alex Certify Karnataka | Kannada Dunia | Kannada News | Karnataka News | India News - Part 256
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಸತಿ ಶಾಲೆ ಶಿಕ್ಷಕನ ಬಂಧನಕ್ಕೆ ವಿರೋಧ; ವಿದ್ಯಾರ್ಥಿಗಳಿಂದಲೇ ಪ್ರತಿಭಟನೆ

ಕೋಲಾರ: ವಸತಿ ಶಾಲೆ ಮಕ್ಕಳನ್ನು ಶೌಚಗುಂಡಿಗೆ ಇಳಿಸಿ ಸ್ವಚ್ಛತೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲುವಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ಶಾಲೆಯ ಇಬ್ಬರು ಶಿಕ್ಷಕರನ್ನು Read more…

ಗಮನಿಸಿ : ಡಿ.26 ರಿಂದ ‘KSRTC’ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಪರೀಕ್ಷೆ : ಇಂದು ಕರಪತ್ರ ಬಿಡುಗಡೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿತಾಂತ್ರಿಕ ಸಹಾಯಕ ಹುದ್ದೆಯ ಅರ್ಹ ಅಭ್ಯರ್ಥಿಗಳಿಗೆ ಡಿ.26ರಿಂದ ಡಿ.28ರವರೆಗೆ ಪರೀಕ್ಷೆ ನಡೆಯಲಿದ್ದು, ಇಂದು ಕರಪತ್ರ ಬಿಡುಗಡೆ ಮಾಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. Read more…

3.26 ಲಕ್ಷ ಬಿಪಿಎಲ್ ಕಾರ್ಡ್ ರದ್ದು: ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದಲ್ಲಿರುವ 1.16 ಕೋಟಿ ಬಿಪಿಎಲ್ ಕಾರ್ಡ್ ಗಳ ಪೈಕಿ 3.26 ಲಕ್ಷ ಕಾರ್ಡ್ ದಾರರು ಆರು ತಿಂಗಳಿನಿಂದ ಪಡಿತರ ಪಡೆದುಕೊಂಡಿಲ್ಲ ಎಂದು ಆಹಾರ ಇಲಾಖೆ ಹೇಳಿದ್ದು, ಇಂತಹ Read more…

BREAKING : ಬೆಂಗಳೂರಿನ ‘ಆಭೂಷಣ್ ಜ್ಯುವೆಲರ್ಸ್’ ಮೇಲೆ ಐಟಿ ದಾಳಿ : ಇಬ್ಬರು ಬಾಲ ಕಾರ್ಮಿಕರು ಪತ್ತೆ

ಬೆಂಗಳೂರು : ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಜ್ಯೂವೆಲರ್ಸ್ ಗಳ ಮೇಲೆ ಐಟಿ ದಾಳಿ ಮುಂದುವರೆದಿದೆ. ಬೆಂಗಳೂರಿನ ಆಭೂಷಣ್ ಜ್ಯುವೆಲರ್ಸ್ ಮೇಲೆ ಐಟಿ ದಾಳಿ ನಡೆಸಿದಾಗ ಇಬ್ಬರು ಬಾಲ Read more…

ಪ್ರವಾಸಿ ಮಂದಿರದಲ್ಲಿ ಜೂಜಾಡುತ್ತಿದ್ದ ನಗರಸಭೆ ಸದಸ್ಯ ಸೇರಿ 14 ಮಂದಿ ಅರೆಸ್ಟ್

ಚಿತ್ರದುರ್ಗ: ಇಸ್ಪೀಟ್ ಆಡುತ್ತಿದ್ದ ನಗರಸಭೆ ಸದಸ್ಯ ಸೇರಿದಂತೆ 14 ಜನರನ್ನು ಬಂಧಿಸಲಾಗಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ವಾಣಿವಿಲಾಸಪುರ ಗ್ರಾಮದ ಪ್ರವಾಸಿ ಮಂದಿರದಲ್ಲಿ ಜೂಜಾಡುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. Read more…

BIG NEWS: ಮುಂದಿನ ಡಿಸೆಂಬರ್ ವೇಳೆಗೆ ‘ಸಿಗಂದೂರು’ ಸೇತುವೆ ಪೂರ್ಣ

ಈ ವರ್ಷಾಂತ್ಯಕ್ಕೆ ಪೂರ್ಣಗೊಳ್ಳಬೇಕಿದ್ದ ಕಳಸವಳ್ಳಿ – ಸಿಗಂದೂರು ಸೇತುವೆ ಕಾಮಗಾರಿ ವಿವಿಧ ಕಾರಣಗಳಿಗೆ ವಿಳಂಬವಾಗಿದ್ದು, ಹೀಗಾಗಿ ಮುಂದಿನ ವರ್ಷದ ಡಿಸೆಂಬರ್ ವೇಳೆಗೆ ಸಾರ್ವಜನಿಕರ ಬಳಕೆಗೆ ಲೋಕಾರ್ಪಣೆಗೊಳ್ಳುವ ನಿರೀಕ್ಷೆ ಇದೆ. Read more…

BREAKING : ಜಮೀನಿನಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ : ರಕ್ಷಣೆಗೆ ಬಂದ ಪತಿ ಮೇಲೆ ಮಾರಣಾಂತಿಕ ಹಲ್ಲೆ

ಮೈಸೂರು : ಮಹಿಳೆಯೋರ್ವರ ಮೇಲೆ ದುಷ್ಕರ್ಮಿಯೋರ್ವ ಅತ್ಯಾಚಾರಕ್ಕೆ ಯತ್ನಿಸಿದ್ದು , ರಕ್ಷಣೆಗೆ ಬಂದ ಪತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಅಟ್ಟಹಾಸ ಮೆರೆದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು Read more…

‘ಮತ್ಸ್ಯ’ ಪ್ರಿಯರಿಗೆ ಶಾಕಿಂಗ್ ಸುದ್ದಿ: ಜನವರಿ ವೇಳೆಗೆ ಸ್ಥಳೀಯ ಮೀನುಗಳ ಬೆಲೆಯಲ್ಲಿ ಭಾರಿ ಏರಿಕೆ…..!

ಮೀನು ಖಾದ್ಯಗಳ ರುಚಿಗೆ ಬಹುತೇಕರು ಮಾರು ಹೋಗುತ್ತಾರೆ. ಸಮುದ್ರದ ಮೀನುಗಳ ಬೆಲೆ ದುಬಾರಿಯಾಗಿರುವ ಕಾರಣ ಸ್ಥಳೀಯ ಮೀನುಗಳಿಗೆ ಹೆಚ್ಚಿನ ಬೇಡಿಕೆ ಇರುತ್ತದೆ. ಇದರ ಮಧ್ಯೆ ಮೀನು ಖಾದ್ಯ ಪ್ರಿಯರಿಗೆ Read more…

ಟ್ರ್ಯಾಪ್ ಮಾಡಲು ಪ್ರತಾಪ್ ಸಿಂಹ ಏನು ಸಣ್ಣ ಹುಡುಗನಾ ? ಡಿಸಿಎಂ ಡಿಕೆಶಿ ವ್ಯಂಗ್ಯ

ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಂದ ಪಾಸ್ ಪಡೆದ ಇಬ್ಬರು ಸಂಸತ್ತಿನಲ್ಲಿ ಆತಂಕ ಸೃಷ್ಟಿಸಿದ್ದ ಘಟನೆ ಕುರಿತಂತೆ ಹಲವು ಚರ್ಚೆಗಳು ನಡೆಯುತ್ತಿವೆ. ಅಲ್ಲದೆ ಸಂಸತ್ ಭವನ ಭದ್ರತಾ ವೈಫಲ್ಯ Read more…

ಕೇರಳದಲ್ಲಿ JN.1 ಭೀತಿ : ಕರ್ನಾಟಕಕ್ಕೆ ಢವ ಢವ, ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಟಫ್ ರೂಲ್ಸ್..?

ಬೆಂಗಳೂರು : ವಿಶ್ವದ ಹಲವು ದೇಶಗಳಲ್ಲಿ ಮತ್ತೆ ಆತಂಕ ಮೂಡಿಸಿರುವ ಕೋವಿಡ್-19 ವೈರಾಣುವಿನ ಹೊಸ ರೂಪಾಂತರಿ ‘ಜೆಎನ್.1’ (ಒಮಿಕ್ರಾನ್ ಉಪತಳಿ) ಕೇರಳದ ಮಹಿಳೆಯೊಬ್ಬರಲ್ಲಿ ಪತ್ತೆಯಾಗಿದೆ. ಅಲ್ಲದೇ ಕೇರಳದಲ್ಲಿ ಕೊರೊನಾ Read more…

ಗಮನಿಸಿ: ಡಿ.22 ರಿಂದ 26ರ ವರೆಗೆ ಮುಳ್ಳಯ್ಯನಗಿರಿ ಸೇರಿದಂತೆ ವಿವಿಧ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ‘ನಿರ್ಬಂಧ’

ಪ್ರವಾಸಿಗರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ದತ್ತ ಜಯಂತಿ ಆರಂಭವಾಗಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಬಳಿಯ ವಿವಿಧ ತಾಣಗಳಿಗೆ ಡಿಸೆಂಬರ್ 22 ರಿಂದ 26 ರ ವರೆಗೆ ಪ್ರವಾಸಿಗರ ಪ್ರವೇಶಕ್ಕೆ Read more…

BREAKING : ಸಿಐಡಿ ಎಡಿಜಿಪಿಯಾಗಿ ‘ಬಿಜಯ್ ಕುಮಾರ್ ಸಿಂಗ್’ ನೇಮಕ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಸಿಐಡಿ ವಿಭಾಗದ ಡಿಜಿಪಿಯಾಗಿ ಬಿಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ . ಕಳೆದ ನಾಲ್ಕು ವರ್ಷಗಳಿಂದ ಕೇಂದ್ರ ಸರ್ಕಾರದ Read more…

ರೈಲಿನ ಶೌಚಾಲಯದಲ್ಲಿ ಪಿಸ್ತೂಲ್ ಪತ್ತೆ

ಬೆಂಗಳೂರು: ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾಚಿಗುಡ ಎಕ್ಸ್ ಪ್ರೆಸ್ ರೈಲಿನ ಶೌಚಾಲಯದಲ್ಲಿ ಪಿಸ್ತೂಲ್ ಪತ್ತೆಯಾಗಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಒಬ್ಬರಿಗೆ ಗನ್ ಮ್ಯಾನ್ Read more…

ರಾಮಮಂದಿರ ಉದ್ಘಾಟನೆಗೆ ದೇವೇಗೌಡರಿಗೆ ಅಧಿಕೃತ ಆಹ್ವಾನ

ನವದೆಹಲಿ: ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ರಾಮಮಂದಿರ ಉದ್ಘಾಟನೆ ಸಮಾರಂಭಕ್ಕೆ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರಿಗೆ ರಾಮ ಮಂದಿರ ಅಭಿವೃದ್ಧಿ ಸಮಿತಿ Read more…

ಎಪಿಎಲ್ ಕಾರ್ಡ್ ಗಳಿಗೆ ಪಡಿತರ ವಿತರಣೆ ನಿಲ್ಲಿಸಲು ಆಹಾರ ಇಲಾಖೆ ನಿರ್ಧಾರ

ಬೆಂಗಳೂರು: ಪಡಿತರ ಪಡೆಯಲು ಎಪಿಎಲ್ ಕಾರ್ಡ್ ದಾರರು ನಿರಾಸಕ್ತಿ ತೋರುತ್ತಿರುವ ಹಿನ್ನೆಲೆಯಲ್ಲಿ ಅಂತಹ ಕಾರ್ಡ್ ಗಳಿಗೆ ಪಡಿತರ ನೀಡುವುದನ್ನು ನಿಲ್ಲಿಸಲು ಆಹಾರ ಇಲಾಖೆ ನಿರ್ಧರಿಸಿದೆ. ರಾಜ್ಯಾದ್ಯಂತ ಸುಮಾರು 24 Read more…

Rain Alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು, ಕರಾವಳಿ ಭಾಗದ ಜಿಲ್ಲೆಗಳ, ಮಲೆನಾಡು ಭಾಗದ ಕೆಲವು ಕಡೆಗಳಲ್ಲಿ ಸೋಮವಾರ ಹಾಗೂ ಮಂಗಳವಾರ ಭಾರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರ Read more…

ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ: ಸರ್ಕಾರದಿಂದ ಕರಡು ಅಧಿಸೂಚನೆ ಪ್ರಕಟ

ಬೆಂಗಳೂರು: ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ ಬಗ್ಗೆ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ. ಕರ್ನಾಟಕ ಸಾಮಾನ್ಯ ಸೇವೆಗಳ(ಕಂದಾಯ ಅಧೀನ ಶಾಖೆ, ಕೇಡರ್ ಮತ್ತು ನೇಮಕಾತಿ) ನಿಯಮಗಳು 1977ರ ತಿದ್ದುಪಡಿ ಮೂಲಕ ನೇಮಕ Read more…

ಬೆಳಗಾವಿಯಲ್ಲಿ ‘ಮಹಿಳೆ’ ಮೇಲಿನ ದೌರ್ಜನ್ಯ ಪ್ರಕರಣವನ್ನು ಯಾವ ತನಿಖೆಗೆ ಬೇಕಾದರೂ ವಹಿಸಲು ಸಿದ್ಧ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೆಳಗಾವಿಯಲ್ಲಿ ‘ಮಹಿಳೆ’ ಮೇಲಿನ ದೌರ್ಜನ್ಯ ಪ್ರಕರಣವನ್ನು ಯಾವ ತನಿಖೆಗೆ ಬೇಕಾದರೂ ವಹಿಸಲು ಸಿದ್ದ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬೆಳಗಾವಿಯಲ್ಲಿ ಮಹಿಳೆ ಮೇಲಾದ ದೌರ್ಜನ್ಯ ಪ್ರಕರಣವನ್ನು Read more…

BIGG NEWS : ಸರ್ಕಾರಿ ಜಾಗ, ಅರಣ್ಯ ಭೂಮಿ ಕಬಳಿಸಿದವರಿಗೆ ಬಿಗ್ ಶಾಕ್ : ಇಂದಿನಿಂದ ಸರ್ಕಾರದಿಂದ ಸರ್ವೆ ಕಾರ್ಯ ಆರಂಭ

ಬೆಂಗಳೂರು : ಸರ್ಕಾರಿ ಜಾಗ, ಅರಣ್ಯ ಭೂಮಿ ಸರ್ವೆ ಕಬಳಿಕೆ ಮಾಡಿದವರಿಗೆ ಬಿಗ್ ಶಾಕ್ ಎದುರಾಗಿದ್ದು, ಇಂದಿನಿಂದ ಸರ್ಕಾರಿ ಜಾಗ, ಅರಣ್ಯ ಭೂಮಿ ಸರ್ವೆ ಕಾರ್ಯ ಆರಂಭವಾಗಲಿದೆ. ಚಿಕ್ಕಮಗಳೂರು Read more…

ಪತ್ನಿ ತಂಗಿಯೊಂದಿಗೆ ಹುಬ್ಬಳ್ಳಿಗೆ ಬಂದ ಭಾವ: ಆಟೋ ಚಾಲಕನ ಮನೆಯಲ್ಲಿ ಆತ್ಮಹತ್ಯೆ

ಹುಬ್ಬಳ್ಳಿ: ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದಿದ್ದ ಭಾವ, ನಾದಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಬ್ಬಳ್ಳಿಯ ಮೊರಾರ್ಜಿ ನಗರದ ಆಟೋ ಚಾಲಕನ ಮನೆಯಲ್ಲಿ ಇಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಪೀಣ್ಯ Read more…

ವಾಹನ ಸವಾರರ ಗಮನಕ್ಕೆ : ‘HSRP’ ನಂಬರ್ ಪ್ಲೇಟ್ ಅಳವಡಿಸಲು ಫೆ.17 ಕೊನೆಯ ದಿನ

ಬೆಂಗಳೂರು : 2019ರ ಏಪ್ರಿಲ್ 1ಕ್ಕಿಂತ ಮೊದಲು ನೊಂದಾಯಿಸಲಾದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸರ್ಕಾರ ಸೂಚನೆ ನೀಡಿದ್ದು, Read more…

BIGG NEWS : ಇಂದು ಹಿರಿಯ ನಟಿ ಲೀಲಾವತಿಯವರ 11 ನೇ ದಿನದ ಕಾರ್ಯ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನರಾಗಿ 10 ದಿನ ಕಳೆದಿದ್ದು, ಇಂದು 11 ನೇ ದಿನದ ಕಾರ್ಯ ನಡೆಯಲಿದೆ. ನೆಲಮಂಗಲದ ಸೋಲೋದೇವನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ Read more…

BIG NEWS : ‘ಸಾರಿಗೆ ಇಲಾಖೆ’ ಆದಾಯ ಹೆಚ್ಚಿಸಲು ಸರ್ಕಾರದಿಂದ ಹೊಸ ಪ್ಲ್ಯಾನ್ : ಡಿ.23 ರಿಂದ ‘KSRTC’ ಕಾರ್ಗೊ ಸೇವೆ ಆರಂಭ

ಬೆಂಗಳೂರು : ತನ್ನ ಆದಾಯವನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ರಾಜ್ಯದ ಪ್ರಮುಖ ಸಾರಿಗೆ ಸಂಸ್ಥೆಯಾದ ಕೆಎಸ್ಆರ್ಟಿಸಿ ಇದೇ ಮೊದಲ ಬಾರಿಗೆ ಲಾರಿ ಖರೀದಿ ಮಾಡುತ್ತಿದ್ದು, ಡಿಸೆಂಬರ್ 23 ರಿಂದ Read more…

ಸಾವರ್ಕರ್ ಫೋಟೋ ತೆಗೆಯುವ ಹೇಳಿಕೆಗೆ ಮೊಮ್ಮಗ ಸಾತ್ಯಕಿ ಆಕ್ರೋಶ

ಹಾವೇರಿ: ವೀರ ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರರಲ್ಲ, ಸುವರ್ಣಸೌಧದಲ್ಲಿರುವ ಅವರ ಫೋಟೋ ತೆಗೆಯಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಕಾಂಗ್ರೆಸ್ ನಾಯಕರ ಒತ್ತಾಯದ ಬಗ್ಗೆ ಸಾವರ್ಕರ್ ಮೊಮ್ಮಗ Read more…

ಕೆಲಸದ ಒತ್ತಡದಿಂದ ಎಫ್.ಡಿ.ಎ. ಆತ್ಮಹತ್ಯೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕು ಚುನಾವಣೆ ಶಾಖೆಯ ಪ್ರಥಮ ದರ್ಜೆ ಸಹಾಯಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತುರುವನೂರು ಹೋಬಳಿಯ ದೊಡ್ಡಗಟ್ಟ ಗ್ರಾಮದ ಗುರುಲಿಂಗಣ್ಣ(52) ಆತ್ಮಹತ್ಯೆ Read more…

BIG NEWS : ರಾಜ್ಯದ ಮತ್ತೊಂದು ಶಾಲೆಯಲ್ಲಿ ವಿದ್ಯಾರ್ಥಿನಿಯರ ‘ಸ್ನಾನದ ದೃಶ್ಯ’ ಸೆರೆ ಆರೋಪ : ಪೋಷಕರ ಆಕ್ರೋಶ

ಕೋಲಾರ : ಉಡುಪಿ ಪ್ರಕರಣದ ಬಳಿಕ ರಾಜ್ಯದ ಮತ್ತೊಂದು ಶಾಲೆಯಲ್ಲಿ ವಿದ್ಯಾರ್ಥಿನಿಯರ ‘ಸ್ನಾನದ ದೃಶ್ಯ ಸೆರೆ ಹಿಡಿಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಕೋಲಾರ  ಜಿಲ್ಲೆಯ ಮಾಲೂರು ತಾಲೂಕಿನ ಯಲುವಳ್ಳಿ Read more…

2024ರಲ್ಲಿ ಮಂಡ್ಯದಲ್ಲೇ ಕನ್ನಡ ಸಾಹಿತ್ಯ ಸಮ್ಮೇಳನ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2024ರಲ್ಲಿ ಮಂಡ್ಯದಲ್ಲಿಯೇ ನಡೆಸಲು ನಿರ್ಧರಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ ಹೇಳಿದ್ದಾರೆ. ಯಾವ Read more…

BIGG NEWS : ರಾಜ್ಯದಲ್ಲಿ ಮತ್ತೆ ‘ಕೋವಿಡ್’ ಆತಂಕ : ಇಂದು ತಾಂತ್ರಿಕಾ ಸಲಹಾ ಸಮಿತಿ ಜೊತೆ ಸರ್ಕಾರದ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ‘ಕೋವಿಡ್’ ಆತಂಕ ಮನೆ ಮಾಡಿದ್ದು, ಈ ಹಿನ್ನೆಲೆ ಇಂದು ತಾಂತ್ರಿಕಾ ಸಲಹಾ ಸಮಿತಿ ಜೊತೆ ರಾಜ್ಯ ಸರ್ಕಾರ ಮಹತ್ವದ ಸಭೆ ನಡೆಸಲಿದೆ . Read more…

BREAKING : ತೀವ್ರ ಹೃದಯಾಘಾತದಿಂದ ಲಿಂಗಸುಗೂರು ಶಾಸಕ ‘ಮಾನಪ್ಪ ವಜ್ಜಲ್’ ಪುತ್ರ ವಿಧಿವಶ

ರಾಯಚೂರು : ತೀವ್ರ ಹೃದಯಾಘಾತದಿಂದ ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ಶಾಸಕ ಮಾನಪ್ಪ ವಜ್ಜಲ್ ಅವರ ಪುತ್ರ ಶ್ರೀಮಂತ ವಜ್ಜಲ್ (31) ವಿಧಿವಶರಾಗಿದ್ದಾರೆ. ತೀವ್ರ ಹೃದಯಾಘಾತದ ಬಳಿಕ ಶ್ರೀಮಂತ ವಜ್ಜಲ್ Read more…

BIG NEWS: ನಾಳೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಭೇಟಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ವಿವರಿಸಲಿದ್ದಾರೆ. ಮೂರು ದಿನಗಳ ದೆಹಲಿ ಪ್ರವಾಸ ಕೈಗೊಂಡಿರುವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...