alex Certify Karnataka | Kannada Dunia | Kannada News | Karnataka News | India News - Part 26
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮುನಿರತ್ನ ಮೇಲೆ ಮೊಟ್ಟೆ ದಾಳಿ ಪ್ರಕರಣ: ಆರೋಪಿಗಳಿಂದಲೂ ಪ್ರತಿ ದುರು ದಾಖಲು

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇದೇ ವೇಳೆ ಆರೋಪಿಗಳು Read more…

BREAKING NEWS: ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣ: FIR ದಾಖಲು

ಬೆಂಗಳೂರು: ಶಾಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮುನಿರತ್ನ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕಾಂಗ್ರೆಸ್ Read more…

ಗಮನಿಸಿ : ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಏನೆಲ್ಲಾ ದಾಖಲೆಗಳು ಬೇಕು..? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ಪಡಿತರ ಚೀಟಿದಾರರು ರೇಷನ್ ಕಾರ್ಡ್ ತಿದ್ದುಪಡಿ ಮಾಡುವುದಕ್ಕೆ ಸರ್ಕಾರ ಆಗಾಗ ಅವಕಾಶ ನೀಡುತ್ತಿದೆ. ನೀವು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಯೋಚಿಸುತ್ತಿದ್ದರೆ ಇದಕ್ಕೆ ಏನೆಲ್ಲಾ ದಾಖಲೆ Read more…

ಒರಾಯನ್ ಮಾಲ್ ನಲ್ಲಿ ಬಾಲಕನ ಕಾಲು ಮುರಿತ: ಗ್ರಾಹಕರ ಸುರಕ್ಷತೆ ನಿರ್ಲಕ್ಷ್ಯದಡಿ ಕೇಸು ದಾಖಲು

ಬೆಂಗಳೂರು: ಗ್ರಾಹಕರ ಸುರಕ್ಷತೆ ಬಗ್ಗೆ ನಿರ್ಲಕ್ಷ್ಯ ವಹಿಸಿದ ಆರೋಪದ ಮೇಲೆ ಒರಾಯನ್ ಮಾಲ್ ನ ಅಡ್ವೆಂಚರ್ ಗೇಮ್ ವಿಭಾಗದ ಆಡಳಿತ ಮಂಡಳಿ ವಿರುದ್ಧ ಸುಬ್ರಮಣ್ಯ ನಗರ ಪೊಲೀಸ್ ಠಾಣೆಯಲ್ಲಿ Read more…

ದಾರುಣ ಘಟನೆ: ಕಾರ್ ರಿವರ್ಸ್ ತೆಗೆಯುವಾಗ ಚಕ್ರಕ್ಕೆ ಸಿಲುಕಿ ಮಗು ಸಾವು

ಬೆಳಗಾವಿ: ಕಾರ್ ರಿವರ್ಸ್ ತೆಗೆಯುವ ವೇಳೆ ಕಾರ್ ನ ಚಕ್ರಕ್ಕೆ ಸಿಲುಕಿ ಎರಡು ವರ್ಷದ ಮಗು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಖಜಗೌಡನಟ್ಟಿ ಗ್ರಾಮದಲ್ಲಿ ಬುಧವಾರ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ರಜೆ ಪ್ರಯುಕ್ತ ವಿಶೇಷ ರೈಲು

ಬೆಂಗಳೂರು: ಕ್ರಿಸ್ಮಸ್ ರಜೆ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು- ಕಲಬುರಗಿ ನಿಲ್ದಾಣಗಳ ನಡುವೆ ಪ್ರತಿ ದಿಕ್ಕಿನಲ್ಲಿ ಎರಡು ಟ್ರಿಪ್ ವಿಶೇಷ ರೈಲುಗಳ ಸಂಚಾರಕ್ಕೆ Read more…

ಹೈಕೋರ್ಟ್ ನ್ಯಾಯಮೂರ್ತಿ ಹೆಸರಲ್ಲಿ 50 ಲಕ್ಷ ರೂ.ಗೆ ಬೇಡಿಕೆ: ವಕೀಲೆ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಅವರ ಹೆಸರಲ್ಲಿ ವಕೀಲೆಯೊಬ್ಬರು ಕಕ್ಷಿದಾರರ ಬಳಿ 50 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ವಿಧಾನಸೌಧ Read more…

BREAKING : ಬೆಳ್ಳಂ ಬೆಳಗ್ಗೆ ಬೆಂಗಳೂರಿನಲ್ಲಿ ಗುಂಡಿನ ಸದ್ದು : ರೌಡಿಶೀಟರ್ ಮೇಲೆ ಫೈರಿಂಗ್, ಅರೆಸ್ಟ್.!

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಅನೇಕಲ್ ನಲ್ಲಿ ಪೊಲೀಸರು ಫೈರಿಂಗ್ ಮಾಡಿ ರೌಡಿಶೀಟರ್ ನ್ನು ಬಂಧಿಸಿದ್ದಾರೆ. ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದ  ರೌಡಿಶೀಟರ್ ಸುನೀಲ್ ಮೇಲೆ ಪೊಲೀಸರು ಗುಂಡು ಹಾರಿಸಿದ್ದು, Read more…

ಚನ್ನಗಿರಿ ಶಾಸಕ ಮೆಂಟಲ್: ಸಚಿವ ಎಸ್.ಎಸ್. ಮಲ್ಲಿಕಾರ್ಜುನ ವಾಗ್ದಾಳಿ

ದಾವಣಗೆರೆ: ಚನ್ನಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜು ಶಿವಗಂಗಾ ಒಬ್ಬ ಮೆಂಟಲ್ ಎಂದು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ Read more…

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಡಿ. 28ರಂದು ವಿಜಯಪುರ ಬಂದ್ ಗೆ ಕರೆ

ವಿಜಯಪುರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಸಂಸತ್ ಭವನದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಡಿಸೆಂಬರ್ 28 Read more…

Rain alert Karnataka : ವಾಯುಭಾರ ಕುಸಿತ : ರಾಜ್ಯದ ಹಲವೆಡೆ 3-4 ದಿನ ಭಾರಿ ‘ಮಳೆ’ ಮುನ್ಸೂಚನೆ

ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಹಲವು ಕಡೆ ಮುಂದಿನ 3-4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ Read more…

ಸರ್ಕಾರಿ ನೌಕರರಿಗೆ ವಾರದಲ್ಲಿ ಒಂದು ದಿನ ಖಾದಿ ಬಟ್ಟೆ ಕಡ್ಡಾಯ: ಸಿಎಂಗೆ ಸಚಿವ ಸಂತೋಷ್ ಲಾಡ್ ಮನವಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು, ನಿಗಮ -ಮಂಡಳಿ ನೌಕರರಿಗೆ ಕೆಲಸದ ದಿನಗಳಲ್ಲಿ ಕಡ್ಡಾಯವಾಗಿ ವಾರದಲ್ಲಿ ಒಂದು ದಿನ ಖಾದಿ ಬಟ್ಟೆ ಧರಿಸುವಂತೆ ಆದೇಶ ಹೊರಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ Read more…

BREAKING : ರಾಜ್ಯಕ್ಕೆ ಆಗಮಿಸಿದ ಮೂವರು ಹುತಾತ್ಮ ಯೋಧರ ಪಾರ್ಥಿವ ಶರೀರ.!

ಬೆಂಗಳೂರು : ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನ ಕಂದಕಕ್ಕೆ ಉರುಳಿ ಮೃತಪಟ್ಟಂತಹ ರಾಜ್ಯದ ಮೂವರು ಯೋಧರ ಪಾರ್ಥಿವ ಶರೀರ ಇಂದು ರಾಜ್ಯಕ್ಕೆ ಆಗಮಿಸಿದೆ. ಇಂದು ಬೆಳಗ್ಗೆ 9:30 ಕ್ಕೆ ಸಿಎಂ Read more…

BREAKING : ಬೆಂಗಳೂರಿನಲ್ಲಿ ಘೋರ ದುರಂತ : ರೈಲಿಗೆ ಸಿಲುಕಿ ಇಬ್ಬರು ಯುವಕರು ದುರ್ಮರಣ.!

ಬೆಂಗಳೂರು : ರೈಲಿಗೆ ಸಿಲುಕಿ ಇಬ್ಬರು ಯುವಕರು ದುರ್ಮರಣಕ್ಕೀಡಾದ ಘಟನೆ ಮಾಗಡಿ ರಸ್ತೆಯ ರೈಲ್ವೇ ಗೇಟ್ ಬಳಿ ನಡೆದಿದೆ. ಮೃತ ಯುವಕರನ್ನ ಸೂರ್ಯ, ಶರತ್ ಎಂದು ಗುರುತಿಸಲಾಗಿದೆ. ನಿನ್ನೆ Read more…

BREAKING : ‘ರಾಜ್ಯ ಸರ್ಕಾರ’ದಿಂದ ಮೂವರು ‘IAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ |IAS Officer Transfer

ಬೆಂಗಳೂರು : ರಾಜ್ಯ ಸರ್ಕಾರ ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ Read more…

ಮಾ. 14 ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆ: ದಾಖಲೆಯ 16ನೇ ಬಾರಿಗೆ ಸಿಎಂ ಆಯವ್ಯಯ ಮಂಡನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 16ನೇ ಬಜೆಟ್ ಮಂಡಿಸಲು ಸಿದ್ಧತೆ ಕೈಗೊಂಡಿದ್ದಾರೆ. ಮಾರ್ಚ್ 10 ರಿಂದ 4 ದಿನಗಳ ಕಾಲ ವಿಧಾನ ಮಂಡಲ ಜಂಟಿ ಅಧಿವೇಶನ ಕರೆಯಲು ಉದ್ದೇಶಿಸಲಾಗಿದೆ. ಮಾರ್ಚ್ Read more…

BREAKING: ಅಗ್ನಿ ದುರಂತದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು

ಹುಬ್ಬಳ್ಳಿ: ಅಗ್ನಿ ದುರಂತದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಚಿಕಿತ್ಸೆ ಫಲಕಾರಿಯಾಗದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ನಿಜಲಿಂಗಪ್ಪ ಬೇಪುರಿ(58), ಸಂಜಯ್ ಸವದತ್ತಿ(18) ಮೃತಪಟ್ಟವರು. 9 ಗಾಯಾಳುಗಳ ಪೈಕಿ Read more…

ಪೊಲೀಸ್ ಠಾಣೆಯಲ್ಲಿ ಬಿಜೆಪಿ ಸಭೆಗೆ ಅವಕಾಶ ನೀಡಿದ್ದಕ್ಕೆ ಸಿಪಿಐ ಅಮಾನತು: ಸಿಎಂ ಸಿದ್ಧರಾಮಯ್ಯ

ಬೆಳಗಾವಿ: ಪೊಲೀಸ್ ಠಾಣೆಯಲ್ಲಿ ಬಿಜೆಪಿ ಪಕ್ಷದ ಸಭೆ ನಡೆಸಲು ಅವಕಾಶ ಕೊಟ್ಟ ಕಾರಣಕ್ಕಾಗಿ ಸಂಬಂಧಪಟ್ಟ ಠಾಣೆಯ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಪೊಲೀಸ್ ಠಾಣೆಯೊಂದರಲ್ಲಿ Read more…

GOOD NEWS: ಧರ್ಮಸ್ಥಳ, ಕೊಡಗು, ಚಿಕ್ಕಮಗಳೂರಿನಲ್ಲಿ ಮಿನಿ ವಿಮಾನ ನಿಲ್ದಾಣ ನಿರ್ಮಾಣ

ಬೆಂಗಳೂರು: ಧರ್ಮಸ್ಥಳ, ಕೊಡಗು, ಚಿಕ್ಕಮಗಳೂರಿನಲ್ಲಿ ಮಿನಿ ವಿಮಾನ ನಿಲ್ದಾಣಕ್ಕೆ ಸರ್ಕಾರ ಮಹತ್ವದ ಯೋಜನೆ ರೂಪಿಸಿದೆ. ಪ್ರವಾಸೋದ್ಯಮ, ಕೈಗಾರಿಕೆ ಅಭಿವೃದ್ಧಿ, ನೈಸರ್ಗಿಕ ವಿಕೋಪದ ಸಂದರ್ಭದಲ್ಲಿ ತುರ್ತು ಸ್ಪಂದನೆ ಉದ್ದೇಶದಿಂದ ವಿಮಾನ Read more…

ರಾತ್ರಿಯಿಡಿ ಸಿ.ಟಿ. ರವಿ ಸುತ್ತಾಡಿಸಿದ ಪ್ರಕರಣ: ಸಿಪಿಐ ಅಮಾನತು ವಿರೋಧಿಸಿ ಇಂದು ‘ಖಾನಾಪುರ ಬಂದ್’

ಬೆಳಗಾವಿ: ರಾತ್ರಿಯಿಡಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ. ಸುತ್ತಾಡಿಸಿದ ಪ್ರಕರಣದಲ್ಲಿ ಖಾನಾಪುರ ಠಾಣೆಯ ಸಿಪಿಐ ಮಂಜುನಾಥ್ ನಾಯಕ್ ಅವರನ್ನು ಅಮಾನತು ಮಾಡಲಾಗಿದ್ದು, ಇದನ್ನು ಖಂಡಿಸಿ ಇಂದು ಖಾನಾಪುರ Read more…

‘ಗಾಂಧಿ ಭಾರತ’ ಕಾರ್ಯಕ್ರಮ ಹಿನ್ನಲೆ ಇಂದು, ನಾಳೆ ಶಾಲೆಗಳಿಗೆ ರಜೆ ಘೋಷಣೆ

ಬೆಳಗಾವಿ: ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನ ಶಾಲೆಗಳಿಗೆ ಇಂದು ಮತ್ತು ನಾಳೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ Read more…

ಆಸ್ತಿ ಮಾಲೀಕರೇ ಗಮನಿಸಿ: ಅಂತಿಮ ಇ-ಖಾತಾ ಪಡೆಯಲು ಆಸ್ತಿಯ ಜಿಪಿಎಸ್ ಆಧಾರಿತ ಫೋಟೋ, ಅಗತ್ಯ ದಾಖಲಾತಿ ಕಡ್ಡಾಯ

ಬೆಂಗಳೂರು: ಅಂತಿಮ ಇ-ಖಾತಾ ಪಡೆಯಲು ಅಗತ್ಯ ದಾಖಲಾತಿ, ಆಸ್ತಿಯ ಜಿಪಿಎಸ್ ಆಧಾರಿತ ಫೋಟೋ ನೀಡುವುದು ಕಡ್ಡಾಯವಾಗಿದೆ ಎಂದು ಬಿಬಿಎಂಪಿ ತಿಳಿಸಿದೆ. ಬಿಬಿಎಂಪಿ ವತಿಯಿಂದ ಇ-ಖಾತಾ ವ್ಯವಸ್ಥೆಯನ್ನು ನಾಗರಿಕರಿಗೆ ಅನುಕೂಲವಾಗುವಂತೆ Read more…

BREAKING: ಬಿಜೆಪಿ ಶಾಸಕ ಮುನಿರತ್ನ ರಾಜೀನಾಮೆಗೆ ಒತ್ತಡ: ಬಿ.ವೈ. ವಿಜಯೇಂದ್ರ ಸ್ಪೋಟಕ ಹೇಳಿಕೆ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಗೆ ಭೇಟಿ Read more…

BREAKING: ನಟ ಶಿವರಾಜ್ ಕುಮಾರ್ ಆರೋಗ್ಯದ ಬಗ್ಗೆ ಪುತ್ರಿ ನಿವೇದಿತಾ ಮಾಹಿತಿ

ಬೆಂಗಳೂರು: ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಶಿವರಾಜ್ ಕುಮಾರ್ ಆರೋಗ್ಯದ ಕುರಿತು ಪುತ್ರಿ ನಿವೇದಿತಾ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ದೇವರ ದಯೆಯಿಂದ ಅಪ್ಪನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಅಪ್ಪನ Read more…

BREAKING: ಸಮುದ್ರದಲ್ಲಿ ಸುಳಿಗೆ ಸಿಲುಕಿದ್ದ ಇಬ್ಬರು ವಿದೇಶಿ ಪ್ರವಾಸಿಗರ ರಕ್ಷಣೆ

ಕಾರವಾರ: ಸಮುದ್ರದಲ್ಲಿ ಸುಳಿಗೆ ಸಿಲುಕಿದ ಇಬ್ಬರು ವಿದೇಶಿ ಪ್ರವಾಸಿಗರನ್ನು ಜೀವ ರಕ್ಷಕ ಸಿಬ್ಬಂದಿ ರಕ್ಷಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಗೋಕರ್ಣ ಸಮೀಪದ ಕುಡ್ಲೆ ಕಡಲ ತೀರದಲ್ಲಿ Read more…

ತಂದೆಯಿಂದಲೇ ನೀಚ ಕೃತ್ಯ: ಪತ್ನಿ ಊರಿಗೆ ಹೋಗಿದ್ದ ವೇಳೆ ಪುತ್ರಿ ಮೇಲೆ ಅತ್ಯಾಚಾರ

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ತಂದೆಯೇ ತನ್ನ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. 16 ವರ್ಷದ ಪುತ್ರಿಯ Read more…

ಬೈಕ್ -ಲಾರಿ ಡಿಕ್ಕಿ: ಅಪಘಾತದಲ್ಲಿ ದಂಪತಿ ಸಾವು

ಮಡಿಕೇರಿ: ಬೈಕ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ದಂಪತಿ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ಸಂಪಾಜೆ ಕೊಯನಾಡಿನ ಚಡಾವು ಬಳಿ ನಡೆದಿದೆ. ನೆಲ್ಲಿಹುದಿಕೇರಿಯ ಚಿದಾನಂದ ಆಚಾರ್ಯ(48), Read more…

“ಅಸ್ಮಿತೆ ವ್ಯಾಪಾರಮೇಳ-2024”: ಸ್ವ-ಸಹಾಯ ಗುಂಪಿನ ಮಹಿಳೆಯರ, ಖಾದಿ ಉತ್ಪನ್ನಗಳ ಬೃಹತ್ ಪ್ರದರ್ಶನ, ಮಾರಾಟಕ್ಕೆ ನಾಳೆ ಸಿಎಂ ಚಾಲನೆ

ಬೆಳಗಾವಿ: ದುಡಿಯುವ ವರ್ಗಗಳ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ರಾಜ್ಯ ಸರ್ಕಾರದ ಕಾಳಜಿಯ ಮತ್ತೊಂದು ಕುರುಹಾಗಿ ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳು ಹಾಗೂ ಖಾದಿ ಉತ್ಪನ್ನಗಳ ಬೃಹತ್ ಪ್ರದರ್ಶನ Read more…

ರಾಜ್ಯದಲ್ಲೂ 5, 8ನೇ ತರಗತಿ ಫೇಲ್ ನಿಯಮ ಜಾರಿಗೆ ಆಗ್ರಹ: ಶಿಕ್ಷಣ ಸಚಿವರಿಗೆ ಖಾಸಗಿ ಶಾಲಾ ಸಂಘಟನೆ ಪತ್ರ

ಬೆಂಗಳೂರು: ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರ ಕೂಡ ತನ್ನ ವ್ಯಾಪ್ತಿಯ ಶಾಲೆಗಳಲ್ಲಿ ಕಲಿಕಾ ಗುಣಮಟ್ಟ ಸುಧಾರಣೆಗೆ ಐದು ಮತ್ತು ಎಂಟನೇ ತರಗತಿಯಲ್ಲಿ ಅನುತ್ತೀರ್ಣಕ್ಕೆ ಅವಕಾಶ ಕಲ್ಪಿಸುವ ನಿಯಮ Read more…

ಗ್ರಾಹಕರಿಗೆ ಗುಡ್ ನ್ಯೂಸ್: ಕೆಎಂಎಫ್ ನಂದಿನಿಯಿಂದ ಪ್ರೋಟೀನ್ ಯುಕ್ತ ರುಚಿಕರ ಇಡ್ಲಿ, ದೋಸೆ ಹಿಟ್ಟು ಮಾರುಕಟ್ಟೆಗೆ ಬಿಡುಗಡೆ

ಬೆಂಗಳೂರು: ತನ್ನ ಉತ್ಕೃಷ್ಟ ಗುಣಮಟ್ಟ ಮತ್ತು ರುಚಿಗೆ ಹೆಸರುವಾಸಿಯಾಗಿರುವ ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಈಗ ವೇ ಪ್ರೋಟೀನ್‌ಯುಕ್ತ ಇಡ್ಲಿ ಹಾಗೂ ದೋಸೆ ಹಿಟ್ಟಿನ ಉತ್ಪನ್ನವನ್ನು ಮಾರುಕಟ್ಟೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...