alex Certify Karnataka | Kannada Dunia | Kannada News | Karnataka News | India News - Part 255
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ, ಡಿಸಿಎಂ ಸ್ಥಾನ ಕೇಳುವ ಹಕ್ಕು ಎಲ್ಲರಿಗೂ ಇದೆ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಸಿಎಂ, ಡಿಸಿಎಂ ಸ್ಥಾನ ಕೇಳುವ ಹಕ್ಕು ಎಲ್ಲರಿಗೂ ಇದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸಿಎಂ, ಡಿಸಿಎಂ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿರುವ ವಿಚಾರಕ್ಕೆ ವಿಪಕ್ಷಗಳ Read more…

ಎತ್ತಿನಭುಜ ಚಾರಣಕ್ಕೆ ಸಾರ್ವಜನಿಕರಿಗೆ ಅವಕಾಶ ; ಕಾರಣ ಕೇಳಿ ನೋಟಿಸ್ ಜಾರಿ..!

ಬೆಂಗಳೂರು : ಚಿಕ್ಕಮಗಳೂರು ವಿಭಾಗದ ಮೂಡಿಗೆರೆ ವಲಯದ ಎತ್ತಿನಭುಜ ಚಾರಣ ಪಥದಲ್ಲಿ ನಿರ್ಬಂಧ ವಿಧಿಸಿದ್ದರೂ ಜೂನ್ 15 ರಿಂದ 17ರವರೆಗೆ ಸಾವಿರಾರು ಚಾರಣಿಗರು ಬಂದು ಹೋಗಿರುವ ಬಗ್ಗೆ ಮಾಧ್ಯಮಗಳಲ್ಲಿ Read more…

ಮೆದುಳು ಜ್ವರದ ಲಕ್ಷಣ, ಇದರ ಮುನ್ನೆಚ್ಚರಿಕಾ ಕ್ರಮಗಳೇನು..? ತಿಳಿಯಿರಿ

ಬಳ್ಳಾರಿ : ಮೆದುಳು ಜ್ವರವು ವೈರಾಣುವಿನಿಂದ ಉಂಟಾಗುವ ರೋಗ. ಈ ರೋಗವು ಸೋಂಕಿರುವ ಹಂದಿಗಳಿಂದ ಕ್ಯುಲೆಕ್ಸ್ ಜಾತಿಯ ಸೊಳ್ಳೆಗಳ ಮೂಲಕ ಹರಡುತ್ತದೆ. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ Read more…

‘ಈ ಹಿಂದೆ ನನಗೂ ಆ ಅಭ್ಯಾಸವಿತ್ತು’ ; ವೇದಿಕೆಯಲ್ಲೇ ಗುಟ್ಟು ರಟ್ಟು ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಿಂದೆ ನನಗೂ ಸಿಗರೇಟ್ ಸೇದುವ ಅಭ್ಯಾಸವಿತ್ತು. ಸಿಗರೇಟ್ ಸೇವನೆ ಬಿಟ್ಟು ದಶಕಗಳು ಕಳೆದರೂ ಹಿಂದೆ ಸೇದಿದ್ದರ ಪರಿಣಾಮದಿಂದಾಗಿ ಇತ್ತೀಚಿನ ವರ್ಷಗಳಲ್ಲಿ ಆಂಜಿಯೋಪ್ಲಾಸ್ಟಿ ಮಾಡಿಸಿಕೊಳ್ಳಬೇಕಾಯಿತು ಎಂದು ಸಿಎಂ Read more…

BIG NEWS : ಸುಳ್ಳು ಸುದ್ದಿಗಳ ಮೇಲೆ ನಿಗಾ ಇಡಲು ಪ್ರತಿ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪನೆ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸುಳ್ಳು ಸುದ್ದಿಗಳ ಮೇಲೆ ನಿಗಾ ಇಡಲು ಪ್ರತಿ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸಮಾಜಕ್ಕೆ ಮಾರಕವಾಗಿರುವ ಸುಳ್ಳು ಸುದ್ದಿಗಳ ನಿಯಂತ್ರಣಕ್ಕಾಗಿ Read more…

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಅನಿವಾಸಿ ಭಾರತೀಯರಿಗೆ ಕೋಟಾ ಆರಂಭಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

ಬೆಂಗಳೂರು : ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಅನಿವಾಸಿ ಭಾರತೀಯರಿಗೆ ಕೋಟಾ ಆರಂಭಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ. ರಾಜ್ಯದ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶಕ್ಕಾಗಿ 508 Read more…

ರೈತರ ಗಮನಕ್ಕೆ : ಬೆಳೆ ವಿಮೆ ಯೋಜನೆ ನೋಂದಣಿಗೆ ಆಹ್ವಾನ

ಪ್ರಸ್ತಕ ಸಾಲಿಗೆ ಮುಂಗಾರು ಹಂಗಾಮು ಅವಧಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಬೆಳೆ ವಿಮೆ ಯೋಜನೆ (ಕೆಆರ್‍ಎಸ್-ಪಿಎಂಎಫ್‍ಬಿವೈ) ಗೆ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ರೈತರು Read more…

ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ರಾಜ್ಯವಲಯ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. *ರಾಜ್ಯವಲಯ ಯೋಜನೆಗಳು ಮೀನುಗಾರಿಕೆ ಸಲಕರಣೆ ಕಿಟ್ ವಿತರಣೆ ಯೋಜನೆಯಡಿ Read more…

BREAKING : ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ; MLC ಸೂರಜ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ..!

ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಎಲ್ ಸಿ ಸೂರಜ್ ರೇವಣ್ಣರನ್ನು 2 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಇಂದು ವಿಚಾರಣೆ Read more…

BIG NEWS : ಮೈಸೂರಿನಲ್ಲಿ ‘ಫಿಲ್ಮ್ ಸಿಟಿ’ ನಿರ್ಮಾಣ ; ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು : ಕನ್ನಡ ಚಲನಚಿತ್ರೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮೈಸೂರು ನಗರದಲ್ಲಿ ಅತ್ಯಾಧುನಿಕ ಫಿಲ್ಮ್ ಸಿಟಿಯನ್ನು ನಿರ್ಮಿಸಲು ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಈ ಘೋಷಣೆ Read more…

ನಟ ದರ್ಶನ್ ಮಗನನ್ನು ನೋಡಿ ಬೇಸರವಾಗಿದೆ : ನಟ ಶಿವರಾಜ್ ಕುಮಾರ್

ಬೆಂಗಳೂರು : ರೇಣುಕಾಸ್ವಾಮಿ ಮತ್ತು ದರ್ಶನ್ ಕುಟುಂಬದ ಇಬ್ಬರಿಗೂ ಘಟನೆಯಿಂದ ನೋವಾಗಿದೆ. ದರ್ಶನ್ ಮಗನನ್ನು ನೋಡಿ ನನಗೆ ಬೇಸರವಾಗುತ್ತದೆ ನಿರ್ಮಾಪಕರ ಸಂಘದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ನಟ Read more…

BREAKING : ಬೆಂಗಳೂರಲ್ಲಿ ‘ರೀಲ್ಸ್ ‘ ಶೋಕಿ ಮಾಡುತ್ತಿದ್ದ ರೀಲ್ಸ್ ಸ್ಟಾರ್ ‘ಅರುಣ್ ಕೊಟಾರೆ’ ಅರೆಸ್ಟ್..!

ಬೆಂಗಳೂರು : ಬೆಂಗಳೂರಿನಲ್ಲಿ ರೀಲ್ಸ್ ಮೂಲಕ ಶೋಕಿ ಮಾಡುತ್ತಿದ್ದ ರೀಲ್ಸ್ ಸ್ಟಾರ್ ಅರುಣ್ ಕೊಟಾರೆಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ಬಾಡಿಗಾರ್ಡ್ ಥರ ಕೆಲವರನ್ನು ಇಟ್ಟುಕೊಂಡು ಅವರ ಕೈಗೆ ಎಕೆ Read more…

BREAKING : ಅತ್ಯಾಚಾರ ಪ್ರಕರಣ ; ವಕೀಲ ದೇವರಾಜೇಗೌಡಗೆ ಜಾಮೀನು ಮಂಜೂರು

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ವಕೀಲ ದೇವರಾಜೇಗೌಡಗೆ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವೈರಲ್ ಪ್ರಕರಣಕ್ಕೆ Read more…

ಇಂದು ಪತ್ರಿಕಾ ದಿನಾಚರಣೆ ; ಕನ್ನಡ ಪತ್ರಿಕ್ಯೋದ್ಯಮದ ಇತಿಹಾಸ ತಿಳಿಯಿರಿ

ಪ್ರತಿ ವರ್ಷ ಕರ್ನಾಟಕದಲ್ಲಿ ಜುಲೈ 1 ರಂದು ‘ಪತ್ರಿಕಾ ದಿನ’ವನ್ನು ಆಚರಿಸಲಾಗುತ್ತದೆ. ಕನ್ನಡದ ಮೊದಲ ಪತ್ರಿಕೆ ಮಂಗಳೂರು ಸಮಾಚಾರ ಪ್ರಕಟಗೊಂಡ ದಿನವಾಗಿದ್ದು ಪತ್ರಿಕೋದ್ಯಮದ ಪರಿಚಯ, ಅದರ ಹಿನ್ನೆಲೆ, ಕಾಲಕ್ಕೆ Read more…

ನಟ ದರ್ಶನ್ ಪರ ಮಾತನಾಡಿದ ನಾದಬ್ರಹ್ಮ ಹಂಸಲೇಖ ಹೇಳಿದ್ದೇನು..?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಬಗ್ಗೆ ಒಬ್ಬೊಬ್ಬರಾಗಿಯೇ ಮಾತನಾಡಲು ಶುರು ಮಾಡಿದ್ದಾರೆ. ಇದೀಗ ನಟ ದರ್ಶನ್ ಬಗ್ಗೆ ನಾದಬ್ರಹ್ಮ ಹಂಸಲೇಖ ಮಾತನಾಡಿದ್ದಾರೆ.  Read more…

‘ತಾಯಿ ಜನ್ಮ ನೀಡಿದರೆ, ವೈದ್ಯರು ಪುನರ್ಜನ್ಮ ನೀಡುವರು’ : ವೈದ್ಯರ ದಿನದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ತಾಯಿ ಜನ್ಮ ನೀಡಿದರೆ, ವೈದ್ಯರು ಪುನರ್ಜನ್ಮ ನೀಡುವರು. ಇದೇ ಕಾರಣಕ್ಕೆ ವೈದ್ಯವೃತ್ತಿಯನ್ನು ಇತರೆ ಎಲ್ಲಾ ವೃತ್ತಿಗಳಿಗಿಂತ ಅತ್ಯಂತ ಶ್ರೇಷ್ಠವೆಂದು ಭಾವಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಪೋಸ್ಟ್ Read more…

SHOCKING : ಹಾಸನದ S.P ಕಚೇರಿಯಲ್ಲೇ ಚಾಕು ಇರಿದು ಪತ್ನಿಯನ್ನು ಹತ್ಯೆಗೈದ ಕಾನ್ಸ್ ಟೇಬಲ್..!

ಹಾಸನ: ಕಾನ್ಸ್ಟೇಬಲ್ ಪತಿಯೋರ್ವ ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ಪತ್ನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಬೆಚ್ಚಿಬೀಳಿಸಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ನೀಡಲು Read more…

ನಾಳೆ ‘ಗೋಲ್ಡನ್ ಸ್ಟಾರ್’ ಗಣೇಶ್ ಹುಟ್ಟುಹಬ್ಬ ; ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿದ ನಟ..!

ಬೆಂಗಳೂರು : ನಾಳೆ (ಜು.2) ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬ, ಈ ಹಿನ್ನೆಲೆ ಅಭಿಮಾನಿಗಳಿಗೆ ನಟ ಗಣೇಶ್ ವಿಶೇಷ ಮನವಿ ಮಾಡಿದ್ದಾರೆ. ‘’ನನ್ನ ಆತ್ಮೀಯ ಅಭಿಮಾನಿಗಳೇ, ಜುಲೈ 2 Read more…

BREAKING : ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್ ಭೇಟಿಯಾದ ಕುಟುಂಬಸ್ಥರು..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ನಟ ದರ್ಶನ್ ನೋಡಲು ಅವರ ಕುಟುಂಬಸ್ಥರು ಇಂದು ಬಂದಿದ್ದಾರೆ. ದರ್ಶನ್ ಅವರ ತಾಯಿ, ತಮ್ಮ, ಪತ್ನಿ, ಮಗ Read more…

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಹುಚ್ಚಾಟ ; ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್ ..!

ಚಿಕ್ಕಮಗಳೂರು : ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರು ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್ ಮಾಡಿ ಹುಚ್ಚಾಟ ಮೆರೆದಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ದೇವರಮನೆಯಲ್ಲಿ ರಸ್ತೆಗೆ ಅಡ್ಡಲಾಗಿ Read more…

BREAKING : ಬೆಂಗಳೂರಿನಲ್ಲಿ ಮಹಾಮಾರಿ ‘ಡೆಂಗ್ಯೂ’ ಆತಂಕ ; ಮತ್ತೋರ್ವ ಯುವಕ ಬಲಿ..!

ಬೆಂಗಳೂರು : ಬೆಂಗಳೂರಿನಲ್ಲಿ ಮಹಾಮಾರಿ ಡೆಂಗ್ಯೂ ಆತಂಕ ಶುರುವಾಗಿದ್ದು, ಚಿಕಿತ್ಸೆ ಫಲಿಸದೇ ಯುವಕ ಸಾವನ್ನಪ್ಪಿದ್ದಾನೆ. 27 ವರ್ಷದ ಯುವಕ ಡೆಂಗ್ಯೂ ಜ್ವರದಿಂದ ಮೃತಪಟ್ಟಿರುವುದಾಗಿ ಬಿಬಿಎಂಪಿ ಧೃಡಪಡಿಸಿದೆ. ಕಗ್ಗದಾಸಪುರದಲ್ಲಿ 27 Read more…

ವಾಹನ ಸವಾರರ ಗಮನಕ್ಕೆ ; ಇಂದಿನಿಂದ ಕೊಡಗು ಜಿಲ್ಲೆಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗುವ ದಿನಗಳಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತಿದೆಯಲ್ಲದೆ ಅಧಿಕ ಬಾರ ತುಂಬಿದ ಭಾರೀ ಸರಕು ಸಾಗಾಣೆ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಯ Read more…

ಯಾತ್ರಿಕರಿಗೆ ಸಿಹಿ ಸುದ್ದಿ: ಇನ್ನು ಸಹಾಯಧನಕ್ಕೆ ಅರ್ಜಿ ಸಲ್ಲಿಕೆ ಸುಲಭ: ಆನ್ಲೈನ್ ನಲ್ಲೇ ಸಬ್ಸಿಡಿ ಪಾವತಿಗೆ ಸರ್ಕಾರ ಆದೇಶ

ಬೆಂಗಳೂರು: ದೇಶದ ಪ್ರಮುಖ ಪುಣ್ಯಕ್ಷೇತ್ರಗಳಿಗೆ ರಾಜ್ಯದಿಂದ ಮೊದಲ ಬಾರಿಗೆ ತೆರಳುವ ಯಾತ್ರಿಕರಿಗೆ ರಾಜ್ಯ ಸರ್ಕಾರದಿಂದ ನೀಡುತ್ತಿರುವ ಸಹಾಯಧನ ವ್ಯವಸ್ಥೆಯನ್ನು ಸರಳಗೊಳಿಸಲಾಗಿದೆ. ಅರ್ಜಿ ಸಲ್ಲಿಕೆ ವಿಧಾನವನ್ನು ಕೂಡ ಸುಲಭಗೊಳಿಸಿ ಆದೇಶಿಸಲಾಗಿದೆ. Read more…

ರಸ್ತೆಯಲ್ಲಿ ಸಿಕ್ಕ ಮಾಂಗಲ್ಯ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ ಟೈಲರ್

ಶಿವಮೊಗ್ಗ: ತಮಗೆ ದೊರೆತ ಮಾಂಗಲ್ಯ ಸರವನ್ನು ಮಹಿಳೆಗೆ ಮರಳಿಸುವ ಮೂಲಕ ಶಿವಮೊಗ್ಗದ ಬಿಹೆಚ್ ರಸ್ತೆಯ ಸಂಗಮ್ ಟೈಲರ್ ಮಾಲೀಕ ಕುಮಾರ್ ಪ್ರಾಮಾಣಿಕತೆ ಮೆರೆದಿದ್ದಾರೆ. ಶಿವಮೊಗ್ಗದ ಬುದ್ದನಗರ ನಿವಾಸಿ ರಾಜೇಶ್ವರಿ Read more…

ಪಿಡಿಒಗಳಿಗೆ ಅನ್ಯ ಇಲಾಖೆ ಕೆಲಸ ವಹಿಸುವಂತಿಲ್ಲ: ಸರ್ಕಾರ ಸುತ್ತೋಲೆ

ಬೆಂಗಳೂರು: ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ)ಗಳಿಗೆ ಅನ್ಯ ಇಲಾಖೆ ಕೆಲಸ ವಹಿಸುವಂತಿಲ್ಲ. ಕೆಲಸ ವಹಿಸುವ ಮೊದಲು ಗ್ರಾಮೀಣಾಭಿವೃದ್ಧಿ ಇಲಾಖೆ ಗಮನಕ್ಕೆ ತರುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಅಲ್ಲದೆ, ಕ್ಷೇತ್ರಿಯ Read more…

ಇಂದಿನಿಂದ ಗ್ರಾಮ ಪಂಚಾಯಿತಿಗಳಲ್ಲಿ ಜನನ- ಮರಣ ನೋಂದಣಿ: ಇಲ್ಲಿದೆ ಮಾಹಿತಿ

ಬೆಂಗಳೂರು: ಇಂದಿನಿಂದ ಗ್ರಾಮ ಪಂಚಾಯಿತಿಗಳಲ್ಲಿಯೇ ಜನನ, ಮರಣದ ನೋಂದಣಿ ಮಾಡಿಸಬಹುದಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಜನನ, ಮರಣ ನಂದಣಿ ವ್ಯವಸ್ಥೆಗೆ ಒತ್ತು ನೀಡಲು, 30 ದಿನದೊಳಗೆ ನೋಂದಾಯಿಸಲು ಅನುಕೂಲವಾಗುವಂತೆ ಗ್ರಾಮ Read more…

ಸೂರಜ್ ರೇವಣ್ಣ ಸಿಐಡಿ ಕಸ್ಟಡಿ ಇಂದಿಗೆ ಅಂತ್ಯ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಸಿಐಡಿ ಕಸ್ಟಡಿ ಜುಲೈ 1ಕ್ಕೆ ಅಂತ್ಯವಾಗಲಿದೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಮತ್ತೆ Read more…

ಸರ್ಕಾರಿ ಮೆಡಿಕಲ್ ಕಾಲೇಜುಗಳಲ್ಲಿ ಶೇ. 15 ರಷ್ಟು NRI ಕೋಟಾ: NMC ಗೆ ರಾಜ್ಯ ಸರ್ಕಾರ ಪತ್ರ

ಬೆಂಗಳೂರು: ಸರ್ಕಾರಿ ಮೆಡಿಕಲ್ ಕಾಲೇಜುಗಳಲ್ಲಿ 2025 -26ನೇ ಶೈಕ್ಷಣಿಕ ಸಾಲಿನಿಂದ ಅನಿವಾಸಿ ಭಾರತೀಯ ಕೋಟಾ ಆರಂಭಿಸಲು ಸೂಪರ್ ನ್ಯೂಮರರಿ ಎಂಬಿಬಿಎಸ್ ಸೀಟುಗಳನ್ನು ಮಂಜೂರು ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ Read more…

ಭಕ್ತರಿಗೆ ಗುಡ್ ನ್ಯೂಸ್: ಬೆಂಗಳೂರು -ಪಂಢರಾಪುರ ನಡುವೆ ವಿಶೇಷ ರೈಲು ಸಂಚಾರ ಆರಂಭ

ಹುಬ್ಬಳ್ಳಿ: ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಪಂಢರಾಪುರ ನಿಲ್ದಾಣಗಳ ನಡುವೆ ವಿಶೇಷ ರೈಲು ಸಂಚಾರ ಆರಂಭಿಸಲಾಗುವುದು. ಜುಲೈ 1, 3, Read more…

ಆದಾಯ ಮೀರಿ ಆಸ್ತಿ ಗಳಿಸಿದ ಅಧಿಕಾರಿಗೆ 4 ವರ್ಷ ಜೈಲು, 26 ಲಕ್ಷ ರೂ. ದಂಡ

ಬೆಂಗಳೂರು: ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ ಪ್ರಕರಣದಲ್ಲಿ ಬೆಂಗಳೂರು ಏರ್ ಕಾರ್ಗೋ ಕಾಂಪ್ಲೆಕ್ಸ್ ನ ಮಾಜಿ ಸುಂಕ ಅಧೀಕ್ಷಕ ವಿ. ವಿಶ್ವೇಶ್ವರ ಭಟ್ ಅವರಿಗೆ ಸಿಬಿಐ ಪ್ರಕರಣಗಳ ವಿಶೇಷ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...