ್ ಕಾನ್ ಸ್ಟೆಬಲ್ ಶವವಾಗಿ ಪತ್ತೆಯಾಗಿದ್ದಾರೆ. ಬೆಂಗಳೂರಿನ ಜ್ಞಾನಭಾರತಿ ವಿವಿ ಆವರಣದ ಬಾವಿಯಲ್ಲಿ ಶವ ಪತ್ತೆಯಾಗಿದೆ. ಮಡಿವಾಳ ಠಾಣೆಯ ಕಾನ್ ಸ್ಟೆಬಲ್ ಶಿವರಾಜ್(29) ಮೃತಪಟ್ಟವರು.  ಜೂನ್ Read more…

BREAKING: ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್: ಜು. 15 ರಿಂದ ವಿಧಾನ ಮಂಡಲ ಕಲಾಪ

ಬೆಂಗಳೂರು: ರಾಜ್ಯ ವಿಧಾನ ಮಂಡಲ ಮುಂಗಾರು ಅಧಿವೇಶನಕ್ಕೆ ಮುಹೂರ್ತ ನಿಗದಿಯಾಗಿದೆ. ಜುಲೈ 15 ರಿಂದ 26 ರವರೆಗೆ ಮುಂಗಾರು ಅಧಿವೇಶನ ನಡೆಯಲಿದೆ. 10 ದಿನಗಳ ಕಾಲ ವಿಧಾನ ಮಂಡಲ Read more…

‘ಮೂಡಾ’ ಬಹುಕೋಟಿ ಹಗರಣ: ಅಧಿಕಾರಿಗಳ ವಿರುದ್ಧ ಕ್ರಮ, ತನಿಖೆಗೆ ಆದೇಶ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮೂಡಾ ಆಯುಕ್ತ ದಿನೇಶ್ ಕುಮಾರ್, ಕಾರ್ಯದರ್ಶಿ ಹಾಗೂ ಎಇಇ ಅವರನ್ನು ವರ್ಗಾವಣೆ ಮಾಡಲಾಗಿದೆ. ಕೂಡಲೇ ಜಾರಿಗೆ ಬರುವಂತೆ Read more…

ಪುತ್ರ ಪ್ರಜ್ವಲ್ ನನ್ನು ನೋಡಲು ಪರಪ್ಪನ ಅಗ್ರಹಾರಕ್ಕೆ ಬಂದ ಭವಾನಿ ರೇವಣ್ಣ..!

ಬೆಂಗಳೂರು : ಪರಪ್ಪನ ಅಗ್ರಹಾರದಲ್ಲಿರುವ ಪುತ್ರ ಪ್ರಜ್ವಲ್ ನನ್ನು ನೋಡಲು ತಾಯಿ ಭವಾನಿ ರೇವಣ್ಣ ಇಂದು ಆಗಮಿಸಿದ್ದಾರೆ. ಕಾರ್ ಚಾಲಕ ಮತ್ತು ಆಪ್ತ ಸಹಾಯಕನ ಜೊತೆಗೆ ಭವಾನಿ ರೇವಣ್ಣ Read more…

ತುಂಗಾ ಮೇಲ್ದಂಡೆ ಮುಖ್ಯ ಕಾಲುವೆಯಲ್ಲಿ ನೀರು ಹರಿಸುವಿಕೆ : ಎಚ್ಚರಿಕೆಯಿಂದಿರಲು ಸೂಚನೆ

ಶಿವಮೊಗ್ಗ : ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆಯಲ್ಲಿ 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ದಿ: 03-07-2024 ರಿಂದ 10-11-2024 ರವರೆಗೆ ಜಲಾಶಯದಲ್ಲಿ ನೀರಿನ ಲಭ್ಯತೆ ಅನುಸಾರ ನೀರು Read more…

ಸಿಎಂ, ಡಿಸಿಎಂ ಸ್ಥಾನ ಕೇಳುವ ಹಕ್ಕು ಎಲ್ಲರಿಗೂ ಇದೆ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಸಿಎಂ, ಡಿಸಿಎಂ ಸ್ಥಾನ ಕೇಳುವ ಹಕ್ಕು ಎಲ್ಲರಿಗೂ ಇದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸಿಎಂ, ಡಿಸಿಎಂ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿರುವ ವಿಚಾರಕ್ಕೆ ವಿಪಕ್ಷಗಳ Read more…

ಎತ್ತಿನಭುಜ ಚಾರಣಕ್ಕೆ ಸಾರ್ವಜನಿಕರಿಗೆ ಅವಕಾಶ ; ಕಾರಣ ಕೇಳಿ ನೋಟಿಸ್ ಜಾರಿ..!

ಬೆಂಗಳೂರು : ಚಿಕ್ಕಮಗಳೂರು ವಿಭಾಗದ ಮೂಡಿಗೆರೆ ವಲಯದ ಎತ್ತಿನಭುಜ ಚಾರಣ ಪಥದಲ್ಲಿ ನಿರ್ಬಂಧ ವಿಧಿಸಿದ್ದರೂ ಜೂನ್ 15 ರಿಂದ 17ರವರೆಗೆ ಸಾವಿರಾರು ಚಾರಣಿಗರು ಬಂದು ಹೋಗಿರುವ ಬಗ್ಗೆ ಮಾಧ್ಯಮಗಳಲ್ಲಿ Read more…

ಮೆದುಳು ಜ್ವರದ ಲಕ್ಷಣ, ಇದರ ಮುನ್ನೆಚ್ಚರಿಕಾ ಕ್ರಮಗಳೇನು..? ತಿಳಿಯಿರಿ

ಬಳ್ಳಾರಿ : ಮೆದುಳು ಜ್ವರವು ವೈರಾಣುವಿನಿಂದ ಉಂಟಾಗುವ ರೋಗ. ಈ ರೋಗವು ಸೋಂಕಿರುವ ಹಂದಿಗಳಿಂದ ಕ್ಯುಲೆಕ್ಸ್ ಜಾತಿಯ ಸೊಳ್ಳೆಗಳ ಮೂಲಕ ಹರಡುತ್ತದೆ. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ Read more…

‘ಈ ಹಿಂದೆ ನನಗೂ ಆ ಅಭ್ಯಾಸವಿತ್ತು’ ; ವೇದಿಕೆಯಲ್ಲೇ ಗುಟ್ಟು ರಟ್ಟು ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಿಂದೆ ನನಗೂ ಸಿಗರೇಟ್ ಸೇದುವ ಅಭ್ಯಾಸವಿತ್ತು. ಸಿಗರೇಟ್ ಸೇವನೆ ಬಿಟ್ಟು ದಶಕಗಳು ಕಳೆದರೂ ಹಿಂದೆ ಸೇದಿದ್ದರ ಪರಿಣಾಮದಿಂದಾಗಿ ಇತ್ತೀಚಿನ ವರ್ಷಗಳಲ್ಲಿ ಆಂಜಿಯೋಪ್ಲಾಸ್ಟಿ ಮಾಡಿಸಿಕೊಳ್ಳಬೇಕಾಯಿತು ಎಂದು ಸಿಎಂ Read more…

BIG NEWS : ಸುಳ್ಳು ಸುದ್ದಿಗಳ ಮೇಲೆ ನಿಗಾ ಇಡಲು ಪ್ರತಿ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪನೆ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸುಳ್ಳು ಸುದ್ದಿಗಳ ಮೇಲೆ ನಿಗಾ ಇಡಲು ಪ್ರತಿ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸಮಾಜಕ್ಕೆ ಮಾರಕವಾಗಿರುವ ಸುಳ್ಳು ಸುದ್ದಿಗಳ ನಿಯಂತ್ರಣಕ್ಕಾಗಿ Read more…

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಅನಿವಾಸಿ ಭಾರತೀಯರಿಗೆ ಕೋಟಾ ಆರಂಭಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

ಬೆಂಗಳೂರು : ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಅನಿವಾಸಿ ಭಾರತೀಯರಿಗೆ ಕೋಟಾ ಆರಂಭಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ. ರಾಜ್ಯದ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶಕ್ಕಾಗಿ 508 Read more…

ರೈತರ ಗಮನಕ್ಕೆ : ಬೆಳೆ ವಿಮೆ ಯೋಜನೆ ನೋಂದಣಿಗೆ ಆಹ್ವಾನ

ಪ್ರಸ್ತಕ ಸಾಲಿಗೆ ಮುಂಗಾರು ಹಂಗಾಮು ಅವಧಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಬೆಳೆ ವಿಮೆ ಯೋಜನೆ (ಕೆಆರ್‍ಎಸ್-ಪಿಎಂಎಫ್‍ಬಿವೈ) ಗೆ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ರೈತರು Read more…

ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ರಾಜ್ಯವಲಯ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. *ರಾಜ್ಯವಲಯ ಯೋಜನೆಗಳು ಮೀನುಗಾರಿಕೆ ಸಲಕರಣೆ ಕಿಟ್ ವಿತರಣೆ ಯೋಜನೆಯಡಿ Read more…

BREAKING : ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ; MLC ಸೂರಜ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ..!

ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಎಲ್ ಸಿ ಸೂರಜ್ ರೇವಣ್ಣರನ್ನು 2 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಇಂದು ವಿಚಾರಣೆ Read more…

BIG NEWS : ಮೈಸೂರಿನಲ್ಲಿ ‘ಫಿಲ್ಮ್ ಸಿಟಿ’ ನಿರ್ಮಾಣ ; ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು : ಕನ್ನಡ ಚಲನಚಿತ್ರೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮೈಸೂರು ನಗರದಲ್ಲಿ ಅತ್ಯಾಧುನಿಕ ಫಿಲ್ಮ್ ಸಿಟಿಯನ್ನು ನಿರ್ಮಿಸಲು ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಈ ಘೋಷಣೆ Read more…

ನಟ ದರ್ಶನ್ ಮಗನನ್ನು ನೋಡಿ ಬೇಸರವಾಗಿದೆ : ನಟ ಶಿವರಾಜ್ ಕುಮಾರ್

ಬೆಂಗಳೂರು : ರೇಣುಕಾಸ್ವಾಮಿ ಮತ್ತು ದರ್ಶನ್ ಕುಟುಂಬದ ಇಬ್ಬರಿಗೂ ಘಟನೆಯಿಂದ ನೋವಾಗಿದೆ. ದರ್ಶನ್ ಮಗನನ್ನು ನೋಡಿ ನನಗೆ ಬೇಸರವಾಗುತ್ತದೆ ನಿರ್ಮಾಪಕರ ಸಂಘದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ನಟ Read more…

BREAKING : ಬೆಂಗಳೂರಲ್ಲಿ ‘ರೀಲ್ಸ್ ‘ ಶೋಕಿ ಮಾಡುತ್ತಿದ್ದ ರೀಲ್ಸ್ ಸ್ಟಾರ್ ‘ಅರುಣ್ ಕೊಟಾರೆ’ ಅರೆಸ್ಟ್..!

ಬೆಂಗಳೂರು : ಬೆಂಗಳೂರಿನಲ್ಲಿ ರೀಲ್ಸ್ ಮೂಲಕ ಶೋಕಿ ಮಾಡುತ್ತಿದ್ದ ರೀಲ್ಸ್ ಸ್ಟಾರ್ ಅರುಣ್ ಕೊಟಾರೆಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ಬಾಡಿಗಾರ್ಡ್ ಥರ ಕೆಲವರನ್ನು ಇಟ್ಟುಕೊಂಡು ಅವರ ಕೈಗೆ ಎಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...