alex Certify Karnataka | Kannada Dunia | Kannada News | Karnataka News | India News - Part 258
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜನನ್ನು ರಾಜನ ಥರ ನೋಡೋಕೆ ಇಷ್ಟ; ದರ್ಶನ್ ಈ ಸ್ಥಿತಿಯಲ್ಲಿ ನೋಡಲು ಕಷ್ಟವಾಗುತ್ತೆ: ಭಾವುಕಳಾದ ರಚಿತಾ ರಾಮ್

ಬೆಂಗಳೂರು: ನಟ ದರ್ಶನ್ ಅವರನ್ನು ಜೈಲಿನಲ್ಲಿರುವ ಸ್ಥಿತಿಯಲ್ಲಿ ನೋಡಲು ತುಂಬಾ ಕಷ್ಟವಾಗುತ್ತೆ. ಅವರು ಆರೋಗ್ಯವಾಗಿ, ಆರಾಮವಾಗಿದ್ದಾರೆ. ನೋಡಿದಾಕ್ಷಣ ಎಲ್ಲರೂ ಭಾವುಕರಾದೆವು ಎಂದು ನಟಿ ರಚಿತಾ ರಾಮ್ ತಿಳಿಸಿದ್ದಾರೆ. ರೇಣುಕಾಸ್ವಾಮಿ Read more…

‘ಸಿದ್ದಕರ್ಮಿ’ ಪುರಾಣದ ಬಗ್ಗೆ ಪ್ಯಾನ್ ಇಂಡಿಯಾ ಸಿನಿಮಾ ಮಾಡಬಹುದು; ಅಧಿಕಾರ ಇರಲಿ, ಇಲ್ಲದಿರಲಿ ನಾನು ನಾನೇ…: ಸಿಎಂ ಗೆ ಫಿಲ್ಮಿ ಸ್ಟೈಲ್ ನಲ್ಲಿ ಎಚ್ಚರಿಕೆ ಕೊಟ್ಟ HDK

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಕ್ಸಮರ ಮುಂದುವರೆದಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಹೆಚ್.ಡಿ.ಕೆ ಸಿನಿಮಾ ಸ್ಟೈಲ್ ನಲ್ಲಿ ಹರಿಹಾಯ್ದಿದ್ದಾರೆ. ಸಿಎಂ ಸಿದ್ದರಾಮಯ್ಯ Read more…

ಸಿದ್ದರಾಮಯ್ಯ ಅಲ್ಲ, ಮೊದಲು ನನ್ನನ್ನು ಫೇಸ್ ಮಾಡಲಿ: ಕುಮಾರಸ್ವಾಮಿಗೆ ಸಚಿವ ಜಮೀರ್ ಅಹ್ಮದ್ ಸವಾಲು

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮೊದಲು ನನ್ನನ್ನು ಫೇಸ್ ಮಾಡಲಿ ಎಂದು ಸಚಿವ ಜಮೀರ್ ಅಹ್ಮದ್ ಸವಾಲು ಹಾಕಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ Read more…

ಕೊಲೆ ಬೆದರಿಕೆ ಹಾಕಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಕಾಮುಕ ಅರೆಸ್ಟ್

ಹುಬ್ಬಳ್ಳಿ: ಕೊಲೆ ಬೆದರಿಕೆ ಹಾಕಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚರಕ್ಕೆ ಯತ್ನಿಸಿದ್ದ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಅಬ್ಬಾಸ್ ಬಂಧಿತ ಆರೋಪಿ. ಶಾಲೆಗೆ ಹೋಗುತ್ತಿದ್ದ ಅಪ್ರಾಪ್ತ ಬಾಲಕಿಯ ಪರಿಚಯ Read more…

ಬಿಜೆಪಿ ನಾಯಕರು ‘ದಲಿತ ಗುರಾಣಿ’ ಬಳಸುತ್ತಿರುವುದು ದಲಿತ ಸಮುದಾಯಕ್ಕೆ ಮಾಡಿರುವ ಅವಮಾನ-CM ಸಿದ್ದರಾಮಯ್ಯ

ಬೆಂಗಳೂರು : ಬಿಜೆಪಿ ನಾಯಕರು “ದಲಿತ ಗುರಾಣಿ” ಬಳಸುತ್ತಿರುವುದು ದಲಿತ ಸಮುದಾಯಕ್ಕೆ ಮಾಡಿರುವ ಅವಮಾನ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ದಲಿತರನ್ನು ಬಳಸಿ ಬಿಸಾಡುವ ಬಿಜೆಪಿ ಮತ್ತು ಸಂಘ Read more…

BREAKING : ನಟ ದರ್ಶನ್ ಬಿಡುಗಡೆಗಾಗಿ ‘ಉರುಳು ಸೇವೆ’ ಮಾಡಿ ಹುಚ್ಚಾಟ ಮೆರೆದ ‘ಅಭಿಮಾನಿ’ ಪೊಲೀಸ್ ವಶಕ್ಕೆ..!

ಬೆಂಗಳೂರು : ನಟ ದರ್ಶನ್ ಬಿಡುಗಡೆಗಾಗಿ ‘ಉರುಳು ಸೇವೆ’ ಮಾಡಿ ರಂಪಾಟ ಮಾಡಿದ ಅಭಿಮಾನಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ Read more…

BREAKING : ನಟ ದರ್ಶನ್ ಭೇಟಿಗೆ ಜೈಲಿಗೆ ಆಗಮಿಸಿದ ನಟಿ ರಚಿತಾ ರಾಮ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಭೇಟಿಗಾಗಿ ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ Read more…

BREAKING : ಬೆಂಗಳೂರಲ್ಲಿ ‘ಲೈಂಗಿಕ ದೌರ್ಜನ್ಯ’ ಕೇಸ್ ಹೆಚ್ಚಳ : ಸಂಚಾರಿ ಠಾಣೆಗಳಲ್ಲಿ ರಾತ್ರಿ ವೇಳೆ ಮಹಿಳಾ ಸಿಬ್ಬಂದಿ ನೇಮಕ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ಪೊಲೀಸರು ಮುಂದಾಗಿದ್ದಾರೆ. ರಾತ್ರಿ ವೇಳೆ ಸಂಚಾರಿ ಠಾಣೆಗಳಲ್ಲಿ ಮಹಿಳಾ Read more…

GOOD NEWS : ಈ ಸಮುದಾಯಗಳಿಗೆ ವಿವಿಧ ಯೋಜನೆಯಡಿ ‘ಸಾಲ ಸೌಲಭ್ಯ’ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಿವಿಧ ನಿಗಮಗಳಾದ ಕರ್ನಾಟಕ ಒಕ್ಕಲಿಗ Read more…

BREAKING : ರಾಜ್ಯದಲ್ಲಿ ಎರಡು ‘ಪೈಶಾಚಿಕ ಕೃತ್ಯ’ ಬಯಲಿಗೆ : ಚಿಕ್ಕ ಮಕ್ಕಳನ್ನೂ ಬಿಡದ ಕಾಮಾಂಧರು..!

ಹಾಸನ : ಹಾಸನದಲ್ಲಿ 5 ವರ್ಷದ ಬಾಲಕಿ ಮೇಲೆ ಅಪ್ತಾಪ್ತನೋರ್ವ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ. ಚನ್ನರಾಯಪಟ್ಟಣದ ಹಿರಿಸಾವೆ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನೆ ಖಂಡಿಸಿ Read more…

BREAKING : ಬೆಂಗಳೂರಿನ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ನೈಟ್ ಡ್ಯೂಟಿ ಗೆ ಇಬ್ಬರು ‘ಮಹಿಳಾ ಸಿಬ್ಬಂದಿ’ ಯನ್ನು ನಿಯೋಜಿಸಿ : ಕಮಿಷನರ್ ಆದೇಶ

ಬೆಂಗಳೂರು: ಎಲ್ಲಾ ಪೊಲೀಸ್ ಠಾಣೆಗಳಲ್ಲಿ ನೈಟ್ ಡ್ಯೂಟಿಗೆ ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಿ ಜಂಟಿ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರದಲ್ಲಿ ರಾತ್ರಿ ವೇಳೆಯಲ್ಲಿ ಮಹಿಳೆಯರ ಮೇಲಿನ ಲೈಂಗಿಕ Read more…

ಕುಮಾರಸ್ವಾಮಿಯವರೇ ? ನಿಮ್ಮ ಊಟದೆಲೆಯಲ್ಲಿ ಆನೆ ಸತ್ತು ಬಿದ್ದಿದೆ ನೋಡಿ : ಸಿಎಂ ಸಿದ್ದರಾಮಯ್ಯ ಟಾಂಗ್

ಬೆಂಗಳೂರು : ನೋಂದಣಿಯೇ ಆಗದ ಕಂಪನಿಗೆ550 ಎಕರೆ ಅರಣ್ಯ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿ, ಈಗ “ಸಹಿ ನನ್ನದಲ್ಲ, ಯಾರೋ ಪೋರ್ಜರಿ ಮಾಡಿದ್ದಾರೆ” ಎಂದು ಕಣ್ಣೀರು ಸುರಿಸುತ್ತಿರುವ ಕೇಂದ್ರ Read more…

BIG NEWS: ದೇವಸ್ಥಾನದ ವಿಗ್ರಹದ ಕೆಲಸ ಮಾಡುವಾಗ ಕರೆಂಟ್ ಶಾಕ್; ಯುವಕ ದುರ್ಮರಣ

ಶಿವಮೊಗ್ಗ: ದೇವಸ್ಥಾನದ ವಿಗ್ರಹದ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕರೆಂಟ್ ಶಾಕ್ ಹೊಡೆದು ಯುವಕ ಸಾವನ್ನಪ್ಪಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನ ಜಂಬರಗಟ್ಟ ಗ್ರಾಮದಲ್ಲಿ ನಡೆದಿದೆ. 26 Read more…

BIG NEWS: ಸಿದ್ದರಾಮಯ್ಯ ಸರ್ಕಾರ ಪಾಪರ್ ಆಗಿದೆ: ನೀರಿನ ದರ ಏರಿಕೆಗೆ ವಿಪಕ್ಷ ನಾಯಕ ಆರ್.ಅಶೋಕ್ ಅಕ್ರೋಶ; ಹೋರಾಟಕ್ಕೆ ಕರೆ

ಬೆಂಗಳೂರು: ನೀರಿನ ದರ ಹೆಚ್ಚಳ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀರಿನ ದರ ಏರಿಕೆ ಮಾಡುವುದು ಅಪರಾಧ. ಸರ್ಕಾರದ ಬಳಿ Read more…

BREAKING : ಅಕ್ರಮ ಆಸ್ತಿ ಗಳಿಕೆ ಕೇಸ್ : ಇಂದು ವಿಚಾರಣೆಗೆ ಹಾಜರಾಗುವಂತೆ DCM ಡಿ.ಕೆ ಶಿವಕುಮಾರ್’ಗೆ ಲೋಕಾಯುಕ್ತ ನೋಟಿಸ್..!

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ  ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಇಂದು ವಿಚಾರಣೆಗೆ ಹಾಜರಾಗುವಂತೆ ಡಿಸಿಎಂ Read more…

SHOCKING : ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ : 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ವೃದ್ದ..!

ಚಿಕ್ಕೋಡಿ : ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ ನಡೆದಿರುವ ಘಟನೆ ವರದಿಯಾಗಿದ್ದು, 10 ವರ್ಷದ ಬಾಲಕಿ ಮೇಲೆ ವೃದ್ದನೋರ್ವ ಅತ್ಯಾಚಾರ ಎಸಗಿದ್ದಾನೆ. ದೇಶದೆಲ್ಲೆಡೆ ಅತ್ಯಾಚಾರದ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದ್ದರೂ Read more…

BIG NEWS: ರಿಟ್ ಅರ್ಜಿಯಲ್ಲಿ ಸಿಎಂ ಸಿದ್ದರಾಮಯ್ಯ ಕೋರ್ಟ್ ಕಣ್ತಪ್ಪಿಸಿದ್ದಾರೆ: ನ್ಯಾಯಾಂಗ ನಿಂದನೆ ಕೇಸ್ ಗೆ ಮನವಿ ಮಾಡುತ್ತೇನೆ ಎಂದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಿಟ್ ಅರ್ಜಿ ಸಲ್ಲಿಸಿರುವ ಸಿಎಂ ಸಿದ್ದರಾಮಯ್ಯ ನ್ಯಾಯಾಲಯದ ಕಣ್ತಪ್ಪಿಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ರಿಟ್ ಅರ್ಜಿಯಲ್ಲಿ Read more…

‘PSI’ ಪರೀಕ್ಷೆಯನ್ನು ಒಂದು ತಿಂಗಳು ಮುಂದೂಡಿ : ವಿಪಕ್ಷ ನಾಯಕ ಆರ್.ಅಶೋಕ್ ಮನವಿ

ಬೆಂಗಳೂರು : ರಾಜ್ಯ ಸರ್ಕಾರ ಪಿಎಸ್ಐ ಪರೀಕ್ಷೆಗಳನ್ನ ಕನಿಷ್ಠ ಪಕ್ಷ ಒಂದು ತಿಂಗಳು ಮುಂದೂಡಿ ಉದ್ಯೋಗಾಕಾಂಕ್ಷಿಗಳಿಗೆ ನೆರವಾಗಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ. ಪಿಎಸ್ಐ ಹುದ್ದೆಗಳ Read more…

ಮೀಡಿಯಾದವರು, ಜನರು ಬೈದ್ರೂ ನೀರಿನ ದರ ಏರಿಕೆ ಮಾಡ್ತೀವಿ ಎಂದ DCM ಡಿಕೆಶಿ..!

ಬೆಂಗಳೂರು: ನೀರಿನ ದರ ಹೆಚ್ಚಳ ಮಾಡುವ ಬಗ್ಗೆ ಸುಳಿವು ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಯಾರು ಏನೇ ಹೇಳಿದರೂ ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ವಿಧಾನಸೌಧದಲ್ಲಿ Read more…

BREAKING : ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಕೇಸ್ : ‘CID’ ಯಿಂದ ಕೋರ್ಟ್ ಗೆ 300 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ.!

ಬೆಂಗಳೂರು : ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ  300 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಚಂದ್ರಶೇಖರ್ ಅವರು ಒತ್ತಡದಿಂದ ಮನನೊಂದು ಆತ್ಮಹತ್ಯೆ Read more…

‘ಮತದಾರರ ಪಟ್ಟಿ’ ವಿಶೇಷ ಪರಿಷ್ಕರಣೆ ಆರಂಭ: ಹೆಸರು ಸೇರ್ಪಡೆ ಹಾಗೂ ತೆಗೆಯಲು ಸಿಗಲಿದೆ ಅವಕಾಶ

ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯು ಆಗಸ್ಟ್ 20 ರಿಂದ ಅಕ್ಟೋಬರ್ 18 ರವರೆಗೆ ನಡೆಯಲಿದ್ದು ಬಿಎಲ್‌ಒ ತಂತ್ರಾಂಶದ ಮೂಲಕ ಮನೆ-ಮನೆ ಸಮೀಕ್ಷೆ ಪ್ರಾರಂಭಿಸಲಾಗಿದ್ದು, Read more…

ಕಾಂತಾರ-1 ಚಿತ್ರದ ಬಗ್ಗೆ ಬಿಗ್ ಅಪ್ ಡೇಟ್ : ಕಳರಿಪಯಪಟ್ಟು ವೀರನ ಭಂಗಿಯಲ್ಲಿ ಮಿಂಚಿದ ರಿಷಬ್ ಶೆಟ್ಟಿ..!

ಬೆಂಗಳೂರು : ಕಾಂತಾರ ಚಾ. 1 ಚಿತ್ರದ ಬಗ್ಗೆ ಬಿಗ್ ಅಪ್ ಡೇಟ್ ಹೊರಬಿದ್ದಿದ್ದು, ಕಳರಿಪಯಪಟ್ಟು ವೀರನ ಭಂಗಿಯಲ್ಲಿ ನಟ ರಿಷಬ್ ಶೆಟ್ಟಿ ಮಿಂಚಿದ್ದಾರೆ. ಕಾಂತಾರ ಚಾ. 1 Read more…

‘ಬಾಲ ಗೌರವ’ ಪ್ರಶಸ್ತಿಗಾಗಿ ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಅರ್ಜಿ ಆಹ್ವಾನ

ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ 2024-25ನೇ ಸಾಲಿನಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರ್ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಗೆ ಬಾಲಗೌರವ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಕ್ಕಳು Read more…

ಕುರಿ ಸಾಕಾಣಿಕೆಗೆ ಊಟ – ವಸತಿ ಸಹಿತ ಉಚಿತ ತರಬೇತಿ; ಇಲ್ಲಿದೆ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ 10 ದಿನಗಳ ಕುರಿ ಸಾಕಾಣಿಕೆ ಉಚಿತ Read more…

BREAKING : ಬೆಂಗಳೂರಿಗರಿಗೆ ಮತ್ತೊಂದು ಶಾಕ್ : ಶೀಘ್ರವೇ ‘ಕಾವೇರಿ’ ನೀರಿನ ದರ ಹೆಚ್ಚಳ |Water Bill hike

ಬೆಂಗಳೂರು : ಬೆಂಗಳೂರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ   ‘ಕಾವೇರಿ’  ನೀರಿನ ದರ ಹೆಚ್ಚಳವಾಗುವ ಸಾಧ್ಯತೆಯಿದೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಸುಳಿವು ನೀಡಿದ್ದು, ನೀರಿನ ದರ Read more…

BIG NEWS : ರಾಜ್ಯ ಸರ್ಕಾರಿ ನೌಕರರು, ಅಧಿಕಾರಿಗಳ ಗಮನಕ್ಕೆ : ಹೊಸ ‘DSC’ ಪಡೆಯಲು ಈ ಸೂಚನೆಗಳನ್ನು ಪಾಲಿಸೋದು ಕಡ್ಡಾಯ..!

ಬೆಂಗಳೂರು : ಖಜಾನೆ-2 ಮೂಲಕ ಬಿಲ್ ತಯಾರಿಸುವ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ನೌಕರರು ಹೊಸ ಡಿ.ಎಸ್.ಸಿ. ಪಡೆಯಲು ಅಥವಾ ನವೀಕರಿಸುವ ಸಲುವಾಗಿ ಪ್ರೊಫೈಲ್ ಸೃಜಿಸಲು Read more…

BIG NEWS : ‘KSRTC’ ಉಪಾಧ್ಯಕ್ಷರಾಗಿ ‘ಮಹಮ್ಮದ್ ರಿಜ್ವಾನ್ ನವಾಬ್’ ನೇಮಕ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು : ಮಹಮ್ಮದ್ ರಿಜ್ವಾನ್ ನವಾಬ್, ಮಾಜಿ ಸದಸ್ಯರು, ಬೆಂಗಳೂರು ಮಹಾನಗರ ಪಾಲಿಕೆ, ಗುರಪ್ಪನಪಾಳ್ಯ, ಬೆಂಗಳೂರು ಇವರನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ Read more…

BIG NEWS : ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ : ಖಡಕ್ ಆದೇಶ ಹೊರಡಿಸಿದ ‘ಸಿಎಂ ಸಿದ್ದರಾಮಯ್ಯ’.!

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಆದೇಶ ಹೊರಡಿಸಿದ್ದು, ನಿಯಮ ಉಲ್ಲಂಘಿಸಿದ್ರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಏನಿದು ಆದೇಶ ದಿನಾಂಕ:29.08.1966ರಲ್ಲಿ ಸರ್ಕಾರಿ Read more…

BREAKING : ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ 1 ಕೋಟಿ ಮೌಲ್ಯದ ಅಕ್ರಮ ಚಿನ್ನ ಜಪ್ತಿ..!

ಬೆಂಗಳೂರು : ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಬರೋಬ್ಬರಿ 1 ಕೋಟಿ ಮೌಲ್ಯದ ಅಕ್ರಮ ಚಿನ್ನ ಪತ್ತೆಯಾಗಿದೆ. ಪ್ರಯಾಣಿಕನೋರ್ವ ಕೌಲಲಾಂಪುರದಿಂದ ಬೆಂಗಳೂರಿಗೆ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದನು. ತಪಾಸಣೆ Read more…

JOB ALERT : ಬೆಂಗಳೂರಿನಲ್ಲಿ ಉದ್ಯೋಗವಕಾಶ : ಹೊರಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಆಹಾರ ಮತ್ತು ಪೌಷ್ಠಿಕ ಭದ್ರತೆ ಯೋಜನೆಯಡಿ ಬೆಂಗಳೂರು ಜಿಲ್ಲೆಯಲ್ಲಿ ನೇರಗುತ್ತಿಗೆ ಆಧಾರದ ಮೇಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಹೊಸದಾಗಿ ಸೃಜಿಸಿರುವ ಯೋಜನಾ ನಿರ್ವಹಣಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...