alex Certify Karnataka | Kannada Dunia | Kannada News | Karnataka News | India News - Part 259
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಲಿನ ದರ ಏರಿಕೆ ವಿರೋಧಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ನಂದಿನಿ ಹಾಲಿನ ದರ ಏರಿಕೆ ವಿರೋಧಿಸಿ ಇಂದು ಬೆಂಗಳೂರು ಸೇರಿ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, Read more…

ಗೂಗಲ್ ಟ್ರಾನ್ಸ್ ಲೇಟ್ ನಲ್ಲಿ ತುಳು ಭಾಷೆ ಸೇರ್ಪಡೆ |Tulu Translate Google

ಬೆಂಗಳೂರು : ಬೊಕ್ಕ, ದಾದಾ, ಅಮ್ಮೇರ್, ಅಪ್ಪೇರ್, ಎಂಚಿನ..ನೀವು ಈ ಭಾಷೆಯನ್ನು ಕೇಳಿರುತ್ತೀರಿ. ಇದು ತುಳು ಭಾಷೆಯಾಗಿದ್ದು, ಕೆಲವರಿಗೆ ಅರ್ಥವಾಗುತ್ತದೆ, ಆದರೆ ಕೆಲವರಿಗೆ ಮಾತನಾಡುವುದಕ್ಕೆ ಬರಲ್ಲ. ತುಳು ಭಾಷೆ Read more…

BIG NEWS : ನಿರ್ಮಾಪಕ ಪುಷ್ಕರ್ ಗೆ ಬಡ್ಡಿ ದಂಧೆಕೋರರ ಕಿರುಕುಳ , ನಾಲ್ವರ ವಿರುದ್ಧ FIR ದಾಖಲು.!

ಬೆಂಗಳೂರು : ಸಿನಿಮಾ ನಿರ್ಮಾಪಕ ಪುಷ್ಕರ್ ಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಪುಷ್ಕರ್ ಅವರು ನೀಡಿದ ದೂರು ಆಧರಿಸಿ ಸಹಕಾರ Read more…

BREAKING : ಗದಗದಲ್ಲಿ ಪೊಲೀಸರ ಮೇಲೆಯೇ ಸಿನಿಮೀಯ ಶೈಲಿಯಲ್ಲಿ ಅಟ್ಯಾಕ್, ಆರೋಪಿ ಸಮೇತ ದುಷ್ಕರ್ಮಿಗಳು ಎಸ್ಕೇಪ್.!

ಬೆಂಗಳೂರು : ಪೊಲೀಸರ ಮೇಲೆಯೇ ದುಷ್ಕರ್ಮಿಗಳು ಸಿನಿಮೀಯ ಶೈಲಿಯಲ್ಲಿ ಅಟ್ಯಾಕ್ ಮಾಡಿ ಆರೋಪಿಗಳ ಸಮೇತ ಎಸ್ಕೇಪ್ ಆದ ಘಟನೆ ನಗರದ ಬೆಟಗೇರಿ ರೈಲ್ವೆ ಅಂಡರ್ ಬ್ರಿಜ್ಜ್ ಬಳಿ ಈ Read more…

10 ಸಾವಿರ ಅಂಗನವಾಡಿ ಮೇಲ್ದರ್ಜೆಗೆ, ಕಾರ್ಯಕರ್ತೆಯರಿಗೆ ಮೊಬೈಲ್ ವಿತರಣೆ: ಗೌರವಧನ ಹೆಚ್ಚಳದ ಭರವಸೆ

ಬೆಳಗಾವಿ: ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಮೊದಲ ಹಂತದಲ್ಲಿ 10,000 ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Read more…

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎಫ್ಐಆರ್ ರದ್ದು ಕೋರಿ ಬಿ.ಎಸ್.ವೈ. ಅರ್ಜಿ

ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ತಮ್ಮ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. Read more…

ಗಮನಿಸಿ : ಆ.25 ಕ್ಕೆ ‘KAS’ ಪೂರ್ವಭಾವಿ ಪರೀಕ್ಷೆ ನಿಗದಿ |KAS Preliminary-Exam

ಬೆಂಗಳೂರು : ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆ ಮುಂದೂಡಲಾಗಿದ್ದು, ಆ 25 ಕ್ಕೆ ನಿಗದಿ ಮಾಡಲಾಗಿದೆ. ಹೌದು, 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ Read more…

ಅತ್ಯಾಚಾರದಿಂದ 8 ತಿಂಗಳ ಗರ್ಭಿಣಿಯಾಗಿದ್ದ ಬಾಲಕಿ ಸಾವು: ವಿವಾಹಿತನ ವಿರುದ್ಧ ಆಕ್ರೋಶ

ಕಲಬುರಗಿ: ಅತ್ಯಾಚಾರದಿಂದ ಎಂಟು ತಿಂಗಳ ಗರ್ಭಿಣಿಯಾಗಿದ್ದ 13 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಘಟನೆ ಖಂಡಿಸಿ ಬಾಲಕಿಯ ಸಂಬಂಧಿಕರು, ಬಡಾವಣೆಯ ನಿವಾಸಿಗಳು, ದಲಿತ ಸಂಘಟನೆಯ ಮುಖಂಡರು ಕಲಬುರಗಿ ಕೆಬಿಎನ್ ಆಸ್ಪತ್ರೆ Read more…

ಭಾಷೆ ಬಳಕೆ ಅನುಕೂಲತೆಗೆ ಸಂಬಂಧಿಸಿದ ವಿಷಯ: ಹೈಕೋರ್ಟ್

ಬೆಂಗಳೂರು: ಭಾಷಾ ಬಳಕೆ ಅನುಕೂಲತೆಗೆ ಸಂಬಂಧಿಸಿದ ವಿಷಯ ಎಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದ್ದು, ಆಡಳಿತದಲ್ಲಿ ಕನ್ನಡ ಬಗ್ಗೆ ಸರ್ಕಾರಕ್ಕೆ ಸೂಚಿಸಲು ನಿರಾಕರಿಸಿದೆ. ಕನ್ನಡ ಭಾಷೆಗೆ ಸರ್ಕಾರದ ಇಲಾಖೆಗಳು ಮತ್ತು Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ವಿವಿಧ ಸೌಲಭ್ಯಗಳಿಗಾಗಿ ಅರ್ಜಿ

ದಾವಣಗೆರೆ: ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಮುದಾಯ ಕೃಷಿಹೊಂಡ, ಕೃಷಿಹೊಂಡ, ಪ್ಯಾಕ್‍ಹೌಸ್, ಟ್ರ್ಯಾಕ್ಟರ್ 20 ಪಿಟಿಒ ಎಚ್‍ಪಿ ಒಳಗಿನ ಪ್ರಾಥಮಿಕ ಸಂಸ್ಕರಣಾ ಘಟಕ ಮತ್ತು ಎಸ್.ಎಂ.ಎ.ಎಂ. ಯೋಜನೆಯಡಿಯಲ್ಲಿ ಅಡಿಕೆ Read more…

ರಾಜ್ಯದಲ್ಲಿ ಸುಗಮ ಸಂಚಾರಕ್ಕಾಗಿ ವಿವಿಧ ರಸ್ತೆ ಅಭಿವೃದ್ಧಿ ಯೋಜನೆಗಳ ಅನುಮೋದನೆಗೆ ಕೇಂದ್ರಕ್ಕೆ ಮನವಿ

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾದ ಸಿಎಂ ಸಿದ್ಧರಾಮಯ್ಯ, ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ Read more…

ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power cut

ಬೆಂಗಳೂರು : ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ಕಳೆದ ಒಂದು ವಾರದಿಂದ ನಿರಂತರ ಪವರ್ ಕಟ್ ಮಾಡುತ್ತಿದೆ . ಇಂದು ಕೂಡ (ಜೂ.29) ರಂದು ವಿದ್ಯುತ್ ಕಡಿತ Read more…

ತುಳು ಭಾಷೆಗೆ ಸ್ಥಾನ ನೀಡಿದ ಜಗತ್ತಿನ ದೈತ್ಯ ಸಂಸ್ಥೆ ಗೂಗಲ್: ಇದೇ ಮೊದಲ ಬಾರಿಗೆ ಟ್ರಾನ್ಸ್ ಲೇಟ್ ನಲ್ಲಿ ತುಳು ಸೇರ್ಪಡೆ

ಗೂಗಲ್ ಟ್ರಾನ್ಸ್ ಲೇಟ್ ನಲ್ಲಿ ತುಳು ಭಾಷೆ ಸೇರ್ಪಡೆ ಮಾಡಲಾಗಿದೆ. ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ತುಳು ಭಾಷೆ ಸೇರ್ಪಡೆ, ಅಧಿಕೃತ ಭಾಷೆ ಸ್ಥಾನಮಾನ ಬೇಡಿಕೆಯನ್ನು ಈಡೇರಿಸಲು ಸರ್ಕಾರಗಳಿಗೆ ಇನ್ನೂ Read more…

CBSE, ICSE ಸೇರಿ ಎಲ್ಲಾ ಖಾಸಗಿ ಶಾಲೆಗಳಲ್ಲಿ ಕನ್ನಡ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: CBSE, ICSE, ಅಂತರರಾಷ್ಟ್ರೀಯ ಮಂಡಳಿ ಸೇರಿದಂತೆ ಕೇಂದ್ರೀಯ ಪಠ್ಯಕ್ರಮದ ರಾಜ್ಯದ ಎಲ್ಲಾ ಖಾಸಗಿ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಮತ್ತು ದ್ವಿತೀಯ ಭಾಷೆಯಾಗಿ ಭೋದಿಸುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. Read more…

ಟ್ರಾಕ್ಟರ್ ಡಿಕ್ಕಿ: ಜನಸ್ಪಂದನ ಮುಗಿಸಿ ಬರುತ್ತಿದ್ದ ಆಹಾರ ಇಲಾಖೆ ಅಧಿಕಾರಿ ಸಾವು

ಚಾಮರಾಜನಗರ: ಟ್ರ್ಯಾಕ್ಟರ್ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ಆಹಾರ ನಿರೀಕ್ಷಕ ಸಾವನ್ನಪ್ಪಿದ್ದಾರೆ. ಜನಸ್ಪಂದನ ಕಾರ್ಯಕ್ರಮ ಮುಗಿಸಿ ಬರುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದ Read more…

ಬೆಂಗಳೂರಲ್ಲಿ ‘ಮಹಾಮಾರಿ’ ಡೆಂಘೀ ಜ್ವರಕ್ಕೆ ಇಬ್ಬರು ಬಲಿ

ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಜ್ವರದಿಂದ ಮೃತಪಟ್ಟವರ ಸಂಖ್ಯೆ ಮತ್ತೆ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಡೆಂಘೀ ಜ್ವರಕ್ಕೆ ಇಬ್ಬರು ಬಲಿಯಾಗಿದ್ದಾರೆ. 80 ವರ್ಷದ ವೃದ್ಧೆ ಮತ್ತು 27 ವರ್ಷದ ಯುವಕ Read more…

ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಅರೆಸ್ಟ್

ಹುಬ್ಬಳ್ಳಿ: ಗಾಂಜಾ ಮಾರುತ್ತಿದ್ದ ಇಬ್ಬರು ಅಪ್ರಾಪ್ತರು ಸೇರಿದಂತೆ ಐದು ಮಂದಿಯನ್ನು ಬಂಧಿಸಲಾಗಿದೆ. ಹುಬ್ಬಳ್ಳಿಯ ಮಂಟೂರ ರಸ್ತೆ ಬಳಿಯ ರೈಲ್ವೆ ಗೇಟ್ ಸಮೀಪ ಇವರನ್ನು ಬಂಧಿಸಲಾಗಿದೆ. ಬಂಧಿತರ ಬಳಿ ಇದ್ದ Read more…

ಸಿದ್ಧರಾಮಯ್ಯ ಕಟ್ಟಿ ಹಾಕುವ ಯತ್ನ: ಇಂತಹ ಪರಿಸ್ಥಿತಿ, ಕಾಂಗ್ರೆಸ್ ಒಳಬೇಗುದಿಯಿಂದಲೇ ಸರ್ಕಾರಕ್ಕೆ ಡ್ಯಾಮೇಜ್: ಶೆಟ್ಟರ್

ಹುಬ್ಬಳ್ಳಿ: ಡಿ.ಕೆ. ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟು ಕೊಡುವಂತೆ ಸ್ವಾಮೀಜಿ ಮನವಿ ಮಾಡಿದ ವಿಚಾರದ ಬಗ್ಗೆ ಬೆಳಗಾವಿ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ Read more…

ಒಕ್ಕಲಿಗ ಸ್ವಾಮೀಜಿ ಬಹಿರಂಗ ಹೇಳಿಕೆ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಪರ ಕಾಂಗ್ರೆಸ್ ಶಾಸಕ ಬ್ಯಾಟಿಂಗ್

ದಾವಣಗೆರೆ: ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಡಿಸಿಎಂ ಡಿ.ಕೆ. ಪರ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವರಾಜು ಶಿವಗಂಗಾ ಬ್ಯಾಟಿಂಗ್ ನಡೆಸಿದ್ದಾರೆ. Read more…

ಪ್ರಜ್ವಲ್, ಸೂರಜ್ ಪ್ರಕರಣದ ಬಗ್ಗೆ ಏನೂ ಹೇಳಲ್ಲ: ಹೆಚ್.ಡಿ. ರೇವಣ್ಣ

ಬೆಂಗಳೂರು: ಪ್ರಜ್ವಲ್, ಸೂರಜ್ ಪ್ರಕರಣದ ಬಗ್ಗೆ ನಾನು ಏನೂ ಹೇಳುವುದಿಲ್ಲ. ಕಾನೂನು, ನ್ಯಾಯಾಂಗದ ಮೇಲೆ ನನಗೆ ಗೌರವ ಇದೆ ಎಂದು ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಹೇಳಿದ್ದಾರೆ. ಬೆಂಗಳೂರಿನಲ್ಲಿ Read more…

GOOD NEWS: ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಜಿಲ್ಲಾ ವ್ಯಾಪ್ತಿಯಲ್ಲಿ 206 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿದ್ದು, ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಪ್ರಸ್ತುತ ಖಾಲಿ ಇರುವ 16 ಗ್ರಾಮ ಪಂಚಾಯತಿ ಗ್ರಂಥಾಲಯ Read more…

BREAKING: ಕೋಟ್ಯಂತರ ರೂಪಾಯಿ ವಂಚನೆ: RTO ಅಧಿಕಾರಿ ಸೇರಿ ಮೂವರ ಬಂಧನ

ರಾಮನಗರ: ಹಳೇ ಟ್ರ್ಯಾಕ್ಟರ್ ಗಳಿಗೆ ಹೊಸ ದಾಖಲೆ ಸೃಷ್ಟಿಸಿ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ರಾಮನಗರದ ಆರ್ ಟಿಒ ಅಧಿಕಾರಿ ಸೇರಿದಂತೆ ಮೂವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಆರ್ Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ಜೂ.30 ರಂದು ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಶಿವಮೊಗ್ಗ ನಗರ ಉಪ ವಿಭಾಗ-2ರ ವ್ಯಾಪ್ತಿಯಲ್ಲಿನ ಮಂಡ್ಲಿ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಇರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ಜೂ.30 ರ Read more…

BREAKING NEWS: ಊಟ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ ಸರ್ಕಾರಿ ನೌಕರ

ರಾಮನಗರ: ಊಟ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಸರ್ಕಾರಿ ನೌಕರರೊಬ್ಬರು ಕಚೇರಿಯಲ್ಲಿಯೇ ಸಾವನ್ನಪ್ಪಿದ ಘಟನೆ ರಾಮನಗರದಲ್ಲಿ ನಡೆದಿದೆ. 45 ವರ್ಷದ ಯೋಗೇಶ್ ಮೃತ ದುರ್ದೈವಿ. ರಾಮನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿ ಗ್ರೂಪ್ Read more…

BIG NEWS : ರಾಜ್ಯ ಸರ್ಕಾರ ಕೇಂದ್ರದ ಮುಂದಿಟ್ಟಿರುವ ಪ್ರಸ್ತಾವನೆಗಳು ಏನೇನು..? ಹೀಗಿದೆ ಹೈಲೆಟ್ಸ್..!

ನವದೆಹಲಿ : ನೂತನವಾಗಿ ಆಯ್ಕೆಯಾದ ಸಂಸದರು ಹಾಗೂ ಕೇಂದ್ರದ ಸಚಿವರೊಂದಿಗೆ ರಾಜ್ಯ ಸರ್ಕಾರ ಸಭೆ ನಡೆಸಿದ್ದು, ಕೇಂದ್ರ ಸರ್ಕಾರದ ಮುಂದೆ ಹಲವು ಪ್ರಸ್ತಾವನೆಗಳನ್ನು ಇಟ್ಟಿದೆ. ಈ ಬಗ್ಗೆ ಡಿಸಿಎಂ Read more…

‘ರಕ್ತ ಸಿಗದೇ ಮೃತಪಡುವ ಪ್ರಕರಣಗಳಿಗೆ ಬ್ರೇಕ್’ ; ರಾಜ್ಯದ 50 ತಾಲೂಕು ಆಸ್ಪತ್ರೆಗಳಲ್ಲಿ ರಕ್ತ ಶೇಖರಣಾ ಘಟಕ

ಬೆಂಗಳೂರು : ರಕ್ತ ಸಿಗದೆ ಮೃತಪಡುವ ಪ್ರಕರಣಗಳಿಗೆ ಇನ್ಮುಂದೆ ಬ್ರೇಕ್ ಬೀಳಲಿದ್ದು, ರಾಜ್ಯದ 50 ತಾಲೂಕು ಆಸ್ಪತ್ರೆಗಳಲ್ಲಿ ರಕ್ತ ಶೇಖರಣಾ ಘಟಕ ಸ್ಥಾಪಿಸಲು ಸರ್ಕಾರ ಮುಂದಾಗಿದೆ. ರಾಜ್ಯದ 50 Read more…

BREAKING : ‘ಪೋಕ್ಸೋ’ ಕೇಸ್ ನಲ್ಲಿ B.S ಯಡಿಯೂರಪ್ಪಗೆ ಬಿಗ್ ರಿಲೀಫ್ ; ಮಧ್ಯಂತರ ಜಾಮೀನು ವಿಸ್ತರಣೆ..!

ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಮತ್ತೆ ಬಿಗ್ ರಿಲೀಫ್ ಸಿಕ್ಕಿದ್ದು, ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಪೋಕ್ಸೋ ಪ್ರಕರಣ ಸಂಬಂಧ Read more…

ರಾಜ್ಯ ಸರ್ಕಾರದಿಂದ ತೆಲಂಗಾಣಕ್ಕೆ 5 ಕೋಟಿ ಹಣ ಸಂದಾಯ: ಸಿಬಿಐ ತನಿಖೆಗೆ ಎಂಎಲ್ ಸಿ ಸಿ.ಟಿ. ರವಿ ಆಗ್ರಹ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ತೆಲಂಗಾಣಕ್ಕೆ 5 ಕೋಟಿ ಹಣ ನೀಡಿದ್ದು, ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಬೇಕು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BREAKING : ‘ಅಶ್ಲೀಲ ವಿಡಿಯೋ’ ಹಂಚಿಕೆ ಕೇಸ್ : ಮಾಜಿ ಶಾಸಕ ‘ಪ್ರೀತಮ್ ಗೌಡ’ ಬಂಧಿಸದಂತೆ ಹೈಕೋರ್ಟ್ ಆದೇಶ

ಬೆಂಗಳೂರು : ಅಶ್ಲೀಲ ವಿಡಿಯೋ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಪ್ರೀತಮ್ ಗೌಡರನ್ನು ಬಂಧಿಸದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಮೂಲಕ ಪ್ರೀತಮ್ ಗೌಡಗೆ ಬಿಗ್ Read more…

BREAKING : ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ‘ಜಮೀರ್ ಅಹ್ಮದ್’ ನೇಮಕ ; ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಜಮೀರ್ ಅಹ್ಮದ್ ಖಾನ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸರ್ಕಾರ ಆದೇಶ ಹೊರಡಿಸಿದ್ದು, ಜಮೀರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...