alex Certify Karnataka | Kannada Dunia | Kannada News | Karnataka News | India News - Part 256
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ನಾಮಫಲಕ ಪ್ರದರ್ಶನ ಕಡ್ಡಾಯ: ಸರ್ಕಾರ ಆದೇಶ

ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸುವ ಕುರಿತು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. ರಾಜ್ಯದಲ್ಲಿ ಕನ್ನಡ ಭಾಷೆಯ ಸಮಗ್ರ Read more…

ಬಿಸಿಯೂಟ ಸೇವಿಸಿದ್ದ 70 ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಕಲಬುರಗಿ: ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದಲ್ಲಿ ಬಿಸಿಯೂಟ ಸೇವಿಸಿದ ಸುಮಾರು 70ಕ್ಕೂ ಅಧಿಕ ಮಕ್ಕಳು ಅಸ್ವಸ್ಥರಾಗಿದ್ದಾರೆ. ಗ್ರಾಮದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಓದುತ್ತಿರುವ ಮಕ್ಕಳಲ್ಲಿ ಮಧ್ಯಾಹ್ನ ಬಿಸಿಯೂಟ Read more…

BREAKING: ಸ್ನೇಹಿತರೊಂದಿಗೆ ಜಲಪಾತ ನೋಡಲು ಬಂದಾಗಲೇ ದುರಂತ: ಕಾಲು ಮುರಿದುಕೊಂಡ ಟೆಕ್ಕಿ

ಚಿಕ್ಕಬಳ್ಳಾಪುರ: ಫಾಲ್ಸ್ ನೋಡಲು ಬಂದ ಟೆಕ್ಕಿ ಕಾಲು ಮುರಿದುಕೊಂಡ ಘಟನೆ ಕೇತನಹಳ್ಳಿ ಜಲಪಾತದ ಬಳಿ ನಡೆದಿದೆ. ಮುಂಬೈ ಮೂಲದ ಟೆಕ್ಕಿ ಅರ್ಪಿತಾ ಕಾಲು ಮುರಿದುಕೊಂಡವರು. ಚಿಕ್ಕಬಳ್ಳಾಪುರ ತಾಲೂಕಿನ ಕೇತನಹಳ್ಳಿ Read more…

BIG NEWS: ಸಿದ್ಧರಾಮಯ್ಯ ಬೆನ್ನಿಗೆ ನಿಂತ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಲಹೆ

ನವದೆಹಲಿ: ದೆಹಲಿಯಲ್ಲಿ ಇಂದು ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. Read more…

BREAKING: ರಾಜ್ಯಪಾಲರ ನಡೆ ವಿರುದ್ಧ ಹೋರಾಟಕ್ಕೆ ಕರೆ ನೀಡಿದ ಕಾಂಗ್ರೆಸ್

ನವದೆಹಲಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಬಗ್ಗೆ ರಾಜ್ಯಪಾಲರ ನಡೆ ವಿರುದ್ಧ ಹೋರಾಟಕ್ಕೆ ಎಐಸಿಸಿ ನಾಯಕರು ಕರೆ ನೀಡಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ. Read more…

ವಿದ್ಯುತ್ ಬಳಕೆದಾರರಿಗೆ ಬಿಗ್ ಶಾಕ್: ಬಿಲ್ ಸರಾಸರಿ ಮೊತ್ತದ ಎರಡು ಪಟ್ಟು ಠೇವಣಿ ಇಲ್ಲದಿದ್ದರೆ ಕರೆಂಟ್ ಕಟ್

ಬಳ್ಳಾರಿ: ಬಳ್ಳಾರಿ ಗ್ರಾಮೀಣ ಜೆಸ್ಕಾಂ ಗ್ರಾಹಕರು ವಿದ್ಯುತ್ ಬಿಲ್‌ನ ಸರಾಸರಿ ಮೊತ್ತ ಠೇವಣಿಯಲ್ಲಿಡಲು ಸೂಚನೆ ನೀಡಲಾಗಿದೆ. ಜೆಸ್ಕಾಂ ಬಳ್ಳಾರಿ ಗ್ರಾಮೀಣ ಉಪ-ವಿಭಾಗ ಮತ್ತು ಜೆಸ್ಕಾಂ ಕುರುಗೋಡು ಉಪ-ವಿಭಾಗದ ವಿದ್ಯುತ್ Read more…

ಯುವತಿ ಖಾಸಗಿ ವಿಡಿಯೋ ಬಹಿರಂಗಪಡಿಸುವುದಾಗಿ ಬೆದರಿಸಿ ಗೆಳಯನಿಂದಲೇ ಚಿನ್ನ ವಸೂಲಿ

ಬೆಂಗಳೂರು: ಪ್ರಿಯಕರನ ಜೊತೆಗಿರುವ ಖಾಸಗಿ ಫೋಟೋ, ವಿಡಿಯೋ ಬಹಿರಂಗಪಡಿಸುವುದಾಗಿ ಬೆದರಿಸಿ ಯುವತಿಯಿಂದ ಆಕೆಯ ಸ್ನೇಹಿತನೇ 15 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ವಸೂಲಿ ಮಾಡಿದ್ದಾನೆ. ಬ್ಲಾಕ್ ಮೇಲ್ ಮಾಡಿದ Read more…

BREAKING NEWS: ಪ್ರಾಂಶುಪಾಲರು ಬೈದರೆಂದು ಕಟ್ಟಡದಿಂದ ಜಿಗಿದ ವಿದ್ಯಾರ್ಥಿನಿ: ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಈಗಿನ ಮಕ್ಕಳಿಗೆ ಶಿಕ್ಷಕರಾಗಲಿ, ಪೋಷಕರಾಗಲಿ ಒಂದು ಮಾತು ಬೈಯ್ದು ಬುದ್ಧಿಹೇಳುವಂತಿಲ್ಲ. ಗದರಿಸಿ ಹೇಳದಿದ್ದರೆ ಅರ್ಥವಾಗಲ್ಲ, ಹೇಳಿದರೆ ಅವಮಾನವಾಯಿತು ಎಂದು ದುಡುಕಿನ ನಿರ್ಧಾರ ಕೈಗೊಗೊಂಡೇ ಬಿಡುತ್ತಾರೆ. ಇಂತದ್ದೇ ಘಟನೆ Read more…

BREAKING NEWS: ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ 2 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮೊದಲ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಅತ್ಯಾಚಾರ Read more…

BIG NEWS: ಸಚಿವ ಎಂ.ಬಿ.ಪಾಟೀಲ್ ವಿರುದ್ಧ ರಾಜ್ಯಪಾಲರಿಗೆ ದೂರು: ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಮನವಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಲ್ಲೇ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದ್ದು, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಮನವಿ ಮಾಡಲಾಗಿದೆ. ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ಬೃಹತ್ Read more…

BIG NEWS: ಮಹಾಮಾರಿ ಡೆಂಗ್ಯೂ ಪ್ರಕರಣ ಹೆಚ್ಚಳ: ಬೆಂಗಳೂರಿನಲ್ಲಿ 10 ಸಾವಿರ ಗಡಿದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 199 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಡೆಂಗ್ಯೂ ಸೋಂಕಿತರ ಸಂಖ್ಯೆ 23,163ಕ್ಕೆ Read more…

BREAKING NEWS: ವಂಡರ್ ಲಾ ಅಮ್ಯೂಸ್ ಮೆಂಟ್ ಪಾರ್ಕ್ ಗೆ ಬಾಂಬ್ ಬೆದರಿಕೆ

ರಾಮನಗರ: ವಂಡರ್ ಲಾ ಅಮ್ಯೂಸ್ ಮೆಂಟ್ ಪಾರ್ಕ್ ಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಇಂಗ್ಲೀಷ್ ಹಾಗೂ ಉರ್ದು ಭಾಷೆಯಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವನಿಸಲಾಗಿದೆ ಎಂದು Read more…

BIG NEWS: ಹೈದರಾಬಾದ್ ನಿಂದ ವರದಿ ಬಂದ ತಕ್ಷಣ ನಟ ದರ್ಶನ್ ವಿರುದ್ಧ ಚಾರ್ಜ್ ಶಿಟ್ ಸಲ್ಲಿಕೆ: ಕಮಿಷ್ನರ್ ದಯಾನಂದ್ ಮಾಹಿತಿ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ವಿರುದ್ಧ ಶೀಘ್ರದಲ್ಲೇ ಚಾರ್ಜ್ ಶೀಟ್ ಸಲ್ಲಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ Read more…

BREAKING : ಉಡುಪಿಯಲ್ಲಿ ‘ಶಾಕಿಂಗ್’ ಘಟನೆ : ಪತ್ನಿಯ ರೀಲ್ಸ್ ಹುಚ್ಚಾಟಕ್ಕೆ ಬೇಸತ್ತು ಬರ್ಬರವಾಗಿ ಕೊಂದ ಪತಿ..!

ಉಡುಪಿ : ಪಾಪಿ ಪತಿಯೋರ್ವ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಉಡುಪಿ ಜಿಲ್ಲೆಯ ಕೋಟದಲ್ಲಿ ನಡೆದಿದೆ. ಜಯಶ್ರೀ (28) ಎಂಬ ಮಹಿಳೆಯನ್ನು ಪತಿ ಕಿರಣ್ ಬರ್ಬರವಾಗಿ ಹತ್ಯೆ Read more…

BIG NEWS: ಬಿಜೆಪಿಯವರ ಮಾತನ್ನೇ ರಾಜ್ಯಪಾಲರು ಕೆಳುವುದಾದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳು ಯಾಕಿರಬೇಕು? ಡಿಸಿಎಂ ಆಕ್ರೋಶ

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬಿಜೆಪಿಯವರ ಮಾತುಗಳನ್ನು ಕೇಳಿ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಬಿಜೆಪಿ ಶಾಸಕರ ಮಾತುಕೇಳಿ 15 ಬಿಲ್ ಗಳನ್ನು ವಾಪಸ್ ಕಳುಹಿಸಿದ್ದಾರೆ ಎಂದು ಡಿಸಿಎಂ ಡಿ.ಕೆ. Read more…

GOOD NEWS : ಬೆಂಗಳೂರಲ್ಲಿ ಮತ್ತೆ 52 ಹೊಸ ‘ಇಂದಿರಾ ಕ್ಯಾಂಟೀನ್’ ಆರಂಭಿಸಲು ರಾಜ್ಯ ಸರ್ಕಾರ ನಿರ್ಧಾರ.!

ಬೆಂಗಳೂರು : ಬೆಂಗಳೂರಿನಲ್ಲಿ ಹೊಸದಾಗಿ 52 ಇಂದಿರಾ ಕ್ಯಾಂಟೀನ್ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹೌದು. ಬಿಬಿಎಂಪಿ ವ್ಯಾಪ್ತಿಯಲ್ಲಿ ಹೊಸದಾಗಿ 52 ಇಂದಿರಾ ಕ್ಯಾಂಟೀನ್ಗಳನ್ನು ಆರಂಭಿಸಲು ಗುರುವಾರ ಸಚಿವ Read more…

ಬೆಂಗಳೂರಿಗರಿಗೆ ಗುಡ್ ನ್ಯೂಸ್ : 12 ,690 ಕೋಟಿ ವೆಚ್ಚದಲ್ಲಿ ‘ಭೂಗತ ವಾಹನ ಸುರಂಗ ಮಾರ್ಗ’ ನಿರ್ಮಾಣ

ಬೆಂಗಳೂರು : ಬೆಂಗಳೂರು ನಗರದ ಹೆಬ್ಬಾಳ ಮೇಲ್ಸೆತುವೆ (ಎಸ್ಟೀಮ್ ಮಾಲ್) ಇಂದ ಹೊಸೂರು ರಸ್ತೆಯ ಸಿಲ್ಕ್ ಬೋರ್ಡ್ ಜಂಕ್ಷನ್ ಮೇಲ್ಸೆತುವೆ ವರೆಗೆ ಸುರಂಗ ಮಾರ್ಗವನ್ನು ರೂ.12,690 ಕೋಟಿ ವೆಚ್ಚದಲ್ಲಿ Read more…

BREAKING NEWS: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಬಿಜೆಪಿ ಎಂಎಲ್ ಸಿ ಅರುಣ್ ಸಿಎಂ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಸಿಎಂ Read more…

ನಿಮ್ಮ ಮನೆಯನ್ನು ನೀವು ಸರಿ ಪಡಿಸಿಕೊಳ್ಳಿ; ಜಗಳದಿಂದ ಸರ್ಕಾರ ಅಸ್ಥಿರವಾದರೆ ನಾವು ಕಾರಣರಲ್ಲ; ಪ್ರಹ್ಲಾದ್ ಜೋಶಿ ಎಚ್ಚರಿಕೆ

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ತೆಗೆಯುವ ಯಾವುದೇ ಉದ್ದೇಶ ನಮಗಿಲ್ಲ. ಸಿಎಂ ಸಿದ್ದರಾಮಯ್ಯ ಮೇಲೆ ಆರೋಪ ಬಂದಿದೆ. ಹಾಗಾಗಿ ಅವರು ಶುದ್ಧರಾಗಿ ಹೊರಗೆ ಬರಲಿ ಎಂಬುದಷ್ಟೇ ನಮ್ಮ ಹೇಳಿಕೆ Read more…

‘ಲಂಗೋಟಿ ಮ್ಯಾನ್’ ಚಿತ್ರದ ವಿರುದ್ಧ ಸಿಡಿದೆದ್ದ ಪುರೋಹಿತರು : ರಾಜ್ಯಾದ್ಯಂತ ಪ್ರತಿಭಟನೆಯ ಎಚ್ಚರಿಕೆ..!

ಸಂಜೋತಾ ಭಂಡಾರಿ ನಿರ್ದೇಶನದ ಅಕಾಶ್ ರ್ಯಾಂಬೋ ಮತ್ತು ಸ್ನೇಹ ಖುಷಿ ಅಭಿನಯದ ಲಂಗೋಟಿ ಮ್ಯಾನ್ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಸದ್ಯ ಈ ಚಿತ್ರ ವಿವಾದಕ್ಕೆ ಈಡಾಗಿದ್ದು, ಒಂದು Read more…

BIG NEWS: ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸ್ಟೈ ಫಂಡ್ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಪಿಜಿ ಮೆಡಿಕಲ್ ವಿದ್ಯಾರ್ಥಿಗಳ ಹೋರಾಟ, ಪ್ರತಿಭಟನೆಗೆ ಮಣಿದ ರಾಜ್ಯ ಸರ್ಕಾರ ಕೊನೆಗೂ ಸ್ಟೈ ಫಂಡ್ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಸ್ಟೈ ಫಂಡ್ Read more…

BREAKING : ಕೊಡಗು, ಮೈಸೂರು ಗಡಿ ಭಾಗದಲ್ಲಿ ಭೂಕಂಪ : ವಿಚಿತ್ರ ಶಬ್ದಕ್ಕೆ ಬೆಚ್ಚಿಬಿದ್ದ ಜನ.!

ಕೊಡಗು, ಮೈಸೂರು ಗಡಿ ಭಾಗದಲ್ಲಿ ಭೂಕಂಪನದ ಅನುಭವವಾಗಿದ್ದು, ಭಾರಿ ಶಬ್ದಕ್ಕೆ ಜನರು ಬೆಚ್ಚಿಬಿದ್ದಿದ್ದಾರೆ. ಇಂದು ಬೆಳಿಗ್ಗೆ 6:30ರ ವೇಳೆಗೆ 2-3 ಸೆಕೆಂಡ್ ಭೂಮಿ ಕಂಪಿಸಿದೆ ಎನ್ನಲಾಗಿದ್ದು, ಕುಶಾಲನಗರ ತಾಲ್ಲೂಕಿನ Read more…

ಜಲಂಡಳಿಯಲ್ಲಿ 200ಕ್ಕೂ ಹೆಚ್ಚು ಸಿಬ್ಬಂದಿ ದಿಢೀರ್ ವರ್ಗಾವಣೆ; ಸಚಿವರ ಗಮನಕ್ಕೂ ತರದೇ ಕ್ರಮ; ಅನುಮಾನಕ್ಕೆ ಕಾರಣವಾದ ನಡೆ

ಬೆಂಗಳೂರು: ಬೆಂಗಳೂರು ಜಲಮಂಡಳಿ ತೀವ್ರ ನಷ್ಟದಲ್ಲಿದ್ದು, ಸಂಬಳ ನೀಡಲು ಹಣವಿಲ್ಲದ ಪರಿಸ್ಥಿತಿಯಿದೆ. ಹಾಗಾಗಿ ನೀರಿನ ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ನಿನ್ನೆಯಷ್ಟೇ ಹೇಳಿಕೆ ನೀಡಿದ್ದರು. Read more…

BIG NEWS: ಮಹಿಳೆಯನ್ನು ಗೃಹಬಂಧನದಲ್ಲಿಟ್ಟು ಚಿತ್ರಹಿಂಸೆ: ಬಿಜೆಪಿ ಮುಖಂಡನ ವಿರುದ್ಧ FIR ದಾಖಲು

ಬೆಳಗಾವಿ: ಬಿಜೆಪಿ ಮುಖಂಡ ಹಾಗೂ ಆತನ ಮಗ ತನ್ನನ್ನು ಗೃಹಬಂಧನದಲ್ಲಿಟ್ಟು ಚಿತ್ರಹಿಂಸೆ ನೀಡಿ, ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. Read more…

BREAKING : ‘ಮುಡಾ’ ಹಗರಣಕ್ಕೆ ಟ್ವಿಸ್ಟ್ : ‘CM’ ವಿರುದ್ಧ ಮತ್ತೊಂದು ಮಹತ್ವದ ದಾಖಲೆ ನೀಡಿದ H.D ಕುಮಾರಸ್ವಾಮಿ.!

ಬೆಂಗಳೂರು : ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ Read more…

BREAKING NEWS: ಟಿಡಿಪಿ ಶಾಸಕನ ಬೆಂಬಲಿಗನ ಹತ್ಯೆಗೆ ಸಂಚು: ಪೊಲೀಸ್ ಕಾನ್ಸ್ ಟೇಬಲ್ ಅರೆಸ್ಟ್

ಕೋಲಾರ: ಟಿಡಿಪಿ ಶಾಸಕನ ಬೆಂಬಲಿಗನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಾನ್ಸ್ ಟೇಬಲ್ ಓರ್ವರನ್ನು ಬಂಧಿಸಿರುವ ಘಟನೆ ನಡೆದಿದೆ. ಕೋಲಾರ ಗ್ರಾಮಾಂತರ ಠಾಣೆಯ ಕಾನ್ಸ್ ಟೇಬಲ್ Read more…

BREAKING : ಬೆಂಗಳೂರಿನ ಜಲಮಂಡಳಿಯಲ್ಲಿ ರಾತ್ರೋರಾತ್ರಿ 200 ಕ್ಕೂ ಹೆಚ್ಚು ಮಂದಿ ವರ್ಗಾವಣೆ, ಹಲವರಿಗೆ ಮುಂಬಡ್ತಿ.!

ಬೆಂಗಳೂರು : ಜಲಮಂಡಳಿಯಲ್ಲಿ ಬೃಹತ್ ವರ್ಗಾವಣೆ ದಂಧೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಒಂದೇ ದಿನ 200 ಕ್ಕೂ ಹೆಚ್ಚು ನೌಕರರನ್ನು ವರ್ಗಾವಣೆ ಮಾಡಲಾಗಿದೆ. ರಾತ್ರೋರಾತ್ರಿ 200 ಕ್ಕೂ ಹೆಚ್ಚು Read more…

Video l ಹೆಣ್ಣು ಮಕ್ಕಳು ಸೇಫ್ ಆಗಿರಲು ಅದ್ಭುತ ಐಡಿಯಾ ಕೊಟ್ಟ ‘ವಿಕಿಪೀಡಿಯಾ’ ಟೀಂ

ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ನೋಡಿದರೆ ಮಕ್ಕಳು, ಮಹಿಳೆಯರು ಹೊರಗೆ ಓಡಾಡಲು ಭಯಪಡುವ ಸ್ಥಿತಿ ಎದುರಾಗಿದೆ. ಅದರಲ್ಲಿಯೂ ಕೋಲ್ಕತ್ತಾದಲ್ಲಿ ನಡೆದ ವೈದ್ಯೆ ಮೇಲಿನ Read more…

ರಿಷಬ್ ಶೆಟ್ಟಿಯವರ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಚಿತ್ರವನ್ನು ನೆನಪಿಸುತ್ತೆ ಈ ಸ್ಟೋರಿ….!

2018 ರ ಆಗಸ್ಟ್ ನಲ್ಲಿ ಬಿಡುಗಡೆಯಾದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಸಿನಿಮಾ ನಿಮಗೆ ನೆನಪಿರಬಹುದು. ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿದ ಈ ಸಿನಿಮಾ ಭರ್ಜರಿ ಯಶಸ್ಸು Read more…

BIG NEWS: ಹಾಲಿನ ಪೌಡರ್ ಪ್ಯಾಕೆಟ್ ಕದ್ದ ಮುಖ್ಯ ಶಿಕ್ಷಕ ಸಸ್ಪೆಂಡ್

ಮೈಸೂರು: ಸರ್ಕಾರಿ ಶಾಲೆಗಳಲ್ಲಿ, ಅಂಗನವಾಡಿಗಳಲ್ಲಿ ಮಕ್ಕಳಿಗೆ ನೀಡುವ ಹಾಲಿನ ಪೌಡರ್, ದಿನಸಿ, ಮೊಟ್ಟೆಗಳನ್ನು ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರೇ ಕದ್ದೊಯ್ಯುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಬೆಳಕಿಗೆ ಬರುತ್ತಿದೆ. ಅಂತವರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...